36690pakistanಪಾಕ್ ನಲ್ಲಿ ಶಾರುಖ್ ರ ರಬ್ ನೆ ಬನಾ ದಿ ಜೋಡಿ/movies/bollywood/2008/12/05-rab-ne-bana-di-jodi-releases-in-pakistan.htmlಪಾಕಿಸ್ತಾನ ಬಾಲಿವುಡ್ ಚಿತ್ರಗಳ ಪ್ರಮುಖ ಮಾರುಕಟ್ಟೆ ಎಂಬುದರಲ್ಲಿ ಎರಡು ಮಾತಿಲ್ಲ.ಮುಂಬಯಿ ಉಗ್ರರ ದಾಳಿಯಲ್ಲಿ ಪಾಕ್ ಭಯೋತ್ಪಾದಕರ ಕೈವಾಡ ಇರುವುದು ಜಗಜ್ಜಾಹೀರಾಗಿದೆ. ಇಂಥಹ ಪರಿಸ್ಥಿತಿಯಲ್ಲಿ ಬಾಲಿವುಡ್ ಬಾದಶಾ ಎಂದೇ ಕರೆಸಿಕೊಳ್ಳುವ ಶಾರುಕ್ ಖಾನ್ ರ 'ರಬ್ ನೆ ಬನಾ ದಿ ಜೋಡಿ' ಭಾರತ ಮತ್ತು ಪಾಕಿಸ್ತಾನದಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ. 33224http://kannada.oneindia.com/img/2008/12/rab-ne-banadi-jodi1.jpg36690pakistanಮುಂಬೈ ದಾಳಿ : ಬೃಹತ್ ಆರೋಪಪಟ್ಟಿ ಸಲ್ಲಿಕೆ/news/2009/02/25/chargesheet-filed-against-mumbai-attackers.htmlಮುಂಬೈ, ಫೆ. 25 : ಸೆಪ್ಟೆಂಬರ್ 26ರ ಮುಂಬೈ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ದಾಳಿ ನಡೆಸಿದ ಅಜ್ಮಲ್ ಕಸಬ್ ಮತ್ತು ಇತರ ಉಗ್ರರ ವಿರುದ್ಧ 5 ಸಾವಿರ ಪುಟಗಳ ಬೃಹತ್ ಆರೋಪಪಟ್ಟಿಯನ್ನು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಎಮ್‌ಜೆ ಮಿರ್ಜಾಗೆ ಮುಂಬೈ ಪೊಲೀಸರು ಸಲ್ಲಿಸಿದ್ದಾರೆ.ವಿವರವಾದ ಆರೋಪಪಟ್ಟಿಯ ಜೊತೆಗೆ ಅಮೆರಿಕದ ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ (ಎಫ್‌ಬಿಐ) ನಡೆಸಿದ ವಿಧಿವಿಜ್ಞಾನ ಪರೀಕ್ಷೆಯ 34867http://kannada.oneindia.com/img/2009/02/25-kasab2.jpg36690pakistanಪಾಕಿಸ್ತಾನ, ಲಾಹೋರ್ ಗುಂಡಿನ ದಾಳಿಗೆ ಭಾರತ ಖಂಡನೆ/news/2009/03/03/india-condemns-attack-on-sri-lankan-cricket-team.htmlನವದೆಹಲಿ, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಲಂಕಾ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಭಾರತದ ಗೃಹ ಸಚಿವ ಪಿ ಚಿದಂಬರಂ ಇದೊಂದು ದುರದೃಷ್ಟಕರ ಎಂದು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘಟನೆಗೆ ಕಳವಳ ವ್ಯಕ್ತಪಡಿಸಿದ್ದು, ಆಟಗಾರರಿಗೆ ಸೂಕ್ತ ಭದ್ರತೆ ನೀಡುವಂತೆ ಪಾಕ್ ಸರ್ಕಾರವನ್ನು ಒತ್ತಾಯಿಸಿದೆ. ಇದೀಗ ತಾನೆ ಟಿವಿಯಲ್ಲಿ 34951http://kannada.oneindia.com/img/2009/03/03-chidambaram3.jpg36690pakistan ಗುಂಡಿನ ದಾಳಿ ಭಾರತದ ಕೈವಾಡ, ಪಾಕ್ ಆರೋಪ /news/2009/03/03/pak-hints-at-indian-involvement-in-lahore-attack.htmlಲಾಹೋರ್, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಶ್ರೀಲಂಕಾ ತಂಡದ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಭಾರತದ ಕೈವಾಡವಿರುವುದನ್ನು ಅಲ್ಲಗೆಳೆಯಲು ಸಾಧ್ಯವಿಲ್ಲ ಎಂದು ಲಾಹೋರ್ ಆಯುಕ್ತ ಖುಸ್ರೋ ಪರ್ವೇಜ್ ಆರೋಪಿಸಿದ್ದಾರೆ. ಘಟನೆ ನಂತರ ಜಿಯೋ ಟಿವಿಗೆ ಸಂದರ್ಶನ ನೀಡಿದ ಅವರು, ಶ್ರೀಲಂಕಾ ತಂಡದ ಆಟಗಾರರಿಗೆ ಸಂಪೂರ್ಣ ಭದ್ರತೆ ಒದಗಿಸಲಾಗಿತ್ತು ಎಂದರು. ಶ್ರೀಲಂಕಾ ತಂಡದ 34970http://kannada.oneindia.com/img/2009/03/03-lahore-attack1.jpg36690pakistanನನಗೆ ಸಾಯಲು ಇಷ್ಟವಿಲ್ಲ, ಪಾಕ್ ಪೇದೆ ಅಬ್ಬಾಸ್/news/2009/03/04/lahore-terror-attack-horrified-constable-resigns.htmlಲಾಹೋರ್, ಮಾ. 4 : ನನಗೆ ನನ್ನ ಸಹದ್ಯೋಗಿಗಳ ಹಾಗೆ ಸಾಯಲು ಇಷ್ಟವಿಲ್ಲ. ಉಪಜೀವನಕ್ಕೆ ಬೇರೆ ಕೆಲಸ ಹುಡುಕಿಕೊಳ್ಳುವೆ. ಪೊಲೀಸ್ ಕೆಲಸದ ಸಹವಾಸವೇ ಸಾಕು. ಕೂಡಲೇ ರಾಜೀನಾಮೆ ನೀಡುವೆ. ಮಂಗಳವಾರ ಬೆಳಗ್ಗೆ ಭಯೋತ್ಪಾದಕರ ಗುಂಡಿನ ಬಲಿಯಾದ ಪೊಲೀಸ್ ಸಿಬ್ಬಂದಿಗಳ ಪರಿಸ್ಥಿತಿ ನೋಡಿದ ಪಾಕ್ ಪೇದೆ ಅಬ್ಬಾಸ್ ತೆಗೆದು ನೋವಿನ ಮಾತುಗಳಿವು. ಮಂಗಳವಾರ ಬೆಳಗ್ಗೆ ಶ್ರೀಲಂಕಾ ಕ್ರಿಕೆಟ್ ತಂಡದ 34972http://kannada.oneindia.com/img/2009/03/04-pak-constable2.jpg149874kasabಕಸಬ್ ಪರ ವಕೀಲರಾಗಿ ಅಂಜಲಿ ವಾಗ್ಮಾರೆ ನೇಮಕ/news/2009/03/30/lawyer-appointed-for-kasab.htmlಮುಂಬೈ, ಮಾ.30: ಮುಂಬೈ ಸ್ಫೋಟದ ಪ್ರಮುಖ ಆರೋಪಿ ಅಜ್ಮಲ್ ಅಮೀರ್ ಕಸಬ್ ನ ಏಪ್ರಿಲ್ 6ರಿಂದ ವಿಚಾರಣೆಗೆ ಒಳಪಡಿಸಲಾಗುತ್ತದೆ. ಮುಂಬೈನ ಆರ್ಥರ್ ರಸ್ತೆಯಲ್ಲಿನ ವಿಶೇಷ ನ್ಯಾಯಾಲದಲ್ಲಿ ಆತನ ವಿಚಾರಣೆ ನಡೆಯಲಿದೆ.