279478rajasthanಅಜ್ಮೀರ್ ಸ್ಫೋಟದ ರೂವಾರಿ ಅಭಿನವ್ ಭರತ್/news/2009/04/14/abhinav-bharat-under-ats-scanner-for-ajmer-blast.htmlಜೈಪುರ್, ಏ. 14 : ಕಳೆದ ವರ್ಷ ಸೆಪ್ಟೆಂಬರ್ ನಲ್ಲಿ ನಡೆದ ಮಾಲೇಗಾಂವ್ ಸ್ಫೋಟದಲ್ಲಿ ಭಾಗಿಯಾಗಿರುವ ಹಿಂದೂ ಸಂಘಟನೆಯ ಸದಸ್ಯ ಅಭಿನವ್ ಭರತ್ 2007 ರಲ್ಲಿ ನಡೆದ ಅಜ್ಮೀರ್ ಸ್ಫೋಟದಲ್ಲಿ ಭಾಗಿಯಾಗಿರುವುದು ತನಿಖೆಯಿಂದ ದೃಡಪಟ್ಟಿದೆ ಎಂದು ರಾಜಸ್ಥಾನ್ ಭಯೋತ್ಪಾದಕ ನಿಗ್ರಹ ಪಡೆ ಸ್ಪಷ್ಟಪಡಿಸಿದೆ.ಈ ಕುರಿತು ವಾರ್ತಾವಾಹಿನಿಯೊಂದಕ್ಕೆ ಪ್ರತಿಕ್ರಿಯೆ ನೀಡಿರುವ ರಾಜಸ್ಥಾನ್ ಎಟಿಎಸ್ ಮುಖ್ಯಸ್ಥ ಕಪಿಲ್ ಗರ್ಗ್, ಮಾಲೇಗಾಂವ್ 35934http://kannada.oneindia.com/img/2009/04/14-abhinav-bharat1.jpg279478rajasthanಭಾರತದ ಅಧುನಿಕ ಯುದ್ಧವಿಮಾನ ಅಪಘಾತ /news/2009/04/30/iaf-sukhoi-fighter-jet-crashes-pilot-killed.htmlಜೈಸ್ಮಲೇರ್, ಏ.30: ಭಾರತದ ಅತ್ಯಾಧುನಿಕ ಯುದ್ಧವಿಮಾನ ಸುಖೋಯ್ 30 ಎಂಕೆಐ ಇಂದು ಬೆಳಗ್ಗೆ ಇಲ್ಲಿ ಅಪಘಾತಕ್ಕೀಡಾಗಿದೆ. ಈ ಘಟನೆಯಲ್ಲಿ ಒಬ್ಬ ಪೈಲೆಟ್ ಸತ್ತಿದ್ದು, ಇನ್ನೊಬ್ಬ ಅಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದು ಬಂದಿದೆ.ಇಬ್ಬರೂ ಪೈಲೆಟ್ ಗಳು ಭಾರತೀಯ ವಾಯುಸೇನೆ(IAF) ಗೆ ಸೇರಿದವರಾಗಿದ್ದಾರೆ.ರಾಜ್ ಮಾಥೈ ಗ್ರಾಮದ ಬಳಿ ಇಂದು ಬೆಳಗ್ಗೆ 10.30 ರವೇಳೆಗೆ ದುರಂತ ಸಂಭವಿಸಿದೆ.ಪುಣೆ ಮೂಲದ ಪೈಲೆಟ್ 36328http://kannada.oneindia.com/img/2009/05/01-sukhoi-30mki.jpg279478rajasthanಬರಪೀಡಿತ ರಾಜಸ್ಥಾನಕ್ಕೆ ಹರಿದುಬಂದ ಆಕಾಶಗಂಗೆ/news/2009/07/20/akash-ganga-rural-drinking-water-project-rajasthan.htmlಭರತಖಂಡದ ಮಹೋನ್ನತ ನದಿಗಳಲ್ಲಿ ಗಂಗಾನದಿಯೂ ಒಂದು. ಗಂಗೆ ಕೇವಲ ನೀರಲ್ಲ, ಪಾವಿತ್ರ್ಯದ ಸಂಕೇತವೂ ಹೌದು ಎನ್ನುವುದು ಹಿಂದೂಗಳ ನಂಬಿಕೆ. ಉತ್ತರಖಂಡದ ಹಿಮಾಲಯದಲ್ಲಿ ಜನಿಸಿ ಪಶ್ಚಿಮ ಬಂಗಾಲದ ಸುಂದರಬನದವರೆವಿಗೂ ಹರಿಯುವ ಗಂಗೆಯ ಪಾತ್ರ ವಿಶಾಲವಾದದ್ದು. ಆದರೆ ಉಷ್ಣವಲಯಕ್ಕೆ ಸೇರಿದ, ಬರಗಾಲಕ್ಕೆ ತುತ್ತಾಗುವ ರಾಜಸ್ತಾನವೆಲ್ಲಿ ಅಥವಾ ಚೀನಾದ ಗಿಯಾಂಗ್ ಮುನಿಸಿಪಾಲಿಟಿ ಎಲ್ಲಿ. ಅಲ್ಲಿಯವರೆಗೆ ಗಂಗೆ ತನ್ನ ಕೈಚಾಚುವುದಿಲ್ಲ. ಆದರೇನಂತೆ, ಸದಾ 38090http://kannada.oneindia.com/img/2009/07/20-akash-ganga1.jpg279478rajasthanಅಬ್ದುಲ್ ಕಲಾಂ ಬಾಲಿವುಡ್ ಪ್ರವೇಶ/movies/bollywood/2009/07/22-abdul-kalam-to-act-in-mein-kalam-hoon-movie.htmlಕನಸುಗಳ ಕಾಣಲು ಹೇಳಿಕೊಟ್ಟ ಮೇಷ್ಟ್ರು ಮಕ್ಕಳೊಂದಿಗೆಬೆಳ್ಳಿ ತೆರೆಯ ಮೇಲೆ ಕಾಣಿಸಲಿದ್ದಾರೆ. ಮಾಜಿ ರಾಷ್ಟ್ರಪತಿ ಡಾ.ಎ ಪಿ ಜೆ ಅಬ್ದುಲ್ ಕಲಾಂ ಬಾಲಿವುಡ್ ಚಿತ್ರವೊಂದರಲ್ಲಿ ನಟಿಸಲಿದ್ದಾರೆ. 'ಮೈ ಕಲಾಂ ಹೂ' ಎನ್ನುವ ಚಿತ್ರದಲ್ಲಿ ನಟಿಸಲು ಅವರು ಒಪ್ಪಿಗೆ ಸೂಚಿಸಿದ್ದಾರೆಂದು ಚಿತ್ರತಂಡ ತಿಳಿಸಿದೆ. 'ಸ್ಮೈಲ್' ಫೌಂಡೇಶನ್ ನಿರ್ಮಿಸುತ್ತಿರುವ ಈ ಚಿತ್ರವನ್ನು ಮಾಧವ್ ಪಾಂಡೆ ನಿರ್ದೇಶಿಸಲಿದ್ದಾರೆ.ಕಲಾಂ ಮೂಲತಃ ಏರೋನಾಟಿಕಲ್ ಇಂಜಿನಿಯರ್ 38137http://kannada.oneindia.com/img/2009/07/22-abdul-kalam3.jpg279478rajasthanಬಿಸಿಸಿಐ ಮಾಜಿ ಅಧ್ಯಕ್ಷ ಡುಂಗರ್ ಪುರ್ ನಿಧನ/news/2009/09/13/former-bcci-chief-rajsingh-dungarpur-demise.htmlಮುಂಬಯಿ, ಸೆ. 13 : ದೀರ್ಘಕಾಲದ ಅಸ್ವಸ್ಥತೆಯ ನಂತರ ಬಿಸಿಸಿಐ ಮಾಜಿ ಅಧ್ಯಕ್ಷ ರಾಜ್ ಸಿಂಗ್ ಡುಂಗರ್‌ಪುರ್ ಶನಿವಾರ ಮೃತಪಟ್ಟಿದ್ದಾರೆ. ಕ್ರಿಕೆಟ್ ವಲಯದಲ್ಲಿ ರಾಜ್ ಭಾಯ್' ಎಂದೇ 73 ವರ್ಷದ ಡುಂಗರ್‌ಪುರ್ ಖ್ಯಾತರಾಗಿದ್ದರು.