39203ಶಿವಮೊಗ್ಗಶಿವಮೊಗ್ಗ ಲೋಕಸಭೆ ಕ್ಷೇತ್ರಕ್ಕೆ ರಾಘವೇಂದ್ರ ಸ್ಪರ್ಧೆ /news/2009/02/27/yeddyurappa-son-b-y-raghavendra-tocontest-ls-poll.htmlಬೆಂಗಳೂರು. ಫೆ. 27 : ಕುಟುಂಬ ರಾಜಕಾರಣವನ್ನು ವಿರೋಧಿಸುತ್ತಲೇ ಬಂದಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮುಂದೊಂದು ದಿನ ತಮ್ಮ ನಿಲುವು ತೊಡರುಗಾಲು ಆಗುವುದು ಎಂದು ಉಹಿಸಿರಲಿಲ್ಲ. ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ತಮ್ಮಪುತ್ರ ರಾಘವೇಂದ್ರನನ್ನು ಕಣಕ್ಕಿಳಿಸುವ ಕುರಿತು ಒಲ್ಲದ ಮನಸ್ಸಿನಿಂದ ರಾಘು ಸ್ಪರ್ಧಿಸಲ್ಲ ಎಂದು ಹೇಳಿಕೆ ನೀಡಿದ್ದರು. ಆದರೆ, ಗೆಲ್ಲುವು ಕುದುರೆಯ ತಲಾಶೆಯಲ್ಲಿರುವ ಬಿಜೆಪಿ ವರಿಷ್ಠರಿಗೆ ಸಿಎಂ ಪುತ್ರ 34902http://kannada.oneindia.com/img/2009/02/27-raghavendra1.jpg39203ಶಿವಮೊಗ್ಗಬಿಜೆಪಿಯಲ್ಲಿ ಸ್ವಜನ ಪಕ್ಷಪಾತ; ಭುಗಿಲೆದ್ದ ಅಸಮಾಧಾನ/news/2009/03/05/yeddyurappas-son-raghavendra-debut-ls-polls.htmlಬೆಂಗಳೂರು, ಮಾ.5:ಲೋಕಸಭೆ ಚುನಾವಣೆ ಟಿಕೆಟ್ ಹಂಚಿಕೆಯಲ್ಲಿ ಏಕಪಕ್ಷೀಯ ತೀರ್ಮಾನ, ಕುಟುಂಬ ರಾಜಕಾರಣಕ್ಕೆ ಆಸ್ಪದ ಹಾಗೂ ನಿಗಮ ಮಂಡಳಿ ಅಧ್ಯಕ್ಷರ ನೇಮಕದಲ್ಲಿ ಸ್ವಜನ ಪಕ್ಷಪಾತ, ನಿಷ್ಠಾವಂತ ಕಾರ್ಯಕರ್ತರ ಕಡೆಗಣನೆ ಇತ್ಯಾದಿ ಕಾರಣಕ್ಕೆ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದೆ.ಅಭ್ಯರ್ಥಿಗಳ ಆಯ್ಕೆಯಲ್ಲಿ ಪಕ್ಷದ ಹಿರಿಯ ಮುಖಂಡರ ಮಾತಿಗೆ ಮನ್ನಣೆ ನೀಡದೇ, ಮುಖ್ಯಮಂತ್ರಿ ಯಡಿಯೂರಪ್ಪ ಏಕಪಕ್ಷೀಯ ತೀರ್ಮಾನ ತೆಗೆದುಕೊಂಡಿರುವುದರಿಂದ ಪಕ್ಷದ ವಲಯದಲ್ಲಿ ಭಿನ್ನಮತ ಭುಗಿಲೆದ್ದಿದೆ. 34992http://kannada.oneindia.com/img/2009/03/05-raghavendra1.jpg39203ಶಿವಮೊಗ್ಗಬಿಜೆಪಿ 2ನೇ ಪಟ್ಟಿ ಪ್ರಕಟ, ರಾಘು ಸ್ಪರ್ಧೆ/news/2009/03/05/bjp-final-list-by-raghavendra-gets-ticket-ls-poll.htmlನವದೆಹಲಿ, ಮಾ. 