37267congressಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg37267congressಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37267congressಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37267congressಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37267congressಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg194009bbmp electionಬಿಬಿಎಂಪಿ ಚುನಾವಣಾ ಕಣಕ್ಕೆ ಚಿತ್ರನಿರ್ಮಾಪಕರು/movies/headlines/2009/06/08-kannada-film-producers-in-bbmp-poll-cast.htmlಕಳೆದ ಮೂರು ವರ್ಷಗಳಿಂದ ಬಿಬಿಎಂಪಿ ಚುನಾವಣೆಗಳು ನೆನೆಗುದಿಗೆ ಬಿದ್ದಿವೆ. ಚುನಾವಣೆಗೆ ಈಗ ಕಾಲ ಪಕ್ವವಾಗಿದೆ. ಆಗಸ್ಟ್ ನಲ್ಲಿ ಚುನಾವಣೆ ನಡೆಸಲು ಸಿದ್ಧತೆ ನಡೆಯುತ್ತಿದೆ. ಬಹಳಷ್ಟು ಕನ್ನಡ ಚಿತ್ರ ನಿರ್ಮಾಪಕರು ಅಖಾಡಕ್ಕೆ ಇಳಿಯಲು ತಯಾರಿ ನಡೆಸಿದ್ದಾರೆ. ಮುಖ್ಯವಾಗಿ ಕೆ ಮಂಜು, ಎನ್ ಎಂ ಸುರೇಶ್, ಸಂಪತ್ ಕುಮಾರ್ ಮತ್ತು ಗಂಗಾಧರ್ ಹೆಸರುಗಳು ಕೇಳಿಬರುತ್ತಿವೆ. ಕನ್ನಡ ಚಿತ್ರ 37190http://kannada.oneindia.com/img/2009/06/08-producer-manju1.jpg194009bbmp electionನಿಗದಿತ ಅವಧಿಯಲ್ಲಿ ಪಾಲಿಕೆ ಚುನಾವಣೆ: ಬಿಎಸ್ ವೈ/news/2009/06/13/bbmp-election-on-time-yeddyurapa.htmlಬೆಂಗಳೂರು, ಜೂ.13: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಯನ್ನು ಯಾವುದೇ ಕಾರಣಕ್ಕೂ ಮುಂದೂಡದೆ ನಿಗದಿತ ಅವಧಿಯಲ್ಲಿ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶನಿವಾರ ಸ್ಪಷ್ಟಪಡಿಸಿದರು. ಜುಲೈ 31ರೊಳಗೆ ಚುನಾವಣೆ ನಡೆಸಬೇಕು ಎಂಬುದು ಸರ್ಕಾರದ ಇಚ್ಛೆ. ಬೆಂಗಳೂರು ನಗರದ ಎಲ್ಲ ಬಿಜೆಪಿ ಶಾಸಕರು, ಸಂಸದರೊಂದಿಗೆ ಸಭೆ ನಡೆಸಿ ಚರ್ಚಿಸಿದ ಬಳಿಕ ಯಡಿಯೂರಪ್ಪ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು. 37325http://kannada.oneindia.com/img/2009/06/13-yeddyurappa-new1.jpg194009bbmp electionವಲಸೆಹಕ್ಕಿ ವಿ. ಸೋಮಣ್ಣಗೆ ಮಂತ್ರಿಗಿರಿ ಖಚಿತ!/news/2009/06/15/rss-meet-yeddyurappa-discusses-cabinet-reshuffle.htmlಬೆಂಗಳೂರು, ಜೂ. 15 : ಜೂನ್ 17 ಅಥವಾ 18ರಂದು ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆಯಿದ್ದು, ವಲಸೆಹಕ್ಕಿ ಗೋವಿಂದರಾಜ ನಗರದ ಮಾಜಿ ಶಾಸಕ ವಿ ಸೋಮಣ್ಣ ಅವರು ಸಚಿವರಾಗುವುದು ಹೆಚ್ಚುಕಡಿಮೆ ಖಚಿತವಾಗಿದೆ.