278317tamilnaduಮತದಾನ ಮಾಡದ ಕಮಲ್ ಹಾಸನ್/news/2009/05/13/actor-kamal-haasan-name-not-in-voters-list.htmlಚೆನ್ನೈ, ಮೇ. 13 : ಭಾರತದ ಹೆಸರಾಂತ ನಟ ತಮಿಳುನಾಡಿನ ಕಮಲ್ ಹಾಸನ್ ಅವರು ಮತದಾರರ ಪಟ್ಟಿಯಲ್ಲಿ ಅವರ ಹೆಸರಿಲ್ಲ ಕಾರಣ ಅವರು ಮತದಾನ ಮಾಡದೇ ನಿರಾಶೆಯಿಂದ ಮರಳಿದ ಘಟನೆ ಇಂದು ನಡೆದಿದೆ. ಹೈದರಾಬಾದ್ ನಲ್ಲಿ ಶೂಟಿಂಗ್ ನಲ್ಲಿದ್ದ ಕಮಲ್ ಮತದಾನ ಮಾಡಲು ಚೆನ್ನೈಗೆ ಆಗಮಿಸಿದ್ದರು. ಆದರೆ, ಕ್ಷೇತ್ರ ಪುನರ್ ವಿಂಗಡಣೆ ನಂತರ ಅವರ ಹೆಸರು ನಾಪತ್ತೆಯಾಗಿರುವುದಕ್ಕೆ 36572http://kannada.oneindia.com/img/2009/05/13-kamalhaasan1.jpg278317tamilnaduದಿಲ್ಲಿ ಗದ್ದುಗೆ : ಜಯಲಲಿತಾ ಕಿಂಗ್ ಮೇಕರ್/news/2009/05/13/got-feelers-from-many-places-jayalalitha.htmlಚೆನ್ನೈ, ಮೇ. 13 : ತಮಿಳುನಾಡಿನಲ್ಲಿ ಎಐಎಡಿಎಂಕೆ ಗಾಳಿ ಬಲವಾಗಿ ಬೀಸತೊಡಗಿದ್ದು, ಆ ಪಕ್ಷದ ನಾಯಕಿ ಜಯಲಲಿತಾ ದಿಲ್ಲಿ ರಾಜಕಾರಣದಲ್ಲಿ ಕಿಂಗ್ ಮೇಕರ್ ಸ್ಥಾನ ಅಲಂಕರಿಸುವ ಸಾಧ್ಯತೆ ಇದೆ. ಎಐಎಡಿಎಂಕೆ ಬೆಂಬಲ ಪಡೆಯಲು ಕಾಂಗ್ರೆಸ್, ಬಿಜೆಪಿ ಸೇರಿದಂತೆ ವಿವಿಧ ಪಕ್ಷಗಳ ಮುಖಂಡರ ಜಯಲಲಿತಾ ಅವರ ನಡೆಗಾಗಿ ಕಾತುರದಿಂದ ಕಾಯುತ್ತಿದ್ದಾರೆ. ಆದರೆ, ಜಯಲಲಿತಾ ತಮ್ಮ ಗುಟ್ಟನ್ನು ಬಿಟ್ಟುಕೊಡುತ್ತಿಲ್ಲ. ಇಂದು 36576http://kannada.oneindia.com/img/2009/05/13-jayalalithaa3.jpg278317tamilnaduಸ್ಟಾಲಿನ್ ತಮಿಳುನಾಡು ಉಪಮುಖ್ಯಮಂತ್ರಿ/news/2009/05/29/karunanidhi-picks-son-stalin-as-deputy-cm.htmlಚೆನ್ನೈ, ಮೇ. 29 : ಕೇಂದ್ರದಲ್ಲಿ ಕ್ಯಾಬಿನೆಟ್ ಕಸರತ್ತು ಮುಗಿದ ತಕ್ಷಣ ಡಿಎಂಕೆ ನಾಯಕ ಮತ್ತು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ತನ್ನ ಪುತ್ರ ಎಂ ಕೆ ಸ್ಟಾಲಿನ್ ಅವರನ್ನು ರಾಜ್ಯದ ಉಪಮುಖ್ಯಮಂತ್ರಿಯಾಗಿ ಘೋಷಿಸಿದ್ದಾರೆ.ರಾಜ್ಯಪಾಲ ಎಸ್ ಎಸ್ ಬರ್ನಾಲ ಮುಖ್ಯಮಂತ್ರಿಗಳ ಶಿಫಾರಸಿನ ಮೇರೆಗೆ ಇದನ್ನು ಇಂದು ಪ್ರಕಟಿಸಿದರು. ತನ್ನ ಇನ್ನೊಬ್ಬ ಮಗ ಅಳಗಿರಿಗೆ ಕೇಂದ್ರದಲ್ಲಿ ಕ್ಯಾಬಿನೆಟ್ ಸಚಿವ 36982http://kannada.oneindia.com/img/2009/05/29-mk-stalin1.jpg278317tamilnaduಹೊಗೇನಕಲ್ ವಿವಾದ : ಸಿಎಂ ಕಾನೂನು ಮೊರೆ/news/2009/06/30/hogenakkal-project-legal-opinion-sought-bsy.htmlಬೆಂಗಳೂರು, ಜೂ. 