39572Mayawatiನನ್ನನ್ನು ಪಿಎಂ ಅಭ್ಯರ್ಥಿ ಎಂದು ಘೋಷಿಸಿ: ಮಾಯಾ/news/2009/03/13/mayawati-wants-to-be-third-fronts-pm-candidate.htmlನವದೆಹಲಿ, ಮಾ. 12 : ಭಾರಿ ಉತ್ಸಾಹದ ಅಲೆಯಲ್ಲಿ ತೇಲುತ್ತಿರುವ ತೃತೀಯ ರಂಗ ಮುಖಂಡರಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಮಾಯಾವತಿ ಸರಿಯಾದ ಗುದ್ದು ನೀಡಿದ್ದಾರೆ. ತೃತೀಯ ರಂಗದ ಪ್ರಧಾನಮಂತ್ರಿ ಅಭ್ಯರ್ಥಿ ಎಂದು ತಮ್ಮನ್ನು ಘೋಷಿಸಬೇಕು ಎಂದು ಪಟ್ಟುಹಿಡಿದಿರುವ ಅವರು, ಮಾರ್ಚ್ 15 ಅಂತಿಮ ಗಡುವು ನೀಡಿದ್ದಾರೆ ಎಂಬ ಸಂಗತಿ ಬೆಳಕಿಗೆ ಬಂದಿದೆ.ಗುರುವಾರವಷ್ಟೇ ತೃತೀಯ ರಂಗದ ಒಂಬತ್ತು ಮಂದಿ 35193http://kannada.oneindia.com/img/2009/03/13-mayawati1.jpg39572Mayawatiಮಾಯಾ ಭೋಜನಕೂಟಕ್ಕೆ ಜಯಲಲಿತಾ ಗೈರು /news/2009/03/16/jayalalitha-aiadmk-skips-mayas-political-dinner.htmlನವದೆಹಲಿ, ಮಾ. 16 : ಎನ್ ಡಿಎ ಹಾಗೂ ಯುಪಿಎ ರಂಗಗಳಿಗೆ ಪರ್ಯಾಯವಾಗಿ ಉದಯವಾಗಿರುವ ತೃತೀಯ ರಂಗದ ಮುಖಂಡರಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಅವರು ದಿವಂಗತ ಕಾನ್ಸಿರಾಂ ಅವದ ಜನ್ಮದಿನದ ಅಂಗವಾಗಿ ಕರೆದಿದ್ದ ಭೋಜನಕೂಟಕ್ಕೆ ಎಐಎಡಿಎಂಕೆ ನಾಯಕಿ ಜಯಲಲಿತಾ ಗೈರು ಹಾಜರಾಗಿರುವುದು ತೀವ್ರ ಕುತೂಹಲ ಸೃಷ್ಟಿಸಿದೆ. ಭೋಜನಕೂಟಕ್ಕೆ ಗೈರು ಹಾಜರಾಗಿರುವ ಜಯಲಲಿತಾ ಅವರ ಬಗ್ಗೆ ಅನೇಕ 35247http://kannada.oneindia.com/img/2009/03/16-jayalalitha.jpg39572Mayawatiಬಿಎಸ್ಪಿ ಪಟ್ಟಿ ಬಿಡುಗಡೆ ಮಾಡಿದ ಮಾಯಾವತಿ/news/2009/03/20/bsp-to-contest-ls-polls-from-all-eighty-seats-up.htmlಲಖನೌ, ಮಾ. 20 : ದೇಶದ ರಾಜಕೀಯ ಚಿತ್ರಣ ಬದಲಾಯಿಸುವ ಸಾಮರ್ಥ್ಯ ಹೊಂದಿರುವ ಉತ್ತರ ಪ್ರದೇಶದಲ್ಲಿ ಬಹುಜನ ಸಮಾಜ ಪಕ್ಷ ರಾಜ್ಯದ 80 ಲೋಕಸಭೆ ಕ್ಷೇತ್ರದಲ್ಲಿ ಸ್ಪರ್ಧಿಸುವ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಹುಜನ ಸಮಾಜ ಪಕ್ಷ ರಾಜ್ಯಾದ್ಯಂತ ಜಯಭೇರಿ ಬಾರಿಸಿದೆ. ಲೋಕಸಭೆ ಚುನಾವಣೆಯಲ್ಲಿ ಕೂಡಾ ಅದೇ ಫಲಿತಾಂಶ ಹೊರಬರಲಿದೆ ಎಂದು 35390http://kannada.oneindia.com/img/2009/03/20-mayawati1.jpg39572Mayawatiವರುಣ್ ಮೇಲೆ ಮಾಯಾವತಿ ಬ್ರಹ್ಮಾಸ್ತ್ರ/news/2009/03/30/varun-gandhi-charged-under-nsa-mayawati.htmlಲಕ್ನೋ, ಮಾ. 30: ಬಂಧನ ಪ್ರಸಂಗ ಮುಗಿದು ಜೈಲು ಸೇರಿದರೂ, ವರುಣ್ ಗಾಂಧಿಯ ಕಷ್ಟಗಳು ದೂರಾಗಿಲ್ಲ. ವರುಣ್ ಅವರನ್ನು ರಾಷ್ಟ್ರೀಯ ಭದ್ರತಾ ಕಾಯಿದೆ ಅಡಿಯಲ್ಲಿ ಸಿಕ್ಕಿಸಲಾಗಿದೆ. ಭಾನುವಾರ ತಡರಾತ್ರಿಯ ನಂತರ ಉತ್ತರಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಈ ಕುರಿತ ಆದೇಶವನ್ನು ನೀಡಿದ್ದಾರೆ. ಎನ್ ಎಸ್ ಎ ಕಾಯ್ದೆಯಡಿಯಲ್ಲಿ ಜಾಮೀನುರಹಿತ ಒಂದು ವರ್ಷಕಾಲ ಜೈಲುವಾಸ ವಿಧಿಸಬಹುದಾಗಿದೆ. ಈ ಕಾಯ್ದೆಯ ಸೆಕ್ಷನ್ 35584http://kannada.oneindia.com/img/2009/03/30-varun-gandhi1.jpg39572Mayawatiನಾವು ಕಿಂಗ್ ಮೇಕರ್ ಗಳು, ಲಾಲು ಯಾದವ್/news/2009/04/09/no-govt-without-fourth-front-lalu.htmlಸೈಪಾಯಿ (ಲಖನೌ), ಏ. 09 : ಹೊಸದಾಗಿ ರಚನೆಯಾಗಿರುವ ನಾಲ್ಕನೇ ರಂಗದ ಬೆಂಬಲವಿಲ್ಲದೇ ಕೇಂದ್ರದಲ್ಲಿ ಸರ್ಕಾರ ರಚನೆ ಮಾಡಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕೇಂದ್ರದ ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಹೇಳಿದರು. ಈ ಹೇಳಿಕೆ ನೀಡುವ ಮೂಲಕ ಅವರು ಕಾಂಗ್ರೆಸ್ ನಾಯಕರಿಗೆ ಬಲವಾಗ ಏಟು ನೀಡಲು ಸಿದ್ದತೆ ನಡೆಸಿದ್ದಾರೆ ಎನ್ನಲಾಗಿದೆ. ಸಮಾಜವಾದಿ ಪಕ್ಷದ ನಾಯಕ ಮುಲಾಯಂ 35849http://kannada.oneindia.com/img/2009/04/09-laloo4.jpg37571uttar pradeshಮಾಯಾವತಿ ಪಿಎಂ ಆಗಲು ಅಭ್ಯಂತರವಿಲ್ಲ, ಎಚ್ಡಿಕೆ/news/2009/03/13/mayavathi-is-fit-for-pm-post-hd-kumarswamy.htmlಬೆಂಗಳೂರು, ಮಾ. 