87301ಎಚ್ ಡಿ ಕುಮಾರಸ್ವಾಮಿಮಾಯಾವತಿ ಪಿಎಂ ಆಗಲು ಅಭ್ಯಂತರವಿಲ್ಲ, ಎಚ್ಡಿಕೆ/news/2009/03/13/mayavathi-is-fit-for-pm-post-hd-kumarswamy.htmlಬೆಂಗಳೂರು, ಮಾ. 13 : ತನ್ನನ್ನು ಪ್ರಧಾನಮಂತ್ರಿ ಅಭ್ಯರ್ಥಿ ಎಂದು ಘೋಷಿಸಬೇಕು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಹಿಡಿದಿರುವ ಪಟ್ಟಿಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸಹಮತ ಸೂಚಿಸಿದ್ದಾರೆ. ಈ ವಿಷಯದಲ್ಲಿ ಮೊದಲಿನಿಂದಲೂ ಮಾಯಾವತಿ ಅವರಿಗೆ ಜೆಡಿಎಸ್ ಬೆಂಬಲ ಸೂಚಿಸಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಾಯಾವತಿ ಅವರು 35196http://kannada.oneindia.com/img/2009/03/13-kumaraswami2.jpg87301ಎಚ್ ಡಿ ಕುಮಾರಸ್ವಾಮಿಯಡಿಯೂರಪ್ಪ, ಅನಂತ್ ಕಳ್ಳ-ಮಳ್ಳ, ಎಚ್ಡಿಕೆ/news/2009/03/20/hd-kumarswamy-critisises-ananthkumar-ls-poll09.htmlಬೆಂಗಳೂರು, ಮಾ. 20 : ರಾಜ್ಯದ ಅಭಿವೃದ್ಧಿ ವಿಷಯದಲ್ಲಿ ನಾನು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಹಕ್ಕ-ಬುಕ್ಕರು ಇದ್ದ ಹಾಗೆ ಎನ್ನುವ ಅನಂತಕುಮಾರ್ ಹೇಳಿಕೆಗೆ ತೀವ್ರವಾಗಿ ಆಕ್ಷೇಪಿಸಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಈ ಇಬ್ಬರು ಕಳ್ಳ-ಮಳ್ಳರು ಎಂದು ಲೇವಡಿ ಮಾಡಿದ್ದಾರೆ. ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ನಿರ್ಲಕ್ಷ್ಯ ಧೋರಣೆಯಿಂದ 35387http://kannada.oneindia.com/img/2009/03/20-kumaraswami2.jpg87301ಎಚ್ ಡಿ ಕುಮಾರಸ್ವಾಮಿಬಂಗಾರಪ್ಪ, ಯಡಿಯೂರಪ್ಪ ಜಟಾಪಟಿ/news/2009/04/08/yeddyurappa-threatens-to-sue-bangarappa.htmlಬೆಂಗಳೂರು, ಏ. 8 : ಮತದಾರರನ್ನು ಸೆಳೆಯಲು ಶಿವಮೊಗ್ಗ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಾಜಿ ಮಖ್ಯಮಂತ್ರಿ ಎಸ್ ಬಂಗಾರಪ್ಪ ವಿರುದ್ಧ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿರುವ ಬಂಗಾರಪ್ಪ ವಿರುದ್ಧ ಮೊಕದ್ದಮೆ ದಾಖಲಿಸಲು ಚಿಂತನೆ ನಡೆಸಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ. ಗೋವಿಂದರಾಜನಗರ ಶಾಸಕ ವಿ ಸೋಮಣ್ಣ ಕಾಂಗ್ರೆಸ್ 35824http://kannada.oneindia.com/img/2009/04/08-bangarappa2.jpg87301ಎಚ್ ಡಿ ಕುಮಾರಸ್ವಾಮಿರಾಜಕೀಯ ವ್ಯಭಿಚಾರ ಹೇಳಿಕೆಗೆ ಯಡಿಯೂರಪ್ಪ ಆಕ್ಷೇಪ /news/2009/04/15/yeddyurappa-takes-the-congress-to-task.htmlಬೆಳಗಾವಿ, ಏ. 15 : ಮಾಜಿ ಪ್ರಧಾನಿ ಸನ್ಮಾನ್ಯ ಎಚ್ ಡಿ ದೇವೇಗೌಡರೆ, ನಿಮ್ಮ ಮಗ ಎಚ್ ಡಿ ಕುಮಾರಸ್ವಾಮಿ ಅವರನ್ನು ಕೈಹಿಡಿದು ರಾಜ್ಯ ಮುಖ್ಯಮಂತ್ರಿಯನ್ನಾಗಿ ಮಾಡಿದವರು ಯಾರು? ಅದು ಕೂಡಾ ಒಂದು ರೀತಿಯ ರಾಜಕೀಯ ಧೃವೀಕರಣವಲ್ಲವೇ? ಅದಕ್ಕೆ ಏನೆಂದು ಹೆಸರಿಡುತ್ತೀರಿ. ಹೀಗೆ ಪ್ರಶ್ನೆಗಳ ಸುರಿಮಳೆಯನ್ನೇ ಎಸೆದವರು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಅಂಬೇಡ್ಕರ್ ಜಯಂತಿ 35955http://kannada.oneindia.com/img/2009/04/15-yediyurappa2.jpg87301ಎಚ್ ಡಿ ಕುಮಾರಸ್ವಾಮಿಬಿಜೆಪಿ ನಿರ್ನಾಮಕ್ಕೆ ಪ್ರತಿಪಕ್ಷಗಳ ಸಂಕಲ್ಪ/news/2009/04/25/jds-joins-with-non-secular-forces-to-defeat-bjp.htmlಮೈಸೂರು, ಏ. 25 : ಸರಕಾರ ಪತನಗೊಳಿಸಲು ಯಾವ ಪಕ್ಷದೊಂದಿಗಾದರೂ ಕೈಜೋಡಿಸಲು ಸಿದ್ದ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಕುಮಾರಸ್ವಾಮಿ ಹೇಳಿಕೆಯನ್ನು ಸಮರ್ಥಿಸಿಕೊಂಡಿರುವ ಕೆಪಿಸಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ, ಬಿಜೆಪಿ ನಮ್ಮ ಮೊದಲು ಶತ್ರು, ಅದರ ನಿರ್ನಾಮಕ್ಕೆ ನಾವು ಬದ್ಧ ಎಂದು ಗುಡುಗಿದ್ದಾರೆ. ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕುಮಾರಸ್ವಾಮಿ, ರಾಜ್ಯದಲ್ಲಿರುವ 36213http://kannada.oneindia.com/img/2009/04/25-hdk5e.jpg108623ಲೋಕಸಭೆಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ/news/2009/01/21/expelled-ktaka-bjp-leaders-join-congress.htmlನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ 