157400karaveಬೆಳಗಾವಿ ಪಾಲಿಕೆ ಮೇಲೆ ಕನ್ನಡ ಧ್ವಜ ಹಾರಿಸಿ: ಕರವೇ/news/2009/03/16/karave-activists-protest-belgaum-city-corporation.htmlಬೆಳಗಾವಿ, ಮಾ. 16 : ನೂತನವಾಗಿ ನಿರ್ಮಾಣವಾಗಿರುವ ಮಹಾನಗರ ಪಾಲಿಕೆ ಕಟ್ಟಡದ ಮೇಲೆ ಕನ್ನಡ ಧ್ವಜವನ್ನು ಹಾರಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಇಂದು ಪ್ರತಿಭಟನೆ ನಡೆಸಿದೆ. ಇಂದು ನಗರದ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಪ್ರತಿಭಟನೆ ಆರಂಭಿಸಿದ ಕರ್ನಾಟಕ ರಕ್ಷಣಾ ವೇದಿಕೆಯ ನೂರಾರು ಕಾರ್ಯಕರ್ತರು ಮಹಾನಗರ ಪಾಲಿಕೆಯ ನೂತನ ಕಟ್ಟಡದ ಮೇಲೆ ಕನ್ನಡ 35248http://kannada.oneindia.com/img/2009/03/16-belgaum-city-corporation1.jpg157400karaveಕನ್ನಡ ವಿರೋಧಿ ಸಂಸದ ಸುರೇಶ ಅಂಗಡಿ/news/2009/03/17/vote-politics-bjp-mp-backs-mes-over-flag-issue.htmlಬೆಳಗಾವಿ, ಮಾ. 17 : ಭಾರತೀಯ ಜನತಾ ಪಕ್ಷದ ಬೆಳಗಾವಿ ಸಂಸದ ಸುರೇಶ ಅಂಗಡಿ ಅವರು ಕನ್ನಡಗರಿಗೆ ಭಾರಿ ಅಘಾತ ನೀಡಿದ್ದಾರೆ. ಸಂಸದ ಅಂಗಡಿ ಹಾಗೂ ಶಾಸಕ ಸಂಜಯ ಪಾಟೀಲ್ ಭಗವಾಧ್ವಜ ವಿವಾದಕ್ಕೆ ಸಂಬಂಧಿಸಿದಂತೆ ಸೋಮವಾರ ಮಹಾರಾಷ್ಟ್ರ ಏಕೀಕರಣ ಸಮಿತಿಗೆ ಬಹಿರಂಗವಾಗಿಯೇ ಬೆಂಬಲ ನೀಡುವ ಮೂಲಕ ಮರಾಠಿ ಮತಗಳ ಬೇಟೆಗೆ ಮುಂದಾಗಿ ಕನ್ನಡಿಗರಿಗೆ ದ್ರೋಹ ಎಸಗಿದ್ದಾರೆ. ಮತಕ್ಕಾಗಿ 35270http://kannada.oneindia.com/img/2009/03/17-suresh-angadi1.jpg157400karaveಭಗವಾಧ್ವಜ ತೆಗೆಯಲು ನನ್ನ ವಿರೋಧವಿದೆ, ಅಂಗಡಿ/news/2009/03/17/kannada-marathi-are-like-my-two-eyes-angadi.htmlಬೆಳಗಾವಿ, ಮಾ. 