38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpg212293karnataka tourism40 ಸಾವಿರಕ್ಕೆ 10 ಜ್ಯೋತಿರ್ ಲಿಂಗಗಳ ದರ್ಶನ!!!/travel/karnataka/pilgrimage/2009/0225-kstdc-package-tour-north-india-jyotirlingas.htmlಬೆಂಗಳೂರು, ಫೆ.25 : ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮವು (ಕೆ.ಎಸ್.ಟಿ.ಡಿ.ಸಿ) ಉತ್ತರ ಭಾರತದ ಎಲ್ಲಾ 10 ಜ್ಯೋತಿರ್ಲಿಂಗಗಳೂ ಸೇರಿದಂತೆ ಹಾಗೂ ಪ್ರಸಿದ್ಧ ಪ್ರೇಕ್ಷಣೀಯ ಸ್ಥಳಗಳಿಗೆ ಏಪ್ರಿಲ್ 15 ರಿಂದ 30 ದಿನಗಳ ಸುದೀರ್ಘ ಪ್ರವಾಸವನ್ನು ಏರ್ಪಡಿಸಿದೆ. ಪ್ರವಾಸವು ಬೆಂಗಳೂರು, ಹುಬ್ಬಳ್ಳಿ, ಕೂಡಲಸಂಗಮ, ಬಿಜಾಪುರ ಮಾರ್ಗವಾಗಿ ಪರ್ಲಿ ವೈದ್ಯನಾಥ, ಔಂಧನಾಗನಾಥ, ಗ್ರೀನೇಶ್ವರ, ಓಂಕಾರೇಶ್ವರ, ಉಜೈನಿ, ವಾರಣಾಸಿ 34863http://kannada.oneindia.com/img/2009/02/25-jyotirlingas1.jpg212293karnataka tourismಕೇವಲ ನಲವತ್ತು ರು.ಗೆ ಹಾಸನಾಂಬ ಕ್ಷೇತ್ರ ದರ್ಶನ /movies/music/2009/03/24-vcd-on-hasanamba-temple-karnataka-tourism.htmlಪುಣ್ಯಸ್ಥಳಗಳ ತವರಾಗಿರುವ ಭಾರತದಲ್ಲಿ ಒಂದೊಂದು ಸ್ಥಳಗಳಿಗೆ ಅದರದೆ ಆದ ಹಿನ್ನಲೆ ಇದೆ. ಈ ಭರತ ಭೂಮಿಯಲ್ಲಿರುವ ಪ್ರಸಿದ್ದ ಸ್ಥಳಗಳನ್ನು ಹಾಗೂ ಅಲ್ಲಿ ಜರಗುವ ಉತ್ಸವಗಳನ್ನು ಕಣ್ಣಾರೆ ನೋಡುವ ಬಯಕೆ ಆಸ್ತಿಕನದು. ಕಾರ್ಯದೊತ್ತಡ, ಸಮಯಾಭಾವ ಸೇರಿದಂತೆ ಹಲವು ತೊಂದರೆಗಳು ಮನುಷ್ಯನ ಜೀವನದಲ್ಲಿ ಎದುರಾಗುವುದು ಸಹಜ. ಈಗ ನೀವು ನೋಡಬೇಕಿರುವ ಜಾಗ ಹಾಗೂ ಜಾತ್ರೆಯನ್ನು ಮನೆಯಲ್ಲೇ ಕುಳಿತು ನೋಡುವ 35480http://kannada.oneindia.com/img/2009/03/24-hasanamba-temple1.jpg212293karnataka tourismಗೋಲ್ಡ್‌ನ್ ಬೀಚ್‌ಸ್ ಆಫ್ ಕರ್ನಾಟಕ ಪ್ರವಾಸ/news/2009/04/10/golden-beaches-of-karnataka-conducted-tour.htmlಬೆಂಗಳೂರು, ಏ.10: ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮವು ಪ್ರತಿ ಬುಧವಾರ ರಾತ್ರಿ 8 ಗಂಟೆಯಿಂದ ಭಾನುವಾರ ಬೆಳಿಗ್ಗೆ 6 ಗಂಟೆಗೆ ಹಿಂದಿರುಗುವ ಐದು ದಿನಗಳನ್ನೊಳಗೊಂಡ ಗೋಲ್ಡ್‌ನ್ ಬೀಚ್‌ಸ್ ಆಫ್ ಕರ್ನಾಟಕ ಎಂಬ ವಿಶೇಷ ಪ್ರವಾಸವನ್ನು ಹಮ್ಮಿಕೊಂಡಿದೆ. ಸದರಿ ಪ್ರವಾಸದಲ್ಲಿ ಕಾರವಾರದ ಬೀಚ್, ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಸ್ಥಾನ ಹಾಗೂ ಓಂ ಬೀಚ್, ಮುರಡೇಶ್ವರದ 35861http://kannada.oneindia.com/img/2009/04/10-om-beach1.jpg212293karnataka tourismಸುಂದರ ಕಾಪು ಬೀಚ್ ಕಾಯುತ್ತಿದೆ ಕಾಯಕಲ್ಪಕ್ಕಾಗಿ/cj/chidambar-baikampady/2009/0521-karnataka-tourism-kapu-beach-in-udupi.htmlಕರ್ನಾಟಕದಲ್ಲಿ ಪ್ರವಾಸೋದ್ಯಮವನ್ನು ಅಭಿವೃದ್ದಿಪಡಿಸುವ ನಿಟ್ಟಿನಲ್ಲಿ ಅಧಿಕಾರಕ್ಕೆ ಬರುವ ಸರ್ಕಾರಗಳು ಯೋಜನೆ ರೂಪಿಸುತ್ತವೆಯೇ ಹೊರತು ಅನುಷ್ಠಾನ ಮಾಡುವುದಿಲ್ಲ. ಆದ್ದರಿಂದಲೇ ಅವಕಾಶವಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಪ್ರವಾಸೋದ್ಯಮ ಬೆಳೆದಿಲ್ಲ. ಅದರಲ್ಲೂ ಮುಖ್ಯವಾಗಿ ಕರಾವಳಿ ತೀರಗಳನ್ನು ಪ್ರವಾಸೋದ್ಯಮಕ್ಕೆ ಅಣಿಗೊಳಿಸುವಲ್ಲಿ ಸರ್ಕಾರಗಳು ವಿಫಲವಾಗಿವೆ.ಪಡುವಣಕಡಲಿನ ತೀರದಲ್ಲಿ ಹತ್ತಾರು ಸುಂದರ ಬೀಚ್‌ಗಳಿದ್ದರೂ ಅವುಗಳು ಅಭಿವೃದ್ದಿ ಕಾಣದೆ ಹಿಂದುಳಿದಿವೆ. ಇಂಥ ಬೀಚ್‌ಗಳ ಪೈಕಿ ಉಡುಪಿ ಜಿಲ್ಲೆಯಲ್ಲಿರುವ ಕಾಪು 36809http://kannada.oneindia.com/img/2009/05/21-kapu1.jpg212293karnataka tourismಸೂರ್ಯಾಸ್ತ ಸೊಬಗ ನೋಡಲು ಮರವಂತೆಗೆ ಬನ್ನಿ/cj/chidambar-baikampady/2009/0525-maravante-beach-tourism-information-mangaluru.htmlಸೂರ್ಯಾಸ್ತಮಾನವನ್ನು