383313kannada flagಬೆಳಗಾವಿ ಪಾಲಿಕೆ ಮೇಲೆ ಕನ್ನಡ ಧ್ವಜ ಹಾರಿಸಿ: ಕರವೇ/news/2009/03/16/karave-activists-protest-belgaum-city-corporation.htmlಬೆಳಗಾವಿ, ಮಾ. 16 : ನೂತನವಾಗಿ ನಿರ್ಮಾಣವಾಗಿರುವ ಮಹಾನಗರ ಪಾಲಿಕೆ ಕಟ್ಟಡದ ಮೇಲೆ ಕನ್ನಡ ಧ್ವಜವನ್ನು ಹಾರಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಇಂದು ಪ್ರತಿಭಟನೆ ನಡೆಸಿದೆ. ಇಂದು ನಗರದ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಪ್ರತಿಭಟನೆ ಆರಂಭಿಸಿದ ಕರ್ನಾಟಕ ರಕ್ಷಣಾ ವೇದಿಕೆಯ ನೂರಾರು ಕಾರ್ಯಕರ್ತರು ಮಹಾನಗರ ಪಾಲಿಕೆಯ ನೂತನ ಕಟ್ಟಡದ ಮೇಲೆ ಕನ್ನಡ 35248http://kannada.oneindia.com/img/2009/03/16-belgaum-city-corporation1.jpg383313kannada flagಕನ್ನಡಿಗರ ಪಾಲಾದ ಬೆಳಗಾವಿ ಮೇಯರ್ ಪಟ್ಟ,/news/2009/03/30/kannadiga-ellappa-becomes-belgaum-city-mayor.htmlಬೆಳಗಾವಿ ಮಾ 30: ಭಾಷಾ ಹೋರಾಟದ ವಿಷಯದಲ್ಲಿ ಸದಾ ಒಂದಲ್ಲೊಂದು ವಿವಾದಲ್ಲಿರುವ ಬೆಳಗಾವಿ ಮಹಾನಗರ ಪಾಲಿಕೆ ಮೇಯರ್ ಪಟ್ಟ ಕನ್ನಡಿಗರ ಪಾಲಾಗಾವುದರ ಮೂಲಕ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ತೀವ್ರ ಮುಖಭಂಗ ಅನುಭವಿಸಿದೆ. ಇಂದು ನಡೆದ ಪಾಲಿಕೆಯ ಚುನಾವಣೆಯಲ್ಲಿ ಮೇಯರ್ ಮತ್ತು ಉಪಮೇಯರ್ ಪಟ್ಟ ಕನ್ನಡಿಗರ ಪಾಲಾಗಿದೆ. ಎಂಇಎಸ್ ಸದಸ್ಯರ ಪ್ರತಿಭಟನೆಯ ನಡುವೆ ನಡೆದ ಚುನಾವಣೆಯಲ್ಲಿ 35603http://kannada.oneindia.com/img/2009/03/30-belgaum-city-corporation1.jpg383313kannada flagಧ್ವಜ ವಿವಾದ : ಸುತ್ತೋಲೆ ವಾಪಸ್ಸಿಗೆ ಕರವೇ ಆಗ್ರಹ/news/2009/06/07/karave-protest-against-bjp-govts-anti-flag-order.htmlಬೆಂಗಳೂರು, ಜೂ. 7 : ಕನ್ನಡ ರಾಜ್ಯೋತ್ಸವ ಸೇರಿದಂತೆ ಸರಕಾರಿ ಕಾರ್ಯಕ್ರಮಗಳಲ್ಲಿ ಕನ್ನಡ ಧ್ವಜ ಹಾರಿಸಬಾರದು ಎಂಬ ಸರಕಾರಿ ಆದೇಶಕ್ಕೆ ರಾಜ್ಯಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗಿದೆ. 