36612jdsಪ್ರವಾಹ ಪರಿಹಾರ:ದೇವೇಗೌಡ ಗಪ್ ಚುಪ್/news/2009/10/13/hd-devegowda-yet-to-visit-flood-hit-areas.htmlಬೆಂಗಳೂರು, ಅ. 13 : ಉತ್ತರ ಕರ್ನಾಟಕದಲ್ಲಿ ಸಂಭವಿಸಿರುವ ರಾಷ್ಟ್ರೀಯ ದುರಂತ ಮನ ಕಲಕುವಂತಿದೆ. ಲಕ್ಷಾಂತರ ಮಂದಿ ವಸತಿ ಹೀನರಾಗಿದ್ದಾರೆ. ಕೋಟ್ಯಂತರ ರುಪಾಯಿಗಳ ಸಂಪನ್ಮೂಲ ನಾಶವಾಗಿದೆ. ರೈತ ಬದುಕು ದುಸ್ತರವಾಗಿದೆ. ಮನೆ ಮಠ ಕಳೆದುಕೊಂಡ ಜನತೆ ಸರಕಾರ ನೀಡುವ ಸವಲತ್ತಿಗಾಗಿ ಕಣ್ಣಿಗೆ ಎಣ್ಣೆಬಿಟ್ಟುಕೊಂಡು ಕಾಯುತ್ತಿದ್ದಾರೆ. ಆದರೆ, ಕರ್ನಾಟಕದ ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡರು ಮಾತ್ರ ಮಹಾರಾಷ್ಟ್ರ 39671http://kannada.oneindia.com/img/2009/10/13-hd-devegowda11.jpg36612jdsಗಿರಿ ಗುಹೆ ದುರಸ್ತಿ ಸ್ಥಗಿತ; ಕಾವಲು ನೇಮಕಕ್ಕೆ ಆಗ್ರಹ/news/2009/10/14/jds-demand-for-security-to-bababudangiri-cave.htmlಚಿಕ್ಕಮಗಳೂರು, ಅ.13: ಇಲ್ಲಿನ ಇನಾಂ ದತ್ತಾತ್ರೇಯ ಬಾಬಾ ಬುಡನ್ ಗಿರಿ ದರ್ಗಾ ಗುಹೆಯ ಮೇಲ್ಛಾವಣಿ ದುರಸ್ತಿ ಕಾಮಗಾರಿಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಧಾರ್ಮಿಕ ದತ್ತ್ತಿ ಇಲಾಖೆಗೆ ವರದಿ ಸಲ್ಲಿಸಲು ಮುಂದಾಗಿದೆ. ದುರಸ್ತಿ ಕಾರ್ಯ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ಗುಹೆಯ ರಕ್ಷಣೆಗಿರುವ ಕಾವಲುಗಾರರಿಗಿಂತ ಹೆಚ್ಚುವರಿ ಪಡೆ ಅವಶ್ಯ ಎಂದು ಸ್ಥಳೀಯ ಜೆಡಿಎಸ್ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ.ಅಪೆಕ್ಸ್ ನ್ಯಾಯಾಲಯದ ಪಿಡಿ ದಿನಕರನ್ ನೇತೃತ್ವದ 39689http://kannada.oneindia.com/img/2009/10/14-dattapeetha.jpg36612jdsನೋಟು ಎಣಿಸಿಯೆಣಿಸಿ ಯಡ್ಡಿ ಸುಸ್ತು/news/2009/10/14/bsy-tired-after-counting-cash-hd-revanna.htmlಬೆಂಗಳೂರು ಅ 14 : ಮುಖ್ಯಮಂತ್ರಿಗಳು