137577ಮದುವೆಪ್ರೀತಿ ಪ್ರೇಮ, ಕಾಮ ಬಂದಾಗ ಚರ್ಚೆಗೆ ಫುಲ್‌ಸ್ಟಾಪ್!/lifestyle/kamasutra/2008/0806-why-the-discussion-should-end-here.htmlನಮ್ಮದೊಂದು ಏಳೆಂಟು ಜನರ ಗೆಳೆಯರ ಗುಂಪೇ ಇದೆ. ಗೆಳತಿಯರಿಗೆ ಖಂಡಿತ ಪ್ರವೇಶವಿಲ್ಲ. ಗೆಳತಿಯರಿಗೆ ಪ್ರವೇಶವಿಲ್ಲ ಏಕೆಂದರೆ ನಮಗ್ಯಾರಿಗೂ ಗರ್ಲ್‌ಫ್ರೆಂಡ್‌ಗಳಿಲ್ಲ. ಗರ್ಲ್‌ಫ್ರೆಂಡ್ಸ್ ಯಾಕಿಲ್ಲ ಅಂದ್ರೆ ಹುಡುಗಿಯರನ್ನು ನೇರವಾಗಿ ಹೋಗಿ ಮಾತನಾಡಿಸುವ ತಾಕತ್ತು ಇಲ್ಲಿ ಅನೇಕರಿಗಿಲ್ಲ ಮತ್ತು ಕೆಲವರಿಗೆ ಈಗಾಗಲೆ ಮದುವೆಯಾಗಿದೆ! ನಾವು ಬೆಳೆದು ಬಂದ ಪರಿಸರವೇ ಅಂತಹುದೋ ಅಥವಾ ಧೈರ್ಯ ಮಾಡೇ ಇಲ್ವೋ ಅಂತೂ ನಮ್ಮ ಗುಂಪಿನಲ್ಲಿ ಹುಡುಗಿಯರಿಗೆ 1482http://kannada.oneindia.com/img/2009/11/10-intimacy1e.jpg137577ಮದುವೆಹೀಗೊಂದು ಎದೆಹಾಲಿನ ಸ್ವಗತ!/column/women/2007/170807monoligue-of-breast-milk.htmlಮೊನ್ನೆ ಅನು ಮದ್ವೇಲಿ ಏನಾಯ್ತು ಗೊತ್ತಾ? ಸೀರೆ ಬದಲಾಯಿಸುತ್ತಿದ್ದ ಅಕ್ಕನ ಬಳಿ ಹೋಗಿ ಐದು ವರ್ಷದ ಶುಭ “ಅಮ್ಮ ಇನ್ಯಾವತ್ತೂ ನಾನು ಇಲ್ಲಿಂದ ಹಾಲು ಕುಡಿಯೋಕ್ಕಾಗಲ್ವಾ?" ಅಂತ ಕೇಳ್ದಾಗ ಯಾಕೋ ಗೊತ್ತಿಲ್ಲಾರೀ, ತುಂಬಾ ಭಾವುಕಳಾಗ್ಬಿಟ್ಟೆ. ನನ್ನ ಎದೆನೇ ಒದ್ದೆ ಆದ್ಹಾಗಾಯ್ತು. . . .ಗಗನಸಖಿನಂದಿನಿ ಬಂದಿದ್ದಳು. ಕಾಡು ಹರಟೆ ಮತ್ತಿನ್ನೇನು? ಸುಮಾರು ಹೊತ್ತು ಹಾಗೇ ಟೀವಿ ನೋಡ್ತಾ 10881http://kannada.oneindia.com/img/2009/08/08-breast-milk1.jpg137577ಮದುವೆಹೆಂಗಸರಿಗೆ ಮಾತ್ರ, ನಮ್ಮಂಥ ಗಂಡಸರಿಗೂ ಮಾತ್ರ/column/women/2007/170107a_letter.htmlಹೆಣ್ಣು ಒಬ್ಬ ತಂಗಿ, ಅಕ್ಕ, ಮಡದಿ, ತಾಯಿ ಇನ್ನು ಏನೇನೋ. ಪೊರೆಯುವವಳೆ ನಿರಾಕರಿಸಿದರೆ ಬಾಳು ಸಾಧ್ಯವೆ? ಗಂಡಿಗೆ ?... ನೀವೇ ಊಹಿಸಿ...* ಡಿ.