124510upaಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ/news/2009/01/21/expelled-ktaka-bjp-leaders-join-congress.htmlನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ 34195http://kannada.oneindia.com/img/2009/01/21-sangliyana-congress.jpg124510upaಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg124510upa8 ಆಸ್ಕರ್ ಪ್ರಶಸ್ತಿ ಯಪಿಎ ಸರಕಾರದ ಸಾಧನೆ, ಕಾಂಗ್ರೆಸ್/news/2009/02/24/congress-counts-8oscars-as-part-of-upa-achievement.htmlನವದೆಹಲಿ, ಫೆ. 24 : ಪ್ರಶಸ್ತಿ ಗೆಲ್ಲಲು ಉತ್ತಮ ಕತೆ, ಚಿತ್ರಕತೆ, ಸಂಗೀತ, ನಿರ್ದೇಶನ ಮಾತ್ರ ಇದ್ದರೆ ಸಾಕೇ ಕೇಂದ್ರದಲ್ಲಿ ಉತ್ತಮ ಸರ್ಕಾರವೂ ಬೇಕು ? ಸೋಮವಾರ ಸ್ಲಂಡಾಗ್ ಮಿಲೇನಿಯರ್ ಚಿತ್ರ ಎಂಟು ಆಸ್ಕರ್ ಪ್ರಶಸ್ತಿ ಗಳಿಸಿದ್ದನ್ನು ಕಾಂಗ್ರೆಸ್ ತನ್ನ ಪಕ್ಷದ ಸಾಧನೆ ಎಂದು ಬಿಂಬಿಸತೊಡಗಿದೆ. ಕಳೆದ ಎನ್ ಡಿ ಎ ಸರಕಾರ ಲೋಕಸಭಾ ಚುನಾವಣೆಯ ಸಮಯದಲ್ಲಿ 34835http://kannada.oneindia.com/img/2009/02/24-abhishek-singhvi1.jpg124510upaಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg124510upaಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg194168lok sabha electionಖರ್ಗೆ ಹೆಗಲಿಗೆ ಮಹಾರಾಷ್ಟ್ರ ಜವಾಬ್ದಾರಿ /news/2009/02/23/kharge-is-now-incharge-of-maharashtra-for-ls-polls.htmlಬೆಂಗಳೂರು, ಫೆ. 23 : ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಾರ್ಯಕಾರಿಣಿಯಲ್ಲಿ ಸ್ಥಾನ ಕಲ್ಪಿಸಿರುವ ಹೈಕಮಾಂಡ್ ಇದೀಗ ಮಹಾರಾಷ್ಟ್ರ ಕಾಂಗ್ರೆಸ್ ಘಟಕದ ಚುನಾವಣಾ ಪರಿಶೀಲನಾ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಿದೆ. ಈ ಮೂಲಕ ಲೋಕಸಭೆ ಚುನಾವಣೆಯಲ್ಲಿ ಖರ್ಗೆ ಗುಲ್ಬರ್ಗಾದಿಂದ ಸ್ಪರ್ಧಿಸಲಿದ್ದಾರೆ ಎನ್ನುವ ಉಹಾಪೋಹಕ್ಕೆ ತೆರೆ ಬಿದ್ದಂತಾಯಿತು.