36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpg160311vs ugrappaಗಣಿ ಗದ್ದಲ ಸದನದಲ್ಲಿ ಕೋಲಾಹಲ/news/2009/01/19/mining-issue-rocks-ktaka-assembly-session-belgaum.htmlಬೆಳಗಾವಿ, ಜ. 19 : ಅಧಿವೇಶನದ ಮೂರನೇ ದಿನದ ಆರಂಭಕ್ಕೆ ನಿರೀಕ್ಷೆಯಂತೆ ಅಕ್ರಮ ಗಣಿ ಪ್ರಕರಣ ತೀವ್ರ ಕೋಲಾಹಲ ಸೃಷ್ಟಿಸಿತು. ಸರ್ಕಾರದ ಮೇಲೆ ಮುಗಿ ಬೀಳಲು ಕಾದು ಕುಳಿತಿದ್ದ ಪ್ರತಿಪಕ್ಷಗಳ ನಾಯಕರು ಇಂದು ಬಿಜೆಪಿ ಸರ್ಕಾರವನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು. ರಾಜ್ಯ ಅಪಾರ ಸಂಪತ್ತು ಅಕ್ರಮ ಗಣಿಗಾರಿಕೆ ಸೋರಿಕೆಯಾಗತೊಡಗಿದೆ. ಆದ್ದರಿಂದ ಲೋಕಾಯುಕ್ತರು ನೀಡಿರುವ ವರದಿಯನ್ನು ಕೂಡಲೇ ಸಿಬಿಐ 34163http://kannada.oneindia.com/img/2009/01/19-belgaum-session2.jpg160311vs ugrappa25 ಲಕ್ಷ ರುಪಾಯಿ ಕಾರು ಕೇಳಿಲ್ಲಾರೀ: ಉಗ್ರಪ್ಪ/news/2009/06/10/ugrappa-denies-asking-for-luxury-cars-legislature.htmlಬೆ೦ಗಳೂರು, ಜೂ 10: "ರೀ ಸ್ವಾಮೀ, ಮುಖ್ಯಮ೦ತ್ರಿಗಳಿಗೆ ಸರಿಸಮಾನವಾದ ಐಷಾರಾಮಿ ಕಾರು ಬೇಕೆ೦ದು ನಾನು ಒತ್ತಡ ತ೦ದಿಲ್ಲಾರೀ, ಯಾವುದೇ ಕಾಗದ ಕೀಗದ ಬರ್ದಿಲ್ಲಾ, ಯಾರ್ರೀ ನಿಮಗೆ ಹೇಳಿದ್ದು, ಸುಮ್ನೆ ಏನೇನೋ ಸೃಷ್ಟಿಮಾಡಿಕೊ೦ಡು ಬರೀಬೇಡಿ. ನಾನು ಈ ರೀತಿ ಬೇಡಿಕೆ ಇಟ್ಟಿದ್ದಕ್ಕೆ ನಿಮ್ಮ ಬಳಿ ಏನಾದರೂ ಪುರಾವೆ ಇದೆಯಾ, ನನ್ನ ತೇಜೋವಧೆ ಮಾಡೋಕ್ಕೆ ನೋಡ್ತಿರಲ್ಲಾ "ಎ೦ದು ವಿಧಾನಪರಿಷತ್ 37241http://kannada.oneindia.com/img/2009/06/10-ugrappa1e.jpg160311vs ugrappaರೆಡ್ಡಿಗಳ ಋಣಕ್ಕೆ ಬಿದ್ದ ಚಡ್ಡಿ ಸರ್ಕಾರ: ದೇಶಪಾಂಡೆ/news/2009/06/19/reddy-brothers-case-congress-slams-bjp-govt.htmlಬೆಂಗಳೂರು, ಜೂ. 