517122basavaraj bommaiಆಂಧ್ರ ಶಾಸಕರ ಭೇಟಿ : ಕೇಂದ್ರಕ್ಕೆ ದೂರು/news/2009/07/17/bommai-condemns-ap-ministers-visit-krishna-basin.htmlಬೆಂಗಳೂರು,ಜು.17 : ಕೃಷ್ಣಾಕೊಳ್ಳದ ನೀರಾವರಿ ಯೋಜನೆ ಕಾಮಗಾರಿಗಳ ಸ್ಥಳಕ್ಕೆ ಆಂಧ್ರಪ್ರದೇಶದ ಶಾಸಕರು ಅನಧಿಕೃತ ಭೇಟಿ ನೀಡಿದ್ದ ಬಗ್ಗೆ ಕರ್ನಾಟಕ ಸರ್ಕಾರವು ಕೇಂದ್ರ ಸರ್ಕಾರಕ್ಕೆ ದೂರನ್ನು ನೀಡಲು ಹಾಗೂ ಕೃಷ್ಣಾ ನ್ಯಾಯಧೀಕರಣ-2 ರ ಮುಂದೆ ಮಂಡಿಸಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ ಎಂದು ಜಲ ಸಂಪನ್ಮೂಲ ಸಚಿವ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.ಜುಲೈ 15 ರಂದು ಆಂಧ್ರ ಪ್ರದೇಶದ ತೆಲಗುದೇಶಂ 38057http://kannada.oneindia.com/img/2009/07/17-bommai1e.jpg517122basavaraj bommaiಕೆಆರ್ಎಸ್ ಗೆ ಶೋಭಾ, ಸಿಎಂ ಬಾಗಿನ ಅರ್ಪಣೆ/news/2009/07/24/bsy-shobha-offer-bagina-to-krs-kabini-reservoirs.htmlಮೈಸೂರು, ಜು. 24 : ಕೃಷ್ಣರಾಜಸಾಗರ ಸಂಪೂರ್ಣ ಭರ್ತಿಯಾಗಿದ್ದು, ನಾಡಿನ ಜೀವನಾಡಿ ಕಾವೇರಿಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಇಂದು ಬಾಗಿನ ಅರ್ಪಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಬಸವರಾಜ ಬೊಮ್ಮಾಯಿ, ರಾಮಚಂದ್ರೇಗೌಡ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವೆ ಶೋಭಾ ಕರಂದ್ಲಾಜೆ, ಸಂಸದ ಬಿ ವೈ ರಾಘವೇಂದ್ರ ಉಪಸ್ಥಿತರಿದ್ದರು. ಗುರುವಾರ ರಾತ್ರಿ ವೇಳೆಗೆ ಜಲಾಶಯದ ನೀರಿನ ಮಟ್ಟ 38183http://kannada.oneindia.com/img/2009/07/24-bsy-kaveri-puje1.jpg517122basavaraj bommaiಮುನಿರಾಬಾದ್ ಕಾಮಗಾರಿ ಇಲಾಖೆ, ಭಲೇ/news/2009/10/14/kudos-to-pwd-staff-munirabad-region.htmlಬೆಂಗಳೂರು, ಅ. 14:ವರುಣನ ಮುನಿಸಿಗೆ ಬಿರುಕುಗೊಂಡ 19ನೇ ಮೈಲಿಯ ತುಂಗಭದ್ರಾ ಎಡದಂಡೆ ಕಾಲುವೆಯನ್ನು 10 ದಿನದೊಳಗೆ ಸಮರೋಪಾದಿಯಲ್ಲಿ ದುರಸ್ತಿ ಮಾಡಿ ನೀರಾವರಿ ಇಲಾಖೆಯ ಮುನಿರಾಬಾದ್ ಕೇಂದ್ರ ವಲಯದ ಅಧಿಕಾರಿಗಳು ರೈತರ ಮೊಗದಲ್ಲಿ ನಗೆ ಮೂಡಿಸಿದ್ದಾರೆ.