ಅಲ್ಜೆಮೆರ್ ಕಾಯಿಲೆಯಿಂದ ನರಳುತ್ತಿದ್ದ ಅವರು ಶನಿವಾರ ಮುಂಜಾನೆ ತಮ್ಮ ನಿವಾಸದಲ್ಲಿ ನಿಧನರಾದರು. ಸೋದರರಾದ ಜೈಸಿಂಗ್‌ಜೀ ಮತ್ತು ಮಹಿಪಾಲ್‌ಸಿಂಗ್‌ಜಿ ಅವರನ್ನು ಡುಂಗರ್‌ಪುರ್ ಅಗಲಿದ್ದಾರೆ. ಭಾನುವಾರ ಅಂತ್ಯಕ್ರಿಯೆ 39156http://kannada.oneindia.com/img/2009/09/13-rajsingh-dungarpur.jpg384261ಕುಡಿಯುವ ನೀರುನೀರುಳಿಸಿ, ಮುಂದೆ ಅದು ನಮ್ಮನ್ನುಳಿಸಬಹುದು/column/shreenidhi/2009/0317-save-water-today-it-will-save-you-tomorrow.htmlಕಾಂಬೋಡಿಯಾ, ಕೀನ್ಯಾದಂಥ ರಾಷ್ಟ್ರಗಳಲ್ಲಿ ಮಾತ್ರವಲ್ಲ ಬೆಂಗಳೂರಿನಂಥ ಬೆಂಗಳೂರೇ ನೀರಿನ ಭೀಕರ ಕೊರತೆ ಎದುರಿಸುವ ದಿನ ದೂರವಿಲ್ಲ. ನೀರಿನಂತೆ ಹರಿದುಬರುತ್ತಿರುವ ಸುತ್ತಲಿನ ರಾಜ್ಯಗಳ ಜನ, ಬರಿದಾಗುತ್ತಿರುವ ಹಳ್ಳಿಗಳು, ನಗರದ ಕೆರೆಗಳು ನೀರಿನ ಒರತೆಯನ್ನು ಒರೆಸಿಹಾಕುತ್ತಿವೆ. ಹಾಗಾದರೆ, ನೀರನ್ನು ಉಳಿಸುವುದೊಂದೇ ಇದಕ್ಕೆ ಪರಿಹಾರವಾ? ಸಮಸ್ಯೆ ಇನ್ನಷ್ಟು ಕ್ಲಿಷ್ಟವಾಗುತ್ತಾ ಸಾಗುತ್ತಿದೆ. ಇದಕ್ಕೆ ಮಾರ್ಗೋಪಾಯಗಳೇನು?* ಶ್ರೀನಿಧಿ ಡಿಎಸ್ಇತ್ತೀಚಿಗೆ ಯಾವುದೋ ಡಾಕ್ಯುಮೆಂಟರಿ ನೋಡುತ್ತಿದ್ದೆ. ಅದು, 35282http://kannada.oneindia.com/img/2009/03/17-water-drop1.jpg384261ಕುಡಿಯುವ ನೀರುಬರದ ಛಾಯೆ : ಎಮರ್ಜೆನ್ಸಿ ಸಭೆ ಕರೆದ ಕೇಂದ್ರ/news/2009/06/24/draught-centre-calls-for-emergency-meeting.htmlನವದೆಹಲಿ, ಜೂ. 24 : ದೇಶದಾದ್ಯಂತ ಬರದ ಭೀಕರ ಛಾಯೆ ಮೂಡಿರುವ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ವಿದ್ಯುತ್, ಕೃಷಿ ಕಾರ್ಯದರ್ಶಿ, ನೀರಾವರಿ ಸಚಿವ ಮತ್ತು ಹವಾಮಾನ ಇಲಾಖೆಯ ತುರ್ತು ಸಭೆಯನ್ನು ಶ್ರಮ ಶಕ್ತಿ ಭವನದಲ್ಲಿ ಬುಧವಾರ ಕರೆದಿತ್ತು.