17 : ಕನ್ನಡ ಮತ್ತು ಮರಾಠಿ ಜನರು ನನ್ನ ಎರಡು ಕಣ್ಣುಗಳಿದ್ದಂತೆ, ಬೆಳಗಾವಿ ಮಹಾನಗರ ಪಾಲಿಕೆ ಮೇಲಿರುವ ಭಗವಾಧ್ವಜ ಹಿಂದೂ ಧರ್ಮದ ಸಂಕೇತ. ಅದನ್ನು ತೆಗೆಯಲು ಯಾರಿಗೂ ಅವಕಾಶ ಮಾಡಿಕೊಡುವುದಿಲ್ಲ. ಈ ಧ್ವಜವನ್ನು ನವದೆಹಲಿ ಸಂಸತ್ತಿನ ಮೇಲೂ ಹಾರಿಸಬೇಕು ಎಂದು ಬೆಳಗಾವಿ ಸಂಸದ ಸುರೇಶ ಅಂಗಡಿ ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ. ಕರವೇ ಕಾರ್ಯಕರ್ತರು 35289http://kannada.oneindia.com/img/2009/03/17-suresh-angadi1.jpg157400karaveಸುರೇಶ್ ಅಂಗಡಿಗೆ ಟಿಕೆಟ್ ಖಚಿತ : ಯಡಿಯೂರಪ್ಪ /news/2009/03/18/yeddyurappa-confirms-ls-ticket-to-suresh-angadi.htmlಶಿವಮೊಗ್ಗ, ಮಾ. 18 : ಕನ್ನಡ ವಿರೋಧಿ ನಿಲುವು ತಾಳಿರುವ ಸಂಸದ ಸುರೇಶ್ ಅಂಗಡಿ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಪ್ರತಿಪಕ್ಷಗಳಾದ ಜೆಡಿಎಸ್, ಕಾಂಗ್ರೆಸ್ ಹೋರಾಟದ ರೂಪುರೇಷೆ ರೂಪಿಸುತ್ತಿದ್ದರೆ, ಇನ್ನೊಂದಡೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಯಾವ ಪ್ರತಿಭಟನೆಗೂ ಬಗ್ಗುವುದಿಲ್ಲ, ಲೋಕಸಭಾ ಚುನಾವಣೆಯಲ್ಲಿ ಸಂಸದ ಸುರೇಶ್ ಅಂಗಡಿಯವರಿಗೆ ಟಿಕೆಟ್ ನೀಡುವುದು ಖಚಿತ, ಈ ನಿರ್ಧಾರದಲ್ಲಿ ಬದಲಾವಣೆ 35328http://kannada.oneindia.com/img/2009/03/18-yeddyurappa11.jpg157400karaveಕನ್ನಡಿಗರ ಪಾಲಾದ ಬೆಳಗಾವಿ ಮೇಯರ್ ಪಟ್ಟ,/news/2009/03/30/kannadiga-ellappa-becomes-belgaum-city-mayor.htmlಬೆಳಗಾವಿ ಮಾ 30: ಭಾಷಾ ಹೋರಾಟದ ವಿಷಯದಲ್ಲಿ ಸದಾ ಒಂದಲ್ಲೊಂದು ವಿವಾದಲ್ಲಿರುವ ಬೆಳಗಾವಿ ಮಹಾನಗರ ಪಾಲಿಕೆ ಮೇಯರ್ ಪಟ್ಟ ಕನ್ನಡಿಗರ ಪಾಲಾಗಾವುದರ ಮೂಲಕ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ತೀವ್ರ ಮುಖಭಂಗ ಅನುಭವಿಸಿದೆ. ಇಂದು ನಡೆದ ಪಾಲಿಕೆಯ ಚುನಾವಣೆಯಲ್ಲಿ ಮೇಯರ್ ಮತ್ತು ಉಪಮೇಯರ್ ಪಟ್ಟ ಕನ್ನಡಿಗರ ಪಾಲಾಗಿದೆ. ಎಂಇಎಸ್ ಸದಸ್ಯರ ಪ್ರತಿಭಟನೆಯ ನಡುವೆ ನಡೆದ ಚುನಾವಣೆಯಲ್ಲಿ 35603http://kannada.oneindia.com/img/2009/03/30-belgaum-city-corporation1.jpg36618bsyನೋಟು