386316mahima patelದಾವಣಗೆರೆಯಿಂದ ಮಹಿಮಾ ಪಟೇಲ್ ಕಣಕ್ಕೆ/news/2009/03/19/mahima-patel-may-enter-fray-as-independent.htmlದಾವಣಗೆರೆ, ಮಾ. 19 : ಕಳೆದ ವಿಧಾನಸಭೆ ಚುನಾವಣೆ ಮುನ್ನ ನೂತನ ಪಕ್ಷ ಸ್ಥಾಪಿಸಿ ವಿನೂತನ ರೀತಿಯಯಲ್ಲಿ ಪ್ರಚಾರ ಕಾರ್ಯ ಮಾಡಿದ್ದ ಮಾಜಿ ಮುಖ್ಯಮಂತ್ರಿ ಜೆ ಎಚ್ ಪಟೇಲ್ ರ ಮಗ ಮಾಜಿ ಶಾಸಕ ಮಹಿಮಾ ಪಟೇಲ್ ದಾವಣಗೆರೆ ಲೋಕಸಭೆ ಕ್ಷೇತ್ರದಿಂದ ಸುವರ್ಣ ಯುಗ ಪಕ್ಷ ಇಲ್ಲವೇ ಪಕ್ಷೇತರರಾಗಿ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ.ಈ ಕುರಿತು ಪ್ರತಿಕ್ರಿಯೆ ನೀಡಿರುವ ಮಹಿಮಾ 35354http://kannada.oneindia.com/img/2009/03/19-mahima-patel1.jpg386316mahima patelಮಹಿಮಾ ಪಟೇಲರಿಂದ ಜನಜಾಗೃತಿ ಅಭಿಯಾನ/news/2009/04/12/mahima-patel-janajagruti-abhiyana.htmlಬೆಂಗಳೂರು, ಏ. 12 : ಲೋಕಸಭೆ ಚುನಾವಣೆ ಪ್ರಚಾರದಲ್ಲಿ ನಡೆಯುತ್ತಿರುವ ಅಕ್ರಮ ಮತ್ತು ನೀತಿ ಸಂಹಿತೆ ಉಲ್ಲಂಘನೆಯ ವಿರುದ್ಧ ಜನಜಾಗೃತಿಯನ್ನು ಮೂಡಿಸಲು ಸುವರ್ಣಯುಗ ಪಕ್ಷದ ನಾಯಕ ಮಹಿಮಾ ಪಟೇಲ್ ಅವರು ಏಪ್ರಿಲ್ 12ರಿಂದ ಬೆಂಗಳೂರಿನಿಂದ ಅಭಿಯಾನ ಪ್ರಾರಂಭಿಸಲಿದ್ದಾರೆ.ಅಭಿಯಾನ ಪ್ರಾರಂಭಿಸುವ ಮೊದಲು ಯಾಗ ನಡೆಸಿದ ಮಹಿಮಾ, ಚುನಾವಣಾ ಅಕ್ರಮಗಳ ವಿರುದ್ಧ ಜನ ಜಾಗೃತರಾಗಬೇಕು ಮತ್ತು ಅರ್ಹ ವ್ಯಕ್ತಿಗೆ ಮತ 35894http://kannada.oneindia.com/img/2009/04/12-mahima1e.jpg386316mahima patelಮಾಜಿ ಶಾಸಕ ಮಹಿಮಾ ಪಟೇಲ್ ಕಾಂಗ್ರೆಸ್ ಗೆ ?/news/2009/07/21/former-mla-mahima-patel-likely-to-join-congress.htmlಚನ್ನಗಿರಿ, ಜು. 21 : ಮಾಜಿ ಮುಖ್ಯಮಂತ್ರಿ ಜೆ ಎಚ್ ಪಟೇಲ್ ಅವರ ಮಗ ಹಾಗೂ ಸ್ವರ್ಣಯುಗ ಪಕ್ಷ ಸ್ಥಾಪನೆ ಮಾಡಿ ವಿನೂತನ ರಾಜಕಾರಣ ಮಾಡಹೊರಟಿದ್ದ ಮಾಜಿ ಶಾಸಕ ಮಹಿಮಾ ಪಟೇಲ್ ಕೊನೆಗೂ ಸೋಲುವ ಮೂಲಕ ಅವರು ಕಾಂಗ್ರೆಸ್ ಪಕ್ಷದ ಕಡೆಗೆ ಮುಖ ಮಾಡಿದ್ದಾರೆ. ಸೋಮವಾರ ಇಲ್ಲಿ ಜೆ ಎಚ್ ಪಟೇಲ್ ಅಬಿಮಾನಿ ಬಳಗದ ಸಭೆಯಲ್ಲಿ ಮಾತನಾಡಿದ 38110http://kannada.oneindia.com/img/2009/07/21-mahima1e.jpg386316mahima patelಕಾಂಗ್ರೆಸ್ಸಿಗೆ ಮಹಿಮಾ ಪಟೇಲ್ ಸೇರ್ಪಡೆ/news/2009/10/04/congress-welcomes-mahima-patel.htmlಬೆಂಗಳೂರು, ಅ.4: ಮಾಜಿ ಮುಖ್ಯಮಂತ್ರಿ ಜೆ.ಎಚ್.ಪಟೇಲರ ಪುತ್ರರಾದ ಮಹಿಮಾ ಪಟೇಲ್ ಹಾಗೂ ತ್ರಿಶೂಲಪಾಣಿ ಪಟೇಲ್, ಕಾಂಗ್ರೆಸ್‌ಗೆ ಸೇರ್ಪಡೆಗೊಂಡರು. ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಪಕ್ಷದ ಅಧ್ಯಕ್ಷ ಆರ್.ವಿ.ದೇಶಪಾಂಡೆ, ಕಾರ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಮಹಿಮಾ ಪಟೇಲ್‌ಗೆ ಪಕ್ಷದ ಬಾವುಟ ನೀಡಿ ಬರಮಾಡಿಕೊಂಡರು.