194009bbmp electionಬಿಬಿಎಂಪಿ ಚುನಾವಣಾ ಕಣಕ್ಕೆ ಚಿತ್ರನಿರ್ಮಾಪಕರು/movies/headlines/2009/06/08-kannada-film-producers-in-bbmp-poll-cast.htmlಕಳೆದ ಮೂರು ವರ್ಷಗಳಿಂದ ಬಿಬಿಎಂಪಿ ಚುನಾವಣೆಗಳು ನೆನೆಗುದಿಗೆ ಬಿದ್ದಿವೆ. ಚುನಾವಣೆಗೆ ಈಗ ಕಾಲ ಪಕ್ವವಾಗಿದೆ. ಆಗಸ್ಟ್ ನಲ್ಲಿ ಚುನಾವಣೆ ನಡೆಸಲು ಸಿದ್ಧತೆ ನಡೆಯುತ್ತಿದೆ. ಬಹಳಷ್ಟು ಕನ್ನಡ ಚಿತ್ರ ನಿರ್ಮಾಪಕರು ಅಖಾಡಕ್ಕೆ ಇಳಿಯಲು ತಯಾರಿ ನಡೆಸಿದ್ದಾರೆ. ಮುಖ್ಯವಾಗಿ ಕೆ ಮಂಜು, ಎನ್ ಎಂ ಸುರೇಶ್, ಸಂಪತ್ ಕುಮಾರ್ ಮತ್ತು ಗಂಗಾಧರ್ ಹೆಸರುಗಳು ಕೇಳಿಬರುತ್ತಿವೆ. ಕನ್ನಡ ಚಿತ್ರ 37190http://kannada.oneindia.com/img/2009/06/08-producer-manju1.jpg194009bbmp electionನಿಗದಿತ ಅವಧಿಯಲ್ಲಿ ಪಾಲಿಕೆ ಚುನಾವಣೆ: ಬಿಎಸ್ ವೈ/news/2009/06/13/bbmp-election-on-time-yeddyurapa.htmlಬೆಂಗಳೂರು, ಜೂ.13: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಯನ್ನು ಯಾವುದೇ ಕಾರಣಕ್ಕೂ ಮುಂದೂಡದೆ ನಿಗದಿತ ಅವಧಿಯಲ್ಲಿ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶನಿವಾರ ಸ್ಪಷ್ಟಪಡಿಸಿದರು. ಜುಲೈ 31ರೊಳಗೆ ಚುನಾವಣೆ ನಡೆಸಬೇಕು ಎಂಬುದು ಸರ್ಕಾರದ ಇಚ್ಛೆ. ಬೆಂಗಳೂರು ನಗರದ ಎಲ್ಲ ಬಿಜೆಪಿ ಶಾಸಕರು, ಸಂಸದರೊಂದಿಗೆ ಸಭೆ ನಡೆಸಿ ಚರ್ಚಿಸಿದ ಬಳಿಕ ಯಡಿಯೂರಪ್ಪ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು. 37325http://kannada.oneindia.com/img/2009/06/13-yeddyurappa-new1.jpg194009bbmp electionವಲಸೆಹಕ್ಕಿ ವಿ. ಸೋಮಣ್ಣಗೆ ಮಂತ್ರಿಗಿರಿ ಖಚಿತ!/news/2009/06/15/rss-meet-yeddyurappa-discusses-cabinet-reshuffle.htmlಬೆಂಗಳೂರು, ಜೂ. 15 : ಜೂನ್ 17 ಅಥವಾ 18ರಂದು ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆಯಿದ್ದು, ವಲಸೆಹಕ್ಕಿ ಗೋವಿಂದರಾಜ ನಗರದ ಮಾಜಿ ಶಾಸಕ ವಿ ಸೋಮಣ್ಣ ಅವರು ಸಚಿವರಾಗುವುದು ಹೆಚ್ಚುಕಡಿಮೆ ಖಚಿತವಾಗಿದೆ.