ದೇಶದ ಬಹುತೇಕ ರಾಜ್ಯಗಳಲ್ಲಿ ಜೂನ್ ಮತ್ತು ಜುಲೈ ತಿಂಗಳಲ್ಲಿ ಸರಾಸರಿಗಿಂತ ಭಾರೀ ಕಡಿಮೆ ಪ್ರಮಾಣದಲ್ಲಿ ಮಳೆಯಾಗಿದೆ. ಸಾಲದೆಂಬಂತೆ ದಕ್ಷಿಣ ಮತ್ತು 37560http://kannada.oneindia.com/img/2009/06/24-draught1.jpg384261ಕುಡಿಯುವ ನೀರುಬರಪೀಡಿತ ರಾಜಸ್ಥಾನಕ್ಕೆ ಹರಿದುಬಂದ ಆಕಾಶಗಂಗೆ/news/2009/07/20/akash-ganga-rural-drinking-water-project-rajasthan.htmlಭರತಖಂಡದ ಮಹೋನ್ನತ ನದಿಗಳಲ್ಲಿ ಗಂಗಾನದಿಯೂ ಒಂದು. ಗಂಗೆ ಕೇವಲ ನೀರಲ್ಲ, ಪಾವಿತ್ರ್ಯದ ಸಂಕೇತವೂ ಹೌದು ಎನ್ನುವುದು ಹಿಂದೂಗಳ ನಂಬಿಕೆ. ಉತ್ತರಖಂಡದ ಹಿಮಾಲಯದಲ್ಲಿ ಜನಿಸಿ ಪಶ್ಚಿಮ ಬಂಗಾಲದ ಸುಂದರಬನದವರೆವಿಗೂ ಹರಿಯುವ ಗಂಗೆಯ ಪಾತ್ರ ವಿಶಾಲವಾದದ್ದು. ಆದರೆ ಉಷ್ಣವಲಯಕ್ಕೆ ಸೇರಿದ, ಬರಗಾಲಕ್ಕೆ ತುತ್ತಾಗುವ ರಾಜಸ್ತಾನವೆಲ್ಲಿ ಅಥವಾ ಚೀನಾದ ಗಿಯಾಂಗ್ ಮುನಿಸಿಪಾಲಿಟಿ ಎಲ್ಲಿ. ಅಲ್ಲಿಯವರೆಗೆ ಗಂಗೆ ತನ್ನ ಕೈಚಾಚುವುದಿಲ್ಲ. ಆದರೇನಂತೆ, ಸದಾ 38090http://kannada.oneindia.com/img/2009/07/20-akash-ganga1.jpg384261ಕುಡಿಯುವ ನೀರುಕುಡಿಯುವ ನೀರು ಕೂಡಲೇ ಪೂರೈಸಿ:ಶೋಭಾ /news/2009/08/22/rs-12cr-for-water-in-drought-hit-taluks.htmlಬೆಂಗಳೂರು, ಆ.22: ಬರಗಾಲದ ಸದ್ಯದ ಪರಿಸ್ಥಿತಿಯ ತೀವ್ರತೆಯನ್ನು ಮನಗಂಡು ತತ್‌ಕ್ಷಣ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೊರೆಯಲಾದ ಎಲ್ಲಾ ಕೊಳವೆ ಬಾವಿಗಳಿಗೆ ಪಂಪ್ ಹಾಕಿಸಿ, ವಿದ್ಯುದೀಕರಣ ಸಂಪರ್ಕ ಒದಗಿಸಿ ಜನತೆಗೆ ಕುಡಿಯುವ ನೀರನ್ನು ಪ್ರಥಮಾಧ್ಯತೆಯ ಮೇಲೆ ಒದಗಿಸಬೇಕೆಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರ ಶೋಭಾ ಕರಂದ್ಲಾಜೆ ಜಿಲ್ಲಾಮಟ್ಟದ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.