ಕಳೆದ ವಾರ ಉಂಟಾದ ತೀವ್ರ ಮಳೆಯಿಂದಾಗಿ 19ನೇ ಮೈಲಿಯ ತುಂಗಭದ್ರಾ ಎಡದಂಡೆ ಕಾಲುವೆ ಬಿರುಕುಗೊಂಡು ಭಾರೀ ಹಾನಿ ಸಂಭವಿಸಿತ್ತು. ವಿಷಯ ತಿಳಿದ 39695http://kannada.oneindia.com/img/2009/10/14-tungabhadra-breach1.jpg517122basavaraj bommaiಕನಕರ ಜನ್ಮಭೂಮಿ, ಕರ್ಮಭೂಮಿಯಲ್ಲಿ ಹಬ್ಬ/news/2009/11/05/development-works-starts-at-kanakadasa-birthplace.htmlಹಾವೇರಿ, ನ. 5 : ದಾಸವರೇಣ್ಯ ಕನಕದಾಸರ ಜನ್ಮಸ್ಥಳವಾದ ಬಾಡದಲ್ಲಿ ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದ 7 ಕೋಟಿ ರುಪಾಯಿಗಳ ವಿವಿಧ ಕಾಮಗಾರಿಗಳಿಗೆ ನವೆಂಬರ್ 5 ರಂದು ಚಾಲನೆ ದೊರೆಯಲಿದೆಯೆಂದು ಪ್ರಾಧಿಕಾರದ ಆಯುಕ್ತ ಕೆ.ರೇವಣ್ಣಪ್ಪ ಅವರು ತಿಳಿಸಿದ್ದಾರೆ.ಹಾವೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕನಕದಾಸರ 522ನೇ ಜನ್ಮದಿನವಾದ ನವೆಂಬರ್ 5 ರಂದು ಬೆಳಿಗ್ಗೆ ಬಾಡದಲ್ಲಿ ಜಯಂತಿ ಕಾರ್ಯಕ್ರಮ ಜರುಗಲಿದ್ದು, ಸಾಯಂಕಾಲ 40055http://kannada.oneindia.com/img/2009/11/05-kanakadasa1.jpg517122basavaraj bommaiನಾಯಕತ್ವ ಬದಲಾದ್ರೆ, ನಮ್ಮ ನಿರ್ಧಾರ ಚೇಂಜ್/news/2009/11/06/umesh-katti-challenges-reddy-brothers.htmlಬೆಂಗಳೂರು, ನ. 6 : ಒತ್ತಡಕ್ಕೆ ಮಣಿದು ರಾಜ್ಯ ನಾಯಕತ್ವ ಬದಲಿಸುವ ನಿರ್ಧಾರಕ್ಕೆ ಹೈಕಮಾಂಡ್ ಮುಂದಾದರೆ ನಾವು ನಮ್ಮ ಮುಂದಿನ ಹೆಜ್ಜೆಯ ಬಗ್ಗೆ ಚಿಂತನೆ ನಡೆಸುತ್ತೇವೆ ಎಂದು ಯಡಿಯೂರಪ್ಪ ಬಣದ ಮುಖಂಡ ಸಚಿವ ಉಮೇಶ್ ಕತ್ತಿ ಅವರ ನೇರ ನುಡಿ. ಇನ್ನೊಂದಡೆ ಯಡಿಯೂರಪ್ಪ ಅವರ ನಾಯಕತ್ವ ಒಪ್ಪಲು ಸಾಧ್ಯವೇ ಇಲ್ಲ ಎಂದು ರೆಡ್ಡಿ ಬಣದ ರೇಣುಕಾಚಾರ್ಯ ರಾಜೀನಾಮೆ 40094http://kannada.oneindia.com/img/2009/11/06-umesh-katti1e.jpg124724andhra pradeshತಿಮ್ಮಪ್ಪನ ಗರ್ಭಗುಡಿಗೆ ಚಿನ್ನದ ಹೊದಿಕೆ ಏಕೆ ? /news/2009/10/12/vhp-opposes-gold-plating-of-ttd-temple.htmlಚೆನ್ನೈ, ಅ. 12 : ತಿರುಮಲ ಶ್ರೀ ವೆಂಕಟೇಶ್ವರ ದೇವಾಲಯದ ಗರ್ಭಗುಡಿಯ ಹೊರಗೋಡೆಗೆ ಚಿನ್ನ ಹೊಂದಿಸುವ ಕೆಲಸವನ್ನು ತಕ್ಷಣ ಕೈಬಿಡಬೇಕೆಂದು ವಿಶ್ವ ಹಿಂದೂ ಪರಿಷತ್ ದೇವಾಲಯದ ಆಡಳಿತ ಮಂಡಳಿಗೆ ಮನವಿ ಮಾಡಿಕೊಂಡಿದೆ. ಪ್ರಮುಖ ದೇವಾಲಯಗಳಲ್ಲಿ ಇತ್ತೀಚಿನ ದಿನಗಳಲ್ಲಿ ಚಿನ್ನದ ಹೊದಿಕೆ ಹಾಕುವ ಗೀಳು ಹುಟ್ಟಿಕೊಂಡಿದೆ. ಇದಕ್ಕೆ ಧಾರ್ಮಿಕ ಪಾವಿತ್ರ್ಯವಿಲ್ಲ. ಬರೀ ರಾಜಕಾರಣಿಗಳ ಅಭಿಲಾಷೆಗಾಗಿ ಈ ಕೆಲಸ ನಡೆಯುತ್ತಿದೆ 39642http://kannada.oneindia.com/img/2009/10/12-balaji3.jpg124724andhra pradeshವೈಎಸ್ಆರ್ ಸಾವು ನಿಯೋಜಿತ ಸಂಚು?/news/2009/10/21/was-there-any-consipracy-behind-ysrs-demise.htmlಹೈದರಾಬಾದ್, ಅ. 21 :ಆಂಧ್ರಪ್ರದೇಶದ ಮಾಜಿ ಮಖ್ಯಮಂತ್ರಿ ವೈಎಸ್ ರಾಜಶೇಖರ ರೆಡ್ಡಿ ಅವರ ಸಾವಿನ ಬಗ್ಗೆ ಸಾಕ್ಷಿ ದಿನಪತ್ರಿಕೆ ಶಂಕೆ ವ್ಯಕ್ತಪಡಿಸಿದ್ದು ಆಂಧ್ರದಲ್ಲಿ ಬಿರುಗಾಳಿ ಎಬ್ಬಿಸಿದೆ. ಸಾಕ್ಷಿ ಪತ್ರಿಕೆ ವೈಎಸ್ಆರ್ ಅವರ ಕುಟುಂಬದ ಒಡೆತನದಲ್ಲಿದೆ. ಇಂದು ಪ್ರಕಟಿಸಲಾಗಿರುವ ವರದಿಯಲ್ಲಿ ವೈಎಸ್ಆರ್ ಅವರ ಸಾವು ಅಪಘಾತದಿಂದ ಅಲ್ಲ, ಅದು ಹತ್ಯೆಯಾಗಿರಬಹುದು ಎಂದು ಶಂಕೆ ವ್ಯಕ್ತಪಡಿಸಿದೆ. ಅವರ ಹತ್ಯೆಗಾಗಿ ಸಂಚು 39772http://kannada.oneindia.com/img/2009/10/21-ysr3.jpg124724andhra pradeshಕರ್ನಾಟಕದಲ್ಲಿ ಆಂಧ್ರ ಸಿಎಂ ರೋಸಯ್ಯ /news/2009/10/23/flood-relief-fund-andra-karnataka-seek-more-aid.htmlಬೆಂಗಳೂರು, ಅ. 23 : ನೆರೆ ಪೀಡಿತ ಪ್ರದೇಶಕ್ಕೆ ಕೇಂದ್ರದಿಂದ ಹೆಚ್ಚಿನ ನೆರವು ಪಡೆಯುವುದಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶದ ಮುಖ್ಯಮಂತ್ರಿ ಕೆ ರೋಸಯ್ಯ ಇಂದು ಬೆಂಗಳೂರಿಗೆ ಭೇಟಿ ನೀಡಿ ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ಚರ್ಚೆ ನಡೆಸಿದರು. ವಿಧಾನಸೌಧಕ್ಕೆ ಆಗಮಿಸಿದ ರೋಸಯ್ಯ ಅವರನ್ನು ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಸಚಿವ ಸಂಪುಟದ ಸಹದ್ಯೋಗಿಗಳು ಅತ್ಮೀಯವಾಗಿ ಬರಮಾಡಿಕೊಂಡಿರು. ಮುಖ್ಯಮಂತ್ರಿಯಾದ ನಂತರ ಇದೇ ಪ್ರಥಮ 39836http://kannada.oneindia.com/img/2009/10/23-bsy-rosaiah2.jpg124724andhra pradeshರೆಡ್ಡಿ ಅಕ್ರಮ ಗಣಿ ತನಿಖೆಗೆ ಸಮಿತಿ/news/2009/11/11/cpi-tdp-gears-fight-against-mining-mafia.htmlಹೈದರಾಬಾದ್, ನ. 11 : ಕರ್ನಾಟಕದ ಪ್ರವಾಸೋದ್ಯಮ ಸಚಿವ ಗಾಲಿ ಜನಾರ್ದನ ರೆಡ್ಡಿ ಮಾಲೀಕತ್ವದ ಓಬಳಾಪುರಂ ಮೈನಿಂಗ್ ಕಂಪೆನಿ (ಓಎಂಸಿ) ಅನಂತಪುರ ಜಿಲ್ಲೆಯಲ್ಲಿ ಅರಣ್ಯ ಮತ್ತು ಪರಿಸರ ಇಲಾಖೆಯ ಕಾಯ್ದೆಗಳನ್ನು ಉಲ್ಲಂಘಿಸಿ ಅಕ್ರಮವಾಗಿ ಗಣಿಗಾರಿಕೆ ನಡೆಸುತ್ತಿದೆ. ಇದನ್ನು ಕೂಡಲೇ ತಡೆಯಬೇಕು ಎಂದು ಆಂಧ್ರ ಪ್ರದೇಶದ ವಿರೋಧ ಪಕ್ಷಗಳು ಸರ್ಕಾರದ ಮೇಲೆ ತೀವ್ರ ಒತ್ತಡ ಹೇರಿದ ಹಿನ್ನೆಲೆಯಲ್ಲಿ ಸರ್ಕಾರ 40170http://kannada.oneindia.com/img/2009/11/11-ab-bardhan1.jpg124724andhra pradeshಓಎಂಸಿ ಗಣಿಗಾರಿಕೆಯನ್ನು ಸಿಬಿಐಗೆ ವಹಿಸಿ, ಸಿದ್ದು/news/2009/11/18/siddu-urges-govt-to-handover-omc-case-to-cbi.htmlಬೆಂಗಳೂರು, ನ. 18 : ಓಬಳಾಪುರಂ ಮೈನಿಂಗ್ ಕಂಪನಿಯ ಅಕ್ರಮಗಳಿಗೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಸರಕಾರ ಪ್ರಕರಣವನ್ನು ತನಿಖೆಗೆ ವಹಿಸಿದೆ ರಾಜ್ಯಕ್ಕೂ ಕೂಡಾ ಇದರಿಂದ ಭಾರಿ ಅನ್ಯಾಯವಾಗಿದೆ. ಆದ್ದರಿಂದ ಈ ಕೂಡಲೇ ಓಎಂಸಿ ಪ್ರಕರಣವನ್ನು ಸಿಬಿಐ ತನಿಖೆ ವಹಿಸಬೇಕು ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಸರಕಾರವನ್ನು ಆಗ್ರಹಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು 40287http://kannada.oneindia.com/img/2009/11/18-siddaramaiah2.jpg150608ಬಸವರಾಜ ಬೊಮ್ಮಾಯಿಆಂಧ್ರ ಶಾಸಕರ ಭೇಟಿ : ಕೇಂದ್ರಕ್ಕೆ ದೂರು/news/2009/07/17/bommai-condemns-ap-ministers-visit-krishna-basin.htmlಬೆಂಗಳೂರು,ಜು.17 : ಕೃಷ್ಣಾಕೊಳ್ಳದ ನೀರಾವರಿ ಯೋಜನೆ ಕಾಮಗಾರಿಗಳ ಸ್ಥಳಕ್ಕೆ ಆಂಧ್ರಪ್ರದೇಶದ ಶಾಸಕರು ಅನಧಿಕೃತ ಭೇಟಿ ನೀಡಿದ್ದ ಬಗ್ಗೆ ಕರ್ನಾಟಕ ಸರ್ಕಾರವು ಕೇಂದ್ರ ಸರ್ಕಾರಕ್ಕೆ ದೂರನ್ನು ನೀಡಲು ಹಾಗೂ ಕೃಷ್ಣಾ ನ್ಯಾಯಧೀಕರಣ-2 ರ ಮುಂದೆ ಮಂಡಿಸಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ ಎಂದು ಜಲ ಸಂಪನ್ಮೂಲ ಸಚಿವ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.ಜುಲೈ 15 ರಂದು ಆಂಧ್ರ ಪ್ರದೇಶದ ತೆಲಗುದೇಶಂ 38057http://kannada.oneindia.com/img/2009/07/17-bommai1e.jpg150608ಬಸವರಾಜ ಬೊಮ್ಮಾಯಿಕೆಆರ್ಎಸ್ ಗೆ ಶೋಭಾ, ಸಿಎಂ ಬಾಗಿನ ಅರ್ಪಣೆ/news/2009/07/24/bsy-shobha-offer-bagina-to-krs-kabini-reservoirs.htmlಮೈಸೂರು, ಜು. 24 : ಕೃಷ್ಣರಾಜಸಾಗರ ಸಂಪೂರ್ಣ ಭರ್ತಿಯಾಗಿದ್ದು, ನಾಡಿನ ಜೀವನಾಡಿ ಕಾವೇರಿಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಇಂದು ಬಾಗಿನ ಅರ್ಪಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಬಸವರಾಜ ಬೊಮ್ಮಾಯಿ, ರಾಮಚಂದ್ರೇಗೌಡ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವೆ ಶೋಭಾ ಕರಂದ್ಲಾಜೆ, ಸಂಸದ ಬಿ ವೈ ರಾಘವೇಂದ್ರ ಉಪಸ್ಥಿತರಿದ್ದರು. ಗುರುವಾರ ರಾತ್ರಿ ವೇಳೆಗೆ ಜಲಾಶಯದ ನೀರಿನ ಮಟ್ಟ 38183http://kannada.oneindia.com/img/2009/07/24-bsy-kaveri-puje1.jpg150608ಬಸವರಾಜ ಬೊಮ್ಮಾಯಿಕನಕರ ಜನ್ಮಭೂಮಿ, ಕರ್ಮಭೂಮಿಯಲ್ಲಿ ಹಬ್ಬ/news/2009/11/05/development-works-starts-at-kanakadasa-birthplace.htmlಹಾವೇರಿ, ನ. 5 : ದಾಸವರೇಣ್ಯ ಕನಕದಾಸರ ಜನ್ಮಸ್ಥಳವಾದ ಬಾಡದಲ್ಲಿ ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದ 7 ಕೋಟಿ ರುಪಾಯಿಗಳ ವಿವಿಧ ಕಾಮಗಾರಿಗಳಿಗೆ ನವೆಂಬರ್ 5 ರಂದು ಚಾಲನೆ ದೊರೆಯಲಿದೆಯೆಂದು ಪ್ರಾಧಿಕಾರದ ಆಯುಕ್ತ ಕೆ.