237857vs acharyaಮಂಪರು ತಜ್ಞೆ ಡಾ ಮಾಲಿನಿ ಸೇವೆಯಿಂದ ವಜಾ /news/2009/02/26/cfsl-assistant-director-dr-malini-sacked.htmlಬೆಂಗಳೂರು, ಫೆ. 26 : ಕೊನೆಗೂ ವಿಧಿವಿಜ್ಞಾನ ಪ್ರಯೋಗಾಲಯದ ಸಹಾಯಕ ನಿರ್ದೇಶಕಿ (ಎಫ್ಎಸ್ ಎಲ್) ಡಾ ಎಸ್ ಮಾಲಿನಿ ಅವರನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸೇವೆಯಿಂದ ವಜಾಗೊಳಿಸಲಾಗಿದೆ. ಛಾಪಾ ಕಾಗದ ಹಗರಣ, ಐಐಎಸ್ಸಿ ದಾಳಿ ಪ್ರಕರಣ, ಹೈದರಾಬಾದ್ ಬಾಂಬ್ ದಾಳಿ ಪ್ರಕರಣಗಳು ಸೇರಿದಂತೆ ನೂರಾರು ಪಾತಕಿಗಳ ನಿದ್ರೆ ಕೆಡಿಸಿದ ಖ್ಯಾತಿ ಸಂಪಾದಿಸಿದ್ದ ಡಾ. ಮಾಲಿನಿ ಶೈಕ್ಷಣಿಕ ದಾಖಲೆ 34869http://kannada.oneindia.com/img/2009/02/26-dr-malini-cfsl1.jpg237857vs acharyaಈ ಯುಗದ ರಾಜಕಾರಣಿಗಳ ಇ ಪ್ರಚಾರ ತಂತ್ರ/news/2009/03/31/karnataka-tech-savvy-politicians-e-campaigning.htmlಬೆಂಗಳೂರು,ಮಾ. 31: ತಂತ್ರಜ್ಞಾನ ಬಳಸಿ ಮತದಾರರನ್ನು ಸೆಳೆಯುವ ತಂತ್ರದಲ್ಲಿ ಬಿಜೆಪಿ ಎಲ್ಲ ಪಕ್ಷಕ್ಕಿಂತ ಮುಂದಿದ್ದು, ಈಗ ಜೆಡಿಎಸ್ ಕೂಡ ತನ್ನ ವೆಬ್ ಸೈಟ್ , ಎಸ್ಸೆಂಎಸ್ ಸಂದೇಶಗಳ ಮೂಲಕ ಇ- ಪ್ರಚಾರ ಆರಂಭಿಸಿದೆ.ನಗರವಾಸಿಗಳು, ತಂತ್ರಜ್ಞರು, ಯುವ ಜನತೆಯನ್ನು ಗುರಿಯಾಗಿರಿಸಿಕೊಂಡು ಈ ರೀತಿಯ ಪ್ರಚಾರಕ್ಕೆ ಜೆಡಿಎಸ್ ಮುಂದಾಗಿದೆ. ಬೆಂಗಳೂರಿನಲ್ಲಿ ಅಂದಾಜಿನಂತೆ ಶೇ. 80ರಷ್ಟು ಜನ ಇಂಟರ್ 35611http://kannada.oneindia.com/img/2009/03/31-kumaraswami8.jpg237857vs acharyaಎಲ್ಟಿಟಿಇ ಉಗ್ರರು ನುಸುಳುವಿಕೆ ಶಂಕೆ : ಕಟ್ಟೆಚ್ಚರ/news/2009/05/20/bengaluru-on-alert-possible-infiltration-of-ltte.htmlಬೆಂಗಳೂರು, ಮೇ, 20 : ಶ್ರೀಲಂಕಾದ ಸೇನೆ ಉಗ್ರ ವಿ ಪ್ರಭಾಕರನ್ ಅವರನ್ನು ಸಂಹಾರ ಮಾಡಿದ ಹಿನ್ನೆಲೆಯಲ್ಲಿ ಎಲ್ ಟಿಟಿಇ ಉಗ್ರರನ್ನು ರಾಜ್ಯದೊಳಗೆ ನುಸುಳದಂತೆ ಭಾರಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ಗೃಹ ಸಚಿವ ವಿ ಎಸ್ ಆಚಾರ್ಯ ತಿಳಿಸಿದರು. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಗೃಹ ಇಲಾಖೆಯ ಉನ್ನತ ಅಧಿಕಾರಿಗಳ ಸಭೆ ಕರೆದು 36783http://kannada.oneindia.com/img/2009/05/20-acharya-vs1.jpg237857vs acharyaಮೈಸೂರು ಗಲಭೆ : ಜು. 