375531gangubai hanagalಗಂಗೂಬಾಯಿಗೆ ಆನಾರೋಗ್ಯ : ಆಸ್ಪತ್ರೆಗೆ ದಾಖಲು /news/2009/06/08/hindustani-singer-gangubai-hangal-hospitalized.htmlಹುಬ್ಬಳ್ಳಿ, ಜೂ. 8 : ಖ್ಯಾತ ಹಿಂದೂಸ್ತಾನಿ ಗಾಯಕಿ ಡಾ ಗಂಗೂಬಾಯಿ ಹಾನಗಲ್ ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆತಸ್ಮಿಕವಾಗಿ ಮೈನಡುಕು ಹೆಚ್ಚಿದ್ದರಿಂದ ಶನಿವಾರ ಅವರನ್ನು ಇಲ್ಲಿನ ಗೋಕುಲ ರಸ್ತೆಯ ಕಲಮದಾನಿ ಆಸ್ಪತ್ರೆಗೆ ಸೇರಿಸಲಾಗಿದೆ. ಡಾ ಅಶೋಕ್ ಕಮಲದಾನಿ, ಡಾ ದತ್ತಾ ಹಾಗೂ ನಾಡಿಗೇರ ಎಂಬ ನುರಿತ ವೈದ್ಯರು ಗಂಗೂಬಾಯಿ ಅವರನ್ನು 37180http://kannada.oneindia.com/img/2009/06/08-gangubai-hangal2.jpg375531gangubai hanagalಚೇತರಿಸಿಕೊಂಡ ಗಾಯಕಿ ಗಂಗೂಬಾಯಿ/news/2009/06/15/gangubai-hospitalized-again-but-stable.htmlಹುಬ್ಬಳ್ಳಿ, ಜೂ. 15 : ಕಳೆದ ಒಂದು ವಾರದಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಖ್ಯಾತ ಹಿಂದೂಸ್ತಾನಿ ಗಾಯಕಿ ಗಂಗೂಬಾಯಿ ಹಾನಗಲ್ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ್ ನಿರಾಣಿ, ಸಂಸದ ಪ್ರಲ್ಹಾದ ಜೋಶಿ ಮತ್ತಿತರರು ಆಸ್ಪತ್ರೆಗೆ ತೆರಳಿ ಅವರ ಆರೋಗ್ಯ ವಿಚಾರಿಸಿದರು. ಗೋಕುಲ ರಸ್ತೆಯ ಲೈಪ್ ಲೈನ್ ಆಸ್ಪತ್ರೆಯ 37341http://kannada.oneindia.com/img/2009/06/15-gangubai-hangal1.jpg375531gangubai hanagalಗಂಗೂಬಾಯಿ ದರ್ಶನಕ್ಕೆ ಸಿಸಿಟಿವಿ ಕ್ಯಾಮರಾ/news/2009/06/16/singer-gangubais-condition-is-improving.htmlಹುಬ್ಬಳ್ಳಿ, ಜೂ. 16 : ಅನಾರೋಗ್ಯದಿಂದ ಸ್ಥಳೀಯ ಆಸ್ಪತ್ರೆಗೆ ದಾಖಲಾಗಿರುವ ಸ್ವರಸಾಮ್ರಾಜ್ಞಿ ಗಂಗೂಬಾಯಿ ಹಾನಗಲ್ ಅವರ ಚೇತರಿಸಿಕೊಳ್ಳುತ್ತಿದ್ದು, ಅವರ ದರ್ಶನಕ್ಕೆ ಗಣ್ಯರ ಹಾಗೂ ಅಭಿಮಾನಿಗಳು ದಂಡು ಹರಿದು ಬರುತ್ತಿದೆ.ಇಲ್ಲಿನ ಗೋಕುಲ್ ರಸ್ತೆಯಲ್ಲಿರುವ ಲೈಫ್ ಲೈನ್ ಆಸ್ಪತ್ರೆಯ ತೀವ್ರ ನಿಗಾಘಟಕದಲ್ಲಿ ಗಂಗೂಬಾಯಿಯವರನ್ನು ದಾಖಲಿಸಲಾಗಿದೆ. ರೋಗಿಗಳ ಹಿತದೃಷ್ಟಿ ಮತ್ತು ನೈರ್ಮಲ್ಯ ಕಾಪಾಡಲು ಐಸಿಯುನಲ್ಲಿ ವೈದ್ಯರ ಅನುಮತಿಯಿಲ್ಲದೇ ಯಾರೂ ಒಳಗೆ ಹೋಗುವಂತಿಲ್ಲ. 37365http://kannada.oneindia.com/img/2009/06/16-gangubai1.jpg375531gangubai hanagalಗಂಗೂಬಾಯಿಗೆ ಭಾರತರತ್ನ ನೀಡಿಲು ಸಿಎಂ ಒತ್ತಾಯ/news/2009/06/17/confer-bharat-ratna-to-gangubai-yeddyurappa.htmlಹುಬ್ಬಳ್ಳಿ, ಜೂ. 