24 ಗಂಟೆಯೊಳಗೆ ಆದೇಶ ಹಿಂಪಡೆಯದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಕನ್ನಡ ಪರ ಸಂಘಟನೆಗಳು ಎಚ್ಚರಿಕೆ ನೀಡಿವೆ. ಈ ನಡುವೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಅವರು ಈ 37178http://kannada.oneindia.com/img/2009/06/07-karave-hindi-protest1.jpg383313kannada flagಕನ್ನಡ ಧ್ವಜ ವಿವಾದ ಸುತ್ತೋಲೆ ವಾಪಸ್ಸಿಗೆ ಕ್ರಮ /news/2009/06/08/karnataka-government-withdraws-anti-flag-circular.htmlಬೆಂಗಳೂರು, ಜೂ. 8 : ಕನ್ನಡ ರಾಜ್ಯೋತ್ಸವ ಸೇರಿದಂತೆ ಸರಕಾರಿ ಕಾರ್ಯಕ್ರಮಗಳಲ್ಲಿ ಕನ್ನಡ ಧ್ವಜ ಹಾರಿಸಬಾರದು ಎಂಬ ಸರಕಾರಿ ಆದೇಶಕ್ಕೆ ರಾಜ್ಯಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸರಕಾರ ತನ್ನ ಆದೇಶವನ್ನು ಹಿಂಗೆದುಕೊಳ್ಳಲು ನಿರ್ಧರಿಸಿದೆ. ಕನ್ನಡ ವಿರೋಧಿ ಆದೇಶ ಹೊರಡಿಸಿರುವ ಸರಕಾರ 24 ಗಂಟೆಯೊಳಗೆ ಆದೇಶ ಹಿಂಪಡೆಯದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಕನ್ನಡ ಪರ ಸಂಘಟನೆಗಳು ಎಚ್ಚರಿಕೆ 37207http://kannada.oneindia.com/img/2009/06/08-yeddyurappa-one-yr1.jpg383313kannada flagನ.1 ಕನ್ನಡ ಬಾವುಟ ಹಾರಿಸಲು ಅಡ್ಡಿಯಿಲ್ಲ/news/2009/07/20/kannada-flag-can-be-hoisted-on-nov-1.htmlಬೆಂಗಳೂರು, ಜು.20 : ಕನ್ನಡ ರಾಜ್ಯೋತ್ಸವ ದಿನ ಸರಕಾರಿ ಸಮಾರಂಭದಲ್ಲಿ ರಾಷ್ಟ್ರ ಧ್ವಜ ಮಾತ್ರ ಹಾರಿಸಬೇಕೆಂದು ರಾಜ್ಯ ಸರಕಾರ ಹೊರಡಿಸಿದ್ದ ಆದೇಶವನ್ನು ಹಿಂತೆಗೆದುಕೊಂಡಿದೆ.ರಾಷ್ಟ್ರೀಯ ಧ್ವಜ ಸಂಹಿತೆ ಪ್ರಕಾರ ಯಾವುದೇ ರಾಜ್ಯಗಳು ಪ್ರತ್ಯೇಕ ಧ್ವಜ ಹೊಂದಬಾರದು.ಇದು ರಾಷ್ಟ್ರೀಯ ಧ್ವಜದ ಪ್ರಾಮುಖ್ಯತೆಗೆ ಚ್ಯುತಿ ಬರುತ್ತದೆ. ಹೀಗಾಗಿ ರಾಜ್ಯೋತ್ಸವ ದಿನವಾದ ನವೆಂಬರ್ 1ರಂದು ಸರಕಾರಿ ಕಾರ್ಯಕ್ರಮದಲ್ಲಿರಾಷ್ಟ್ರಧ್ವಜವನ್ನೇ ಹಾರಿಸಬೇಕು ಎಂದು ಸರಕಾರ ಸ್ಪಷ್ಟ 38076http://kannada.oneindia.com/img/2009/07/20-kannada-flag1e.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpgnews"> ನ.1 ಕನ್ನಡ ಬಾವುಟ ಹಾರಿಸಲು ಅಡ್ಡಿಯಿಲ್ಲ | Kannada flag | Government Secular| Rajyotsava Day | BJP| Yeddyurappa | ನ.1 ಕನ್ನಡ ಬಾವುಟ ಹಾರಿಸಲು ಅಡ್ಡಿಯಿಲ್ಲ - Kannada Oneindia