ಬೇಗ ಗುಣಮುಖರಾಗಿ ಜಿಂದಾಲ್ ಆಸ್ಪತ್ರೆಯಿಂದ ಬಿಡುಗಡೆಯಾಗಲಿ ಎಂದು ಹಾರೈಸುತ್ತೇನೆ. ಪಾದಯಾತ್ರೆಯಲ್ಲಿ ಸಿಎಂ 700 ಕೋಟಿ ರೂಪಾಯಿ ದೇಣಿಗೆ ಸಂಗ್ರಹಿಸಿದ್ದಾರೆ. ಇದೇನು ಸಾಮಾನ್ಯವೇ, ನೋಟುಗಳನ್ನು ಎಣಿಸಿ ಎಣಿಸಿ ಪಾಪ ಅವರಿಗೆ ಆಯಾಸವಾಗಿದೆ ಹೀಗಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್ ಡಿ ರೇವಣ್ಣ ಲೇವಡಿ ಮಾಡಿದ್ದಾರೆ.ದೇಶವೇ ತಲೆ 39694http://kannada.oneindia.com/img/2009/10/14-hd-revanna1.jpg36612jdsಕರೆದಾಗಲೆಲ್ಲ ಹಿಂಬಾಲಿಸಬೇಕೆ : ದತ್ತ ಆಕ್ರೋಶ/news/2009/10/19/jds-not-be-part-of-all-party-delegation-to-delhi.htmlಬೆಂಗಳೂರು, ಅ. 19 : ಹೆಚ್ಚಿನ ನೆರೆ ಪರಿಹಾರಕ್ಕಾಗಿ ಆಗ್ರಹಿಸಿ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ದೆಹಲಿಗೆ ಇಂದು ಹೋಗುತ್ತಿರುವ ಸರ್ವಪಕ್ಷಗಳ ನಿಯೋಗದಲ್ಲಿ ಭಾಗವಹಿಸದಿರಲು ಜೆಡಿಎಸ್ ನಿರ್ಧರಿಸಿದೆ.ಈ ವಿಷಯವನ್ನು ತಿಳಿಸಿರುವ ಜೆಡಿಎಸ್ ನಾಯಕ ವೈಎಸ್ ವಿ ದತ್ತ ಅವರು, ಪ್ರತಿಪಕ್ಷಗಳನ್ನು ಈ ನಿಟ್ಟಿನಲ್ಲಿ ವಿಶ್ವಾಸಕ್ಕೆ ತೆಗೆದುಕೊಳ್ಳದಿರುವ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡುತ್ತಿದ್ದ ಅವರು, ಕೇಂದ್ರಕ್ಕೆ ಸಲ್ಲಿಸುತ್ತಿರುವ 39747http://kannada.oneindia.com/img/2009/10/19-ysv-datta1.jpg36612jdsರಾಜಕೀಯವಾಗಿ ಮಾಜಿಯಾಗಲಾರೆ : ದೇವೇಗೌಡ/news/2009/10/23/i-am-still-active-politician-hd-devegowda.htmlಕಡೂರು, ಅ. 23 : ನನ್ನ ರಾಜಕೀಯ ಜೀವನದಲ್ಲಿ ಬಹಳಷ್ಟು ಏರುಪೇರುಗಳನ್ನು ಕಂಡಿದ್ದೇನೆ. ನಾನು ಪ್ರಧಾನಿಯಾಗಿ ಮಾಜಿಯಾಗಿದ್ದೇನೆ ಹೊರತು ರಾಜಕಾರಣದಿಂದಲ್ಲ. ಸಕ್ರಿಯ ರಾಜಕೀಯದಿಂದ ಮಾಜಿಯಾಗಲಾರೆ. ಪಕ್ಷದಲ್ಲಿದ್ದು ಪಕ್ಷದ ಕತ್ತು ಕುಯ್ಯೂವವರ ವಿರುದ್ದ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲು ಹಿಂದೇಟು ಹಾಕುವುದಿಲ್ಲ ಎಂದು ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಗುಡುಗಿದರು. ಕಡೂರಿನ ಪ್ರವಾಸಿ ಮಂದಿರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ 39819http://kannada.oneindia.com/img/2009/10/23-deve-gowda4e.jpg194428karnataka high courtಕೆಂಪು ಕಟ್ಟಡದಲ್ಲಿ ನಡೆದಿದೆ ಮೋಹಿನಿ ಆಟ್ಟಂ/news/2009/07/06/ghost-menace-in-karnataka-high-court.htmlನಂಬಿದ್ರೆ ನಂಬಿ ಬಿಟ್ರೆ ಬಿಡಿ ರಾಜ್ಯದ ಉಚ್ಚ ನ್ಯಾಯಾಲಯದ ಕಾರಿಡಾರಿನಲ್ಲಿ ಅಮವಾಸ್ಯೆಯ ಕರಾಳ ರಾತ್ರಿಯಂದು ಮೋಹಿನಿ ಕಾಣಿಸಿಕೊಂಡಿದ್ದಾಳೆ ಎಂಬ ಸುದ್ದಿ ಬಲವಾಗಿ ಹಬ್ಬಿದೆ. ಇದು ಕೇವಲ ಭ್ರಮೆ, ಮನಸಿನ ಭ್ರಾಂತಿ ಅಂತ ವಿಜ್ಞಾನಿ ಸಿಆರ್ ಚಂದ್ರಶೇಖರ್ ಹೇಳಿದ್ದರೆ, ಜ್ಯೋತಿಷಿ ದೈವಜ್ಞ ಸೋಮಯಾಜಿ ಹಳೆ ಕಟ್ಟಡಗಳಲ್ಲಿ ಇದು ಸಾಮಾನ್ಯ ಅಂತ ವ್ಯತಿರಿಕ್ತ ಅಭಿಮತ ವ್ಯಕ್ತಪಡಿಸಿದ್ದಾರೆ. ಇದರ ಬಗ್ಗೆ ನಿಮ್ಮ 37806http://kannada.oneindia.com/img/2009/07/06-ghost-hc1.jpg194428karnataka high courtವಿನಿವಿಂಕ್ ಶಾಸ್ತ್ರಿಗೆ ಸಿಕ್ತು ಮಧ್ಯಂತರ ಜಾಮೀನು/news/2009/07/13/vinivinc-shastry-gets-interim-bail-from-sc.htmlನವದೆಹಲಿ, ಜು. 13 : ನೂರಾರು ಮಂದಿಯ ತಲೆ ಮೇಲೆ ಚಾಪೆ ಎಳೆದಿದ್ದ ಬಹುಕೋಟಿ ಹಗರಣ ರೂವಾರಿ ವಿನಿವಿಂಕ್ ಶಾಸ್ತ್ರಿ ಅಲಿಯಾಸ್ ಕೆ ಎನ್ ಶ್ರೀನಿವಾಸ್ ಶಾಸ್ತ್ರಿಗೆ ಸುಪ್ರಿಂಕೋರ್ಟ್ ನಿಂದ ಎರಡು ತಿಂಗಳ ಅವಧಿಗೆ ಮಧ್ಯಂತರ ಮುಕ್ತಿ ಸಿಕ್ಕಿದೆ. ವಿನಿವಿಂಕ್ ಶಾಸ್ತ್ರಿ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಸುಪ್ರಿಂಕೋರ್ಟ್ ನ ವಿಭಾಗೀಯಪೀಠ ಎರಡು ತಿಂಗಳ ಅವಧಿಗೆ ಜಾಮೀನು 37949http://kannada.oneindia.com/img/2009/07/13-vinivinc-shastri1e.jpg194428karnataka