ಆತನ ಪರ ವಕೀಲರನ್ನು ನೇಮಿಸಲು ಪಾಕಿಸ್ತಾನ ನಿರಾಕರಿಸಿದ ಕಾರಣ ವಿಶೇಷ ಕೋರ್ಟ್ ನ ವಕೀಲರಾಗಿ ತಹಿಲ್ಯಾನಿ ಅಂಜಲಿ ವಾಗ್ಮಾರೆ ಎಂಬ ಸರ್ಕಾರಿ ವಕೀಲರನ್ನು ಕಸಬ್ ಪರವಾಗಿ ವಾದಿಸಲು 35595http://kannada.oneindia.com/img/2009/03/30-kasab1.jpg149874kasabಕಸಬ್ ಪರ ವಕೀಲರಾಗಿ ಅಬ್ಬಾಸ್ ಕಜ್ಮಿ ನೇಮಕ/news/2009/04/16/mumbai-attack-abbas-kazmi-kasabs-new-lawyer.htmlಮುಂಬೈ, ಏ. 16 : ಮುಂಬೈ ಭಯೋತ್ಪಾದನೆಯಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್ ಪರ ಅಬ್ಬಾಸ್ ಕಜ್ಮಿ ಎಂಬ ವಕೀಲರನ್ನು ಮುಂಬೈ ವಿಶೇಷ ನ್ಯಾಯಾಲಯ ನೇಮಿಸಿದೆ. ಶುಕ್ರವಾರದಿಂದ ಕಸಬ್ ವಿಚಾರಣೆ ಆರಂಭವಾಗಲಿದೆ. ಕಸಬ್ ಪರ ವಕಾಲತ್ತು ನಡೆಸಲು ಮುಂದಾಗಿದ್ದ ವಕೀಲೆ ಅಂಜಲಿ ವಾಗ್ಮಾರೆ ಅವರನ್ನು ವೃತ್ತಿ ಧರ್ಮಕ್ಕೆ ಅಗೌರವ ಸೂಚಿಸಿದ ಹಿನ್ನೆಲೆಯಲ್ಲಿ ಮುಂಬೈ ವಿಶೇಷ 36002http://kannada.oneindia.com/img/2009/04/16-abbas-kazmi1.jpg149874kasabಮುಂಬೈ ಭಯೋತ್ಪಾದನೆ : ಕಸಬ್ ವಿಚಾರಣೆ/news/2009/04/17/kasab-to-be-tried-for-166murders-trial-begins.htmlಮುಂಬೈ, ಏ. 17 : ಮುಂಬೈ ಭಯೋತ್ಪಾದನೆಯಲ್ಲಿ ಸಿಕ್ಕಿಬಿದ್ದಿರುವ ಪಾಕಿಸ್ತಾನ ಮೂಲದ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್ ಕುರಿತ ವಿಚಾರಣೆಯನ್ನು ಇಂದು ಮುಂಬೈ ನ ವಿಶೇಷ ನ್ಯಾಯಾಲಯ ನಡೆಸಲಿದೆ. ಕಸಬ್ ಪರ ವಾದ ಮಂಡಿಸಲು ನೇಮಕವಾಗಿದ್ದ ಅಂಜಲಿ ವಾಗ್ಮಾರೆ ಅವರು ವಜಾಗೊಂಡ ಹಿನ್ನೆಲೆಯಲ್ಲಿ ನೂತನವಾಗಿ ನೇಮಕಗೊಂಡಿರುವ ಅಬ್ಬಾಸ್ ಕಜ್ಮಿ ಕಸಬ್ ಪರ ವಾದ ಮಂಡಿಸಲಿದ್ದಾರೆ. ಅಂಜಲಿ 36017http://kannada.oneindia.com/img/2009/04/17-kasab2.jpg149874kasabಕಸಬ್ ಬಾಲಾಪರಾಧಿ : ಅಬ್ಬಾಸ್ ಕಜ್ಮಿ/news/2009/04/17/kasabs-trial-should-be-held-in-a-juvenile-court.htmlಮುಂಬೈ, ಏ. 17 : ಮುಂಬೈ ಭಯೋತ್ಪಾದನೆ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಕಸಬ್ ನ ವಿಚಾರಣೆ ಇಂದು ಆರಂಭವಾಯಿತು. ಅರ್ಥರ್ ಜೈಲಿನಲ್ಲಿ ನ್ಯಾಯಾಲಯ ನಿರ್ಮಿಸಿ ಕಸಬ್ ವಿಚಾರಣೆಯನ್ನು ನ್ಯಾಯಾಲಯ ಕೈಗೆತ್ತಿಕೊಂಡಿತು. ಕಸಬ್ ಮೇಲೆ 166 ಮಂದಿಯನ್ನು ಕೊಂದಿರುವ ಗಂಭೀರ ಆರೋಪವಿದ್ದು, ಅವನ ಮೇಲೆ ಹಲವಾರು ಪ್ರಕರಣಗಳನ್ನು ದಾಖಲಿಸಲಾಗಿದೆ. ಮುಂಬೈ ಭಯೋತ್ಪಾದನೆಗೆ ಸಂಚು ರೂಪಿಸಿದವರ 10 ಮಂದಿ ಉಗ್ರರ 36037http://kannada.oneindia.com/img/2009/04/17-kasab2.jpg149874kasabಉಗ್ರ ಕಸಬ್ ಗೆ 20 ವರ್ಷ : ವೈದ್ಯಕೀಯ ವರದಿ/news/2009/04/28/kasab-is-an-adult-doctors-tell-court.htmlಮುಂಬೈ, ಏ. 28 : ಮುಂಬೈ ಭಯೋತ್ಪಾದನೆಯಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್ 20 ವರ್ಷದ ಯುವಕ ಎಂದು ಜೆಜೆ ಆಸ್ಪತ್ರೆಯ ನುರಿತ ವೈದ್ಯರ ತಂಡ ಮುಂಬೈ ವಿಶೇಷ ನ್ಯಾಯಾಲಯಕ್ಕೆ ಸಮಗ್ರ ವರದಿ ನೀಡಿದೆ. ಈ ಹಿನ್ನೆಲೆಯಲ್ಲಿ ಕಸಬ್ 17 ವರ್ಷ ವಯಸ್ಸಾಗಿದ್ದು, ಆತನನ್ನು ಬಾಲಾಪರಾಧಿ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಬೇಕು ಎಂದು ಕಸಬ್ ಪರ 36270http://kannada.oneindia.com/img/2009/04/28-kasab2.jpg287122ಮುಂಬೈ ದಾಳಿಮುಂಬೈ ದಾಳಿ : ಬೃಹತ್ ಆರೋಪಪಟ್ಟಿ ಸಲ್ಲಿಕೆ/news/2009/02/25/chargesheet-filed-against-mumbai-attackers.htmlಮುಂಬೈ, ಫೆ. 25 : ಸೆಪ್ಟೆಂಬರ್ 26ರ ಮುಂಬೈ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ದಾಳಿ ನಡೆಸಿದ ಅಜ್ಮಲ್ ಕಸಬ್ ಮತ್ತು ಇತರ ಉಗ್ರರ ವಿರುದ್ಧ 5 ಸಾವಿರ ಪುಟಗಳ ಬೃಹತ್ ಆರೋಪಪಟ್ಟಿಯನ್ನು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಎಮ್‌ಜೆ ಮಿರ್ಜಾಗೆ ಮುಂಬೈ ಪೊಲೀಸರು ಸಲ್ಲಿಸಿದ್ದಾರೆ.