5 : ಕಳೆದ ಒಂದು ತಿಂಗಳಿಂದ ತೀವ್ರ ಕುತೂಹಲ ಸೃಷ್ಟಿಸಿದ್ದ ಟಿಕೆಟ್ ಹಂಚಿಕೆಗೆ ಗುರುವಾರ ಕೊನೆಗೂ ಅಂತಿಮ ತೆರೆ ಬಿದ್ದಿದೆ. ನಿರೀಕ್ಷೆಯಂತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಪುತ್ರ ರಾಘವೇಂದ್ರ ಟಿಕೆಟ್ ಗಿಟ್ಟಿಸುವಲ್ಲಿ ಯಶಸ್ವಿಯಾಗಿದ್ದಾರೆ. ಗೆಲ್ಲುವ ಕುದುರೆಗೆ ಮಣೆ ಹಾಕಿರುವ ಬಿಜೆಪಿ ಹೈಕಮಾಂಡ್ ಶಿವಮೊಗ್ಗ ಕ್ಷೇತ್ರದಿಂದ ರಾಘವೇಂದ್ರನೇ ಸೂಕ್ತ ಅಭ್ಯರ್ಥಿ ಎಂದು ಪರಿಗಣಿಸಿ 35021http://kannada.oneindia.com/img/2009/03/05-raghavendra1.jpg39203ಶಿವಮೊಗ್ಗಸಿಎಂ ಪುತ್ರ ಸ್ಪರ್ಧೆಗೆ ಕುಮಾರಸ್ವಾಮಿ ತೀವ್ರ ವಿರೋಧ/news/2009/03/06/bjp-party-has-no-ethics-hd-kumaraswamy-ls-polls.htmlಬೆಂಗಳೂರು, ಮಾ. 6 : ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸಿಎಂ ಪುತ್ರ ರಾಘವೇಂದ್ರ ಸ್ಪರ್ಧಿಸುವ ವಿಷಯ ಇದೀಗ ಪ್ರತಿಪಕ್ಷಗಳ ಮುಖಂಡರ ಟೀಕೆ, ಲೇವಡಿಯ ಅಸ್ತ್ರವಾಗಿ ಮಾರ್ಪಟಾಗಿದೆ. ರಾಘವೇಂದ್ರ ಸ್ಪರ್ಧೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಟು ಶಬ್ದಗಳಲ್ಲಿ ಟೀಕಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ, ಇದೀಗ ಬಿಜೆಪಿ ಕೂಡ 'ಅಪ್ಪ ಮಕ್ಕಳ ಪಕ್ಷ' ಎಂದು ಲೇವಡಿ 35038http://kannada.oneindia.com/img/2009/03/06-kumaraswami8.jpg39203ಶಿವಮೊಗ್ಗಯಡಿಯೂರಪ್ಪ ಪುತ್ರ ವ್ಯಾಮೋಹಿ, ಮುತಾಲಿಕ್ ಟೀಕೆ/news/2009/03/08/pramod-mutalik-opposes-cm-sons-contest-ls-polls09.htmlಚಿಕ್ಕಮಗಳೂರು, ಮಾ. 