ನ.1 ಕನ್ನಡ ಬಾವುಟ ಹಾರಿಸಲು ಅಡ್ಡಿಯಿಲ್ಲ

Kannada flag
ಬೆಂಗಳೂರು, ಜು.20 : ಕನ್ನಡ ರಾಜ್ಯೋತ್ಸವ ದಿನ ಸರಕಾರಿ ಸಮಾರಂಭದಲ್ಲಿ ರಾಷ್ಟ್ರ ಧ್ವಜ ಮಾತ್ರ ಹಾರಿಸಬೇಕೆಂದು ರಾಜ್ಯ ಸರಕಾರ ಹೊರಡಿಸಿದ್ದ ಆದೇಶವನ್ನು ಹಿಂತೆಗೆದುಕೊಂಡಿದೆ.ರಾಷ್ಟ್ರೀಯ ಧ್ವಜ ಸಂಹಿತೆ ಪ್ರಕಾರ ಯಾವುದೇ ರಾಜ್ಯಗಳು ಪ್ರತ್ಯೇಕ ಧ್ವಜ ಹೊಂದಬಾರದು.ಇದು ರಾಷ್ಟ್ರೀಯ ಧ್ವಜದ ಪ್ರಾಮುಖ್ಯತೆಗೆ ಚ್ಯುತಿ ಬರುತ್ತದೆ. ಹೀಗಾಗಿ ರಾಜ್ಯೋತ್ಸವ ದಿನವಾದ ನವೆಂಬರ್ 1ರಂದು ಸರಕಾರಿ ಕಾರ್ಯಕ್ರಮದಲ್ಲಿರಾಷ್ಟ್ರಧ್ವಜವನ್ನೇ ಹಾರಿಸಬೇಕು ಎಂದು ಸರಕಾರ ಸ್ಪಷ್ಟ ಪಡಿಸಿತ್ತು.

ಸರಕಾರದ ಈ ನಿಲುವು ವ್ಯಾಪಕ ಟೀಕೆಗೊಳಗಾಗಿತ್ತು. ಕನ್ನಡ ಬಾವುಟ ಹಾರಿಸಲು ಅವಕಾಶ ಮಾಡಿಕೊಡಬೇಕೆಂದು ಕನ್ನಡಪರ ಸಂಘಟನೆಗಳು ಒತ್ತಡ ಹೇರಿದ್ದವು. ಒತ್ತಡಕ್ಕೆ ಮಣಿದಿರುವ ಸರಕಾರ, 2008ರ ಡಿಸೆಂಬರ್ 15ರಂದು ಹೊರಡಿಸಿದ್ದ ಆದೇಶ ವಾಪಸ್ ಪಡೆದಿದೆ. ಕನ್ನಡ ರಾಜ್ಯೋತ್ಸವದಂದು ಯಾವ ಬಾವುಟ ಹಾರಿಸ ಬೇಕೆಂಬ ಕುರಿತು ಆದೇಶದಲ್ಲಿ ನಮೂದಿಸಿಲ್ಲ. ಹೀಗಾಗಿ ಕನ್ನಡ ಬಾವುಟ ಹಾರಿಸಲು ಎದುರಾಗಿದ್ದ ತೊಡಕು ನಿವಾರಣೆಯಾಗಿದೆ.

ನವೆಂಬರ್ 1ರಂದು ಕನ್ನಡ ಬಾವುಟ ಹಾರಿಸುವ ಕುರಿತು ಹಲವು ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಸಾರ್ವಜನಿಕರು ಸ್ಪಷ್ಟನೆಕೋರಿ ಮನವಿ ಸಲ್ಲಿಸಿದ್ದರು. ಅವುಗಳನ್ನು ಪರಿ ಶೀಲಿಸಿ ರಾಷ್ಟ್ರ ಧ್ವಜವನ್ನೇ ಮಾತ್ರ ಹಾರಿಸಬೇ ಕೆಂದು ಸರಕಾರ ಆದೇಶ ಹೊರಡಿಸಿತ್ತು.ರಾಜ್ಯೋತ್ಸವಕ್ಕೆ ಕನ್ನಡ ಬಾವುಟ ಹಾರಾಟ ಇನ್ನು ನಿರಾತಂಕವಾಗಿ ಹಾರಿಸಬಹುದು, ಈ ಬಗ್ಗೆ ಇದ್ದ ಗೊಂದಲ ನಿವಾರಣೆ ಆಗಿರುವುದು ಸಂತಸದ ಸುದ್ದಿ ಎಂದು ಕನ್ನಡಪರಸಂಘಟನೆಗಳು ಹರ್ಷ ವ್ಯಕ್ಪಪಡಿಸಿವೆ.

(ದಟ್ಸ್ ಕನ್ನಡವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+