ವಿವರವಾದ ಆರೋಪಪಟ್ಟಿಯ ಜೊತೆಗೆ ಅಮೆರಿಕದ ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ (ಎಫ್‌ಬಿಐ) ನಡೆಸಿದ ವಿಧಿವಿಜ್ಞಾನ ಪರೀಕ್ಷೆಯ 34867http://kannada.oneindia.com/img/2009/02/25-kasab2.jpg287122ಮುಂಬೈ ದಾಳಿಭಾರತದ ಉದ್ಯಮಿಗಳೊಂದಿಗೆ ಹಿಲರಿ ಸಮಾಲೋಚನೆ/news/2009/07/18/hillary-clinton-meets-indian-industrialists.htmlಮುಂಬೈ, ಜು. 18 : ಐದು ದಿನಗಳ ಭಾರತ ಪ್ರವಾಸಕ್ಕೆ ಆಗಮಿಸಿರುವ ಅಮೆರಿಕಾದ ಕಾರ್ಯದರ್ಶಿ ಹಿಲರಿ ಕ್ಲಿಂಟನ್ ಅವರು ಹೊಟೇಲ್ ತಾಜ್ ನಲ್ಲಿ ಭಾರತದ ಪ್ರಮುಖ ಉದ್ಯಮಿಗಳೊಂದಿಗೆ ಶನಿವಾರ ಬೆಳಿಗ್ಗೆ ಚರ್ಚೆ ನಡೆಸಿದರು.ಆರ್ಥಿಕ ಬಿಕ್ಕಟ್ಟು, ಬಂಡವಾಳ ಹೂಡಿಕೆ ಮುಂತಾದ ವಿಷಯಕ್ಕೆ ಸಂಬಂಧಿಸಿದಂತೆ ತಾಜ್ ಸಮೂಹ ಕಂಪನಿಗಳ ಅಧ್ಯಕ್ಷ ರತನ್ ಟಾಟಾ, ರಿಲಾಯನ್ಸ್ ಕಂಪನಿಯ ಅಧ್ಯಕ್ಷ ಮುಖೇಶ್ ಅಂಬಾನಿ, 38063http://kannada.oneindia.com/img/2009/07/18-hillary-clinton1.jpg287122ಮುಂಬೈ ದಾಳಿಮುಂಬೈ ದಾಳಿಯಲ್ಲಿ ಲಷ್ಕರ್ ಕೈವಾಡ ಒಪ್ಪಿಕೊಂಡ ಪಾಕ್/news/2009/07/18/mumbai-attack-pakistan-admits-lashkar-hand.htmlನವದೆಹಲಿ, ಜು. 18 : ನವೆಂಬರ್ 26ರ ಮುಂಬೈ ಭಯೋತ್ಪಾದಕ ದಾಳಿಯಲ್ಲಿ ಲಷ್ಕರ್-ಇ-ತೊಯ್ಬಾದ ಕೈವಾಡವಿರುವುದನ್ನು ಪಾಕಿಸ್ತಾನ ಅಧಿಕೃತವಾಗಿ ಒಪ್ಪಿಕೊಂಡಿದೆ. ಮೇ 11ರಂದು ಈಜಿಪ್ಟ್ ನಲ್ಲಿ ನಡೆದ ಅಲಿಪ್ತ ರಾಷ್ಟ್ರಗಳ ಶೃಂಗಸಭೆಯಲ್ಲಿ ಭಾರತಕ್ಕೆ ಪಾಕಿಸ್ತಾನ ಹಸ್ತಾಂತರಿಸಿದ ದಾಖಲೆಯಲ್ಲಿ ಪಾಕಿಸ್ತಾನದ ಪ್ರಜೆಗಳು ಮುಂಬೈ ದಾಳಿಯಲ್ಲಿ ಭಾಗಿಯಾಗಿರುವುದನ್ನು ದೃಢಪಡಿಸಿದೆ.ಪಾಕಿಸ್ತಾನದ ಯಾವ ಪ್ರಜೆಯೂ ಮುಂಬೈ ಭಯೋತ್ಪಾದಕ ದಾಳಿಯಲ್ಲಿ ಭಾಗವಹಿಸಿಲ್ಲ ಎಂದೇ ಪಾಕ್ ವಾದಿಸುತ್ತ 38071http://kannada.oneindia.com/img/2009/07/18-taj-hotel2e.jpg287122ಮುಂಬೈ ದಾಳಿಗೃಹ ಬಂಧನದಲ್ಲಿ ಉಗ್ರ ಹಫೀಜ್ ಸಯೀದ್/news/2009/09/21/pak-puts-hafiz-saeed-under-house-arrest.htmlಇಸ್ಲಾಮಾಬಾದ್, ಸೆ .21: 26 /11 ಮುಂಬೈ ದಾಳಿಯ ಪ್ರಮುಖ ರೂವಾರಿ ಜಮಾತ್-ಉದ್-ದವಾ ಉಗ್ರಗಾಮಿ ಸಂಘಟನೆಯ ಮುಖಂಡ ಹಫೀಜ್ ಮೊಹಮ್ಮದ್ ಸಯೀದ್‌ನನ್ನು ಪಾಕಿಸ್ತಾನ ಸರಕಾರ ಗೃಹ ಬಂಧನದಲ್ಲಿರಿಸಿದೆ. ಸಯೀದ್ ಮನೆಗೆ ಬಿಗಿ ಬಂದೋಬಸ್ತ್ ನೀಡಲಾಗಿದ್ದು ಆತನ ಚಲನವಲನದ ಮೇಲೆ ಸರಕಾರ ತೀವ್ರ ನಿಗಾ ಇರಿಸಿದೆ ಎಂದು ಜಿಯೋ ಟಿವಿ ವರದಿ ಮಾಡಿದೆ.