109348siddaramaiahನೆರೆ ತೆರಿಗೆಗೆ ಸಿದ್ಧರಾಮಯ್ಯ ತೀವ್ರ ವಿರೋಧ/news/2009/10/14/siddu-tells-bsy-to-drop-idea-of-levying-taxes.htmlಮೈಸೂರು, ಅ. 14 : ಉತ್ತರ ಕರ್ನಾಟಕದ ನೆರೆ ಸಂತ್ರಸ್ಥರಿಗೆ ಪುನರ್ವಸತಿ ಕಲ್ಪಿಸುವ ಸಲುವಾಗಿ ಹೊಸದಾಗಿ ಯಾವುದೇ ತೆರಿಗೆ ಹಾಕಬಾರದು ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸರಕಾರವನ್ನು ಒತ್ತಾಯಿಸಿದರು. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡುತ್ತಿದ್ದರು. ಹೊಸದಾಗಿ ಹೆಚ್ಚುವರಿ ತೆರಿಗೆ ಹಾಕಿದರೆ ಮತ್ತಷ್ಟು ಬೆಲೆ ಏರಿಕೆಯಾಗಿ ಹಣ ದುಬ್ಬರಕ್ಕೆ ಕಾರಣಲಾಗುತ್ತಿದೆ. ಈಗಾಗಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ಜನರು 39676http://kannada.oneindia.com/img/2009/10/14-siddaramaiah2.jpg109348siddaramaiahಮೈಸೂರಲ್ಲಿ ಕನಕ ಜಯಂತಿ ಆಚರಣೆ ವಿವರ/news/2009/11/04/saint-kanakadasa-jayanti-in-mysore.htmlಮೈಸೂರು, ನ. 4: ಮೈಸೂರು ಜಿಲ್ಲಾಡಳಿತವು ಸಂತ ಕನಕ ಜಯಂತ್ಯೋತ್ಸವ ಸಮಿತಿಯೊಂದಿಗೆ ನವೆಂಬರ್ 5ರಂದು ಸಂತ ಶ್ರೇಷ್ಠ ಕವಿ ಕನಕದಾಸರ ಜಯಂತಿಯನ್ನು ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿರುವ ಬಿ.ವಿ. ಕಾರಂತ ರಂಗಮಂಟಪದಲ್ಲಿ ಬೆಳಿಗ್ಗೆ 11 ಗಂಟೆಗೆ ಆಚರಿಸುತ್ತಿದೆ.ಕಾಗಿನೆಲೆ ಮಹಾಸಂಸ್ಥಾನದ ಕನಕಗುರು ಪೀಠದಶಿವಾನಂದಪುರಿ ಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ಜಿಲ್ಲಾ ಉಸ್ತುವಾರಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು 40040http://kannada.oneindia.com/img/2009/11/04-kanakadasa1.jpg109348siddaramaiahರೆಡ್ಡಿಗಳ ಗೆಲುವು, ಮತದಾರರನ ಸೋಲು:ಸಿದ್ದು/news/2009/11/17/siddu-slams-voters-for-electing-reddy-brothers.htmlಮೈಸೂರು, ನ.17: ದಿನನಿತ್ಯ ಕೋಟಿಗಟ್ಟಲೆ ಹಣ ಲೂಟಿಮಾಡುವ ಗಣಿ ಧಣಿಗಳನ್ನು ವಿಧಾನಸಭೆಗೆ ಆಯ್ಕೆ ಮಾಡುವ ಮೂಲಕ ಜನತೆ ತಪ್ಪು ಮಾಡಿದ್ದಾರೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕಸಿದ್ದರಾಮಯ್ಯ ವಿಷಾದಿಸಿದರು. ತಿ.