474692heavy rainಭಾರೀ ಮಳೆಗೆ ತುಂಬಿ ಹರಿಯುತ್ತಿರುವ ತುಂಗಾ/cj/somanath/2009/0715-shivamogga-heavy-rain-tunga-overflowing.htmlಶಿವಮೊಗ್ಗ, ಜು. 15 : ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ಥಗೊಂಡಿದೆ. ನಿನ್ನೆ ರಾತ್ರಿಯಿಂದ ಎಡಬಿಡದೆ ಸುರಿಯುತ್ತಿರುವ ಮಳೆಗೆ ಜಿಲ್ಲೆಯ ಎಲ್ಲಾ ಪ್ರಮುಖ ನದಿಗಳು ಅಪಾಯ ಮಟ್ಟದಲ್ಲಿ ಹರಿಯುತ್ತಿರುವ ದೃಶ್ಯ ಕಂಡುಬರುತ್ತಿದೆ.ನಗರದಲ್ಲಿ ಹರಿಯುವ ತುಂಗಾ ನದಿಯು ತುಂಬಿ ಹರಿಯುತ್ತಿದ್ದು, ಅಪಾಯ ಮಟ್ಟ ತಲುಪಿದೆ. ಮಳೆಯ ಪ್ರಮಾಣ ಅಧಿಕವಾಗಿರುವುದರಿಂದ ಬುಧವಾರ ಶಾಲೆಗಳಿಗೆ ರಜೆ ಘೋಷಿಸಲಾಗಿತ್ತು. ತುಂಗಾ 37999http://kannada.oneindia.com/img/2009/07/15-shivamogga-tunga1.jpg474692heavy rainನೆರೆ ಹಾವಳಿಗೀಡಾದ ಪ್ರದೇಶಗಳಿಗೆ ಈಶ್ವರಪ್ಪ ಭೇಟಿ/cj/somanath/2009/0718-eshwarappa-visits-rain-affected-localities.htmlಶಿವಮೊಗ್ಗ, ಜು. 18 : ಇಂಧನ ಸಚಿವ ಕೆ.ಎಸ್.ಈಶ್ವರಪ್ಪ ಅವರು ನೆರೆ ಹಾವಳಿಯಿಂದಾಗಿ ಹಾನಿಗೊಳಗಾಗಿರುವ ಜಿಲ್ಲೆಯ ಪ್ರದೇಶಗಳಿಗೆ ಶನಿವಾರ ಬೆಳಿಗ್ಗೆ ಭೇಟಿ ನೀಡಿ ಸಂತ್ರಸ್ತರಿಗೆ ಕೂಡಲೆ ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ಆದೇಶಿಸಿದರು.ಒಂದು ವಾರದಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ತುಂಗಾ ನದಿ ಉಕ್ಕಿ ಹರಿಯುತ್ತಿದೆ. ಮಂಡಗದ್ದೆ ಸೇರಿದಂತೆ ಹಲವು ಗ್ರಾಮಗಳು ಜಲಾವೃತವಾಗಿವೆ. ಶಿವಮೊಗ್ಗ ನಗರದಲ್ಲಿ ಕೂಡ ನೆರೆಯಿಂದಾಗಿ ಜನಜೀವನ 38067http://kannada.oneindia.com/img/2009/07/18-eshwarappa-flood1.jpg474692heavy rainಬಳ್ಳಾರಿ ಜಿಲ್ಲೆಯಲ್ಲಿ ಮಳೆಯಿಂದ ಭಾರಿ ಹಾನಿ/news/2009/09/17/rain-lashes-out-in-bellary-district.htmlಬಳ್ಳಾರಿ, ಸೆ. 