30 : ವಿವಾದಿತ ಹೊಗೇನಕಲ್ ಕುಡಿಯುವ ನೀರಿನ ಯೋಜನೆಗೆ ಸಂಬಂಧಿಸಿದಂತೆ ಕಾನೂನು ಸಲಹೆಗಾರ ಅಭಿಪ್ರಾಯ ಸಂಗ್ರಹಿಸುವುದಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಸರಕಾರಕ್ಕೆ ರಾಜ್ಯದ ಜನತೆಯ ಹಿತ ಮುಖ್ಯ. ಜನರು ಹಿತಾಸಕ್ತಿಗೆ ವಿರುದ್ಧ ಯಾವ ತೀರ್ಮಾನಗಳನ್ನು ತೆಗೆದುಕೊಳ್ಳುವುದಿಲ್ಲ ಎಂದರು. ರಾಜ್ಯ ಸರಕಾರ ಈಗಾಗಲೇ ಕೇಂದ್ರ ಸರಕಾರದ ಮೊರೆ 37680http://kannada.oneindia.com/img/2009/06/30-yeddyurappa-one-yr1.jpg278317tamilnaduಕರುಣಾನಿಧಿ ಭೇಟಿ ಮಾಡಲಿರುವ ಯಡಿಯೂರಪ್ಪ/news/2009/07/02/yeddyurappa-to-meet-m-karunanidhi-today.htmlಬೆಂಗಳೂರು, ಜು. 2 : ಆರೋಗ್ಯ ತಪಾಸಣೆಗಾಗಿ ಚೆನ್ನೈಗೆ ತೆರಳಿರುವ ಮುಖ್ಯಮಂತ್ರಿ ಯಡಿಯೂರಪ್ಪ ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಅವರನ್ನು ಇಂದು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ. ಯಡಿಯೂರಪ್ಪ ಚೆನ್ನೈನಲ್ಲಿ ಇರುವುದನ್ನು ತಿಳಿದು ಕರುಣಾನಿಧಿ ಅವರೇ ಭೇಟಿಗೆ ಆಸಕ್ತಿ ತೋರಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಯಡಿಯೂರಪ್ಪ, ತಾವೇ ಭೇಟಿ ಮಾಡುವುದಾಗಿ ತಿಳಿಸಿದ್ದಾರೆ. ಹೀಗಾಗಿ ಕರುಣಾನಿಧಿ ಅವರ ಗೋಪಾಲಪುರ ನಿವಾಸದಲ್ಲಿ 37716http://kannada.oneindia.com/img/2009/07/02-karunanidhi2e.jpg537278tiruvalluvarತಿರುವಳ್ಳುವರ್ ಪ್ರತಿಮೆಗೆ ಕನ್ನಡಪರ ಸಂಘ ವಿರೋಧ /news/2009/07/17/tiruvalluvar-statue-opposes-pro-kannada.htmlಬೆಂಗಳೂರು, ಜು. 