19: ಬಳ್ಳಾರಿ ಗಣಿ ಧಣಿಗಳ ವಿರುದ್ಧ ಹೇರಲಾಗಿದ್ದ ಕ್ರಿಮಿನಲ್ ಮೊಕದ್ದಮೆಗಳನ್ನು ಹಿಂದಕ್ಕೆ ಪಡೆಯುವ ಮೂಲಕ ರಾಜ್ಯ ಸರ್ಕಾರ ರೆಡ್ಡಿ ಸೋದರರ ಋಣ ತೀರಿಸ ಹೊರಟಿದೆ. ಇದು ಪ್ರಜಾಪ್ರಭುತ್ವ ವಿರೋಧಿ ಕ್ರಮ ಎಂದು ರಾಜ್ಯ ಕಾಂಗ್ರೆಸ್ ಮುಖಂಡರಾದ ಆರ್ ವಿ ದೇಶಪಾಂಡೆ ಹಾಗೂ ವಿ ಎಸ್ ಉಗ್ರಪ್ಪ ಗುಡುಗಿದ್ದಾರೆ.ವಿವಾದಿತ ಓಬಳಾಪುರಂ ಗಣಿವ್ಯಾಪ್ತಿಯಲ್ಲಿರುವ ಸುಮಾರು ಎರಡು 37461http://kannada.oneindia.com/img/2009/06/19-deshpande-rv1e.jpg160311vs ugrappaಅಧಿವೇಶನ : ಹಾಲು ಒಕ್ಕೂಟ ಸೂಪರ್ ಸೀಡ್ ಏಕೆ?/news/2009/07/10/session-jds-walkout-from-house.htmlಬೆಂಗಳೂರು, ಜು. 10 : ಮೈಸೂರಿನ ಕೋಮುಗಲಭೆ ಮೇಲ್ಮನೆಯಲ್ಲಿ ಇಂದು ಮತ್ತೆ ಪ್ರತಿಧ್ವನಿಸಿ ಕೋಲಾಹಲ ವಾತಾವರಣ ಸೃಷ್ಟಿಸಿ ಪ್ರತಿಪಕ್ಷದ ಸದಸ್ಯರು ನಿಲುವಳಿ ಸೂಚನೆಗೆ ಪಟ್ಟುಹಿಡಿದ ಪ್ರಸಂಗ ಜರುಗಿತು. ಸದನದ ಕಲಾಪ ಆರಂಭದಲ್ಲಿ ಪ್ರತಿಪಕ್ಷದ ನಾಯಕ ವಿ ಎಸ್ ಉಗ್ರಪ್ಪ ನಿಲುವಳಿ ಸೂಚನೆ ಮಂಡಿಸಿ ಸಮಸ್ಯೆ ಗಂಭೀರ ಸ್ವರೂಪವಾಗಿರುವುದರಿಂದ ಚರ್ಚೆಗೆ ಅವಕಾಶ ಮಾಡಿಕೊಡಬೇಕು ಎಂದು ಪಟ್ಟುಹಿಡಿದರು.ಇದಕ್ಕೆ ಧ್ವನಿಗೂಡಿಸಿದ ಸದಸ್ಯ 37915http://kannada.oneindia.com/img/2009/07/10-jagadish-shetter1.jpg160311vs ugrappaಲೋಕಾಯುಕ್ತರಿಗೆ ಸಂಪೂರ್ಣ ಅಧಿಕಾರ : ಸಿಎಂ/news/2009/07/16/govt-committed-to-arm-lokayukta-with-full-powers.htmlಬೆಂಗಳೂರು, ಜು. 16 : ವಿಧಾನಮಂಡಲದ ಉಭಯ ಸದನಗಳಲ್ಲಿ ಒಮ್ಮತ ಮೂಡಿದರೆ 24 ಗಂಟೆಗಳಲ್ಲಿ ಲೋಕಾಯುಕ್ತರಿಗೆ ಪರಮಾಧಿಕಾರ ನೀಡುವುದಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿಧಾನ ಪರಿಷತ್ ನಲ್ಲಿ ತಿಳಿಸಿದ್ದಾರೆ. ಲೋಕಾಯುಕ್ತರಿಗೆ ಹೆಚ್ಚಿನ ಅಧಿಕಾರ ಕೊಡುವ ಬಗ್ಗೆ ಸರಕಾರ ಗಂಭೀರ ಚಿಂತನೆ ನಡೆಸಿದೆ ಎಂದು ಹೇಳಿದರು. ನಿಯಮ 330ರ ಅಡಿ ಜೆಡಿಎಸ್ ನಾಯಕ ಎಂ ಸಿ 38011http://kannada.oneindia.com/img/2009/07/16-yeddyurappa-new2.jpg233589sessionನಾಳೆಯಿಂದ ಮೂರು ದಿನ ಅಧಿವೇಶನ/news/2009/07/08/karnataka-budget-session-set-to-be-stormy.htmlಬೆಂಗಳೂರು, ಜು. 8 : ಗುರುವಾರದಿಂದ ಮೂರು ದಿನಗಳ ಕಾಲ ಉಭಯ ಸದನದಲ್ಲಿ ಅಧಿವೇಶನ ಆರಂಭವಾಗಲಿದೆ. ರಾಜ್ಯ ಸರಕಾರದ ಆಡಳಿತದ ಕಾರ್ಯವೈಖರಿ, ವಿದ್ಯುತ್ ಸಮಸ್ಯೆ ಸೇರಿದಂತೆ ಅನೇಕ ವಿಷಯಗಳ ಬಗ್ಗೆ ರಾಜ್ಯ ಸರಕಾರದ ವಿರುದ್ಧ ಕತ್ತಿ ಝಳಪಿಸಲು ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ತುದಿಗಾಲ ಮೇಲೆ ನಿಂತಿವೆ. ಲೋಕಸಭೆ ಚುನಾವಣೆಯಲ್ಲಿ ಭರ್ಜರಿ ಪ್ರದರ್ಶನ ನೀಡಿರುವ ಬಿಜೆಪಿ, ಫಲಿತಾಂಶದ 37859http://kannada.oneindia.com/img/2009/07/08-siddaramaiah2.jpg233589sessionಅಧಿವೇಶನಗುಳುಂ ಮಾಡಿದ ಕ್ಯಾತಮಾರನಹಳ್ಳಿ /news/2009/07/09/yeddyurappa-promises-grand-mysuru-dasara.htmlಬೆಂಗಳೂರು, ಜು. 9 : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕೋಮುಗಲಭೆಯಂತಹ ಘಟನೆಗಳು ನಡೆದಿರುವುದು ತಮಗೆ ತೀವ್ರ ನೋವು ತಂದಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿಷಾಧಿಸಿದರು. (ಗುರುವಾರ ಬೆಳಗ್ಗೆ ಯಡಿಯೂರಪ್ಪ ಈ ವಿಷಯವನ್ನು ಪ್ರಸ್ತಾಪಿಸಿದ್ದರು. ಸಂಜೆ ವೇಳೆಗೆ ಮತ್ತೆ ಮೈಸೂರು ಬೆಂಕಿಚಂಡಾಗಿ ಹೊತ್ತಿ ಉರಿಯತೊಡಗಿದೆ). ಅಧಿವೇಶನಕ್ಕೂ ಮೊದಲು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಇಂತಹ ಘಟನೆಗಳು 37894http://kannada.oneindia.com/img/2009/07/09-siddaramaiah2.jpg233589sessionಮೈಸೂರು ಗಲಭೆ ಷಡ್ಯಂತ್ರ : ಯಡಿಯೂರಪ್ಪ/news/2009/07/10/yeddyurappa-reacts-on-mysuru-incident.htmlಬೆಂಗಳೂರು, ಜು. 