ನರಸೀಪುರ ತಾಲೂಕಿನ ಮುಸುವಿಕೊಪ್ಪಲು ಗ್ರಾಮದಲ್ಲಿ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಬಾರ್ಡ್ ಯೋಜನೆಯಡಿ 15.84 ಲಕ್ಷ ರು. ವೆಚ್ಚದಲ್ಲಿ ಕೊಠಡಿಗಳ ಕಾಮಗಾರಿಗೆ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ಆಗಮಿಸಿದ್ದರು.ಸ್ವಾರ್ಥಕ್ಕಾಗಿ ರೆಡ್ಡಿಗಳು ಸೃಷ್ಟಿಸಿದ ಬಿಕ್ಕಟ್ಟಿನಿಂದ 40265http://kannada.oneindia.com/img/2009/11/17-siddaramaiah3.jpg109348siddaramaiahಓಎಂಸಿ ಗಣಿಗಾರಿಕೆಯನ್ನು ಸಿಬಿಐಗೆ ವಹಿಸಿ, ಸಿದ್ದು/news/2009/11/18/siddu-urges-govt-to-handover-omc-case-to-cbi.htmlಬೆಂಗಳೂರು, ನ. 18 : ಓಬಳಾಪುರಂ ಮೈನಿಂಗ್ ಕಂಪನಿಯ ಅಕ್ರಮಗಳಿಗೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಸರಕಾರ ಪ್ರಕರಣವನ್ನು ತನಿಖೆಗೆ ವಹಿಸಿದೆ ರಾಜ್ಯಕ್ಕೂ ಕೂಡಾ ಇದರಿಂದ ಭಾರಿ ಅನ್ಯಾಯವಾಗಿದೆ. ಆದ್ದರಿಂದ ಈ ಕೂಡಲೇ ಓಎಂಸಿ ಪ್ರಕರಣವನ್ನು ಸಿಬಿಐ ತನಿಖೆ ವಹಿಸಬೇಕು ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಸರಕಾರವನ್ನು ಆಗ್ರಹಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು 40287http://kannada.oneindia.com/img/2009/11/18-siddaramaiah2.jpg109348siddaramaiahಲಂಚ ಕೇಳಿದರೆ ಕಪಾಳಕ್ಕೆ ಹೊಡೆಯಿರಿ/news/2009/11/24/yeddyurappa-must-step-down-siddaramaiah.html(ನಂಜನಗೂಡು), ಮೈಸೂರು, ನ. 24 : ಬಡಜನರಿಗಾಗಿ ಜಾರಿಗೆ ತಂದಿರುವ ಸಂಧ್ಯಾ ಸುರಕ್ಷಾ, ವೃದ್ಧಾಪ್ಯ ವೇತನ, ರೈತರ ಕೆಲಸ ಕಾರ್ಯಗಳಿಗೆ ಲಂಚ ಕೇಳುವ ಅಧಿಕಾರಿಗಳಿಗೆ ಕಪಾಳಮೋಕ್ಷ ಮಾಡಿ ಎಂದು ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ ಸಲಹೆ ನೀಡಿದ್ದಾರೆ. ರಾಂಪುರ, ದೊಡ್ಡಹೊಮ್ಮತಗಡೂರು