495804monsoonಮುಂದಿನ ಎರಡು ದಿನ ರಾಜ್ಯದಲ್ಲಿ ಭಾರಿ ಮಳೆ ಸಂಭವ/news/2009/05/18/weather-forecast-heavy-rain-in-karnataka.htmlಬೆಂಗಳೂರು, ಮೇ 18 : ಕಳೆದೆರಡು ದಿನಗಳಿಂದ ಹುಯ್ಯುತ್ತಿರುವ ಮಳೆಗೆ ಬೆಂಗಳೂರಿನ ಚರಂಡಿಗಳು, ಅಗಿದ ರಸ್ತೆಗಳು, ರಸ್ತೆ ತಗ್ಗುಗಳು ತುಂಬಿ ತುಳುಕಾಡುತ್ತಿವೆ. ಜೋರು ಗಾಳಿ, ಬರೀ ಆರ್ಭಟದಿಂದ ಕೂಡಿ ಮಳೆಗೆ ರಾಜಧಾನಿಯ ಜನತೆ ಮೈಯೊಡ್ಡಿದ್ದಾರೆ.ಆಗಿದ್ದು ಬರೀ 16 ಮಿ.ಮೀ. ಮಳೆ. ಇಷ್ಟಕ್ಕೇ ರಸ್ತೆಗಳು ರಸ್ತೆಗೆ ಹರಿದುಬಂದ ಚರಂಡಿ ನೀರಿನಲ್ಲಿ ತೇಲಾಡುತ್ತಿದ್ದಂತೆ ಭಾಸವಾಗುತ್ತಿದೆ. ಗರಿಷ್ಠ ತಾಪಮಾನ 35ರಿಂದ 33 36736http://kannada.oneindia.com/img/2009/05/18-weather-forecast1.jpg495804monsoonಮರೆಯಾಗುತ್ತಿರುವ ಕರಾವಳಿಯ ಹುರಿಯಕ್ಕಿ ಲಾಡು/cj/vinayak-patagar/2009/0526-huriyakki-ladu-coastal-karnataka-recipe.htmlಕರಾವಳಿ ವಿಶೇಷ ತಿಂಡಿ ತಿನಸುಗಳಲ್ಲಿ ಹುರಿಯಕ್ಕಿ ಲಾಡು ಒಂದು. ಆಧುನಿಕತೆಯ ಸೋಗಿನಲ್ಲಿ ಸಾಂಪ್ರದಾಯಕವಾಗಿ ಪ್ರಮುಖ ಆಹಾರವಾಗಿ ಉಳಿದುಕೊಂಡಿರುವ ಕುಚ್ಚಿಗೆ ಅಕ್ಕಿಯಿಂದ ಮತ್ತು ತೆಳುವಾದ ಜೋನಿ ಬೆಲ್ಲದಿಂದ ತಯಾರಿಸಲ್ಪಡುವ ಲಾಡು ಇಂದಿನ ಥಳಕು ಬಳುಕಿನ ನಾಜೂಕಿನ ಬೇಕರಿ ತಿಂಡಿಗಳ ಭರಾಟೆಗಳ ಮಧ್ಯೆ ಅಪರೂಪವಾಗುತ್ತಿದೆ.* ವಿನಾಯಕ ಪಟಗಾರ್, ಬೆಟ್ಕುಳಿ, ಕುಮಟಾಮೊದಲ್ಲೆಲ್ಲಾ ಬೇಸಿಗೆ ರಜೆ ಮುಗಿಸಿ ದೂರದ ಊರುಗಳಿಗೆ ಹೋಗುವಾಗ ಡಬ್ಬಿ 36902http://kannada.oneindia.com/img/2009/05/26-huriyakki-ladu1.jpg495804monsoonಮತ್ತೆ ಮಳೆ ಹುಯ್ಯುತ್ತಿದೆ, ಎಲ್ಲ ನೆನಪಾಗುತ್ತಿದೆ.../column/manikanth/2009/0608-sweet-memories-of-monsoon.htmlಮಳೆಗಾಲ ಶುರುವಾಗಿದೆ! ಮಳೆ'ಯ ನೆನಪಾದರೆ ಸಾಕು-ತಂಗಾಳಿಯಂಥ ಆಹ್ಲಾದವೊಂದು ಮೈಮನವನ್ನು