10 : ಮೈಸೂರಿನ ಕ್ಯಾತಮಾರನಹಳ್ಳಿಯಲ್ಲಿ ನಡೆಯುತ್ತಿರುವ ಕೋಮುಗಲಭೆಯೊಂದು ವ್ಯವಸ್ಥಿತ ಸಂಚು. ಸರಕಾರಕ್ಕೆ ಮಸಿ ಬಳಿಯಲು ಕಾಣದ ಕೈಗಳು ಈ ಘಟನೆಯಲ್ಲಿ ಭಾರಿ ಷಡ್ಯಂತ್ರ ರೂಪಿಸಿವೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿಧಾನ ಪರಿಷತ್ ನಲ್ಲಿ ಮಾತನಾಡಿದರು. ರಾಜ್ಯದ ಕೋಮುಸೌಹಾರ್ದತೆ ಹಾಗೂ ಶಾಂತಿ ಕದಡಲು ಕೆಲ ವ್ಯಕ್ತಿಗಳು ಸಂಘಟನೆಗಳ ಹೆಸರಿನಲ್ಲಿ ಗಲಭೆಗೆ ಪ್ರಚೋದನೆ 37911http://kannada.oneindia.com/img/2009/07/10-yeddyurappa-new2.jpg233589sessionಅಧಿವೇಶನ : ಹಾಲು ಒಕ್ಕೂಟ ಸೂಪರ್ ಸೀಡ್ ಏಕೆ?/news/2009/07/10/session-jds-walkout-from-house.htmlಬೆಂಗಳೂರು, ಜು. 10 : ಮೈಸೂರಿನ ಕೋಮುಗಲಭೆ ಮೇಲ್ಮನೆಯಲ್ಲಿ ಇಂದು ಮತ್ತೆ ಪ್ರತಿಧ್ವನಿಸಿ ಕೋಲಾಹಲ ವಾತಾವರಣ ಸೃಷ್ಟಿಸಿ ಪ್ರತಿಪಕ್ಷದ ಸದಸ್ಯರು ನಿಲುವಳಿ ಸೂಚನೆಗೆ ಪಟ್ಟುಹಿಡಿದ ಪ್ರಸಂಗ ಜರುಗಿತು. ಸದನದ ಕಲಾಪ ಆರಂಭದಲ್ಲಿ ಪ್ರತಿಪಕ್ಷದ ನಾಯಕ ವಿ ಎಸ್ ಉಗ್ರಪ್ಪ ನಿಲುವಳಿ ಸೂಚನೆ ಮಂಡಿಸಿ ಸಮಸ್ಯೆ ಗಂಭೀರ ಸ್ವರೂಪವಾಗಿರುವುದರಿಂದ ಚರ್ಚೆಗೆ ಅವಕಾಶ ಮಾಡಿಕೊಡಬೇಕು ಎಂದು ಪಟ್ಟುಹಿಡಿದರು.ಇದಕ್ಕೆ ಧ್ವನಿಗೂಡಿಸಿದ ಸದಸ್ಯ 37915http://kannada.oneindia.com/img/2009/07/10-jagadish-shetter1.jpg233589sessionಗೃಹ ಮಂಡಳಿ ಭಾರಿ ಅವ್ಯವಹಾರ : ಜೆಡಿಎಸ್ /news/2009/07/15/land-scam-kicks-up-dust-in-house.htmlಬೆಂಗಳೂರು, ಜು. 15 : ವಸತಿ ಯೋಜನೆಗಾಗಿ ಚಿಕ್ಕಬಳ್ಳಾಪುರ ಬಳಿ ಭೂಮಿ ಖರೀದಿಸುವ ಪ್ರಕ್ರಿಯೆಯಲ್ಲಿ ಕರ್ನಾಟಕ ಗೃಹ ಮಂಡಳಿ ಭಾರಿ ಭ್ರಷ್ಟಾಚಾರ ನಡೆಸಿದೆ ಎಂದು ಪ್ರತಿಪಪಕ್ಷದ ಸದಸ್ಯರು ಆರೋಪಿಸಿ ನಿಲುವಳಿ ಸೂಚನೆಗೆ ಪಟ್ಟು ಹಿಡಿದ ಪರಿಣಾಮ ವಿಧಾನಸಭೆಯಲ್ಲಿಂದು ಕೋಲಾಹಲದ ವಾತಾವರಣ ಸೃಷ್ಟಿಯಾಯಿತು. ಚಿಕ್ಕಬಳ್ಳಾಪುರ ಮತ್ತು ಶೀಡ್ಲಘಟ್ಟ ತಾಲ್ಲೂಕುಗಳ ವಿವಿಧ ಗ್ರಾಮಗಳಲ್ಲಿ ಗೃಹ ಮಂಡಳಿ ಖರೀದಿಸಿರುವ 958 ಎಕರೆ 37986http://kannada.oneindia.com/img/2009/07/15-hd-revanna3e.jpgnews"> ಲೋಕಾಯುಕ್ತರಿಗೆ ಸಂಪೂರ್ಣ ಅಧಿಕಾರ : ಸಿಎಂ | Yeddyurappa | MC Nanaiah | VS Ugrappa | Lokayukta | Santosh Hegde | ಲೋಕಾಯುಕ್ತರಿಗೆ ಸಂಪೂರ್ಣ ಅಧಿಕಾರ : ಸಿಎಂ - Kannada Oneindia

ಲೋಕಾಯುಕ್ತರಿಗೆ ಸಂಪೂರ್ಣ ಅಧಿಕಾರ : ಸಿಎಂ

Yeddyurappa
ಬೆಂಗಳೂರು, ಜು. 16 : ವಿಧಾನಮಂಡಲದ ಉಭಯ ಸದನಗಳಲ್ಲಿ ಒಮ್ಮತ ಮೂಡಿದರೆ 24 ಗಂಟೆಗಳಲ್ಲಿ ಲೋಕಾಯುಕ್ತರಿಗೆ ಪರಮಾಧಿಕಾರ ನೀಡುವುದಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿಧಾನ ಪರಿಷತ್ ನಲ್ಲಿ ತಿಳಿಸಿದ್ದಾರೆ.

ಲೋಕಾಯುಕ್ತರಿಗೆ ಹೆಚ್ಚಿನ ಅಧಿಕಾರ ಕೊಡುವ ಬಗ್ಗೆ ಸರಕಾರ ಗಂಭೀರ ಚಿಂತನೆ ನಡೆಸಿದೆ ಎಂದು ಹೇಳಿದರು. ನಿಯಮ 330ರ ಅಡಿ ಜೆಡಿಎಸ್ ನಾಯಕ ಎಂ ಸಿ ನಾಣಯ್ಯ ಮಂಡಿಸಿದ ಪ್ರಸ್ತಾಪಕ್ಕೆ ಉತ್ತರಿಸಿ, ಈ ವಿಚಾರದಲ್ಲಿ ಯಾರ ಮುಲಾಜಿಗೂ ಒಳಗಾಗುವ ಪ್ರಶ್ನೆಯೇ ಇಲ್ಲ. ಅಧಿಕಾರಿಗಳ ಕೈಗೊಂಬೆಯೂ ಆಗುವುದಿಲ್ಲ. ಮುಕ್ತವಾಗಿ ಸಮಾಲೋಚಿಸಲು ಅವಕಾಶವಿದೆ. ಭ್ರಷ್ಟರಿಗೆ ರಕ್ಷಣೆ ಸಾಧ್ಯವಿಲ್ಲ ಎಂದು ಅವರು ಹೇಳಿದರು.

ಇದಕ್ಕೆ ಪ್ರತಿಕ್ರಿಯಿಸಿದ ಎಂ ಸಿ ನಾಣಯ್ಯ ಹಾಗೂ ಪ್ರತಿಪಕ್ಷದ ನಾಯಕ ವಿ ಎಸ್ ಉಗ್ರಪ್ಪ, ಲೋಕಾಯುಕ್ತರಿಗೆ ಹೆಚ್ಚಿನ ಅಧಿಕಾರ ನೀಡುವ ಸಂಬಂಧ ರಾಜ್ಯಪಾಲರ ಅವಧಿಯಲ್ಲಿ ಈ ಹಿಂದೆ ಹೊರಡಿಸಿದ್ದ ಸುಗ್ರಿವಾಜ್ಞೆ ಹಾಗೆಯೇ ಇದೆ. ಅದನ್ನು ವಿಧೇಯಕದ ರೂಪದಲ್ಲಿ ತರಬೇಕು. ಅದಕ್ಕೆ ಒಪ್ಪಿಗೆ ಕೊಡಲಾಗುವುದು. ಈ ತಿಂಗಳ 29ರೊಳಗೆ ಈ ಪ್ರಕ್ರಿಯೆ ಪೂರ್ಣಗೊಳ್ಳುವಂತೆ ಮಾಡಬೇಕು ಎಂದು ಒತ್ತಾಯಿಸಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+