ರಾಜ್ಯದಲ್ಲಿ ನಡೆದಿರುವ ಇತ್ತೀಚಿನ ವಿದ್ಯಮಾನಗಳು ಸೇರಿದಂತೆ ಸಂಪುಟ ವಿಸ್ತರಣೆಯ ಬಗ್ಗೆ ಆರ್ಎಸ್ಎಸ್ ಜೊತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸಮಾಲೋಚನೆ ನಡೆಸಿದ ಬಳಿಕ ಈ ತೀರ್ಮಾನಕ್ಕೆ 37358http://kannada.oneindia.com/img/2009/06/15-somanna-v2.jpg194009bbmp electionಬೆಂಗಳೂರಿಗರೆ ನಮ್ಮನ್ನೇಕೆ ಕೈಬಿಟ್ರಿ, ಎಚ್ಡಿಕೆ/news/2009/06/17/snubbed-hdk-to-ignore-bangaloreans.htmlಬೆಂಗಳೂರು, ಜೂ. 17 : ಬೆಂಗಳೂರಿನಲ್ಲಿ ವಾಸಿಸುವವರು ಬುದ್ದಿವಂತರು ಮತ್ತು ಪ್ರಜ್ಞಾವಂತ ಮತದಾರರು ಅಂದುಕೊಂಡಿದ್ದೆ. ನನ್ನ ಆಡಳಿತದ ಅವಧಿಯಲ್ಲಿ ಬೆಂಗಳೂರಿನಲ್ಲಿ ಅತೀ ಹೆಚ್ಚಿನ ಅಭಿವೃದ್ದಿ ಕೆಲಸ ನಡೆದಿದೆ. ಆದರೂ ಬೆಂಗಳೂರಿಗರು ನಮ್ಮ ಪಕ್ಷವನ್ನು ನಿರ್ಲಕ್ಷಿಸಿದ್ದಾರೆ. ಮತ್ತೆ ನಾವು ಅಧಿಕಾರಕ್ಕೆ ಬಂದಾಗ ಈ ನಗರದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಬೇಕೇ ಎಂದು ಆಲೋಚಿಸುವಂತಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ 37413http://kannada.oneindia.com/img/2009/06/17-kumaraswami6.jpg194009bbmp electionಕೊನೆಗೂ ಮಂತ್ರಿಯಾದ ವೀರಣ್ಣ ಸೋಮಣ್ಣ/news/2009/06/18/v-sommana-took-oath-in-rajbhavan-as-minister.htmlಬೆಂಗಳೂರು, ಜೂ. 18 : ಕೊನೆಗೂ ಬೆಂಗಳೂರಿನ ಗೋವಿಂದರಾಜ ನಗರ ಕ್ಷೇತ್ರದ ಮಾಜಿ ಶಾಸಕ ವೀರಣ್ಣ ಸೋಮಣ್ಣ ಅವರು ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರದಲ್ಲಿ ಸಂಪುಟ ದರ್ಜೆಯ ಸಚಿವರಾಗಿ ಇಂದು ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದಲ್ಲಿ ಏರ್ಪಡಿಸಲಾಗಿದ್ದ ಭವ್ಯ ಸಮಾರಂಭದಲ್ಲಿ ವಿ ಸೋಮಣ್ಣ ಅವರು ನಡೆದಾಡುವ ದೇವರೆಂದು ಪೂಜಿಸಲ್ಪಡುವ ತುಮಕೂರಿನ ಸಿದ್ದಗಂಗಾ ಮಠಾಧೀಶ ಶ್ರೀ ಶಿವಕುಮಾರ 37419http://kannada.oneindia.com/img/2009/06/18-somanna-v2.jpg123705high courtನಿಮ್ಮ ಮರ್ಜಿಯಂತೆ ಇಗರ್ಜಿ, ಮಂದಿರ ಕಟ್ಟುವಂತಿಲ್ಲ/news/2009/03/07/no-church-temple-or-masjid-in-public-sites-hc.htmlಬೆಂಗಳೂರು, ಮಾ.7: ಮಂದಿರ, ಮಸೀದಿ ಮತ್ತು ಇಗರ್ಜಿಗಳನ್ನು ಸಾರ್ವಜನಿಕ ಪ್ರದೇಶ ಒತ್ತುವರಿ ಮಾಡಿ ನಿರ್ಮಿಸುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಶುಕ್ರವಾರ ಹೇಳಿದೆ. ಈ ಸಂಬಂಧ ಎರಡು ವಾರಗಳಲ್ಲಿ ರಾಜ್ಯ ಸರ್ಕಾರ ಏಕರೀತಿಯ ನಿರ್ಧಾರಕ್ಕೆ ಬರಬೇಕು ಎಂದು ಗಡುವು ವಿಧಿಸಿದೆ. ಮಂದಿರ, ಮಸೀದಿ, ಚರ್ಚುಗಳು ಸಾರ್ವಜನಿಕ ಸ್ಥಳಗಳನ್ನು ಆಕ್ರಮಿಸಿಕೊಂಡಿರುವ ಬಗ್ಗೆ ಏನು ಕ್ರಮಕೈಗೊಂಡಿದ್ದೀರಿ ಎಂದು ಹೈಕೋರ್ಟ್ 35069http://kannada.oneindia.com/img/2009/03/07-karnataka-hc.jpg123705high courtಕೆಎಂಎಫ್ ಲೆಕ್ಕ ಪರಿಶೀಲನೆಗೆ ಕೋರ್ಟ್ ಅನುಮತಿ /news/2009/05/07/high-court-dismisses-kmf-plea.htmlಬೆಂಗಳೂರು, ಮೇ. 7 : ಕರ್ನಾಟಕ ಹಾಲು ಒಕ್ಕೂಟದ ಅಧ್ಯಕ್ಷ ಎಚ್ ಡಿ ರೇವಣ್ಣ ಅವರಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿದ್ದ ಲೆಕ್ಕಪತ್ರ ಮರು ಪರಿಶೀಲನೆ ವಿವಾದಕ್ಕೆ ಸಂಬಂಧಿಸಿದಂತೆ ಒಕ್ಕೂಟ ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ ವಜಾಗೊಳಿಸಿ ಲೆಕ್ಕಪತ್ರ ಮರುಪರಿಶೀಲನೆ ನಡೆಸುವಂತೆ ಸರಕಾರಕ್ಕೆ ಆದೇಶಿಸಿದೆ. ಇದರಿಂದ ಕೆಎಂಎಫ್ ವಿವಾದ ಕುರಿತಂತೆ ಸರ್ಕಾರದ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿಯುವ ಮೂಲಕ ರೇವಣ್ಣ 36470http://kannada.oneindia.com/img/2009/05/07-nandini-milk1.jpg123705high courtಬೆಂಗಳೂರಿನಲ್ಲಿ ಸುಪ್ರಿಂಕೋರ್ಟ್ ಸ್ಥಾಪನೆ : ಮೊಯ್ಲಿ/news/2009/07/06/will-consider-demand-for-sc-bench-in-bluru-moily.htmlಗುಲ್ಬರ್ಗಾ, ಜು. 