36692afghanistanತಾಲಿಬಾನ್ ಉಗ್ರರೊಂದಿಗೆ ಐಎಸ್ಐ ನಂಟು/news/2009/06/09/isi-maintain-links-with-terrorists-musharraf.htmlಲಂಡನ್, ಜೂ. 9 : ತಾಲಿಬಾನ್ ಉಗ್ರರ ಮುಖಂಡ ಸಿರಾಜುದ್ದೀನ್ ಹಖ್ಖಾನಿಯೊಂದಿಗೆ ಪಾಕಿಸ್ತಾನದ ಗುಪ್ತಚರ ಸಂಸ್ಥೆ (ಐಎಸ್ಐ) ಸಂಬಂಧ ಹೊಂದಿದೆ. ಕಳೆದ ವರ್ಷ ಕಾಬೂಲನಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಮೇಲೆ ನಡೆದ ದಾಳಿಯಲ್ಲಿ ತಾಲಿಬಾನ್ ಹಾಗೂ ಐಎಸ್ಐ ಕೈವಾಡವಿದೆ ಎಂದು ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ಹೇಳಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಬಲೂಚಿಸ್ತಾನದ ಬಂಡುಕೋರರಿಗೆ 37215http://kannada.oneindia.com/img/2009/06/09-musharraf.jpg36692afghanistanಕಾಬೂಲ್: ಭಾರತೀಯ ಎಂಬೆಸ್ಸಿ ಬಳಿ ಸ್ಫೋಟ/news/2009/10/08/large-blast-near-indian-embassy-in-kabul.htmlಕಾಬೂಲ್, ಅ. 8 : ಅಪಘಾನಿಸ್ತಾನದ ರಾಜಧಾನಿ ಕಾಬೂಲ್ ನಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಬಳಿ ಪ್ರಬಲ ಬಾಂಬ್ ಸ್ಫೋಟಗೊಂಡಿದ್ದು, ಮೂವರು ಮೃತಪಟ್ಟಿರುವ ವರದಿಯಾಗಿದೆ. ಆದರೆ, ಘಟನೆಯಲ್ಲಿ ಭಾರತೀಯ ರಾಯಭಾರಿ ಕಚೇರಿಯ ಸಿಬ್ಬಂದಿಗಳು ಅಪಾಯದಿಂದ ಪಾರಾಗಿದ್ದು, ಸುರಕ್ಷಿತವಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಘಟನೆಯಲ್ಲಿ ಸರಕಾರದ ಎರಡು ವಾಹನಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಅದರಲ್ಲೊಂದು ವಿಶ್ವಸಂಸ್ಥೆಗೆ ಸೇರಿದ ವಾಹನವಾಗಿದೆ. 39574http://kannada.oneindia.com/img/2009/10/08-kabul-blast1.jpg36692afghanistanಕಾಬೂಲ್ ಸ್ಫೋಟದ ಹೊಣೆಹೊತ್ತ ತಾಲಿಬಾನ್ /news/2009/10/08/taliban-claims-kabul-indian-embassy-blast.htmlಕಾಬೂಲ್, ಅ. 8 : ಇಂದು ಬೆಳಗ್ಗೆ ಕಾಬೂಲ್ ನಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಬಳಿ ನಡೆದ ಕಾರು ಬಾಂಬ್ ಸ್ಫೋಟ ಕೃತ್ಯದ ಹೊಣೆಯನ್ನು ತಾಲಿಬಾನ್ ಉಗ್ರರು ಹೊತ್ತುಕೊಂಡಿದ್ದಾರೆ. ಭಾರತೀಯ ರಾಯಭಾರಿ ಕಚೇರಿ ಗುರಿಯಾಗಿರಿಸಿಕೊಂಡು ಬಾಂಬ್ ಸ್ಫೋಟಿಸಲಾಗಿದೆ ಎಂದು ತಾಲಿಬಾನ್ ಉಗ್ರ ಸಂಘಟನೆಯ ವಕ್ತಾರ ಜಬೀವುಲ್ಲಾ ಮುಜಾಹೀದ್ ಸ್ಪಷ್ಟಪಡಿಸಿದ್ದಾನೆ. ಬಾಂಬ್ ಸ್ಫೋಟದ ಕೃತ್ಯವನ್ನು 39587http://kannada.oneindia.com/img/2009/10/08-zabiullah-mujahid1.jpg36692afghanistanತಾಲಿಬಾನ್ ಉಗ್ರರಿಗೆ ಭಾರತದ ಬೆಂಬಲ : ಪಾಕ್ /news/2009/10/26/india-is-funding-taliban-fighters-claims-pakistan.htmlಇಸ್ಲಾಮಾಬಾದ್, ಅ. 26 : ಅಫ್ಘಾನಿಸ್ತಾನ್ ಗಡಿಯಲ್ಲಿರುವ ತಾಲಿಬಾನ್ ಉಗ್ರರಿಗೆ ಭಾರತ ಹಣಕಾಸು ಸಹಾಯ ನೀಡುತ್ತಿದೆ ಎಂದು ಪಾಕ್ ಆಂತರಿಕ ವ್ಯವಹಾರಗಳ ಸಚಿವ ರೆಹಮಾನ್ ಮಲಿಕ್ ಗಂಭೀರ ಆರೋಪ ಮಾಡಿದ್ದಾರೆ. ಪಾಕಿಸ್ತಾನದಲ್ಲಿ ಅಶಾಂತಿ ನೆಲೆಸುವಂತೆ ಮಾಡಲು ತಾಲಿಬಾನ್ ಉಗ್ರರನ್ನು ಭಾರತ ಬಳಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ.ಟಿವಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡುತ್ತಿದ್ದ ಮಲಿಕ್, ಭಾರತ ಸಹಿತ ಕೆಲವೊಂದು 39876http://kannada.oneindia.com/img/2009/10/26-rehman-mailk1e.jpg136599ಅಪಘಾತಶಂಕರ್ ನಾಗ್ ಪತ್ನಿಗೆ ರು.21.6 ಲಕ್ಷ ನಷ್ಟಭರ್ತಿ/movies/headlines/2009/01/06-shankarnag-accident-arundhati-gets-compensation.htmlಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಟ, ರಂಗಭೂಮಿ ಕಲಾವಿದ ಶಂಕರ್ ನಾಗರಕಟ್ಟೆ(ಶಂಕರ್ ನಾಗ್) ಮೃತಪಟ್ಟು 18 ವರ್ಷಗಳು ಕಳೆದುಹೋದವು. ದಾವಣಗೆರೆ ಜಿಲ್ಲೆ ಆನಗೋಡು ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ 1990ರ ಸೆಪ್ಟೆಂಬರ್ 30ರಂದು ನಡೆದ ಭೀಕರ ರಸ್ತೆ ಅಪಘಾತದಲ್ಲಿ ಶಂಕರ್ ನಾಗ್ ಸಾವನ್ನಪ್ಪಿದ್ದರು. ಪತ್ನಿ ಅರುಂಧತಿ ನಾಗ್ ಹಾಗೂ ಪುತ್ರಿ ಕಾವ್ಯಾ ಅವರು ಗಾಯಗೊಂಡು ಪ್ರಾಣಾಪಯದಿಂದ 33916http://kannada.oneindia.com/img/2009/01/06-shankar-nag1e.jpg136599ಅಪಘಾತಬೆಳ್ತಂಗಡಿ ಬಳಿ ಬಸ್ ಲಾರಿ ಡಿಕ್ಕಿ, 5 ಸಾವು/news/2009/05/18/mangalore-highway-accident-ksrtc-bus-rams-lorry.htmlಬೆಳ್ತಂಗಡಿ, ಮೇ. 