ಆವರಿಸಿಕೊಳ್ಳುತ್ತದೆ. ಅದರಲ್ಲೂ ದಶಕಗಳ ಹಿಂದೆ ಹಳ್ಳಿಗಳಲ್ಲೇ ತಮ್ಮ ಬಾಲ್ಯ ಕಳೆದವರಿಗಂತೂ-ಮಳೆ ಅಂದಾಕ್ಷಣ ಊರು, ಒಂದಿಡೀ ವಾರ ಕೆಂಪು ನೀರಿನಿಂದಲೇ ತುಂಬಿರುತ್ತಿದ್ದ ಅಲ್ಲಿನ ಕೆರೆ ನೆನಪಾಗುತ್ತದೆ. ಹಾಗೆಯೇ, ಹೊರಗೆ ಜುರ್ರೋ ಎಂದು ಮಳೆ ಸುರಿಯುತ್ತಿದ್ದರೆ- ಇದ್ಯಾಕೋ ಛಳಿಛಳಿ ಆಗ್ತಾ ಇದೆಯಲ್ಲ ಎನ್ನುತ್ತಲೇ ಬೀಡಿ ಹಚ್ಚಿಕೊಂಡು ಬೆಚ್ಚಗಾಗುತ್ತಿದ್ದ ಅಪ್ಪ/ಚಿಕ್ಕಪ್ಪನ ಚಿತ್ರ 37193http://kannada.oneindia.com/img/2009/06/08-children-rain1.jpg495804monsoonಬರದ ಛಾಯೆ : ಎಮರ್ಜೆನ್ಸಿ ಸಭೆ ಕರೆದ ಕೇಂದ್ರ/news/2009/06/24/draught-centre-calls-for-emergency-meeting.htmlನವದೆಹಲಿ, ಜೂ. 24 : ದೇಶದಾದ್ಯಂತ ಬರದ ಭೀಕರ ಛಾಯೆ ಮೂಡಿರುವ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ವಿದ್ಯುತ್, ಕೃಷಿ ಕಾರ್ಯದರ್ಶಿ, ನೀರಾವರಿ ಸಚಿವ ಮತ್ತು ಹವಾಮಾನ ಇಲಾಖೆಯ ತುರ್ತು ಸಭೆಯನ್ನು ಶ್ರಮ ಶಕ್ತಿ ಭವನದಲ್ಲಿ ಬುಧವಾರ ಕರೆದಿತ್ತು.ದೇಶದ ಬಹುತೇಕ ರಾಜ್ಯಗಳಲ್ಲಿ ಜೂನ್ ಮತ್ತು ಜುಲೈ ತಿಂಗಳಲ್ಲಿ ಸರಾಸರಿಗಿಂತ ಭಾರೀ ಕಡಿಮೆ ಪ್ರಮಾಣದಲ್ಲಿ ಮಳೆಯಾಗಿದೆ. ಸಾಲದೆಂಬಂತೆ ದಕ್ಷಿಣ ಮತ್ತು 37560http://kannada.oneindia.com/img/2009/06/24-draught1.jpg495804monsoonಲಿಂಗನಮಕ್ಕಿಯಲ್ಲಿ ಬರ... ಅರ್ಧ ಕರ್ನಾಟಕ ಕತ್ತಲಲ್ಲಿ?/cj/pasha/2009/0630-monsoon-failure-linganamakki-dam-empty.htmlಶಿವಮೊಗ್ಗ, ಜೂ.30 : ಭಾರತದ ಹತ್ತು ಪ್ರಮುಖ ಅಣೆಕಟ್ಟುಗಳಲ್ಲಿ ನಾಲ್ಕನೇ ಸ್ಥಾನ ಪಡೆದುಕೊಂಡಿರುವ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನಲ್ಲಿರುವ ಲಿಂಗನಮಕ್ಕಿ ಅಣೆಕಟ್ಟು ಅರ್ಧ ಕರ್ನಾಟಕಕ್ಕೆ ಬೆಳಕು ನೀಡುವ ಅಣೆಕಟ್ಟು ಎಂದೇ ಕರೆಯಲ್ಪಡುತ್ತದೆ. ಆದರೆ, ಈ ಬಾರಿಯ ಮುಂಗಾರು ಕೈಕೊಟ್ಟಿದ್ದರಿಂದ ಲಿಂಗನಮಕ್ಕಿ ಅಣೆಕಟ್ಟು ನೀರಿಲ್ಲದೇ ಬಡಕಲಾಗಿದೆ.