97595manmohan singhಬೆಂಗಳೂರಿಗೆ ಎನ್ಎಸ್ ಜಿ ಘಟಕ ಮಂಜೂರು?/news/2009/01/06/will-centre-set-up-nsg-unit-in-bengaluru.htmlನವದೆಹಲಿ, ಜ. 6 : ಸಾಫ್ಟವೇರ್ ತಂತ್ರಜ್ಞರ ತಾಣವಾಗಿರುವ ಬೆಂಗಳೂರಿಗೆ ರಾಷ್ಟ್ರೀಯ ತನಿಖಾ ಘಟಕ (ಎನ್ಎಸ್ ಜಿ) ಸ್ಥಾಪಿಸಬೇಕು ಎನ್ನುವುದು ಎಲ್ಲರ ಅನಿಸಿಕೆ ಹಾಗೂ ಒತ್ತಾಯವಾಗಿದೆ. ತಾಂತ್ರಿಕ, ವೈಜ್ಞಾನಿಕ ಹಾಗೂ ಶೈಕ್ಷಣಿಕವಾಗಿ ಮುಂದುವರಿದಿರುವ ಬೆಂಗಳೂರಿನ ರಕ್ಷಣೆಗೆ ಎನ್ಎಸ್ ಜಿ ಬೇಕೆಬೇಕು ಎಂದು ಕರ್ನಾಟಕ ಸರ್ಕಾರ ಹಾಗೂ ದೇಶದ ಪ್ರಮುಖ ಐಟಿ ಕಂಪನಿಗಳ ಮುಖ್ಯಸ್ಥರ ಒಕ್ಕೊರಲಿನ ಆಗ್ರಹವೂ ಕೇಂದ್ರ 33913http://kannada.oneindia.com/img/2009/01/06-cm-meets-pm1.jpg97595manmohan singhಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg97595manmohan singhಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg97595manmohan singhನಿಮ್ಮ ಸಲಹೆ ಬೇಕಿಲ್ಲ, ಮುಷರಫ್ ಗೆ ಮದಾನಿ ತಿರುಗೇಟು/news/2009/03/09/we-donot-need-musharraf-advice-says-madani.htmlನವದೆಹಲಿ, ಮಾ. 9 : ಭಾರತದಲ್ಲಿರುವ ಮುಸ್ಲಿಂ ತಮ್ಮ ಸಮಸ್ಯೆಗಳನ್ನು ತಾವೇ ಬಗೆಹರಿಸಿಕೊಳ್ಳುವಷ್ಟು ಶಕ್ತರಿದ್ದಾರೆ. ಇಲ್ಲಿನ ಮುಸ್ಲಿಂರನ್ನು ಒಡೆಯಲು ಪ್ರಯತ್ನಿಸಬೇಡಿ. ನಿಮ್ಮ ಪುಕ್ಕಟೆ ಸಲಹೆ ನಮಗೆ ಬೇಕಿಲ್ಲ ಎಂದು ರಾಜ್ಯ ಸಭಾ ಸದಸ್ಯ ಹಾಗೂ ಜಮಾತ್-ಇ-ಉಲೇಮಾ-ಇ-ಹಿಂದ್ ನ ಮುಖಂಡ ಮೆಹಮೂದ್ ಮದಾನಿ ಅವರು ಮುಷರಫ್ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ನವದೆಹಲಿಗೆ ಭೇಟಿ ನೀಡಿ ಸಂವಾದವೊಂದರಲ್ಲಿ ಪಾಲ್ಗೊಂಡಿದ್ದ ಪಾಕಿಸ್ತಾನದ 35098http://kannada.oneindia.com/img/2009/03/09-maulana-mahmood-madani1.jpg97595manmohan singhಮನಮೋಹನ್ ಸಿಂಗ್ ಮೇಲೆ ಭಾರಿ ಬೆಟ್ಟಿಂಗ್/news/2009/03/14/bookies-back-manmohan-for-another-term.htmlಮುಂಬೈ, ಮಾ.14: ಲೋಕಸಭೆ ಚುನಾವಣೆಗಳು ಬಂತೆಂದರೆ ಸಾಕು ದೇಶದೆಲ್ಲೆಡೆ ಹಬ್ಬದ ಸಂಭ್ರಮ ಸಡಗರ ನೆಲೆಸುತ್ತದೆ. ಚುನಾವಣೆಯಲ್ಲಿ ಕಪ್ಪುಹಣದ ಚಲಾವಣೆ, ಪ್ರಸ್ತುತ ಆರ್ಥಿಕ ಹಿಂಜರಿತದಲ್ಲಿ ಪ್ಲಸ್ ಪಾಯಿಂಟ್ ಆಗಲಿದೆ. ಇನ್ನು ಪ್ರಚಾರಕ್ಕಾಗಿ, ಬ್ಯಾನರ್, ಬಂಟಿಂಗ್ ಗಳಿಗೆ, ಪಕ್ಷದ ಕಾರ್ಯಕರ್ತರಿಗೆ, ವಾಹನಗಳ ಬಾಡಿಗೆ... ಹೀಗೆ ಪ್ರತಿ ಹಂತದಲ್ಲೂ ಝಣ ಝಣ ಎಂದು ಕುರುಡು ಕಾಂಚಾಣ ಕುಣಿಯಲಿದೆ. 35215http://kannada.oneindia.com/img/2009/03/14-manmohan.jpg31030indiaಮಾಜಿ ರಾಷ್ಟ್ರಪತಿ ಆರ್ ವೆಂಕಟ್ ರಾಮನ್ ಇನ್ನಿಲ್ಲ /news/2009/01/27/former-president-venkataraman-passes-away.htmlನವದೆಹಲಿ, ಜ. 27 : ಕಳೆದ ಅನೇಕ ದಿನಗಳಿಂದ ಆನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ರಾಷ್ಟ್ರಪತಿ ರಾಮಸ್ವಾಮಿ ವೆಂಕಟರಾಮನ್ ಇಂದು ನಗರದ ಆರ್ಮಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 98 ವರ್ಷ ವಯಸ್ಸಾಗಿತ್ತು. ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಜನವರಿ 12 ರಂದು ನಗರದ ಆರ್ಮಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಮೂರು ದಿನಗಳಿಂದ ಕೋಮಾವಸ್ಥೆಯಲ್ಲಿದ್ದ ವೆಂಕಟರಾಮನ್ ಅವರ ದೇಹಸ್ಥಿತಿ ಸಂಪೂರ್ಣ ಚಿಂತಾಜನಕವಾಗಿತ್ತು. 34312http://kannada.oneindia.com/img/2009/01/27-r-venkataraman1e.jpg31030indiaಪಾಕ್ ಆಟಗಾರರು, ಕಲಾವಿದರಿಗೆ ಬಹಿಷ್ಕಾರ/news/2009/03/05/mutalik-strongly-condemns-terror-attack-on-sl-team.htmlಗುಲ್ಬರ್ಗಾ, ಮಾ. 5 : ಪಾಕಿಸ್ತಾನ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವ ಹಿನ್ನೆಲೆಯಲ್ಲಿ ಪಾಕ್ ಕಲಾವಿದರು ಹಾಗೂ ಆಟಗಾರರನ್ನು ಬಹಿಷ್ಕರಿಸುವುದಾಗಿ ಶ್ರೀರಾಮಸೇನೆ ಮುಖಂಡ ಪ್ರಮೋದ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ. ಕಲಾವಿದರು ಹಾಗೂ ಆಟಗಾರರ ಭಾರತ ಪ್ರವೇಶ ನಿರ್ಬಂಧಿಸಬೇಕು ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು. ಒಂದು ವೇಳೆ ಪಾಕ್ ಕಲಾವಿದರು ಹಾಗೂ ಆಟಗಾರರು ತಮ್ಮ ಎಚ್ಚರಿಕೆ ಮೀರಿ ಭಾರತವನ್ನು ಪ್ರವೇಶಿಸಿದರೆ 34994http://kannada.oneindia.com/img/2009/03/05-pramod-mutalik2.jpg31030indiaಸರ್ಕಾರ ಪರವಾಗಿ ಬಿಡ್ ನಲ್ಲಿ ಪಾಲ್ಗೊಳ್ಳಲಿಲ್ಲ:ಮಲ್ಯ/news/2009/03/07/i-bid-gandhis-memorabilia-on-my-own-mallya.htmlನವದೆಹಲಿ, ಮಾ. 7: ನ್ಯೂಯಾರ್ಕ್ ನಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ ವಸ್ತುಗಳನ್ನು ಖರೀದಿಸಿರುವುದು ನನ್ನ ಸ್ವಂತ ನಿರ್ಧಾರ. ಇದಕ್ಕೂ ಕೇಂದ್ರ ಸರಕಾರಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ. ಕೇಂದ್ರ ಸಚಿವೆ ಅಂಬಿಕಾ ಸೋನಿ ಏನು ಹೇಳಿಕೆ ನೀಡಿದ್ದಾರೆ ಎಂದು ನನಗೆ ತಿಳಿದಿಲ್ಲ. ಆದರೆ ನಾನು ಸ್ವಇಚ್ಛೆಯಿಂದ ಗಾಂಧಿಜಿಯವರ ವಸ್ತುಗಳನ್ನು ಖರೀದಿ ಮಾಡಿದ್ದೇನೆ ಎಂದು ಉದ್ಯಮಿ ವಿಜಯ್ ಮಲ್ಯ 35058http://kannada.oneindia.com/img/2009/03/07-vijay-mallya.jpg31030indiaರಾಜ್ಯದ ಐಟಿ ರಫ್ತಿನಲ್ಲಿ ಶೇ. 5 ರಷ್ಟು ಕುಸಿತ, ಮನೋಳಿ/news/2009/03/09/karnataka-it-exports-down-by-5pc-this-fiscal.htmlಬೆಂಗಳೂರು, ಮಾ. 9 : ಆರ್ಥಿಕ ಕುಸಿತ ಕೊಟ್ಟ ಭಯಂಕರ ಬರೆಗೆ ತತ್ತರಿಸಿ ಹೋಗಿರುವ ಐಟಿ ವಲಯ ಕಳೆದ ವರ್ಷದ ರಫ್ತಿಗಿಂತ ಈ ವರ್ಷದ ರಫ್ತುನಲ್ಲಿ ಗಮನಾರ್ಹ ಇಳಿಕೆ ಕಾಣುವ ಸಾಧ್ಯತೆಗಳಿವೆ. 2008-09 ಆರ್ಥಿಕ ವರ್ಷದಲ್ಲಿ ರಾಜ್ಯದಲ್ಲಿರುವ ಐಟಿ ಕಂಪನಿಗಳು ತನ್ನ ರಫ್ತಿನಲ್ಲಿ ಶೇ. 5 ರಷ್ಟು ಕಡಿಮೆ ಆಗಿದೆ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಈ 35101http://kannada.oneindia.com/img/2009/03/09-ashok-manoli1.jpg31030indiaಮನಮೋಹನ್ ಸಿಂಗ್ ಚತುರ ನಾಯಕ, ಒಬಾಮಾ/news/2009/04/03/manmohan-singh-is-a-wise-wonderful-man-obama.htmlಲಂಡನ್, ಏ. 