ಚುನಾವಣೆಯನ್ನು ದೃಷ್ಟಿಯಲ್ಲಿರಿಸಿಕೊಂಡೇ ಈಗ ತಯಾರಿಸಲಾಗಿರುವ ಹೊಸ ಎಐಸಿಸಿ ಪದಾಧಿಕಾರಿಗಳ ಪಟ್ಟಿಯಲ್ಲಿ ಈ 34806http://kannada.oneindia.com/img/2009/02/23-kharge2.jpg194168lok sabha electionಯಡಿಯೂರಪ್ಪ ನಂ 1 ಸುಳ್ಳು ಹೇಳುವ ಸಿಎಂ, ದೇವೇಗೌಡ/news/2009/03/02/yeddurappa-big-liar-caste-reservation-hd-devegowda.htmlಬೆಳಗಾವಿ, ಮಾ. 2 : ಬಿ ಎಸ್ ಯಡಿಯೂರಪ್ಪ ಜಗತ್ತಿನಲ್ಲಿ ಅತ್ಯಂತ ಸುಳ್ಳು ಹೇಳುವ ಮುಖ್ಯಮಂತ್ರಿ. ಜಾತಿ ಹೆಸರಿನಲ್ಲಿ ಜನರನ್ನು ವಂಚಿಸುತ್ತಿದ್ದಾರೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಕಿಡಿಕಾರಿದರು. ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬೆಳಗಾವಿಗೆ ಭಾನುವಾರ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. 3 ಬಿ ಪ್ರವರ್ಗದಲ್ಲಿ ಎಲ್ಲ ಲಿಂಗಾಯಿತರೂ ಇದ್ದಾರೆ. ಉಪಜಾತಿಗಳೂ ಒಳಗೊಂಡಿವೆ. 34932http://kannada.oneindia.com/img/2009/03/02-devegowda3.jpg194168lok sabha electionಪ್ರಾದೇಶಿಕ ಪಕ್ಷಗಳ ಪ್ರಾಬಲ್ಯ, ಕೇಂದ್ರ ದುರ್ಬಲ/news/2009/04/27/domination-of-regional-parties-analysis.htmlಈಗ ನಡೆಯುತ್ತಿರುವ 15ನೇ ಲೋಕ ಚುನಾವಣೆ ವಿಶ್ವದ ಅತಿ ದೊಡ್ಡ ಪ್ರಜಾಸತ್ತಾತ್ಮಕ ಭಾರತದ ಒಕ್ಕೂಟ ವ್ಯವಸ್ಥೆಯ ಬುಡಕ್ಕೆ ಬಲು ದೊಡ್ಡ ಪೆಟ್ಟನ್ನು ನೀಡಲು ನಾ೦ದಿಯಾದರೆ ಆಶರ್ಯಪಡಬೇಕಾಗಿಲ್ಲ. ಕಾರಣ ಇತ್ತೀಚಿನ ದಿನಗಳಲ್ಲಿ ಬಹುತೇಕ ರಾಜ್ಯಗಳಲ್ಲಿ ಪ್ರಾದೇಶಿಕ ಪಕ್ಷಗಳು ನಾಯಿಕೊಡೆಗಳ೦ತೆ ಹುಟ್ಟಿಕೊ೦ಡು, ಈ ದೇಶ ಒಡೆಯಬಹುದೆ೦ಬ ಚಿ೦ತನೆಯೂ ಇಲ್ಲದೆ, ಅಧಿಕಾರಕ್ಕಾಗಿ ಕಚ್ಚಾಡುತ್ತಿರುವುದನ್ನು ಅವಲೋಕಿಸಿದಾಗ ರಷ್ಯಾದ ಒಕ್ಕೂಟ ಒಡೆದ೦ತೆ, ಇಲ್ಲಿಯೂ ಕೇಂದ್ರದ 36236http://kannada.oneindia.com/img/2009/04/27-parliament1.jpg194168lok sabha electionಸಂಸದೀಯರ ದಕ್ಷತೆಯ ಮೇಲೆ ಲಕ್ಷ್ಯವಿಡಲಿದೆ 'ದಕ್ಷ'/news/2009/06/02/daksh-ngo-to-keep-watch-on-karnataka-mp.htmlಬೆಂಗಳೂರು, ಜೂ. 