538621channapatnaಚನ್ನಪಟ್ಟಣದಲ್ಲಿ ಬಿಜೆಪಿ ಗೆಲುವು ಖಚಿತ : ಕಟ್ಟಾ/news/2009/08/06/cp-yogeshwar-will-win-bypoll-minister-katta.htmlಚನ್ನಪಟ್ಟಣ, ಆ. 6 : ಕ್ಷೇತ್ರದ ಮರು ಚುನಾವಣೆಯಲ್ಲಿ ಸಿ.ಪಿ. ಯೋಗೀಶ್ವರ್ ಗೆಲುವು ಕಂಡರೆ ಜಿಲ್ಲಾ ಮಂತ್ರಿಯಾಗುವುದು ನಿಶ್ಚಿತ. ತಾವು ನನ್ನ ಜಿಲ್ಲಾ ಉಸ್ತುವಾರಿ ಸ್ಥಾನವನ್ನು ಅವರಿಗೆ ಬಿಟ್ಟುಕೊಡುತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಘೋಸಿದರು.ಪಕ್ಷದ ಕಚೇರಿ ಆವರಣದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಕ್ಷೇತ್ರದ ಮತದಾರರು ಯೋಗೀಶ್ವರ್ ಅವರನ್ನು ಗೆಲ್ಲಿಸಿ 38466http://kannada.oneindia.com/img/2009/08/06-katta-subramanya1e.jpg538621channapatnaಸದ್ಯದಲ್ಲೇ ಮುಖ್ಯಮ೦ತ್ರಿಯಾಗಿ ಶೆಟ್ಟರ್ !!/news/2009/08/11/shetter-for-cm-post-magadi-mla-balakrisha-predicts.htmlಚನ್ನಪಟ್ಟಣ, ಆ. 11 : ಮತದಾರ ಬಾಂಧವರೇ, ಇರುಳು ಕ೦ಡ ಬಾವಿಗೆ ಹಗಲು ಬೀಳಬೇಡಿ. ಹುಸಿ ಭರವಸೆ ನೀಡುವುದರಲ್ಲಿ ಬಿಜೆಪಿ ಸರಕಾರ ಎತ್ತಿದ ಕೈ. ಮುಖ್ಯಮ೦ತ್ರಿಗಳು ದಿನಕ್ಕೊ೦ದು ಹಗರಣವನ್ನು ಮೈಮೇಲೆ ಎಳೆದುಕೊಳ್ಳುತ್ತಿದ್ದಾರೆ. ಇನ್ನೇನು ಸ್ವಲ್ಪದಿನದಲ್ಲೇ ತಮ್ಮ ಸ್ಥಾನ ಕಳೆದುಕೊ೦ಡು ಜಗದೀಶ್ ಶೆಟ್ಟರ್ ರಾಜ್ಯದ ಮುಖ್ಯಮ೦ತ್ರಿಯಾಗಲಿದ್ದಾರೆ೦ದು ಮಾಗಡಿ ಕ್ಷೇತ್ರದ ಜಾತ್ಯಾತೀತ ಜನತಾದಳದ ಶಾಸಕ ಬಾಲಕೃಷ್ಣ ಭವಿಷ್ಯ ನುಡಿದಿದ್ದಾರೆ.ಬಿಜೆಪಿ ಅಭ್ಯರ್ಥಿಗೆ 38554http://kannada.oneindia.com/img/2009/08/11-jagadish-shettar1e.jpg538621channapatnaಎಚ್ಡಿಕೆ ಋಣ ತೀರಿಸಿ: ಮಾಜಿ ಪ್ರಧಾನಿ ದೇವೇಗೌಡ/news/2009/08/17/deve-gowda-campaign-in-channapatna.htmlಚನ್ನಪಟ್ಟಣ ಆ 17: ಅನನುಭವಿಯಾದ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಜನಪರ ಆಡಳಿತ ನೀಡಿ ರಾಜ್ಯದ ಎಲ್ಲಾ ವರ್ಗದ ಜನರ ಪ್ರೀತಿಗೆ ಪಾತ್ರರಾದರು. ಇಂತಹ ನಾಯಕನ ಋಣ ನಿಮ್ಮ ಮೇಲಿದೆ. ಈ ಋಣ ತೀರಿಸಲು ಇದು ಸಕಾಲ ನಿಮ್ಮ ಮತವನ್ನು ನಮ್ಮ ಪಕ್ಷದ ಅಭ್ಯರ್ಥಿ ಎಂ ಸಿ ಅಶ್ವಥ್ ಅವರಿಗೆ ನೀಡಿ ಅವರನ್ನು ಪ್ರಚಂಡ ಬಹುಮತದಿಂದ ಆಯ್ಕೆಮಾಡಿ ಎಂದು ಜೆಡಿಎಸ್ 38653http://kannada.oneindia.com/img/2009/08/17-devegowda3e.jpg538621channapatnaಚನ್ನಪಟ್ಟಣದಲ್ಲಿ ಸಚಿವ ಕಟ್ಟಾಗೆ ಕಪಾಳಮೋಕ್ಷ ! /news/2009/08/17/jds-men-slap-minister-katta.htmlಚನ್ನಪಟ್ಟಣ, ಆ. 17 : ಜೆಡಿಎಸ್ ಕಾರ್ಯಕರ್ತರ ಗುಂಪೊಂದು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು ಮತ್ತು ದಾಸರಹಳ್ಳಿ ಶಾಸಕ ಮುನಿರಾಜು ಅವರ ಮೇಲೆ ದಾಳಿ ನಡೆಸಿದ್ದಲ್ಲದೇ, ಸಚಿವ ಕಟ್ಟಾ ಅವರಿಗೆ ಕಪಾಳಮೋಕ್ಷ ಮಾಡಿರುವ ಘಟನೆ ಭಾನುವಾರ ನಡೆದಿದೆ. ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಕಾರ್ಯ ಮುಗಿಸಿ ಸಂಜೆ 5 ಗಂಟೆ ಸಮಯದಲ್ಲಿ 38661http://kannada.oneindia.com/img/2009/08/17-katta-subramanya1e.jpg538621channapatnaದೇವೇಗೌಡರ ಭಯೋತ್ಪಾದಕರ ತಂಡ ನಾಶ /news/2009/08/17/sadanandagowda-slams-jds-katta-slapping-issue.htmlಬೆಂಗಳೂರು, ಆ. 17 : ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ಕಟ್ಟಿಕೊಂಡಿರುವ ಭಯೋತ್ಪಾದಕರ ತಂಡವನ್ನು ಬಿಜೆಪಿ ಶೀಘ್ರದಲ್ಲೇ ನಿರ್ನಾಮ ಮಾಡಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಡಿ ವಿ ಸದಾನಂದಗೌಡ ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಇದಕ್ಕೆ ತಿರುಗೇಟು ನೀಡಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ, ದೇವೇಗೌಡರನ್ನು ಅಲುಗಾಡಿಸಲು ಯಾರಿಂದಲೂ ಸಾಧ್ಯವಿಲ್ಲ. ಅವರ ರಾಜಕೀಯ ಜೀವನದಲ್ಲಿ ಇಂತಹ ನೊರೆಂಟು 38666http://kannada.oneindia.com/img/2009/08/17-sadananda-gowda.jpg37267congressಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg37267congressಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37267congressಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37267congressಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37267congressಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpgnews"> ಆ.18 ರಂದು ಚನ್ನಪಟ್ಟಣ ಉಪಚುನಾವಣೆ | Election Commission | Channapatna | Congress | C P Yogeshwar | BJP | ಆ.18 ರಂದು ಚನ್ನಪಟ್ಟಣ ಉಪಚುನಾವಣೆ - Kannada Oneindia