ಆರ್‌. ಎನ್‌., ಚೆನ್ನೈ. * ಕನ್ನಡಕ್ಕೆ : ರೇವಣ ಹೆಂಗಸರಿಗೆ ಮಾತ್ರ ವಿಭಾಗವನ್ನು ಮೊದಲ ವಾರದಿಂದ ಓದಿಕೊಳ್ಳುತ್ತಿದ್ದೇನೆ. ಮೊದಲ ಸರತಿ ಕುತೂಹಲದಿಂದ ತೆರೆದು ನೋಡಿದೆ. ಭಾವನೆಗಳು ತುಂಬಾ ವೈಯಕ್ತಿಕ ಮಟ್ಟದಲ್ಲಿ ನೆಲೆಗೊಂಡಿತ್ತು. ಇದು ಅಂಕಣವಾದ್ದರಿಂದ, 10889http://kannada.oneindia.com/img/2009/11/19-woman-back2.jpg137577ಮದುವೆತೂಕ ಜಾಸ್ತಿ ಇರುವವರ ಮದುವೆ-ವೇದಿಕೆ/mixed-bag/lifestyle/2009/0106-kingsize-romance-on-overweight-shaadi-dot-com.htmlಬೆಂಗಳೂರು, ಜ. 6 : ಆನ್ ಲೈನ್ ವಧೂವರರ ಸಮಾವೇಶಕ್ಕೆ ಹೆಸರುವಾಸಿಯಾಗಿರುವ ಶಾದಿ ಡಾಟ್ ಕಾಂ ಹೊಸ ವೈವಾಹಿಕ ಬಿಸಿನೆಸ್ ವೇದಿಕೆಯನ್ನು ಆರಂಭಿಸಿದೆ. ಅದರ ಹೆಸರು ಓವರ್ವೈಟ್ ಶಾದಿ.ಕಾಮ್. ಹೆಚ್ಚು ದಪ್ಪ ಭಾರೀ ತೂಕವಿರುವ ವಧೂವರರಿಗೆ ಹೇಳಿಮಾಡಿಸಿದ ಈ ಮದುವೆ ಮಂಟಪದಲ್ಲಿ ಕಲ್ಯಾಣ ಕಾರ್ಯಕ್ರಮಗಳಿಗೆ ಒಳ್ಳೆ ಬೇಡಿಕೆ ಬರುತ್ತಿದೆ ಎಂದು ಶಾದಿ ಹೇಳಿಕೊಂಡಿದೆ.ಕಳೆದ ಅಕ್ಟೋಬರ್ ತಿಂಗಳಲ್ಲಿ ತೆರೆಯಲಾದ 33920http://kannada.oneindia.com/img/2009/01/06-overweight-shaadi1.jpg137577ಮದುವೆಸಂಗೀತಾ, ಕ್ರಿಶ್ ಪ್ರೇಮಿಗಳು ದಾಂಪತ್ಯ ಜೀವನಕ್ಕೆ/movies/heroine/2009/02/02-actress-sangeetha-ties-knot-with-singer-krish.htmlತಮಿಳು ಮೂಲದ ಕನ್ನಡ ನಟಿ ಹಾಗೂ ತಮಿಳು ಹಿನ್ನೆಲೆ ಗಾಯಕ ಕ್ರಿಶ್ ಅವರು ತಿರುವಣ್ಣ ಮಲೈನ ಅರುಣಾಚಲೇಶ್ವರ ಮಂದಿರದಲ್ಲಿ ಸರಳವಾಗಿ ವಿವಾಹವಾದರು. ಭಾನುವಾರ ಮುಂಜಾನೆ ಹಿಂದು ಸಂಪ್ರದಾಯದ ಪ್ರಕಾರ ದಾಂಪತ್ಯಕ್ಕೆ ಕಾಲಿರಿಸಿದರು. ಮದುವೆ ಸಂಭ್ರಮಕ್ಕೆ ಚಿತ್ರರಂಗದ ಬಹುತೇಕ ಮಂದಿ ಆಗಮಿಸಿ ನವ ದಂಪತಿಗಳನ್ನು ಹಾರೈಸಿದರು. ಕ್ರಿಶ್ ಹಾಗೂ ಸಂಗೀತಾ ಅವರ ಪ್ರೇಮ ವಿವಾಹಕ್ಕೆ ಇಬ್ಬರ ಮನೆಯವರ 34419http://kannada.oneindia.com/img/2009/02/02-sangeetha-krrish2.jpg123848ಹಿಂದೂಯುಗಾದಿಗೆ ಶುಭಾಶಯ ತಪ್ಪದೆ ತಿಳಿಸಿ/response/2009/0103-enough-of-new-year-greeting-craze.htmlಪ್ರಿಯ ಸಂಪಾದಕರೆ,ಈಗಷ್ಟೆ ನಾವು ಹೊಸ ವರ್ಷಾಚರಣೆಯ ಗುಂಗಿನಿಂದ ಹೊರಬರುತ್ತಿದ್ದೇವೆ. ಈ ಕ್ಷಣಕ್ಕೆ ಒಮ್ಮೆ ಯೋಚಿಸೋಣ. ಶ್ರೀ ರಾಮನವಮಿಗೆ, ಹನುಮಜಯಂತಿಗೆ, ಅಷ್ಟೇ ಯಾಕೆ ಸ್ವತಃ ಹಿಂದೂ ಸಂಪ್ರದಾಯದ ಹೊಸವರ್ಷವಾದ ಯುಗಾದಿಗೆ ಒಂದು ಶುಭಾಶಯ ಹೇಳಬೇಕೆನ್ನುವ ಪರಿಜ್ಞಾನ ಇಲ್ಲದ ನಾವು ಈ ಪಾಶ್ಚಾತ್ಯ ಸಂಸ್ಕೃತಿಯ ಹೊಸವರ್ಷಾಚರಣೆಯನ್ನು ಇಷ್ಟು ಸಂಭ್ರಮದಿಂದ ಆಚರಿಸುತ್ತಾ wish you happy new year - two 33846http://kannada.oneindia.com/img/2009/01/03-ugadi1e.jpg123848ಹಿಂದೂಮತಾಂತರದ ಬಗ್ಗೆ ಬೊಬ್ಬೆ ಹಾಕುವುದ ನಿಲ್ಲಿಸಿ/response/2009/pseudo-rationalists-repent-on-sl-bhyrappa-ideology.htmlತಮ್ಮನ್ನು ವಿಚಾರವಂತರೆಂದು ಘೋಷಿಸಿಕೊಂಡಿರುವ ಕೆಲವು ಸಾಹಿತಿ ಸಂಶೋಧಕರ, ಮತಾಂತರವನ್ನು ಕಾನೂನು ಪ್ರಕಾರ ನಿಷೇಧಿಸಬೇಕೆಂದು ಕರೆಕೊಟ್ಟಿದ್ದಾರೆ. ಮತಾಂತರದಿಂದ ಭಾರತೀಯ ಸಂಸ್ಕೃತಿ ಹಾನಿಯಾಗುತ್ತಿದೆ ಎಂಬುದಾಗಿ ನಂಬಿರುವ ಇವರಿಗೆ ಸಂಸ್ಕೃತಿಯ ವೈಶಿಷ್ಯವೇನೆಂದು ಗೊತ್ತಿಲ್ಲವೇ ?ವಾಸ್ತವವಾಗಿ ಭಾರತೀಯ ಸಂಸ್ಕೃತಿಯ ಒಂದು ಭಾಗ ಹಿಂದೂ ಧರ್ಮವನ್ನು ಪರಿಗಣಿಸಬೇಕೇ ಹೊರತು, ಹಿಂದೂ ಧರ್ಮ ಮಾತ್ರವೇ ಭಾರತೀಯ ಸಂಸ್ಕೃತಿಯಲ್ಲ. ಭಾರತೀಯ ಎಂಬುದರಲ್ಲಿ ಬೌದ್ಧ, ಜೈನ, ವೀರಶೈವ, ಸಿಖ್, 33908http://kannada.oneindia.com/img/2009/01/06-k-marulasiddappa1.jpg123848ಹಿಂದೂಬನದ ಹುಣ್ಣಿಮೆ ಆಚರಣೆಗೆ ಸಕಲ ಸಿದ್ಧತೆ/festivals/general/2009/0109-banada-hunnime-goddess-banashanakri-utsav.htmlಜನವರಿ 10 ರಿಂದ 17ವರೆಗೆ 'ಬನಶಂಕರಿ ಅಮ್ಮನ ದೇವಸ್ಥಾನ' ಗಳಲ್ಲಿ ವಿಶೇಷ ಪೂಜೆ. ಬಾದಾಮಿಯ ಬನಶಂಕರಿ ಜೊತೆಗೆ,ಬೆಂಗಳೂರಿನ ಕನಕಪುರ ರಸ್ತೆಯಲ್ಲಿರುವ ಬನಶಂಕರಿ ದೇವಿ ಮತ್ತು ಮಲ್ಲೇಶ್ವರಂ ಶ್ರೀ ಮಹಾಗಣಪತಿ ದೇವಸ್ಥಾನ ಆವರಣದಲ್ಲಿರುವ ಬನಶಂಕರಿ ದೇವಿಯ ಉತ್ಸವ ವಿಶೇಷವಾಗಿ ನಡೆಯುತ್ತದೆ.ಶುದ್ಧ ಹುಣ್ಣಿಮೆಯಂದು ಬನಶಂಕರಿ ಅಮ್ಮನನ್ನು ಪೂಜಿಸಿದರೆ ಸಕಲ ಕಾರ್ಯಗಳು ಈಡೇರುವುದು ಎಂಬುದು ನಂಬಿಕೆ. ಪ್ರತಿ ಮಂಗಳವಾರ, ಶುಕ್ರವಾರ ಮತ್ತು 33973http://kannada.oneindia.com/img/2009/01/09-banashankari1.jpg123848ಹಿಂದೂಗುರು ಪೂರ್ಣಿಮಾ: ಆಚಾರ್ಯ ದೇವೋಭವ/festivals/general/2009/0707-salute-to-teacher-guru-poornima-full-moon-day.htmlಆಷಾಢ ಶುದ್ದ ಪೂರ್ಣಿಮೆಯ ದಿನವಾದ ಇಂದು ಸಮಸ್ತ ಪ್ರಪಂಚಕ್ಕೆ ಪರಮೋಚ್ಚ ಸಂದೇಶ ನೀಡಿದ ವ್ಯಾಸ ಮಹರ್ಷಿಗಳನ್ನು ಸ್ಮರಿಸುವ ದಿನ. ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ಗುರುವಿಗೆ ಪ್ರಥಮ ಸ್ಥಾನವಿದೆ. ಗುರುಗಳು ಜನರಲ್ಲಿ ಆವರಿಸಿರುವ ಅಜ್ಞಾನ, ಅಂಧಕಾರವನ್ನು ಹೋಗಲಾಡಿಸಿ ಜ್ಞಾನದ ಬೆಳಕನ್ನು ನೀಡುತ್ತಾರೆ. ನವಗ್ರಹಗಳ ಪೈಕಿ ಗುರು ಬೃಹಸ್ಪತಿಯೇ ದೊಡ್ಡ ಗ್ರಹವಾಗಿದೆ. ಗುರುವಿಗೆ ನಮಃ. ಗುರುವಿನಷ್ಟು ಹಿರಿಯದಾದುದು ಬೇರಾವುದೂ ಇಲ್ಲ. 37818http://kannada.oneindia.com/img/2009/07/07-saint-vyasa2.jpg123848ಹಿಂದೂಗೋಹತ್ಯೆ ನಿಷೇಧ : ಡಿವೈಎಫ್ಐ ವಿರೋಧ/news/2009/07/29/dyfi-opposes-cow-slaughter-ban.htmlಬೆ೦ಗಳೂರು, ಜು. 28 : ಉದ್ದೇಶಪೂರ್ವಕವಾಗಿ ಮುಸ್ಲಿ೦, ಕ್ರಿಸ್ಚಿಯನ್, ಮೂಲಭೂತವಾದ ಹಾಗೂ ದಲಿತರ ಪ್ರತ್ಯೇಕಿಕರಣದ ಮೂಲಕ ಸರಕಾರ ಸಮಾಜದಲ್ಲಿ ಅಶಾ೦ತಿ ಸೃಷ್ಟಿಗೆ ಆಸ್ಪದ ನೀಡುತ್ತಿದೆ.