109562bbmpನೆರೆ: ಐಟಿ ಕಂಪನಿಗಳಿಂದ ಹಫ್ತಾ ವಸೂಲಿ/news/2009/10/21/flood-relief-corporate-fund-government-supari.htmlಬೆಂಗಳೂರು, ಅ. 21 : ಉತ್ತರ ಕರ್ನಾಟಕ ಪ್ರವಾಹ ಪೀಡಿತರ ನೆರವಿಗೆ ಸ್ವಪ್ರೇರಣೆಯಿಂದ ದೇಣಿಗೆ ಕೊಡುವುದು ಒಂದು ವಿಚಾರ, ಬಲವಂತದಿಂದ ಹಣ ಕೀಳುವುದು ಇನ್ನೊಂದು ಪ್ರಮಾದ. ಅಭಿಮಾನದಿಂದ, ಕಳಕಳಿಯಿಂದ ಜನತೆ ಮತ್ತು ನಾನಾ ಸಂಘ ಸಂಸ್ಥೆಗಳು ಹಣ ಸಂಗ್ರಹಿಸಿ ನಿಧಿ ತುಂಬುವ, ತುಂಬುತ್ತಿರುವ ವರದಿಗಳು ಹರಿದು ಬರುತ್ತಿವೆ. ಆದರೆ, ಐಟಿ ಮತ್ತು ಐಟಿಯೇತರ ಕಂಪನಿಗಳಿಂದ ವ್ಯವಸ್ಥಿತವಾಗಿ ಹಣ 39762http://kannada.oneindia.com/img/2009/10/21-yeddyurappa-new3.jpg109562bbmpಮೇಯರ್ ಇನ್ ಕೌನ್ಸಿಲ್ ಕಾಯಿದೆ ಜಾರಿ: ಸುರೇಶ್ /news/2009/10/22/govt-will-amend-council-of-mayor-act-soon-suresh.htmlಬೆಂಗಳೂರು, ಅ. 22 : ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳಲ್ಲಿ ಮೇಯರ್ ಇನ್ ಕೌನ್ಸಿಲ್ ಕಾಯಿದೆ ಜಾರಿಗೆ ತರುವ ಹಾಗೂ ಮೇಯರ್ ಗಳ ಅಧಿಕಾರವಧಿ ಹೆಚ್ಚಿಸುವ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಸುರೇಶಕುಮಾರ್ ಹೇಳಿದರು. ಕರ್ನಾಟಕ ಮೇಯರ್ಸ್ ಫೋರಂ ಪದಾಧಿಕಾರಿಗಳು ನೀಡಿದ 11 ಅಂಶಗಳ ಮನವಿಯನ್ನು ಸ್ವೀಕರಿಸಿದ ನಂತರ 39813http://kannada.oneindia.com/img/2009/10/22-suresh-kumar4.jpg109562bbmpತ್ಯಾಜ್ಯ ವಿಲೇವಾರಿಗೆ ಉಚಿತ ಸಹಾಯವಾಣಿ /news/2009/10/25/students-interact-with-meena-on-bbmp-development.htmlಬೆಂಗಳೂರು, ಅ. 25: ಪರಿಸರ ಮಾಲಿನ್ಯ, ಕುಂಠಿತವಾಗಿರುವ ರಸ್ತೆ ದುರಸ್ತಿ ಕಾಮಗಾರಿ, ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ, ಟ್ರಾಫಿಕ್ ಸಮಸ್ಯೆ ಹೀಗೆ ವಿವಿಧ ವಿಷಯಗಳನ್ನು ಕುರಿತ ಅನೇಕಾನೇಕ ಪ್ರಶ್ನೆಗಳ ಬಾಣವನ್ನು ಬಿಬಿಎಂಪಿ ಆಯುಕ್ತ ಭರತ್ ಲಾಲ್ ಮೀನಾ ಅವರು ಎದುರಿಸಬೇಕಾಯಿತು. ಮಹಾನಗರಪಾಲಿಕೆ ಸಹಭಾಗಿತ್ವದಲ್ಲಿ ಮಲ್ಲೇಶರಂನ ಮಹಾರಾಣಿ ಲಕ್ಷ್ಮೀ ಅಮ್ಮಣ್ಣಿ ಕಾಲೇಜು ಶನಿವಾರ ಆಯೋಜಿಸಿದ್ದ ಪರಿಸರ 39857http://kannada.oneindia.com/img/2009/10/25-bharatlal-meena1e.jpg109562bbmpಕೊತ್ತನೂರು ಗ್ರಾಮದಲ್ಲಿ 250 ಕೋಟಿ ಆಸ್ತಿ ವಶ/news/2009/10/29/bda-recovers-record-property-worth-250-cr.htmlಬೆಂಗಳೂರು, ಅ. 29 : ಆಸ್ತಿ ವಶಪಡಿಸಿಕೊಳ್ಳುವ ತನ್ನ ಅವಿರತ ಕಾರ್ಯಾಚರಣೆಯಲ್ಲಿ ಬಿಡಿಎ ತನ್ನ ಎಲ್ಲ ಹಳೆಯ ದಾಖಲೆಯನ್ನು ಮುರಿದಿದೆ. ಉತ್ತರಹಳ್ಳಿ ಹೋಬಳಿಯ ಕೊತ್ತನೂರು ಗ್ರಾಮದಲ್ಲಿ 250 ಕೋಟಿ ರುಪಾಯಿ ಬೆಲೆಯ ಆಸ್ತಿಯನ್ನು ವಶಪಡಿಸಿಕೊಂಡಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಕಳೆದ 2008ರ ಆಗಸ್ಟ್ ತಿಂಗಳ 21ರಂದು ಕಾಡುಗೊಂಡನಹಳ್ಳಿಯಲ್ಲಿ ವಶಪಡಿಸಿಕೊಂಡ 98 ಕೋಟಿ ರೂಪಾಯಿ ಮೌಲ್ಯದ ಆಸ್ತಿಯೇ 39921http://kannada.oneindia.com/img/2009/10/29-bda1.jpg109562bbmpರಾಜ್ ಪ್ರತಿಮೆ ಸ್ಥಳಾಂತರಕ್ಕೆ ಹೈಕೋರ್ಟ್ ಸೂಚನೆ/movies/raj/2009/29-hc-suggests-bbmp-to-shift-dr-rajkumar-idol.htmlಬೆಂಗಳೂರು ಪುರಭವನದ ಬಳಿ ಇರುವ ಕಿತ್ತೂರು ರಾಣಿ ಚೆನ್ನಮ್ಮ ಪ್ರತಿಮೆ ಬಳಿ ಸ್ಥಾಪಿಸಲು ಉದ್ದೇಶಿಸಿರುವ ಡಾ.ರಾಜ್ ಕುಮಾರ್ ಪ್ರತಿಮೆಯನ್ನು ಮತ್ತೊಂದೆಡೆಗೆ ಸ್ಥಳಾಂತರಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಉದ್ದೇಶಿಸಿದೆ. ಈ ವಿಷಯವನ್ನು ಕರ್ನಾಟಕ ಹೈಕೋರ್ಟ್ ಗೆ ಬೆಂಗಳೂರು ಮಹಾನಗರ ಪಾಲಿಕೆ ಬುಧವಾರ ತಿಳಿಸಿದೆ.ಈ ಹಿಂದೆ ಡಾ.ರಾಜ್ ಪ್ರತಿಮೆಯನ್ನು ಚೆನ್ನಮ್ಮ ಪ್ರತಿಮೆಯ ಎದುರುಗಡೆ ಸ್ಥಾಪಿಸಲು ಬಿಬಿಎಂಪಿ ಉದ್ದೇಶಿಸಿತ್ತು. ಹೀಗೆ 39925http://kannada.oneindia.com/img/2009/10/29-rajkumar2.jpg503174abhishekಆಟೋಗೆ ಡಿಕ್ಕಿ ಹೊಡೆದ ಡಿಸೈರ್ ಕಾರಿಗೆ ಕಲ್ಲೇಟು/cj/pasha/2009/0529-shivamogga-accident-car-stoned.htmlಶಿವಮೊಗ್ಗ,ಮೇ 29 : ಪಾನಮತ್ತರಾಗಿ ಕಾರು ಚಲಾಯಿಸಿಕೊಂಡು ಬಂದ ಇಬ್ಬರು ಯುವಕರು ಆಟೋವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಆಟೋದಲ್ಲಿ ಪ್ರಯಾಣ ಮಾಡುತ್ತಿದ್ದ ನಗರಸಭಾ ಸದಸ್ಯ ಮರಿಯಪ್ಪರವರ ಮಗ ಅಭಿಷೇಕ್ ತೀವ್ರವಾಗಿ ಗಾಯಗೊಂಡಿದ್ದಾರೆ. ಇದರಿಂದ ಉದ್ರಿಕ್ತವಾದ ಗುಂಪೊಂದು ಅಪಘಾತ ಮಾಡಿದ ಕಾರನ್ನೇ ಕಲ್ಲುಗಳನ್ನು ಬೀಸಿ ಜಖಂಗೊಳಿಸಿದ ಘಟನೆ ಗುರುವಾರದಂದು ರಾತ್ರಿ ನಗರದ ಎಲ್.ಎಲ್.ಆರ್ ರಸ್ತೆಯಲ್ಲಿ ನಡೆದಿದೆ.ಮಲ್ಲಿಕಾರ್ಜುನ ನರ್ಸಿಂಗ್ ಹೋಂನ 36985http://kannada.oneindia.com/img/2009/05/29-shivamogga-abhishek1.jpg503174abhishekಇನ್ನೂ ಪತ್ತೆಯಾಗದ ಬಾಲಕ ಅಭಿಷೇಕ್ ಶವ/news/2009/06/02/bbmp-searching-for-abhishek-body-in-drain.htmlಬೆಂಗಳೂರು, ಜೂ.1: ಲಿಂಗರಾಜಪುರದ ಮೋರಿಯಲ್ಲಿ ಭಾನುವಾರ ಕೊಚ್ಚಿ ಹೋದ ಬಾಲಕ ಅಭಿಷೇಕ್ (5) 36 ಗಂಟೆಗಳು ಕಳೆದರೂ ಇನ್ನೂ ಪತ್ತೆಯಾಗಿಲ್ಲ. ಅಗ್ನಿಶಾಮಕ ದಳ, ಬಿಬಿಎಂಪಿ ಹಾಗೂ ಸ್ಥಳೀಯ ಸ್ವಯಂಸೇವಾ ಸಂಸ್ಥೆಗಳು ನಿರಂತರವಾಗಿ ಶೋಧಕಾರ್ಯದಲ್ಲಿ ತೊಡಗಿಕೊಂಡಿವೆ. ಅಭಿಷೇಕ್ ಪೋಷಕರು ಮಾನಸಿಕವಾಗಿ ಆಘಾತಕ್ಕೆ ಒಳಗಾಗಿದ್ದು ಅವರ ನೋವು ಮುಗಿಲು ಮುಟ್ಟಿದೆ. ಬಾಲಕನ ತಂದೆ ಪ್ರಕಾಶ್ ಮತ್ತು ತಾಯಿ ಭಾರತಿ ತೀವ್ರ 37050http://kannada.oneindia.com/img/2009/06/02-abhishek1.jpg503174abhishekಅಭಿಷೇಕ್ ಮನೆಗೆ ಸಿಎಂ ಭೇಟಿ. ಲಕ್ಷ ರು ಪರಿಹಾರ/news/2009/06/05/yeddyurappa-visits-abhisheks-family.htmlಬೆಂಗಳೂರು, ಜೂ. 