ಎಣಿಸಿಯೆಣಿಸಿ ಯಡ್ಡಿ ಸುಸ್ತು/news/2009/10/14/bsy-tired-after-counting-cash-hd-revanna.htmlಬೆಂಗಳೂರು ಅ 14 : ಮುಖ್ಯಮಂತ್ರಿಗಳು ಬೇಗ ಗುಣಮುಖರಾಗಿ ಜಿಂದಾಲ್ ಆಸ್ಪತ್ರೆಯಿಂದ ಬಿಡುಗಡೆಯಾಗಲಿ ಎಂದು ಹಾರೈಸುತ್ತೇನೆ. ಪಾದಯಾತ್ರೆಯಲ್ಲಿ ಸಿಎಂ 700 ಕೋಟಿ ರೂಪಾಯಿ ದೇಣಿಗೆ ಸಂಗ್ರಹಿಸಿದ್ದಾರೆ. ಇದೇನು ಸಾಮಾನ್ಯವೇ, ನೋಟುಗಳನ್ನು ಎಣಿಸಿ ಎಣಿಸಿ ಪಾಪ ಅವರಿಗೆ ಆಯಾಸವಾಗಿದೆ ಹೀಗಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್ ಡಿ ರೇವಣ್ಣ ಲೇವಡಿ ಮಾಡಿದ್ದಾರೆ.ದೇಶವೇ ತಲೆ 39694http://kannada.oneindia.com/img/2009/10/14-hd-revanna1.jpg36618bsyಭಾರತದ ಸುತ್ತ ಕೋಟೆ ಕಟ್ಟುತ್ತಿರುವ ದುಷ್ಟಕೂಟ/news/2009/10/22/china-sharpening-knives-for-another-war-part3.html(ಮುಂದುವರಿದಿದೆ...)ರಣಕಹಳೆ..ಭಯೋತ್ಪಾದನೆಯ ನಿಗ್ರಹಕ್ಕೆಂದು ಅಮೆರಿಕ ನೀಡುತ್ತಿರುವ ಆರ್ಥಿಕ ಮತ್ತು ಮಿಲಿಟರಿ ನೆರವುಗಳನ್ನು ಆರಂಭದಿಂದಲೂ ಪಾಕಿಸ್ತಾನವು ಭಾರತದ ವಿರುದ್ಧ ಬಳಸುತ್ತಿದೆ. (ಈ ವಿಷಯವನ್ನು ಈಚೆಗೆ ಪಾಕ್‌ನ ಮಾಜಿ ಅಧ್ಯಕ್ಷ ಮುಷರಫ್ ಅವರೇ ಒಪ್ಪಿಕೊಂಡಿದ್ದಾರೆ. ನಂತರ ಅವರು ತಮ್ಮ ಹೇಳಿಕೆಯನ್ನು ನಿರಾಕರಿಸುವ ನಾಟಕ ಆಡಿದ್ದು ಬೇರೆ ಮಾತು.) ಈ ದುರ್ಬಳಕೆಯ ಸಂಗತಿ ಗೊತ್ತಿದ್ದೂ ಅಮೆರಿಕವು ಪಾಕಿಸ್ತಾನಕ್ಕೆ ನೆರವು ಮುಂದುವರಿಸಿದೆ. * ಚೀನಾವು 39798http://kannada.oneindia.com/img/2009/10/22-india-china-flags1.jpg36618bsyಭಾರತದ ಸುತ್ತ ಕೋಟೆ ಕಟ್ಟುತ್ತಿರುವ ದುಷ್ಟಕೂಟ/news/2009/10/22/china-sharpening-knives-for-another-war-part2.html(ಮುಂದುವರಿದಿದೆ...)