ಶರಾವತಿ ನದಿಗೆ ಕರ್ನಾಟಕ ಸರ್ಕಾರ 1964ರಲ್ಲಿ ನಿರ್ಮಿಸಿದ ಲಿಂಗನಮಕ್ಕಿ ಅಣೆಕಟ್ಟಿನ ವಿಸ್ತಾರ 2.4 37676http://kannada.oneindia.com/img/2009/06/30-linganamakki1.jpg237857vs acharyaಮಂಪರು ತಜ್ಞೆ ಡಾ ಮಾಲಿನಿ ಸೇವೆಯಿಂದ ವಜಾ /news/2009/02/26/cfsl-assistant-director-dr-malini-sacked.htmlಬೆಂಗಳೂರು, ಫೆ. 26 : ಕೊನೆಗೂ ವಿಧಿವಿಜ್ಞಾನ ಪ್ರಯೋಗಾಲಯದ ಸಹಾಯಕ ನಿರ್ದೇಶಕಿ (ಎಫ್ಎಸ್ ಎಲ್) ಡಾ ಎಸ್ ಮಾಲಿನಿ ಅವರನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸೇವೆಯಿಂದ ವಜಾಗೊಳಿಸಲಾಗಿದೆ. ಛಾಪಾ ಕಾಗದ ಹಗರಣ, ಐಐಎಸ್ಸಿ ದಾಳಿ ಪ್ರಕರಣ, ಹೈದರಾಬಾದ್ ಬಾಂಬ್ ದಾಳಿ ಪ್ರಕರಣಗಳು ಸೇರಿದಂತೆ ನೂರಾರು ಪಾತಕಿಗಳ ನಿದ್ರೆ ಕೆಡಿಸಿದ ಖ್ಯಾತಿ ಸಂಪಾದಿಸಿದ್ದ ಡಾ. ಮಾಲಿನಿ ಶೈಕ್ಷಣಿಕ ದಾಖಲೆ 34869http://kannada.oneindia.com/img/2009/02/26-dr-malini-cfsl1.jpg237857vs acharyaಈ ಯುಗದ ರಾಜಕಾರಣಿಗಳ ಇ ಪ್ರಚಾರ ತಂತ್ರ/news/2009/03/31/karnataka-tech-savvy-politicians-e-campaigning.htmlಬೆಂಗಳೂರು,ಮಾ. 31: ತಂತ್ರಜ್ಞಾನ ಬಳಸಿ ಮತದಾರರನ್ನು ಸೆಳೆಯುವ ತಂತ್ರದಲ್ಲಿ ಬಿಜೆಪಿ ಎಲ್ಲ ಪಕ್ಷಕ್ಕಿಂತ ಮುಂದಿದ್ದು, ಈಗ ಜೆಡಿಎಸ್ ಕೂಡ ತನ್ನ ವೆಬ್ ಸೈಟ್ , ಎಸ್ಸೆಂಎಸ್ ಸಂದೇಶಗಳ ಮೂಲಕ ಇ- ಪ್ರಚಾರ ಆರಂಭಿಸಿದೆ.ನಗರವಾಸಿಗಳು, ತಂತ್ರಜ್ಞರು, ಯುವ ಜನತೆಯನ್ನು ಗುರಿಯಾಗಿರಿಸಿಕೊಂಡು ಈ ರೀತಿಯ ಪ್ರಚಾರಕ್ಕೆ ಜೆಡಿಎಸ್ ಮುಂದಾಗಿದೆ. ಬೆಂಗಳೂರಿನಲ್ಲಿ ಅಂದಾಜಿನಂತೆ ಶೇ. 