high courtಜನರಿಗೆ ನ್ಯಾಯದಾನ ಶೀಘ್ರ ದೊರಕಬೇಕು : ಮುಖ್ಯಮಂತ್ರಿ/news/2009/08/09/people-should-get-speedy-justice-bsy.htmlಬೆಂಗಳೂರು, ಆ, 9 : ಜನ ಸಮಾನ್ಯರ ವಿಶ್ವಾಸವೇ ನ್ಯಾಯಾಲಯದ ಹೆಬ್ಬಾಗಿಲಾಗಬೇಕು. ಹೀಗಾದಾಗ ಮಾತ್ರ ಜನರಿಗೆ ನ್ಯಾಯಾಲಯದ ಮೇಲಿನ ವಿಶ್ವಾಸ, ಗೌರವ ಮತ್ತಷ್ಟು ಹೆಚ್ಚುತ್ತದೆ ಎಂದು ರಾಜ್ಯದ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪ ಅವರು ತಿಳಿಸಿದ್ದಾರೆ.ನ್ಯಾಯಾಲಯಗಳಲ್ಲಿ ಬಾಕಿ ಉಳಿದಿರುವ ಪ್ರಕರಣಗಳ ಶೀಘ್ರ ಇತ್ಯರ್ಥವಾಗಬೇಕು. ಜನರಿಗೆ ತ್ವರಿತವಾಗಿ, ಕಡಿಮೆ ವೆಚ್ಚದಲ್ಲಿ ನ್ಯಾಯ ದೊರಕಬೇಕು ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಅವರು 38518http://kannada.oneindia.com/img/2009/08/09-dinakaran-bsy1.jpg194428karnataka high courtಹೈಕೋರ್ಟ್ ಮೆಟ್ಟಿಲೇರಿದ 'ಜಂಭದ ಹುಡುಗಿ'/movies/controversy/2009/08/21-jambada-hudugi-director-moves-court.htmlತಮ್ಮ 'ಜಂಭದ ಹುಡುಗಿ' ಚಿತ್ರ ಸಬ್ಸಿಡಿಯಿಂದ ವಂಚಿತವಾಗಿದೆ ಎಂದು ಆರೋಪಿಸಿ ನಿರ್ದೇಶಕಿ ಪ್ರಿಯಾ ಹಾಸನ್ ಕೋರ್ಟ್ ನ ಮೆಟ್ಟಿಲೇರಿದ್ದಾರೆ. ಈ ಸಂಬಂಧ ಅವರು ಕರ್ನಾಟಕ ಹೈಕೋರ್ಟ್ ನಲ್ಲಿ ಬುಧವಾರ ರಿಟ್ ಅರ್ಜಿ ಸಲ್ಲಿಸಿದ್ದರು. ಸಬ್ಸಿಡಿ ಪಟ್ಟಿಗೆ ತಡೆಯಾಜ್ಞೆ ನೀಡುವಂತೆ ನ್ಯಾಯಾಲಯವನ್ನು ಪ್ರಿಯಾ ಕೋರಿದ್ದಾರೆ. ಇವರ ಅರ್ಜಿಯನ್ನು ಪರಿಗಣಿಸಿರುವ ಹೈಕೋರ್ಟ್ ವಿವರಣೆ ನೀಡುವಂತೆ ಗುರುವಾರ ರಾಜ್ಯ 38765http://kannada.oneindia.com/img/2009/08/21-priya-hassan1.jpg194428karnataka high courtಬಿಬಿಎಂಪಿ : ಅ 23ರೊಳಗೆ ಚುನಾವಣೆ ಪ್ರಕ್ರಿಯೆ /news/2009/09/17/hc-directs-sec-govt-for-bbmp-election.htmlಬೆಂಗಳೂರು, ಸೆ. 