37267congressಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg37267congressಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37267congressಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37267congressಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37267congressಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg123685bspನನ್ನನ್ನು ಪಿಎಂ ಅಭ್ಯರ್ಥಿ ಎಂದು ಘೋಷಿಸಿ: ಮಾಯಾ/news/2009/03/13/mayawati-wants-to-be-third-fronts-pm-candidate.htmlನವದೆಹಲಿ, ಮಾ. 12 : ಭಾರಿ ಉತ್ಸಾಹದ ಅಲೆಯಲ್ಲಿ ತೇಲುತ್ತಿರುವ ತೃತೀಯ ರಂಗ ಮುಖಂಡರಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಮಾಯಾವತಿ ಸರಿಯಾದ ಗುದ್ದು ನೀಡಿದ್ದಾರೆ. ತೃತೀಯ ರಂಗದ ಪ್ರಧಾನಮಂತ್ರಿ ಅಭ್ಯರ್ಥಿ ಎಂದು ತಮ್ಮನ್ನು ಘೋಷಿಸಬೇಕು ಎಂದು ಪಟ್ಟುಹಿಡಿದಿರುವ ಅವರು, ಮಾರ್ಚ್ 15 ಅಂತಿಮ ಗಡುವು ನೀಡಿದ್ದಾರೆ ಎಂಬ ಸಂಗತಿ ಬೆಳಕಿಗೆ ಬಂದಿದೆ.ಗುರುವಾರವಷ್ಟೇ ತೃತೀಯ ರಂಗದ ಒಂಬತ್ತು ಮಂದಿ 35193http://kannada.oneindia.com/img/2009/03/13-mayawati1.jpg123685bspಮಾಯಾವತಿ ಪಿಎಂ ಆಗಲು ಅಭ್ಯಂತರವಿಲ್ಲ, ಎಚ್ಡಿಕೆ/news/2009/03/13/mayavathi-is-fit-for-pm-post-hd-kumarswamy.htmlಬೆಂಗಳೂರು, ಮಾ. 13 : ತನ್ನನ್ನು ಪ್ರಧಾನಮಂತ್ರಿ ಅಭ್ಯರ್ಥಿ ಎಂದು ಘೋಷಿಸಬೇಕು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಹಿಡಿದಿರುವ ಪಟ್ಟಿಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸಹಮತ ಸೂಚಿಸಿದ್ದಾರೆ. ಈ ವಿಷಯದಲ್ಲಿ ಮೊದಲಿನಿಂದಲೂ ಮಾಯಾವತಿ ಅವರಿಗೆ ಜೆಡಿಎಸ್ ಬೆಂಬಲ ಸೂಚಿಸಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಾಯಾವತಿ ಅವರು 35196http://kannada.oneindia.com/img/2009/03/13-kumaraswami2.jpg123685bspಮಾಯಾ ಭೋಜನಕೂಟಕ್ಕೆ ಜಯಲಲಿತಾ ಗೈರು /news/2009/03/16/jayalalitha-aiadmk-skips-mayas-political-dinner.htmlನವದೆಹಲಿ, ಮಾ. 