35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpg123514ಮತಾಂತರ'ಮತಾಂತರ ಸತ್ಯದ ಮೇಲೆ ಹಲ್ಲೆ' : ಎಸ್ಸೆಲ್ ಭೈರಪ್ಪ/news/2009/01/02/seminar-on-conversion-an-assault-on-truth.htmlಬೆಂಗಳೂರು, ಜ. 2 : 'ಮತಾಂತರ ಸತ್ಯದ ಮೇಲೆ ಹಲ್ಲೆ' (Conversion An Assault on Truth) ವಿಷಯದ ಮೇಲೆ ಚರ್ಚಾಕೂಟವನ್ನು ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಜ 4 ಭಾನುವಾರ ಬೆಳಗ್ಗೆ 10.30ಕ್ಕೆ ಆಯೋಜಿಸಲಾಗಿದೆ. ಲೋಕಶಿಕ್ಷಣ ಟ್ರಸ್ಟಿನ ಹಾರನಹಳ್ಳಿ ರಾಮಸ್ವಾಮಿ, ಖ್ಯಾತ ಕಾದಂಬರಿಕಾರ ಡಾ ಎಸ್ ಎಲ್ ಭೈರಪ್ಪ, ಶತಾವಧಾನಿ ಡಾ ಆರ್ ಗಣೇಶ್, ಡಾ 33836http://kannada.oneindia.com/img/2009/01/02-bhyrappa5.jpg123514ಮತಾಂತರಮತಾಂತರದ ಬಗ್ಗೆ ಬೊಬ್ಬೆ ಹಾಕುವುದ ನಿಲ್ಲಿಸಿ/response/2009/pseudo-rationalists-repent-on-sl-bhyrappa-ideology.htmlತಮ್ಮನ್ನು ವಿಚಾರವಂತರೆಂದು ಘೋಷಿಸಿಕೊಂಡಿರುವ ಕೆಲವು ಸಾಹಿತಿ ಸಂಶೋಧಕರ, ಮತಾಂತರವನ್ನು ಕಾನೂನು ಪ್ರಕಾರ ನಿಷೇಧಿಸಬೇಕೆಂದು ಕರೆಕೊಟ್ಟಿದ್ದಾರೆ. ಮತಾಂತರದಿಂದ ಭಾರತೀಯ ಸಂಸ್ಕೃತಿ ಹಾನಿಯಾಗುತ್ತಿದೆ ಎಂಬುದಾಗಿ ನಂಬಿರುವ ಇವರಿಗೆ ಸಂಸ್ಕೃತಿಯ ವೈಶಿಷ್ಯವೇನೆಂದು ಗೊತ್ತಿಲ್ಲವೇ ?ವಾಸ್ತವವಾಗಿ ಭಾರತೀಯ ಸಂಸ್ಕೃತಿಯ ಒಂದು ಭಾಗ ಹಿಂದೂ ಧರ್ಮವನ್ನು ಪರಿಗಣಿಸಬೇಕೇ ಹೊರತು, ಹಿಂದೂ ಧರ್ಮ ಮಾತ್ರವೇ ಭಾರತೀಯ ಸಂಸ್ಕೃತಿಯಲ್ಲ. ಭಾರತೀಯ ಎಂಬುದರಲ್ಲಿ ಬೌದ್ಧ, ಜೈನ, ವೀರಶೈವ, ಸಿಖ್, 33908http://kannada.oneindia.com/img/2009/01/06-k-marulasiddappa1.jpg123514ಮತಾಂತರಹಿಂದುತ್ವ ಜೀವನಕ್ರಮವಾಗಬೇಕು, ಭಾಗವತ್/news/2009/06/09/hinduism-is-not-a-religion-but-a-way-of-life-rss.htmlನಾಗ್ಪುರ್, ಜೂ. 