13 : ತನ್ನನ್ನು ಪ್ರಧಾನಮಂತ್ರಿ ಅಭ್ಯರ್ಥಿ ಎಂದು ಘೋಷಿಸಬೇಕು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಹಿಡಿದಿರುವ ಪಟ್ಟಿಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸಹಮತ ಸೂಚಿಸಿದ್ದಾರೆ. ಈ ವಿಷಯದಲ್ಲಿ ಮೊದಲಿನಿಂದಲೂ ಮಾಯಾವತಿ ಅವರಿಗೆ ಜೆಡಿಎಸ್ ಬೆಂಬಲ ಸೂಚಿಸಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಾಯಾವತಿ ಅವರು 35196http://kannada.oneindia.com/img/2009/03/13-kumaraswami2.jpg37571uttar pradeshಮಾಯಾ ಭೋಜನಕೂಟಕ್ಕೆ ಜಯಲಲಿತಾ ಗೈರು /news/2009/03/16/jayalalitha-aiadmk-skips-mayas-political-dinner.htmlನವದೆಹಲಿ, ಮಾ. 16 : ಎನ್ ಡಿಎ ಹಾಗೂ ಯುಪಿಎ ರಂಗಗಳಿಗೆ ಪರ್ಯಾಯವಾಗಿ ಉದಯವಾಗಿರುವ ತೃತೀಯ ರಂಗದ ಮುಖಂಡರಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಅವರು ದಿವಂಗತ ಕಾನ್ಸಿರಾಂ ಅವದ ಜನ್ಮದಿನದ ಅಂಗವಾಗಿ ಕರೆದಿದ್ದ ಭೋಜನಕೂಟಕ್ಕೆ ಎಐಎಡಿಎಂಕೆ ನಾಯಕಿ ಜಯಲಲಿತಾ ಗೈರು ಹಾಜರಾಗಿರುವುದು ತೀವ್ರ ಕುತೂಹಲ ಸೃಷ್ಟಿಸಿದೆ. ಭೋಜನಕೂಟಕ್ಕೆ ಗೈರು ಹಾಜರಾಗಿರುವ ಜಯಲಲಿತಾ ಅವರ ಬಗ್ಗೆ ಅನೇಕ 35247http://kannada.oneindia.com/img/2009/03/16-jayalalitha.jpg37571uttar pradeshವರುಣ್ ಗಾಂಧಿ ಹೇಳಿಕೆಗೆ ಆಯೋಗ ಕೆಂಗಣ್ಣು /news/2009/03/17/varun-gandhi-vows-to-cut-heads-of-muslims-in-india.htmlಪಿಲಿಬಿತ್ (ಉತ್ತರ ಪ್ರದೇಶ), ಮಾ. 17 : ಮೇನಕಾ ಗಾಂಧಿ ಮಗ, ಪಿಲಿಬಿತ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ನೀಡಿಕೆ ಹೇಳಿಕೆ ಇದೀಗ ತೀವ್ರ ವಿವಾದಕ್ಕೆ ಕಾರಣವಾಗಿದ್ದು. ಚುನಾವಣೆ ಆಯೋಗದ ಕೆಂಗಣ್ಣಿಗೆ ಗುರಿಯಾಗಿದೆ. ಒಂದು ಕೋಮಿನ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿರುವ ವರುಣ್ ಅವರಿಗೆ ಕಾರಣ ಕೇಳಿ ಆಯೋಗ ನೋಟಿಸ್ ಜಾರಿ ಮಾಡಿದೆ. 29 35273http://kannada.oneindia.com/img/2009/03/17-varun-gandhi2.jpg37571uttar pradeshಕ್ಷಮೆ ಕೇಳಲು ಸಾಧ್ಯವಿಲ್ಲ, ವರುಣ್ ಗಾಂಧಿ/news/2009/03/18/varun-calls-himself-proud-hindu-refuses-apologise.htmlನವದೆಹಲಿ, ಮಾ. 