ರೇವಣ್ಣಪ್ಪ ಅವರು ತಿಳಿಸಿದ್ದಾರೆ.ಹಾವೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕನಕದಾಸರ 522ನೇ ಜನ್ಮದಿನವಾದ ನವೆಂಬರ್ 5 ರಂದು ಬೆಳಿಗ್ಗೆ ಬಾಡದಲ್ಲಿ ಜಯಂತಿ ಕಾರ್ಯಕ್ರಮ ಜರುಗಲಿದ್ದು, ಸಾಯಂಕಾಲ 40055http://kannada.oneindia.com/img/2009/11/05-kanakadasa1.jpg150608ಬಸವರಾಜ ಬೊಮ್ಮಾಯಿನಾಯಕತ್ವ ಬದಲಾದ್ರೆ, ನಮ್ಮ ನಿರ್ಧಾರ ಚೇಂಜ್/news/2009/11/06/umesh-katti-challenges-reddy-brothers.htmlಬೆಂಗಳೂರು, ನ. 6 : ಒತ್ತಡಕ್ಕೆ ಮಣಿದು ರಾಜ್ಯ ನಾಯಕತ್ವ ಬದಲಿಸುವ ನಿರ್ಧಾರಕ್ಕೆ ಹೈಕಮಾಂಡ್ ಮುಂದಾದರೆ ನಾವು ನಮ್ಮ ಮುಂದಿನ ಹೆಜ್ಜೆಯ ಬಗ್ಗೆ ಚಿಂತನೆ ನಡೆಸುತ್ತೇವೆ ಎಂದು ಯಡಿಯೂರಪ್ಪ ಬಣದ ಮುಖಂಡ ಸಚಿವ ಉಮೇಶ್ ಕತ್ತಿ ಅವರ ನೇರ ನುಡಿ. ಇನ್ನೊಂದಡೆ ಯಡಿಯೂರಪ್ಪ ಅವರ ನಾಯಕತ್ವ ಒಪ್ಪಲು ಸಾಧ್ಯವೇ ಇಲ್ಲ ಎಂದು ರೆಡ್ಡಿ ಬಣದ ರೇಣುಕಾಚಾರ್ಯ ರಾಜೀನಾಮೆ 40094http://kannada.oneindia.com/img/2009/11/06-umesh-katti1e.jpg150608ಬಸವರಾಜ ಬೊಮ್ಮಾಯಿಕೋರ್ ಕಮೀಟಿಯಲ್ಲಿ ಬಲಾಢ್ಯರ ಬಿಕ್ಕಟ್ಟು /news/2009/11/18/reddy-opposes-bommais-inclusion-in-core-committee.htmlಬೆಂಗಳೂರು, ನ. 18 : ಬಿಕ್ಕಟ್ಟಿಗೆ ಪರಿಹಾರ ಕಂಡುಹಿಡಿಯುವ ಕೋರ್ ಕಮೀಟಿಯಲ್ಲೇ ಬಿಕ್ಕಟ್ಟು ಉಂಟಾಗಿದೆ. ಕೋರ್ ಕಮೀಟಿಯಲ್ಲಿ ಬಸವರಾಜ ಬೊಮ್ಮಾಯಿ ಅವರ ಹೆಸರು ಇರುವುದು ಈ ಬಿಕ್ಕಟ್ಟಿಗೆ ಕಾರಣವಾಗಿದೆ. ಬೊಮ್ಮಾಯಿ ಅವರನ್ನು ಕೋರ್ ಕಮೀಟಿ ಪಟ್ಟಿಯಿಂದ ಕೈಬಿಡುವಂತೆ ರೆಡ್ಡಿಗಳು ಮತ್ತವರ ಬೆಂಬಲಿಗರು ಹೈಕಮಾಂಡ್ ಗೆ ದೂರು ಸಲ್ಲಿಸುವ ಸಾಧ್ಯತೆ ಇದೆ. ಇನ್ನೊಂದಡೆ ಕೋರ್ ಕಮೀಟಿಯಲ್ಲಿ ಸಾಮಾಜಿಕ ನ್ಯಾಯಕ್ಕೆ 40279http://kannada.oneindia.com/img/2009/11/18-bommai1e.jpgnews"> ಆಂಧ್ರ ಶಾಸಕರ ಭೇಟಿ : ಕೇಂದ್ರಕ್ಕೆ ದೂರು | Basavaraj Bommai | TDP | Andhra Pradesh | Krishna Basin | Irrigartion Department | ಆಂಧ್ರ ಶಾಸಕರ ಭೇಟಿ : ಕೇಂದ್ರಕ್ಕೆ ದೂರು - Kannada Oneindia