17 : ಕರ್ನಾಟಕದಲ್ಲಿ ತಮಿಳು ಕವಿ ತಿರುವಳ್ಳವರ್ ಪ್ರತಿಮೆ ಸ್ಥಾಪನೆಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು, ತಿರುವಳ್ಳವರ್ ಪ್ರತಿಮೆ ಸ್ತಾಪನೆಗೆ ಯಾವ ಕಾರಣಕ್ಕೂ ಅವಕಾಶ ಕೊಡುವುದಿಲ್ಲ ಎಂದು ಅಖಿಲ ಕರ್ನಾಟಕ ಕನ್ನಡ ಚಳವಳಿ ಎಚ್ಚರಿಕೆ ನೀಡಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಅಖಿಲ ಕರ್ನಾಟಕ ಕನ್ನಡ ಚಳವಳಿ ಸಮಿತಿ ಅಧ್ಯಕ್ಷ ಗುರುದೇವ್ ನಾರಾಯಣರಾವ್, ಇದೇ ಆಗಸ್ಟ್ 38037http://kannada.oneindia.com/img/2009/07/17-tiruvalluvar2.jpg537278tiruvalluvarತಿರುವಳ್ಳುವರ್ ಪ್ರತಿಮೆಗೆ ಷರತ್ತುಬದ್ಧಅವಕಾಶ, ಕರವೇ/news/2009/07/17/sarvajna-statue-in-chennai-prime-location-karave.htmlಬೆಂಗಳೂರು, ಜು. 17 : ಕನ್ನಡಪರ ಸಂಘಟನೆಗಳ ಷರತ್ತುಗಳಿಗೆ ಸರಕಾರ ಬದ್ದರಾದರೆ ಮಾತ್ರ ಬೆಂಗಳೂರಿನಲ್ಲಿ ತಮಿಳು ಕವಿ ತಿರುವಳ್ಳುವರ್ ಪ್ರತಿಮೆ ಅನಾವರಣಕ್ಕೆ ಅವಕಾಶ ನೀಡುವುದಾಗಿ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣಗೌಡ ಹೇಳಿದ್ದಾರೆ. ಬೆಂಗಳೂರಿನ ಹೃದಯ ಭಾಗದಲ್ಲಿ ತಿರುವಳ್ಳುವರ್ ಪ್ರತಿಮೆ ಅನಾವರಣಕ್ಕೆ ಸರಕಾರ ಜಾಗ ನೀಡಿದೆ. ಅದೇ ರೀತಿ ಚೆನ್ನೈ ನಗರದ ಮುಖ್ಯ ರಸ್ತೆಯಲ್ಲಿ ಸರ್ವಜ್ಞ ಪ್ರತಿಮೆ 38038http://kannada.oneindia.com/img/2009/07/17-narayangowda2.jpg537278tiruvalluvarತಿರುಕ್ಕುರಲ್ ಕರ್ತೃ ಕವಿ ತಿರುವಳ್ಳುವರ್ ಕಿರುಪರಿಚಯ/literature/articles/2009/0720-thirukkural-tamil-poet-thiruvalluvar.htmlತಿರುವಳ್ಳುವರ್ ತಮಿಳುನಾಡಿನ ಮಹಾನ್ ಕವಿ. ಮಧುರೆ ಜಿಲ್ಲೆಯ ಕಾವೇರಿ ತೀರದ ಪೂ೦ಪುಹಾರ್ ಹಳ್ಳಿಯಲ್ಲಿ ಹುಟ್ಟಿದರೆ೦ದು ಕೆಲವರ ಅಭಿಪ್ರಾಯ. ಮತ್ತೆ ಕೆಲವರು ಚೆನ್ನೈನಲ್ಲಿರುವ ಮೈಲಾಪುರ್ ಸ್ಥಳದವರೆನ್ನುತ್ತಾರೆ. ತಿರುವಳ್ಳುವರ್ ಅವರು 133 ಅಧ್ಯಾಯದ ತಿರುಕ್ಕುರಳ್ ಎ೦ಬ ಮಹಾ ಗ್ರ೦ಥ ರಚಿಸಿದ ಕವಿ. ಈತನ ಕಾಲ ನಿಗದಿಯಾಗಿಲ್ಲವಾದರೂ ಕ್ರಿಸ್ತಪೂರ್ವ 2ರಿಂದ ಹಿಡಿದು ಕ್ರಿಸ್ತಶಕ 8ವರೆಗೆ ಇರಬಹುದು ಎ೦ದು ಹೇಳಲಾಗಿದೆ. ಇವರ ಹೆಸರಿನಲ್ಲಿ 38088http://kannada.oneindia.com/img/2009/07/20-thiruvalluvar1.jpg537278tiruvalluvarತಮಿಳು ಕಳಗಂ ನಾಯಕನ ಕುಚೋದ್ಯ ಹೇಳಿಕೆ /news/2009/07/24/ulagam-tamil-kalagam-leader-irks-kannada-activists.htmlಬೆಂಗಳೂರು, ಜು. 