5 : ಕಳೆದ ಭಾನುವಾರ ಬೆಂಗಳೂರಿನಲ್ಲಿ ಬಿದ್ದ ಭಾರಿ ಮಳೆಯಿಂದ ಮೋರಿಯೊಂದಲ್ಲಿ ನೀರುಪಾಲಾದ ಆರು ವರ್ಷದ ಬಾಲಕ ಅಭಿಷೇಕ್ ಮೃತದೇಹ ಪತ್ತೆಗಾಗಿ ಬಿಬಿಎಂಪಿ ನಡೆಸಿದ ಕಾರ್ಯಾಚರಣೆ ಸಂಪೂರ್ಣ ವಿಫಲವಾಗಿದ್ದು, ಕೈಚೆಲ್ಲಿ ಕುಳಿತಿದೆ. ಈ ಮಧ್ಯ ಶುಕ್ರವಾರ ಮಧ್ಯಾಹ್ನ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮೃತ ಬಾಲಕನ ಮನೆಗೆ ತೆರಳಿ ಬಾಲಕನ ತಾಯಿ ಸೇರಿದಂತೆ ಕುಟುಂಬ 37152http://kannada.oneindia.com/img/2009/06/05-bsy-abhishek1.jpg503174abhishekಬಿಬಿಎಂಪಿ ಆಯುಕ್ತ ಸುಬ್ರಹ್ಮಣ್ಯ ಎತ್ತ್ತಂಗಡಿ/news/2009/06/12/subramanya-shunted-out-of-bbmp.htmlಬೆಂಗಳೂರು, ಜೂ. 12 : ಕಳೆದ ಕೆಲವುಗಳಿಂದ ಸರಕಾರವನ್ನು ಭಾರಿ ಮುಜುಗರಕ್ಕೆ ಗುರಿಪಡಿಸಿದ್ದ ಬಿಬಿಎಂಪಿ ಆಯುಕ್ತ ಎಸ್ ಸುಬ್ರಮಣ್ಯ ಅವರನ್ನು ಸರಕಾರ ತಕ್ಷಣದಿಂದಲೇ ಜಾರಿಗೆ ಬರುವಂತೆ ಆ ಸ್ಥಾನದಿಂದ ಎತ್ತಂಗಡಿ ಮಾಡಿದೆ. ಭರತ್ ಲಾಲ್ ಮೀನಾ ಅವರನ್ನು ಬಿಬಿಎಂಪಿ ಹೊಸ ಆಯುಕ್ತರಾಗಿ ನೇಮಿಸಿ ಸರಕಾರ ಆದೇಶ ಹೊರಡಿಸಿದೆ.ಬಿಬಿಎಂಪಿ ಚುನಾವಣೆ ಹತ್ತಿರ ಬರುತ್ತಿರುವ ಹಿನ್ನಲೆಯಲ್ಲಿ ಸರಕಾರ ಈ ತ್ವರಿತ 37305http://kannada.oneindia.com/img/2009/06/12-subramanya1.jpg503174abhishekವರವಾಗಿ ಬಂದ ಮಳೆರಾಯ ಯಮನಾಗಿ ಕಂಡ!/literature/my-karnataka/2009/0707-disaster-management-l-revanasiddaiah.htmlಮಳೆಗಾಲದಲ್ಲಿ ಮಳೆ ಬಂದರೆ ರಾಜ್ಯದೆಲ್ಲೆಡೆಯ ಜನತೆ ಸಂಭ್ರಮ ಆಚರಿಸಿದರೆ ಬೆಂಗಳೂರಿನ ಕೊಳೆಗೇರಿಯ ಜನತೆ, ತಗ್ಗುಪ್ರದೇಶದಲ್ಲಿ ವಾಸಿಸುವ ನಾಗರಿಕರು, ಪ್ರತಿನಿತ್ಯ ಕಚೇರಿಗೆ ಸಂಚರಿಸುವ ಜನರು ಶಪಿಸಲು ಪ್ರಾರಂಭಿಸುತ್ತಾರೆ. ಇತ್ತೀಚೆಗೆ ಅಭಿಷೇಕ್ ನಾಪತ್ತೆಯಾದ ಘಟನೆ ಒಂದು ಉದಾಹರಣೆಯಷ್ಟೇ. ಇಂತಹ ಘಟನೆಗಳು ಏಕೆ ಮರುಕಳಿಸುತ್ತವೆ ಎಂಬುದಕ್ಕೆ ನಮ್ಮ ಆಡಳಿತದಲ್ಲಿ ಉತ್ತರವಿಲ್ಲ. ಇದಕ್ಕೆ ನಾವು ಸಿದ್ಧರಾಗಿಲ್ಲವೆಂದಲ್ಲ. ಆದರೆ ಸಾಧನವನ್ನು ಸರಿಯಾಗಿ ಬಳಸಿಕೊಳ್ಳುತ್ತಿಲ್ಲ. ಆದರೆ, 37840http://kannada.oneindia.com/img/2009/07/07-revanasiddaiah1.jpg36618bsyನೋಟು ಎಣಿಸಿಯೆಣಿಸಿ ಯಡ್ಡಿ ಸುಸ್ತು/news/2009/10/14/bsy-tired-after-counting-cash-hd-revanna.htmlಬೆಂಗಳೂರು ಅ 14 : ಮುಖ್ಯಮಂತ್ರಿಗಳು ಬೇಗ ಗುಣಮುಖರಾಗಿ ಜಿಂದಾಲ್ ಆಸ್ಪತ್ರೆಯಿಂದ ಬಿಡುಗಡೆಯಾಗಲಿ ಎಂದು ಹಾರೈಸುತ್ತೇನೆ. ಪಾದಯಾತ್ರೆಯಲ್ಲಿ ಸಿಎಂ 700 ಕೋಟಿ ರೂಪಾಯಿ ದೇಣಿಗೆ ಸಂಗ್ರಹಿಸಿದ್ದಾರೆ. ಇದೇನು ಸಾಮಾನ್ಯವೇ, ನೋಟುಗಳನ್ನು ಎಣಿಸಿ ಎಣಿಸಿ ಪಾಪ ಅವರಿಗೆ ಆಯಾಸವಾಗಿದೆ ಹೀಗಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್ ಡಿ ರೇವಣ್ಣ ಲೇವಡಿ ಮಾಡಿದ್ದಾರೆ.ದೇಶವೇ ತಲೆ 39694http://kannada.oneindia.com/img/2009/10/14-hd-revanna1.jpg36618bsyಭಾರತದ ಸುತ್ತ ಕೋಟೆ ಕಟ್ಟುತ್ತಿರುವ ದುಷ್ಟಕೂಟ/news/2009/10/22/china-sharpening-knives-for-another-war-part3.html(ಮುಂದುವರಿದಿದೆ...)ರಣಕಹಳೆ..