34195http://kannada.oneindia.com/img/2009/01/21-sangliyana-congress.jpg108623ಲೋಕಸಭೆಮತ್ತೊಂದು ಲೋಕಸಭೆ ಚುನಾವಣೆ ಬಂದಿದೆ/column/shreenidhi/2009/0303-elections-and-peoples-apathy.htmlವಿಧಾನಸಭೆಯೇ ಆಗಲಿ, ಲೋಕಸಭೆಯೇ ಆಗಲಿ ಪ್ರತಿ ಬಾರಿ ಚುನಾವಣೆ ಬಂದಾಗ ಮಾನ್ಯ ಮತದಾರರದು ಒಂದೇ ಉದಾಸೀನತೆ. ಎಲ್ಲಾ ಪಕ್ಷಗಳೂ ಅಷ್ಟೇ, ಅಭ್ಯರ್ಥಿಗಳಂತೂ ಅಷ್ಟಕ್ಕಷ್ಟೇ ಅಂತ ದೇಶಾವರಿ ಮಾತನಾಡುತ್ತ, ನಾನಂತೂ ಈ ಬಾರಿ ಓಟು ಹಾಕಲ್ಲಪ್ಪ ಅಂದ್ಕೊಳ್ತಾನೆ, ಹಣ-ಹೆಂಡ-ಸೀರೆ ಹಂಚ್ತಾ ಇದ್ದಾರಾ ಅಂತ ಆಸೆಯಿಂದ ನೋಡೋರೆ ಜಾಸ್ತಿ. ಆದರೆ, ಈಬಾರಿ ಹಾಗಾಗದಿರಲೆಂದು ಅತಿಯಾಸೆಯಿಂದ ನೋಡೋಣ. ಗುರುತಿನ ಚೀಟಿ ಮಾಡಿಸಿ, 34959http://kannada.oneindia.com/img/2009/03/03-voter-politician1.jpg108623ಲೋಕಸಭೆಜುಲೈ 8ಕ್ಕೆ ಮಮತಾ ಬ್ಯಾನರ್ಜಿ ರೈಲ್ವೆ ಬಜೆಟ್/news/2009/06/03/mamata-likely-to-present-rail-budget-on-jul-8.htmlನವದೆಹಲಿ, ಜೂ.3: ಕೇಂದ್ರ ರೈಲ್ವೆ ಸಚಿವೆ ಮಮತಾ ಬ್ಯಾನರ್ಜಿ ಅವರು ಜುಲೈ 8ರಂದು ಲೋಕಸಭೆಯಲ್ಲಿ ರೈಲ್ವೆ ಮುಂಗಡ ಪತ್ರವನ್ನು ಮಂಡಿಸುವ ಸಾಧ್ಯತೆ ಇದೆ. ರೈಲ್ವೆ ಸಚಿವಾಲಯ ಈಗಾಗಲೇ ವರದಿಯನ್ನು ಸಿದ್ಧಪಡಿಸುತ್ತಿದ್ದು ಬಜೆಟ್ ಮಂಡನೆಗೂ ಮುನ್ನ ರೈಲ್ವೆ ಸಚಿವರಿಗೆ ಸಲ್ಲಿಸಬೇಕಾಗಿದೆ. ಪ್ರಸಕ್ತ ಆರ್ಥಿಕ ವರ್ಷದಿಂದ ಆರನೇ ವೇತನ ಆಯೋಗ ಜಾರಿಯಾಗಿದ್ದು ಸಿಬ್ಬಂದಿಗೆ ರು.14,000 ಕೋಟಿಯನ್ನು ಬಟವಾಡೆ ಮಾಡಬೇಕಾಗಿದೆ. 37080http://kannada.oneindia.com/img/2009/06/03-mamata-banerjee.jpg108623ಲೋಕಸಭೆಸಭೆಯಲ್ಲಿ ವಿಷ ಸೇವಿಸಿ ಸಾಯುತ್ತೇನೆ:ಶರದ್ ಎಚ್ಚರಿಕೆ/news/2009/06/06/sharad-yadav-womens-reservation-bill-poison.htmlನವದೆಹಲಿ, ಜೂ.6: ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಈಗಿನ ರೂಪದಲ್ಲೇ ಅಂಗೀಕರಿಸಿದರೆ ತಾನು ವಿಷ ಸೇವಿಸಿ ಸಾಯುತ್ತೇನೆ ಎಂದು ಜೆಡಿ (ಯು) ಅಧ್ಯಕ್ಷ ಶರದ್ ಯಾದವ್ ಶುಕ್ರವಾರ ಬೆದರಿಕೆ ಹಾಕಿದ್ದಾರೆ. ಮಹಿಳೆಯರನ್ನು ರಾಷ್ಟ್ರಪತಿ, ಸ್ಪೀಕರ್ ಹುದ್ದೆಗಳಲ್ಲಿ ಕುಳ್ಳರಿಸಿದ ಮಾತ್ರಕ್ಕೆ ಅಥವಾ ಅವರಿಗೆ ಮೀಸಲಾತಿ ಕಲ್ಪಿಸುವುದರಿಂದ ಸ್ವಾತ್ರಂತ್ರ್ಯ ಸಿಗುವುದಿಲ್ಲ ಎಂದು ಶರದ್ ಯಾದವ್ ಅಭಿಪ್ರಾಯಪಟ್ಟರು. ಶುಕ್ರವಾರ 37161http://kannada.oneindia.com/img/2009/06/06-sharad-yadav.jpg108623ಲೋಕಸಭೆರೈಲ್ವೆ ಬಜೆಟ್-2009ರ ಮುಖ್ಯಾಂಶಗಳು/news/2009/07/03/mamata-banerjee-begins-railway-budget-speech.htmlನವದೆಹಲಿ, ಜು. 3 : ಕೇಂದ್ರದ ಯಪಿಎ ಸರಕಾರ ರೈಲ್ವೆ ಸಚಿವೆ ಮಮತಾ ಬ್ಯಾನರ್ಜಿ ತಮ್ಮ ಚೊಚ್ಚಲ ಬಜೆಟ್ ಮಂಡಿಸುತ್ತಿದ್ದು, ಪಶ್ಚಿಮ ಬಂಗಾಲಕ್ಕೆ ಗಮನಾರ್ಹ ಕೊಡುಗೆ ನೀಡಿರುವ ನಿರೀಕ್ಷೆಯ ಸಂಗತಿಯಾಗಿದೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು ಜನರ ನಿರೀಕ್ಷೆ ಈಡೇರಿಸುವ ಸಮಯ ಯುಪಿಎ ಸರಕಾರದ ಮೂಲಕ ಕೈಗೂಡಿದೆ. ಜನರ ಹಿತಕಾಯುವ ಬಜೆಟ್ ಮಂಡಿಸುವೆ ಎಂದರು. *ಪ್ರಮುಖ 12 37752http://kannada.oneindia.com/img/2009/07/03-mamata-banerjee1.jpg540316ಬೆಳೆ ವಿಮೆರೈತರ ಸಂಪೂರ್ಣ ಸಾಲ ಮನ್ನಾ ಮಾಡಿ : ಎಚ್ಡಿಕೆ/news/2009/07/21/kumaraswamy-seeks-entire-loan-waiver-for-farmers.htmlನವದೆಹಲಿ, ಜು. 21 : ಸಂಕಷ್ಟದ ಪರಿಸ್ಥಿತಿ ಎದುರಿಸುತ್ತಿರುವ ಸಣ್ಣ, ಅತೀ ಸಣ್ಣ ರೈತರ ಹಾಗೂ ತೋಟಗಾರರ ಸಾಲಗಳನ್ನು ಒಂದು ಸಲ ಸಂಪೂರ್ಣ ಮನ್ನಾ ಮಾಡಬೇಕು ಎಂದು ಸಂಸದ ಎಚ್ ಡಿ ಕುಮಾರಸ್ವಾಮಿ ಲೋಕಸಭೆಯಲ್ಲಿ ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಕೃಷಿ ಮೇಲೆ ನಡೆದ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮೀನುಗಾರರು, ನೇಕಾರರು ಮತ್ತು ಗ್ರಾಮೀಣ ಕುಶಲಕರ್ಮಿಗಳೆಲ್ಲರ ಸಾಲಗಳನ್ನು 38115http://kannada.oneindia.com/img/2009/07/21-kumarswamy2.jpg540316ಬೆಳೆ ವಿಮೆಕೃಷಿಸಚಿವರಿಗೆ ವಿಮೆ ಪರಿಹಾರ ಚೆಕ್ ಹಸ್ತಾಂತರ/news/2009/07/25/karnataka-govt-crop-insurance-compensation.htmlಬೆಂಗಳೂರು, ಜುಲೈ.24: ರಾಷ್ಟ್ರೀಯ ಕೃಷಿ ವಿಮಾ ಯೋಜನೆಯಡಿ ರಾಜ್ಯದಲ್ಲಿ 2008ರ ಮುಂಗಾರು ಹಂಗಾಮಿನ ಬೆಳೆ ವಿಮಾ ನಷ್ಟ ಪರಿಹಾರದ ಮೊತ್ತ ರೂ. 141.46 ಕೋಟಿ ಮೊತ್ತದ ಚೆಕ್ಕನ್ನು ಅಗ್ರಿಕಲ್ಚರಲ್ ಇನ್ಷೂರೆನ್ಸ್ ಕಂಪೆನಿಯ ಪ್ರಾದೇಶಿಕ ವ್ಯವಸ್ಥಾಪಕ ಸುಕುಮಾರ್ ಅವರು ಕೃಷಿ ಸಚಿವ ಎಸ್.ಎ. ರವೀಂದ್ರನಾಥ್ ಅವರಿಗೆ ಹಸ್ತಾಂತರಿಸಿದರು.2008ರ ಸಾಲಿನಲ್ಲಿ ಬೆಳೆ ನಷ್ಟ ಅನುಭವಿಸಿದ 3.15 ಲಕ್ಷ ರೈತರಿಗೆ 38199http://kannada.oneindia.com/img/2009/07/25-insurance-cheque3.jpg540316ಬೆಳೆ ವಿಮೆರಾಜ್ಯದ ರೈತರಿಗೆ ಸುವರ್ಣಾವಕಾಶ/news/2009/09/27/golden-opportunity-for-farmers.htmlಬೆಂಗಳೂರು, ಸೆ.27: ಮುಖ್ಯಮಂತ್ರಿಗಳು 2009 10ನೇ ಸಾಲಿನ ಆಯವ್ಯಯ ಮಂಡಿಸುವ ಸಂದರ್ಭದಲ್ಲಿ ರಾಜ್ಯದ ರೈತರ ಸಾಲದ ಮೇಲಿನ ಬಡ್ಡಿಯ ಹೊರೆಯನ್ನು ಕಡಿಮೆ ಮಾಡುವುದಾಗಿ ತಿಳಿಸಿದ್ದರು. ಸರ್ಕಾರಿ ಸ್ವಾಮ್ಯದ ವಾಣಿಜ್ಯ ಬ್ಯಾಂಕುಗಳು ಹಾಗು ಪ್ರಾದೇಶಿಕ ಗ್ರಾಮೀಣಾಭಿವೃದ್ಧಿ ಬ್ಯಾಂಕುಗಳ ಮೂಲಕವೂ ಸಹ ರೈತರಿಗೆ ನೀಡುವ ಬೆಳೆ ಸಾಲದ ಬಡ್ಡಿಯ ಶೇಕಡಾ4 ರಷ್ಟನ್ನು ರಾಜ್ಯ ಸರ್ಕಾರ ಭರಿಸುವುದಾಗಿ ಘೋಷಿಸಿದ್ದರು. 39402http://kannada.oneindia.com/img/2009/09/27-yeddyurappa11.jpg540316ಬೆಳೆ ವಿಮೆಗೋಕಾಕದ ಅರಭಾವಿಯಲ್ಲಿ ಭಾರೀ ವಂಚನೆ/news/2009/11/21/bogus-pensioners-crop-insurance-belgaum-news.htmlಬೆಳಗಾವಿ, ನ. 21 : ಜಿಲ್ಲಾಧಿಕಾರಿ ಡಾ. ಜೆ. ರವಿಶಂಕರ ಅವರ ನಿರ್ದೇಶನದ ಮೇರೆಗೆ ಗೋಕಾಕ ತಾಲೂಕಿನ ಅರಭಾವಿಯಲ್ಲಿ 1677 ಮಂದಿ ಅನರ್ಹರಿಗೆ ಮಂಜೂರಾಗಿದ್ದ ಪಿಂಚಣಿಯನ್ನು ರದ್ದುಪಡಿಸಲಾಗಿದೆ. ಅನರ್ಹರಿಗೆ ಪಿಂಚಣಿ ಮಂಜೂರು ಮಾಡಿದ ತಪ್ಪಿತಸ್ಥ ಸಿಬ್ಬಂದಿಗಳ ಮೇಲೂ ಶಿಸ್ತಿನ ಕ್ರಮ ಸಹ ಜರುಗಿಸಲು ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ.ಗೋಕಾಕ ತಾಲೂಕಿನ ಮೂಡಲಗಿಯ ಭೀಮಪ್ಪ ಗುಂಡಪ್ಪ ಗಡಾದ ಅವರು ನೀಡಿದ ದೂರಿನ 40347http://kannada.oneindia.com/img/2009/11/21-belgaum-map1.gifnews"> ರೈತರ ಸಂಪೂರ್ಣ ಸಾಲ ಮನ್ನಾ ಮಾಡಿ : ಎಚ್ಡಿಕೆ | HD Kumarswamy | Loksaha | Loan Waiver | Farmers | ರೈತರ ಸಂಪೂರ್ಣ ಸಾಲ ಮನ್ನಾ ಮಾಡಿ : ಎಚ್ಡಿಕೆ - Kannada Oneindia

ರೈತರ ಸಂಪೂರ್ಣ ಸಾಲ ಮನ್ನಾ ಮಾಡಿ : ಎಚ್ಡಿಕೆ

HD Kumaraswamy
ನವದೆಹಲಿ, ಜು. 21 : ಸಂಕಷ್ಟದ ಪರಿಸ್ಥಿತಿ ಎದುರಿಸುತ್ತಿರುವ ಸಣ್ಣ, ಅತೀ ಸಣ್ಣ ರೈತರ ಹಾಗೂ ತೋಟಗಾರರ ಸಾಲಗಳನ್ನು ಒಂದು ಸಲ ಸಂಪೂರ್ಣ ಮನ್ನಾ ಮಾಡಬೇಕು ಎಂದು ಸಂಸದ ಎಚ್ ಡಿ ಕುಮಾರಸ್ವಾಮಿ ಲೋಕಸಭೆಯಲ್ಲಿ ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ.

ಕೃಷಿ ಮೇಲೆ ನಡೆದ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮೀನುಗಾರರು, ನೇಕಾರರು ಮತ್ತು ಗ್ರಾಮೀಣ ಕುಶಲಕರ್ಮಿಗಳೆಲ್ಲರ ಸಾಲಗಳನ್ನು ಮನ್ನಾ ವ್ಯಾಪ್ತಿಗೆ ಒಳಪಡಿಸಬೇಕು. ಯಾವ ಗೊಂದಲಕ್ಕೂ ಅವಕಾಶವಿಲ್ಲದೆ ಹೊಸ ವಿತರಣೆಗೆ ಅನುವು ಮಾಡುವ ನಿಟ್ಟಿನಲ್ಲಿ ನಿರ್ಧಾರ ಮಾಡಬೇಕು ಎಂದರು. ಹಣಕಾಸು ಸಚಿವರು ಬಜೆಟ್ ನಲ್ಲಿ 2,87,000 ಕೋಟಿಗಳಿಂದ 3,25,000 ಕೋಟಿ ರುಪಾಯಿ ಹೆಚ್ಚಿಸಿರುವುದಾಗಿ ಹೇಳಿದ್ದಾರೆ. ಆದರೆ, ರೈತರಿಗೆ ಎಷ್ಟು ವಿತರಿಸಲಾಗಿದೆ ಎಂಬುದನ್ನು ವಿವರಿಸಿಬೇಕು ಎಂದು ಕುಮಾರಸ್ವಾಮಿ ಒತ್ತಾಯಿಸಿದರು.

ಬೆಳೆ ವಿಮೆ ಕುರಿತು ಮಾತನಾಡಿದ ಕುಮಾರಸ್ವಾಮಿ, ಸರಕಾರ ಬೆಳೆ ವಿಮೆ ಜಾರಿಗೆ ತಂದಿದೆ. ಆದರೆ, ಇಂದು ಬ್ಯಾಂಕುಗಳಿಂದ ಸಾಲ ಪಡೆದಿರುವ ರೈತರಿಗೆ ಮಾತ್ರ ಸೀಮಿತವಾಗಿದೆ. ವಾಸ್ತವದಲ್ಲಿ ಇದು ಬ್ಯಾಂಕುಗಳ ಬೆಳೆ ಸಾಲದ ವಿಮೆ ವಿನಃ ರೈತರ ಬೆಳೆ ವಿಮೆಯಲ್ಲ ಎಂದು ಅವರು ಟೀಕಿಸಿದರು.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+