ಆ.18 ರಂದು ಚನ್ನಪಟ್ಟಣ ಉಪಚುನಾವಣೆ

ಬೆಂಗಳೂರು, ಜು. 17 : ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯ ಆಗಸ್ಟ್ 18 ರಂದು ನಡೆಸಲು ಕೇಂದ್ರ ಚುನಾವಣೆ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ. ಈ ಕ್ಷೇತ್ರದಲ್ಲಿ ಇಂದಿನಿಂದಲೇ ಚುನಾವಣೆ ನೀತಿ ಸಂಹಿತೆ ಜಾರಿಗೆ ಬರಲಿದೆ.

ರಾಜ್ಯದ 5 ವಿಧಾನಸಭೆ ಕ್ಷೇತ್ರಗಳಿಗೆ ಉಪಚುನಾವಣೆಗಳು ನಡೆಯಬೇಕಾಗಿದೆ. ರಾಜ್ಯ ಚುನಾವಣೆ ಆಯೋಗದ ಕಚೇರಿಯಿಂದ ಐದು ಕ್ಷೇತ್ರಗಳಿಗೂ ಏಕಕಾಲದಲ್ಲಿ ಉಪಚುನಾವಣೆ ನಡೆಸುವಂತೆ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಕೆಯಾಗಿತ್ತು. ಆದರೆ, ಆಯೋಗದಿಂದ ಚನ್ನಪಟ್ಟಣ ಕ್ಷೇತ್ರಕ್ಕೆ ಮಾತ್ರ ವೇಳಾಪಟ್ಟಿ ಪ್ರಕಟವಾಗಿದೆ. ಚನ್ನಪಟ್ಟಣ ಶಾಸಕರಾಗಿದ್ದ ಸಿಪಿ ಯೋಗೀಶ್ವರ ಆಪರೇಷನ್ ಕಮಲದ ಮೂಲಕ ಬಿಜೆಪಿ ಸೇರ್ಪಡೆಗೊಂಡಿದ್ದರು. ಬೆಂಗಳೂರು ಗ್ರಾಮಾಂತರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಯೋಗೀಶ್ವರ, ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿರುದ್ದ ಸೋಲನುಭವಿಸಿದ್ದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+