8ರ ವರೆಗೆ ಕರ್ಫ್ಯೂ/news/2009/07/05/jittery-mysore-shuts-down-curpew-extendend-acharya.htmlಮೈಸೂರು, ಜು. 5 : ಮೈಸೂರಿನಲ್ಲಿ ಗಲಭೆಗೆ ಸಂಬಂಧಿಸಿ ಅಪರಾಧಿಗಳು ಯಾರೇ ಇರಲಿ, ಅಂಥವರನ್ನು ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮಕ್ಕೆ ಒಳಪಡಿಸುತ್ತೇವೆ ಎಂದು ಗೃಹ ಸಚಿವ ಡಾ.ವಿ ಎಸ್ ಆಚಾರ್ಯ ಇಂದಿಲ್ಲಿ ಹೇಳಿದ್ದಾರೆ.ಮೈಸೂರು ನಗರದ ಗಲಭೆಗಳಲ್ಲಿ ಗಾಯಗೊಂಡವರು ಹಾಗೂ ಸಂತ್ರಸ್ಥರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ ನಂತರ ಅವರು ಸುದ್ದಿಗಾರರ ಜತೆ ಮಾತನಾಡಿದರು.ಗಲಭೆಗಳ ಬಗ್ಗೆ ಪೋಲೀಸ್ ಇಲಾಖೆ ತನಿಖೆ 37783http://kannada.oneindia.com/img/2009/07/05-vs-acharya2.jpg237857vs acharyaಬಯೋಟೆಕ್ ನೀತಿ ಜಾರಿಗೆ ಸಂಪುಟ ಅಸ್ತು /news/2009/07/07/karnataka-cabinet-approves-biotechnology-policy.htmlಬೆಂಗಳೂರು, ಜು. 7 : ವಿಜಾಪುರ ಮಹಿಳಾ ವಿಶ್ವವಿದ್ಯಾಲಯದಲ್ಲಿ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸುವ ಸಂಬಂಧ ಮೂರು ವರ್ಷಗಳಲ್ಲಿ 30 ಕೋಟಿ ರೂ. ಮಂಜೂರಾತಿ ನೀಡಿದ್ದು, ಆಯವ್ಯಯದಲ್ಲಿ ಪ್ರಸಕ್ತ ವರ್ಷಕ್ಕಾಗಿ 14 ಕೋಟಿ ರೂ.ಗಳನ್ನು 200 ಎಕರೆ ಭೂಮಿ ಜಾಗ ಹಾಗೂ ಇತರ ಅಭಿವೃದ್ಧಿ ಕಾರ್ಯಕ್ಕಾಗಿ ಬಳಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಗ್ರಾಮಲೆಕ್ಕಿಗರ ಹುದ್ದೆಗೆ ಪಿ.ಯು.ಸಿ. 37828http://kannada.oneindia.com/img/2009/07/07-vs-acharya1e.jpg99736karnatakaರೋಗಿಗಳ ನೋವಿಳಿಸಿದ ನರಸಿಂಹಮೂರ್ತಿಗೆ ಥ್ಯಾಂಕ್ಸ್‌/mixed-bag/health/2007/150307narasimhamurthy_injection.htmlಆಸ್ಪತ್ರೆಯಲ್ಲಿ ವೈದ್ಯರ ಸೂಜಿ ನೋಡಿದರೆ, ಏನೋ ದಿಗಿಲು! ರಕ್ತ ಪರೀಕ್ಷೆ ಮತ್ತಿತರ ಕಾರಣಗಳಿಗಾಗಿ ಪದೇಪದೇ ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಇನ್ನೂ ಕಷ್ಟ! ಇಂತಹ ಕಷ್ಟಗಳಿಗೆ ಪೂರ್ಣ ವಿರಾಮ ಹಾಕಿದವರು; ನಮ್ಮವರು. ಬೆಂಗಳೂರು ಮೂಲದ ಡಾ. ನರಸಿಂಹಮೂರ್ತಿ ಅವರ ಹೊಸ ಸಂಶೋಧನೆ, ಅನೇಕ ರೋಗಿಗಳಿಗೆ ವರದಾನ! * ದಟ್ಸ್‌ ಕನ್ನಡ ನ್ಯೂಸ್‌ ಡೆಸ್ಕ್‌ ಕ್ಯಾನ್ಸರ್‌, ಏಡ್ಸ್‌ ಮೊದಲಾದ ಮಾರಕ ಕಾಯಿಲೆಗಳಿಂದ 6035http://kannada.oneindia.com/img/2009/08/04-narasimhamurthy2.jpg99736karnatakaಸಾರಿನ ಪುಡಿ, ಮೆಣಸಿನ ಪುಡಿ, ಖಾರದಪುಡಿ/recipe/shelf/2006/311006chilli_powder.htmlಚಿಕ್ಕ ಚೊಕ್ಕ ಸುಖೀ ಸಂಸಾರಕ್ಕೆ ಒಂದು ತಿಂಗಳಿಗೆ ಬೇಕಾಗುವಷ್ಟು ಮೆಣಸಿನ ಪುಡಿ ತಯಾರಿಕೆ ವಿಧಾನ ಇಲ್ಲಿದೆ.ಉಪ್ಪು, ಹುಳಿ, ಖಾರ ಇಲ್ಲದ ಅಡಿಗೆ ಅಡಿಗೆಯೇ? ನಿತ್ಯ ನಮ್ಮ ನಿಮ್ಮ ಮನೆಗಳಲ್ಲಿ ಮಾಡುವ ಅಡಿಗೆಗೆ ಬೇಕೇ ಬೇಕು ಸಾರಿನ ಪುಡಿ. ಈ ಸಾರಿನ ಪುಡಿಗೆ ಕೆಲವರು ಮೆಣಸಿನ ಪುಡಿ ಎನ್ನುವುದೂ ಉಂಟು. ಇಬ್ಬರು ಹಿರಿಯರು, ಇಬ್ಬರು ಕಿರಿಯರ ಚಿಕ್ಕ ಚೊಕ್ಕ 6224http://kannada.oneindia.com/img/2009/07/14-redchillies1.jpg99736karnatakaಗೋಕಾಕ್‌ ಕನ್ನಡದ ಪೀಕಾಕ್‌/literature/jnanapeetha/2001/gokak.htmlಇಲ್ಲೇ ಇರು ಅಲ್ಲಿ ಹೋಗಿ ಮಲ್ಲಿಗೆಯನು ತರುವೆನು ಎಂದವರು ಎಲ್ಲವೂ ಆಗಿದ್ದು ಎಲ್ಲಿಯೂ ನಿಲ್ಲದಂತಿದ್ದರು. *ಸತ್ಯವ್ರತ ಹೊಸಬೆಟ್ಟುವಿನಾಯಕ ಕೃಷ್ಣ ಗೋಕಾಕರಿಗೆ ಜ್ಞಾನಪೀಠ ಪ್ರಶಸ್ತಿ ಬಂದಾಗ ಅನೇಕರು ಹುಬ್ಬೇರಿಸಿದ್ದುಂಟು. ವೈಎನ್ಕೆಯವರಂತೂ ಜ್ಞಾನವಿರುವುದು ಪೀಠದಲ್ಲಲ್ಲ , but at the other end ಎಂದು ಗೇಲಿ ಮಾಡಿದ್ದೂ ಉಂಟು. ಇದು ತನ್ನನ್ನು ಕುರಿತಾದ ತಮಾಷೆ 7766http://kannada.oneindia.com/img/2009/08/03-vk-gokak4.jpg99736karnatakaಸಂಜೆಯ ರಂಗಿಗೆ ಬಿಯರ್‌/ಬೌಲಿಂಗ್‌ ಜೊತೆಗೆ ಶಾಪಿಂಗ್‌/news/2002/05/03/bang_bowl.htmlಬೆಂಗಳೂರಿನ ಕವಲುಗಳು ಅಗಲಗೊಳ್ಳುತ್ತಿದ್ದರೆ ಸಂಜೆಯ ಅವಶ್ಯಕತೆಗಳೂ ಹೆಚ್ಚಾಗುತ್ತಿವೆ. ಈ ಸಂಜೆ ಎಲ್ಲಿಗೆ ಹೋಗುವುದು : ಬಿಡುವಿದೆ, ಕಿಸೆಯಲ್ಲಿ ಕಾಸೂ ಇದೆ. ಸಮಸ್ಯೆ ಅದಲ್ಲ - ನೆಮ್ಮದಿ ಹಾಗೂ ಖುಷಿ ಕೊಡುವ ಜಾಗೆಗಳ ಆಯ್ಕೆ ಯಾವತ್ತಿಗೂ ತಲೆ ನೋವಿನ ಸಮಸ್ಯೆಯೇ. ಇದರೊಂದಿಗೆ ಸಾರಿಗೆ ಕಿರಿಕಿರಿ ಬೇರೆ. ಇದರಿಂದಾಗಿ- ರಾಮ ರಾಮ ಸಾಕಪ್ಪಾ ಸಾಕು, ಎಲ್ಲಿಗೆ ಹೋಗುವುದೂ ಬೇಡ, ಮನೆಯೇ 