ಆಂಧ್ರ ಶಾಸಕರ ಭೇಟಿ : ಕೇಂದ್ರಕ್ಕೆ ದೂರು

Basavaraj Bommai
ಬೆಂಗಳೂರು,ಜು.17 : ಕೃಷ್ಣಾಕೊಳ್ಳದ ನೀರಾವರಿ ಯೋಜನೆ ಕಾಮಗಾರಿಗಳ ಸ್ಥಳಕ್ಕೆ ಆಂಧ್ರಪ್ರದೇಶದ ಶಾಸಕರು ಅನಧಿಕೃತ ಭೇಟಿ ನೀಡಿದ್ದ ಬಗ್ಗೆ ಕರ್ನಾಟಕ ಸರ್ಕಾರವು ಕೇಂದ್ರ ಸರ್ಕಾರಕ್ಕೆ ದೂರನ್ನು ನೀಡಲು ಹಾಗೂ ಕೃಷ್ಣಾ ನ್ಯಾಯಧೀಕರಣ-2 ರ ಮುಂದೆ ಮಂಡಿಸಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ ಎಂದು ಜಲ ಸಂಪನ್ಮೂಲ ಸಚಿವ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

ಜುಲೈ 15 ರಂದು ಆಂಧ್ರ ಪ್ರದೇಶದ ತೆಲಗುದೇಶಂ ಪಕ್ಷದ 12 ಶಾಸಕರು ಹಾಗೂ ಮಾಜಿ ಸಂಸದರೊಬ್ಬರು ಆಂಧ್ರದ ಟಿ.ವಿ. ನ್ಯೂಸ್ ಚಾನಲ್ ಸಿಬ್ಬಂದಿಯೊಂದಿಗೆ ಭೀಮಾನದಿಗೆ ಅಡ್ಡಲಾಗಿ ನಿರ್ಮಿಸಿರುವ ಮುಷ್ಟೂರು ಹತ್ತಿರವಿರುವ ಕವಳೂರು ಬ್ಯಾರೇಜ್ ಮತ್ತು ಗುರಸಣಗಿ ಹತ್ತಿರವಿರುವ ಯಾದಗಿರ ಬ್ಯಾರೇಜ್ ಸ್ಥಳಕ್ಕೆ ಭೇಟಿ ನೀಡಿದ್ದ ಹಿನ್ನೆಲೆಯಲ್ಲಿ ಇಂದು ಜಲಸಂಪನ್ಮೂಲ ಸಚಿವರು ವಿಧಾನ ಪರಿಷತ್ತಿನಲ್ಲಿ ಸ್ವಪ್ರೇರಣೆ ಹೇಳಿಕೆ ನೀಡಿದರು.

ಕೃಷ್ಣಾ ನ್ಯಾಯಧೀಕರಣ-1 ನೀಡಿರುವ ಆದೇಶದ ಹಂಚಿಕೆಯ ಮಿತಿಯಲ್ಲಿ ಮಾತ್ರ ಕರ್ನಾಟಕವು ತನ್ನ ಹಕ್ಕಿನ ನೀರನ್ನು ಬಳಸಿಕೊಳ್ಳಲು ಯೋಜನೆಗಳನ್ನು ಹಾಕಿಕೊಂಡಿದೆ. ಆಂಧ್ರ ಪ್ರದೇಶದ ಅನಧೀಕೃತ ನೀರಾವರಿ ಯೋಜನೆಗಳಿಗೆ ನೀರು ದೊರೆಯುವುದಿಲ್ಲವೆಂಬ ಭೀತಿಯಿಂದ ತೆಲಗು ದೇಶಂ ಶಾಸಕರು ಆಂಧ್ರದ ನ್ಯೂಸ್ ಚಾನಲ್‌ನೊಂದಿಗೆ ಭೇಟಿ ನೀಡಿದ್ದಾರೆ. ಆಂಧ್ರ ಶಾಸಕರ ಈ ಅನಧಿಕೃತ ಭೇಟಿ ಅನುಚಿತ ಮತ್ತು ನ್ಯಾಯಧೀಕರಣ ನಿರ್ದೇಶನದ ಉಲ್ಲಂಘನೆಯಾಗಿರುತ್ತದೆ ಹಾಗೂ ರಾಜ್ಯಗಳ ನಡುವಿನ ಸೌಹಾರ್ದಯುತ ಸಂಬಂಧಕ್ಕೆ ಧಕ್ಕೆ ಉಂಟುಮಾಡುತ್ತದೆ. ಇಂತಹ ಕಾನೂನು ಬಾಹಿರ ಘಟನೆಗಳನ್ನು ಆಂಧ್ರ ಪ್ರದೇಶದ ಸರ್ಕಾರವು ತಡೆಯಬೇಕೆಂದು ಆಗ್ರಹಿಸುವುದಾಗಿ ತಿಳಿಸಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+