17 : ಬಿಬಿಎಂಪಿ ಚುನಾವಣೆ ನಡೆಸಲು ಆಕ್ಟೋಬರ್ 23ರೊಳಗೆ ಚುನಾವಣಾ ಪ್ರಕ್ರಿಯೆಯನ್ನು ಆರಂಭಿಸುವಂತೆ ಚುನಾವಣಾ ಆಯೋಗ ಮತ್ತು ಸರಕಾರಕ್ಕೆ ಇಂದು ರಾಜ್ಯ ಹೈಕೋರ್ಟ್ ನಿರ್ದೇಶನ ನೀಡಿದೆ. ಇದರೊಂದಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಗೆ ಹಿಡಿದಿದ್ದ ಗ್ರಹಣ ಕೊನೆಗೂ ಬಿಟ್ಟಂತಾಗಿದೆ.ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪಿಡಿ ದಿನಕರನ್ ಹಾಗೂ ಸಭಾಹಿತ್ ಅವರನ್ನೊಳಗೊಂಡ 39238http://kannada.oneindia.com/img/2009/09/17-bcc1e.jpg235341ಎಚ್ ಡಿ ರೇವಣ್ಣಕೆಎಂಎಫ್ ಲೆಕ್ಕ ಪರಿಶೀಲನೆಗೆ ಕೋರ್ಟ್ ಅನುಮತಿ /news/2009/05/07/high-court-dismisses-kmf-plea.htmlಬೆಂಗಳೂರು, ಮೇ. 7 : ಕರ್ನಾಟಕ ಹಾಲು ಒಕ್ಕೂಟದ ಅಧ್ಯಕ್ಷ ಎಚ್ ಡಿ ರೇವಣ್ಣ ಅವರಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿದ್ದ ಲೆಕ್ಕಪತ್ರ ಮರು ಪರಿಶೀಲನೆ ವಿವಾದಕ್ಕೆ ಸಂಬಂಧಿಸಿದಂತೆ ಒಕ್ಕೂಟ ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ ವಜಾಗೊಳಿಸಿ ಲೆಕ್ಕಪತ್ರ ಮರುಪರಿಶೀಲನೆ ನಡೆಸುವಂತೆ ಸರಕಾರಕ್ಕೆ ಆದೇಶಿಸಿದೆ. ಇದರಿಂದ ಕೆಎಂಎಫ್ ವಿವಾದ ಕುರಿತಂತೆ ಸರ್ಕಾರದ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿಯುವ ಮೂಲಕ ರೇವಣ್ಣ 36470http://kannada.oneindia.com/img/2009/05/07-nandini-milk1.jpg235341ಎಚ್ ಡಿ ರೇವಣ್ಣರೆಡ್ಡಿಗಳ ಕಣ್ಣು ಈಗ ಕೆಎಂಎಫ್ ಮೇಲೆ /news/2009/06/26/somashekar-reddy-likely-to-become-kmf-chief.htmlಬಳ್ಳಾರಿ, ಜೂ. 