22001http://kannada.oneindia.com/img/2009/06/22-beer-mug1.jpg99736karnatakaಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ/column/gv/2008/1227-vk-gokak-birth-centenary-memoirs-part2.htmlಕನ್ನಡ ಮತ್ತು ಇಂಗ್ಲಿಷಿನ ಮೇಲಿನ ಅದಮ್ಯ ಪ್ರಭುತ್ವದಿಂದಾಗಿ ಕನ್ನಡನಾಡಿನ ಒಳಗಡೆ ಮತ್ತು ಹೊರಗಡೆ, ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿನಾಯಕ ಕೃಷ್ಣ ಗೋಕಾಕ್ ಅತ್ಯಂತ ಪ್ರಭಾವಶಾಲಿ ಸಾಹಿತಿಯಾಗಿ ಹೊರಹೊಮ್ಮಿದ್ದರು. ಇತರ ಸಾಹಿತಿಗಳನ್ನು ರಾಷ್ಟ್ರಮಟ್ಟದಲ್ಲಿ ಸಮರ್ಥವಾಗಿ ಬಿಂಬಿಸಿದ್ದರಿಂದ ಕನ್ನಡ ರಾಷ್ಟ್ರದುದ್ದಕ್ಕೂ ಮೆರೆಯುವಂತಾಯಿತು. ಜನ್ಮಶತಮಾನೋತ್ಸವದ ನಿಮಿತ್ತ ಗೋಕಾಕ್ ಸ್ಮರಣೆಯ ಎರಡನೆಯ ಭಾಗ.* ಡಾ. 'ಜೀವಿ' ಕುಲಕರ್ಣಿ, ಮುಂಬಯಿಗೋಕಾಕರ ವಿದ್ಯಾರ್ಥಿ ಜೀವನಕ್ಕೆ ಅವರ ಮದುವೆ 33727http://kannada.oneindia.com/img/2008/12/27-vk-gokak-bendre1.jpg235098ವಿ ಎಸ್ ಆಚಾರ್ಯಮಂಪರು ತಜ್ಞೆ ಡಾ ಮಾಲಿನಿ ಸೇವೆಯಿಂದ ವಜಾ /news/2009/02/26/cfsl-assistant-director-dr-malini-sacked.htmlಬೆಂಗಳೂರು, ಫೆ. 26 : ಕೊನೆಗೂ ವಿಧಿವಿಜ್ಞಾನ ಪ್ರಯೋಗಾಲಯದ ಸಹಾಯಕ ನಿರ್ದೇಶಕಿ (ಎಫ್ಎಸ್ ಎಲ್) ಡಾ ಎಸ್ ಮಾಲಿನಿ ಅವರನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸೇವೆಯಿಂದ ವಜಾಗೊಳಿಸಲಾಗಿದೆ. ಛಾಪಾ ಕಾಗದ ಹಗರಣ, ಐಐಎಸ್ಸಿ ದಾಳಿ ಪ್ರಕರಣ, ಹೈದರಾಬಾದ್ ಬಾಂಬ್ ದಾಳಿ ಪ್ರಕರಣಗಳು ಸೇರಿದಂತೆ ನೂರಾರು ಪಾತಕಿಗಳ ನಿದ್ರೆ ಕೆಡಿಸಿದ ಖ್ಯಾತಿ ಸಂಪಾದಿಸಿದ್ದ ಡಾ. ಮಾಲಿನಿ ಶೈಕ್ಷಣಿಕ ದಾಖಲೆ 34869http://kannada.oneindia.com/img/2009/02/26-dr-malini-cfsl1.jpg235098ವಿ ಎಸ್ ಆಚಾರ್ಯಚಿತ್ರ ಪ್ರದರ್ಶನ ವೇಳೆ ಬದಲಾವಣೆಗೆ ಸರ್ಕಾರ ಅಸ್ತು/movies/headlines/2009/05/20-new-show-timings-from-next-friday.htmlಬೆಂಗಳೂರಿನ ಚಿತ್ರಮಂದಿರಗಳಲ್ಲಿ ಚಿತ್ರ ಪ್ರದರ್ಶನ ವೇಳೆ ಬದಲಾವಣೆಗೆ ರಾಜ್ಯ ಸರಕಾರ ಒಪ್ಪಿಗೆ ನೀಡಿದ್ದು ಹೊಸ ಸಮಯ ಮೇ 22 ರಿಂದ ಜಾರಿಗೆ ಬರಲಿದೆ. ಚಿತ್ರಮಂದಿರಗಳಿಗೆ ಪ್ರೇಕ್ಷಕರನ್ನು ಸೆಳೆಯುವ ಉದ್ದೇಶದಿಂದ ಪ್ರದರ್ಶನ ವೇಳೆಯನ್ನು ಬದಲಾಯಿಸಬೇಕು ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಪ್ರಮುಖ ಬೇಡಿಕೆ ಸಲ್ಲಿಸಿತ್ತು. ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆ ಡಾ.ಜಯಮಾಲಾ ಹಾಗೂ ಇತರ 36766http://kannada.oneindia.com/img/2009/05/20-jayamala2.jpg235098ವಿ ಎಸ್ ಆಚಾರ್ಯಎಲ್ಟಿಟಿಇ ಉಗ್ರರು ನುಸುಳುವಿಕೆ ಶಂಕೆ : ಕಟ್ಟೆಚ್ಚರ/news/2009/05/20/bengaluru-on-alert-possible-infiltration-of-ltte.htmlಬೆಂಗಳೂರು, ಮೇ, 20 : ಶ್ರೀಲಂಕಾದ ಸೇನೆ ಉಗ್ರ ವಿ ಪ್ರಭಾಕರನ್ ಅವರನ್ನು ಸಂಹಾರ ಮಾಡಿದ ಹಿನ್ನೆಲೆಯಲ್ಲಿ ಎಲ್ ಟಿಟಿಇ ಉಗ್ರರನ್ನು ರಾಜ್ಯದೊಳಗೆ ನುಸುಳದಂತೆ ಭಾರಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ಗೃಹ ಸಚಿವ ವಿ ಎಸ್ ಆಚಾರ್ಯ ತಿಳಿಸಿದರು. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಗೃಹ ಇಲಾಖೆಯ ಉನ್ನತ ಅಧಿಕಾರಿಗಳ ಸಭೆ ಕರೆದು 36783http://kannada.oneindia.com/img/2009/05/20-acharya-vs1.jpg235098ವಿ ಎಸ್ ಆಚಾರ್ಯದಕ್ಷಿಣ ಭಾರತದ ಮೇಲೆ ಲಷ್ಕರ್ ಕಣ್ಣು /news/2009/06/05/saeeds-aide-arrested-delhi-south-india-on-alert.htmlಬೆಂಗಳೂರು, ಜೂ. 5 : ಕರ್ನಾಟಕವೂ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಉಗ್ರಗಾಮಿಗಳು ದಾಳಿ ನಡೆಸುವ ಸಾಧ್ಯತೆ ಇದ್ದು, ಸೂಕ್ತ ಭದ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಕೇಂದ್ರ ಸರಕಾರ ಎಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಭಾರಿ ಕಟ್ಟೆಚ್ಚರ ವಹಿಸುವಂತೆ ಸರಕಾರ ಗೃಹ ಇಲಾಖೆಗೆ ಸೂಚನೆ ನೀಡಿದೆ. ದಾಳಿಯ ಎಚ್ಚರಿಕೆಯ ನಡುವೆಯೇ ದೆಹಲಿಯ ಪೊಲೀಸರು ಲಷ್ಕರ್ ಇ ತೊಯ್ಬಾ 37132http://kannada.oneindia.com/img/2009/06/05-hafeez1e.jpg235098ವಿ ಎಸ್ ಆಚಾರ್ಯಸಿದ್ದು ಮೇಲಿದ್ದ 17 ಕೇಸ್ ವಾಪಸ್ಸು : ಆಚಾರ್ಯ /news/2009/06/25/govt-withdraws-case-against-siddu-his-followers.htmlಬೆಂಗಳೂರು, ಜೂ. 