80ರಷ್ಟು ಜನ ಇಂಟರ್ 35611http://kannada.oneindia.com/img/2009/03/31-kumaraswami8.jpg237857vs acharyaಎಲ್ಟಿಟಿಇ ಉಗ್ರರು ನುಸುಳುವಿಕೆ ಶಂಕೆ : ಕಟ್ಟೆಚ್ಚರ/news/2009/05/20/bengaluru-on-alert-possible-infiltration-of-ltte.htmlಬೆಂಗಳೂರು, ಮೇ, 20 : ಶ್ರೀಲಂಕಾದ ಸೇನೆ ಉಗ್ರ ವಿ ಪ್ರಭಾಕರನ್ ಅವರನ್ನು ಸಂಹಾರ ಮಾಡಿದ ಹಿನ್ನೆಲೆಯಲ್ಲಿ ಎಲ್ ಟಿಟಿಇ ಉಗ್ರರನ್ನು ರಾಜ್ಯದೊಳಗೆ ನುಸುಳದಂತೆ ಭಾರಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ಗೃಹ ಸಚಿವ ವಿ ಎಸ್ ಆಚಾರ್ಯ ತಿಳಿಸಿದರು. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಗೃಹ ಇಲಾಖೆಯ ಉನ್ನತ ಅಧಿಕಾರಿಗಳ ಸಭೆ ಕರೆದು 36783http://kannada.oneindia.com/img/2009/05/20-acharya-vs1.jpg237857vs acharyaಮೈಸೂರು ಗಲಭೆ : ಜು. 8ರ ವರೆಗೆ ಕರ್ಫ್ಯೂ/news/2009/07/05/jittery-mysore-shuts-down-curpew-extendend-acharya.htmlಮೈಸೂರು, ಜು. 5 : ಮೈಸೂರಿನಲ್ಲಿ ಗಲಭೆಗೆ ಸಂಬಂಧಿಸಿ ಅಪರಾಧಿಗಳು ಯಾರೇ ಇರಲಿ, ಅಂಥವರನ್ನು ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮಕ್ಕೆ ಒಳಪಡಿಸುತ್ತೇವೆ ಎಂದು ಗೃಹ ಸಚಿವ ಡಾ.ವಿ ಎಸ್ ಆಚಾರ್ಯ ಇಂದಿಲ್ಲಿ ಹೇಳಿದ್ದಾರೆ.ಮೈಸೂರು ನಗರದ ಗಲಭೆಗಳಲ್ಲಿ ಗಾಯಗೊಂಡವರು ಹಾಗೂ ಸಂತ್ರಸ್ಥರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ ನಂತರ ಅವರು ಸುದ್ದಿಗಾರರ ಜತೆ ಮಾತನಾಡಿದರು.ಗಲಭೆಗಳ ಬಗ್ಗೆ ಪೋಲೀಸ್ ಇಲಾಖೆ ತನಿಖೆ 37783http://kannada.oneindia.com/img/2009/07/05-vs-acharya2.jpg237857vs acharyaಬಯೋಟೆಕ್ ನೀತಿ ಜಾರಿಗೆ ಸಂಪುಟ ಅಸ್ತು /news/2009/07/07/karnataka-cabinet-approves-biotechnology-policy.htmlಬೆಂಗಳೂರು, ಜು. 