ಭಯೋತ್ಪಾದನೆಯ ನಿಗ್ರಹಕ್ಕೆಂದು ಅಮೆರಿಕ ನೀಡುತ್ತಿರುವ ಆರ್ಥಿಕ ಮತ್ತು ಮಿಲಿಟರಿ ನೆರವುಗಳನ್ನು ಆರಂಭದಿಂದಲೂ ಪಾಕಿಸ್ತಾನವು ಭಾರತದ ವಿರುದ್ಧ ಬಳಸುತ್ತಿದೆ. (ಈ ವಿಷಯವನ್ನು ಈಚೆಗೆ ಪಾಕ್‌ನ ಮಾಜಿ ಅಧ್ಯಕ್ಷ ಮುಷರಫ್ ಅವರೇ ಒಪ್ಪಿಕೊಂಡಿದ್ದಾರೆ. ನಂತರ ಅವರು ತಮ್ಮ ಹೇಳಿಕೆಯನ್ನು ನಿರಾಕರಿಸುವ ನಾಟಕ ಆಡಿದ್ದು ಬೇರೆ ಮಾತು.) ಈ ದುರ್ಬಳಕೆಯ ಸಂಗತಿ ಗೊತ್ತಿದ್ದೂ ಅಮೆರಿಕವು ಪಾಕಿಸ್ತಾನಕ್ಕೆ ನೆರವು ಮುಂದುವರಿಸಿದೆ. * ಚೀನಾವು 39798http://kannada.oneindia.com/img/2009/10/22-india-china-flags1.jpg36618bsyಭಾರತದ ಸುತ್ತ ಕೋಟೆ ಕಟ್ಟುತ್ತಿರುವ ದುಷ್ಟಕೂಟ/news/2009/10/22/china-sharpening-knives-for-another-war-part2.html(ಮುಂದುವರಿದಿದೆ...)ಮತ್ತೆ ಯುದ್ಧವೇ?1962ರಂತೆಯೇ ಮತ್ತೊಂದು ಯುದ್ಧಕ್ಕೆ ಚೀನಾ ತನ್ನನ್ನಿಂದು ಅಣಿಮಾಡಿಕೊಳ್ಳುತ್ತಿದೆ. ಅದಕ್ಕೆ ಮುನ್ನುಡಿಯಾಗಿ ಭಾರತದ ಸನ್ನದ್ಧತೆಯನ್ನು ಪರೀಕ್ಷಿಸಿ ತಿಳಿದುಕೊಳ್ಳುತ್ತಿದೆ. ಇಡೀ ಮಣಿಪುರ ಪ್ರಾಂತ್ಯವೇ ತನ್ನದೆಂದು ಹೇಳಿಕೊಳ್ಳುತ್ತಿರುವ ಧೂರ್ತ ಚೀನಾ ಮುಖ್ಯವಾಗಿ ತವಾಂಗ್ ಬೌದ್ಧಕ್ಷೇತ್ರದಮೇಲೆ ತನ್ನ ಕಣ್ಣಿರಿಸಿದೆ.ನಾವಿಂದು 62ರ ಸ್ಥಿತಿಗಿಂತ ಹೆಚ್ಚು ಶಕ್ತರಾಗಿರಬಹುದು. ಆದರೆ ಚೀನಾ ನಮಗಿಂತ ಹೆಚ್ಚು ಶಕ್ತವಾಗಿದೆಯೆನ್ನುವುದನ್ನು ನಾವು ಗಮನದಲ್ಲಿಟ್ಟುಕೊಳ್ಳಬೇಕು. ನಮಗಿಂತ ಹೆಚ್ಚು ಸೈನ್ಯಬಲ ಮತ್ತು ಶಸ್ತ್ರಾಸ್ತ್ರಗಳನ್ನು 39799http://kannada.oneindia.com/img/2009/10/22-india-china-flags1.jpg36618bsyಭಾರತದ ಸುತ್ತ ಕೋಟೆ ಕಟ್ಟುತ್ತಿರುವ ದುಷ್ಟಕೂಟ/news/2009/10/22/china-sharpening-knives-for-another-war.htmlಯುದ್ಧ ಯಾರಿಗೂ ಒಳ್ಳೆಯದಲ್ಲ. ಯುದ್ಧದ ಪರಿಣಾಮ ಎಂದಿದ್ದರೂ ನಷ್ಟ ಮತ್ತು ನಾಶವೇ. ಆದ್ದರಿಂದ, ಸಂಭವನೀಯ ಯುದ್ಧವು ತಪ್ಪಬೇಕೆಂದರೆ ಭಾರತವು ತನ್ನ ಪರವಾಗಿ ವಿಶ್ವದ ಒಲವನ್ನು ಗಳಿಸಬೇಕಾದುದು ಅತ್ಯವಶ್ಯ. ಭಾರತದ ನಿಲುವಿಗೆ ವಿಶ್ವದ ರಾಷ್ಟ್ರಗಳು ಬೆಂಬಲ ವ್ಯಕ್ತಪಡಿಸತೊಡಗಿದವೆಂದರೆ ಆಗ ಚೀನಾವು ಯುದ್ಧದ ಬಗ್ಗೆ ಮರುಚಿಂತನೆ ಮಾಡುತ್ತದೆ. * ಎಚ್. ಆನಂದರಾಮ ಶಾಸ್ತ್ರೀ5 ಸೆಪ್ಟೆಂಬರ್ 2009. ಮುಖ್ಯಮಂತ್ರಿ ಯಡಿಯೂರಪ್ಪನವರು ಚೀನಾದ 39800http://kannada.oneindia.com/img/2009/10/22-india-china-flags1.jpg36618bsyನಾವು ನೀವು ಮತ್ತು ಬಿಜೆಪಿ ಕರೆಂಟು/column/sham/2009/1027-power-failures-and-back-up-power.htmlಬೆಂಗಳೂರು, ಅ.27 : "ಮತ್ತೆ ವಿದ್ಯುತ್ ಕಡಿತ, ನಗರದಲ್ಲಿ ದಿನಕ್ಕೆ 2 ಗಂಟೆ ಮತ್ತು ಗ್ರಾಮೀಣ ಪ್ರದೇಶದಲ್ಲಿ 8 ಗಂಟೆ ಕರೆಂಟು ಖೋತಾ" ಎಂಬಂತಹ ಸುದ್ದಿ ಪತ್ರಗಳನ್ನು ಬರೆದೂ ಬರೆದೂ ನಮ್ಮ ಉಪಸಂಪಾದಕರಿಗೆ ಬೇಜಾರಾಗಿದೆಯಂತೆ. "ಈ ಭಾಜಪ ಸರಕಾರ ಬಂದನಂತರವಂತೂ ಬರೆದದ್ದನ್ನೇ ಬರೆಯಬೇಕಾಗಿರುವ ಕೆಲಸ ಸಾಕು ಸಾಕಾಗಿದೆ ಸಾರ್" ಎಂದು ಜನರೇಟರ್ ಕರೆಂಟಿನಿಂದ ಉದ್ದೀಪನಗೊಂಡ ಕಂಪ್ಯೂಟರ್ ನಲ್ಲಿ 39897http://kannada.oneindia.com/img/2009/10/27-sham7.jpgnews"> ಅಭಿಷೇಕ್ ಪ್ರಕರಣ ತನಿಖೆಗೆ ಆದೇಶ | BBMP|Open drainage|Abhishek|Fencing|BSY|Vidhana Parishat| ಅಭಿಷೇಕ್ ಪ್ರಕರಣ ತನಿಖೆಗೆ ಆದೇಶ - Kannada Oneindia

ಅಭಿಷೇಕ್ ಪ್ರಕರಣ ತನಿಖೆಗೆ ಆದೇಶ

Abhishek with mother
ಬೆಂಗಳೂರು, ಜುಲೈ. 17 : ಬೆಂಗಳೂರಿನ ಅವ್ಯವಸ್ಥೆಯ ಬಡಾವಣೆಗಳಲ್ಲೊಂದಾದ ಲಿಂಗರಾಜಪುರದ ಮೋರಿಯಲ್ಲಿ ಕೊಚ್ಚಿಹೋದ ಬಾಲಕ ಅಭಿಷೇಕ್ ನಾಪತ್ತೆ ಅಥವಾ ಸಾವು ಪ್ರಕರಣದ ಬಗ್ಗೆ ಸಮಗ್ರ ತನಿಖೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಆದೇಶಿಸಿದ್ದಾರೆ. ಈ ನಿರ್ಧಾರವನ್ನು ಅವರು ಗುರುವಾರ ವಿಧಾನ ಪರಿಷತ್ ಪ್ರಶ್ನೋತ್ತರ ವೇಳೆಯಲ್ಲಿ ಪ್ರಕಟಿಸಿದರು.