3 : ಜಿ 20 ಸಮಿತಿಯಲ್ಲಿ ಭಾಗವಹಿಸಲು ಲಂಡನ್ ಗೆ ತೆರಳಿರುವ ಭಾರತದ ಪ್ರಧಾನಮಂತ್ರಿ ಡಾ ಮನಮೋಹನ್ ಸಿಂಗ್ ಅವರು ಪ್ರಥಮ ಬಾರಿಗೆ ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಅವರನ್ನು ಭೇಟಿ ಮಾಡಿ ಉಭಯ ದೇಶಗಳು ಎದುರಿಸುತ್ತಿರುವ ಸಮಸ್ಯೆಗಳು, ಬಾಂಧವ್ಯ ವೃದ್ಧಿ, ಬೆಳವಣಿಗೆ ಹಾಗೂ ಅಭಿವೃದ್ಧಿ ಕುರಿತಂತೆ ಸುಮಾರು 45 ನಿಮಿಷಗಳ ಸುದೀರ್ಘ ಮಾತುಕತೆ 35702http://kannada.oneindia.com/img/2009/04/03-obama-manmohan.jpg36690pakistanಪಾಕ್ ನಲ್ಲಿ ಶಾರುಖ್ ರ ರಬ್ ನೆ ಬನಾ ದಿ ಜೋಡಿ/movies/bollywood/2008/12/05-rab-ne-bana-di-jodi-releases-in-pakistan.htmlಪಾಕಿಸ್ತಾನ ಬಾಲಿವುಡ್ ಚಿತ್ರಗಳ ಪ್ರಮುಖ ಮಾರುಕಟ್ಟೆ ಎಂಬುದರಲ್ಲಿ ಎರಡು ಮಾತಿಲ್ಲ.ಮುಂಬಯಿ ಉಗ್ರರ ದಾಳಿಯಲ್ಲಿ ಪಾಕ್ ಭಯೋತ್ಪಾದಕರ ಕೈವಾಡ ಇರುವುದು ಜಗಜ್ಜಾಹೀರಾಗಿದೆ. ಇಂಥಹ ಪರಿಸ್ಥಿತಿಯಲ್ಲಿ ಬಾಲಿವುಡ್ ಬಾದಶಾ ಎಂದೇ ಕರೆಸಿಕೊಳ್ಳುವ ಶಾರುಕ್ ಖಾನ್ ರ 'ರಬ್ ನೆ ಬನಾ ದಿ ಜೋಡಿ' ಭಾರತ ಮತ್ತು ಪಾಕಿಸ್ತಾನದಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ. 33224http://kannada.oneindia.com/img/2008/12/rab-ne-banadi-jodi1.jpg36690pakistanಮುಂಬೈ ದಾಳಿ : ಬೃಹತ್ ಆರೋಪಪಟ್ಟಿ ಸಲ್ಲಿಕೆ/news/2009/02/25/chargesheet-filed-against-mumbai-attackers.htmlಮುಂಬೈ, ಫೆ. 25 : ಸೆಪ್ಟೆಂಬರ್ 26ರ ಮುಂಬೈ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ದಾಳಿ ನಡೆಸಿದ ಅಜ್ಮಲ್ ಕಸಬ್ ಮತ್ತು ಇತರ ಉಗ್ರರ ವಿರುದ್ಧ 5 ಸಾವಿರ ಪುಟಗಳ ಬೃಹತ್ ಆರೋಪಪಟ್ಟಿಯನ್ನು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಎಮ್‌ಜೆ ಮಿರ್ಜಾಗೆ ಮುಂಬೈ ಪೊಲೀಸರು ಸಲ್ಲಿಸಿದ್ದಾರೆ.