8 : ಯಡಿಯೂರಪ್ಪ ಪುತ್ರ ರಾಘವೇಂದ್ರನಿಗೆ ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಅನುಭವವೂ ಇಲ್ಲ, ಅರ್ಹತೆಯೂ ಇಲ್ಲ ಎಂದು ಶ್ರೀರಾಮಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. ದೇಶ ಮುನ್ನೆಡೆಸುವ ಮಹತ್ವದ ಸ್ಥಾನಕ್ಕೆ ರಾಘವೇಂದ್ರ ಸ್ಪರ್ಧಿಸುವುದು ಉಚಿತವಲ್ಲ ಎಂದು ಭಾರಿ ವಿರೋಧ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ 35079http://kannada.oneindia.com/img/2009/03/08-raghavendra1.jpg480864ಶಿಕಾರಿಪುರರೆಡ್ಡಿ, ಯಡ್ಡಿ, ಚಡ್ಡಿ ಎಂದು ಬಂಗಾರಪ್ಪ ಲೇವಡಿ/news/2009/04/27/bangarappa-ridicules-on-yeddyurappa-and-rss.htmlಬೆಂಗಳೂರು, ಏ. 27 : ಕಳೆದ ವಿಧಾನಸಭೆ ಚುನಾವಣೆಯಲ್ಲಿ ಹೋದ ಮಾನವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ಭಾರಿ ಹರಸಾಹಸ ಮಾಡುತ್ತಿದ್ದಾರೆ. ಆರ್ಎಸ್ ಎಸ್, ಯಡಿಯೂರಪ್ಪ ಹಾಗೂ ರಾಮಚಂದ್ರಾಪುರಮಠದ ಸ್ವಾಮಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ಬಂಗಾರಪ್ಪ, ರಾಮಚಂದ್ರಪುರ ಮಠಕ್ಕೆ ಮುಖ್ಯಮಂತ್ರಿ ಕೋಟ್ಯಂತರ ಹಣ ಕೊಟ್ಟರಲ್ಲ, ಅದೇನೂ ಅವರಪ್ಪನ ಮನೆಯ ಗಂಟೇನು ಎಂದು ಪ್ರಶ್ನಿಸಿದ್ದಾರೆ. 36249http://kannada.oneindia.com/img/2009/04/27-bangarappa2.jpg480864ಶಿಕಾರಿಪುರದ್ವೀಪವಾದ ಕಪ್ಪನಹಳ್ಳಿ , ಹಾರ್ನಳ್ಳಿ ಗ್ರಾಮಗಳು/news/2009/07/20/rain-creates-more-trouble-in-shikaripura-district.htmlಶಿಕಾರಿಪುರ,ಜು.20 : ಕಳೆದ ಕೆಲ ದಿನಗಳಿಂದ ಸುರಿದ ಭಾರೀ ಮಳೆಗೆ ಕುಟ್ರಳ್ಳಿ ಕೆರೆ ಭರ್ತಿಯಾದ ಪರಿಣಾಮ ಕಪ್ಪನಹಳ್ಳಿ ಭಾಗದ ನರಸಪ್ಪನಹಳ್ಳ ತುಂಬಿದ್ದು, ರಸ್ತೆಯ ಮೇಲೆ ನೀರು ಹರಿಯುತ್ತಿದೆ. ಹಾಗೇ ಸುರಗಿಹಳ್ಳಿ ಮತ್ತು ಹಳೇ ಮುಗುಳಗೆರೆ ಬಳಿ ಕುಮಧ್ವತಿ ನೀರು ಹೆಚ್ಚಿನ ಪ್ರಮಾಣದಲ್ಲಿ ಹರಿಯುತ್ತಿರುವ ಕಾರಣ ಇಲ್ಲೂ ರಸ್ತೆಯ ಮೇಲೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಯುತ್ತಿದೆ. ಇದರಿಂದಾಗಿ ಮದಗ 38075http://kannada.oneindia.com/img/2009/07/20-shikaripura-flood1.jpg480864ಶಿಕಾರಿಪುರಮಳೆ ಅವಕೃಪೆ: ಶಿಕಾರಿಪುರ ಸಂಚಾರ ಅಸ್ತವ್ಯಸ್ತ/news/2009/07/20/rain-creates-more-trouble-in-shikaripura.htmlಶಿಕಾರಿಪುರ,ಜು.20 : ಶುಕ್ರವಾರದಂದು ಗೌರಿಹಳ್ಳದ ನೀರಿನ ಪ್ರಮಾಣ ಕಡಿಮೆಯಾಗಿದೆಯಾದರೂ ಅನಾಹುತ ಸಂಭವಿಸಬಹುದು ಎಂಬ ಕಾರಣಕ್ಕೆ ತಾಲ್ಲೂಕು ಆಡಳಿತ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟಿಲ್ಲ. ಇದರಿಂದಾಗಿ ಶಿರಾಳಕೊಪ್ಪಕ್ಕೆ ತೆರಳುವಂತ ಪ್ರಯಾಣಿಕರು ಮಾಸೂರು ಮಾರ್ಗವಾಗಿ ತೆರಳುತ್ತಿದ್ದಾರೆ.ಪಟ್ಟಣದ ಗೌರಿಹಳ್ಳ ಶಿಕಾರಿಪುರ ಮತ್ತು ಶಿರಾಳಕೊಪ್ಪದ ರಸ್ತೆಯಲ್ಲಿದ್ದು, ಕಳೆದ ಮೂರು ವರ್ಷಗಳಿಂದ ಮಳೆ ಹೆಚ್ಚಾದಾಗೆಲ್ಲಾ ವಾಹನ ಸಂಚಾರ ಸ್ಥಗಿತಗೊಳಿಸುವುದು ಹಾಗೇ ಕೊಟ್ಟ ಗ್ರಾಮ ಜಲಾವೃತವಾಗುವುದು 38077http://kannada.oneindia.com/img/2009/07/20-shikaripura-flood2.jpg480864ಶಿಕಾರಿಪುರವಿಶೇಷ: ಸಿಎಂ ಜತೆ ರಮ್ಯ ಚೈತ್ರಕಾಲ/news/2009/08/14/actress-ramya-interviews-cm-bsy-on-vijaykarnataka.htmlಬೆಂಗಳೂರು ಆ 14: "ಡಾ ರಾಜ್ ಮತ್ತು ಮಿನುಗುತಾರೆ ಕಲ್ಪನಾ ಚಿತ್ರವೆಂದರೆ ನನಗೆ ಪ್ರಾಣ. ದಿನಕ್ಕೆ ಮೂರು ಸಿನಿಮಾ ನೋಡಿದ್ದೂ ಇದೆ. ಕಸ್ತೂರಿ ನಿವಾಸದ 'ಆಡಿಸಿನೋಡು ಬೀಳಿಸಿನೋಡು' ಹಾಡು ಅಂದ್ರೆ ನನಗೆ ಬಹಳ ಇಷ್ಟ. ನನಗೆ ಅವಕಾಶ ಸಿಕ್ಕರೆ ಸಿನೆಮಾದಲ್ಲಿ ನಟಿಸಬೇಕೆನ್ನುವ ಆಸೆಯಿದೆ. ಆದರೆ, ಅದು ನನ್ನ ಹೋರಾಟದ ಬದುಕಿಗೆ ಸಂಬಂಧಿಸಿರಬೇಕು. ಛತ್ರಪತಿ ಶಿವಾಜಿ ಅಥವಾ 38625http://kannada.oneindia.com/img/2009/08/14-yeddy-ramya-article.jpg480864ಶಿಕಾರಿಪುರಸಿಎಂ ಕೃಪೆ: ಶಿಕಾರಿಪುರಕ್ಕೆ ಜಿಲ್ಲಾ ಸ್ಥಾನಮಾನ?