7 : ವಿಜಾಪುರ ಮಹಿಳಾ ವಿಶ್ವವಿದ್ಯಾಲಯದಲ್ಲಿ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸುವ ಸಂಬಂಧ ಮೂರು ವರ್ಷಗಳಲ್ಲಿ 30 ಕೋಟಿ ರೂ. ಮಂಜೂರಾತಿ ನೀಡಿದ್ದು, ಆಯವ್ಯಯದಲ್ಲಿ ಪ್ರಸಕ್ತ ವರ್ಷಕ್ಕಾಗಿ 14 ಕೋಟಿ ರೂ.ಗಳನ್ನು 200 ಎಕರೆ ಭೂಮಿ ಜಾಗ ಹಾಗೂ ಇತರ ಅಭಿವೃದ್ಧಿ ಕಾರ್ಯಕ್ಕಾಗಿ ಬಳಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಗ್ರಾಮಲೆಕ್ಕಿಗರ ಹುದ್ದೆಗೆ ಪಿ.ಯು.ಸಿ. 37828http://kannada.oneindia.com/img/2009/07/07-vs-acharya1e.jpg151545udupiಪತ್ರಕರ್ತ ಬಿವಿ ಸೀತಾರಾಂ ಜೈಲು ಪ್ರಸಂಗ/column/ravibelagere/2009/0112-karavali-ale-editor-bv-seetharam-in-soup.htmlಸೀತಾರಾಂ ಅವರ ಹಟಮಾರಿತನದ ಪರಿಣಾಮವಾಗಿ ಕರಾವಳಿ ಅಲೆ ವರದಿಗಾರರು ಕೆಲಸಬಿಟ್ಟು ಹೋಗಿದ್ದಾರೆ. ಬೇರೆ ಪತ್ರಿಕೆಗಳಿಗೆ, ಛಾನಲ್ ಗಳಿಗೆ ಸೇರಿಕೊಂಡಿದ್ದಾರೆ. ಸೀತಾರಾಂ ತಮ್ಮ ದೃಷ್ಟಿಕೋನ ಬದಲಿಸಿಕೊಳ್ಳಲಿ. ಪದೇಪದೇ ಜೈಲು ಸೇರುವುದನ್ನು ಅವರು ಹೋರಾಟ ಅಂದುಕೊಂಡರೆ, ಅದು ಅವರ ಮತ್ತು ಅವರ ಪತ್ರಿಕೆಯ ಆರೋಗ್ಯಕ್ಕೆ ಒಳ್ಳೆಯದಲ್ಲ. ಸೀತಾರಾಂ ಅವರ ಬಂಧನವನ್ನು ಖಂಡಿಸಿ ಜ.12ರ ಸಂಜೆ 4: 30ಕ್ಕೆ ಬೆಂಗಳೂರಿನ 34027http://kannada.oneindia.com/img/2009/01/12-bv-seetharam1.jpg151545udupiಬ್ಯಾಂಕಿಂಗ್ ಲೋಕದ ದಿಗ್ಗಜ ಕೆಕೆ ಪೈ ನಿಧನ/literature/people/2009/0115-syndicate-bank-ex-chairman-kk-pai-demise.htmlಉಡುಪಿ, ಜ. 15 : ರಾಷ್ಟ್ರೀಕೃತ ಸಿಂಡಿಕೇಟ್ ಬ್ಯಾಂಕಿನ ಪ್ರಥಮ ಅಧ್ಯಕ್ಷ, ಮಣಿಪಾಲ್ ಆಕಾಡಮಿ ಆಫ್ ಜನರಲ್ ಎಜುಕೇಶನ್ ನ ಕುಲಸಚಿವ, ಮಣಿಪಾಲ್ ಮೀಡಿಯಾ ನೆಟ್ ವರ್ಕ್ ಲಿಮಿಟೆಡ್ ಅಧ್ಯಕ್ಷ, ಡಾ ಟಿ ಎಂ ಎ ಪೈ ಪ್ರತಿಷ್ಠಾನದ ಅಧ್ಯಕ್ಷ ಮಣಿಪಾಲ್ ಸಂಸ್ಥೆ ಸಮೂಹದ ನೇತಾರ ಕೆ ಕೆ ಪೈ ಎಂದೇ ಚಿರಪರಿತರಾಗಿದ್ದ ಕಲ್ಸಂಕ ಕಮಾಲಾಕ್ಷ ಪೈ 