ಗ್ರಾಮದಲ್ಲಿ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ನಂತರ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ನಾನು ಮುಖ್ಯಮಂತ್ರಿಯಾಗಿದ್ದರೆ 40379http://kannada.oneindia.com/img/2009/11/24-siddaramaiah2.jpg208345sriramuluಬೇಡ ಬಿಟಿ ಬದನೆ, ಶ್ರೀರಾಮುಲು ಅವರಿಗೆ ನಿವೇದನೆ/column/manikanth/2009/0128-bt-brinjal-how-safe-is-gm-crop.htmlಜೈವಿಕ ತಂತ್ರಜ್ಞಾನ ಬಳಸಿ ಬೆಳೆಯಲಾಗುವ ಆಹಾರದ ವಿರುದ್ಧ ಇಡೀ ದೇಶದಲ್ಲೇ ಹುಯಿಲೆದ್ದಿದೆ. ಕುಲಾಂತರಿ ಆಹಾರ ತಯಾರಿಗೆ, ಸಂಶೋಧನೆಗೆ ನಾನು ಅವಕಾಶ ನೀಡುವುದಿಲ್ಲ ಎಂದು ಕೇಂದ್ರ ಸಚಿವರು ಕೂಡ ಘೋಷಿಸಿದ್ದಾರೆ. ರಾಜ್ಯದ ಆರೋಗ್ಯ ಸಚಿವರಾದ ಶ್ರೀರಾಮುಲು ಮಾತ್ರ ಬಾಯಿಗೆ ಬಿರಡೆ ಹಾಕಿ ಕುಳಿತಿದ್ದಾರೆ. ಸಾವಯವ ಕೃಷಿಗೆ ಉತ್ತೇಜನ ನೀಡುವುದಾಗಿ ರಾಜ್ಯ ಸರ್ಕಾರ ಭರವಸೆ ನೀಡಿದ್ದರೂ ಜೈವಿಕ ತಂತ್ರಜ್ಞಾನದ ಬಳಕೆ 34337http://kannada.oneindia.com/img/2009/01/28-bt-brinjal1.jpg208345sriramuluಬಳ್ಳಾರಿ ಗಣಿ ಮಾಫಿಯಾ ವಿರುದ್ಧ ಗೌಡರ ದೂರು/news/2009/03/07/deve-gowda-complaints-against-bellary-mining-mafia.htmlಬೆಂಗಳೂರು, ಮಾ.7: ರಾಜ್ಯದ ಗಡಿಯನ್ನು ಬಳ್ಳಾರಿ ಗಣಿ ಮಾಫಿಯಾ ಒತ್ತುವರಿ ಮಾಡಿಕೊಂಡಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ರಾಜ್ಯಪಾಲರ ಮುಖೇನ ರಾಷ್ಟ್ರಪತಿಗಳಿಗೆ ದೂರು ಸಲ್ಲಿಸಿದ್ದಾರೆ. ಸಚಿವರಾದ ಜನಾರ್ದನ ರೆಡ್ಡಿ, ಕರುಣಾಕರ ರೆಡ್ಡಿ ಮತ್ತು ಶ್ರೀರಾಮುಲು ಅವರಿಂದ ಗಡಿ ಕಬಳಿಕೆ ನಡೆದಿದ್ದು, ರಾಜ್ಯದ ಏಕತೆ, ಸಮಗ್ರತೆಗೆ ಧಕ್ಕೆ ಉಂಟಾಗಿದೆ. ಇದನ್ನು ಸರಿಪಡಿಸಿ ಕೂಡಲೇ ಸೂಕ್ತ ಕ್ರಮ 35068http://kannada.oneindia.com/img/2009/03/07-devegowda3.jpg208345sriramuluತೆಲುಗು ಚಿತ್ರ ಅರ್ಪಿಸಿದ ಸಚಿವ ಜನಾರ್ದನರೆಡ್ಡಿ/news/2009/03/16/janardhan-reddy-presents-upendra-telugu-film.htmlಬೆಂಗಳೂರು, ಮಾ. 