ಮತ್ತೆ ಯುದ್ಧವೇ?1962ರಂತೆಯೇ ಮತ್ತೊಂದು ಯುದ್ಧಕ್ಕೆ ಚೀನಾ ತನ್ನನ್ನಿಂದು ಅಣಿಮಾಡಿಕೊಳ್ಳುತ್ತಿದೆ. ಅದಕ್ಕೆ ಮುನ್ನುಡಿಯಾಗಿ ಭಾರತದ ಸನ್ನದ್ಧತೆಯನ್ನು ಪರೀಕ್ಷಿಸಿ ತಿಳಿದುಕೊಳ್ಳುತ್ತಿದೆ. ಇಡೀ ಮಣಿಪುರ ಪ್ರಾಂತ್ಯವೇ ತನ್ನದೆಂದು ಹೇಳಿಕೊಳ್ಳುತ್ತಿರುವ ಧೂರ್ತ ಚೀನಾ ಮುಖ್ಯವಾಗಿ ತವಾಂಗ್ ಬೌದ್ಧಕ್ಷೇತ್ರದಮೇಲೆ ತನ್ನ ಕಣ್ಣಿರಿಸಿದೆ.ನಾವಿಂದು 62ರ ಸ್ಥಿತಿಗಿಂತ ಹೆಚ್ಚು ಶಕ್ತರಾಗಿರಬಹುದು. ಆದರೆ ಚೀನಾ ನಮಗಿಂತ ಹೆಚ್ಚು ಶಕ್ತವಾಗಿದೆಯೆನ್ನುವುದನ್ನು ನಾವು ಗಮನದಲ್ಲಿಟ್ಟುಕೊಳ್ಳಬೇಕು. ನಮಗಿಂತ ಹೆಚ್ಚು ಸೈನ್ಯಬಲ ಮತ್ತು ಶಸ್ತ್ರಾಸ್ತ್ರಗಳನ್ನು 39799http://kannada.oneindia.com/img/2009/10/22-india-china-flags1.jpg36618bsyಭಾರತದ ಸುತ್ತ ಕೋಟೆ ಕಟ್ಟುತ್ತಿರುವ ದುಷ್ಟಕೂಟ/news/2009/10/22/china-sharpening-knives-for-another-war.htmlಯುದ್ಧ ಯಾರಿಗೂ ಒಳ್ಳೆಯದಲ್ಲ. ಯುದ್ಧದ ಪರಿಣಾಮ ಎಂದಿದ್ದರೂ ನಷ್ಟ ಮತ್ತು ನಾಶವೇ. ಆದ್ದರಿಂದ, ಸಂಭವನೀಯ ಯುದ್ಧವು ತಪ್ಪಬೇಕೆಂದರೆ ಭಾರತವು ತನ್ನ ಪರವಾಗಿ ವಿಶ್ವದ ಒಲವನ್ನು ಗಳಿಸಬೇಕಾದುದು ಅತ್ಯವಶ್ಯ. ಭಾರತದ ನಿಲುವಿಗೆ ವಿಶ್ವದ ರಾಷ್ಟ್ರಗಳು ಬೆಂಬಲ ವ್ಯಕ್ತಪಡಿಸತೊಡಗಿದವೆಂದರೆ ಆಗ ಚೀನಾವು ಯುದ್ಧದ ಬಗ್ಗೆ ಮರುಚಿಂತನೆ ಮಾಡುತ್ತದೆ. * ಎಚ್. ಆನಂದರಾಮ ಶಾಸ್ತ್ರೀ5 ಸೆಪ್ಟೆಂಬರ್ 2009. ಮುಖ್ಯಮಂತ್ರಿ ಯಡಿಯೂರಪ್ಪನವರು ಚೀನಾದ 39800http://kannada.oneindia.com/img/2009/10/22-india-china-flags1.jpg36618bsyನಾವು ನೀವು ಮತ್ತು ಬಿಜೆಪಿ ಕರೆಂಟು/column/sham/2009/1027-power-failures-and-back-up-power.htmlಬೆಂಗಳೂರು, ಅ.27 : "ಮತ್ತೆ ವಿದ್ಯುತ್ ಕಡಿತ, ನಗರದಲ್ಲಿ ದಿನಕ್ಕೆ 2 ಗಂಟೆ ಮತ್ತು ಗ್ರಾಮೀಣ ಪ್ರದೇಶದಲ್ಲಿ 8 ಗಂಟೆ ಕರೆಂಟು ಖೋತಾ" ಎಂಬಂತಹ ಸುದ್ದಿ ಪತ್ರಗಳನ್ನು ಬರೆದೂ ಬರೆದೂ ನಮ್ಮ ಉಪಸಂಪಾದಕರಿಗೆ ಬೇಜಾರಾಗಿದೆಯಂತೆ. "ಈ ಭಾಜಪ ಸರಕಾರ ಬಂದನಂತರವಂತೂ ಬರೆದದ್ದನ್ನೇ ಬರೆಯಬೇಕಾಗಿರುವ ಕೆಲಸ ಸಾಕು ಸಾಕಾಗಿದೆ ಸಾರ್" ಎಂದು