ಬಳಿಕ ಮಾತನಾಡಿದ ಮಹಿಮಾ ಪಟೇಲ್, ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಜೆಡಿಎಸ್ ತೊರೆದು ಸ್ವರ್ಣಯುಗ ಪಕ್ಷ 39500http://kannada.oneindia.com/img/2009/10/04-mahima-patel9.jpg37267congressಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg37267congressಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37267congressಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37267congressಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37267congressಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg36612jdsಪ್ರವಾಹ ಪರಿಹಾರ:ದೇವೇಗೌಡ ಗಪ್ ಚುಪ್/news/2009/10/13/hd-devegowda-yet-to-visit-flood-hit-areas.htmlಬೆಂಗಳೂರು, ಅ. 13 : ಉತ್ತರ ಕರ್ನಾಟಕದಲ್ಲಿ ಸಂಭವಿಸಿರುವ ರಾಷ್ಟ್ರೀಯ ದುರಂತ ಮನ ಕಲಕುವಂತಿದೆ. ಲಕ್ಷಾಂತರ ಮಂದಿ ವಸತಿ ಹೀನರಾಗಿದ್ದಾರೆ. ಕೋಟ್ಯಂತರ ರುಪಾಯಿಗಳ ಸಂಪನ್ಮೂಲ ನಾಶವಾಗಿದೆ. ರೈತ ಬದುಕು ದುಸ್ತರವಾಗಿದೆ. ಮನೆ ಮಠ ಕಳೆದುಕೊಂಡ ಜನತೆ ಸರಕಾರ ನೀಡುವ ಸವಲತ್ತಿಗಾಗಿ ಕಣ್ಣಿಗೆ ಎಣ್ಣೆಬಿಟ್ಟುಕೊಂಡು ಕಾಯುತ್ತಿದ್ದಾರೆ. ಆದರೆ, ಕರ್ನಾಟಕದ ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡರು ಮಾತ್ರ ಮಹಾರಾಷ್ಟ್ರ 39671http://kannada.oneindia.com/img/2009/10/13-hd-devegowda11.jpg36612jdsಗಿರಿ ಗುಹೆ ದುರಸ್ತಿ ಸ್ಥಗಿತ; ಕಾವಲು ನೇಮಕಕ್ಕೆ ಆಗ್ರಹ/news/2009/10/14/jds-demand-for-security-to-bababudangiri-cave.htmlಚಿಕ್ಕಮಗಳೂರು, ಅ.13: ಇಲ್ಲಿನ ಇನಾಂ ದತ್ತಾತ್ರೇಯ ಬಾಬಾ ಬುಡನ್ ಗಿರಿ ದರ್ಗಾ ಗುಹೆಯ ಮೇಲ್ಛಾವಣಿ ದುರಸ್ತಿ ಕಾಮಗಾರಿಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಧಾರ್ಮಿಕ ದತ್ತ್ತಿ ಇಲಾಖೆಗೆ ವರದಿ ಸಲ್ಲಿಸಲು ಮುಂದಾಗಿದೆ. ದುರಸ್ತಿ ಕಾರ್ಯ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ಗುಹೆಯ ರಕ್ಷಣೆಗಿರುವ ಕಾವಲುಗಾರರಿಗಿಂತ ಹೆಚ್ಚುವರಿ ಪಡೆ ಅವಶ್ಯ ಎಂದು ಸ್ಥಳೀಯ ಜೆಡಿಎಸ್ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ.ಅಪೆಕ್ಸ್ ನ್ಯಾಯಾಲಯದ ಪಿಡಿ ದಿನಕರನ್ ನೇತೃತ್ವದ 39689http://kannada.oneindia.com/img/2009/10/14-dattapeetha.jpg36612jdsನೋಟು ಎಣಿಸಿಯೆಣಿಸಿ ಯಡ್ಡಿ ಸುಸ್ತು/news/2009/10/14/bsy-tired-after-counting-cash-hd-revanna.htmlಬೆಂಗಳೂರು ಅ 14 : ಮುಖ್ಯಮಂತ್ರಿಗಳು ಬೇಗ ಗುಣಮುಖರಾಗಿ ಜಿಂದಾಲ್ ಆಸ್ಪತ್ರೆಯಿಂದ ಬಿಡುಗಡೆಯಾಗಲಿ ಎಂದು ಹಾರೈಸುತ್ತೇನೆ. ಪಾದಯಾತ್ರೆಯಲ್ಲಿ ಸಿಎಂ 700 ಕೋಟಿ ರೂಪಾಯಿ ದೇಣಿಗೆ ಸಂಗ್ರಹಿಸಿದ್ದಾರೆ. ಇದೇನು ಸಾಮಾನ್ಯವೇ, ನೋಟುಗಳನ್ನು ಎಣಿಸಿ ಎಣಿಸಿ ಪಾಪ ಅವರಿಗೆ ಆಯಾಸವಾಗಿದೆ ಹೀಗಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್ ಡಿ ರೇವಣ್ಣ ಲೇವಡಿ ಮಾಡಿದ್ದಾರೆ.ದೇಶವೇ ತಲೆ 39694http://kannada.oneindia.com/img/2009/10/14-hd-revanna1.jpg36612jdsಕರೆದಾಗಲೆಲ್ಲ ಹಿಂಬಾಲಿಸಬೇಕೆ : ದತ್ತ ಆಕ್ರೋಶ/news/2009/10/19/jds-not-be-part-of-all-party-delegation-to-delhi.htmlಬೆಂಗಳೂರು, ಅ. 19 : ಹೆಚ್ಚಿನ ನೆರೆ ಪರಿಹಾರಕ್ಕಾಗಿ ಆಗ್ರಹಿಸಿ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ದೆಹಲಿಗೆ ಇಂದು ಹೋಗುತ್ತಿರುವ ಸರ್ವಪಕ್ಷಗಳ ನಿಯೋಗದಲ್ಲಿ ಭಾಗವಹಿಸದಿರಲು ಜೆಡಿಎಸ್ ನಿರ್ಧರಿಸಿದೆ.ಈ ವಿಷಯವನ್ನು ತಿಳಿಸಿರುವ ಜೆಡಿಎಸ್ ನಾಯಕ ವೈಎಸ್ ವಿ ದತ್ತ ಅವರು, ಪ್ರತಿಪಕ್ಷಗಳನ್ನು ಈ ನಿಟ್ಟಿನಲ್ಲಿ ವಿಶ್ವಾಸಕ್ಕೆ ತೆಗೆದುಕೊಳ್ಳದಿರುವ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡುತ್ತಿದ್ದ ಅವರು, ಕೇಂದ್ರಕ್ಕೆ ಸಲ್ಲಿಸುತ್ತಿರುವ 39747http://kannada.oneindia.com/img/2009/10/19-ysv-datta1.jpg36612jdsರಾಜಕೀಯವಾಗಿ ಮಾಜಿಯಾಗಲಾರೆ : ದೇವೇಗೌಡ/news/2009/10/23/i-am-still-active-politician-hd-devegowda.htmlಕಡೂರು, ಅ. 23 : ನನ್ನ ರಾಜಕೀಯ ಜೀವನದಲ್ಲಿ ಬಹಳಷ್ಟು ಏರುಪೇರುಗಳನ್ನು ಕಂಡಿದ್ದೇನೆ. ನಾನು ಪ್ರಧಾನಿಯಾಗಿ ಮಾಜಿಯಾಗಿದ್ದೇನೆ ಹೊರತು ರಾಜಕಾರಣದಿಂದಲ್ಲ. ಸಕ್ರಿಯ ರಾಜಕೀಯದಿಂದ ಮಾಜಿಯಾಗಲಾರೆ. ಪಕ್ಷದಲ್ಲಿದ್ದು ಪಕ್ಷದ ಕತ್ತು ಕುಯ್ಯೂವವರ ವಿರುದ್ದ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲು ಹಿಂದೇಟು ಹಾಕುವುದಿಲ್ಲ ಎಂದು ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಗುಡುಗಿದರು. ಕಡೂರಿನ ಪ್ರವಾಸಿ ಮಂದಿರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ 39819http://kannada.oneindia.com/img/2009/10/23-deve-gowda4e.jpgnews"> ಮಾಜಿ ಶಾಸಕ ಮಹಿಮಾ ಪಟೇಲ್ ಕಾಂಗ್ರೆಸ್ ಗೆ ? | Mahima Patel | Congress | J H Patel | Channagiri | Swarna Yuga Party | JDS| ಮಾಜಿ ಶಾಸಕ ಮಹಿಮಾ ಪಟೇಲ್ ಕಾಂಗ್ರೆಸ್ ಗೆ ? - Kannada Oneindia

ಮಾಜಿ ಶಾಸಕ ಮಹಿಮಾ ಪಟೇಲ್ ಕಾಂಗ್ರೆಸ್ ಗೆ ?