16 : ವೇಗ ನಿಯಂತ್ರಣ ತಪ್ಪಿದ ಕೆಎಸ್ ಆರ್ ಟಿಸಿ ಐರಾವತ ಬಸ್ಸೊಂದು ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದರಿಂದ ಚಾಲಕ ಸೇರಿ ಸ್ಥಳದಲ್ಲಿಯೇ 5 ಮಂದಿ ಮೃತಪಟ್ಟಿರುವ ದಾರುಣ ಘಟನೆ ಸೋಮವಾರ ಬೆಳಗಿನ ಜಾವ ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಸಮೀಪದ ಉದಾನೆ ಗ್ರಾಮದ ಬಳಿ ನಡೆದಿದೆ. 15 ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯವಾಗಿದ್ದು, 36718http://kannada.oneindia.com/img/2009/05/18-mangalore-highway-accident1.jpg136599ಅಪಘಾತಯೋಗೀಶ್ ಹಯಬುಸಾ ಬೈಕ್ ಗೆ ಆಕ್ಸಿಡೆಂಟ್!/movies/hero/2009/05/27-yogish-hayabusa-bike-is-out-of-action.htmlಯೋಗೀಶ್ ಯಾನೆ ಲೂಸ್ ಮಾದ ದುಬಾರಿ ಹಯಬುಸಾ ಬೈಕ್ ನಲ್ಲಿ ಓಡಾಡುತ್ತಿರುವುದು ಗೊತ್ತೇ ಇದೆ. ಆ ಬೈಕ್ ತೆಗೆದುಕೊಂಡು ಇನ್ನೂ ಒಂದು ತಿಂಗಳೂ ಕಳೆದಿಲ್ಲ ಆಗಲೇ ಅದನ್ನು ಕೆಡಿಸಿ ಗುಜರಿ ಸೇರಿಸಿದ್ದಾರೆ. ಹಯಬುಸಾ ಬೈಕಿನ ಹಿಂದಿನ ಸೀಟು ಕೇವಲ ನಮ್ಮ ತಾಯಿಗೆ ಮಾತ್ರ ಮೀಸಲು ಎಂದು ಹೇಳಿ ನಟಿ ರಮ್ಯಾರನ್ನು ಹಿಂದಿನ ಸೀಟಿನಲ್ಲಿ ಕೂರಿಸಿಕೊಂಡು ಸವಾರಿ ಹೊರಟಿದ್ದು 36918http://kannada.oneindia.com/img/2009/05/27-yogish-habuza1.jpg136599ಅಪಘಾತಅಪಘಾತ; ಚಿತ್ರನಿರ್ದೇಶಕ ರಾಘವ ಲೋಕಿಗೆ ಗಾಯ/movies/headlines/2009/06/15-film-director-raghava-loki-met-with-accident.htmlಕನ್ನಡ ಚಿತ್ರ ನಿರ್ದೇಶಕ ರಾಘವ ಲೋಕಿ ಅವರು ಕಾರು ಅಪಘಾತದಲ್ಲಿ ಗಾಯಗೊಂಡಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೈಸೂರಿನಿಂದ ಬೆಂಗಳೂರಿಗೆ ಹಿಂತಿರುಗುತ್ತಿರಬೇಕಾದರೆ ಈ ಅವಘಡ ಸಂಭವಿಸಿದೆ. ಶಿವರಾಜ್ ಕುಮಾರ್ ಅವರ 'ಸತ್ಯ ಇನ್ ಲವ್' ಚಿತ್ರವನ್ನು ಅವರು ನಿರ್ದೇಶಿಸಿದ್ದರು. ಪ್ರಸ್ತುತ ಜಗ್ಗೇಶ್ ಮಗ ಗುರುರಾಜ್ ಅವರ 'ಗಿಲ್ಲಿ' ಚಿತ್ರವನ್ನು ರಾಘವ ಲೋಕಿ ನಿರ್ದೇಶಿಸುತ್ತಿದ್ದಾರೆ. ಮೈಸೂರಿನಲ್ಲಿ ಗಿಲ್ಲಿ ಚಿತ್ರದ ಕಾರ್ಯಕ್ರಮ ಮುಗಿಸಿಕೊಂಡು 37361http://kannada.oneindia.com/img/2009/06/15-raghava-loki1.jpg136599ಅಪಘಾತಬಿಡದಿ ಬಳಿ ಭೀಕರ ಅಪಘಾತ : 8 ಮಂದಿ ದುರ್ಮರಣ/cj/poornachandra/2009/0731-accident-near-wonderla-bidadi.htmlರಾಮನಗರ, ಜು. 