16 : ಎನ್ ಡಿಎ ಹಾಗೂ ಯುಪಿಎ ರಂಗಗಳಿಗೆ ಪರ್ಯಾಯವಾಗಿ ಉದಯವಾಗಿರುವ ತೃತೀಯ ರಂಗದ ಮುಖಂಡರಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಅವರು ದಿವಂಗತ ಕಾನ್ಸಿರಾಂ ಅವದ ಜನ್ಮದಿನದ ಅಂಗವಾಗಿ ಕರೆದಿದ್ದ ಭೋಜನಕೂಟಕ್ಕೆ ಎಐಎಡಿಎಂಕೆ ನಾಯಕಿ ಜಯಲಲಿತಾ ಗೈರು ಹಾಜರಾಗಿರುವುದು ತೀವ್ರ ಕುತೂಹಲ ಸೃಷ್ಟಿಸಿದೆ. ಭೋಜನಕೂಟಕ್ಕೆ ಗೈರು ಹಾಜರಾಗಿರುವ ಜಯಲಲಿತಾ ಅವರ ಬಗ್ಗೆ ಅನೇಕ 35247http://kannada.oneindia.com/img/2009/03/16-jayalalitha.jpg123685bspಬಿಎಸ್ಪಿ ಪಟ್ಟಿ ಬಿಡುಗಡೆ ಮಾಡಿದ ಮಾಯಾವತಿ/news/2009/03/20/bsp-to-contest-ls-polls-from-all-eighty-seats-up.htmlಲಖನೌ, ಮಾ. 20 : ದೇಶದ ರಾಜಕೀಯ ಚಿತ್ರಣ ಬದಲಾಯಿಸುವ ಸಾಮರ್ಥ್ಯ ಹೊಂದಿರುವ ಉತ್ತರ ಪ್ರದೇಶದಲ್ಲಿ ಬಹುಜನ ಸಮಾಜ ಪಕ್ಷ ರಾಜ್ಯದ 80 ಲೋಕಸಭೆ ಕ್ಷೇತ್ರದಲ್ಲಿ ಸ್ಪರ್ಧಿಸುವ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಹುಜನ ಸಮಾಜ ಪಕ್ಷ ರಾಜ್ಯಾದ್ಯಂತ ಜಯಭೇರಿ ಬಾರಿಸಿದೆ. ಲೋಕಸಭೆ ಚುನಾವಣೆಯಲ್ಲಿ ಕೂಡಾ ಅದೇ ಫಲಿತಾಂಶ ಹೊರಬರಲಿದೆ ಎಂದು 35390http://kannada.oneindia.com/img/2009/03/20-mayawati1.jpg123685bspವರುಣ್ ಮೇಲೆ ಮಾಯಾವತಿ ಬ್ರಹ್ಮಾಸ್ತ್ರ/news/2009/03/30/varun-gandhi-charged-under-nsa-mayawati.htmlಲಕ್ನೋ, ಮಾ. 30: ಬಂಧನ ಪ್ರಸಂಗ ಮುಗಿದು ಜೈಲು ಸೇರಿದರೂ, ವರುಣ್ ಗಾಂಧಿಯ ಕಷ್ಟಗಳು ದೂರಾಗಿಲ್ಲ. ವರುಣ್ ಅವರನ್ನು ರಾಷ್ಟ್ರೀಯ ಭದ್ರತಾ ಕಾಯಿದೆ ಅಡಿಯಲ್ಲಿ ಸಿಕ್ಕಿಸಲಾಗಿದೆ. ಭಾನುವಾರ ತಡರಾತ್ರಿಯ ನಂತರ ಉತ್ತರಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಈ ಕುರಿತ ಆದೇಶವನ್ನು ನೀಡಿದ್ದಾರೆ. ಎನ್ ಎಸ್ ಎ ಕಾಯ್ದೆಯಡಿಯಲ್ಲಿ ಜಾಮೀನುರಹಿತ ಒಂದು ವರ್ಷಕಾಲ ಜೈಲುವಾಸ ವಿಧಿಸಬಹುದಾಗಿದೆ. ಈ ಕಾಯ್ದೆಯ ಸೆಕ್ಷನ್ 35584http://kannada.oneindia.com/img/2009/03/30-varun-gandhi1.jpg37571uttar pradeshಮಾಯಾವತಿ ಪಿಎಂ ಆಗಲು ಅಭ್ಯಂತರವಿಲ್ಲ, ಎಚ್ಡಿಕೆ/news/2009/03/13/mayavathi-is-fit-for-pm-post-hd-kumarswamy.htmlಬೆಂಗಳೂರು, ಮಾ. 13 : ತನ್ನನ್ನು ಪ್ರಧಾನಮಂತ್ರಿ ಅಭ್ಯರ್ಥಿ ಎಂದು ಘೋಷಿಸಬೇಕು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಹಿಡಿದಿರುವ ಪಟ್ಟಿಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸಹಮತ ಸೂಚಿಸಿದ್ದಾರೆ. ಈ ವಿಷಯದಲ್ಲಿ ಮೊದಲಿನಿಂದಲೂ ಮಾಯಾವತಿ ಅವರಿಗೆ ಜೆಡಿಎಸ್ ಬೆಂಬಲ ಸೂಚಿಸಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಾಯಾವತಿ ಅವರು 35196http://kannada.oneindia.com/img/2009/03/13-kumaraswami2.jpg37571uttar pradeshಮಾಯಾ ಭೋಜನಕೂಟಕ್ಕೆ ಜಯಲಲಿತಾ ಗೈರು /news/2009/03/16/jayalalitha-aiadmk-skips-mayas-political-dinner.htmlನವದೆಹಲಿ, ಮಾ. 