/news/2009/09/21/shikaripura-likely-to-become-district-raghavendra.htmlಶಿವಮೊಗ್ಗ, ಸೆ.21: ಶೀಘ್ರದಲ್ಲೇ ಶಿಕಾರಿಪುರವನ್ನು ಜಿಲ್ಲಾ ಕೇಂದ್ರ ಎಂದು ಘೋಷಣೆ ಮಾಡುವ ಸಾಧ್ಯತೆಯಿದೆ ಎಂದು ಶಿವಮೊಗ್ಗ ಸಂಸದ ಬಿವೈ ರಾಘವೇಂದ್ರ ಹೇಳಿದ್ದಾರೆ. ಆದರೆ, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ತಮ್ಮ ತವರು ಕ್ಷೇತ್ರವನ್ನು ಜಿಲ್ಲೆಯಾಗಿಸುವ ಬಗ್ಗೆ ತುಟಿ ಬಿಚ್ಚಿಲ್ಲ. ಹಲವಾರು ದಿನಗಳಿಂದ ಹರಡಿದ್ದ ವದಂತಿಗೆ ಸಿಎಂ ಬಿಎಸ್ ವೈ ಅವರಪುತ್ರ ಬಿವೈ ರಾಘವೇಂದ್ರ ಅವರು ಬಹಿರಂಗವಾಗಿ ಸೂಚನೆ 39294http://kannada.oneindia.com/img/2009/09/21-raghavendra2.jpg375622ಮಳೆಅಭಿಷೇಕ್ ಮನೆಗೆ ಸಿಎಂ ಭೇಟಿ. ಲಕ್ಷ ರು ಪರಿಹಾರ/news/2009/06/05/yeddyurappa-visits-abhisheks-family.htmlಬೆಂಗಳೂರು, ಜೂ. 5 : ಕಳೆದ ಭಾನುವಾರ ಬೆಂಗಳೂರಿನಲ್ಲಿ ಬಿದ್ದ ಭಾರಿ ಮಳೆಯಿಂದ ಮೋರಿಯೊಂದಲ್ಲಿ ನೀರುಪಾಲಾದ ಆರು ವರ್ಷದ ಬಾಲಕ ಅಭಿಷೇಕ್ ಮೃತದೇಹ ಪತ್ತೆಗಾಗಿ ಬಿಬಿಎಂಪಿ ನಡೆಸಿದ ಕಾರ್ಯಾಚರಣೆ ಸಂಪೂರ್ಣ ವಿಫಲವಾಗಿದ್ದು, ಕೈಚೆಲ್ಲಿ ಕುಳಿತಿದೆ. ಈ ಮಧ್ಯ ಶುಕ್ರವಾರ ಮಧ್ಯಾಹ್ನ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮೃತ ಬಾಲಕನ ಮನೆಗೆ ತೆರಳಿ ಬಾಲಕನ ತಾಯಿ ಸೇರಿದಂತೆ ಕುಟುಂಬ 37152http://kannada.oneindia.com/img/2009/06/05-bsy-abhishek1.jpg375622ಮಳೆಮಳೆ ಬರದಿದ್ದರೆ ವಿದ್ಯುತ್ ದರ ಹೆಚ್ಚಳ : ಈಶ್ವರಪ್ಪ/news/2009/06/24/govt-likely-to-hike-power-price-ks-eshwarappa.htmlಬೆಂಗಳೂರು, 24 : ಈ ತಿಂಗಳು ಮಳೆ ಬರದಿದ್ದರೆ ವಿದ್ಯುತ್ ದರ ಹೆಚ್ಚಿಸಲಾಗುವುದು ಎಂದು ಇಂಧನ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದರೆ, ಎಲ್ಲವೂ ಭಗವಂತನ ಇಚ್ಛೆ. ನಾವೂ ಆಶಾವಾದಿಗಳು ದೇವರು ಮಳೆ ಕರುಣಿಸುತ್ತಾನೆ ಎಂಬ ಭರವಸೆ ಇದೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು. ದೇಶಾದ್ಯಂತ ಬರಗಾಲದ ಛಾಯೆ ಆವರಿಸಿರುವ ಹಿನ್ನೆಲೆಯಲ್ಲಿ ಇಂಧನ ಮಂತ್ರಿ ಈಶ್ವರಪ್ಪ 37544http://kannada.oneindia.com/img/2009/06/24-eshwarappa2e.jpg375622ಮಳೆಇಂದಿನಿಂದ ರಾಜ್ಯಾದ್ಯಂತ ಲೋಡ್ ಶೆಡ್ಡಿಂಗ್ ಆರಂಭ/news/2009/06/26/sweat-bear-it-power-cuts-back-in-karnataka.htmlಬೆಂಗಳೂರು, ಜೂ. 26 : ಮಳೆ ಕೊರತೆಯ ಹಿನ್ನೆಲೆಯಲ್ಲಿ ರಾಜ್ಯದ ಜಲಾಶಯಗಳು ಬರಿದಾಗಿರುವುದು ಮತ್ತು ಕೇಂದ್ರ ಗ್ರೀಡ್ ನಿಂದ ನಿಯಮಿತವಾಗಿ ವಿದ್ಯುತ್ ಪೂರೈಕೆ ಆಗದಿರುವುದರಿಂದ ರಾಜ್ಯಾದ್ಯಂತ ಇಂದಿನಿಂದಲೇ ಲೋಡ್ ಶೆಡ್ಡಿಂಗ್ ಜಾರಿಗೆ ಬರಲಿದೆ. ಆದರೆ ಇಂಧನ ಸಚಿವ ಕೆ ಎಸ್ ಈಶ್ವರಪ್ಪ ಲೋಡ್ ಶೆಡ್ಡಿಂಗ್ ಕ್ರಮವನ್ನು ತಳ್ಳಿಹಾಕಿದ್ದಾರೆ.ಈಗಾಗಲೇ ರಾಜಧಾನಿ ಬೆಂಗಳೂರಿನಲ್ಲಿ ಬುಧವಾರದಿಂದಲೇ ಅನಿಮಿತ ಲೋಡ್ ಶೆಡ್ಡಿಂಗ್ ಜಾರಿಗೆ 37594http://kannada.oneindia.com/img/2009/06/26-eshwarappa2e.jpg375622ಮಳೆವಿದ್ಯುತ್ ದರ ಏರಿಕೆ ಅನಿವಾರ್ಯ: ಯಡಿಯೂರಪ್ಪ/news/2009/06/29/yeddyurappa-defends-move-to-hike-power-tariff.htmlಬೆಂಗಳೂರು, ಜೂ.29: ವಿದ್ಯುತ್ ದರ ಏರಿಕೆ ಅನಿವಾರ್ಯವಾಗಿದ್ದು, ಈ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಸಚಿವ ಈಶ್ವರಪ್ಪ ಹಾಡಿದ ರಾಗಕ್ಕೆ ದನಿಗೂಡಿಸಿದ್ದಾರೆ. ರಾಜ್ಯದ ಎಲ್ಲಾ ವಿದ್ಯುತ್ ಸರಬರಾಜು ನಿಗಮಗಳು ನಷ್ಟ ಅನುಭವಿಸುತ್ತಿವೆ. ಈ ಹಿನ್ನೆಲೆಯಲ್ಲಿ ದರ ಏರಿಕೆ ಅನಿವಾರ್ಯ ಎಂಬ ಸೂಚನೆ ನೀಡಿದರು.