2 : 15ನೇ ಲೋಕಸಭೆಯಲ್ಲಿ 28 ಜನ ಜನಪ್ರತಿನಿಧಿಗಳನ್ನು ಆರಿಸಿ ಸಂಸತ್ತಿಗೆ ಕಳಿಸಿದ್ದಾಗಿದೆ. ಆದರೆ, ಅವರು ರಾಜ್ಯದ ಪರವಾಗಿ ಎಷ್ಟು ಕೆಲಸ ಮಾಡುತ್ತಾರೆ, ಎಷ್ಟು ಬಾರಿ ಜನಪರವಾಗಿ ದನಿ ಎತ್ತುತ್ತಾರೆ, ಎಷ್ಟು ದಿನ ಸಂಸತ್ತಿನಲ್ಲಿ ಭಾಗವಹಿಸುತ್ತಾರೆ, ನಿಧಿಯನ್ನು ಹೇಗೆ ಬಳಕೆ ಅಥವಾ ದುರ್ಬಳಕೆ ಮಾಡಿಕೊಳ್ಳುತ್ತಾರೆ ಎಂಬುದರ ಬಗ್ಗೆ ಲಕ್ಷ್ಯ ಇಡುವವರು ಯಾರು?ಸಂಸದೀಯರ ಕಾರ್ಯವೈಖರಿಯ ದಕ್ಷತೆಯ 37063http://kannada.oneindia.com/img/2009/06/02-keep-watch1.jpg194168lok sabha electionತೃತೀಯ ರಂಗ ರಚನೆ ಮಾಡಿದ್ದು ತಪ್ಪು, ಎಡಪಕ್ಷ/news/2009/06/05/breaking-with-manmohan-a-mistake-bardhan.htmlನವದೆಹಲಿ, ಜೂ. 5 : ಕೆಟ್ಟ ಮೇಲೆ ಎಡಪಕ್ಷಗಳ ನಾಯಕರಿಗೆ ಬುದ್ಧಿ ಬಂದಿದೆ. ಭಾರತ-ಅಮೆರಿಕ ಪರಮಾಣು ಒಪ್ಪಂದ, ಸಿಂಗೂರ್ ನಲ್ಲಿ ರೈತರ ಮೇಲೆ ನಡೆಸಿದ ಪೊಲೀಸ್ ಹಲ್ಲೆ ಮತ್ತು ನಂದಿಗ್ರಾಮದಲ್ಲಿ ನಡೆದ ಹಿಂಸಾಚಾರದಿಂದಾಗಿ ಪಶ್ಚಿಮ ಬಂಗಾಲದಲ್ಲಿ ಎಡಪಕ್ಷಗಳಿಗೆ ಸೋಲುಂಟಾಯಿತು. ಮನಮೋಹನ್ ಸಿಂಗ್ ಅವರನ್ನು ನಡುನೀರಿನಲ್ಲಿ ಕೈಬಿಟ್ಟಿದ್ದಕ್ಕೆ ಭಾರಿ ಬೆಲೆ ತೆರಬೇಕಾಯಿತು ಎಂದು ಸಿಪಿಐ ಪ್ರಧಾನ ಕಾರ್ಯದರ್ಶಿ ಎ 37148http://kannada.oneindia.com/img/2009/06/05-ab-bardhan1.jpg35082ಕಾಫಿ ಮಾಡುವ ವಿಧಾನದಲ್ಲೂ ಅದೆಷ್ಟು ಬಗೆ!/recipe/drinks/2008/0905-how-to-make-good-coffee.htmlಕಾಫಿ ತಯಾರಿಕೆಯಲ್ಲಿ ಹಲವು ವಿಧಾನಗಳಿವೆ, ಪದ್ಧತಿಗಳಿವೆ. ಬಟ್ಟೆಯಲ್ಲಿ ಕಾಫಿ ಸೋಸುವ ಸಾಂಪ್ರದಾಯಿಕ ವಿಧಾನ, ಪರ್ಕ್ಯೂಲೇಟರ್‌ ವಿಧಾನ, ಫಿಲ್ಟರ್‌ ವಿಧಾನ, ಕುದಿಸಿ ತಯಾರಿಸುವ ವಿಧಾನ ಇತ್ಯಾದಿ, ಇತ್ಯಾದಿ..ಈಗ ಒಂದೊಂದು ವಿಧಾನವನ್ನು ಪ್ರಯತ್ನಿಸೋಣ. ಬಟ್ಟೆಯಲ್ಲಿ ಕಾಫಿ ಸೋಸುವ ವಿಧಾನ : ಮೊದಲು ನೀರನ್ನು ಹಿಡಿ ಮೂತಿ ಇರುವ ಪಾತ್ರೆಯಲ್ಲಿ ಕುದಿಸಿ, ಕಾಫಿ ಸೋಸಲೆಂದೇ ಇರುವ ಶುಭ್ರಬಟ್ಟೆಯನ್ನು ಖಾಲಿ ಪಾತ್ರೆಯ ಮೇಲೆ 977http://kannada.oneindia.com/img/2009/10/29-filter-coffee1.jpg35082ಮಸಾಲಾ ಬಾದಾಮಿ ಇಡ್ಲಿ/recipe/breakfast/2007/1112-recipe-masala-badam-idli.htmlಅದೇ ಇಡ್ಲಿ ಅದೇ ಸಾಂಬಾರ್ ಬೇಡ. ಇಡ್ಲಿಯಲ್ಲೂ ಬಾಯಲ್ಲಿ ನೀರೂರಿಸುವ ಪಾಕ ಪ್ರಾವಿಣ್ಯವನ್ನು ಪ್ರದರ್ಶಿಸಬಹುದು. ಅದೇ ಮಸಾಲಾ ಬಾದಾಮಿ ಇಡ್ಲಿ. ಹಾಗಿದ್ದರೆ ಈ ಹೊಸ ಪಾಕವನ್ನೊಮ್ಮೆ ಪ್ರಯತ್ನಿಸಿ ನೋಡಿ. ಕುಸುಮಬಾಲೆ ಬೇಕಾಗುವ ಪದಾರ್ಥಗಳು : ಅಕ್ಕಿ : 200 ಗ್ರಾಂ ಕಡಲೆ ಬೇಳೆ : 100ಗ್ರಾಂ ಬಾದಾಮಿ ಹೋಳುಗಳು : 100ಗ್ರಾಂ ಹಸಿ ಮೆಣಸಿನ ಕಾಯಿ : 19453http://kannada.oneindia.com/img/2009/10/13-masala-badam-idli2.jpg35082ಆಟೋ ಬೆನ್ನುಡಿ ಸಾಹಿತ್ಯಕ್ಕೆ ಜಯವಾಗಲಿ/literature/articles/2008/1117-heart-warming-autorikshaw-slogans.htmlಆಟೋಗಳ ಹಿಂಬಾಗ ಅದೆಷ್ಟೋ ಕ್ರಿಯೇಟಿವ್ ಬರಹಗಳಿಗೆ, ಸಿನೇಮಾ ಜಾಹೀರಾತುಗಳಿಗೆ, ಗ್ರಾಹಕ ವಸ್ತುಗಳ ಜಾಹೀರಾತುಗಳಿಗೆ (ಎಫ್.ಎಂ.ಸಿ.ಜಿ ಪ್ರಾಡಕ್ಸ್) ವೇದಿಕೆಯಾಗಿರುತ್ತದೆ. ಅಲ್ಲದೆ, ಆಟೋ ಚಾಲಕರ ಅಭಿರುಚಿಗೆ ಅನುಗುಣವಾಗಿ ಹಿಂಬರಹಗಳು ಪ್ರತಿನಿತ್ಯ ನಮ್ಮ ಗಮನ ಸೆಳೆಯುತ್ತಲೇ ಇರುತ್ತವೆ. ಇಂಥ ಎಷ್ಟೋ ಆಟೋ ಸಂದೇಶಗಳನ್ನು ನೀವು ನೋಡಿರಲಿಕ್ಕೆ ಸಾಕು. ನನ್ನ ಕಣ್ಣಿಗೆ ಬಿದ್ದ ಕೆಲವನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ.*ಸುಧೀಂದ್ರ ಎಸ್ ರಾವ್, ಬೆಂಗಳೂರು ಟಿ 32811http://kannada.oneindia.com/img/2009/08/01-sudheendra-deshpande1e.jpg35082ಯೋಗಿನಿ ಮಲ್ಲಿಕಾ ಹಾಗೂ ಯೇಸುಕ್ರಿಸ್ತನ ಕಥೆ/movies/bollywood/2008/12/04-mallika-sherawat-role-hollywood-film-on-christ.htmlಅಪ್ಪಟ ಬ್ರಹ್ಮಚಾರಿಣಿಯ ಪಾತ್ರವನ್ನು ಮಲ್ಲಿಕಾ ಮಾಡುತ್ತಿದ್ದಾರೆ ಎಂದರೆ ಊಹಿಸುವುದಕ್ಕೂ ಸಾಧ್ಯವಿಲ್ಲ ಬಿಡಿ. ಆದರೆ ಇದು ನಿಜ. ಅದರಲ್ಲೂ ಯೇಸುಕ್ರಿಸ್ತನ ಜೀವನ ಕುರಿತಾದ ಹಾಲಿವುಡ್ ಚಿತ್ರವೊಂದರಲ್ಲಿ ಮಲ್ಲಿಕಾ ಇಂಥದೊಂದು ಪಾತ್ರದಲ್ಲಿ ಕಾಣಿಸಲಿದ್ದಾರೆ. ದಿ ಆಕ್ವೇರಿಯನ್ ಗಾಸ್ಪೆಲ್ ಎಂಬ ಅಮೆರಿಕನ್ ಚಿತ್ರದಲ್ಲಿ ಸರಸ್ವತಿ ಎಂಬ ಯೋಗಿನಿಯ ಪಾತ್ರ ಬರುತ್ತದೆ. ಜೆಸೋವ(ಯೇಸು)ನ ಆಪ್ತ ಮಿತ್ರವಲಯದಲ್ಲಿ ಪ್ರಮುಖವಾದ ವ್ಯಕ್ತಿ ಸರಸ್ವತಿ. ಈ ಚಿತ್ರದಲ್ಲಿ 33188http://kannada.oneindia.com/img/2008/12/mallika-sherawat.jpg35082ಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpgnews"> ಉತ್ತರಾಖಂಡ ರಾಜ್ಯಪಾಲರ ಹುದ್ದೆಗೆ ಮ್ಯಾಗಿ | Margaret Alva | Uttarakand | Governor post | UPA | ಉತ್ತರಾಖಂಡ ರಾಜ್ಯಪಾಲರ ಹುದ್ದೆಗೆ ಮ್ಯಾಗಿ - Kannada Oneindia

ಉತ್ತರಾಖಂಡ ರಾಜ್ಯಪಾಲರ ಹುದ್ದೆಗೆ ಮ್ಯಾಗಿ

magaret alva
ನವದೆಹಲಿ, ಜು.19: ಉತ್ತರಾಖಂಡ ರಾಜ್ಯಪಾಲ ರಾಗಿ ರಾಜ್ಯದ ಹಿರಿಯ ಕಾಂಗ್ರೆಸ್ ನಾಯಕಿ, ಮಾಜಿ ಸಚಿವೆ ಮಾರ್ಗ ರೆಟ್ ಆಳ್ವ ಅವರನ್ನು ನೇಮಿಸಲಾಗಿದೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ಮಾರ್ಗರೆಟ್ ಆಳ್ವ ಕೆನರಾ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಿ ಸೋಲುಅನುಭವಿಸಿದ್ದರು.

ಇದು ಈವರೆಗಿನ ರಾಜಕೀಯ ಹುದ್ದೆಗಿಂತ ಭಿನ್ನವಾದ ಹುದ್ದೆ. ಸಾಂವಿಧಾನಿಕವಾಗಿ ಅತ್ಯಂತ ಮಹತ್ವವಾದ ಈಸ್ಥಾನವನ್ನು ಸರಿಯಾಗಿ ನಿಭಾಯಿಸುವ ದೃಢ ವಿಶ್ವಾಸವಿದೆ' ಎಂದು ಮಾರ್ಗರೆಟ್ ಆಳ್ವ ಪ್ರತಿಕ್ರಿಯಿಸಿದ್ದಾರೆ. ಇತರ ರಾಜ್ಯಪಾಲರ ವಿವರ ಹೀಗಿದೆ:

ಉತ್ತರ ಪ್ರದೇಶ -ಬಿ.ಎಲ್. ಜೋಶಿ
ಗುಜರಾತ್-ಡಿ.ಎನ್. ದ್ವಿವೇದಿ
ಹರಿಯಾಣ-ಜಗನ್ನಾಥ ಪಹಾಡಿಯಾ
ಅಸ್ಸಾಂ-ಸೈಯದ್ ಸಿಬ್ರಿ ರಜಿ
ಜಾರ್ಖಂಡ್- ಕೆ.ಶಂಕರ ನಾರಾಯಣ
ಪುದುಚೇರಿ ಲೆಫ್ಟಿನೆಂಟ್ ಗವರ್ನರ್ -ಇಕ್ಬಾಲ್ ಸಿಂಗ್

(ದಟ್ಸ್ ಕನ್ನಡವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+