17 : ಜಿಲ್ಲೆಯಲ್ಲಿ ಭಾನುವಾರ ಮತ್ತು ಸೋಮವಾರ ಸುರಿದ ಭಾರಿ ಮಳೆ ಸೇರಿದಂತೆ ಈವರೆಗೆ ಮುಂಗಾರಿನಲ್ಲಿ ಒಟ್ಟು 3873 ಮನೆಗಳಿಗೆ ಭಾಗಶ: ಮತ್ತು ಪೂರ್ಣ ಹಾನಿಯಾಗಿದ್ದು, ಇದರಿಂದ 1.15 ಕೋಟಿ ನಷ್ಟವಾಗಿರುತ್ತದೆ ಎಂದು ಜಿಲ್ಲಾಡಳಿತ ತಿಳಿಸಿದೆ. ತಾಲೂಕುವಾರು ಮನೆಗಳ ಹಾನಿ ಇಂತಿದ್ದು, ಬಳ್ಳಾರಿ-1504(53.3 ಲಕ್ಷ), ಸಂಡೂರು-107(2.19 ಲಕ್ಷ), ಹೊಸಪೇಟೆ-204(4.08 ಲಕ್ಷ), ಸಿರುಗುಪ್ಪ-690(19.71 ಲಕ್ಷ), ಹಡಗಲಿ-125(2.50 39223http://kannada.oneindia.com/img/2009/09/17-bellary-map2e.jpg.jpg474692heavy rainಮುಂದುವರಿದ ವರುಣನ ಆರ್ಭಟ; 5 ಸಾವು /news/2009/09/25/heavy-downpour-continues-in-bengaluru.htmlಬೆಂಗಳೂರು, ಸೆ. 25 : ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ನೈಋತ್ಯ ಮಾರುತ ನಿರ್ಗಮಿಸುತ್ತಿರುವ ಕಾರಣ ರಾಜ್ಯದ ಈಶಾನ್ಯ ಮತ್ತು ದಕ್ಷಿಣ ಜಿಲ್ಲೆಗಳಲ್ಲಿ ಕೂಡ ಧಾರಾಕಾರ ಮಳೆಯಾಗುತ್ತಿದೆ. ಬೆಂಗಳೂರು ನಗರದಲ್ಲಿ ಬುಧವಾರ ರಾತ್ರಿಯಿಂದ ಭಾರೀ ಮಳೆಯಾಗುತ್ತಿದ್ದು, ಬಹುತೇಕ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಗೆ ರಾಜ್ಯದಲ್ಲಿ ಇದುವರೆಗೆ ಐದು ಜನ 39371http://kannada.oneindia.com/img/2009/09/25-rain1.jpg474692heavy rainಬಿಜಾಪುರ : ಭಾರೀ ಮಳೆಗೆ ನಾಲ್ಕು ಸಾವು/news/2009/09/30/heavy-rain-in-bijapur-claim-five-lives.htmlಬಿಜಾಪುರ, ಸೆ. 30 : ಕಳೆದ 12 ಗಂಟೆಗಳಿ೦ದ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಮತ್ತು ಆಸ್ತಿಪಾಸ್ತಿಗೆ ಭಾರಿ ಹಾನಿಯುಂಟಾಗಿದೆ. ಭಾರೀ ವರ್ಷಧಾರೆಗೆ ಈವರೆಗೆ ಜಿಲ್ಲೆಯಲ್ಲಿ ನಾಲ್ಕು ಜನ ಸಾವನ್ನಪ್ಪಿದ್ದಾರೆ. ರಾಜ್ಯದ ಬಳ್ಳಾರಿ, ಗಂಗಾವತಿ, ಬಾದಾಮಿ, ದಾವಣಗೆರೆ, ಗುಲ್ಬರ್ಗ, ಕೊಪ್ಪಳ ಸೇರಿದಂತೆ ರಾಜ್ಯದ ಕೆಲವಡೆ ಭಾರೀ ಮಳೆಯಾಗುತ್ತಿದೆ. ನಗರದ ವಡ್ಡರಕಾಲೋನಿಯಲ್ಲಿ ಮನೆ ಕುಸಿತದಿಂದ ಒಬ್ಬರು