ಬಡ, ದಲಿತ, ಕ್ರಿಶ್ಚಿಯನ್ ಮತ್ತು ಅಲ್ಪಸ೦ಖ್ಯಾತರ ಆಹಾರದ ಮೇಲೆ ನಿಷೇಧ ಹೇರುವ೦ತ ಕೆಲಸ ಮಾಡುತ್ತಿದೆ. ಸ೦ಘ ಪರಿವಾರದ ಆದೇಶದ೦ತೆ ಸರಕಾರ ಗೋಹತ್ಯೆ ನಿಷೇಧ ಕ್ರಮಕ್ಕೆ ಮು೦ದಾಗಿದೆ ಇ೦ತಹ ಕ್ರಮವನ್ನು ಭಾರತ ಪ್ರಜಾಸತ್ತಾತ್ಮಕ ಯುವಜನ 38282http://kannada.oneindia.com/img/2009/07/29-cow-slaughter1.jpg35082ಕಾಫಿ ಮಾಡುವ ವಿಧಾನದಲ್ಲೂ ಅದೆಷ್ಟು ಬಗೆ!/recipe/drinks/2008/0905-how-to-make-good-coffee.htmlಕಾಫಿ ತಯಾರಿಕೆಯಲ್ಲಿ ಹಲವು ವಿಧಾನಗಳಿವೆ, ಪದ್ಧತಿಗಳಿವೆ. ಬಟ್ಟೆಯಲ್ಲಿ ಕಾಫಿ ಸೋಸುವ ಸಾಂಪ್ರದಾಯಿಕ ವಿಧಾನ, ಪರ್ಕ್ಯೂಲೇಟರ್‌ ವಿಧಾನ, ಫಿಲ್ಟರ್‌ ವಿಧಾನ, ಕುದಿಸಿ ತಯಾರಿಸುವ ವಿಧಾನ ಇತ್ಯಾದಿ, ಇತ್ಯಾದಿ..ಈಗ ಒಂದೊಂದು ವಿಧಾನವನ್ನು ಪ್ರಯತ್ನಿಸೋಣ. ಬಟ್ಟೆಯಲ್ಲಿ ಕಾಫಿ ಸೋಸುವ ವಿಧಾನ : ಮೊದಲು ನೀರನ್ನು ಹಿಡಿ ಮೂತಿ ಇರುವ ಪಾತ್ರೆಯಲ್ಲಿ ಕುದಿಸಿ, ಕಾಫಿ ಸೋಸಲೆಂದೇ ಇರುವ ಶುಭ್ರಬಟ್ಟೆಯನ್ನು ಖಾಲಿ ಪಾತ್ರೆಯ ಮೇಲೆ 977http://kannada.oneindia.com/img/2009/10/29-filter-coffee1.jpg35082ಮಸಾಲಾ ಬಾದಾಮಿ ಇಡ್ಲಿ/recipe/breakfast/2007/1112-recipe-masala-badam-idli.htmlಅದೇ ಇಡ್ಲಿ ಅದೇ ಸಾಂಬಾರ್ ಬೇಡ. ಇಡ್ಲಿಯಲ್ಲೂ ಬಾಯಲ್ಲಿ ನೀರೂರಿಸುವ ಪಾಕ ಪ್ರಾವಿಣ್ಯವನ್ನು ಪ್ರದರ್ಶಿಸಬಹುದು. ಅದೇ ಮಸಾಲಾ ಬಾದಾಮಿ ಇಡ್ಲಿ. ಹಾಗಿದ್ದರೆ ಈ ಹೊಸ ಪಾಕವನ್ನೊಮ್ಮೆ ಪ್ರಯತ್ನಿಸಿ ನೋಡಿ. ಕುಸುಮಬಾಲೆ ಬೇಕಾಗುವ ಪದಾರ್ಥಗಳು : ಅಕ್ಕಿ : 200 ಗ್ರಾಂ ಕಡಲೆ ಬೇಳೆ : 100ಗ್ರಾಂ ಬಾದಾಮಿ ಹೋಳುಗಳು : 100ಗ್ರಾಂ ಹಸಿ ಮೆಣಸಿನ ಕಾಯಿ : 19453http://kannada.oneindia.com/img/2009/10/13-masala-badam-idli2.jpg35082ಆಟೋ ಬೆನ್ನುಡಿ ಸಾಹಿತ್ಯಕ್ಕೆ ಜಯವಾಗಲಿ/literature/articles/2008/1117-heart-warming-autorikshaw-slogans.htmlಆಟೋಗಳ ಹಿಂಬಾಗ ಅದೆಷ್ಟೋ ಕ್ರಿಯೇಟಿವ್ ಬರಹಗಳಿಗೆ, ಸಿನೇಮಾ ಜಾಹೀರಾತುಗಳಿಗೆ, ಗ್ರಾಹಕ ವಸ್ತುಗಳ ಜಾಹೀರಾತುಗಳಿಗೆ (ಎಫ್.ಎಂ.ಸಿ.ಜಿ ಪ್ರಾಡಕ್ಸ್) ವೇದಿಕೆಯಾಗಿರುತ್ತದೆ. ಅಲ್ಲದೆ, ಆಟೋ ಚಾಲಕರ ಅಭಿರುಚಿಗೆ ಅನುಗುಣವಾಗಿ ಹಿಂಬರಹಗಳು ಪ್ರತಿನಿತ್ಯ ನಮ್ಮ ಗಮನ ಸೆಳೆಯುತ್ತಲೇ ಇರುತ್ತವೆ. ಇಂಥ ಎಷ್ಟೋ ಆಟೋ ಸಂದೇಶಗಳನ್ನು ನೀವು ನೋಡಿರಲಿಕ್ಕೆ ಸಾಕು. ನನ್ನ ಕಣ್ಣಿಗೆ ಬಿದ್ದ ಕೆಲವನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ.*ಸುಧೀಂದ್ರ ಎಸ್ ರಾವ್, ಬೆಂಗಳೂರು ಟಿ 32811http://kannada.oneindia.com/img/2009/08/01-sudheendra-deshpande1e.jpg35082ಯೋಗಿನಿ ಮಲ್ಲಿಕಾ ಹಾಗೂ ಯೇಸುಕ್ರಿಸ್ತನ ಕಥೆ/movies/bollywood/2008/12/04-mallika-sherawat-role-hollywood-film-on-christ.htmlಅಪ್ಪಟ ಬ್ರಹ್ಮಚಾರಿಣಿಯ ಪಾತ್ರವನ್ನು ಮಲ್ಲಿಕಾ ಮಾಡುತ್ತಿದ್ದಾರೆ ಎಂದರೆ ಊಹಿಸುವುದಕ್ಕೂ ಸಾಧ್ಯವಿಲ್ಲ ಬಿಡಿ. ಆದರೆ ಇದು ನಿಜ. ಅದರಲ್ಲೂ ಯೇಸುಕ್ರಿಸ್ತನ ಜೀವನ ಕುರಿತಾದ ಹಾಲಿವುಡ್ ಚಿತ್ರವೊಂದರಲ್ಲಿ ಮಲ್ಲಿಕಾ ಇಂಥದೊಂದು ಪಾತ್ರದಲ್ಲಿ ಕಾಣಿಸಲಿದ್ದಾರೆ. ದಿ ಆಕ್ವೇರಿಯನ್ ಗಾಸ್ಪೆಲ್ ಎಂಬ ಅಮೆರಿಕನ್ ಚಿತ್ರದಲ್ಲಿ ಸರಸ್ವತಿ ಎಂಬ ಯೋಗಿನಿಯ ಪಾತ್ರ ಬರುತ್ತದೆ. ಜೆಸೋವ(ಯೇಸು)ನ ಆಪ್ತ ಮಿತ್ರವಲಯದಲ್ಲಿ ಪ್ರಮುಖವಾದ ವ್ಯಕ್ತಿ ಸರಸ್ವತಿ. ಈ ಚಿತ್ರದಲ್ಲಿ 33188http://kannada.oneindia.com/img/2008/12/mallika-sherawat.jpg35082ಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpgnews"> ಮದುವೆಗೆ ಮಂಗಳಸೂತ್ರ ಕಡ್ಡಾಯವಲ್ಲ : ಕೋರ್ಟ್ | Madras High Court | Wedding | Mangalsutra | Hindus| ಮದುವೆಗೆ ಮಂಗಳಸೂತ್ರ ಕಡ್ಡಾಯವಲ್ಲ : ಕೋರ್ಟ್ - Kannada Oneindia

