495293krishnaiah shettyಸಚಿವ ಸ್ಥಾನ ತ್ಯಜಿಸಲು ಸಿದ್ಧ : ಕೃಷ್ಣಯ್ಯಶೆಟ್ಟಿ /news/2009/05/22/ready-to-quit-for-minister-post-krishnaiah-shetty.htmlಬೆಂಗಳೂರು, ಮೇ. 22 : ''ನನ್ನ ತಾಯಾಣೆಗೂ ಪಕ್ಷಕ್ಕೆ ದ್ರೋಹ ಮಾಡಿಲ್ಲ. ಕೋಲಾರ ಲೋಕಸಭೆ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿಲ್ಲ'' ಎಂದು ಮುಜಾರಾಯಿ ಖಾತೆ ಸಚಿವ ಎನ್ ಕೃಷ್ಣಯ್ಯ ಶೆಟ್ಟಿ ಸ್ಪಷ್ಟಪಡಿಸಿದರು. ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸೂಚನೆ ನೀಡಿದರೆ ಅವರ ಮಾತನ್ನು ಪಾಲಿಸುತ್ತೇನೆ. ಅವರ ಪಕ್ಕದಲ್ಲೇ ಕುಳಿತು ಸಾಮಾನ್ಯ ಶಾಸಕನಾಗಿ 36817http://kannada.oneindia.com/img/2009/05/22-krishnaiah-shetty1e.jpg495293krishnaiah shettyಸಚಿವ ಸಂಪುಟ ಪುನರ್ ರಚನೆಗೆ ಬಿಎಸ್ ವೈ ಇಂಗಿತ/news/2009/05/25/karnataka-cabinet-reshuffle-on-cards.htmlಬೆಂಗಳೂರು, ಮೇ.25: ರಾಜ್ಯ ಸಚಿವ ಸಂಪುಟ ಪುನರ್ ರಚನೆ ವಿಚಾರ ಪರಿಶೀಲನೆಯಲ್ಲಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೋಮವಾರ ಹೇಳುವ ಮೂಲಕ ಹಲವು ಸಚಿವರ ನಿದ್ದೆಗೆಡಿಸಿದ್ದು ಹಲವು ಶಾಸಕರಲ್ಲಿ ಹೊಸ ಕನಸನ್ನು ತುಂಬಿದ್ದಾರೆ.ಪಕ್ಷದ ಹಿರಿಯ ಮುಖಂಡರು ಮತ್ತು ಸಚಿವರೊಂದಿಗೆ ಸಮಾಲೋಚಿಸಿದ ಬಳಿಕ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಯಡಿಯೂರಪ್ಪ ತಿಳಿಸಿದರು. ಬೆಂಗಳೂರು ನೀರು ಸರಬರಾಜು ಮತ್ತು 36881http://kannada.oneindia.com/img/2009/05/25-yediyurappa3.jpg495293krishnaiah shettyಸರಕಾರದಿಂದ ಬಡಭಕ್ತರಿಗೆ ವಿಶೇಷ ರಿಯಾಯ್ತಿ /news/2009/05/27/govt-to-offer-subsidized-pilgrimage-tours.htmlಬೆಂಗಳೂರು, ಮೇ. 27 : ರಾಜ್ಯದ ಭಕ್ತರಿಗೆ ತಿಮ್ಮಪ್ಪನ ಲಾಡು, ಶಿವರಾತ್ರಿ ದಿನ ಗಂಗಾಜಲ ಹಂಚಿದ ನಂತರ ಮುಜರಾಯಿ ಸಚಿವ ಎಸ್ ಎನ್ ಕೃಷ್ಣಯ್ಯ ಶೆಟ್ಟಿ ಬಡಭಕ್ತರ (ಬಿಪಿಎಲ್) ಕಡೆಗೆ ಗಮನ ಹರಿಸಿದ್ದಾರೆ. ರಾಜ್ಯದ ತೀರ್ಥ ಕ್ಷೇತ್ರಗಳಿಗೆ ಹೋಗಿ ಬರುವ ಬಡ ರೋಗಿಗಳಿಗೆ ಪ್ರಯಾಣ ಮತ್ತು ವಸತಿ ಸೌಕರ್ಯದಲ್ಲಿ ರಿಯಾಯಿತಿ ನೀಡಲು ಚಿಂತನೆ ನಡೆಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ 36916http://kannada.oneindia.com/img/2009/05/27-krishnaiah-shetty2e.jpg495293krishnaiah shettyದೇವರ ಮಂತ್ರಿ ಕೃಷ್ಣಯ್ಯ ಶೆಟ್ಟಿ ಮುಕ್ತ/news/2009/06/17/krishnaiah-shetty-to-quit-ministry-today.htmlಬೆಂಗಳೂರು, ಜೂ. 17 : ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ದೇವರ ಮಂತ್ರಿಯೆಂದೇ ಖ್ಯಾತಿ ಹೊಂದಿದ್ದ ಮುಜರಾಯಿ ಖಾತೆ ಸಚಿವ ಮಾಲೂರು ಶಾಸಕ ಎನ್ ಎಸ್ ಕೃಷ್ಣಯ್ಯ ಶೆಟ್ಟಿ ಇಂದು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಶೆಟ್ಟಿ ಅವರನ್ನು ಸಂಪುಟ ಕೈಬಿಡುತ್ತಿರುವ ಹಿನ್ನೆಲೆಯಲ್ಲಿ ಮಾಲೂರಿನಲ್ಲಿ ಅವರ ಬೆಂಬಲಿಗರು ಪ್ರತಿಭಟನೆ ಆರಂಭಿಸಿದ್ದಾರೆ. ಮುಖ್ಯಮಂತ್ರಿಗಳ ಮನೆ ಮುಂದೆ 37391http://kannada.oneindia.com/img/2009/06/17-krishnaiah-shetty2e.jpg495293krishnaiah shettyಮುಖ್ಯಮಂತ್ರಿಗಳೆ ತಲೆದಂಡ ಸಾಕು ನಿಲ್ಲಿಸಿ/news/2009/06/18/bellubbi-shetty-out-whos-turn-next.htmlಸ್ವಾಮಿ ಮುಖ್ಯಮಂತ್ರಿಗಳೆ ರಾಜ್ಯದ ಜನತೆಗೆ ಬಿಜೆಪಿ, ನಿಮ್ಮ ಸರಕಾರದ ವರ್ತನೆ ಹಾಗೂ ನೀವು ತೆಗೆದುಕೊಳ್ಳುತ್ತಿರುವ ತಲೆದಂಡದ ತೀರ್ಮಾನಗಳಿಂದ ರಾಜ್ಯದ ಜನತೆಗೆ ಕಿರಿಕಿರಿಯಾಗುತ್ತಿದೆ. ಸಂಪುಟ ರಚನೆ ಮಾಡುವುದಾದರೆ ಒಂದು ಸಾರಿ ಬೇಡವಾಗಿರುವ ಎಲ್ಲ ಸಚಿವರ ರಾಜೀನಾಮೆ ಪಡೆದು ಒಂದೇ ಸಾರಿ ಸಂಪುಟವನ್ನು ಪುನರ್ ರಚನೆ ಮಾಡಿಬಿಡಿ. ಅದು ಬಿಟ್ಟು ಮೂರು ತಿಂಗಳಿಗೆ ಒಬ್ಬ ಸಚಿವರಂತೆ ಬಲಿ ತೆಗೆದುಕೊಳ್ಳುತ್ತಾ ಅನಗತ್ಯ 37423http://kannada.oneindia.com/img/2009/06/18-krishnaiah-shetty2e.jpg36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpg36612jdsಪ್ರವಾಹ ಪರಿಹಾರ:ದೇವೇಗೌಡ ಗಪ್ ಚುಪ್/news/2009/10/13/hd-devegowda-yet-to-visit-flood-hit-areas.htmlಬೆಂಗಳೂರು, ಅ. 13 : ಉತ್ತರ ಕರ್ನಾಟಕದಲ್ಲಿ ಸಂಭವಿಸಿರುವ ರಾಷ್ಟ್ರೀಯ ದುರಂತ ಮನ ಕಲಕುವಂತಿದೆ. ಲಕ್ಷಾಂತರ ಮಂದಿ ವಸತಿ ಹೀನರಾಗಿದ್ದಾರೆ. ಕೋಟ್ಯಂತರ ರುಪಾಯಿಗಳ ಸಂಪನ್ಮೂಲ ನಾಶವಾಗಿದೆ. ರೈತ ಬದುಕು ದುಸ್ತರವಾಗಿದೆ. ಮನೆ ಮಠ ಕಳೆದುಕೊಂಡ ಜನತೆ ಸರಕಾರ ನೀಡುವ ಸವಲತ್ತಿಗಾಗಿ ಕಣ್ಣಿಗೆ ಎಣ್ಣೆಬಿಟ್ಟುಕೊಂಡು ಕಾಯುತ್ತಿದ್ದಾರೆ. ಆದರೆ, ಕರ್ನಾಟಕದ ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡರು ಮಾತ್ರ ಮಹಾರಾಷ್ಟ್ರ 39671http://kannada.oneindia.com/img/2009/10/13-hd-devegowda11.jpg36612jdsಗಿರಿ ಗುಹೆ ದುರಸ್ತಿ ಸ್ಥಗಿತ; ಕಾವಲು ನೇಮಕಕ್ಕೆ ಆಗ್ರಹ/news/2009/10/14/jds-demand-for-security-to-bababudangiri-cave.htmlಚಿಕ್ಕಮಗಳೂರು, ಅ.13: ಇಲ್ಲಿನ ಇನಾಂ ದತ್ತಾತ್ರೇಯ ಬಾಬಾ ಬುಡನ್ ಗಿರಿ ದರ್ಗಾ ಗುಹೆಯ ಮೇಲ್ಛಾವಣಿ ದುರಸ್ತಿ ಕಾಮಗಾರಿಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಧಾರ್ಮಿಕ ದತ್ತ್ತಿ ಇಲಾಖೆಗೆ ವರದಿ ಸಲ್ಲಿಸಲು ಮುಂದಾಗಿದೆ. ದುರಸ್ತಿ ಕಾರ್ಯ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ಗುಹೆಯ ರಕ್ಷಣೆಗಿರುವ ಕಾವಲುಗಾರರಿಗಿಂತ ಹೆಚ್ಚುವರಿ ಪಡೆ ಅವಶ್ಯ ಎಂದು ಸ್ಥಳೀಯ ಜೆಡಿಎಸ್ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ.ಅಪೆಕ್ಸ್ ನ್ಯಾಯಾಲಯದ ಪಿಡಿ ದಿನಕರನ್ ನೇತೃತ್ವದ 39689http://kannada.oneindia.com/img/2009/10/14-dattapeetha.jpg36612jdsನೋಟು ಎಣಿಸಿಯೆಣಿಸಿ ಯಡ್ಡಿ ಸುಸ್ತು/news/2009/10/14/bsy-tired-after-counting-cash-hd-revanna.htmlಬೆಂಗಳೂರು ಅ 14 : ಮುಖ್ಯಮಂತ್ರಿಗಳು ಬೇಗ ಗುಣಮುಖರಾಗಿ ಜಿಂದಾಲ್ ಆಸ್ಪತ್ರೆಯಿಂದ ಬಿಡುಗಡೆಯಾಗಲಿ ಎಂದು ಹಾರೈಸುತ್ತೇನೆ. ಪಾದಯಾತ್ರೆಯಲ್ಲಿ ಸಿಎಂ 700 ಕೋಟಿ ರೂಪಾಯಿ ದೇಣಿಗೆ ಸಂಗ್ರಹಿಸಿದ್ದಾರೆ. ಇದೇನು ಸಾಮಾನ್ಯವೇ, ನೋಟುಗಳನ್ನು ಎಣಿಸಿ ಎಣಿಸಿ ಪಾಪ ಅವರಿಗೆ ಆಯಾಸವಾಗಿದೆ ಹೀಗಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್ ಡಿ ರೇವಣ್ಣ ಲೇವಡಿ ಮಾಡಿದ್ದಾರೆ.ದೇಶವೇ ತಲೆ 39694http://kannada.oneindia.com/img/2009/10/14-hd-revanna1.jpg36612jdsಕರೆದಾಗಲೆಲ್ಲ ಹಿಂಬಾಲಿಸಬೇಕೆ : ದತ್ತ ಆಕ್ರೋಶ/news/2009/10/19/jds-not-be-part-of-all-party-delegation-to-delhi.htmlಬೆಂಗಳೂರು, ಅ. 19 : ಹೆಚ್ಚಿನ ನೆರೆ ಪರಿಹಾರಕ್ಕಾಗಿ ಆಗ್ರಹಿಸಿ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ದೆಹಲಿಗೆ ಇಂದು ಹೋಗುತ್ತಿರುವ ಸರ್ವಪಕ್ಷಗಳ ನಿಯೋಗದಲ್ಲಿ ಭಾಗವಹಿಸದಿರಲು ಜೆಡಿಎಸ್ ನಿರ್ಧರಿಸಿದೆ.