18 : ಅಲ್ಪಸಂಖ್ಯಾತರ ಮೇಲೆ ಅವಹೇಳನಕಾರಿ ಮಾತುಗಳನ್ನಾಡಿರುವ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ತಮ್ಮ ಮೇಲಿರುವ ಆರೋಪವನ್ನು ತಳ್ಳಿಹಾಕಿದ್ದಾರೆ. ನಾನು ಗಾಂಧಿ ಮನೆತನದವನು, ನಾನೊಬ್ಬ ಅಪ್ಪಟ ಹಿಂದೂ, ನಿಷ್ಠಾವಂತ ಭಾರತೀಯ, ತಪ್ಪು ಮಾಡದ ನಾನು ಯಾವ ಕಾರಣಕ್ಕೂ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಪಿಲಿಭಿತ್ 35315http://kannada.oneindia.com/img/2009/03/18-varun-gandhi2.jpg37571uttar pradeshವರುಣ್ ಗಾಂಧಿ ಹೇಳಿಕೆಗೆ ಸಹಮತವಿಲ್ಲ, ಬಿಜೆಪಿ/news/2009/03/18/bjp-distances-itself-from-varun-gandhi-row.htmlನವದೆಹಲಿ, ಮಾ. 18 : ವೋಟಿನ ಹಿಂದೆ ಬಿದ್ದಿರುವ ಭಾರತೀಯ ಜನತಾ ಪಕ್ಷ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಅಭ್ಯರ್ಥಿ ವರುಣ್ ಗಾಂಧಿ ಎಬ್ಬಿಸಿರುವ ಕೆಸರಿನಲ್ಲಿ ಸಿಲುಕದಿರಲು ನಿರ್ಧರಿಸಿದೆ. ಇಂದು ಪತ್ರಿಕಾಗೋಷ್ಠಿ ನಡೆಸಿದ ಬಿಜೆಪಿ ಪಕ್ಷದ ವಕ್ತಾರ ರವಿಶಂಕರ ಪ್ರಸಾದ್, ವರುಣ್ ಗಾಂಧಿ ಹೇಳಿಕೆಗೆ ಪಕ್ಷದ ಸಹಮತವಿಲ್ಲ. ವರುಣ್ ಹೇಳಿಕೆಗೂ ಪಕ್ಷಕ್ಕೂ ಸಂಬಂಧವಿಲ್ಲ ಎನ್ನುವ ಮೂಲಕ ವರುಣ್ 35324http://kannada.oneindia.com/img/2009/03/18-ravi-shankar-prasad1.jpg123437new delhiಬೆಂಗಳೂರಿಗೆ ಎನ್ಎಸ್ ಜಿ ಘಟಕ ಮಂಜೂರು?/news/2009/01/06/will-centre-set-up-nsg-unit-in-bengaluru.htmlನವದೆಹಲಿ, ಜ. 6 : ಸಾಫ್ಟವೇರ್ ತಂತ್ರಜ್ಞರ ತಾಣವಾಗಿರುವ ಬೆಂಗಳೂರಿಗೆ ರಾಷ್ಟ್ರೀಯ ತನಿಖಾ ಘಟಕ (ಎನ್ಎಸ್ ಜಿ) ಸ್ಥಾಪಿಸಬೇಕು ಎನ್ನುವುದು ಎಲ್ಲರ ಅನಿಸಿಕೆ ಹಾಗೂ ಒತ್ತಾಯವಾಗಿದೆ. ತಾಂತ್ರಿಕ, ವೈಜ್ಞಾನಿಕ ಹಾಗೂ ಶೈಕ್ಷಣಿಕವಾಗಿ ಮುಂದುವರಿದಿರುವ ಬೆಂಗಳೂರಿನ ರಕ್ಷಣೆಗೆ ಎನ್ಎಸ್ ಜಿ ಬೇಕೆಬೇಕು ಎಂದು ಕರ್ನಾಟಕ ಸರ್ಕಾರ ಹಾಗೂ ದೇಶದ ಪ್ರಮುಖ ಐಟಿ ಕಂಪನಿಗಳ ಮುಖ್ಯಸ್ಥರ ಒಕ್ಕೊರಲಿನ ಆಗ್ರಹವೂ ಕೇಂದ್ರ 33913http://kannada.oneindia.com/img/2009/01/06-cm-meets-pm1.jpg123437new