ಬೆಂಗಳೂರು ಗ್ರಾಮಾಂತರ 38780http://kannada.oneindia.com/img/2009/08/22-shobha-karandlaje5.jpg384261ಕುಡಿಯುವ ನೀರುಒಂದು ಲೋಟ ಕುಡಿಯುವ ನೀರು/literature/my-karnataka/2009/1124-donote-a-potable-water-tank-for-your-school.htmlಶಾಲಾಮಕ್ಕಳಿಗೆ ಮಧ್ಯಾನ್ಹದ ಬಿಸಿಯೂಟ ಯೋಜನೆಯನ್ನು ಸರಕಾರ ಜಾರಿಗೆ ತಂದಿದೆಯಷ್ಟೆ. ಆದರೆ ಊಟದ ನಂತರ ಮಕ್ಕಳಿಗೆ ಆಹಾರಕ್ಕಿಂತ ಮಿಗಿಲಾದ ಶುದ್ಧ ಕುಡಿಯುವ ನೀರು ಸರಬರಾಜು ಮಾಡುವ ಹೊಣೆ ಯಾರದ್ದು? ಸ್ವಪ್ರೇರಣೆಯಿಂದ ಶಾಲಾಮಕ್ಕಳಿಗೆ ಶುದ್ಧನೀರು ಒದಗಿಸುವ ಚಳವಳಿಯನ್ನು ಹಮ್ಮಿಕೊಂಡಿರುವ ಮಹಿಳೆ, ಬಸವನಗುಡಿಯ ಸಮಾಜ ಸೇವಕಿ ಚಂದ್ರಿಕಾ ಅಕ್ನೂರ್. ಅವರಿಗೆ ನಿಮ್ಮ ಬೆಂಬಲ ಬೇಕಾಗಿದೆ-ಸಂಪಾದಕ Society, my dear, is like 40384http://kannada.oneindia.com/img/2009/11/24-chandrika2.jpgnews"> ಬರಪೀಡಿತ ರಾಜಸ್ಥಾನಕ್ಕೆ ಹರಿದುಬಂದ ಆಕಾಶಗಂಗೆ | Rainwater harvest | Akash ganga | Rajasthan | Sustainable innovations - ಬರಪೀಡಿತ ರಾಜಸ್ಥಾನಕ್ಕೆ ಹರಿದುಬಂದ ಆಕಾಶಗಂಗೆ - Kannada Oneindia

ಬರಪೀಡಿತ ರಾಜಸ್ಥಾನಕ್ಕೆ ಹರಿದುಬಂದ ಆಕಾಶಗಂಗೆ

ಭರತಖಂಡದ ಮಹೋನ್ನತ ನದಿಗಳಲ್ಲಿ ಗಂಗಾನದಿಯೂ ಒಂದು. ಗಂಗೆ ಕೇವಲ ನೀರಲ್ಲ, ಪಾವಿತ್ರ್ಯದ ಸಂಕೇತವೂ ಹೌದು ಎನ್ನುವುದು ಹಿಂದೂಗಳ ನಂಬಿಕೆ. ಉತ್ತರಖಂಡದ ಹಿಮಾಲಯದಲ್ಲಿ ಜನಿಸಿ ಪಶ್ಚಿಮ ಬಂಗಾಲದ ಸುಂದರಬನದವರೆವಿಗೂ ಹರಿಯುವ ಗಂಗೆಯ ಪಾತ್ರ ವಿಶಾಲವಾದದ್ದು. ಆದರೆ ಉಷ್ಣವಲಯಕ್ಕೆ ಸೇರಿದ, ಬರಗಾಲಕ್ಕೆ ತುತ್ತಾಗುವ ರಾಜಸ್ತಾನವೆಲ್ಲಿ ಅಥವಾ ಚೀನಾದ ಗಿಯಾಂಗ್ ಮುನಿಸಿಪಾಲಿಟಿ ಎಲ್ಲಿ. ಅಲ್ಲಿಯವರೆಗೆ ಗಂಗೆ ತನ್ನ ಕೈಚಾಚುವುದಿಲ್ಲ. ಆದರೇನಂತೆ, ಸದಾ ನೀರಿಗೆ ಕೊರತೆ ಕಾಣುವ ರಾಜಸ್ಥಾನದಲ್ಲಿ ಈಗ ಗಂಗೆ ಅಂದರೆ ನೀರು ನಲಿದಾಡುತ್ತಿದ್ದಾಳೆ. ನೀರಿನ ಆಭಾವ ದಿನೇದಿನೇ ಕಡಿಮೆ ಆಗುತ್ತಿದೆ. ಇದಕ್ಕೆ ಕಾರಣ, ಆಕಾಶ ಗಂಗಾ!