34074http://kannada.oneindia.com/img/2009/01/15-kk-pai1.jpg151545udupiದೂರದಿರಲಿ ಹೇಗೆ? : ದಿನೇಶ್ ಕವನ/nri/poem/2009/0202-cannot-blame-poem-dinesh-udupi.html*ದಿನೇಶ್ ಉಡುಪಿ, ಮೆಂಫಿಸ್ದೂರದಿರಲಿ ಹೇಗೆಜಾರಿ ಬಿಟ್ಟರೆ ನಗುವು,ದಾಟಿ ಹೋದರೆ ಕಂಪು?ಬೀಸಿದರೆ ನಗುವಿನ ತಂಗಾಳಿ,ಹೊತ್ತು ತಂದರೆ ಸಿಂಗಾರದ ಕಂಪು,ತೊಡಿಸಿದರೆ ಒಡಲಿಗೆ ನವಿರ ತೋರಣ,ಜಿನುಗಿ ಬಿಟ್ಟರೆ ಉಲ್ಲಾಸದ ತುಂತುರು,ದೂರದಿರಲಿ ಹೇಗೆ?ಸುಗಂಧದ ಮನೆಗೆಉಸಿರ ಕದವಿಟ್ಟರೆ,ಶೃಂಗಾರದ ಸೆಲೆಗೆಒಲವ ಒಸರನಿಟ್ಟರೆ,ಆಲಿಂಗನದ ಬಿಸುಪಿಗೆಹೂವ ಮೆತ್ತೆಯಿಟ್ಟರೆ,ದೂರದಿರಲಿ ಹೇಗೆ?ಮಾಸದಿರೆ ನೆನಪ ಚಿತ್ರ,ಆರದಿರೆ ಸ್ಪರ್ಶದ ತುಡಿತ,ಕರಗದಿರೆ ಕನಸ ಮೆರವಣಿಗೆ,ಮುಗಿಯದಿರೆ ನಗುವ ನಿರೀಕ್ಷೆ,ದೂರದಿರಲಿ ಹೇಗೆಜಾರಿ ಬಿಟ್ಟರೆ ನಗುವು,ದಾಟಿ ಹೋದರೆ ಕಂಪು?34413http://kannada.oneindia.com/img/2009/02/02-dinesh1.jpg151545udupiಎಸ್ಸಾರ್ವಿಗೆ ವಿಎಂ ಇನಾಂದಾರ್ ಪ್ರಶಸ್ತಿ/literature/book/2009/0206-sr-vijayshankar-bags-vm-inamdar-award.htmlಬೆಂಗಳೂರು, ಫೆ. 6 : ಕನ್ನಡ ಸಂದರ್ಭದ ಗಮನೀಯ ವಿಮರ್ಶಕರ ಸಾಲಿನಲ್ಲಿ ಎದ್ದು ಕಾಣುವ ಹೆಸರು ಎಸ್. ಆರ್. ವಿಜಯಶಂಕರ. ಬೆಳಗಿನ ಹೊತ್ತು ಕಾರ್ಪೋರೇಟ್ ಕಚೇರಿಯಲ್ಲಿ ನೌಕರಿ, ಸಂಜೆಯಾದರೆ ಕನ್ನಡ ಸಾಹಿತ್ಯದ ಧ್ಯಾನ! ರಜೆಯ ದಿನಗಳಂದು ಓದು ಬರವಣಿಗೆಯ ಅಭ್ಯಂಜನ. ಈ ಪ್ರವೃತ್ತಿಯನ್ನು ಸರಿಸುಮಾರು ಮೂರು ದಶಕಗಳಿಂದ ಚಾಚೂ ತಪ್ಪದೆ ಮಾಡಿಕೊಂಡು ಬಂದಿರುವ ಒಬ್ಬ ಅಪರೂಪದ ಬರಹಗಾರ 34520http://kannada.oneindia.com/img/2009/02/06-vijayshankar1.jpg151545udupiಹೇಮಂತ್ ಹೆಗಡೆ ಚಿತ್ರದಲ್ಲಿ ಚಾರ್ಲಿಚಾಪ್ಲಿನ್!