16 : ಎನ್ ಡಿಎ ಹಾಗೂ ಯುಪಿಎ ರಂಗಗಳಿಗೆ ಪರ್ಯಾಯವಾಗಿ ಉದಯವಾಗಿರುವ ತೃತೀಯ ರಂಗದ ಮುಖಂಡರಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಅವರು ದಿವಂಗತ ಕಾನ್ಸಿರಾಂ ಅವದ ಜನ್ಮದಿನದ ಅಂಗವಾಗಿ ಕರೆದಿದ್ದ ಭೋಜನಕೂಟಕ್ಕೆ ಎಐಎಡಿಎಂಕೆ ನಾಯಕಿ ಜಯಲಲಿತಾ ಗೈರು ಹಾಜರಾಗಿರುವುದು ತೀವ್ರ ಕುತೂಹಲ ಸೃಷ್ಟಿಸಿದೆ. ಭೋಜನಕೂಟಕ್ಕೆ ಗೈರು ಹಾಜರಾಗಿರುವ ಜಯಲಲಿತಾ ಅವರ ಬಗ್ಗೆ ಅನೇಕ 35247http://kannada.oneindia.com/img/2009/03/16-jayalalitha.jpg37571uttar pradeshವರುಣ್ ಗಾಂಧಿ ಹೇಳಿಕೆಗೆ ಆಯೋಗ ಕೆಂಗಣ್ಣು /news/2009/03/17/varun-gandhi-vows-to-cut-heads-of-muslims-in-india.htmlಪಿಲಿಬಿತ್ (ಉತ್ತರ ಪ್ರದೇಶ), ಮಾ. 17 : ಮೇನಕಾ ಗಾಂಧಿ ಮಗ, ಪಿಲಿಬಿತ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ನೀಡಿಕೆ ಹೇಳಿಕೆ ಇದೀಗ ತೀವ್ರ ವಿವಾದಕ್ಕೆ ಕಾರಣವಾಗಿದ್ದು. ಚುನಾವಣೆ ಆಯೋಗದ ಕೆಂಗಣ್ಣಿಗೆ ಗುರಿಯಾಗಿದೆ. ಒಂದು ಕೋಮಿನ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿರುವ ವರುಣ್ ಅವರಿಗೆ ಕಾರಣ ಕೇಳಿ ಆಯೋಗ ನೋಟಿಸ್ ಜಾರಿ ಮಾಡಿದೆ. 29 35273http://kannada.oneindia.com/img/2009/03/17-varun-gandhi2.jpg37571uttar pradeshಕ್ಷಮೆ ಕೇಳಲು ಸಾಧ್ಯವಿಲ್ಲ, ವರುಣ್ ಗಾಂಧಿ/news/2009/03/18/varun-calls-himself-proud-hindu-refuses-apologise.htmlನವದೆಹಲಿ, ಮಾ. 18 : ಅಲ್ಪಸಂಖ್ಯಾತರ ಮೇಲೆ ಅವಹೇಳನಕಾರಿ ಮಾತುಗಳನ್ನಾಡಿರುವ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ತಮ್ಮ ಮೇಲಿರುವ ಆರೋಪವನ್ನು ತಳ್ಳಿಹಾಕಿದ್ದಾರೆ. ನಾನು ಗಾಂಧಿ ಮನೆತನದವನು, ನಾನೊಬ್ಬ ಅಪ್ಪಟ ಹಿಂದೂ, ನಿಷ್ಠಾವಂತ ಭಾರತೀಯ, ತಪ್ಪು ಮಾಡದ ನಾನು ಯಾವ ಕಾರಣಕ್ಕೂ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಪಿಲಿಭಿತ್ 35315http://kannada.oneindia.com/img/2009/03/18-varun-gandhi2.jpg37571uttar pradeshವರುಣ್ ಗಾಂಧಿ ಹೇಳಿಕೆಗೆ ಸಹಮತವಿಲ್ಲ, ಬಿಜೆಪಿ/news/2009/03/18/bjp-distances-itself-from-varun-gandhi-row.htmlನವದೆಹಲಿ, ಮಾ. 