9 : ಹಿಂದುತ್ವದ ಅನ್ನುವುದು ಧರ್ಮವಲ್ಲ. ಅದೊಂದು ಜೀವನಕ್ರಮ. ಪ್ರತಿಯೊಂದು ಧರ್ಮಕ್ಕೂ ಅದರದೆ ಆದ ತತ್ವ ಸಿದ್ಧಾಂತಗಳಿವೆ. ಧರ್ಮಗಳ ಧರ್ಮಗಳ ನಡುವೆ ಸಂಘರ್ಷ ಸರಿಯಲ್ಲ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅಭಿಪ್ರಾಯಪಟ್ಟರು. ಆರ್ಎಸ್ಎಸ್ ಮುಖ್ಯ ಕಚೇರಿಯಲ್ಲಿ ಒಂದು ತಿಂಗಳ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. ಮತಾಂತರ 37218http://kannada.oneindia.com/img/2009/06/09-mohan-bhagwat1.jpg123514ಮತಾಂತರವೈಎಸ್ ಆರ್ :ಅಪರೂಪದ ಪಾದ್ರಿ ಪುರೋಹಿತ/news/2009/09/08/ysr-hidden-agenda-conversion-ttd-temples.htmlರಾಜಕೀಯದಲ್ಲಿ ಧರ್ಮವನ್ನು, ಧರ್ಮದಲ್ಲಿ ರಾಜಕೀಯವನ್ನು ಬೆರೆಸಿ ಬಡಜನರ ಉದ್ಧಾರಕ್ಕಾಗಿ ಹೊರಟ ವ್ಯಕ್ತಿ ವೈಎಸ್ ಆರ್. ಅವರೀಗ ಸತ್ತುಹೋಗಿರಬಹುದು, ಆದರೆ ಸತ್ಯಗಳು ಅವರೊಟ್ಟಿಗೆ ಸತ್ತಿಲ್ಲ, ಸಾಯಲೂ ಬಿಡಬಾರದು. *ಎಚ್. ಆನಂದರಾಮ ಶಾಸ್ತ್ರೀ, ಬೆಂಗಳೂರುಮೂರ್ನಾಲ್ಕು ದಿನ ನಮ್ಮ ಮಾಧ್ಯಮಗಳು ವೈ.ಎಸ್.ರಾಜಶೇಖರ ರೆಡ್ಡಿಯವರ ಗುಣಗಾನ ಮಾಡಿ ಮಾಡಿ ಸುಸ್ತಾದವು; ನಾವು ನೋಡಿ ನೋಡಿ, ಕೇಳಿ ಕೇಳಿ, ಓದಿ ಓದಿ ಹೈರಾಣಾದೆವು! 39057http://kannada.oneindia.com/img/2009/09/08-ysr-close-up1.jpg123514ಮತಾಂತರಧಾರ್ಮಿಕ ಅಲ್ಪಸಂಖ್ಯಾತರ ತುಷ್ಟೀಕರಣ 'ಕೈ'ಬಿಡಿ/literature/debate/2009/0912-conversion-minorities-and-indian-politics.htmlಹೆಬ್ಬಗೋಡಿ ಚರ್ಚ್ ಮೇಲಿನ ದಾಳಿ ಯಾರೇ ಮಾಡಿರಲಿ ಅದು ಖಂಡನೀಯ. ದಾಳಿಕೋರರು ಶಿಕ್ಷಾರ್ಹರು. ಆದರೆ, ಇಂಥ ದಾಳಿಗಳು ನಡೆದಕೂಡಲೇ ಅವೆಲ್ಲ ಬಿಜೆಪಿಯದೇ ಕೈವಾಡ ಎಂದು ಕೂಗೆಬ್ಬಿಸುವುದು ಮಾತ್ರ ಸರಿಯಲ್ಲ. ವಿಧಾನಮಂಡಲದ ವಿಶೇಷ ಅಧಿವೇಶನ ನಡೆದಿರುವ ಸಂದರ್ಭದಲ್ಲೇ ಹೆಬ್ಬಗೋಡಿ ದಾಳಿ ನಡೆದಿರುವುದು ಬಿಜೆಪಿಗೆ ಕೆಟ್ಟ ಹೆಸರು ತರಲು ಬೇರೆ ರಾಜಕೀಯ ಪಕ್ಷ(ಗಳು) ಹೂಡಿರುವ ಸಂಚಿರಬಹುದು ಎಂಬ ಅನುಮಾನವೂ ಬರದಿರದು. 