24 : ಬೆಂಗಳೂರಿನಲ್ಲಿ ತಮಿಳು ಕವಿ ತಿರುವಳ್ಳುವರ್ ಪ್ರತಿಮೆ ಸ್ಥಾಪನೆ ಸಂಬಂಧಿಸಿದಂತೆ ವಾದ ವಿವಾದಗಳು ಸುತ್ತಿಕೊಂಡಿರುವ ಬೆನ್ನಲ್ಲೇ ಉಳಗಂ ತಮಿಳು ಕಳಗಂ ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷ ಕೆ ಸಿ ತೆನ್ನಿವನ್ನನ್ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಉರಿಯುವ ಬೆಂಕಿಗೆ ತುಪ್ಪ ಸುರಿದಿದ್ದಾರೆ. ಕರ್ನಾಟಕದಲ್ಲಿ ವಾಸವಾಗಿರುವ ತಮಿಳರು ಎಲ್ಲಿಂದಲೋ ಬಂದವರಲ್ಲ ಅವರು ಕರ್ನಾಟಕದ ಪೂರ್ವಿಕರು. 38175http://kannada.oneindia.com/img/2009/07/24-thiruvalluvar1.jpg537278tiruvalluvarತಿರುವಳ್ಳುವರ್ ಪ್ರತಿಮೆ : ಆಗಸ್ಟ್ 3 ರಂದು ಸಭೆ/news/2009/07/28/tiruvalluvar-statue-all-party-meet-on-aug-3.htmlಬೆಂಗಳೂರು, ಜು. 28 : ಸರ್ವಜ್ಞ ಮತ್ತು ತಿರುವಳ್ಳುವರ್ ಪ್ರತಿಮೆ ಅನಾವರಣ ಕಾರ್ಯಕ್ರಮವನ್ನು ರಾಜ್ಯ ಸರಕಾರದ ವತಿಯಿಂದಲೇ ಬಹಳ ಅರ್ಥಪೂರ್ಣವಾಗಿ ನಡೆಸಲಾಗುವುದು. ಈ ಕುರಿತು ಚರ್ಚಿಸಲು ಆಗಸ್ಟ್ 3 ರಂದು ವಿಧಾನಸೌಧದಲ್ಲಿ ಸಭೆ ಕರೆಯಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.ಕಾರ್ಯಕ್ರಮದ ಸ್ವರೂಪ ಕುರಿತು ಚರ್ಚಿಸಲು ಪ್ರತಿಪಕ್ಷ ನಾಯಕರು, ಎಲ್ಲಾ ಪಕ್ಷಗಳ ಅಧ್ಯಕ್ಷರು, ಸಾಹಿತಿಗಳು ಮತ್ತು ಕನ್ನಡಪರ ಸಂಘಟನೆಗಳ 38252http://kannada.oneindia.com/img/2009/07/28-thiruvalluvar1.jpg278701m karunanidhiಸೇನಾ ಕಾರ್ಯಾಚರಣೆ : ಏ 23 ತಮಿಳುನಾಡು ಬಂದ್/news/2009/04/22/karunanidhi-calls-for-strike-in-tn-for-sl.htmlಚೆನ್ನೈ, ಏ. 22 : ಶ್ರೀಲಂಕಾದಲ್ಲಿರುವ ತಮಿಳರ ವಿರುದ್ಧ ಸೇನಾ ಕಾರ್ಯಾಚರಣೆ ನಡೆಸುತ್ತಿರುವ ಕ್ರಮವನ್ನು ವಿರೋಧಿಸಿ ಗುರುವಾರ (ಏಪ್ರಿಲ್ 23) ರಂದು ರಾಜ್ಯಾದ್ಯಂತ 12 ಗಂಟೆಗಳ ಕಾಲ ಬಂದ್ ಆಚರಿಸಲು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಆದೇಶಿಸಿದ್ದಾರೆ. ಸೇನಾ ಕಾರ್ಯಾಚರಣೆ ನಿಲ್ಲಿಸುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಕೇಂದ್ರ ಯುಪಿಎ ಸರ್ಕಾರದ ಮೇಲೂ ಒತ್ತಡ ಹೇರಲು ಈ ತಂತ್ರ 36135http://kannada.oneindia.com/img/2009/04/22-karunanidhi2e.jpg278701m karunanidhiರಾಷ್ಟ್ರಪತಿಗಳ ಭೇಟಿ ರದ್ದುಗೊಳಿಸಿದ ಮನಮೋಹನ್ /news/2009/05/21/allies-want-more-berths-pm-prez-meet-cancelled.htmlನವದೆಹಲಿ, ಮೇ. 21 : ಸರಕಾರ ರಚನೆ ಕುರಿತಂತೆ ನಿಯೋಜಿತ ಪ್ರಧಾನಿ ಮನಮೋಹನ್ ಸಿಂಗ್ ಅವರು ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರ ಭೇಟಿ ಮಾಡಿ ನಡೆಸಬೇಕಿದ್ದ ಚರ್ಚೆಯನ್ನು ರದ್ದುಗೊಳಿಸಿದ್ದಾರೆ. ಸಂಪುಟ ರಚನೆಗೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್ ಮತ್ತು ಡಿಎಂಕೆ ಪಕ್ಷಗಳು ಸಂಪುಟದಲ್ಲಿ ಹೆಚ್ಚು ಸಚಿವ ಸ್ಥಾನಗಳು ಬೇಕು ಎಂದು ಪಟ್ಟುಹಿಡಿದಿದ್ದಾರೆ. ಅಂಗ ಪಕ್ಷಗಳಿಗೆ ಸ್ಥಾನ ಹಂಚಿಕೆ ವಿಷಯ 36799http://kannada.oneindia.com/img/2009/05/21-m-m-singh1.jpg278701m karunanidhiಸ್ಟಾಲಿನ್ ತಮಿಳುನಾಡು ಉಪಮುಖ್ಯಮಂತ್ರಿ/news/2009/05/29/karunanidhi-picks-son-stalin-as-deputy-cm.htmlಚೆನ್ನೈ, ಮೇ. 29 : ಕೇಂದ್ರದಲ್ಲಿ ಕ್ಯಾಬಿನೆಟ್ ಕಸರತ್ತು ಮುಗಿದ ತಕ್ಷಣ ಡಿಎಂಕೆ ನಾಯಕ ಮತ್ತು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ತನ್ನ ಪುತ್ರ ಎಂ ಕೆ ಸ್ಟಾಲಿನ್ ಅವರನ್ನು ರಾಜ್ಯದ ಉಪಮುಖ್ಯಮಂತ್ರಿಯಾಗಿ ಘೋಷಿಸಿದ್ದಾರೆ.ರಾಜ್ಯಪಾಲ ಎಸ್ ಎಸ್ ಬರ್ನಾಲ ಮುಖ್ಯಮಂತ್ರಿಗಳ ಶಿಫಾರಸಿನ ಮೇರೆಗೆ ಇದನ್ನು ಇಂದು ಪ್ರಕಟಿಸಿದರು. ತನ್ನ ಇನ್ನೊಬ್ಬ ಮಗ ಅಳಗಿರಿಗೆ ಕೇಂದ್ರದಲ್ಲಿ ಕ್ಯಾಬಿನೆಟ್ ಸಚಿವ 36982http://kannada.oneindia.com/img/2009/05/29-mk-stalin1.jpg278701m karunanidhiತಮಿಳುನಾಡು ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ :ಡಿಎಂಕೆ/news/2009/06/10/karunanidhi-awards-sslc-toppers-with-laptops-cash.htmlಚೆನ್ನೈ, ಜೂ. 