25 : ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಅವರ ಬೆಂಬಲಿಗರ ಮೇಲಿದ್ದ 17 ಮೊಕದ್ದಮೆಗಳನ್ನು ವಾಪಸ್ಸು ಪಡೆಯುವ ಮಹತ್ವದ ನಿರ್ಧಾರವನ್ನು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮೈಸೂರಿನ ಜೈಪುರ ಪೊಲೀಸ್ ಠಾಣೆಯಲ್ಲಿ ಸಿದ್ದರಾಮಯ್ಯ ಹಾಗೂ ಅವರ ಬೆಂಬಲಿಗರ ಮೇಲಿದ್ದ 17 ಮೊಕದ್ದಮೆಗಳನ್ನು 37584http://kannada.oneindia.com/img/2009/06/25-siddaramaiah2.jpgnews"> ಗಿರಿಜನರಿಗೆ ಕಿರುಕುಳ ನೀಡುತ್ತಿಲ್ಲ : ಆಚಾರ್ಯ | VS Acharya | Naxalite | Terrorist Organisation | Girijana | Karnataka| Tribals of Karnataka |ಗಿರಿಜನರಿಗೆ ಕಿರುಕುಳ ನೀಡುತ್ತಿಲ್ಲ : ಆಚಾರ್ಯ - Kannada Oneindia

ಗಿರಿಜನರಿಗೆ ಕಿರುಕುಳ ನೀಡುತ್ತಿಲ್ಲ : ಆಚಾರ್ಯ

VS Acharya
ಬೆಂಗಳೂರು,ಜು. 17 : ಮಲೆನಾಡಿನಲ್ಲಿ ಹಬ್ಬಿರುವ ನಕ್ಸಲರ ಹಾವಳಿಯನ್ನು ತಡೆಗಟ್ಟುವ ಮತ್ತು ನಕ್ಸಲರನ್ನು ಹಿಡಿಯುವ ನೆಪದಲ್ಲಿ ಗಿರಿಜನರಿಗೆ ಯಾವುದೇ ರೀತಿಯ ಕಿರುಕುಳ ಅಥವಾ ತೊಂದರೆಯನ್ನು ನೀಡುತ್ತಿಲ್ಲವೆಂದು ಗೃಹ ಸಚಿವ ಡಾ.ವಿ.ಎಸ್.ಆಚಾರ್ಯ ತಿಳಿಸಿದರು.

ವಿಧಾನ ಪರಿಷತ್ತಿನಲ್ಲಿ ಪ್ರಕಾಶ್ ಕೆ.ರಾಥೋಡ್ ಅವರ ಪ್ರಶ್ನೆಗೆ ಉತ್ತರಿಸುತ್ತಿದ್ದ ಸಚಿವರು, ನಕ್ಸಲ್ ಚಟುವಟಿಕೆಯಲ್ಲಿ ಪಾಲ್ಗೊಂಡ ಹಾಗೂ ನಕ್ಸಲೀಯರಿಗೆ ಬಾಹ್ಯ ರೀತಿಯಲ್ಲಿ ಸಹಾಯ ಮಾಡುತ್ತಿದ್ದವರನ್ನು ಮಾತ್ರ ಮಾಹಿತಿ ಸಂಗ್ರಹಿಸಿ ಅವರುಗಳ ಮೇಲೆ ಕಾನೂನು ರೀತ್ಯಾ ಕ್ರಮಕೈಗೊಂಡಿರುವುದಾಗಿ ತಿಳಿಸಿದರು.

ನಕ್ಸಲ್ ಪೀಡಿತ ಜಿಲ್ಲೆಗಳಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ನಿಗದಿತ ಅವಧಿಯೊಳಗೆ ಅನುಷ್ಠಾನಗೊಳಿಸಲು ಜಿಲ್ಲಾಧಿಕಾರಿಗಳು, ಪೊಲೀಸ್ ಅಧೀಕ್ಷಕರು, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಅರಣ್ಯ ಸಂರಕ್ಷಣಾಧಿಕಾರಿಗಳನ್ನೊಳಗೊಂಡ ಜಿಲ್ಲಾ ಮಟ್ಟದ ಸಮಿತಿಗಳನ್ನು ರಚಿಸಲಾಗಿದೆ. ಹಿಂಸೆಯನ್ನು ತೊರೆದವರನ್ನು ಸಮಾಜದ ಮುಖ್ಯವಾಹಿನಿಗೆ ತರುವ ಇಚ್ಚೆಯೂ ಸರ್ಕಾರಕ್ಕಿದೆಯೆಂದು ಸಚಿವರು ತಿಳಿಸಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+