ಕಾಣಬೇಕಾದರೆ ಆಗುಂಬೆಗೆ ಹೋಗಬೇಕು ನಿಜ. ಆದರೆ ಸಮುದ್ರ ತೀರದಲ್ಲೂ ಸೂರ್ಯಾಸ್ತಮಾನವನ್ನು ನಿಂತು ಕಣ್ತುಂಬಿಕೊಳ್ಳಬಹುದು. ಇದಕ್ಕೆ ಸೂಕ್ತವಾದ ಸ್ಥಳ ಎಲ್ಲಿ ಅಂತೀರಾ? ಅದು ಮರವಂತೆ. ಒಂದು ಬದಿಯಲ್ಲಿ ಅರಬ್ಬಿ ಸಮುದ್ರದ ಉಪ್ಪು ನೀರು, ಇನ್ನೊಂದು ಬದಿಯಲ್ಲಿ ಸೌಪರ್ಣಿಕಾ ನದಿಯ ಸಿಹಿನೀರು. ಎರಡರ ಸೌಂದರ್ಯವನ್ನು ತುಂಬಿಕೊಳ್ಳಲು ನೂರು ಕಣ್ಣು ಸಾಲದು.* ಚಿದಂಬರ ಬೈಕಂಪಾಡಿ, ಮಂಗಳೂರುಮಂಗಳೂರಿನಿಂದ ಸುಮಾರು 115 ಕಿ.ಮೀ, 36865http://kannada.oneindia.com/img/2009/05/25-maravante2.jpg195231janardhan reddyಬಳ್ಳಾರಿ ಗಣಿ ಮಾಫಿಯಾ ವಿರುದ್ಧ ಗೌಡರ ದೂರು/news/2009/03/07/deve-gowda-complaints-against-bellary-mining-mafia.htmlಬೆಂಗಳೂರು, ಮಾ.7: ರಾಜ್ಯದ ಗಡಿಯನ್ನು ಬಳ್ಳಾರಿ ಗಣಿ ಮಾಫಿಯಾ ಒತ್ತುವರಿ ಮಾಡಿಕೊಂಡಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ರಾಜ್ಯಪಾಲರ ಮುಖೇನ ರಾಷ್ಟ್ರಪತಿಗಳಿಗೆ ದೂರು ಸಲ್ಲಿಸಿದ್ದಾರೆ. ಸಚಿವರಾದ ಜನಾರ್ದನ ರೆಡ್ಡಿ, ಕರುಣಾಕರ ರೆಡ್ಡಿ ಮತ್ತು ಶ್ರೀರಾಮುಲು ಅವರಿಂದ ಗಡಿ ಕಬಳಿಕೆ ನಡೆದಿದ್ದು, ರಾಜ್ಯದ ಏಕತೆ, ಸಮಗ್ರತೆಗೆ ಧಕ್ಕೆ ಉಂಟಾಗಿದೆ. ಇದನ್ನು ಸರಿಪಡಿಸಿ ಕೂಡಲೇ ಸೂಕ್ತ ಕ್ರಮ 35068http://kannada.oneindia.com/img/2009/03/07-devegowda3.jpg195231janardhan reddyರೆಡ್ಡಿ, ಯಡ್ಡಿ, ಚಡ್ಡಿ ಎಂದು ಬಂಗಾರಪ್ಪ ಲೇವಡಿ/news/2009/04/27/bangarappa-ridicules-on-yeddyurappa-and-rss.htmlಬೆಂಗಳೂರು, ಏ. 27 : ಕಳೆದ ವಿಧಾನಸಭೆ ಚುನಾವಣೆಯಲ್ಲಿ ಹೋದ ಮಾನವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ಭಾರಿ ಹರಸಾಹಸ ಮಾಡುತ್ತಿದ್ದಾರೆ. ಆರ್ಎಸ್ ಎಸ್, ಯಡಿಯೂರಪ್ಪ ಹಾಗೂ ರಾಮಚಂದ್ರಾಪುರಮಠದ ಸ್ವಾಮಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ಬಂಗಾರಪ್ಪ, ರಾಮಚಂದ್ರಪುರ ಮಠಕ್ಕೆ ಮುಖ್ಯಮಂತ್ರಿ ಕೋಟ್ಯಂತರ ಹಣ ಕೊಟ್ಟರಲ್ಲ, ಅದೇನೂ ಅವರಪ್ಪನ ಮನೆಯ ಗಂಟೇನು ಎಂದು ಪ್ರಶ್ನಿಸಿದ್ದಾರೆ. 