/movies/studio/2009/02/20-charlie-chaplin-in-hemanth-hegde-film.html*ಜಯಂತಿಸಿನಿಮಾ ಮಂದಿಯ ಹುಚ್ಚುತನ ಒಂದೆರಡಲ್ಲ. ಈ ಸಲ ನಿರ್ದೇಶಕ ಹೇಮಂತ ಹೆಗಡೆ ಇನ್ನೊಂದು ಹುಚ್ಚು ಹತ್ತಿಸಿಕೊಂಡಿದ್ದಾರೆ. ಉಡುಪಿ ಹತ್ತಿರದ ಒತ್ತಿನೆಣೆ ಎಂಬಲ್ಲಿ ಚಾರ್ಲಿ ಚಾಪ್ಲಿನ್ ಅರುವತ್ತೆರಡು ಅಡಿ ಮೂರ್ತಿಯನ್ನು ನಿರ್ಮಿಸಲು ಅವರು ನಿರ್ಧರಿಸಿದ್ದಾರೆ. ಅವರೇ ನಿರ್ದೇಶಿಸುತ್ತಿರುವ 'ಹೌಸ್‌ಫುಲ್' ಚಿತ್ರಕ್ಕೂ, ಈ ಮೂರ್ತಿಗೂ ಸಂಬಂಧವಿದೆ. ಚಿತ್ರದ ಟಾಕಿ ಭಾಗದ ಚಿತ್ರೀಕರಣ ಮುಗಿದಿದೆ. ಬಾಕಿ ಇರುವುದು ಹಾಡುಗಳು. ಆ ಪೈಕಿ 34771http://kannada.oneindia.com/img/2009/02/20-hemanth-hegde1.jpgnews"> ಪ್ರಕೃತಿ ವಿಕೋಪ : ತುರ್ತು ಪರಿಹಾರಕ್ಕೆ 5 ಕೋಟಿ ರು. | Karnataka floods | Rainfall | Damage control | Relief measures | VS Acharya - ಪ್ರಕೃತಿ ವಿಕೋಪ : ತುರ್ತು ಪರಿಹಾರಕ್ಕೆ 5 ಕೋಟಿ ರು. - Kannada Oneindia

ಪ್ರಕೃತಿ ವಿಕೋಪ : ತುರ್ತು ಪರಿಹಾರಕ್ಕೆ 5 ಕೋಟಿ ರು.

ಬೆಂಗಳೂರು, ಜು.18 : ಪ್ರಕೃತಿ ವಿಕೋಪದಿಂದಾಗಿ ತೀವ್ರ ಹಾನಿಗೊಳಗಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ತುರ್ತು ಪರಿಹಾರಕ್ಕಾಗಿ ಕರ್ನಾಟಕ ಸರ್ಕಾರ ತಲಾ 5 ಕೋಟಿ ರು. ಅನುದಾನ ಬಿಡುಗಡೆ ಮಾಡಿದೆ ಎಂದು ಗೃಹ ಸಚಿವ ಡಾ. ವಿ.ಎಸ್. ಆಚಾರ್ಯ ಅವರು ತಿಳಿಸಿದ್ದಾರೆ.

ರಾಜ್ಯದಲ್ಲಿ ಉಂಟಾಗಿರುವ ಪ್ರವಾಹ ಹಾನಿ ಕುರಿತಂತೆ ಶುಕ್ರವಾರ ವಿಧಾನ ಪರಿಷತ್‌ನಲ್ಲಿ ಕಂದಾಯ ಸಚಿವರ ಪರವಾಗಿ ಸ್ವಪ್ರೇರಣೆ ಹೇಳಿಕೆ ನೀಡಿದ ಅವರು ಹಾನಿಗೊಳಗಾದ ಉಳಿದ ಜಿಲ್ಲೆಗಳಿಗೂ ಅಗತ್ಯಕ್ಕೆ ಅನುಗುಣವಾಗಿ ರು.1 ಕೋಟಿಯಿಂದ ರೂ.2 ಕೋಟಿ ರು. ಅನುದಾನ ಬಿಡುಗಡೆ ಮಾಡಲು ಕ್ರಮಕೈಗೊಳ್ಳಲಾಗಿದೆ. ಅಲ್ಲದೆ, ಪ್ರಕೃತಿ ವಿಕೋಪದ ಹಾನಿಯ ತುರ್ತು ಪರಿಹಾರಕ್ಕಾಗಿ ಲಭ್ಯವಿರುವ ಹಣವನ್ನು ಬಳಸಿಕೊಳ್ಳಲು ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದರು.