ರಾಜ್ಯದಲ್ಲಿ ನಡೆದಿರುವ ಇತ್ತೀಚಿನ ವಿದ್ಯಮಾನಗಳು ಸೇರಿದಂತೆ ಸಂಪುಟ ವಿಸ್ತರಣೆಯ ಬಗ್ಗೆ ಆರ್ಎಸ್ಎಸ್ ಜೊತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸಮಾಲೋಚನೆ ನಡೆಸಿದ ಬಳಿಕ ಈ ತೀರ್ಮಾನಕ್ಕೆ 37358http://kannada.oneindia.com/img/2009/06/15-somanna-v2.jpg194009bbmp electionಬೆಂಗಳೂರಿಗರೆ ನಮ್ಮನ್ನೇಕೆ ಕೈಬಿಟ್ರಿ, ಎಚ್ಡಿಕೆ/news/2009/06/17/snubbed-hdk-to-ignore-bangaloreans.htmlಬೆಂಗಳೂರು, ಜೂ. 17 : ಬೆಂಗಳೂರಿನಲ್ಲಿ ವಾಸಿಸುವವರು ಬುದ್ದಿವಂತರು ಮತ್ತು ಪ್ರಜ್ಞಾವಂತ ಮತದಾರರು ಅಂದುಕೊಂಡಿದ್ದೆ. ನನ್ನ ಆಡಳಿತದ ಅವಧಿಯಲ್ಲಿ ಬೆಂಗಳೂರಿನಲ್ಲಿ ಅತೀ ಹೆಚ್ಚಿನ ಅಭಿವೃದ್ದಿ ಕೆಲಸ ನಡೆದಿದೆ. ಆದರೂ ಬೆಂಗಳೂರಿಗರು ನಮ್ಮ ಪಕ್ಷವನ್ನು ನಿರ್ಲಕ್ಷಿಸಿದ್ದಾರೆ. ಮತ್ತೆ ನಾವು ಅಧಿಕಾರಕ್ಕೆ ಬಂದಾಗ ಈ ನಗರದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಬೇಕೇ ಎಂದು ಆಲೋಚಿಸುವಂತಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ 37413http://kannada.oneindia.com/img/2009/06/17-kumaraswami6.jpg194009bbmp electionಕೊನೆಗೂ ಮಂತ್ರಿಯಾದ ವೀರಣ್ಣ ಸೋಮಣ್ಣ/news/2009/06/18/v-sommana-took-oath-in-rajbhavan-as-minister.htmlಬೆಂಗಳೂರು, ಜೂ. 18 : ಕೊನೆಗೂ ಬೆಂಗಳೂರಿನ ಗೋವಿಂದರಾಜ ನಗರ ಕ್ಷೇತ್ರದ ಮಾಜಿ ಶಾಸಕ ವೀರಣ್ಣ ಸೋಮಣ್ಣ ಅವರು ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರದಲ್ಲಿ ಸಂಪುಟ ದರ್ಜೆಯ ಸಚಿವರಾಗಿ ಇಂದು ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದಲ್ಲಿ ಏರ್ಪಡಿಸಲಾಗಿದ್ದ ಭವ್ಯ ಸಮಾರಂಭದಲ್ಲಿ ವಿ ಸೋಮಣ್ಣ ಅವರು ನಡೆದಾಡುವ ದೇವರೆಂದು ಪೂಜಿಸಲ್ಪಡುವ ತುಮಕೂರಿನ ಸಿದ್ದಗಂಗಾ ಮಠಾಧೀಶ ಶ್ರೀ ಶಿವಕುಮಾರ 37419http://kannada.oneindia.com/img/2009/06/18-somanna-v2.jpg150289ಕೃಷ್ಣ ಭೈರೇಗೌಡನಾಮಪತ್ರ ಸಲ್ಲಿಸಿದ ಕೃಷ್ಣ ಭೈರೇಗೌಡ, ವಾಟಾಳ್/news/2009/04/04/krishna-byregowda-vatal-file-nomination-ls-poll.htmlಬೆಂಗಳೂರು, ಏ. 4 : ಬೆಂಗಳೂರು ದಕ್ಷಿಣಕ್ಕೆ ಏಪ್ರಿಲ್ 23ರಂದು ಮೊದಲ ಹಂತದ ಚುನಾವಣೆ ನಡೆಯಲಿದ್ದು, ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಇಂದು ಕಾಂಗ್ರೆಸ್ ಯುವನಾಯಕ ಕೃಷ್ಣ ಭೈರೇಗೌಡ ಮತ್ತು ವಾಟಾಳ್ ಪಕ್ಷದ ವಾಟಾಳ್ ನಾಗರಾಜ್ ನಾಮಪತ್ರ ಸಲ್ಲಿಸಿದರು.