31 : ರಾಮನಗರ ಜಿಲ್ಲೆ ಬಿಡದಿ ಬಳಿಯ ಶೇಷಗಿರಿಹಳ್ಳಿಯ ವಂಡರ್‌ಲಾ ಗೇಟ್‌ಬಳಿ ಲಾರಿಯೊಂದು ಎದುರಿನಿಂದ ಬರುತ್ತಿದ್ದ ಮಧುರಾ ಗಾರ್ಮೆಂಟ್ಸ್‌ನ ಟಾಟಾ ಸುಮೋ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ಪುರುಷರು ಮತ್ತು ಇಬ್ಬರು ಮಹಿಳೆಯರು ದುರ್ಮರಣಕ್ಕೀಡಾಗಿದ್ದಾರೆ. ವರಮಹಾಲಕ್ಷ್ಮಿ ಹಬ್ಬದ ಮುನ್ನಾದಿನ ಗುರುವಾರ ಸಂಜೆ 6.45ರ ಸುಮಾರಿನಲ್ಲಿ ನಡೆದ ಬೀಕರ ಅಪಘಾತ ಸಂಭವಿಸಿದೆ.ಮೃತಪಟ್ಟವರನ್ನ ಮಧುರಾ 38337http://kannada.oneindia.com/img/2009/07/31-accident-bidadi1.jpgnews"> ಆಫ್ಘಾನಿಸ್ತಾನದಲ್ಲಿ ಹೆಲಿಕಾಫ್ಟರ್ ದುರಂತ: 16 ಸಾವು | Afghanistan | Civilian Helicopter | Kandahar | ಆಫ್ಘಾನಿಸ್ತಾನದಲ್ಲಿ ಹೆಲಿಕಾಫ್ಟರ್ ದುರಂತ: 16 ಸಾವು - Kannada Oneindia

ಆಫ್ಘಾನಿಸ್ತಾನದಲ್ಲಿ ಹೆಲಿಕಾಫ್ಟರ್ ದುರಂತ: 16 ಸಾವು

ಕಾಬೂಲ್, ಜು.20: ಪ್ರಯಾಣಕ್ಕೆ ಸಿದ್ಧವಾಗಿದ್ದ ಒಂದು ಮಿಲಿಟರಿ ಹೆಲಿಕಾಪ್ಟರ್ ನಲ್ಲಿ ಬೆಂಕಿ ಕಾಣಿಸಿಕೊಂಡು ಸ್ಫೋಟಗೊಂಡ ಕಾರಣ 16 ಆಫ್ಘನ್ನರು ಮೃತಪಟ್ಟಿದ್ದಾರೆ. ಹೆಲಿಕಾಪ್ಟರ್ ನಲ್ಲಿನ ತಾಂತ್ರಿಕ ಲೋಪದಿಂದಲೇ ಈ ದುರ್ಘಟನೆ ಸಂಭವಿಸಿದೆ ಎಂದು ಮಿಲಿಟರಿ ಅಧಿಕಾರಿ ಗಿಲೆನ್ ಪೇರೆಂಟ್ ತಿಳಿಸಿದ್ದಾರೆ.

ಘಟನೆಯಲ್ಲಿ ಐದು ಮಂದಿ ಗಾಯಗೊಂಡಿದ್ದು ಚಿಕಿತ್ಸೆಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ರಷ್ಯಾ ನಿರ್ಮಿತ ಈ ಹೆಲಿಕಾಪ್ಟರ್ ದಕ್ಷಿಣ ಆಫ್ಘಾನಿಸ್ತಾನದ ಕಾಂದಹಾರ್ ವಿಮಾನ ನಿಲ್ದಾಣದಿಂದ ಹೊರಟಿತ್ತು ಎಂದು ನಾಟೋ ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ಒಂದು ವಾರದಲ್ಲಿ ಆಫ್ಘಾನಿಸ್ತಾನದಲ್ಲಿ ಹೆಲಿಕಾಫ್ಟರ್ ದುರಂತಕ್ಕೆ ಈಡಾಗುತ್ತಿರುವ ಎರಡನೇ ಘಟನೆ ಇದಾಗಿದೆ. ಹೆಲಿಕಾಫ್ಟರ್ ದುರಂತದಿಂದ ಅಂತಾರಾಷ್ಟ್ರೀಯ ವಾಯುಯಾನಕ್ಕೆ ಆಫ್ಟಾನಿಸ್ತಾನದಲ್ಲಿಅಡಚಣೆಯಾಗಿದೆ ಎಂದು ಮೂಲಗಳು ತಿಳಿಸಿವೆ.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+