26 : ಮಾಜಿ ಪ್ರಧಾನಿ ದೇವೇಗೌಡ ಅವರ ಮತ್ತು ಅವರ ಕುಟುಂಬದ ಮೇಲೆ ಯುದ್ದ ಸಾರಿರುವ ಬಳ್ಳಾರಿ ರೆಡ್ಡಿ ಗಣಿಧಣಿಗಳು ಪ್ರತಿಷ್ಠಿತ ರಾಜ್ಯ ಸಹಕಾರಿ ಹಾಲು ಮಹಾಮಂಡಳಿ (ಕೆಎಂಎಫ್) ಅಧ್ಯಕ್ಷ ಸ್ಥಾನದ ಮೇಲೆ ಅಧಿಪತ್ಯ ಸಾಧಿಸಲು ಮುಂದಾಗಿದ್ದಾರೆ. ಎಸ್ ಎಂ ಕೃಷ್ಣ ಅಧಿಕಾರದ ಅವಧಿಯಲ್ಲಿ ಹೊರತುಪಡಿಸಿದರೆ ಕಳೆದ ಸುಮಾರು 15 ವರ್ಷಗಳಿಂದ ಮಹಾಮ೦ಡಳಿಯಲ್ಲಿ ದೇವೇಗೌಡರ 37595http://kannada.oneindia.com/img/2009/06/26-somashekhar-reddy1.jpg235341ಎಚ್ ಡಿ ರೇವಣ್ಣರಂಗೇರುತ್ತಿರುವ ಕೆಎಂಎಫ್ ಚುನಾವಣೆ/news/2009/07/09/all-set-for-kmf-polls.htmlಬೆಂಗಳೂರು, ಜು. 9 : ಕೆಎಂಎಫ್ ಚುನಾವಣೆ ಹಿಂದೆಂದಿಗಿಂತಲೂ ಜಿದ್ದಾಜಿದ್ದಿನಿಂದ ಕೂಡುತ್ತಿರುವುದು ಸ್ಪಷ್ಟವಾಗಿದೆ. ಮಾಜಿ ಪ್ರಧಾನಿ ದೇವೇಗೌಡ ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ನಡುವಿನ ವೈಮನಸ್ಸು ಇದಕ್ಕೆ ಬಹುತೇಕ ಕಾರಣವಾಗಿದೆ. ಹೀಗಾಗಿ, 1993-94 ರಿಂದ ಗದ್ದುಗೆಯಲ್ಲಿರುವ ಎಚ್ ಡಿ ರೇವಣ್ಣ ಅವರನ್ನು ಶತಾಯುಗತಾಯು ಇಳಿಸಲು ಬಿಜೆಪಿ ಇನ್ನಿಲ್ಲದ ಪ್ರಯತ್ನ ನಡೆಸುತ್ತಿದೆ. ಈ ತಿಂಗಳ 9, 10,11ರಂದು ಸಂಸ್ಥೆಯ ನಿರ್ದೇಶಕರ 37877http://kannada.oneindia.com/img/2009/07/09-hd-revanna1.jpg235341ಎಚ್ ಡಿ ರೇವಣ್ಣಬಿಜೆಪಿ ಕೈಗೆ ಕೆಎಂಎಫ್ ಅಧಿಕಾರ /news/2009/07/12/hd-revanna-to-loose-his-kmf-post.htmlಬೆಂಗಳೂರು, ಜು. 12 : ಹತ್ತಿರ ಎರಡು ದಶಕಗಳ ಕಾಲ ಕರ್ನಾಟಕ ಹಾಲು ಒಕ್ಕೂಟದ ಯಜಮಾನರಾಗಿದ್ದ ಎಚ್ ಡಿ ರೇವಣ್ಣ ಅವರನ್ನು ಕೆಳಗಿಸಲು ಬಿಜೆಪಿ ಸರಕಾರ ಹಣದ ರಣತಂತ್ರ ಕೊನೆಗೂ ಫಲ ಕೊಟ್ಟಿದೆ. ಈ ತಿಂಗಳ 20 ರಂದು ಕೆಎಂಎಫ್ ಅಧ್ಯಕ್ಷ ಗದ್ದುಗೆ ಬಿಜೆಪಿ ನಾಯಕರೊಬ್ಬರು ಏರುವುದು ಖಚಿತ ಎನ್ನುವುದು ದಟ್ಟವಾಗಿದೆ. ಜುಲೈ 9, 10, 11 37932http://kannada.oneindia.com/img/2009/07/12-hd-revanna3e.jpg235341ಎಚ್ ಡಿ ರೇವಣ್ಣಗೃಹ ಮಂಡಳಿ ಭಾರಿ ಅವ್ಯವಹಾರ : ಜೆಡಿಎಸ್ /news/2009/07/15/land-scam-kicks-up-dust-in-house.htmlಬೆಂಗಳೂರು, ಜು. 