ಸಾವನ್ನಪ್ಪಿದ್ದಾರೆ. ಜಿಲ್ಲೆಯ 39433http://kannada.oneindia.com/img/2009/09/30-bijapur1e.gif375622ಮಳೆಅಭಿಷೇಕ್ ಮನೆಗೆ ಸಿಎಂ ಭೇಟಿ. ಲಕ್ಷ ರು ಪರಿಹಾರ/news/2009/06/05/yeddyurappa-visits-abhisheks-family.htmlಬೆಂಗಳೂರು, ಜೂ. 5 : ಕಳೆದ ಭಾನುವಾರ ಬೆಂಗಳೂರಿನಲ್ಲಿ ಬಿದ್ದ ಭಾರಿ ಮಳೆಯಿಂದ ಮೋರಿಯೊಂದಲ್ಲಿ ನೀರುಪಾಲಾದ ಆರು ವರ್ಷದ ಬಾಲಕ ಅಭಿಷೇಕ್ ಮೃತದೇಹ ಪತ್ತೆಗಾಗಿ ಬಿಬಿಎಂಪಿ ನಡೆಸಿದ ಕಾರ್ಯಾಚರಣೆ ಸಂಪೂರ್ಣ ವಿಫಲವಾಗಿದ್ದು, ಕೈಚೆಲ್ಲಿ ಕುಳಿತಿದೆ. ಈ ಮಧ್ಯ ಶುಕ್ರವಾರ ಮಧ್ಯಾಹ್ನ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮೃತ ಬಾಲಕನ ಮನೆಗೆ ತೆರಳಿ ಬಾಲಕನ ತಾಯಿ ಸೇರಿದಂತೆ ಕುಟುಂಬ 37152http://kannada.oneindia.com/img/2009/06/05-bsy-abhishek1.jpg375622ಮಳೆಮಳೆ ಬರದಿದ್ದರೆ ವಿದ್ಯುತ್ ದರ ಹೆಚ್ಚಳ : ಈಶ್ವರಪ್ಪ/news/2009/06/24/govt-likely-to-hike-power-price-ks-eshwarappa.htmlಬೆಂಗಳೂರು, 24 : ಈ ತಿಂಗಳು ಮಳೆ ಬರದಿದ್ದರೆ ವಿದ್ಯುತ್ ದರ ಹೆಚ್ಚಿಸಲಾಗುವುದು ಎಂದು ಇಂಧನ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದರೆ, ಎಲ್ಲವೂ ಭಗವಂತನ ಇಚ್ಛೆ. ನಾವೂ ಆಶಾವಾದಿಗಳು ದೇವರು ಮಳೆ ಕರುಣಿಸುತ್ತಾನೆ ಎಂಬ ಭರವಸೆ ಇದೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು. ದೇಶಾದ್ಯಂತ ಬರಗಾಲದ ಛಾಯೆ ಆವರಿಸಿರುವ ಹಿನ್ನೆಲೆಯಲ್ಲಿ ಇಂಧನ ಮಂತ್ರಿ ಈಶ್ವರಪ್ಪ 37544http://kannada.oneindia.com/img/2009/06/24-eshwarappa2e.jpg375622ಮಳೆಇಂದಿನಿಂದ ರಾಜ್ಯಾದ್ಯಂತ ಲೋಡ್ ಶೆಡ್ಡಿಂಗ್ ಆರಂಭ/news/2009/06/26/sweat-bear-it-power-cuts-back-in-karnataka.htmlಬೆಂಗಳೂರು, ಜೂ. 26 : ಮಳೆ ಕೊರತೆಯ ಹಿನ್ನೆಲೆಯಲ್ಲಿ ರಾಜ್ಯದ ಜಲಾಶಯಗಳು ಬರಿದಾಗಿರುವುದು ಮತ್ತು ಕೇಂದ್ರ ಗ್ರೀಡ್ ನಿಂದ ನಿಯಮಿತವಾಗಿ ವಿದ್ಯುತ್ ಪೂರೈಕೆ ಆಗದಿರುವುದರಿಂದ ರಾಜ್ಯಾದ್ಯಂತ ಇಂದಿನಿಂದಲೇ ಲೋಡ್ ಶೆಡ್ಡಿಂಗ್ ಜಾರಿಗೆ ಬರಲಿದೆ. ಆದರೆ ಇಂಧನ ಸಚಿವ ಕೆ ಎಸ್ ಈಶ್ವರಪ್ಪ ಲೋಡ್ ಶೆಡ್ಡಿಂಗ್ ಕ್ರಮವನ್ನು ತಳ್ಳಿಹಾಕಿದ್ದಾರೆ.ಈಗಾಗಲೇ ರಾಜಧಾನಿ ಬೆಂಗಳೂರಿನಲ್ಲಿ ಬುಧವಾರದಿಂದಲೇ ಅನಿಮಿತ ಲೋಡ್ ಶೆಡ್ಡಿಂಗ್ ಜಾರಿಗೆ 37594http://kannada.oneindia.com/img/2009/06/26-eshwarappa2e.jpg375622ಮಳೆವಿದ್ಯುತ್ ದರ ಏರಿಕೆ ಅನಿವಾರ್ಯ: ಯಡಿಯೂರಪ್ಪ/news/2009/06/29/yeddyurappa-defends-move-to-hike-power-tariff.htmlಬೆಂಗಳೂರು, ಜೂ.29: ವಿದ್ಯುತ್ ದರ ಏರಿಕೆ ಅನಿವಾರ್ಯವಾಗಿದ್ದು, ಈ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಸಚಿವ ಈಶ್ವರಪ್ಪ ಹಾಡಿದ ರಾಗಕ್ಕೆ ದನಿಗೂಡಿಸಿದ್ದಾರೆ. ರಾಜ್ಯದ ಎಲ್ಲಾ ವಿದ್ಯುತ್ ಸರಬರಾಜು ನಿಗಮಗಳು ನಷ್ಟ ಅನುಭವಿಸುತ್ತಿವೆ. ಈ ಹಿನ್ನೆಲೆಯಲ್ಲಿ ದರ ಏರಿಕೆ ಅನಿವಾರ್ಯ ಎಂಬ ಸೂಚನೆ ನೀಡಿದರು.ನಗರದ ಚಿತ್ರಕಲಾ ಪರಿಷತ್ತಿನಲ್ಲಿ ನಡೆದ ಛಾಯಾಚಿತ್ರ ಪ್ರದರ್ಶನ ವೀಕ್ಷಿಸಲು 37656http://kannada.oneindia.com/img/2009/06/29-yeddyurappa11.jpg375622ಮಳೆನರನಾರಿ ನೀರುಪುಢಾರಿ/literature/short-story/2009/0711-cauvery-dispute-and-politics-premashekhara.html* ಪ್ರೇಮಶೇಖರ, ನವದೆಹಲಿ ಬೆಟ್ಟದ ಹಾದಿಯಲ್ಲಿ ವಾರಗಟ್ಟಲೆ ನಡೆದು ಅವನು ಬಸವಳಿದಿದ್ದ. ಅಮ್ಮ ಕಟ್ಟಿಕೊಟ್ಟಿದ್ದ ಬುತ್ತಿ ಮುಗಿಯುತ್ತಾ ಬಂದಿತ್ತು. ನೀರು ಮುಗಿದು ಅದೆಷ್ಟೋ ಕಾಲವಾಗಿತ್ತು. ಕೆರೆಕುಂಟೆಗಳಿದ್ದೆಡೆ ನಿಂತು ಒಣರೊಟ್ಟಿ ತಿಂದು ನೀರು ಕುಡಿಯುತ್ತಿದ್ದ. ಬೆಟ್ಟವೇರತೊಡಗಿದಂತೆ ಕೆರೆಕುಂಟೆಗಳು ಕಾಣದಾದವು. ಅಲ್ಲಲ್ಲಿ ಒರತೆಗಳು ಕಂಡರೂ ದಾರಿ ಸಾಗಿದಂತೆ ಒಂದೊಂದಾಗಿ ಅವೂ ಮರೆಯಾಗಿಹೋದವು. ಸಿಕ್ಕಿದ ಗುಡಿಸಲುಗಳಲ್ಲಿ ನೀರು ಕೇಳಿದ. ಒಂದಿಬ್ಬರು ಕೊಟ್ಟರು. 