18 : ವೋಟಿನ ಹಿಂದೆ ಬಿದ್ದಿರುವ ಭಾರತೀಯ ಜನತಾ ಪಕ್ಷ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಅಭ್ಯರ್ಥಿ ವರುಣ್ ಗಾಂಧಿ ಎಬ್ಬಿಸಿರುವ ಕೆಸರಿನಲ್ಲಿ ಸಿಲುಕದಿರಲು ನಿರ್ಧರಿಸಿದೆ. ಇಂದು ಪತ್ರಿಕಾಗೋಷ್ಠಿ ನಡೆಸಿದ ಬಿಜೆಪಿ ಪಕ್ಷದ ವಕ್ತಾರ ರವಿಶಂಕರ ಪ್ರಸಾದ್, ವರುಣ್ ಗಾಂಧಿ ಹೇಳಿಕೆಗೆ ಪಕ್ಷದ ಸಹಮತವಿಲ್ಲ. ವರುಣ್ ಹೇಳಿಕೆಗೂ ಪಕ್ಷಕ್ಕೂ ಸಂಬಂಧವಿಲ್ಲ ಎನ್ನುವ ಮೂಲಕ ವರುಣ್ 35324http://kannada.oneindia.com/img/2009/03/18-ravi-shankar-prasad1.jpgnews"> ಬೆಂಕಿಯಿಟ್ಟ ಸಂಸದನಿಗೆ 'ಸಕ್ಕರೆ' ಕೊಟ್ಟ ಮಾಯಾ | Maya Rewards Accused MLA | Intezar Abdi | Burning Rita House | BSP | Congress | ಬೆಂಕಿಯಿಟ್ಟ ಸಂಸದನಿಗೆ 'ಸಕ್ಕರೆ' ಕೊಟ್ಟ ಮಾಯಾ - Kannada Oneindia

ಬೆಂಕಿಯಿಟ್ಟ ಸಂಸದನಿಗೆ 'ಸಕ್ಕರೆ' ಕೊಟ್ಟ ಮಾಯಾ

Maya rewards MLA accused of torching Joshi's house
ಲಕ್ನೊ, ಜು. 20: ತನ್ನನ್ನು ಅವಹೇಳನ ಮಾಡಿದ್ದ ಉತ್ತರಪ್ರದೇಶದ ರಾಜ್ಯ ಕಾಂಗ್ರೆಸ್ ಅಧ್ಯಕ್ಷೆ ರೀಟಾ ಬಹುಗುಣ ಜೋಷಿ ಅವರ ಮನೆಗೆ ಬೆಂಕಿ ಇಟ್ಟಿರುವ ಆರೋಪಕ್ಕೊಳಗಾಗಿರುವ ಪಕ್ಷದ ಸಂಸದ ಇಂತೆಜಾರ್ ಅಬ್ಡಿಗೆ ಮಾಯಾ ಕೊಟ್ಟ ಬಹುಮಾನ ಏನೂ ಗೊತ್ತೇ ?ರಾಜ್ಯ ಸಚಿವ ಖಾತೆಗೆ ಸಮನಾದ ಉತ್ತರ ಪ್ರದೇಶ ರಾಜ್ಯ ಸಕ್ಕರೆ ಮಂಡಳಿ ಅಧ್ಯಕ್ಷ ಸ್ಥಾನ!! ಇದು ಉತ್ತರಪ್ರದೇಶದ ಮುಖ್ಯಮಂತ್ರಿ ಮಾಯಾವತಿ ದರ್ಬಾರ್!!

ತನ್ನ ನಾಯಕಿಯ ವಿರುದ್ಧ ಮಾತಾಡಿದ ರೀಟಾ ಮನೆಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ ಅಬ್ಡಿಗೆ ಕಳೆದ ವಾರವೇ ಮಾಯಾವತಿ ಈ ಹುದ್ದೆ ನೀಡಬೇಕೆಂದು ನಿಶ್ಚಯಿಸಿದ್ದರೆಂದು ವರದಿಯಾಗಿದೆ. ಅಲ್ಲದೇ ಸಂಸದನಿಗೆ ಈ ಪದವಿ ನೀಡುತ್ತಿರುವುದನ್ನು ಬಿಎಸ್ಪಿ ಸಮರ್ಥಿಸಿಕೊಂಡಿದೆ. ಮಾಯಾವತಿಯ ಸರ್ವಾಧಿಕಾರಿ ವರ್ತನೆಗೆ ಕಿಡಿಕಾರಿರುವ ಕಾಂಗ್ರೆಸ್ ವಕ್ತಾರೆ ಜಯಂತಿ ನಟರಾಜನ್, ಮಾಯಾ ಅವರಿಗೆ ಕಾನೂನಿನ ಬಗ್ಗೆ ಎಳ್ಳಷ್ಟೂ ಗೌರವವಿಲ್ಲ. ಎಫ್ಐಆರ್ ದಾಖಲಾಗಿರುವ ವ್ಯಕ್ತಿಗೆ ಈ ಹುದ್ದೆ ನೀಡಿ ಇಂತಹ ತಲೆ ತಗ್ಗಿಸುವಂತ ಘಟನೆಗೆ ಪ್ರೋತ್ಸಾಹ ನೀಡುತ್ತಿದ್ದಾರೆ ಎಂದು ಜರಿದಿದ್ದಾರೆ.

ಯುಪಿಸಿಸಿ ಅಧ್ಯಕ್ಷೆ ರೀಟಾ ಬಹುಗುಣ ಜೋಷಿ, ಈ ಬಗ್ಗೆ ಪ್ರತಿಕ್ರಿಯಿಸಿ, ನನ್ನ ನಿವಾಸಕ್ಕೆ ಬೆಂಕಿ ಇಟ್ಟ ಆರೋಪಿಗೆ ಸರಕಾರ ಉತ್ತೇಜನ ನೀಡುತ್ತಿದೆ. ಹೈಕಮಾಂಡ್ ಜೊತೆ ಮಾತನಾಡಿ ಘಟನೆಯ ಕುರಿತು ಸಿಬಿಐ ತನಿಖೆಗೆ ಒತ್ತಾಯಿಸುವುದಾಗಿ ಹೇಳಿದ್ದಾರೆ.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+