ಮಳೆ ನೀರನ್ನು ಉಳಿಸಿಕೊಳ್ಳುವ ಮಹದಾಶೆಯ ಯೋಜನೆಯಿದು. ಈ ಪದ್ದತಿಗೆ ಮಳೆ ನೀರು ಕೊಯಿಲು ಎಂದು ಈಗೀಗ ಜನಜನಿತ. ಈ ಯೋಜನೆ ರಾಜಾಸ್ಥಾನದ ಆರು ಹಳ್ಳಿಗಳಲ್ಲಿ ಚಾಲ್ತಿಗೆ ಬಂದಿದೆ. ಯಥಾಪ್ರಕಾರ ಯೋಜನೆಗೆ ಬಂಡವಾಳ ಹರಿದುಬಂದಿರುವುದು ವಿಶ್ವಬ್ಯಾಂಕಿನಿಂದ. ಇತ್ತೀಚಿನ ವರದಿಗಳ ಪ್ರಕಾರ ವಿಶ್ವಬ್ಯಾಂಕ್ ಮತ್ತು ರಾಜಸ್ಥಾನ ಸರಕಾರದ ನಡುವೆ ಏರ್ಪಟ್ಟಿರುವ ಒಡಂಬಡಿಕೆಯ ಪ್ರಕಾರ ಆಕಾಶ ಗಂಗಾ ಯೋಜನೆಯನ್ನು ರಾಜ್ಯದ 70 ಹಳ್ಳಿಗಳಿಗೆ ವಿಸ್ತರಿಸಲಾಗುತ್ತಿದೆ. ಈ ಯೋಜನೆಯಿಂದಾಗಿ 2 ಲಕ್ಷ ಗ್ರಾಮೀಣ ಜನತೆಗೆ ನೀರು ಲಭ್ಯವಾಗುತ್ತದೆ.

ಸ್ವತಂತ್ರ ಭಾರತದ ಅತ್ಯಂತ ಜಟಿಲ ಸಮಸ್ಯೆಯೆಂದರೆ ನೀರು ಲಭ್ಯತೆ ಎನ್ನುತ್ತಾರೆ ಆಕಾಶ ಗಂಗಾ ಯೋಜನೆಯ ಪ್ರೇರಕ ಶಕ್ತಿ ಬಿ.ಪಿ. ಅಗರ್ ವಾಲ್. ಅವರು Sustainable Innovations (SI)ಸಂಸ್ಥೆಯ ಅಧ್ಯಕ್ಷರು. ಈ ಸಂಸ್ಥೆ 2007ರಲ್ಲಿ ಪ್ರಾರಂಭವಾಯಿತು. ಸುರಕ್ಷಿತ ಕುಡಿಯುವ ನೀರನ್ನು ಗ್ರಾಮೀಣ ಪ್ರದೇಶಗಳಿಗೆ ಒದಗಿಸುವುದೇ ಆಕಾಶ ಗಂಗೆಯ ಉದ್ದೇಶ. ಈ ಸಂಸ್ಥೆಯ ಇನ್ನೊಂದು ಯೋಜನೆ Arogya Ghar - whole health clinic. ಈ ಯೋಜನೆ ಕಂಡ ಯಶಸ್ಸು ವಿಶ್ವಬ್ಯಾಂಕಿನ ಪ್ರಶಸ್ತಿಗೆ ಪಾತ್ರವಾಗಿದೆ.

ಆಕಾಶ ಗಂಗಾ ಯೋಜನೆ ಕುರಿತಾದ ಸಮಗ್ರ ಲೇಖನವನ್ನು ಇಂಡಿಯಾ ನಾಲೆಡ್ಜ್ ವಾರ್ ಟನ್ ಸಂಸ್ಥೆ ತನ್ನ ವೆಬ್ ಪುಟಗಳಲ್ಲಿ ದಾಖಲಾಗಿದೆ. ಕರ್ನಾಟಕದಲ್ಲಿ ಮಳೆ ನೀರು ಕೊಯಿಲು, ಗ್ರಾಮೀಣ ಕುಡಿಯುವ ನೀರಿನ ಸಮಸ್ಯೆ ನೀಗಿಸುವ ನಿಟ್ಟಿನಲ್ಲಿ ಆಸಕ್ತಿಯಿರುವವರು ಓದಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+