37927http://kannada.oneindia.com/img/2009/07/11-premashekhara1.jpg124365ಜಿಲ್ಲಾ ಸುದ್ದಿಸಂಗೀತ ವಿಶ್ವವಿದ್ಯಾಲಯಕ್ಕೆ ಬಾಲಮುರಳಿಕೃಷ್ಣ ಆಗ್ರಹ/news/2009/01/03/news-bytes-bengaluru-hubballi-mangaluru-etc.htmlಹುಬ್ಬಳ್ಳಿ : ಹಿಂದೂಸ್ತಾನಿ ಸಂಗೀತಕ್ಕೆ ತನ್ನ ಜೀವನವನ್ನು ಸಮರ್ಪಿಸಿಕೊಂಡ ಖ್ಯಾತ ಗಾಯಕ ದಿವಂಗತ ಮಲ್ಲಿಕಾರ್ಜುನ ಮನ್ಸೂರ್ ಅವರ ಹೆಸರಿನಲ್ಲಿ ಸಂಗೀತ ವಿಶ್ವವಿದ್ಯಾಲಯವನ್ನು ಸ್ಥಾಪಿಸಬೇಕೆಂದು ಖ್ಯಾತ ಸಂಗೀತಗಾರ ಡಾ. ಎಂ. ಬಾಲಮುರಳಿ ಕೃಷ್ಣ ಅವರು ಕರ್ನಾಟಕ ಸರ್ಕಾರವನ್ನು ಆಗ್ರಹಿಸಿದ್ದಾರೆ. ಕಳೆದ ರಾತ್ರಿ ಧಾರವಾಡದಲ್ಲಿ ಮಲ್ಲಿಕಾರ್ಜುನ ಮನ್ಸೂರ್ ಪ್ರಶಸ್ತಿಯನ್ನು ಸ್ವೀಕರಿಸಿದ ನಂತರ ಅವರು ಮಾತನಾಡುತ್ತಿದ್ದರು. ಸಂಗೀತ ಮತ್ತು ಶಿಕ್ಷಣಕ್ಕೆ 33859http://kannada.oneindia.com/img/2009/01/03-balamurali-krishna1e.jpg124365ಜಿಲ್ಲಾ ಸುದ್ದಿಜನಮತ ಪಡೆಯುವಲ್ಲಿ ಕಾಂಗ್ರೆಸ್ ವಿಫಲ : ಡಿಕೆಶಿ/cj/pasha/2009/0624-dk-shivakumar-accepts-congress-defeat.htmlಶಿವಮೊಗ್ಗ, ಜೂ. 24 : ಉಪಚುನಾವಣೆ ಹಾಗೂ ಸಂಸತ್ ಚುನಾವಣೆಗಳಲ್ಲಿ ಜನರು ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಲು ಸಿದ್ಧರಿದ್ದರೂ ಸಹ ಕಾಂಗ್ರೆಸ್ ಪಕ್ಷ ಜನರ ಮತ ಹಾಕಿಸಿಕೊಳ್ಳುವಲ್ಲಿ ವಿಫಲಗೊಂಡಿರುವುದು ಸತ್ಯ. ಇದನ್ನು ನಾನು ಒಪ್ಪಿಕೊಳ್ಳಲು ಸಿದ್ಧ ಎಂದು ಕರ್ನಾಟಕ ಕಾಂಗ್ರೆಸ್ ಪಕ್ಷದ ಕಾರ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.ಬುಧವಾರ ಬೆಳಿಗ್ಗೆ ಪ್ರವಾಸಿ ಮಂದಿರದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 37559http://kannada.oneindia.com/img/2009/06/24-dkshi1.jpg124365ಜಿಲ್ಲಾ ಸುದ್ದಿಸರಕಾರಿ ವಾಹನ ನಾಮಫಲಕ ಕನ್ನಡದಲ್ಲಿರಲಿ : ಚಂದ್ರು/cj/pasha/2009/0625-govt-vehicle-name-boards-must-in-kannada.htmlಶಿವಮೊಗ್ಗ, ಜೂ. 