36249http://kannada.oneindia.com/img/2009/04/27-bangarappa2.jpg195231janardhan reddyಗಣಿಗಾರಿಕೆ ನಿಲ್ಲಿಸಲು ಸುಪ್ರಿಂಕೋರ್ಟ್ ಹೇಳಿಲ್ಲ, ರೆಡ್ಡಿ/news/2009/05/11/sc-did-not-ask-us-to-stop-mining-says-reddy.htmlಬಳ್ಳಾರಿ, ಮೇ. 11 : ವಿವಾದಿತ ಗಣಿ ಪ್ರದೇಶದ ಸಮೀಕ್ಷೆಯ ವರದಿ ಸಲ್ಲಿಸುವಂತೆ ಸುಪ್ರಿಂಕೋರ್ಟ್ ಆದೇಶ ನೀಡಿದೆಯೇ ಹೊರತು ಗಣಿಗಾರಿಕೆ ಸ್ಥಗಿತಗೊಳಿಸುವಂತೆ ಎಲ್ಲೂ ಹೇಳಿಲ್ಲ ಎಂದು ಒಬಳಾಪುರಂ ಮೈನಿಂಗ್ ಕಂಪನಿ ವ್ಯವಸ್ಥಾಪಕ ನಿರ್ದೇಶಕ ಜನಾರ್ದನರೆಡ್ಡಿ ಎಂದು ಹೇಳಿದ್ದಾರೆ. ಈ ಮೂಲಕ ತಾವು ಮೈನಿಂಗ್ ಸ್ಥಗಿತಗೊಳಿಸುವುದಿಲ್ಲ ಎಂಬುದನ್ನು ಅವರು ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ. ಈ ವಿವಾದ ಅಂತರಾಜ್ಯ ವಿಷಯವಲ್ಲ. 36516http://kannada.oneindia.com/img/2009/05/11-janardhana-reddy2.jpg195231janardhan reddyಬಿಜೆಪಿ ಭಿನ್ನಮತ : ರೆಡ್ಡಿ ನೇತೃತ್ವದಲ್ಲಿ ಸಭೆ /news/2009/06/05/bjp-jolt-continue-reddy-meeting-with-his-followers.htmlಬೆಂಗಳೂರು, ಜೂ. 5 : ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಬಂಡಾಯದ ಬಾವುಟ ಹಾರಿಸಿರುವ ಬಳ್ಳಾರಿಯ ರೆಡ್ಡಿ ಸಹೋದರರು ಇಂದು ಸಚಿವ ಜನಾರ್ದನರೆಡ್ಡಿ ನೇತೃತ್ವದಲ್ಲಿ ಅವರ ಬೆಂಬಲಿಗರ ಸಭೆ ಬೆಂಗಳೂರಿನ ಚಾಲುಕ್ಯ ಹೋಟೆಲ್ ಹಿಂಭಾಗದ ಅಪಾರ್ಟ್ ಮೆಂಟ್ ವೊಂದರಲ್ಲಿ ಶುರುವಾಗಿದ್ದು, ಸಚಿವರು, ಶಾಸಕರು ಮತ್ತು ಬಿಜೆಪಿ ಮುಖಂಡರು ಭಾಗವಹಿಸಿದ್ದಾರೆ. ಆದರೆ, ಅತ್ತ ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆಯು ಆರಂಭವಾಗಿದೆ. 