ಗದ್ದಾಫಿ ಮೈದಾನದಲ್ಲಿ ಸಯೀದ್ ಗೆ ಈದ್ 39284http://kannada.oneindia.com/img/2009/09/21-hafeez1e.jpg287122ಮುಂಬೈ ದಾಳಿಉಗ್ರ ಕಸಬ್ ನನ್ನು ಗಲ್ಲಿಗೇರಿಸಿ : ಕವಿತಾ/news/2009/11/23/kavita-karkare-urges-sonia-to-hang-ajmal-kasab.htmlನವದೆಹಲಿ, ನ. 23 : ಕಳೆದ ವರ್ಷ ನಡೆದ ಮುಂಬೈ ಭಯೋತ್ಪಾದನೆಯಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಪಾಕಿಸ್ತಾನದ ಅಜ್ಮಲ್ ಅಮೀರ್ ಕಸಬ್ ನನ್ನು ಗಲ್ಲಿಗೇರಿಸುವಂತೆ ಮುಂಬೈ ಭಯೋತ್ಪಾದನೆ ನಿಗ್ರಹ ಪಡೆಯ ಮುಖ್ಯಸ್ಥರಾಗಿದ್ದ ಹೇಮಂತ್ ಕರ್ಕರೆ ಅವರ ಪತ್ನಿ ಕವಿತಾ ಕರ್ಕರೆ ಅವರು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಒತ್ತಾಯಿಸಿದ್ದಾರೆ. ನವೆಂಬರ್ 26ಕ್ಕೆ ಮುಂಬೈ ಭಯೋತ್ಪಾದನೆಗೆ ಒಂದು 40372http://kannada.oneindia.com/img/2009/11/23-kavita-karkare2.jpgnews"> ಮುಂಬೈ ದಾಳಿಯಲ್ಲಿ ಲಷ್ಕರ್ ಕೈವಾಡ ಒಪ್ಪಿಕೊಂಡ ಪಾಕ್ | 26/11 Mumbai attack | Lashkar-E-Toiba | Pakistan | Kasab - ಮುಂಬೈ ದಾಳಿಯಲ್ಲಿ ಲಷ್ಕರ್ ಕೈವಾಡ ಒಪ್ಪಿಕೊಂಡ ಪಾಕ್ - Kannada Oneindia

ಮುಂಬೈ ದಾಳಿಯಲ್ಲಿ ಲಷ್ಕರ್ ಕೈವಾಡ ಒಪ್ಪಿಕೊಂಡ ಪಾಕ್

Pak admits Lashkar hand in Mumbai attack
ನವದೆಹಲಿ, ಜು. 18 : ನವೆಂಬರ್ 26ರ ಮುಂಬೈ ಭಯೋತ್ಪಾದಕ ದಾಳಿಯಲ್ಲಿ ಲಷ್ಕರ್-ಇ-ತೊಯ್ಬಾದ ಕೈವಾಡವಿರುವುದನ್ನು ಪಾಕಿಸ್ತಾನ ಅಧಿಕೃತವಾಗಿ ಒಪ್ಪಿಕೊಂಡಿದೆ. ಮೇ 11ರಂದು ಈಜಿಪ್ಟ್ ನಲ್ಲಿ ನಡೆದ ಅಲಿಪ್ತ ರಾಷ್ಟ್ರಗಳ ಶೃಂಗಸಭೆಯಲ್ಲಿ ಭಾರತಕ್ಕೆ ಪಾಕಿಸ್ತಾನ ಹಸ್ತಾಂತರಿಸಿದ ದಾಖಲೆಯಲ್ಲಿ ಪಾಕಿಸ್ತಾನದ ಪ್ರಜೆಗಳು ಮುಂಬೈ ದಾಳಿಯಲ್ಲಿ ಭಾಗಿಯಾಗಿರುವುದನ್ನು ದೃಢಪಡಿಸಿದೆ.