ನಗರದ ಚಿತ್ರಕಲಾ ಪರಿಷತ್ತಿನಲ್ಲಿ ನಡೆದ ಛಾಯಾಚಿತ್ರ ಪ್ರದರ್ಶನ ವೀಕ್ಷಿಸಲು 37656http://kannada.oneindia.com/img/2009/06/29-yeddyurappa11.jpg375622ಮಳೆನರನಾರಿ ನೀರುಪುಢಾರಿ/literature/short-story/2009/0711-cauvery-dispute-and-politics-premashekhara.html* ಪ್ರೇಮಶೇಖರ, ನವದೆಹಲಿ ಬೆಟ್ಟದ ಹಾದಿಯಲ್ಲಿ ವಾರಗಟ್ಟಲೆ ನಡೆದು ಅವನು ಬಸವಳಿದಿದ್ದ. ಅಮ್ಮ ಕಟ್ಟಿಕೊಟ್ಟಿದ್ದ ಬುತ್ತಿ ಮುಗಿಯುತ್ತಾ ಬಂದಿತ್ತು. ನೀರು ಮುಗಿದು ಅದೆಷ್ಟೋ ಕಾಲವಾಗಿತ್ತು. ಕೆರೆಕುಂಟೆಗಳಿದ್ದೆಡೆ ನಿಂತು ಒಣರೊಟ್ಟಿ ತಿಂದು ನೀರು ಕುಡಿಯುತ್ತಿದ್ದ. ಬೆಟ್ಟವೇರತೊಡಗಿದಂತೆ ಕೆರೆಕುಂಟೆಗಳು ಕಾಣದಾದವು. ಅಲ್ಲಲ್ಲಿ ಒರತೆಗಳು ಕಂಡರೂ ದಾರಿ ಸಾಗಿದಂತೆ ಒಂದೊಂದಾಗಿ ಅವೂ ಮರೆಯಾಗಿಹೋದವು. ಸಿಕ್ಕಿದ ಗುಡಿಸಲುಗಳಲ್ಲಿ ನೀರು ಕೇಳಿದ. ಒಂದಿಬ್ಬರು ಕೊಟ್ಟರು. 37927http://kannada.oneindia.com/img/2009/07/11-premashekhara1.jpgnews"> ದ್ವೀಪವಾದ ಕಪ್ಪನಹಳ್ಳಿ , ಹಾರ್ನಳ್ಳಿ ಗ್ರಾಮಗಳು | Rain havoc| Shivamogga | Shikaripura | Monsoon | Karnataka | ದ್ವೀಪವಾದ ಕಪ್ಪನಹಳ್ಳಿ , ಹಾರ್ನಳ್ಳಿ ಗ್ರಾಮಗಳು - Kannada Oneindia

ದ್ವೀಪವಾದ ಕಪ್ಪನಹಳ್ಳಿ , ಹಾರ್ನಳ್ಳಿ ಗ್ರಾಮಗಳು

Shikaripura floods
ಶಿಕಾರಿಪುರ,ಜು.20 : ಕಳೆದ ಕೆಲ ದಿನಗಳಿಂದ ಸುರಿದ ಭಾರೀ ಮಳೆಗೆ ಕುಟ್ರಳ್ಳಿ ಕೆರೆ ಭರ್ತಿಯಾದ ಪರಿಣಾಮ ಕಪ್ಪನಹಳ್ಳಿ ಭಾಗದ ನರಸಪ್ಪನಹಳ್ಳ ತುಂಬಿದ್ದು, ರಸ್ತೆಯ ಮೇಲೆ ನೀರು ಹರಿಯುತ್ತಿದೆ. ಹಾಗೇ ಸುರಗಿಹಳ್ಳಿ ಮತ್ತು ಹಳೇ ಮುಗುಳಗೆರೆ ಬಳಿ ಕುಮಧ್ವತಿ ನೀರು ಹೆಚ್ಚಿನ ಪ್ರಮಾಣದಲ್ಲಿ ಹರಿಯುತ್ತಿರುವ ಕಾರಣ ಇಲ್ಲೂ ರಸ್ತೆಯ ಮೇಲೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಯುತ್ತಿದೆ. ಇದರಿಂದಾಗಿ ಮದಗ ಹಾರ್‍ನಳ್ಳಿ,ಸುರಗಿಹಳ್ಳಿ,ಗುಡ್ಡದ ತುಮ್ಮಿನಕಟ್ಟೆ ಸೇರಿದಂತೆ ವಿವಿಧ ಗ್ರಾಮಸ್ಥರು ಎಲ್ಲೂ ತೆರಳದಂತಾಗಿದ್ದು, ದ್ವೀಪದಂತಾಗಿದೆ.