39142http://kannada.oneindia.com/img/2009/09/12-anandram-shastri3.jpg37035ಬೆಂಗಳೂರುಕಬ್ಬನ್ ಪಾರ್ಕಿನೊಳಗೆ ಪುರಂದರ ವೈಭವ/news/2008/12/24/cubbon-part-resonates-to-best-of-purandara.htmlಬೆಂಗಳೂರು, ಡಿ. 24 : ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿ ಪ್ರತಿ ಭಾನುವಾರ ಸಂಗೀತ ಕಾರ್ಯಕ್ರಮ ಜರುಗುವುದು ಅನೇಕರಿಗೆ ತಿಳಿದಿದೆ. ಅಂದಿನ, ಇಂದಿನ ಯಾರಾದರೊಬ್ಬರು ಕನ್ನಡ ಗೀತೆರಚನೆಕಾರರ, ಕವಿಗಳ, ಸಾಹಿತಿಗಳ ಕೃತಿಗಳನ್ನು ಆಧರಿಸಿ ಇಡೀ ಸಂಜೆಯನ್ನು ಸಂಗೀತದ ಗುಂಗಿನಲ್ಲಿ ನೆನೆ ಹಾಕುವ ಕಾರ್ಯಕ್ರಮ ಅದು.ಈ ಕಾರ್ಯಕ್ರಮವನ್ನು ತಪ್ಪಿಲ್ಲದೆ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಹೆಸರು ಪ್ರಕೃತಿ. ಪ್ರಕೃತಿಯ ಹರಿಕಾರ ಎಂ.ಎಸ್. 33679http://kannada.oneindia.com/img/2008/12/24-purandara1.jpg37035ಬೆಂಗಳೂರುಹೊಸವರ್ಷ ಮಸ್ತ್ ಮಜಾ ಮಾಡಿ, ಆದರೆ ನಿಯಮ ಮರೀಬೇಡಿ /news/2008/12/31/guarded-celebration-in-bangalore-this-year.htmlಬೆಂಗಳೂರು, ಡಿ. 31 : ಹೊಸ ವರ್ಷದ ಸ್ವಾಗತ ಸಂಭ್ರಮ ನಡೆಯುವ ಮಹಾತ್ಮ ಗಾಂಧಿ ಹಾಗೂ ಬ್ರಿಗೇಡ್ ರಸ್ತೆ ಸೇರಿದಂತೆ ಕೆಲ ಭಾಗಗಳಲ್ಲಿ ಡಿಸೆಂಬರ್ 31 ರ ರಾತ್ರಿ 8 ರಿಂದ ಜನವರಿ 1ರ ಬೆಳಗಿನ ಜಾವದವರೆಗೆ ವಾಹನ ಸಂಚಾರ ಹಾಗೂ ಪಾರ್ಕಿಂಗ್ ನಿಷೇಧಿಸಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ಆದೇಶ ಹೊರಡಿಸಿದ್ದಾರೆ. ಎಂಜಿ 33792http://kannada.oneindia.com/img/2008/12/31-shankar-bidari2e.jpg37035ಬೆಂಗಳೂರುನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg37035ಬೆಂಗಳೂರುಬಿಗ್ 92.7 ಆರ್ ಜೆ ಹಂಟ್ ವಿಜೇತರಾಗಿ ರಕ್ಷಿತ್ /movies/headlines/2009/01/02-big-92-7-fm-radio-jockey-hunt-rakshith.htmlಬಿಗ್ 92.7ನ ಆರ್ ಜೆ ಅನ್ವೇಷಣಾ ಸ್ಪರ್ಧೆಯ ಫೈನಲ್ ವಿಜೇತರಾಗಿ ಬೆಂಗಳೂರಿನ ರಕ್ಷಿತ್ ಆಯ್ಕೆಯಾಗಿದ್ದಾರೆ. ಕಂಪ್ಯೂಟರ್ ವಿಜ್ಞಾನ ಪದವೀಧರರಾದ ರಕ್ಷಿತ್ ಬಿಗ್ 92.7 ಎಫ್ ಎಂನ ಬೆಂಗಳೂರು ಕೇಂದ್ರದಲ್ಲಿ ತರಬೇತಿ ಪಡೆದು ನಂತರ ಅವರು ಪೂರ್ಣಕಾಲಿಕ ಆರ್ ಜೆಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಹಲವು ಸುತ್ತಿನ ಆರ್ ಜೆ ಅನ್ವೇಷಣಾ ಸ್ಪರ್ಧೆ ನವೆಂಬರ್ 10ರಂದು ಆರಂಭವಾಗಿತ್ತು. ಒಟ್ಟು 200ಕ್ಕೂ ಹೆಚ್ಚು 33823http://kannada.oneindia.com/img/2009/01/02-big-fm-radio1.jpg37035ಬೆಂಗಳೂರುನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpgnews"> ಮತಾಂತರಕ್ಕೆ ಯತ್ನಿಸಿದವರಿಗೆ ಸಾರ್ವಜನಿಕರ ಧರ್ಮದೇಟು | Conversion | Christianity | Bengaluru | Jnanajyoti | Bible - ಮತಾಂತರಕ್ಕೆ ಯತ್ನಿಸಿದವರಿಗೆ ಸಾರ್ವಜನಿಕರ ಧರ್ಮದೇಟು - Kannada Oneindia

ಮತಾಂತರಕ್ಕೆ ಯತ್ನಿಸಿದವರಿಗೆ ಸಾರ್ವಜನಿಕರ ಧರ್ಮದೇಟು

ಬೆಂಗಳೂರು, ಜು. 18 : ಹಣಕಾಸು ಸಹಾಯದ ಆಮಿಷವೊಡ್ಡಿ ಕ್ರೈಸ್ತ ಮತಕ್ಕೆ ಮತಾಂತರಗೊಳ್ಳುವಂತೆ ಮನವೊಲಿಸಲು ಪ್ರಯತ್ನಿಸುತ್ತಿದ್ದ ನಾಲ್ವರನ್ನು ಜ್ಞಾನಜ್ಯೋತಿ ಬಡಾವಣೆಯ ಸಾರ್ವಜನಿಕರೇ ಹಿಡಿದು ಥಳಿಸಿದ ಘಟನೆ ಇಂದು ಜರುಗಿದೆ.

ಕನ್ನಡದಲ್ಲಿ ಬರೆದ ಸಾಹಿತ್ಯ ಮತ್ತು ಬೈಬಲ್ ಗಳನ್ನು ಹಿಡಿದುಕೊಂಡು ಮನೆಮನೆಗೆ ತೆರಳಿ ಮದನ್ ಕುಮಾರ್, ಜೇಮ್ಸ್ ವೆಸ್ಲಿ, ಮುನೀಂದ್ರ ಕುಮಾರ್ ಮತ್ತು ಅಮರ ಸಿಂಗ್ ಎಂಬ ನಾಲ್ವರು ಮತಾಂತರಗೊಳ್ಳಲು ಜನರನ್ನು ಕೇಳಿಕೊಳ್ಳುತ್ತಿದ್ದರು.

ಸುದ್ದಿ ಹಬ್ಬುತ್ತಿದ್ದಂತೆ ಜಮಾಯಿಸಿದ ಸಾರ್ವಜನಿಕರೇ ನಾಲ್ವರನ್ನು ಹಿಡಿದು ಸರಿಯಾಗಿ ಥಳಿಸಿದ್ದಾರೆ. ನಂತರ ಅವರನ್ನು ಜ್ಞಾನಭಾರತಿ ಪೊಲೀಸರಿಗೆ ಹಿಡಿದು ಕೊಟ್ಟಿದ್ದಾರೆ. ಬಂಧಿತ ನಾಲ್ವರೂ ಉತ್ತಮ ಶಿಕ್ಷಣ ಪಡೆದವರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+