Mahima Patel
ಚನ್ನಗಿರಿ, ಜು. 21 : ಮಾಜಿ ಮುಖ್ಯಮಂತ್ರಿ ಜೆ ಎಚ್ ಪಟೇಲ್ ಅವರ ಮಗ ಹಾಗೂ ಸ್ವರ್ಣಯುಗ ಪಕ್ಷ ಸ್ಥಾಪನೆ ಮಾಡಿ ವಿನೂತನ ರಾಜಕಾರಣ ಮಾಡಹೊರಟಿದ್ದ ಮಾಜಿ ಶಾಸಕ ಮಹಿಮಾ ಪಟೇಲ್ ಕೊನೆಗೂ ಸೋಲುವ ಮೂಲಕ ಅವರು ಕಾಂಗ್ರೆಸ್ ಪಕ್ಷದ ಕಡೆಗೆ ಮುಖ ಮಾಡಿದ್ದಾರೆ.

ಸೋಮವಾರ ಇಲ್ಲಿ ಜೆ ಎಚ್ ಪಟೇಲ್ ಅಬಿಮಾನಿ ಬಳಗದ ಸಭೆಯಲ್ಲಿ ಮಾತನಾಡಿದ ಅವರು ತ್ಯಾಗ, ಬದ್ಧತೆಯ ಮುಖಂಡರಿರುವ ಕಾಂಗ್ರೆಸ್ ಕಡೆ ತಮ್ಮ ಮನಸೋತಿದೆ ಎಂದು ಮಹಿಮಾ ಪಾಟೀಲ್ ಹೇಳಿದರು. ಲೋಕಸಭೆ ಚುನಾವಣೆಗೂ ಮುಂಚೆ ಸ್ವರ್ಣಯುಗ ಪಕ್ಷವನ್ನೇ ಮುಂದುವರೆಸಿಕೊಂಡು ಹೋಗಬೇಕೆಂಬ ಇಚ್ಚೆ ಇತ್ತು. ಆದರೆ, ತ್ಯಾಗದ ಮನೋಭಾವ ಕಾಂಗ್ರೆಸ್ ನಲ್ಲಿದೆ ಎಂದರು.

ಸೋನಿಯಾ ಗಾಂಧಿ ದೇಶದ ಪ್ರಧಾನಿ ಆಗುವ ಸುಯೋಗ ಎರಡು ಬಾರಿ ಬಂದಿತ್ತು. ಅವರ ಮಗ ರಾಹುಲ್ ಗಾಂಧಿ ಅವರೂ ಮಂತ್ರಿ ಸ್ಥಾನವನ್ನು ಬೇಡ ಎಂದಿದ್ದಾರೆ. ಇಂಥ, ತ್ಯಾಗ ಬದ್ದತೆಯ ಮನೋಭಾವವುಳ್ಳ ಮುಖಂಡರಿರುವ ಕಾಂಗ್ರೆಸ್ ಪಕ್ಷದ ಕಡೆ ಮನಸೋತಿದೆ ಎಂದು ತಮ್ಮ ವ್ಯಕ್ತಪಡಿಸಿದರು. ಈ ಬಗ್ಗೆ ಚರ್ಚಿಸಿ ಮುಂದಿನ ನಿರ್ಧಾರ ಪ್ರಕಟಿಸೋಣ. ರಾಜ್ಯ ಮತ್ತು ದೇಶದ ರಾಜಕಾರಣ ಮಾಡುವ ಉದ್ದೇಶ ನನ್ನದಾಗಿದ್ದು, ಕಾಂಗ್ರೆಸ್ ಪಕ್ಷಕ್ಕೆ ಹೋದರೆ ಆ ಪಕ್ಷದ ನಾಯಕರು ನನಗೆ ಟಿಕೆಟ್ ನೀಡುತ್ತಾರೆ ಎಂಬ ನಂಬಿಕೆ ಇದೆ ಎಂದು ಮಹಿಮಾ ಪಟೇಲ್ ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+