375531gangubai hanagalಗಂಗೂಬಾಯಿಗೆ ಆನಾರೋಗ್ಯ : ಆಸ್ಪತ್ರೆಗೆ ದಾಖಲು /news/2009/06/08/hindustani-singer-gangubai-hangal-hospitalized.htmlಹುಬ್ಬಳ್ಳಿ, ಜೂ. 8 : ಖ್ಯಾತ ಹಿಂದೂಸ್ತಾನಿ ಗಾಯಕಿ ಡಾ ಗಂಗೂಬಾಯಿ ಹಾನಗಲ್ ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆತಸ್ಮಿಕವಾಗಿ ಮೈನಡುಕು ಹೆಚ್ಚಿದ್ದರಿಂದ ಶನಿವಾರ ಅವರನ್ನು ಇಲ್ಲಿನ ಗೋಕುಲ ರಸ್ತೆಯ ಕಲಮದಾನಿ ಆಸ್ಪತ್ರೆಗೆ ಸೇರಿಸಲಾಗಿದೆ. ಡಾ ಅಶೋಕ್ ಕಮಲದಾನಿ, ಡಾ ದತ್ತಾ ಹಾಗೂ ನಾಡಿಗೇರ ಎಂಬ ನುರಿತ ವೈದ್ಯರು ಗಂಗೂಬಾಯಿ ಅವರನ್ನು 37180http://kannada.oneindia.com/img/2009/06/08-gangubai-hangal2.jpg375531gangubai hanagalಚೇತರಿಸಿಕೊಂಡ ಗಾಯಕಿ ಗಂಗೂಬಾಯಿ/news/2009/06/15/gangubai-hospitalized-again-but-stable.htmlಹುಬ್ಬಳ್ಳಿ, ಜೂ. 15 : ಕಳೆದ ಒಂದು ವಾರದಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಖ್ಯಾತ ಹಿಂದೂಸ್ತಾನಿ ಗಾಯಕಿ ಗಂಗೂಬಾಯಿ ಹಾನಗಲ್ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ್ ನಿರಾಣಿ, ಸಂಸದ ಪ್ರಲ್ಹಾದ ಜೋಶಿ ಮತ್ತಿತರರು ಆಸ್ಪತ್ರೆಗೆ ತೆರಳಿ ಅವರ ಆರೋಗ್ಯ ವಿಚಾರಿಸಿದರು. ಗೋಕುಲ ರಸ್ತೆಯ ಲೈಪ್ ಲೈನ್ ಆಸ್ಪತ್ರೆಯ 37341http://kannada.oneindia.com/img/2009/06/15-gangubai-hangal1.jpg375531gangubai hanagalಗಂಗೂಬಾಯಿ ದರ್ಶನಕ್ಕೆ ಸಿಸಿಟಿವಿ ಕ್ಯಾಮರಾ/news/2009/06/16/singer-gangubais-condition-is-improving.htmlಹುಬ್ಬಳ್ಳಿ, ಜೂ. 16 : ಅನಾರೋಗ್ಯದಿಂದ ಸ್ಥಳೀಯ ಆಸ್ಪತ್ರೆಗೆ ದಾಖಲಾಗಿರುವ ಸ್ವರಸಾಮ್ರಾಜ್ಞಿ ಗಂಗೂಬಾಯಿ ಹಾನಗಲ್ ಅವರ ಚೇತರಿಸಿಕೊಳ್ಳುತ್ತಿದ್ದು, ಅವರ ದರ್ಶನಕ್ಕೆ ಗಣ್ಯರ ಹಾಗೂ ಅಭಿಮಾನಿಗಳು ದಂಡು ಹರಿದು ಬರುತ್ತಿದೆ.ಇಲ್ಲಿನ ಗೋಕುಲ್ ರಸ್ತೆಯಲ್ಲಿರುವ ಲೈಫ್ ಲೈನ್ ಆಸ್ಪತ್ರೆಯ ತೀವ್ರ ನಿಗಾಘಟಕದಲ್ಲಿ ಗಂಗೂಬಾಯಿಯವರನ್ನು ದಾಖಲಿಸಲಾಗಿದೆ. ರೋಗಿಗಳ ಹಿತದೃಷ್ಟಿ ಮತ್ತು ನೈರ್ಮಲ್ಯ ಕಾಪಾಡಲು ಐಸಿಯುನಲ್ಲಿ ವೈದ್ಯರ ಅನುಮತಿಯಿಲ್ಲದೇ ಯಾರೂ ಒಳಗೆ ಹೋಗುವಂತಿಲ್ಲ. 37365http://kannada.oneindia.com/img/2009/06/16-gangubai1.jpg375531gangubai hanagalಗಂಗೂಬಾಯಿಗೆ ಭಾರತರತ್ನ ನೀಡಿಲು ಸಿಎಂ ಒತ್ತಾಯ/news/2009/06/17/confer-bharat-ratna-to-gangubai-yeddyurappa.htmlಹುಬ್ಬಳ್ಳಿ, ಜೂ. 17 : ಗಾನವಿದುಷಿ ಡಾ ಗಂಗೂಬಾಯಿ ಹಾನಗಲ್ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡುವುದರಿಂದ ಪ್ರಶಸ್ತಿಯ ಗೌರವವೂ ಹೆಚ್ಚುತ್ತದೆ. ಇದಕ್ಕಾಗಿ ರಾಜ್ಯ ಸರಕಾರದಿಂದ ಕೇಂದ್ರ ಸರಕಾರಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು. ಇಲ್ಲಿನ ಗೋಕುಲ ರಸ್ತೆಯ ಲೈಫ್ ಲೈನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಂಗೂಬಾಯಿಯವರನ್ನು ಮಂಗಳವಾರ ಭೇಟಿಯಾದ ನಂತರ 37394http://kannada.oneindia.com/img/2009/06/17-bsy-visits-gangubai2.jpg375531gangubai hanagalಗಂಗೂಬಾಯಿ ದೇಹಸ್ಥಿತಿ ವಿಷಮ/news/2009/07/17/gangubai-hangals-condition-still-critical.htmlಹುಬ್ಬಳ್ಳಿ, ಜು. 17 : ಹಿರಿಯ ಹಿಂದುಸ್ತಾನಿ ಗಾಯಕಿ ಗಂಗೂಬಾಯಿ ಹಾನಗಲ್ ಅವರ ದೇಹಸ್ಥಿತಿ ಮತ್ತಷ್ಟು ಬಿಗಡಾಯಿಸಿದೆ. 97 ವರ್ಷದ ಗಂಗೂಬಾಯಿ ಹೃದಯ ಸಂಬಂಧ ಕಾಯಿಲೆಯಿಂದ ಬಳಲುತ್ತಿದ್ದು, ಎರಡು ದಿನದ ಹಿಂದೆ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಗುರುವಾರ ತಡರಾತ್ರಿ ಅವರನ್ನು ಇನ್ನೊಂದು ಸುಸಜ್ಜಿತ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಈಗ ಉಸಿರಾಟದ ತೊಂದರೆ ಅನುಭವಿಸುತ್ತಿದ್ದಾರೆಂದು ಅವರನ್ನು 38050http://kannada.oneindia.com/img/2009/07/17-gangubai-hangal1.jpg124371hubballiಸಂಗೀತ ವಿಶ್ವವಿದ್ಯಾಲಯಕ್ಕೆ ಬಾಲಮುರಳಿಕೃಷ್ಣ ಆಗ್ರಹ/news/2009/01/03/news-bytes-bengaluru-hubballi-mangaluru-etc.htmlಹುಬ್ಬಳ್ಳಿ : ಹಿಂದೂಸ್ತಾನಿ ಸಂಗೀತಕ್ಕೆ ತನ್ನ ಜೀವನವನ್ನು ಸಮರ್ಪಿಸಿಕೊಂಡ ಖ್ಯಾತ ಗಾಯಕ ದಿವಂಗತ ಮಲ್ಲಿಕಾರ್ಜುನ ಮನ್ಸೂರ್ ಅವರ ಹೆಸರಿನಲ್ಲಿ ಸಂಗೀತ ವಿಶ್ವವಿದ್ಯಾಲಯವನ್ನು ಸ್ಥಾಪಿಸಬೇಕೆಂದು