6 : ಬೆಂಗಳೂರಿನಲ್ಲಿ ಸುಪ್ರಿಂಕೋರ್ಟ್ ಪೀಠ ಸ್ಥಾಪಿಸುವಂತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಮಾಡಿದ ಮನವಿಯನ್ನು ಮುಕ್ತ ಮನಸ್ಸಿನಿಂದ ಪರಿಶೀಲಿಸುವುದಾಗಿ ಕೇಂದ್ರದ ಕಾನೂನು ಸಚಿವ ಎಂ ವೀರಪ್ಪ ಮೊಯ್ಲಿ ತಿಳಿಸಿದರು. ನಗರದ ಹೊರವಲಯದಲ್ಲಿ ನಡೆದ ಹೈಕೋರ್ಟ್ ಸಂಚಾರಿ ಪೀಠದ ಪ್ರಥಮ ವಾರ್ಷಿಕೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ಗುಲ್ಬರ್ಗಾ ಮತ್ತು ಧಾರವಾಡ 37807http://kannada.oneindia.com/img/2009/07/06-veerapp-moily3e.jpg123705high courtಭಾಷಾ ನೀತಿ ಗೊಂದಲ : ಇಕ್ಕಟ್ಟಿನಲ್ಲಿ ಸರಕಾರ/news/2009/07/09/hc-pulls-up-govt-over-language-policy.htmlಬೆಂಗಳೂರು, ಜು. 9 : ಭಾಷಾ ಮಾಧ್ಯಮ ನೀತಿಗೆ ಸಂಬಂಧಿಸಿದಂತೆ ನ್ಯಾಯಾಂಗ ನಿಂದನೆ ಅರ್ಜಿಗಳ ವಿಚಾರಣೆಯನ್ನು ಜುಲೈ 21 ರ ವರೆಗೆ ಮುಂದೂಡುವಂತೆ ಕೋರಿ ಸರಕಾರ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಹೈಕೋರ್ಟ್ ವಿಭಾಗೀಯ ಪೀಠ ವಜಾಗೊಳಿಸಿತು. ಈ ಮೂಲಕ ಸರಕಾರ ಮತ್ತೊಮ್ಮೆ ಇಕ್ಕಿಟ್ಟಿಗೆ ಸಿಲುಕಿದಂತಾಗಿದೆ. ಭಾಷಾ ಮಾಧ್ಯಮಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಪೂರ್ಣ ಪೀಠ ನೀಡಿರುವ ತೀರ್ಪನ್ನು ಉಲ್ಲಂಘಿಸಿರುವ 37870http://kannada.oneindia.com/img/2009/07/09-high-court1.jpg123705high courtಭಾಷಾ ಮಾಧ್ಯಮ : ಅರ್ಜಿ ತಳ್ಳಿ ಹಾಕಿದ ಹೈ ಕೋರ್ಟ್/news/2009/07/14/karnataka-high-court-adjourns-language-policy.htmlಬೆಂಗಳೂರು, ಜು .14: ಭಾಷಾ ಮಾಧ್ಯಮ ನೀತಿ ವಿವಾದ ಬಗೆಹರಿಸಲು ಕಾಲಾವಕಾಶ ಕೋರಿದ್ದ ರಾಜ್ಯ ಸರಕಾರದ ಅರ್ಜಿಯನ್ನು ಹೈಕೋರ್ಟ್ ತಳ್ಳಿ ಹಾಕಿ ಜುಲೈ 16ರ ಒಳಗೆ ಸರಕಾರದ ನಿಲುವನ್ನು ಲಿಖಿತ ರೂಪದಲ್ಲಿ ಸ್ಪಷ್ಟ ಪಡಿಸಬೇಕೆಂದು ಆದೇಶಿಸಿದೆ.ಇದರಿಂದ ಭಾಷಾ ನೀತಿಗೆ ಸ೦ಬಂಧಿಸಿದಂತೆ ಸುಪ್ರಿಂಕೋರ್ಟ್ ನಿಂದ ಪರಿಹಾರ ಪಡೆದುಕೊಳ್ಳುವ ರಾಜ್ಯ ಸರಕಾರದ ನಿರೀಕ್ಷೆಗೆ ತಣ್ಣೀರು ಎರಚಿದಂತಾಗಿದೆ. ನ್ಯಾಯಮೂರ್ತಿ ಎನ್ 37960http://kannada.oneindia.com/img/2009/07/14-sudhakararao1e.jpg36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpgnews"> ಬಿಬಿಎಂಪಿ ಚುನಾವಣೆಗೆ 8 ವಾರ ಕಾಲಾವಕಾಶ | BBMP election | High Court | Ward Delimitation | SEC | CR Chikkamath | Yeddyurappa| 'ಬಿಬಿಎಂಪಿ ಚುನಾವಣೆಗೆ 8 ವಾರ ಕಾಲಾವಕಾಶ - Kannada Oneindia