ಜನರೇಟರ್ ಕರೆಂಟಿನಿಂದ ಉದ್ದೀಪನಗೊಂಡ ಕಂಪ್ಯೂಟರ್ ನಲ್ಲಿ 39897http://kannada.oneindia.com/img/2009/10/27-sham7.jpg39682ಕರವೇರಕ್ಷಣಾ ವೇದಿಕೆಯಿಂದ ಕೆಸೆಟ್ ಕಂಪೆನಿ/movies/music/2008/12/30-rakshana-vedike-starts-audio-company.htmlಕರ್ನಾಟಕ ರಕ್ಷಣಾ ವೇದಿಕೆ ಹೊಸ ವರ್ಷದಲ್ಲಿ ನೆನಪಿಟ್ಟುಕೊಳ್ಳುವಂಥ ಕೆಲಸ ಮಾಡಲಿದೆ. ಕನ್ನಡದ ಹಾಡುಗಳನ್ನು, ಕನ್ನಡತನವನ್ನು, ಕನ್ನಡ ಸಿನಿಮಾಗಳನ್ನು ಬೆಂಬಲಿಸುವ ಉದ್ದೇಶದಿಂದ ಕೆಸೆಟ್ ಕಂಪೆನಿಯನ್ನು ಪ್ರಾರಂಭಿಸಲಿದೆ. ವೇದಿಕೆಯ ಅಧ್ಯಕ್ಷ ನಾರಾಯಣ ಗೌಡ ಈ ಸಂಗತಿಯನ್ನು 'ಸೀನ" ಧ್ವನಿಸುರುಳಿ ಬಿಡುಗಡೆ ಸಮಾರಂಭದಲ್ಲಿ ಅರುಹಿದರು. ಶ್ರೀಮಾತಾ ಹೆಸರಿನಲ್ಲಿ ಕೆಸೆಟ್ ಕಂಪೆನಿ ತಲೆ ಎತ್ತಲಿದೆ. ಈ ಹಿಂದೆ ಇದೇ ಹೆಸರಿನಲ್ಲೇ ವೇದಿಕೆಯು ಕ್ಯಾಸೆಟ್ 33777http://kannada.oneindia.com/img/2008/12/30-narayanagowda4e.jpg39682ಕರವೇಕನ್ನಡ ವಿರೋಧಿ ಸಂಸದ ಸುರೇಶ ಅಂಗಡಿ/news/2009/03/17/vote-politics-bjp-mp-backs-mes-over-flag-issue.htmlಬೆಳಗಾವಿ, ಮಾ. 17 : ಭಾರತೀಯ ಜನತಾ ಪಕ್ಷದ ಬೆಳಗಾವಿ ಸಂಸದ ಸುರೇಶ ಅಂಗಡಿ ಅವರು ಕನ್ನಡಗರಿಗೆ ಭಾರಿ ಅಘಾತ ನೀಡಿದ್ದಾರೆ. ಸಂಸದ ಅಂಗಡಿ ಹಾಗೂ ಶಾಸಕ ಸಂಜಯ ಪಾಟೀಲ್ ಭಗವಾಧ್ವಜ ವಿವಾದಕ್ಕೆ ಸಂಬಂಧಿಸಿದಂತೆ ಸೋಮವಾರ ಮಹಾರಾಷ್ಟ್ರ ಏಕೀಕರಣ ಸಮಿತಿಗೆ ಬಹಿರಂಗವಾಗಿಯೇ ಬೆಂಬಲ ನೀಡುವ ಮೂಲಕ ಮರಾಠಿ ಮತಗಳ ಬೇಟೆಗೆ ಮುಂದಾಗಿ ಕನ್ನಡಿಗರಿಗೆ ದ್ರೋಹ ಎಸಗಿದ್ದಾರೆ. ಮತಕ್ಕಾಗಿ 35270http://kannada.oneindia.com/img/2009/03/17-suresh-angadi1.jpg39682ಕರವೇಭಗವಾಧ್ವಜ ತೆಗೆಯಲು ನನ್ನ ವಿರೋಧವಿದೆ, ಅಂಗಡಿ/news/2009/03/17/kannada-marathi-are-like-my-two-eyes-angadi.htmlಬೆಳಗಾವಿ, ಮಾ. 