delhiನವದೆಹಲಿಯಲ್ಲಿ ದಾಟು ಚಿತ್ರ ಪ್ರದರ್ಶನ/movies/headlines/2009/01/06-daatu-movie-show-karnataka-sangha-new-delhi.htmlರಾಜ್ಯ ಪ್ರಶಸ್ತಿ ವಿಜೇತ(ವಿಶೇಷ ಜ್ಯೂರಿ) ದಾಟು ಚಿತ್ರದ ವಿಶೇಷ ಪ್ರದರ್ಶನವನ್ನು ನವದೆಹಲಿಯ ಕರ್ನಾಟಕ ಸಂಘದಲ್ಲಿ ಏರ್ಪಡಿಸಲಾಗಿದೆ. ಕರ್ನಾಟಕ ರಾಜ್ಯ ಸರ್ಕಾರ ಹಾಗೂ ವಾರ್ತಾ ಇಲಾಖೆಯ ಸಹಯೋಗದೊಂದಿಗೆ ಈ ವಿಶೇಷ ಪ್ರದರ್ಶನವನ್ನು ಆಯೋಜಿಸಲಾಗಿದೆ.ಈ ಚಿತ್ರದಲ್ಲಿ ನಿರ್ಮಾಪಕಿ ರೂಪಾ ಅಯ್ಯರ್ ಪ್ರಮುಖ ಪಾತ್ರ ನಿರ್ವಹಿಸಿದ್ದು, ದತ್ತಣ್ಣ, ಕಿರುತೆರೆ ನಟ ರಾಜೇಶ್ ಮುಂತಾದವರಿದ್ದಾರೆ. ಸದಭಿರುಚಿ ಚಿತ್ರಗಳನ್ನು ನೀಡುತ್ತಾ ಬಂದಿರುವ ಶಿವರುದ್ರಯ್ಯ ನವರು 33922http://kannada.oneindia.com/img/2009/01/06-daatu-movie-poster.jpg123437new delhiದೆಹಲಿ ಕನ್ನಡಿಗರಿಗೆ ದಾಟು ಚಿತ್ರದ ಅನುಭವ/movies/headlines/2009/01/0111-daatu-movie-an-overview-caste-conversion.htmlನವದೆಹಲಿ, ಜ. 11: ಚಲನಚಿತ್ರ ಮಾಧ್ಯಮವು ಸಮಾಜಕ್ಕೆ ಹೊಸ ದಿಕ್ಕು ತೋರಿಸುವ, ಬದಲಾವಣೆಗೆ ಕಾರಣವಾಗಬಹುದಾದ ಮಾಧ್ಯಮವಾಗಿದ್ದು, ಅದನ್ನು ಕೆ. ಶಿವರುದ್ರಯ್ಯ ಅವರು ಮಾನವೀಯ ನೆಲೆಯಲ್ಲಿ ಅತ್ಯಂತ ಸಮರ್ಥವಾಗಿ ಬಳಕೆ ಮಾಡಿಕೊಂಡಿದ್ದಾರೆ ಎಂದು ದೆಹಲಿ ಕರ್ನಾಟಕ ಸಂಘದ ಅಧ್ಯಕ್ಷ ಸಿ.ವಿ. ಗೋಪಿನಾಥ್ ಶನಿವಾರದಂದು ಇಲ್ಲಿ ಹೇಳಿದರು.ಅವರು, ಕರ್ನಾಟಕ ಸರ್ಕಾರದ ವಾರ್ತಾ ಇಲಾಖೆಯ ದೆಹಲಿಯಲ್ಲಿನ ಕರ್ನಾಟಕ ವಾರ್ತಾ ಕೇಂದ್ರವು ಇಂದು 34008http://kannada.oneindia.com/img/2009/01/11-daatu-dks.jpg123437new delhiಹುಬ್ಬಳಿ -ಧಾರವಾಡ ಮಂದಿ ದೆಹಲಿಗೆ/news/2009/01/15/hubli-dharwad-city-corporation-committee-new-delhi.htmlಹುಬ್ಬಳ್ಳಿ, ಜ. 15 : ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಚೇರಮನ್ ರಾಮಣ್ಣ ಬಡಿಗೇರ ಹಾಗೂ ಮಹಾನಗರ ಪಾಲಿಕೆ ಸದಸ್ಯರು ಇತ್ತೀಚೆಗೆ ನವದೆಹಲಿ ಭೇಟಿ ನೀಡಿ ದೆಹಲಿ ಮಹಾನಗರ ಪಾಲಿಕೆ ಮುಖ್ಯ ಇಂಜಿನಿಯರ್ ಪ್ರದೀಪ ಖಂಡೇಲ್ ವಾಲ್ ಅವರೊಂದಿಗೆ ನಗರಾಭಿವೃದ್ಧಿಗೆ ಕುರಿತಂತೆ ಚರ್ಚೆ ನಡೆಸಿದರು. (ದಟ್ಸ್ ಕನ್ನಡ ಸುದ್ದಿ ಚಿತ್ರ)34082http://kannada.oneindia.com/img/2009/01/15-hubli-dharwad-councillors.jpg123437new delhiಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpgnews"> ಉಪ್ರ : ಅವಹೇಳನಕಾರಿ ಭಾಷಣ. ರೀಟಾ ಬಂಧನ | Rita Bhauguna Joshi | Mayawati | Uttar Pradesh | New Delhi | BSP | Dalit | ಉಪ್ರ : ಅವಹೇಳನಕಾರಿ ಭಾಷಣ. ರೀಟಾ ಬಂಧನ - Kannada Oneindia

ಉಪ್ರ : ಅವಹೇಳನಕಾರಿ ಭಾಷಣ. ರೀಟಾ ಬಂಧನ

Rita Bahuguna Joshi
ಲಕ್ನೊ, ಜು. 16 : ಉತ್ತರ ಪ್ರದೇಶ ಮುಖ್ಯಮಂತ್ರಿ ಮಾಯಾವತಿ ವಿರುದ್ಧ ಅವಹೇಳನಕಾರಿ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷೆ ರೀಟಾ ಬಹುಗುಣ ಜೋಶಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. ರೀಟಾ ಬಂಧನ ಖಂಡಿಸಿ ಉತ್ತರ ಪ್ರದೇಶದಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಆರಂಭಿಸಿದ್ದು, ಕೆಲ ಕಡೆಗಳಲ್ಲಿ ಗಂಭೀರ ವಾತಾವರಣ ನಿರ್ಮಾಣವಾಗಿದೆ ಎಂದು ವರದಿಯಾಗಿದೆ.

ಉತ್ತರಪ್ರದೇಶದಲ್ಲಿ ದಲಿತ ಮಹಿಳೆ ಮೇಲೆ ಅತ್ಯಾಚಾರ ನಡೆದರೆ ಸರಕಾರದ ಅಧಿಕಾರಿಗಳು ಇಪ್ಪತ್ತು ಸಾವಿರ ಪರಿಹಾರ ಹಣ ನೀಡುತ್ತಾರೆ. ಒಂದು ಹೆಣ್ಣಿನ ಶೀಲಕ್ಕೆ ಸರಕಾರ ಬೆಲೆ ಕಟ್ಟುತ್ತಿದೆ. ಇದೇ ರೀತಿ ಮುಖ್ಯಮಂತ್ರಿ ಮಾಯಾವತಿಗೇನಾದರೂ ಆದರೆ, ನಾವು ಒಂದು ಕೋಟಿ ರುಪಾಯಿ ಪರಿಹಾರ ನೀಡಲು ಸಿದ್ದ ಎನ್ನುವ ವಿವಾದಕಾರಿ ಹೇಳಿಕೆಯನ್ನು ರೀಟಾ ಜೋಶಿ ನೀಡಿದ್ದರು.

ಈ ಹೇಳಿಕೆ ವಿರುದ್ದ ಆಕ್ರೋಶ ವ್ಯಕ್ತ ಪಡಿಸಿದ ಬಿಎಸ್ಪಿ ಕಾರ್ಯಕರ್ತರು ರೀಟಾ ಜೋಷಿಯವರ ಮನೆಗೆ ನುಗ್ಗಿ ಮನೆಯ ಒಂದು ಭಾಗಕ್ಕೆ ಬೆಂಕಿ ಹಚ್ಚಿ ಆಸ್ತಿಪಾಸ್ತಿಗೆ ನಷ್ಟ ಉಂಟು ಮಾಡಿದ್ದಾರೆಂದು ವರದಿಯಾಗಿದೆ. ರೀಟಾ ಜೋಷಿ ಬಂಧನವನ್ನು ಪೋಲಿಸ್ ದೃಢಪಡಿಸಿದ್ದಾರೆ.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+