ಬಿಜೆಪಿಯ ಅನಂತಕುಮಾರ್, ಕಾಂಗ್ರೆಸ್ ನ ಕೃಷ್ಣ ಭೈರೇಗೌಡ, ವಾಟಾಳ್ ಪಕ್ಷದಿಂದ ವಾಟಾಳ್ ನಾಗರಾಜ್ ಮತ್ತು ಪಕ್ಷೇತ್ರರರಾಗಿ ಕ್ಯಾಪ್ಟನ್ ಗೋಪಿನಾಥ್ 35731http://kannada.oneindia.com/img/2009/04/04-vatal3.jpg150289ಕೃಷ್ಣ ಭೈರೇಗೌಡಜಾತಿ ನೋಡಿ ಮತಹಾಕಬೇಡಿ, ಕ್ಯಾಪ್ಟನ್ ಗೋಪಿನಾಥ್/news/2009/04/08/when-the-captain-gopinath-gets-on-to-the-bus.htmlಬೆಂಗಳೂರು, ಏ. 8 : ಸ್ವಾಮಿ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ? ಜಾತಿ ನೋಡಬೇಡಿ. ಉತ್ತಮ ಅಭ್ಯರ್ಥಿಗೆ ಮತ ಹಾಕಿ. ಇದು ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಕ್ಯಾಪ್ಟನ್ ಗೋಪಿನಾಥ್ ಅವರ ಪ್ರಚಾರ ವೈಖರಿ. ಬಿಎಂಟಿಸಿ ಬಸ್ ನಲ್ಲಿ ಸಾಮಾನ್ಯ ಪ್ರಯಾಣಿಕರಂತೆ ತೆರಳಿ ಗೋಪಿನಾಥ್ ಪ್ರಚಾರ ಮಾಡುತ್ತಾರೆ. ಒಬ್ಬೊಬ್ಬರನ್ನೇ ಮಾತನಾಡಿಸಿ 35805http://kannada.oneindia.com/img/2009/04/08-captain-gopinath2.jpg150289ಕೃಷ್ಣ ಭೈರೇಗೌಡಬೆಂಗಳೂರು ದಕ್ಷಿಣ ಕ್ಷೇತ್ರದ ಸಂಪೂರ್ಣ ವಿವರ/news/2009/04/08/bengaluru-south-lok-sabha-segment-profile.htmlಬೆಂಗಳೂರು, ಏ. 8 : ರಾಜ್ಯದ ಪ್ರತಿಷ್ಠಿತ ಕಣ ಎಂದೇ ಗುರುತಿಸಿಕೊಂಡಿರುವ ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿಯಿಂದ ಹಾಲಿ ಸಂಸದ ಎಚ್ ಎನ್ ಅನಂತಕುಮಾರ್, ಕಾಂಗ್ರೆಸ್ ನಿಂದ ಯುವ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಭೈರೇಗೌಡ, ಜೆಡಿಎಸ್ ನಿಂದ ಪ್ರೊ. ರಾಧಾಕೃಷ್ಣ, ಪಕ್ಷೇತರ ಅಭ್ಯರ್ಥಿಯಾಗಿ ಡೆಕ್ಕನ್ ಏವಿಯೇಷನ್ ನ ಕ್ಯಾಪ್ಟನ್ ಗೋಪಿನಾಥ್ ಕಣದಲ್ಲಿರುವ ಪ್ರಮುಖ ಹುರಿಯಾಳುಗಳು. ಬಿಎಂಎಸ್ 35810http://kannada.oneindia.com/img/2009/04/08-krishna-byregowda1e.jpg150289ಕೃಷ್ಣ ಭೈರೇಗೌಡಬೆಂ.ದಕ್ಷಿಣದಲ್ಲಿ ಭೈರೇಗೌಡ ಅಚ್ಚರಿಯ ಮುನ್ನಡೆ/news/2009/05/16/bengaluru-south-krishna-byregowda-takes-lead.htmlಬೆಂಗಳೂರು, ಮೇ 16 : ಭಾರೀ ನಿರೀಕ್ಷೆಯ ಕ್ಷೇತ್ರವಾಗಿದ್ದ ಬೆಂಗಳೂರು ದಕ್ಷಿಣದಲ್ಲಿ ಪ್ರಥಮ ಬಾರಿ ಲೋಕಸಭೆಗೆ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ನ ಕೃಷ್ಣ ಭೈರೇಗೌಡ ಮತ್ತು ಭದ್ರಕೋಟೆಯಾಗಿಸಿಕೊಂಡಿದ್ದ ಬಿಜೆಪಿಯ ಅನಂತಕುಮಾರ್ ಅವರ ನಡುವೆ ತುರುಸಿನ ಸ್ಪರ್ಧೆ ಏರ್ಪಟ್ಟಿದೆ.