ವಿವರವಾದ ಆರೋಪಪಟ್ಟಿಯ ಜೊತೆಗೆ ಅಮೆರಿಕದ ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ (ಎಫ್‌ಬಿಐ) ನಡೆಸಿದ ವಿಧಿವಿಜ್ಞಾನ ಪರೀಕ್ಷೆಯ 34867http://kannada.oneindia.com/img/2009/02/25-kasab2.jpg36690pakistanಪಾಕಿಸ್ತಾನ, ಲಾಹೋರ್ ಗುಂಡಿನ ದಾಳಿಗೆ ಭಾರತ ಖಂಡನೆ/news/2009/03/03/india-condemns-attack-on-sri-lankan-cricket-team.htmlನವದೆಹಲಿ, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಲಂಕಾ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಭಾರತದ ಗೃಹ ಸಚಿವ ಪಿ ಚಿದಂಬರಂ ಇದೊಂದು ದುರದೃಷ್ಟಕರ ಎಂದು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘಟನೆಗೆ ಕಳವಳ ವ್ಯಕ್ತಪಡಿಸಿದ್ದು, ಆಟಗಾರರಿಗೆ ಸೂಕ್ತ ಭದ್ರತೆ ನೀಡುವಂತೆ ಪಾಕ್ ಸರ್ಕಾರವನ್ನು ಒತ್ತಾಯಿಸಿದೆ. ಇದೀಗ ತಾನೆ ಟಿವಿಯಲ್ಲಿ 34951http://kannada.oneindia.com/img/2009/03/03-chidambaram3.jpg36690pakistan ಗುಂಡಿನ ದಾಳಿ ಭಾರತದ ಕೈವಾಡ, ಪಾಕ್ ಆರೋಪ /news/2009/03/03/pak-hints-at-indian-involvement-in-lahore-attack.htmlಲಾಹೋರ್, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಶ್ರೀಲಂಕಾ ತಂಡದ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಭಾರತದ ಕೈವಾಡವಿರುವುದನ್ನು ಅಲ್ಲಗೆಳೆಯಲು ಸಾಧ್ಯವಿಲ್ಲ ಎಂದು ಲಾಹೋರ್ ಆಯುಕ್ತ ಖುಸ್ರೋ ಪರ್ವೇಜ್ ಆರೋಪಿಸಿದ್ದಾರೆ. ಘಟನೆ ನಂತರ ಜಿಯೋ ಟಿವಿಗೆ ಸಂದರ್ಶನ ನೀಡಿದ ಅವರು, ಶ್ರೀಲಂಕಾ ತಂಡದ ಆಟಗಾರರಿಗೆ ಸಂಪೂರ್ಣ ಭದ್ರತೆ ಒದಗಿಸಲಾಗಿತ್ತು ಎಂದರು. ಶ್ರೀಲಂಕಾ ತಂಡದ 34970http://kannada.oneindia.com/img/2009/03/03-lahore-attack1.jpg36690pakistanನನಗೆ ಸಾಯಲು ಇಷ್ಟವಿಲ್ಲ, ಪಾಕ್ ಪೇದೆ ಅಬ್ಬಾಸ್/news/2009/03/04/lahore-terror-attack-horrified-constable-resigns.htmlಲಾಹೋರ್, ಮಾ. 