ಕುಟ್ರಹಳ್ಳಿ ಕೆರೆ ಸೇರಿದಂತೆ ಇತರೆ ಸಮೀಪದ ಹಳ್ಳಗಳು ಭರ್ತಿಯಾಗುವ ಕಾರಣ ನರಸಪ್ಪನ ಹಳ್ಳ ಪೂರ್ಣ ಪ್ರಮಾಣದಲ್ಲಿ ತುಂಬಿದೆ. ಹಾಗೇ ರಸ್ತೆಯ ಮೇಲೆ ಅಡಿಗೂ ಹೆಚ್ಚು ನೀರು ಹರಿಯುತ್ತಿದೆ. ಇದರಿಂದಾಗಿ ರಸ್ತೆ ಸಂಚಾರ ಸ್ಥಗಿತವಾಗಿದ್ದು, ಕಪ್ಪನಹಳ್ಳಿ ಮತ್ತು ಶಿಕಾರಿಪುರ ರಸ್ತೆಯ ಮಧ್ಯ ಭಾಗದಲ್ಲಿ, ಈ ಹಳ್ಳ ಇರುವುದರಿಂದ ಗ್ರಾಮಸ್ತರಿಗೆ ಕೆಲವು ದಿನಗಳ ಕಾಲ ಪಟ್ಟಣದ ಸಂಪರ್ಕವೇ ಕಡಿತವಾಗುತ್ತಿದೆ. ಇದರಿಂದಾಗಿ ಕಪ್ಪನಹಳ್ಳಿ ಗ್ರಾಮದವರು ಸುತ್ತಿಬಳಸಿ ಪಟ್ಟಣಕ್ಕೆ ಬರುವಂತಾಗಿದೆ.ಇದು ಪ್ರತೀ ಮಳೆಗಾಲದಲ್ಲೂ ನಡೆಯುವ ಪ್ರಕ್ರಿಯೆಯಾಗಿದೆ. ಈ ಹಳ್ಳಕ್ಕೆ ಹಲವು ಬಾರಿ ಪೈಪ್ ಅಳವಡಿಸಲಾಗಿದೆಯಾದರೂ ಯಾವುದೇ ಪ್ರಯೋಜನವಾಗಿಲ್ಲ, ಇಲ್ಲೂ ಕೂಡ ಪ್ರತೀ ವರ್ಷ ತೇಪೆ ಹಚ್ಚುವ ಕಾರ್ಯ ಸಂಬಂಧ ಪಟ್ಟ ಇಲಾಖೆಯಿಂದ ನಡೆಯುತ್ತಲೇ ಇದೆ.

ಪ್ರತೀ ಮಳೆಗಾಲದಲ್ಲೂ ಇದೇ ರೀತಿಯ ತೊಂದರೆಯನ್ನು ಗ್ರಾಮಸ್ತರು ಅನುಭವಿಸುವಂತಾಗಿದ್ದು, ವಾಹನ ಸಂಚಾರ ಇರಲಿ ನಡೆದುಕೊಂಡು ಹೋಗುವುದೇ ದುಸ್ತರದ ಸಂಗತಿಯಾಗಿದೆ.ಹಳ್ಳದ ಸುತ್ತಮುತ್ತ ಇರುವ ಜಮೀನು ಪ್ರತೀ ಬಾರಿ ಜಲಾವೃತವಾಗುವುದು ಸಾಮಾನ್ಯವಾಗಿದೆ. ಇನ್ನು ಮುಂದಿನ ದಿನಗಳಲ್ಲಾದರೂ ಅಧಿಕಾರಿಗಳು ಪರಿಹಾರ ಹುಡುಕುತ್ತಾರಾ ಎನ್ನುವುದು ಗ್ರಾಮಸ್ತರ ಪ್ರಶ್ನೆಯಾಗಿದೆ. ಇದೇ ರೀತಿ ಸುರಗಿಹಳ್ಳಿ ಮತ್ತು ಹಳೇ ಮುಗುಳಗೆರೆ ಗ್ರಾಮದ ಬಳಿ ಕುಮಧ್ವತಿ ನೀರು ಹೆಚ್ಚಿನ ಪ್ರಮಾಣದಲ್ಲಿ ಹರಿಯುವ ಕಾರಣ ರಸ್ತೆ ಸೇರಿದಂತೆ ಸಾವಿರಾರು ಎಕರೆ ಜಮೀನು ಜಲಾವೃತವಾಗಿದೆ. ಇದೀಗ ಈ ಭಾಗದ ಹಲವು ಗ್ರಾಮಗಳ ಗ್ರಾಮಸ್ತರು ಗ್ರಾಮ ಬಿಟ್ಟು ತೆರಳದಂತಾಗಿದೆ. ಒಟ್ಟಾರೆಯಾಗಿ ಈ ಗ್ರಾಮಗಳು ದ್ವೀಪಗಳಂತಾಗಿರುವುದಂತೂ ಸತ್ಯದ ಸಂಗತಿಯಾಗಿದೆ.

(ದಟ್ಸ್ ಕನ್ನಡವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+