ಖ್ಯಾತ ಸಂಗೀತಗಾರ ಡಾ. ಎಂ. ಬಾಲಮುರಳಿ ಕೃಷ್ಣ ಅವರು ಕರ್ನಾಟಕ ಸರ್ಕಾರವನ್ನು ಆಗ್ರಹಿಸಿದ್ದಾರೆ. ಕಳೆದ ರಾತ್ರಿ ಧಾರವಾಡದಲ್ಲಿ ಮಲ್ಲಿಕಾರ್ಜುನ ಮನ್ಸೂರ್ ಪ್ರಶಸ್ತಿಯನ್ನು ಸ್ವೀಕರಿಸಿದ ನಂತರ ಅವರು ಮಾತನಾಡುತ್ತಿದ್ದರು. ಸಂಗೀತ ಮತ್ತು ಶಿಕ್ಷಣಕ್ಕೆ 33859http://kannada.oneindia.com/img/2009/01/03-balamurali-krishna1e.jpg124371hubballiಎಲ್ಲ ಜಿಲ್ಲೆಗಳಲ್ಲಿ ಉದ್ಯೋಗ ಮೇಳ : ಬಚ್ಚೇಗೌಡ/news/2009/01/04/ktaka-job-fair-udyog-mela-extended-all-districts.htmlಮೈಸೂರು, ಜ. 4: ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಮೇಳಗಳನ್ನು ವ್ಯವಸ್ಥೆ ಮಾಡಲಾಗುವುದು ಎಂದು ಕಾರ್ಮಿಕ ಸಚಿವ ಬಿ.ಎನ್. ಬಚ್ಚೇಗೌಡ ಹೇಳಿದರು. ಮೈಸೂರಿನ ಚಾಮುಂಡಿ ವಿಹಾರ ಒಳ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿರುವ ಎರಡು ದಿನಗಳ ಕೌಶಲ್ಯ ಅಭಿವೃದ್ಧಿ ಮತ್ತು ಬೃಹತ್ ಉದ್ಯೋಗ ಮೇಳ ಉದ್ಘಾಟಿಸಿ ಅವರು ಮಾತನಾಡಿದರು. ಕೌಶಲ್ಯ ಆಯೋಗ, ಉದ್ಯೋಗ ಮತ್ತು 33861http://kannada.oneindia.com/img/2009/01/04-udyog-mela-mysore.jpg124371hubballiಪಿಂಕ್ ಚಡ್ಡಿ ಕಳುಹಿಸಿದವರಿಗೆ ಲೀಗಲ್ ನೋಟಿಸ್ /news/2009/02/27/legal-notice-to-pink-chaddies-campainer-nisha.htmlಬೆಂಗಳೂರು, ಫೆ. 27 : ಪಿಂಕ್ ಚಡ್ಡಿ ಪುರಾಣ ರಾಮಾಯಣ ಆಗಲು ಹೊರಟಿದೆ. ಪ್ರೇಮಿಗಳ ದಿನದಂದು ಶ್ರೀರಾಮಸೇನೆ ಕ್ರಮ ವಿರೋಧಿಸಿ ಪಿಂಕ್ ಚಡ್ಡಿ ಕಳುಹಿಸಿದ್ದ ಪತ್ರಕರ್ತೆ ನಿಶಾ ಸೂಸಾನ್ ಸೇರಿದಂತೆ 8 ಮಂದಿಗೆ ಪ್ರಮೋದ್ ಮುತಾಲಿಕ್ ಪರ ವಕೀಲರು ನೋಟಿಸ್ ನೀಡಿದ್ದಾರೆ. 15 ದಿನದೊಳಗೆ ಕ್ಷಮೆ ಕೋರದಿದ್ದರೆ ಕಾನೂನು ಹೋರಾಟಕ್ಕೆ ಸಜ್ಜಾಗಿ ಎಂದು ಎಚ್ಚರಿಕೆ ನೀಡಿದ್ದಾರೆ. ಪ್ರೇಮಿಗಳ 34904http://kannada.oneindia.com/img/2009/02/27-pink-cheddy1.jpg124371hubballiಹೋಳಿ ಆಚರಿಸೋಣು, ಓಕುಳಿ ಎರಚೋಣು ಬರ್ರಿ/festivals/general/2009/0311-holi-festival-in-north-karnataka.htmlಬ್ಯಾಸಿಗಿ ಶುರು ಆಗಿ ಹುಡುಗೋರು ಆಟಪಾಟ ಎಲ್ಲಾ ಬಾಜೂಕಿಟ್ಟು ಕಣ್ಣಾಗ ಎಣ್ಣಿ ಹಾಕ್ಕೊಂಡು ಪರೀಕ್ಷಾಕ್ಕ ತಯಾರಿ ಮಾಡಲಿಕ್ಕೆ ಶುರು ಮಾಡತಿದ್ಹಂಗ ನಮ್ ಸಾಲಿ ದಿನಗೋಳು, ಆಟಪಾಟ, ಹೋಳಿ ಹುಣ್ಣವಿ ಎಲ್ಲಾ ನೆನಪಾಗಲಿಕ್ಕೆ ಶುರು ಮಾಡತಾವ. ಈಗಿನ ಹುಡುಗೋರದು ಏನು ಓದೋಣಿಕಿ ಅಂತೇನಿ? ಓದಲಿಕ್ಕೆ ಶುರು ಹಚ್ಚಿದ್ರ ಮುಗದ ಹೋತು. ಅದೂ ಒಂದು ರೀತಿ ಛೋಲೋ ಬಿಡ್ರಿ.ನಮ್ ಕಾಲದಾಗ 35151http://kannada.oneindia.com/img/2009/03/11-holi2.jpg124371hubballiಸಿಎಂ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ದೂರು/news/2009/03/24/yeddyurappa-violates-model-code-in-hubballi.htmlಹುಬ್ಬಳ್ಳಿ. ಮಾ. 24 : ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೋಮವಾರ ರಾತ್ರಿ 10ರ ನಂತರ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸುವ ಮೂಲಕ ಚುನಾವಣೆ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂದು ಜಿಲ್ಲಾ ಚುನಾವಣೆ ಅಧಿಕಾರಿಗೆ ದೂರು ನೀಡಲಾಗಿದೆ. ಇಲ್ಲಿನ ಗೋಕುಲ್ ಗಾರ್ಡನ್ ಹೋಟೆಲ್ ನಲ್ಲಿ ಧಾರವಾಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪ್ರಲ್ಹಾದ್ ಜೋಶಿ ಔತಣಕೂಟವೊಂದನ್ನು ಆಯೋಜಿಸಿದ್ದರು. 35458http://kannada.oneindia.com/img/2009/03/24-yediyurappa3.jpg97548kannadaರೋಗಿಗಳ ನೋವಿಳಿಸಿದ ನರಸಿಂಹಮೂರ್ತಿಗೆ ಥ್ಯಾಂಕ್ಸ್‌/mixed-bag/health/2007/150307narasimhamurthy_injection.htmlಆಸ್ಪತ್ರೆಯಲ್ಲಿ ವೈದ್ಯರ ಸೂಜಿ ನೋಡಿದರೆ, ಏನೋ ದಿಗಿಲು! ರಕ್ತ ಪರೀಕ್ಷೆ ಮತ್ತಿತರ ಕಾರಣಗಳಿಗಾಗಿ ಪದೇಪದೇ ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಇನ್ನೂ ಕಷ್ಟ! ಇಂತಹ ಕಷ್ಟಗಳಿಗೆ ಪೂರ್ಣ ವಿರಾಮ ಹಾಕಿದವರು; ನಮ್ಮವರು. ಬೆಂಗಳೂರು ಮೂಲದ ಡಾ. ನರಸಿಂಹಮೂರ್ತಿ ಅವರ ಹೊಸ ಸಂಶೋಧನೆ, ಅನೇಕ ರೋಗಿಗಳಿಗೆ ವರದಾನ! * ದಟ್ಸ್‌ ಕನ್ನಡ ನ್ಯೂಸ್‌ ಡೆಸ್ಕ್‌ ಕ್ಯಾನ್ಸರ್‌, ಏಡ್ಸ್‌ ಮೊದಲಾದ ಮಾರಕ ಕಾಯಿಲೆಗಳಿಂದ 6035http://kannada.oneindia.com/img/2009/08/04-narasimhamurthy2.jpg97548kannadaಸಾರಿನ ಪುಡಿ, ಮೆಣಸಿನ ಪುಡಿ, ಖಾರದಪುಡಿ/recipe/shelf/2006/311006chilli_powder.htmlಚಿಕ್ಕ ಚೊಕ್ಕ ಸುಖೀ ಸಂಸಾರಕ್ಕೆ ಒಂದು ತಿಂಗಳಿಗೆ ಬೇಕಾಗುವಷ್ಟು ಮೆಣಸಿನ ಪುಡಿ ತಯಾರಿಕೆ ವಿಧಾನ ಇಲ್ಲಿದೆ.