4 : ನನಗೆ ನನ್ನ ಸಹದ್ಯೋಗಿಗಳ ಹಾಗೆ ಸಾಯಲು ಇಷ್ಟವಿಲ್ಲ. ಉಪಜೀವನಕ್ಕೆ ಬೇರೆ ಕೆಲಸ ಹುಡುಕಿಕೊಳ್ಳುವೆ. ಪೊಲೀಸ್ ಕೆಲಸದ ಸಹವಾಸವೇ ಸಾಕು. ಕೂಡಲೇ ರಾಜೀನಾಮೆ ನೀಡುವೆ. ಮಂಗಳವಾರ ಬೆಳಗ್ಗೆ ಭಯೋತ್ಪಾದಕರ ಗುಂಡಿನ ಬಲಿಯಾದ ಪೊಲೀಸ್ ಸಿಬ್ಬಂದಿಗಳ ಪರಿಸ್ಥಿತಿ ನೋಡಿದ ಪಾಕ್ ಪೇದೆ ಅಬ್ಬಾಸ್ ತೆಗೆದು ನೋವಿನ ಮಾತುಗಳಿವು. ಮಂಗಳವಾರ ಬೆಳಗ್ಗೆ ಶ್ರೀಲಂಕಾ ಕ್ರಿಕೆಟ್ ತಂಡದ 34972http://kannada.oneindia.com/img/2009/03/04-pak-constable2.jpgnews"> ಈಜಿಪ್ಟ್ :ಭಾರತ - ಪಾಕ್ ಪ್ರಧಾನಿಗಳ ಭೇಟಿ | Manmohan Singh | Asif Ali Jardhari | Yousef Raza Gilani | India | Pakistan| ಈಜಿಪ್ಟ್ :ಭಾರತ - ಪಾಕ್ ಪ್ರಧಾನಿಗಳ ಭೇಟಿ - Kannada Oneindia

ಈಜಿಪ್ಟ್ :ಭಾರತ - ಪಾಕ್ ಪ್ರಧಾನಿಗಳ ಭೇಟಿ

ಶರ್ಮ್-ಎಲ್-ಶೇಖ್ (ಈಜಿಪ್ಟ್), ಜು. 16 : ಭಾರತ ಮತ್ತು ಪಾಕಿಸ್ತಾನ ದೇಶಗಳ ನಡುವಣ ಸಂಬಂಧದಲ್ಲಿನ ಬಿಕ್ಕಟ್ಟು ಶಮನಗೊಳ್ಳುವ ಲಕ್ಷಣಗಳು ಕಂಡು ಬರತೊಡಗಿದ್ದು, ಮುಂಬೈ ದಾಳಿ ಸಂಚುಕೊರರನ್ನು ಶಿಕ್ಷಿಸಲು ಇಸ್ಲಾಮಾಬಾದ್ ಕೈಗೊಂಡಿರುವ ಕ್ರಮಗಳ ಪ್ರಗತಿಯನ್ನು ಅವಲೋಕಿಸಲು ಮನಮೋಹನ್ ಸಿಂಗ್ ಮತ್ತು ಯೂಸುಫ್ ಗಿಲಾನಿ ಇಲ್ಲಿ ಭೇಟಿಯಾಗಲಿದ್ದಾರೆ.

ಮುಂಬೈ ದಾಳಿಯ ಸೂತ್ರದಾರನೆಂದು ನಂಬಲಾದ ಜಮಾತ್-ಉದ್-ದವಾ ಸಂಘಟನೆಯ ಮುಖ್ಯಸ್ಥ ಮೊಹಮ್ಮದ್ ಹಫೀಜ್ ಸಯೀದ್ ನ ಬಂಧನ ಮತ್ತು ಬಿಡುಗಡೆ ಸಹಿತ ಎಲ್ಲಾ ವಿಷಯಗಳ ಕುರಿತು ಉಭಯ ದೇಶಗಳ ವಿದೇಶಾಂಗ ಕಾರ್ಯದರ್ಶಿಗಳ ಸಭೆ ಬುಧವಾರ ನಡೆಯಿತು. ಭಾರತದ ವಿದೇಶಾಂಗ ಕಾರ್ಯದರ್ಶಿ ಶಿವಶಂಕರ ಮೆನನ್ ಬುಧವಾರ ಪ್ಯಾರಿಸ್ ಗೆ ಬಂದಿಳಿದ ಸ್ವಲ್ಪ ಹೊತ್ತಿನಲ್ಲೇ ಪಾಕ್ ವಿದೇಶಾಂಗ ಕಾರ್ಯದರ್ಶಿ 90 ನಿಮಿಷಗಳ ಕಾಲ ಇವರ ಜೊತೆ ಮಾತುಕತೆ ನಡೆಸಿದ್ದರು.

ಕಳೆದ ತಿಂಗಳು ಪಾಕ್ ಅಧ್ಯಕ್ಷ ಆಸೀಫ್ ಆಲಿ ಜರ್ದಾರಿ ಜತೆ ನಡೆಸಿದ ಮಾತುಕತೆ ವೇಳೆ ಪಾಕ್ ತನ್ನ ನೆಲದಿಂದ ಭಾರತದೆಡೆ ಹೊಮ್ಮುವ ಭೀತಿವಾದವನ್ನು ನಿಲ್ಲಿಸಬೇಕೆನ್ನುವ ಬಲವಾದ ಸಂದೇಶ ಪ್ರಧಾನಿ ಸಿಂಗ್ ಪಾಕ್ ಅಧ್ಯಕ್ಷರಿಗೆ ನೀಡಿದ್ದರು.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+