ಹನ್ನೊಂದು ಜಿಲ್ಲೆಗಳಲ್ಲಿ ವಾಡಿಕೆಮಳೆಗಿಂತ ಆಗಿರುವ ಮಳೆ ಅಧಿಕವಾಗಿದೆ - ಉಡುಪಿ (ವಾಡಿಕೆ ಮಳೆ 652 ಮಿ.ಮೀ, ಆಗಿರುವ ಮಳೆ 1231 ಮಿ.ಮೀ), ದಕ್ಷಿಣ ಕನ್ನಡ(ವಾ. 622, ಆ.1022), ಉತ್ತರ ಕನ್ನಡ(ವಾ. 513, ಆ.925), ಕೊಡಗು(ವಾ. 392, ಆ.883), ಶಿವಮೊಗ್ಗ(ವಾ.359, ಆ.778), ಚಿಕ್ಕಮಗಳೂರು(ವಾ.333, ಆ.600), ಹಾಸನ(ವಾ.123, ಆ.242), ಬೆಳಗಾಂ(ವಾ.115, ಆ.212), ಹಾವೇರಿ(ವಾ.95, ಆ.190), ಧಾರವಾಡ(ವಾ.83, ಆ.145), ಚಿತ್ರದುರ್ಗ(ವಾ.49, ಆ.103).

ಜಿಲ್ಲೆಗಳಲ್ಲಿನ ಪ್ರವಾಹ ಪರಿಸ್ಥಿತಿ ಎದುರಿಸಲು ಎಲ್ಲಾ ಸಿದ್ಧತೆಗಳೊಂದಿಗೆ ಸನ್ನದ್ಧರಾಗಿರುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದ್ದು ಈಗಾಗಲೇ ನಿಯಂತ್ರಣ ಕೊಠಡಿಗಳನ್ನು ಪ್ರಾರಂಭಿಸಿ, ವೈಯರ್‍ಲೆಸ್ ಸಂಪರ್ಕ ಅಳವಡಿಸಿಕೊಂಡಿರುತ್ತಾರೆ. ಪ್ರವಾಹ ಪೀಡಿತರಿಗೆ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿ ಅಗತ್ಯ ಊಟ, ವಸತಿ ಮತ್ತು ಔಷಧೋಪಚಾರಗಳನ್ನು ಒದಗಿಸಲಾಗಿದೆ. ಕರಾವಳಿ ಜಿಲ್ಲೆಗಳಿಗೆ ಹೆಚ್ಚುವರಿಯಾಗಿ ರಕ್ಷಣಾ ಕೆಲಸಕ್ಕೆ ತಮಿಳುನಾಡಿನ ಅರಕೋಣಂನಿಂದ ನ್ಯಾಷನಲ್ ಡಿಸಾಸ್ಟರ್ ರೆಸ್ಪಾನ್ಸ್ ಫೋರ್ಸನ 89 ಅಧಿಕಾರಿ ಮತ್ತು ಸಿಬ್ಬಂದಿಯವರನ್ನು ಮತ್ತು 11 ಇನ್‌ಫ್ಲೇಟಬಲ್ ಬೋಟ್‌ಗಳನ್ನು ಸುರಕ್ಷಿತಾ ಕೆಲಸಗಳಿಗೆ ಬಳಸಲಾಗುತ್ತಿದೆ ಎಂದು ಸಚಿವರು ತಿಳಿಸಿದರು.

ಪ್ರವಾಹ ಮತ್ತು ನೈಸರ್ಗಿಕ ವಿಕೋಪಗಳ ಬಗ್ಗೆ ಸಾರ್ವಜನಿಕರಿಗೆ ಪೂರ್ಣ ರೀತಿಯ ಸುರಕ್ಷತೆ ಮತ್ತು ಪರಿಹಾರವನ್ನು ಒದಗಿಸಲು ಕರ್ನಾಟಕ ಸರ್ಕಾರವು ಬದ್ಧವಾಗಿದೆ ಎಂದು ಆಚಾರ್ಯ ತಿಳಿಸಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+