15 : ವಸತಿ ಯೋಜನೆಗಾಗಿ ಚಿಕ್ಕಬಳ್ಳಾಪುರ ಬಳಿ ಭೂಮಿ ಖರೀದಿಸುವ ಪ್ರಕ್ರಿಯೆಯಲ್ಲಿ ಕರ್ನಾಟಕ ಗೃಹ ಮಂಡಳಿ ಭಾರಿ ಭ್ರಷ್ಟಾಚಾರ ನಡೆಸಿದೆ ಎಂದು ಪ್ರತಿಪಪಕ್ಷದ ಸದಸ್ಯರು ಆರೋಪಿಸಿ ನಿಲುವಳಿ ಸೂಚನೆಗೆ ಪಟ್ಟು ಹಿಡಿದ ಪರಿಣಾಮ ವಿಧಾನಸಭೆಯಲ್ಲಿಂದು ಕೋಲಾಹಲದ ವಾತಾವರಣ ಸೃಷ್ಟಿಯಾಯಿತು. ಚಿಕ್ಕಬಳ್ಳಾಪುರ ಮತ್ತು ಶೀಡ್ಲಘಟ್ಟ ತಾಲ್ಲೂಕುಗಳ ವಿವಿಧ ಗ್ರಾಮಗಳಲ್ಲಿ ಗೃಹ ಮಂಡಳಿ ಖರೀದಿಸಿರುವ 958 ಎಕರೆ 37986http://kannada.oneindia.com/img/2009/07/15-hd-revanna3e.jpgnews"> ಜುಲೈ25 ರಂದು ಕೆಎಂಎಫ್ ಚುನಾವಣೆ | KMF Election | H D Revanna | Karnataka High Court | Stary Order | ಜುಲೈ25 ರಂದು ಕೆಎಂಎಫ್ ಚುನಾವಣೆ - Kannada Oneindia

ಜುಲೈ25 ರಂದು ಕೆಎಂಎಫ್ ಚುನಾವಣೆ

ಬೆಂಗಳೂರು, ಜು. 20: ರಾಜ್ಯ ಹಾಲು ಒಕ್ಕೂಟದ ಅಧ್ಯಕ್ಷರ ಚುನಾವಣೆ ಜುಲೈ 25 ರಂದು ನಡೆಯಲಿದೆ. ಜುಲೈ 20 ರಂದು ಚುನಾವಣೆ ನಡೆಸುವುದಾಗಿ ಸರಕಾರ ಮೊದಲು ಪ್ರಕಟಿಸಿತ್ತು. ಆದರೆ ಕಳೆದ 15 ರಂದು ಹೊರಡಿಸಿರುವ ಅಧಿಸೂಚನೆಯಲ್ಲಿ ಈ ದಿನಾಂಕ ಬದಲಾಗಿದ್ದು ಚುನಾವಣೆಯನ್ನು 25 ಕ್ಕೆ ನಿಗದಿ ಪಡಿಸಲಾಗಿದೆ.

ಈ ನಡುವೆ ಗುಲ್ಬರ್ಗಾ ಯೂನಿಯನ್ ಸೂಪರ್ ಸೀಡ್ ಪ್ರಶ್ನಿಸಿ ಜೆಡಿಎಸ್ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದೆ. ಹೀಗಾಗಿ ಗುಲ್ಬರ್ಗಾ ಯೂನಿಯನ್ ಗೆ ಈ ಚುನಾವಣೆಯಲ್ಲಿ ಪಾಲ್ಗೊಳ್ಳಲು ಆಕಾಶವಿರುವುದಿಲ್ಲ. ಈಗಾಗಲೇ ಕೆಎಂಎಫ್ ನಡಿ ಬರುವ ನಾನಾ ಒಕ್ಕೂಟಗಳ ನಿರ್ದೇಶಕರ ಆಯ್ಕೆ ಪೂರ್ಣಗೊಂಡಿದೆ.

ಚುನಾವಣೆಯನ್ನು ಬಿಜೆಪಿ ಗಂಭೀರವಾಗಿ ಪರಿಗಣಿಸಿದೆ. ಜಿಲ್ಲಾ ಯೂನಿಯನ್ ಚುನಾವಣೆಯಲ್ಲಿ ಬಹುಪಾಲು ಗೆದ್ದಿರುವ ಬಿಜೆಪಿ, ಕೆಎಂಎಫ್ ಅಧ್ಯಕ್ಷ ಚುನಾವಣೆಯನ್ನೂ ಗೆದ್ದು ರೇವಣ್ಣ ಪಾರುಪತ್ಯ ಅಂತ್ಯ ಹಾಡುವ ತವಕದಲ್ಲಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+