ಉಪ್ಪು, ಹುಳಿ, ಖಾರ ಇಲ್ಲದ ಅಡಿಗೆ ಅಡಿಗೆಯೇ? ನಿತ್ಯ ನಮ್ಮ ನಿಮ್ಮ ಮನೆಗಳಲ್ಲಿ ಮಾಡುವ ಅಡಿಗೆಗೆ ಬೇಕೇ ಬೇಕು ಸಾರಿನ ಪುಡಿ. ಈ ಸಾರಿನ ಪುಡಿಗೆ ಕೆಲವರು ಮೆಣಸಿನ ಪುಡಿ ಎನ್ನುವುದೂ ಉಂಟು. ಇಬ್ಬರು ಹಿರಿಯರು, ಇಬ್ಬರು ಕಿರಿಯರ ಚಿಕ್ಕ ಚೊಕ್ಕ 6224http://kannada.oneindia.com/img/2009/07/14-redchillies1.jpg97548kannadaಸಂಜೆಯ ರಂಗಿಗೆ ಬಿಯರ್‌/ಬೌಲಿಂಗ್‌ ಜೊತೆಗೆ ಶಾಪಿಂಗ್‌/news/2002/05/03/bang_bowl.htmlಬೆಂಗಳೂರಿನ ಕವಲುಗಳು ಅಗಲಗೊಳ್ಳುತ್ತಿದ್ದರೆ ಸಂಜೆಯ ಅವಶ್ಯಕತೆಗಳೂ ಹೆಚ್ಚಾಗುತ್ತಿವೆ. ಈ ಸಂಜೆ ಎಲ್ಲಿಗೆ ಹೋಗುವುದು : ಬಿಡುವಿದೆ, ಕಿಸೆಯಲ್ಲಿ ಕಾಸೂ ಇದೆ. ಸಮಸ್ಯೆ ಅದಲ್ಲ - ನೆಮ್ಮದಿ ಹಾಗೂ ಖುಷಿ ಕೊಡುವ ಜಾಗೆಗಳ ಆಯ್ಕೆ ಯಾವತ್ತಿಗೂ ತಲೆ ನೋವಿನ ಸಮಸ್ಯೆಯೇ. ಇದರೊಂದಿಗೆ ಸಾರಿಗೆ ಕಿರಿಕಿರಿ ಬೇರೆ. ಇದರಿಂದಾಗಿ- ರಾಮ ರಾಮ ಸಾಕಪ್ಪಾ ಸಾಕು, ಎಲ್ಲಿಗೆ ಹೋಗುವುದೂ ಬೇಡ, ಮನೆಯೇ 22001http://kannada.oneindia.com/img/2009/06/22-beer-mug1.jpg97548kannadaಮುದ್ದಿನ ಮಗ/nri/short-story/2008/1226-pet-son-ranganath-ps-dubai.htmlತಂದೆ ಮಗನ ಮಧುರ ಸಂಬಂಧಗಳು ಸುಪ್ತವಾಗಿರುತ್ತವೆ. ಅದು ಈಚೆ ಬರಬೇಕಾದರೆ ಸನ್ನಿವೇಶಗಳ ಬೆಂಬಲ ಅಗತ್ಯ ಎಂದು ಸಾರಿಹೇಳುವ ಸಣ್ಣಕಥೆ.* ಪಿ.ಎಸ್. ರಂಗನಾಥ, ದುಬೈರಾತ್ರಿ ಒಂಬತ್ತರ ಸಮಯ, ಟಿವಿ ಯಲ್ಲಿ ಒಂದು ಧಾರವಾಹಿ ಆಗ ತಾನೆ ಶುರುವಾಗಿತ್ತು ಅದನ್ನು ನೋಡೊಣ ಎಂದು ನೆಟ್ಟಕಲ್ಲಪ್ಪನವರು ತಮ್ಮ ಕೆಲಸಗಳನ್ನು ಮುಗಿಸಿ ಟಿವಿ ಮುಂದೆ ಕುಳಿತಿದ್ದರು. ಸ್ವಲ್ಪ ಹೊತ್ತಾಗುವರಲ್ಲಿ ಮೊಬೈಲ್ ಫೋನ್ ರಿಂಗಾಯ್ತು. 33720http://kannada.oneindia.com/img/2008/12/26-ranganath-ps1e.jpg97548kannadaಕರ್ನಾಟಕದ ಹೆಮ್ಮೆಯ ಕಲಾವಿದ ಪಂಡಿತ/literature/people/2009/0107-tribute-to-gulbarga-born-artist-sm-pandit.htmlಬೆಂಗಳೂರು, ಜ 7 : ಗುಲ್ಬರ್ಗ ರಂಗಮಂದಿರಕ್ಕೆ ಸರ್ಕಾರವು ಖ್ಯಾತ ಕಲಾವಿದ ಡಾ. ಎಸ್. ಎಂ. ಪಂಡಿತ್ ಅವರ ಹೆಸರನ್ನಿಟ್ಟಿದೆ. ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದ ಡಾ. ಎಸ್.ಎಂ. ಪಂಡಿತ್ ಗುಲ್ಬರ್ಗದವರಾಗಿದ್ದು, ದೇಶ ವಿದೇಶಗಳಲ್ಲಿ ಮನ್ನಣೆ ಪಡೆದವರು. 1916ರಲ್ಲಿ ಗುಲ್ಬರ್ಗದಲ್ಲಿ ಜನಿಸಿದ ಡಾ. ಎಸ್.ಎಂ. ಪಂಡಿತ್ ತಮ್ಮ ಹತ್ತನೇ ವಯಸ್ಸಿನಲ್ಲೇ ಕುಂಚವನ್ನು ಕೈಲಿ ಹಿಡಿದವರು. ಮದ್ರಾಸ್ ಸ್ಕೂಲ್ 33948http://kannada.oneindia.com/img/2009/01/07-sm-pandit-rangamandir.jpgnews"> ಗಂಗೂಬಾಯಿ ದೇಹಸ್ಥಿತಿ ವಿಷಮ | Gangubai Hanagal | Hubballi | Hindustani Classical Singer | Breathing Problem| ಗಂಗೂಬಾಯಿ ದೇಹಸ್ಥಿತಿ ವಿಷಮ - Kannada Oneindia

ಗಂಗೂಬಾಯಿ ದೇಹಸ್ಥಿತಿ ವಿಷಮ

ಹುಬ್ಬಳ್ಳಿ,

ಜು.
17
:
ಹಿರಿಯ
ಹಿಂದುಸ್ತಾನಿ
ಗಾಯಕಿ
ಗಂಗೂಬಾಯಿ
ಹಾನಗಲ್
ಅವರ
ದೇಹಸ್ಥಿತಿ
ಮತ್ತಷ್ಟು
ಬಿಗಡಾಯಿಸಿದೆ.
97
ವರ್ಷದ
ಗಂಗೂಬಾಯಿ
ಹೃದಯ
ಸಂಬಂಧ
ಕಾಯಿಲೆಯಿಂದ
ಬಳಲುತ್ತಿದ್ದು,
ಎರಡು
ದಿನದ
ಹಿಂದೆ
ಇಲ್ಲಿನ
ಖಾಸಗಿ
ಆಸ್ಪತ್ರೆಯಲ್ಲಿ
ದಾಖಲಾಗಿದ್ದರು.

id="toptextpromo">

ಗುರುವಾರ

ತಡರಾತ್ರಿ
ಅವರನ್ನು
ಇನ್ನೊಂದು
ಸುಸಜ್ಜಿತ
ಆಸ್ಪತ್ರೆಗೆ
ದಾಖಲು
ಮಾಡಲಾಗಿದ್ದು
ಈಗ
ಉಸಿರಾಟದ
ತೊಂದರೆ
ಅನುಭವಿಸುತ್ತಿದ್ದಾರೆಂದು
ಅವರನ್ನು
ನೋಡಿಕೊಳ್ಳುತ್ತಿರುವ
ವೈದ್ಯರು
ತಿಳಿಸಿದ್ದಾರೆ.
ಇವರನ್ನು
ನೋಡಿಕೊಳ್ಳುತ್ತಿರುವ
ವೈದ್ಯ
ಡಾ.
ಕಲಾಮದಾನಿ,
ಗಂಗೂಬಾಯಿ
ಅವರಿಗೆ
ಉಸಿರಾಟದ
ತೊಂದರೆ
ಇದೆ.
ಅಲ್ಲದೇ
ಹೃದಯಾ
ಸಂಬಂಧ
ಕಾಯಿಲೆಗಳಿ೦ದ
ಬಳಲುತ್ತಿದ್ದಾರೆ.
ಅವರಿಗೆ
ಈಗ
ಕೃತಕ
ಉಸಿರಾಟದ
ವ್ಯವಸ್ಥೆ
ಮಾಡಲಾಗಿದೆ.
ನಮ್ಮ
ಚಿಕಿತ್ಸೆಗೆ
ಅವರು
ಸ್ಪಂದಿಸುತ್ತಿದ್ದಾರೆ.
ಆದರೆ
ಈಗ
ಇನ್ನು
ಏನು
ಹೇಳಲಾಗದು
ಎಂದು
ಮಾಧ್ಯಮಗಳಿಗೆ
ತಿಳಿಸಿದ್ದಾರೆ.

id='are-slot-1'
class='oiad
oi-axt
oiadv'>
id='top-searched-articles'>

(ದಟ್ಸ್

ಕನ್ನಡ
ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+