16 : ಬಳ್ಳಾರಿ ಗಡಿ ವಿಷಯಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮುಖ್ಯ ವೈ ಎಸ್ ರಾಜಶೇಖರರೆಡ್ಡಿ ಹಾಗೂ ಪ್ರವಾಸೋಧ್ಯಮ ಸಚಿವ, ಗಣಿಧಣಿ ಜನಾರ್ದನರೆಡ್ಡಿ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ಮಾಜಿ ಪ್ರಧಾನ ದೇವೇಗೌಡ ಮಾಡುತ್ತಿರುವ ಆರೋಪದಲ್ಲಿ ಸತ್ಯವಿದೆಯೋ ಏನೂ ಗೊತ್ತಿಲ್ಲ. ಆದರೆ, ಮಾನ್ಯ ಸಚಿವರು ತೆಲುಗು ಚಿತ್ರವೊಂದನ್ನು ಅರ್ಪಿಸುತ್ತಿರುವುದು ಸುದ್ದಿ ಮಾತ್ರ ನೂರಕ್ಕೆ ನೂರರಷ್ಟು ಸತ್ಯ. 35244http://kannada.oneindia.com/img/2009/03/16-upendra-buddimanthudu26.jpg208345sriramuluಬಿಜೆಪಿ ಭಿನ್ನಮತ : ರೆಡ್ಡಿ ನೇತೃತ್ವದಲ್ಲಿ ಸಭೆ /news/2009/06/05/bjp-jolt-continue-reddy-meeting-with-his-followers.htmlಬೆಂಗಳೂರು, ಜೂ. 5 : ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಬಂಡಾಯದ ಬಾವುಟ ಹಾರಿಸಿರುವ ಬಳ್ಳಾರಿಯ ರೆಡ್ಡಿ ಸಹೋದರರು ಇಂದು ಸಚಿವ ಜನಾರ್ದನರೆಡ್ಡಿ ನೇತೃತ್ವದಲ್ಲಿ ಅವರ ಬೆಂಬಲಿಗರ ಸಭೆ ಬೆಂಗಳೂರಿನ ಚಾಲುಕ್ಯ ಹೋಟೆಲ್ ಹಿಂಭಾಗದ ಅಪಾರ್ಟ್ ಮೆಂಟ್ ವೊಂದರಲ್ಲಿ ಶುರುವಾಗಿದ್ದು, ಸಚಿವರು, ಶಾಸಕರು ಮತ್ತು ಬಿಜೆಪಿ ಮುಖಂಡರು ಭಾಗವಹಿಸಿದ್ದಾರೆ. ಆದರೆ, ಅತ್ತ ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆಯು ಆರಂಭವಾಗಿದೆ. 37135http://kannada.oneindia.com/img/2009/06/05-janardhana-reddy2.jpg208345sriramuluಆರೋಗ್ಯ ಇಲಾಖೆ ಸತ್ತಿದೆ :ಎಂಸಿ ನಾಣಯ್ಯ/news/2009/07/13/siddu-slams-govt-on-insufficient-fertilizer-supply.htmlಬೆಂಗಳೂರು, ಜು. 13 : ಮೈಸೂರಿನ ಕ್ಯಾತಮಾರನಹಳ್ಳಿ ಗಲಭೆಯ ತಿಕ್ಕಾಟ ಮುಗಿದ್ದು, ಆರೋಗ್ಯ ಇಲಾಖೆಗಳ ಅವ್ಯವಸ್ಥೆಗಳಿಗೆ ಸಂಬಂಧಿಸಿದಂತೆ ಇಂದು ವಿಧಾನ ಪರಿಷತ್ ನಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಆರೋಪ ಪ್ರತ್ಯಾರೋಪಗಳ ಸುರಿಮಳೆಯಾಯಿತು. ಜೆಡಿಎಸ್ ಸದಸ್ಯರಿಂದ ಬಾವಿಗಿಳಿದು ಪ್ರತಿಭಟನೆ. ಸಚಿವರಾದ ಜನಾರ್ದನರೆಡ್ಡಿ, ಶ್ರೀರಾಮುಲು ಮತ್ತು ಜೆಡಿಎಸ್ ನ ಎಂಸಿ ನಾಣಯ್ಯ ಅವರ ನಡುವೆ ವಾಕ್ಸಮರ. ಸರಕಾರದ ವಿರುದ್ದ 37957http://kannada.oneindia.com/img/2009/07/13-mc-nanaiah1.