ಜೆಡಿಎಸ್ ನ ಅಬ್ದುಲ್ ಅಜೀಮ್ ಅವರ ಪ್ರಶ್ನೆಗೆ ಉತ್ತರಿಸಿ ಮಾತನಾಡುತ್ತಿದ್ದ ಮುಖ್ಯಮಂತ್ರಿಗಳು, ಅಗ್ನಿಶಾಮಕ ಪಡೆ, ಮದ್ರಾಸ್ ಇಂಜಿನಿಯರಿಂಗ್ ಗ್ರೂಪ್ ಮತ್ತಿತರ ಭದ್ರತಾದಳದ ತಂಡಗಳು ಅವಿರತ ಶೋಧ ನಡೆಸಿದರಾದರೂ ಬಾಲಕ ಪತ್ತೆಯಾಗಿಲ್ಲ ಎಂದು ಹೇಳಿದರು.

ಘಟನೆ ನಡೆದ ನಂತರ ತಾವು ಸ್ಥಳಕ್ಕೆ ಧಾವಿಸಿದ್ದಾಗಿಯೂ, ಶೋಕತಪ್ತ ತಂದೆತಾಯಿಗೆ ಸಾಂತ್ವನ ಹೇಳಿ ಪರಿಹಾರ ಧನ ನೀಡಿದುದಾಗಿಯೂ ಯಡಿಯೂರಪ್ಪ ತಿಳಿಸಿದರು. ಬಾಲಕನ ಪತ್ತೆಗೆ ಶತಪ್ರಯತ್ನ ಮಾಡಿದುದನ್ನು ಪುನರುಚ್ಛರಿಸಿದರು. ಈ ಘಟನೆಯಿಂದ ಬಿಬಿಎಂಪಿ ಅಧಿಕಾರಿಗಳ ಮೇಲೆ ಸಾರ್ವಜನಿಕರಿಂದ ಭಾರೀ ಟೀಕೆ ಬಂದುದನ್ನು ಅವರು ನೆನಪಿಸಿಕೊಂಡರು.

ಆಗಿದ್ದಾಯಿತು. ಮುಂದೆ ಇಂಥ ಅನಾಹುತಗಳು ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮಗನ್ನು ಕೈಗೊಳ್ಳಲಾಗಿದೆ ಎಂದರು ಬಿಎಸ್ವೈ. ತೆರೆದುಕೊಂಡಿರುವ ನಗರದ ದೊಡ್ಡ ಚರಂಡಿಗಳಿಗೆ ಎರಡೂ ಬದಿ ಒಟ್ಟು 143 ಕಿ.ಮೀ ಬೇಲಿ ಹಾಕಲು ತೀರ್ಮಾನಿಸಲಾಗಿದೆ. ಈಗಾಗಲೇ 43 ಕಿ.ಮೀ ಉದ್ದದ ಬೇಲಿ ಹಾಕಲಾಗಿದೆ ಎಂದರು.

ಚರ್ಚೆಯಲ್ಲಿ ಮಧ್ಯಪ್ರವೇಶಿಸಿ ಮಾತನಾಡಿದ ಇನ್ನೊಬ್ಬ ಜೆಡಿಎಸ್ ಸದಸ್ಯ ಎಂ. ಸಿ. ನಾಣಯ್ಯ, ಬಾಲಕನ ನಾಪತ್ತೆ ಪ್ರಕರಣ ಗಂಭೀರವಾದ ಲೋಪ, ಸಮಗ್ರ ತನಿಖೆಯಾಗಬೇಕು ಎಂದು ಆಗ್ರಹಿಸಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+