ಬೆಳಿಗ್ಗೆ 9.45ರ ಸುಮಾರಿಗೆ ಮೂರನೇ ಹಂತದ ಮತಎಣಿಕೆ ಮುಗಿದಾಗ ಅಚ್ಚರಿಯ ರೀತಿಯಲ್ಲಿ ಕೃಷ್ಣಭೈರೇಗೌಡ ಅವರು ಅನಂತಕುಮಾರ್ ಅವರಿಗಿಂತ 3 ಸಾವಿರ ಮತ 36660http://kannada.oneindia.com/img/2009/05/16-krishna-byregowda1e.jpg150289ಕೃಷ್ಣ ಭೈರೇಗೌಡಭವಾನಿ ರೇವಣ್ಣ ಸ್ಪರ್ಧಿಸಲ್ಲ : ದೇವೇಗೌಡ/news/2009/07/23/bhavani-revanna-not-contest-ramnagara-by-election.htmlಬೆಂಗಳೂರು, ಜು. 23 : ರಾಮನಗರ ಉಪಚುನಾವಣೆಯಲ್ಲಿ ತಮ್ಮ ಸೊಸೆ ಭವಾನಿ ರೇವಣ್ಣ ಅವರನ್ನು ಕಣಕ್ಕೆ ಇಳಿಸದಿರಲು ನಿರ್ಧರಿಸಲಾಗಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹೇಳಿದರು. ಈಗಾಗಲೇ ಪಕ್ಷ ಎದುರಿಸುತ್ತಿರುವ ಕುಟುಂಬ ರಾಜಕಾರಣ ಎಂಬ ಆರೋಪಕ್ಕೆ ಮತ್ತಷ್ಟು ಇಂಬು ನೀಡುವುದು ಬೇಡ. ಸ್ಥಳೀಯರನ್ನು ಅಖಾಡಕ್ಕೆ ಇಳಿಸೋಣ ಎಂಬ ಸಲಹೆಯನ್ನು ಗೌಡರು ಪಕ್ಷದ ಎರಡನೇ ಹಂತದ 38158http://kannada.oneindia.com/img/2009/07/23-hd-devegowda3.jpgnews"> ಕೃಷ್ಣಬೈರೇಗೌಡರ ಮನೆ ಮೇಲೆ ಕಾಂಗ್ರೆಸ್ಸಿಗರ ದಾಳಿ !! | Krishna Bhairegowda | Congress | Chakrapani | BBMP election | ಕೃಷ್ಣಬೈರೇಗೌಡರ ಮನೆ ಮೇಲೆ ಕಾಂಗ್ರೆಸ್ಸಿಗರ ದಾಳಿ !! - Kannada Oneindia

ಕೃಷ್ಣಬೈರೇಗೌಡರ ಮನೆ ಮೇಲೆ ಕಾಂಗ್ರೆಸ್ಸಿಗರ ದಾಳಿ !!

ಬೆಂಗಳೂರು, ಜು. 16 : ಬೆಂಗಳೂರು ಮಹಾನಗರಪಾಲಿಕೆ ಚುನಾವಣೆಗೆ ಟಿಕೆಟ್ ಹಂಚಿಕೆ ವಿಚಾರದಲ್ಲಿ ಕಾಂಗ್ರೆಸ್ ಕಾರ್ಯಕರ್ತರೇ ಶಾಸಕ ಹಾಗೂ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಬೈರೇಗೌಡರ ಮನೆ ಮೇಲೆ ದಾಳಿ ಮಾಡಿ ದಾಂದಲೆ ನಡೆಸಿದ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

ಬ್ಯಾಟರಾಯನಪುರ ನಗರಸಭೆ ಮಾಜಿ ಸದಸ್ಯ ಚಕ್ರಪಾಣಿ ಅವರ ಶಿಷ್ಯರು ಎನ್ನಲಾದ ಕಾಂಗ್ರೆಸ್ ಕಾರ್ಯಕರ್ತರಾದ ಲಕ್ಷ್ಮೀನಾರಾಯಣ ಮತ್ತು ಮಂಜುನಾಥ್ ಎನ್ನುವವರು ತಮ್ಮ ಬೆಂಬಲಿಗರೊಂದಿಗೆ ಸಹಕಾರ ನಗರದಲ್ಲಿರುವ ಬೈರೇಗೌಡರ ಮನೆಗೆ ನುಗ್ಗಿ ಗಲಾಟೆ ನಡೆಸಿ, ಮನೆಯಲ್ಲಿದ್ದವರನ್ನು ಅವ್ಯಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಲು ಯತ್ನ ನಡೆಸಿದರು ಎಂದು ಹೇಳಲಾಗಿದೆ. ಈ ಸಂಬಂಧ ಶಾಸಕ ಬೈರೇಗೌಡ ಯಾವುದೇ ದೂರು ನೀಡಿಲ್ಲದಿದ್ದರೂ ವ್ಯಾಪ್ತಿಯಲ್ಲಿ ಬರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎನ್ನಲಾಗಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+