10 : ತಮಿಳುನಾಡು ಮುಖ್ಯಮಂತ್ರಿ ಶಿಕ್ಷಣಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡುವ ಹಿನ್ನೆಲೆಯಲ್ಲಿ ತಮಿಳು ಭಾಷೆಯಲ್ಲಿ ವಿದ್ಯಾಭ್ಯಾಸ ಮಾಡಿ ಎಲ್ಎಸ್ಎಸ್ ಸಿ ಪರೀಕ್ಷೆ ರ‌್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ಹಾಗೂ ಬಹುಮಾನ ನೀಡುವ ನೂತನ ಯೋಜನೆಗ ಚಾಲನೆ ನೀಡಿದ್ದಾರೆ. 2009ರ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ರ‌್ಯಾಂಕ್ ಪಡೆದಿರುವ ವಿದ್ಯಾರ್ಥಿಗಳಿಗೆ ಮಂಗಳವಾರ ಸರಕಾರ ಲ್ಯಾಪ್ ಟಾಪ್ 37247http://kannada.oneindia.com/img/2009/06/10-mk-sslc-toppers.jpg278701m karunanidhiಕರುಣಾನಿಧಿ ಭೇಟಿ ಮಾಡಲಿರುವ ಯಡಿಯೂರಪ್ಪ/news/2009/07/02/yeddyurappa-to-meet-m-karunanidhi-today.htmlಬೆಂಗಳೂರು, ಜು. 2 : ಆರೋಗ್ಯ ತಪಾಸಣೆಗಾಗಿ ಚೆನ್ನೈಗೆ ತೆರಳಿರುವ ಮುಖ್ಯಮಂತ್ರಿ ಯಡಿಯೂರಪ್ಪ ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಅವರನ್ನು ಇಂದು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ. ಯಡಿಯೂರಪ್ಪ ಚೆನ್ನೈನಲ್ಲಿ ಇರುವುದನ್ನು ತಿಳಿದು ಕರುಣಾನಿಧಿ ಅವರೇ ಭೇಟಿಗೆ ಆಸಕ್ತಿ ತೋರಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಯಡಿಯೂರಪ್ಪ, ತಾವೇ ಭೇಟಿ ಮಾಡುವುದಾಗಿ ತಿಳಿಸಿದ್ದಾರೆ. ಹೀಗಾಗಿ ಕರುಣಾನಿಧಿ ಅವರ ಗೋಪಾಲಪುರ ನಿವಾಸದಲ್ಲಿ 37716http://kannada.oneindia.com/img/2009/07/02-karunanidhi2e.jpgnews"> ತಿರುವಳ್ಳುವರ್ ಪ್ರತಿಮೆಗೆ ಷರತ್ತುಬದ್ಧಅವಕಾಶ, ಕರವೇ | Karnataka Rakshana Vedik | TamilNadu | Tiruvalluvar | M Karunanidhi | Yeddyurappa | Chennai | ತಿರುವಳ್ಳುವರ್ ಪ್ರತಿಮೆಗೆ ಷರತ್ತುಬದ್ಧಅವಕಾಶ, ಕರವೇ - Kannada Oneindia

ತಿರುವಳ್ಳುವರ್ ಪ್ರತಿಮೆಗೆ ಷರತ್ತುಬದ್ಧಅವಕಾಶ, ಕರವೇ

T A Narayana Gowda
ಬೆಂಗಳೂರು, ಜು. 17 : ಕನ್ನಡಪರ ಸಂಘಟನೆಗಳ ಷರತ್ತುಗಳಿಗೆ ಸರಕಾರ ಬದ್ದರಾದರೆ ಮಾತ್ರ ಬೆಂಗಳೂರಿನಲ್ಲಿ ತಮಿಳು ಕವಿ ತಿರುವಳ್ಳುವರ್ ಪ್ರತಿಮೆ ಅನಾವರಣಕ್ಕೆ ಅವಕಾಶ ನೀಡುವುದಾಗಿ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣಗೌಡ ಹೇಳಿದ್ದಾರೆ.