25 : ರಾಜ್ಯದಲ್ಲಿ ಸರ್ಕಾರಿ ಇಲಾಖೆಗಳಲ್ಲಿರುವ ಯಾವುದೇ ವಾಹನಗಳ ನಾಮಫಲಕ ಕನ್ನಡದಲ್ಲಿ ಕಡ್ಡಾಯವಾಗಿರಬೇಕೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ತಿಳಿಸಿದ್ದಾರೆ.ಗುರುವಾರ ಜಿಲ್ಲಾ ಪಂಚಾಯತ್‌ನಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಸಂವಿಧಾನದಲ್ಲಿ ಎಲ್ಲಾ ಭಾಷೆಗಳು ರಾಷ್ಟ್ರ ಭಾಷೆಗಳೇ ಆಗಿವೆ. ಕರ್ನಾಟಕ ಒಕ್ಕೂಟ ವ್ಯವಸ್ಥೆಯಲ್ಲಿದ್ದು, ಎಲ್ಲಾ ಭಾಷೆಗಳನ್ನು ಪ್ರೀತಿಸಬೇಕು. ಆದರೆ, ನಮ್ಮ ಸಂಸ್ಕೃತಿ 37573http://kannada.oneindia.com/img/2009/06/25-chandru1.jpg124365ಜಿಲ್ಲಾ ಸುದ್ದಿಭರವಸೆ ನೀಡಿದಂತೆ ಕೆಲಸ ಮಾಡಿದ್ದೇನೆ; ಬಿ.ವೈ.ರಾಘವೇಂದ್ರ/cj/pasha/2009/shimoga-not-too-happy-with-allocation.htmlಶಿವಮೊಗ್ಗ,ಜು.5: ಬಹಳ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಶಿವಮೊಗ್ಗ ಜಿಲ್ಲೆಗೆ ಸಂಬಂಧಿಸಿದ ರೈಲ್ವೆ ಅಭಿವೃದ್ಧಿ ಯೋಜನೆಗಳಲ್ಲಿ ಶಿವಮೊಗ್ಗ-ಬೆಂಗಳೂರು ಇಂಟರ್‌ಸಿಟಿ ರೈಲು, ಶಿವಮೊಗ್ಗ-ಹರಿಹರ ರೈಲ್ವೆ ಮಾರ್ಗ ಈ ಬಜೆಟ್‌ನಲ್ಲಿ ಘೋಷಣೆಗೊಂಡಿದ್ದು, ಈ ಬಜೆಟ್ ಸಂಸದನಾದ ನನ್ನ ಮಟ್ಟಿಗೆ ಸಂತೋಷದಾಯಕವಾಗಿದೆ ಎಂದು ನೂತನ ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.ಇಂದು ಬೆಳಿಗ್ಗೆ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ 37789http://kannada.oneindia.com/img/2009/07/05-by-raghavendra1.jpg124365ಜಿಲ್ಲಾ ಸುದ್ದಿಕನ್ನಡ ಗಂಗಾ ಯೋಜನೆಗೆ ಕರವೇ ವಿರೋಧ/news/2009/07/08/shivamogga-krv-protest-against-kannada-ganga.htmlಶಿವಮೊಗ್ಗ,ಜು.8: ಕನ್ನಡ ಗಂಗಾ ಯೋಜನೆ ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಕಾರ್ಯಕರ್ತರು ಇಂದು ನಗರಸಭೆ ಸದಸ್ಯರ ಸಭೆಗೆ ನುಗ್ಗಿ ಪ್ರತಿಭಟಿಸಿದ ಘಟನೆ ನಡೆಯಿತು. ಕನ್ನಡ ಗಂಗಾ ಯೋಜನೆಯಡಿ ವಾರದ 24 ಗಂಟೆಗಳು ನೀರು ಸರಬರಾಜು ಮಾಡುವ ನೆಪದಲ್ಲಿ ನಗರಸಭೆ ನಲ್ಲಿಗಳಿಗೆ ಮೀಟರ್ ಅಳವಡಿಸಿ, ಅವೈಜ್ಞಾನಿಕವಾಗಿ ಶುಲ್ಕಗಳನ್ನು ನಿಗಧಿಪಡಿಸಲು ಹೊರಟಿದೆ. ಈಗಾಗಲೇ ಮಾಸಿಕ ೬೦ರೂ.