17 : ಕನ್ನಡ ಮತ್ತು ಮರಾಠಿ ಜನರು ನನ್ನ ಎರಡು ಕಣ್ಣುಗಳಿದ್ದಂತೆ, ಬೆಳಗಾವಿ ಮಹಾನಗರ ಪಾಲಿಕೆ ಮೇಲಿರುವ ಭಗವಾಧ್ವಜ ಹಿಂದೂ ಧರ್ಮದ ಸಂಕೇತ. ಅದನ್ನು ತೆಗೆಯಲು ಯಾರಿಗೂ ಅವಕಾಶ ಮಾಡಿಕೊಡುವುದಿಲ್ಲ. ಈ ಧ್ವಜವನ್ನು ನವದೆಹಲಿ ಸಂಸತ್ತಿನ ಮೇಲೂ ಹಾರಿಸಬೇಕು ಎಂದು ಬೆಳಗಾವಿ ಸಂಸದ ಸುರೇಶ ಅಂಗಡಿ ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ. ಕರವೇ ಕಾರ್ಯಕರ್ತರು 35289http://kannada.oneindia.com/img/2009/03/17-suresh-angadi1.jpg39682ಕರವೇಸುರೇಶ್ ಅಂಗಡಿಗೆ ಟಿಕೆಟ್ ಖಚಿತ : ಯಡಿಯೂರಪ್ಪ /news/2009/03/18/yeddyurappa-confirms-ls-ticket-to-suresh-angadi.htmlಶಿವಮೊಗ್ಗ, ಮಾ. 18 : ಕನ್ನಡ ವಿರೋಧಿ ನಿಲುವು ತಾಳಿರುವ ಸಂಸದ ಸುರೇಶ್ ಅಂಗಡಿ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಪ್ರತಿಪಕ್ಷಗಳಾದ ಜೆಡಿಎಸ್, ಕಾಂಗ್ರೆಸ್ ಹೋರಾಟದ ರೂಪುರೇಷೆ ರೂಪಿಸುತ್ತಿದ್ದರೆ, ಇನ್ನೊಂದಡೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಯಾವ ಪ್ರತಿಭಟನೆಗೂ ಬಗ್ಗುವುದಿಲ್ಲ, ಲೋಕಸಭಾ ಚುನಾವಣೆಯಲ್ಲಿ ಸಂಸದ ಸುರೇಶ್ ಅಂಗಡಿಯವರಿಗೆ ಟಿಕೆಟ್ ನೀಡುವುದು ಖಚಿತ, ಈ ನಿರ್ಧಾರದಲ್ಲಿ ಬದಲಾವಣೆ 35328http://kannada.oneindia.com/img/2009/03/18-yeddyurappa11.jpg39682ಕರವೇಕನ್ನಡಿಗರ ಪಾಲಾದ ಬೆಳಗಾವಿ ಮೇಯರ್ ಪಟ್ಟ,/news/2009/03/30/kannadiga-ellappa-becomes-belgaum-city-mayor.htmlಬೆಳಗಾವಿ ಮಾ 30: ಭಾಷಾ ಹೋರಾಟದ ವಿಷಯದಲ್ಲಿ ಸದಾ ಒಂದಲ್ಲೊಂದು ವಿವಾದಲ್ಲಿರುವ ಬೆಳಗಾವಿ ಮಹಾನಗರ ಪಾಲಿಕೆ ಮೇಯರ್ ಪಟ್ಟ ಕನ್ನಡಿಗರ ಪಾಲಾಗಾವುದರ ಮೂಲಕ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ತೀವ್ರ ಮುಖಭಂಗ ಅನುಭವಿಸಿದೆ. ಇಂದು ನಡೆದ ಪಾಲಿಕೆಯ ಚುನಾವಣೆಯಲ್ಲಿ ಮೇಯರ್ ಮತ್ತು ಉಪಮೇಯರ್ ಪಟ್ಟ ಕನ್ನಡಿಗರ ಪಾಲಾಗಿದೆ. ಎಂಇಎಸ್ ಸದಸ್ಯರ ಪ್ರತಿಭಟನೆಯ ನಡುವೆ ನಡೆದ ಚುನಾವಣೆಯಲ್ಲಿ 35603http://kannada.oneindia.com/img/2009/03/30-belgaum-city-corporation1.jpgnews"> ತಿರುವಳ್ಳುವರ್ ಪ್ರತಿಮೆ ವಿವಾದ ಪ್ರತಿಷ್ಠೆಬೇಡ: ಸಿಎಂ | Tiruvalluvar statue | By Election | Karave | BSY | Sarvajna | ತಿರುವಳ್ಳುವರ್ ಪ್ರತಿಮೆ ವಿವಾದ ಪ್ರತಿಷ್ಠೆಬೇಡ: ಸಿಎಂ - Kannada Oneindia

ತಿರುವಳ್ಳುವರ್ ಪ್ರತಿಮೆ ವಿವಾದ ಪ್ರತಿಷ್ಠೆಬೇಡ: ಸಿಎಂ

Yeddyurappa
ಬೆಂಗಳೂರು, ಜು. 20: ತಿರುವಳ್ಳುವರ್ ಪ್ರತಿಮೆ ವಿಷಯವನ್ನು ಕನ್ನಡಪರ ಸಂಘಟನೆಗಳು ಪ್ರತಿಷ್ಠೆಯಾಗಿ ತೆಗೆದುಕೊಳ್ಳಬಾರದು. ಕನ್ನಡಪರ ಸಂಘಟನೆಗಳು ಮತ್ತು ಕನ್ನಡ ಹೋರಾಟಗಾರರನ್ನು ವಿಶ್ವಾಸಕ್ಕೆ ತೆಗೆದುಕೊಂಡೇ ಬೆಂಗಳೂರಿನಲ್ಲಿ ತಿರುವಳ್ಳುವರ್ ಪ್ರತಿಮೆ ಅನಾವರಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.

ಕನ್ನಡಪರ ಸಂಘಟನೆಗಳು, ಸಾಹಿತಿಗಳ ಜೊತೆ ಸಮಾಲೋಚನೆ ನಡೆಸಲಾಗುವುದು. ತಮಿಳುನಾಡು ಮುಖ್ಯಮಂತ್ರಿ ಕರುಣಾನಿಧಿ ಜತೆಗಿನ ಒಪ್ಪಂದದ ಅನ್ವಯ ಎರಡೂ ರಾಜ್ಯಗಳಲ್ಲಿ ಪ್ರತಿಮೆ ಅನಾವರಣ ಮಾಡಲಾಗುತ್ತಿದೆ. ಹಲವು ವರ್ಷಗಳಿಂದ ಬಾಕಿ ಉಳಿದಿರುವ ವಿವಾದಕ್ಕೆ ಅಂತ್ಯ ಹಾಡುವ ಉದ್ದೇಶದಿಂದ ಈ ಒಪ್ಪಂದ ಮಾಡಿಕೊಳ್ಳಲಾಗಿದೆ. ಈ ಸಂಬಂಧ ಸಂಘಟನೆಗಳು ಸರಕಾರಕ್ಕೆ ಬೆದರಿಕೆ ಹಾಕುವುದು ಷರತ್ತು ವಿಧಿಸುವುದು ಸರಿಯಲ್ಲ. ಒಳ್ಳೆ ಸಲಹೆ ನೀಡಿದರೆ ಸ್ವಾಗತಿಸುತ್ತೇವೆ ಎಂದು ಯಡಿಯೂರಪ್ಪ ಹೇಳಿದರು.

ಈ ಮಧ್ಯೆ ಉಪಚುನಾವಣೆ ಘೋಷಣೆ ಆಗಿರುವುದರಿಂದ ಚುನಾವಣಾ ನೀತಿ ಸಂಹಿತೆ ಅಡ್ಡಿ ಬರುವ ಕಾರಣ ಪ್ರತಿಮೆ ಅನಾವರಣ ಒಂದು ತಿಂಗಳು ವಿಳಂಬವಾಗುವ ಸಂಭವವಿದೆ. ಚುನಾವಣಾ ಆಯೋಗದ ಅನುಮತಿ ಪಡೆದುಕೊಂಡೇ ಪ್ರತಿಮೆ ಅನಾವರಣ ಮಾಡಲಾಗುವುದು, ಆಯೋಗ ಇದಕ್ಕೆ ಅವಕಾಶ ನೀಡದಿದ್ದರೆ ಒಂದು ತಿಂಗಳು ವಿಳಂಬವಾಗಬಹುದು ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+