ಬೆಂಗಳೂರಿನ ಹೃದಯ ಭಾಗದಲ್ಲಿ ತಿರುವಳ್ಳುವರ್ ಪ್ರತಿಮೆ ಅನಾವರಣಕ್ಕೆ ಸರಕಾರ ಜಾಗ ನೀಡಿದೆ. ಅದೇ ರೀತಿ ಚೆನ್ನೈ ನಗರದ ಮುಖ್ಯ ರಸ್ತೆಯಲ್ಲಿ ಸರ್ವಜ್ಞ ಪ್ರತಿಮೆ ಅನಾವರಣಕ್ಕೆ ತಮಿಳುನಾಡು ಸರಕಾರ ಅನುಮತಿ ನೀಡಬೇಕು. ಅದು ಬಿಟ್ಟು ಚೆನ್ನೈ ನ ಕನ್ನಡ ಸಂಘದ ಜಾಗದಲ್ಲಿ ಪ್ರತಿಮೆ ಅನಾವರಣಗೊಳಿಸಿದರೆ ಯಾವ ಕಾರಣಕ್ಕೂ ಕರವೇ ಇಲ್ಲಿ ತಿರುವಳ್ಳುವರ್ ಪ್ರತಿಮೆ ಅನಾವರಣಕ್ಕೆ ಅವಕಾಶ ನೀಡುವುದಿಲ್ಲ. ಈ ಬಗ್ಗೆ ಚರ್ಚಿಸಲು ಎಲ್ಲಾ ಕನ್ನಡಪರ ಸಂಘಟನೆಗಳ ಸಭೆ ಇದೇ 19 ರಂದು ಕರೆಯಲಾಗಿದೆ.

ಮುಖ್ಯಮಂತ್ರಿಗಳು ರಾತ್ರೋರಾತ್ರಿ ರಾಜಕೀಯ ದುರುದ್ದೇಶದಿಂದ ಕರುಣಾನಿಧಿ ಅವರನ್ನು ರಹಸ್ಯವಾಗಿ ಭೇಟಿ ಮಾಡಿ ಪ್ರತಿಮೆ ಸ್ಥಾಪನೆಗೆ ಒಪ್ಪಿಗೆ ಸೂಚಿಸಿದ್ದಾರೆ. ಈ ವಿಚಾರದಲ್ಲಿ ಚೆನ್ನೈನಲ್ಲಿರುವ ಕನ್ನಡ ಸಂಘಟನೆಗಳನ್ನು ಕೂಡ ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ. ನೆರೆಯ ರಾಜ್ಯದೊಂದಿಗೆ ಪ್ರೀತಿ, ವಿಶ್ವಾಸದಿಂದ ನಡೆದುಕೊಳ್ಳುವ ಕನಿಷ್ಟ ಸೌಜನ್ಯ ತಮಿಳುನಾಡಿಗೆ ಇಲ್ಲ. ಕರ್ನಾಟಕದೊಂದಿಗೆ ಪದೇಪದೇ ಜಗಳಕ್ಕೆ ಬರುತ್ತಿರುವ ತಮಿಳುನಾಡು ಕವಿಯ ಪ್ರತಿಮೆ ಅನಾವರಣಕ್ಕೆ ಅವಕಾಶ ನೀಡುವ ಉದ್ದೇಶವಾದರೂ ಏನು ಎಂದು ನಾರಾಯಣಗೌಡ ಸರಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+