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpgnews"> ಶ್ರೀರಾಮುಲು ಜ್ವರ ಬಿಡಿಸಿದ ಸಿದ್ದು | Siddaramaiah | Sriramulu | BJP | Congress | Dengue | Chikungunya| ಶ್ರೀರಾಮುಲು ಜ್ವರ ಬಿಡಿಸಿದ ಸಿದ್ದು - Kannada Oneindia

ಶ್ರೀರಾಮುಲು ಜ್ವರ ಬಿಡಿಸಿದ ಸಿದ್ದು

ಬೆಂಗಳೂರು, ಜು. 17 : ಅರೋಗ್ಯ ಸಚಿವ ಶ್ರೀರಾಮುಲು ಅವರನ್ನು ವಿಧಾನಸಭೆ ಮೊಗಸಾಲೆಯಲ್ಲೇ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ತರಾಟೆಗೆ ತೆಗೆದುಕೊಂಡು ಬೆವರಿಳಿಸಿದ ಘಟನೆ ನಡೆದಿದೆ. ಪ್ರತಿಪಕ್ಷದ ಮೊಗಸಾಲೆಯಲ್ಲಿ ತಮ್ಮ ಶಾಸಕರೊಂದಿಗೆ ಮಾತುಕತೆ ನಡೆಸುತ್ತಿದ್ದಾಗ, ಸಚಿವ ಶ್ರೀರಾಮುಲು ಮುಖ್ಯಮಂತ್ರಿಗಳ ಕೊಠಡಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಸಚಿವರನ್ನು ಕರೆಸಿ ಸುಮಾರು ಹತ್ತು ನಿಮಿಷಗಳ ಕಾಲ ತರಾಟೆಗೆ ತೆಗೆದುಕೊಂಡಿದ್ದಾರೆ.

ರಾಜ್ಯಾದ್ಯಂತ ಡೆಂಗ್ಯೂ, ಚಿಕೂನ್ ಗುನ್ಯಾ ರೋಗ ಬಂದಿರುವುದು ನಿಮಗೆ ತಿಳಿದಿದೆಯಾ? ಡೆಂಗೆ ಜ್ವರ ತುಂಬಾ ಅಪಾಯಕಾರಿ ಮಂಡ್ಯದಲ್ಲಿ ಒಂದೇ ಮನೆಯಲ್ಲಿ ಮೂರು ಜನ ಸಾವನ್ನಪ್ಪಿದ್ದಾರೆ. ಈ ವಿಷಯ ನಿಮಗೆ ತಿಳಿದಿದೆಯಾ ? ಇಂತಹ ಕಾಯಿಲೆ ಬಂದರೆ ದುಬಾರಿ ಚುಚ್ಚುಮದ್ದು ತೆಗೆದುಕೊಳ್ಳಬೇಕು. ಬಡವರ ಬಳಿ ಅಷ್ಟೊಂದು ದುಡ್ಡು ಎಲ್ಲಿರಬೇಕು? ಸರಕಾರಿ ಆಸ್ಪತ್ರೆಗಳ ಮೂಲಕ ನೀವು ಈ ಕೆಲಸ ಮಾಡಿಸಬೇಕು. ನಿಮ್ಮ ಸಚಿವಾಲಯದ ಅಧಿಕಾರಿಗಳು ನಿಮಗೆ ಈ ವಿಷಯವನ್ನೆಲ್ಲಾ ನಿಮಗೆ ತಿಳಿಸಲ್ವಾ? ಏನು ಕೆಲಸ ಮಾಡುತ್ತಾರೆ ಅವರು? ಎಂದು ತರಾಟೆಗೆ ತೆಗೆದೊಕೊಂಡರು. ಸಿದ್ದು ಅವರ ಪ್ರಶ್ನೆಗೆ ಉತ್ತರವಿಲ್ಲದೆ ಸಚಿವ ಶ್ರೀರಾಮುಲು ಪೆಚ್ಚುಪೆಚ್ಚಾಗಿ ಉತ್ತರಿಸಿ ಬೆವರು ಒರೆಸಿಕೊಂಡು ಅಲ್ಲಿಂದ ನಿರ್ಗಮಿಸಿದರು ಎಂದು ವರದಿಯಾಗಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+