ಬಿಬಿಎಂಪಿ ಚುನಾವಣೆಗೆ 8 ವಾರ ಕಾಲಾವಕಾಶ

ಬೆಂಗಳೂರು, ಜು. 21 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ವಾರ್ಡುಗಳ ರಚನೆ ಕುರಿತು ಜುಲೈ 15 ರಂದು ಅಧಿಸೂಚನೆ ಹೊರಡಿಸಿದ್ದು, ಚುನಾವಣಾ ಸಿದ್ಧತೆಗೆ ಇನ್ನೂ ಎಂಟು ವಾರಗಳ ಕಾಲಾವಕಾಶ ಅಗತ್ಯ ಎಂದು ರಾಜ್ಯ ಹೈಕೋರ್ಟ್ ಗೆ ಮನವಿ ಸಲ್ಲಿಸಲಾಗುವುದು ಎಂದು ರಾಜ್ಯ ಚುನಾವಣಾ ಆಯುಕ್ತ ಸಿ.ಆರ್. ಚಿಕ್ಕಮಠ ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಚುನಾವಣಾ ಆಯೋಗವು ವಾರ್ಡುವಾರು ಮತದಾರರ ಪಟ್ಟಿಯನ್ನು ಪರಿಷ್ಕರಿಸಲು ಕ್ರಮ ಕೈಗೊಂಡಿದ್ದು, ಈ ಕಾರ್ಯವು ಆಗಸ್ಟ್ ಅಂತ್ಯದಲ್ಲಿ ಪೂರ್ಣಗೊಳ್ಳುವುದು. ಅಷ್ಟರೊಳಗೆ ರಾಜ್ಯ ಸರ್ಕಾರವು ಮೀಸಲಾತಿ ನಿಗದಿಪಡಿಸಿದರೆ ಸೆಪ್ಟೆಂಬರ್ ತಿಂಗಳಲ್ಲಿ ಚುನಾವಣೆ ನಡೆಸಲು ಸಾಧ್ಯವಾಗುವುದು ಎಂದು ಅವರು ವಿವರಿಸಿದರು.

ಕರ್ನಾಟಕ ವಿಧಾನಸಭಾ ಮತದಾರರ ಪಟ್ಟಿಯನ್ನು ಅಳವಡಿಸಿಕೊಂಡು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವಾರ್ಡುವಾರು ಮತದಾರರ ಪಟ್ಟಿಯನ್ನು ಸಿದ್ಧಪಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಈ ಬಗ್ಗೆ ಬಿಬಿಎಂಪಿ ಆಯುಕ್ತರು ಹಾಗೂ ಬೆಂಗಳೂರು ನಗರ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ ಎಂದು ಅವರು ತಿಳಿಸಿದರು.

ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಸುಮಾರು 65 ಲಕ್ಷ ಮತದಾರರಿದ್ದು, ಅಂದಾಜು 8000 ಮತಗಟ್ಟೆಗಳನ್ನು ಸ್ಥಾಪಿಸುವ ಅಗತ್ಯವಿದೆ. ಈ ಬಾರಿ ಬಿಬಿಎಂಪಿ ಚುನಾವಣೆಗೆ ವಿದ್ಯುನ್ಮಾನ ಮತಯಂತ್ರ ಬಳಸುವಂತೆ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿದ್ದು, ಅದರಂತೆ ಬಿಇಎಲ್ ಸಂಸ್ಥೆಗೆ 9500 ಮತಯಂತ್ರಗಳ ಪೂರೈಕೆಗೆ ಆದೇಶ ನೀಡಲಾಗಿದೆ ಎಂದು ಅವರು ತಿಳಿಸಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+