ಈ ವಿಷಯವನ್ನು ತಿಳಿಸಿರುವ ಜೆಡಿಎಸ್ ನಾಯಕ ವೈಎಸ್ ವಿ ದತ್ತ ಅವರು, ಪ್ರತಿಪಕ್ಷಗಳನ್ನು ಈ ನಿಟ್ಟಿನಲ್ಲಿ ವಿಶ್ವಾಸಕ್ಕೆ ತೆಗೆದುಕೊಳ್ಳದಿರುವ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡುತ್ತಿದ್ದ ಅವರು, ಕೇಂದ್ರಕ್ಕೆ ಸಲ್ಲಿಸುತ್ತಿರುವ 39747http://kannada.oneindia.com/img/2009/10/19-ysv-datta1.jpg36612jdsರಾಜಕೀಯವಾಗಿ ಮಾಜಿಯಾಗಲಾರೆ : ದೇವೇಗೌಡ/news/2009/10/23/i-am-still-active-politician-hd-devegowda.htmlಕಡೂರು, ಅ. 23 : ನನ್ನ ರಾಜಕೀಯ ಜೀವನದಲ್ಲಿ ಬಹಳಷ್ಟು ಏರುಪೇರುಗಳನ್ನು ಕಂಡಿದ್ದೇನೆ. ನಾನು ಪ್ರಧಾನಿಯಾಗಿ ಮಾಜಿಯಾಗಿದ್ದೇನೆ ಹೊರತು ರಾಜಕಾರಣದಿಂದಲ್ಲ. ಸಕ್ರಿಯ ರಾಜಕೀಯದಿಂದ ಮಾಜಿಯಾಗಲಾರೆ. ಪಕ್ಷದಲ್ಲಿದ್ದು ಪಕ್ಷದ ಕತ್ತು ಕುಯ್ಯೂವವರ ವಿರುದ್ದ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲು ಹಿಂದೇಟು ಹಾಕುವುದಿಲ್ಲ ಎಂದು ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಗುಡುಗಿದರು. ಕಡೂರಿನ ಪ್ರವಾಸಿ ಮಂದಿರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ 39819http://kannada.oneindia.com/img/2009/10/23-deve-gowda4e.jpgnews"> ನಮ್ಮ ವೃತ್ತಿಯೇ ವ್ಯಾಪಾರ : ಕೃಷ್ಣಯ್ಯ ಶೆಟ್ಟಿ | Krishnaiah Shetty | Srinivas Shetty | KHB | Yeddyurappa | JDS | Congress | ನಮ್ಮ ವೃತ್ತಿಯೇ ವ್ಯಾಪಾರ : ಕೃಷ್ಣಯ್ಯ ಶೆಟ್ಟಿ - Kannada Oneindia

ನಮ್ಮ ವೃತ್ತಿಯೇ ವ್ಯಾಪಾರ : ಕೃಷ್ಣಯ್ಯ ಶೆಟ್ಟಿ

ಬೆಂಗಳೂರು, ಜು. 16 : ಸ್ವಾಮಿ ನಾವು ಆರ್ಯ ವೈಶ್ಯರು. ನಮ್ಮ ವೃತ್ತಿಯೇ ವ್ಯಾಪಾರ. ಅದನ್ನೇ ಮಾಡಿದ್ದೇನೆ ತಪ್ಪೇನಿದೆ. ಕರ್ನಾಟಕ ಗೃಹ ಮಂಡಳಿಯ ಅವ್ಯವಹಾರದ ಪ್ರಮುಖ ರೂವಾರಿ ಎಂದು ಬಿಂಬಸಲಾಗುತ್ತಿರುವ ಮಾಜಿ ಸಚಿವ ಎನ್ ಎಸ್ ಕೃಷ್ಣಯ್ಯ ಶೆಟ್ಟಿ ಅವರು ಮಾಧ್ಯಮಗಳಿಗೆ ನೀಡಿದ ಪ್ರತಿಕ್ರಿಯೆ ಇದೆ.