ಪಾಕಿಸ್ತಾನದ ಯಾವ ಪ್ರಜೆಯೂ ಮುಂಬೈ ಭಯೋತ್ಪಾದಕ ದಾಳಿಯಲ್ಲಿ ಭಾಗವಹಿಸಿಲ್ಲ ಎಂದೇ ಪಾಕ್ ವಾದಿಸುತ್ತ ಬಂದಿತ್ತು. ಭಾರತ ಪಾಕಿಸ್ತಾನಕ್ಕೆ ನೀಡಿದ್ದ 36 ಪುಟಗಳ ಸಾಕ್ಷ್ಯಾಧಾರವನ್ನು ಪಾಕ್ ಪರಿಗಣಿಸದೆ ಪಾಕ್ ಪ್ರಜೆಗಳ ಕೈವಾಡವನ್ನು ತಳ್ಳಿಹಾಕುತ್ತಾ ಬಂದಿತ್ತು. ಬಂಧಿತನಾಗಿರುವ ಅಜ್ಮಲ್ ಕಸಬ್ ಕೂಡ ಪಾಕ್ ಪ್ರಜೆಯಲ್ಲ ಎಂದು ಪಾಕಿಸ್ತಾನ ಹೇಳುತ್ತಿತ್ತು.

ಕಳೆದ ವರ್ಷ ನವೆಂಬರ್ 26ರಂದು ಛತ್ರಪತಿ ಶಿವಾಜಿ ಟರ್ಮಿನಸ್, ತಾಜ್ ವೆಸ್ಟೆಂಡ್, ಓಬೆರಾಯ್ ಹೊಟೇಲುಗಳಲ್ಲಿ ನಡೆದ ಭೀಕರ ಮಾರಣಹೋಮದಲ್ಲಿ 170ಕ್ಕೂ ಹೆಚ್ಚಿನ ಅಮಾಯಕರು ಬಲಿಯಾಗಿದ್ದರು. ಭಾರತಕ್ಕೆ ಬಂದಿದ್ದ 10 ಉಗ್ರರಲ್ಲಿ ಕಸಬ್ ಮಾತ್ರ ಬಂಧಿತನಾಗಿದ್ದ.

ಪಾಕಿಸ್ತಾನ ಭಾರತಕ್ಕೆ ನೀಡಿರುವ ದಾಖಲೆಯಲ್ಲಿ ಲಷ್ಕರ್-ಇ-ತೊಯ್ಬಾದ ನಾಯಕ ಝಕಿಉರ್-ರೆಹಮಾನ್ ಲಕ್ವಿ ಮತ್ತು ಇತರ ನಾಲ್ವರನ್ನು ಪಾಕಿಸ್ತಾನ ಪ್ರಮುಖ ಆರೋಪಿಗಳನ್ನಾಗಿ ಮಾಡಿದೆ. ಆ ನಾಲ್ವರಲ್ಲಿ ಹಮದ್ ಅಮಿನ್ ಸಾದಿಕ್ ನವೆಂಬರ್ 26ರ ದಾಳಿಗೆ ಹಣಸಂದಾಯ ಮಾಡಿದ್ದ, ಮಝರ್ ಇಕ್ಬಾಲ್ ದಾಳಿ ಮಾಡಿದ ಉಗ್ರರ ನೇತೃತ್ವ ವಹಿಸಿದ್ದ, ಅಬ್ದುಲ್ ವಾಜಿದ್ ಕಂಪ್ಯುಟರ್ ತಜ್ಞನಾಗಿದ್ದಾನೆ ಮತ್ತು ಶಾಹಿದ್ ಜಮೀಲ್ ಉಗ್ರರನ್ನು ಕರೆತಂದ ಹಡಗು ಅಲ್ ಹುಸೇನಿಯ ನಾಯಕನಾಗಿದ್ದ.

ದಾಖಲೆಯಲ್ಲಿ ಮೊಹಮ್ಮದ್ ಅಮ್ಜದ್ ಖಾನ್, ಇಫ್ತಿಕಾರ್ ಅಲಿ, ಶಾಹಿದ್ ಗಫೂರ್, ಅಬ್ದುಲ್ ರೆಹಮಾನ್, ಮೊಹಮ್ಮದ್ ಉಸ್ಮಾನ್, ಅತೀಕ್-ಉರ್-ರೆಹಮಾನ್ ಮೊದಲಾದವರನ್ನು ಹೆಸರಿಸಿದೆ. ಆರೋಪಿಗಳಲ್ಲಿ ಲಕ್ವಿ ಮತ್ತಿತರ ನಾಲ್ವರು ಬಂಧಿತರಾಗಿದ್ದಾರೆ. ಈ ಐವರ ವಿಚಾರಣೆ ರಾವಳ್ಪಿಂಡಿಯ ಅಡಿಯಾಲಾ ಜೈಲಿನಲ್ಲಿ ನಡೆಯುತ್ತಿದೆ.

(ಏಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+