ಗಳನ್ನು 37853http://kannada.oneindia.com/img/2009/07/08-shivamogga-karave1.jpgnews"> ಕಬಿನಿ ಸೇತುವೆ ಮೇಲೆ ಸಂಚಾರ ನಿಷೇಧ | Kabini bridge| T Narasipura| Mysuru| Mysore ooty road| ಕಬಿನಿ ಸೇತುವೆ ಮೇಲೆ ಸಂಚಾರ ನಿಷೇಧಕಬಿನಿ ಸೇತುವೆ ಮೇಲೆ ಸಂಚಾರ ನಿಷೇಧ - Kannada Oneindia

ಕಬಿನಿ ಸೇತುವೆ ಮೇಲೆ ಸಂಚಾರ ನಿಷೇಧ

ಮೈಸೂರು, ಜು. 21 : ಮೈಸೂರು ಜಿಲ್ಲೆ ಟಿ ನರಸೀಪುರ ಪಟ್ಟಣದ ಸಮೀಪ ಕಬಿನಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸೇತುವೆಯ ಮೇಲೆ ಜುಲೈ 20 ರಿಂದ ಆಗಸ್ಟ್ 19ರವರೆಗೆ ಎಲ್ಲ ರೀತಿಯ ವಾಹನ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿಗಳೂ ಆದ ಜಿಲ್ಲಾ ದಂಡಾಧಿಕಾರಿ ಪಿ ಮಣಿವಣ್ಣನ್ ಆದೇಶ ಹೊರಡಿಸಿದ್ದಾರೆ.

ಈ ವಾಹನ ಸಂಚಾರದ ನಿರ್ಬಂಧದಿಂದ ವಾಹನ ಸಂಚಾರಕ್ಕೆ ಆಗುವ ತೊಂದರೆಯನ್ನು ಗಮನದಲ್ಲಿರಿಸಿಕೊಂಡು ಮೈಸೂರು ನಗರದಿಂದ ಕೊಳ್ಳೇಗಾಲಕ್ಕೆ ಟಿ ನರಸೀಪುರ ಮೂಲಕ ತೆರಳುವ ವಾಹನಗಳು ಮೈಸೂರು - ವರುಣಾ - ಮೇಗಳಾಪುರ - ಕುಪ್ಪೆಗಾಲ ಸೇತುವೆ - ಹುಣಸೂರು ಗ್ರಾಮದ ಮೂಲಕ ಟಿ ನರಸೀಪುರಕ್ಕೆ ಹಾಗೂ ಟಿ ನರಸೀಪುರದಿಮದ ಮೈಸೂರಿಗೆ ತೆರಳುವ ಬಸ್ಸುಗಳು ಮೈಸೂರು - ಬಿಳಿಕೆರೆ - ವರುಣಾ ಮಾರ್ಗವಾಗಿ ಮೈಸೂರಿಗೆ ಹಾಗೂ ಲಾರಿಗಳು ಮೈಸೂರಿನಿಂದ ಟಿ ನರಸೀಪುರಕ್ಕೆ ತೆರಳಲು ಮೈಸೂರು - ನಂಜನಗೂಡು - ಬಿಳಿಕೆರೆ - ಟಿ ನರಸೀಪುರ ಹಾಗೂ ಟಿ ನರಸೀಪುರದಿಂದ ಹೋಗುವ ಲಾರಿಗಳು ಟಿ ನರಸೀಪುರ - ಬಿಳಿಕೆರೆ - ನಂಜನಗೂಡು - ಮೈಸೂರು ಮಾರ್ಗವಾಗಿ ತೆರಳುವಂತೆ ತಮ್ಮ ಆದೇಶದಲ್ಲಿ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+