ಹಿಂದಿನಿಂದಲೂ ನಮ್ಮ ಕುಟುಂಬ ರಿಯಲ್ ಎಸ್ಟೇಟ್ ವ್ಯವಹಾರ ತೊಡಗಿದೆ. ವ್ಯಾಪಾರವೇ ನಮ್ಮ ಬದುಕು. ಈ ಪ್ರಕರಣದಲ್ಲೂ ಅಷ್ಟೇ. ರೈತರಿಂದ ಖರೀದಿಸಿದ್ದ ಭೂಮಿಯನ್ನು ಗೃಹ ಮಂಡಳಿಗೆ ಮಾರಾಟ ಮಾಡಲಾಗಿದೆ. ಇದರಲ್ಲಿ ಏನು ತಪ್ಪಿದೆಯೋ ಗೊತ್ತಾಗುತ್ತಿಲ್ಲ. ಲಾಭಕ್ಕಲ್ಲದೆ, ನಷ್ಟಕ್ಕೆ ಮಾರಿಕೊಳ್ಳಲು ನಮಗೆ ತಲೆ ಕೆಟ್ಟಿಲ್ಲ. ಅನೇಕ ಪ್ರಕರಣಗಳಲ್ಲಿ ಚದರ ಅಡಿಗೆ 750 ರುಪಾಯಿಗಳಂತೆ ಮಾರಾಟ ಮಾಡಿದ್ದಾರೆ. ಖರೀದಿಸಿರುವ ನಿದರ್ಶನಗಳಿವೆ. ನಾವು 450 ರುಪಾಯಿಗೆ ಮಾರಿದ್ದೇವೆ. ಅದನ್ನೇ ತಪ್ಪು ಎಂದರೆ ಏನು ಹೇಳಲು ಆಗುವುದಿಲ್ಲ ಎಂದರು.

ವಸತಿ ಸಚಿವರಾಗಿದ್ದುಕೊಂಡು ಗೃಹ ಮಂಡಳಿಗೆ ನಿಮ್ಮ ಸಹೋದರನ ಭೂಮಿ ಖರೀದಿಸುವುದು ತಪ್ಪಲ್ಲವೇ ಎಂಬ ಪ್ರಶ್ನೆಗೆ ಅಯ್ಯೋ, ಮಂಡಳಿ ಅಧ್ಯಕ್ಷ ಜಿ ಟಿ ದೇವೇಗೌಡರು ನಿಮ್ಮ ಜಮೀನು ಇದೆಯಲ್ಲ ಅದನ್ನೇ ಕೊಟ್ಟುಬಿಡಿ. ಹೇಗಿದ್ದರೂ ನೀವು ವ್ಯಾಪಾರ ಮಾಡುತ್ತೀರಿ ಎಂದರು. ಸರಿ ಎಂದು ಒಪ್ಪಿದೆ ಎಂದು ಕೃಷ್ಣಯ್ಯ ಶೆಟ್ಟಿ ವಿವರಿಸಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+