37135http://kannada.oneindia.com/img/2009/06/05-janardhana-reddy2.jpg195231janardhan reddyರೆಡ್ಡಿಗಳ ಬೆದರಿಕೆಗೆ ಡೋಂಟ್ ಕೇರ್ ಅಂದ ಸಿಎಂ/news/2009/06/07/yeddyurappa-downplays-criticism-from-colleague.htmlಬೆಂಗಳೂರು, ಜೂ. 7 : ಬಳ್ಳಾರಿಯ ರೆಡ್ಡಿ ಸಹೋದರರು ಸೇರಿದಂತೆ ಭಿನ್ನರ ಬೆದರಿಕೆ ತಂತ್ರಕ್ಕೆ ಸೊಪ್ಪು ಹಾಕದಿರಲು ಮುಖ್ಯಮಂತ್ರಿ ಯಡಿಯೂರಪ್ಪ ತೀರ್ಮಾನಿಸಿದ್ದಾರೆ. ಭಿನ್ನಮತೀಯರ ಚಟುವಟಿಕೆಗೆ ಹಾಗೂ ಬ್ಯಾಕ್ ಮೇಲ್ ತಂತ್ರಕ್ಕೆ ಕಿಮ್ಮತ್ತು ನೀಡದಂತೆ ಆರ್ಎಸ್ಎಸ್ ಮುಖಂಡರು ಶನಿವಾರ ನೀಡಿರುವ ಸೂಚನೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಈ ತೀರ್ಮಾನಕ್ಕೆ ಬಂದಿದ್ದಾರೆ. ಸಚಿವತ್ರಯರಾದ ಜನಾರ್ದನರೆಡ್ಡಿ, ಶ್ರೀರಾಮುಲು, ಕರುಣಾಕರರೆಡ್ಡಿ ತಮ್ಮ ಬೆಂಬಲಿಗ ಸಚಿವರು 37175http://kannada.oneindia.com/img/2009/06/07-yeddyurappa-new1.jpgnews"> ಪ್ರವಾಸಿಗರೆ, ಗ್ರೀನ್ ಪೊಲೀಸರಿದ್ದಾರೆ ಹೆದರದಿರಿ | Green Police| Karnataka Tourism| Janardhan Reddy| Yeddyurappa |Jija hari singh| ಪ್ರವಾಸಿಗರೆ, ಗ್ರೀನ್ ಪೊಲೀಸರಿದ್ದಾರೆ ಹೆದರದಿರಿ - Kannada Oneindia

ಪ್ರವಾಸಿಗರೆ, ಗ್ರೀನ್ ಪೊಲೀಸರಿದ್ದಾರೆ ಹೆದರದಿರಿ

Green police
ಬೆಂಗಳೂರು, ಜು.20: ಪ್ರವಾಸಿಗರಿಗೆ ಅನುಕೂಲ ಹಾಗೂ ಭದ್ರತೆ ಕಲ್ಪಿಸುವ ನಿಟ್ಟಿನಲ್ಲಿ ಗ್ರೀನ್ ಪೊಲೀಸ್ ಎಂಬ ಹೊಸ ಪಡೆಯನ್ನು ಪ್ರವಾಸೋದ್ಯಮ ಇಲಾಖೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಅರ್ಪಿಸಿದರು.ದೇಶದಲ್ಲಿ ಈ ರೀತಿಯ ಪಡೆ ಸ್ಥಾಪನೆ ಮಾಡುತ್ತಿರುವುದು ಇದೇ ಮೊದಲು.

ವಿಧಾನಸೌಧದ ಮುಂಭಾಗದಲ್ಲಿ ಗ್ರೀನ್ ಪೊಲೀಸ್ ಗೆ ಬಿಎಸ್ ಯಡಿಯೂರಪ್ಪ ಚಾಲನೆ ನೀಡಿ ಮಾತನಾಡುತ್ತಾ, ರಾಜ್ಯ ಸರ್ಕಾರದ ಪ್ರವಾಸೋದ್ಯಮಕ್ಕೆ ಹೆಚ್ಚಿನ ಹಣಕಾಸು ಬಿಡುಗಡೆ ಮಾಡಲಿದೆ. ರಾಜ್ಯದಲ್ಲಿ ಪ್ರವಾಸೋದ್ಯಮಕ್ಕೆ ಹೆಚ್ಚಿನ ಅವಕಾಶವಿದೆ. ಈ ಬಗ್ಗೆ ಗಮನ ಹರಿಸಿರಲಿಲ್ಲ. ಪ್ರವಾಸಿ ತಾಣಗಳ ಬಗ್ಗೆ ಪ್ರಚಾರದ ಜೊತೆಗೆ ಪ್ರವಾಸಿಗರ ರಕ್ಷಣೆ ನಮ್ಮ ಆದ್ಯ ಕರ್ತವ್ಯ ಎಂದು ಹೇಳಿದರು.

ಗೃಹ ಸಚಿವ ವಿಎಸ್ ಆಚಾರ್ಯ ಮಾತನಾಡಿ ಗ್ರೀನ್ ಪೊಲೀಸ್ ಪಡೆಯಲ್ಲಿ ವಿಶೇಷ ತರಬೇತಿ ಪಡೆದ ಮಾಜಿಸೈನಿಕರು ಹಾಗೂ ಗೃಹ ರಕ್ಷಕ ದಳದ ಸಿಬ್ಬಂದಿಗಳಿರುತ್ತಾರೆ. ಕರಾವಳಿ, ಮಲೆನಾಡು ಸೇರಿದಂತೆ ಕೋಟೆ,ಐತಿಹಾಸಿಕಸ್ಮಾರಕಗಳು ಹಾಗೂ ಪ್ರೇಕ್ಷಣೀಯ ಸ್ಥಳಗಳಲ್ಲಿ ಗ್ರೀನ್ ಪೊಲೀಸರು ಪ್ರವಾಸಿಗರಿಗೆ ಮಾಹಿತಿ, ಸುರಕ್ಷತೆ ಒದಗಿಸಲು ಸಿದ್ಧರಾಗಿದ್ದಾರೆ ಎಂದರು.

ರಾಜ್ಯದ 30 ಸ್ಥಳಗಳಲ್ಲಿ ಪ್ರವಾಸಿಗರಿಗೆ 24 ಗಂಟೆಗಳ ಕಾಲ ಭದ್ರತೆಯನ್ನು ಒದಗಿಸಲಾಗುವುದು .ಇದಕ್ಕೆ 145 ಗ್ರೀನ್ ಪೊಲೀಸರನ್ನು ನೇಮಕ ಮಾಡಲಾಗಿದೆ. ಪ್ರವಾಸೋದ್ಯಮ ಇಲಾಖೆ ಬಜೆಟ್ ಅನ್ನು 25ಕೋಟಿಯಿಂದ 240 ಕೋಟಿಗೆ ಹೆಚ್ಚಿಸಲಾಗಿದೆ. ಪ್ರವಾಸಿಸ್ನೇಹಿ ಗ್ರೀನ್ ಪೊಲೀಸರಿಗೆ ಮಾಹಿತಿ, ಸುರಕ್ಷತೆಯ ಅಧಿಕಾರ ಮಾತ್ರ ಇರುತ್ತದೆ. ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವ ಅಧಿಕಾರವಿರುವುದಿಲ್ಲ ಎಂದರು.

ಈ ಸಂದರ್ಭದಲ್ಲಿ ಪ್ರತ್ಯೇಕ ಸಮವಸ್ತ್ರಧಾರಿಗಳಾದ ಗ್ರೀನ್ ಪೊಲೀಸ್ ಪಡೆಯ ಜೊತೆಗೆ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು, ಗೃಹರಕ್ಷಕದಳದ ಡಿಜಿಪಿ ಐಪಿ ಜೀಜಾಹರಿಸಿಂಗ್ ಉಪಸ್ಥಿತರಿದ್ದರು.

(ದಟ್ಸ್ ಕನ್ನಡವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+