ಮದುವೆಗೆ ಮಂಗಳಸೂತ್ರ ಕಡ್ಡಾಯವಲ್ಲ : ಕೋರ್ಟ್

ಚೆನ್ನೈ, ಜು. 17 : ಮದ್ರಾಸ್ ಹೈಕೋರ್ಟ್ ಗುರುವಾರ ಮಹತ್ವದ ತೀರ್ಪು ನೀಡಿದ್ದು, ಹಿಂದು ಪದ್ಧತಿಯಡಿ ವಿವಾದವಾಗಿರುವುದನ್ನು ಸಾಬೀತುಪಡಿಸಲು ಹೆಣ್ಣಿನ ಕೊರಳಿಗೆ ಗಂಡು ಮಂಗಳಸೂತ್ರವನ್ನು ಕಟ್ಟುವುದು ಕಡ್ಡಾಯವೇನಲ್ಲ. ಹೆಣ್ಣಿನ ಕೊರಳಿಗೆ ಗಂಡು ಮಂಗಳಸೂತ್ರ ಕಟ್ಟದೇ ಇದ್ದರೂ ಹಿಂದೂ ವಿವಾದ ಕಾಯ್ದೆಯ ಸೆಕ್ಷನ್ 7ರಲ್ಲಿ ಹೇಳಲಾಗಿರುವಂತೆ ವಿವಾಹ ಸಮಾರಂಭವು ನಡೆದಿರುವುದಕ್ಕೆ ಇತರೆ ಯಾವುದಾದರೂ ಸಾಕ್ಷ್ಯಗಳಿದ್ದರೂ ಆಗ ಮದುವೆ ಆಗಿರುವುದು ರುಜುವಾತಾಗುತ್ತದೆ ಎಂದು ಹೇಳಿದೆ.

ಕಲಾದರ್ ಎಂಬ ವ್ಯಕ್ತಿ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ಮದ್ರಾಸ್ ಹೈಕೋರ್ಟ್ ನ್ಯಾಯಮೂರ್ತಿ ಎಂ ಎಂ ಸುಂದರೇಶ್ ಈ ತೀರ್ಪು ನೀಡಿದ್ದಾರೆ. 21 ರ ಹರೆಯದ ಮಹಿಳೆಯ ಜೊತೆ ಕಲಾದರ್ ವಿವಾಹವಾಗಿದ್ದು ನಿಜ ಎಂದು ಕೆಳ ನ್ಯಾಯಾಲಯ ಈ ಹಿಂದೆ ತೀರ್ಪು ನೀಡಿತ್ತು. ಆದರೆ, ತಾನು ಆ ಯುವತಿಗೆ ತಾಳಿಯನ್ನೇ ಕಟ್ಟಿಲ್ಲ. ಹೀಗಾಗಿ ಅದು ಮದುವೆ ಆಗುವುದಿಲ್ಲ ಎಂದು ಕಲಾದರ್ ವಾದಿಸಿದ್ದ.

ದೇವಾಲಯದಲ್ಲಿ ಪುರೋಹಿತರ ಸಮ್ಮುಖದಲ್ಲಿ ನಾವಿಬ್ಬರು ಹಾರ ಬದಲಾಯಿಸಿದ್ದೇವೆ ಎಂದು ಯುವತಿ ವಾದಿಸಿದ್ದರು. 1987 ಡಿಸೆಂಬರ್ 13 ರಂದು ದೇವಾಲಯದಲ್ಲಿ ಈ ಇಬ್ಬರು ಹಾರ ಬದಲಿಸಿಕೊಂಡಿದ್ದರು. ವರದಕ್ಷಿಣೆದೆ ಸಂಬಂಧಿಸಿದಂತೆ ಕಲಾದರ್ ಪತ್ನಿಯನ್ನು ಪೀಡಿಸುತ್ತಿದ್ದ ಎಂದು ಮಹಿಳೆ ನ್ಯಾಯಾಲಯದಲ್ಲಿ ವಿವರಣೆ ನೀಡಿದ್ದಳು.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+