17 : ಗಾನವಿದುಷಿ ಡಾ ಗಂಗೂಬಾಯಿ ಹಾನಗಲ್ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡುವುದರಿಂದ ಪ್ರಶಸ್ತಿಯ ಗೌರವವೂ ಹೆಚ್ಚುತ್ತದೆ. ಇದಕ್ಕಾಗಿ ರಾಜ್ಯ ಸರಕಾರದಿಂದ ಕೇಂದ್ರ ಸರಕಾರಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು. ಇಲ್ಲಿನ ಗೋಕುಲ ರಸ್ತೆಯ ಲೈಫ್ ಲೈನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಂಗೂಬಾಯಿಯವರನ್ನು ಮಂಗಳವಾರ ಭೇಟಿಯಾದ ನಂತರ 37394http://kannada.oneindia.com/img/2009/06/17-bsy-visits-gangubai2.jpg375531gangubai hanagalಗಂಗೂಬಾಯಿ ದೇಹಸ್ಥಿತಿ ವಿಷಮ/news/2009/07/17/gangubai-hangals-condition-still-critical.htmlಹುಬ್ಬಳ್ಳಿ, ಜು. 17 : ಹಿರಿಯ ಹಿಂದುಸ್ತಾನಿ ಗಾಯಕಿ ಗಂಗೂಬಾಯಿ ಹಾನಗಲ್ ಅವರ ದೇಹಸ್ಥಿತಿ ಮತ್ತಷ್ಟು ಬಿಗಡಾಯಿಸಿದೆ. 97 ವರ್ಷದ ಗಂಗೂಬಾಯಿ ಹೃದಯ ಸಂಬಂಧ ಕಾಯಿಲೆಯಿಂದ ಬಳಲುತ್ತಿದ್ದು, ಎರಡು ದಿನದ ಹಿಂದೆ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಗುರುವಾರ ತಡರಾತ್ರಿ ಅವರನ್ನು ಇನ್ನೊಂದು ಸುಸಜ್ಜಿತ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಈಗ ಉಸಿರಾಟದ ತೊಂದರೆ ಅನುಭವಿಸುತ್ತಿದ್ದಾರೆಂದು ಅವರನ್ನು 38050http://kannada.oneindia.com/img/2009/07/17-gangubai-hangal1.jpg539950hindustani musicವಿದುಷಿ ಗಂಗೂಬಾಯಿ ಹಾನಗಲ್ ವಿಧಿವಶ /news/2009/07/21/hindustani-vocalist-gangubai-hanagal-passes-away.htmlಹುಬ್ಬಳ್ಳಿ, ಜು. 21 : ಗಾಯನಗಂಗೆ ಹಿಂದೂಸ್ತಾನ ಶಾಸ್ತ್ರೀಯ ಸಂಗೀತದ ದಿಗ್ಗಜೆ ಪದ್ಮಭೂಷಣ ಡಾ ಗಂಗೂಬಾಯಿ ಹಾನಗಲ್(96) ಇಂದು ಬೆಳಗ್ಗೆ 7.10ಕ್ಕೆ ಇಲ್ಲಿನ  ಲೈಫ್ ಲೈನ್ ಆಸ್ಪತ್ರೆಯಲ್ಲಿ ವಿಧಿವಶರಾದರು. ಸೋಮವಾರ ಅವರ ದೇಹಸ್ಥಿತಿ ತೀರಾ ವಿಷಮ ಸ್ಥಿತಿಗೆ ತಲುಪಿದ್ದರಿಂದ ಅವರಿಗೆ ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿತ್ತಾದರೂ ಫಲಕಾರಿಯಾಗಲಿಲ್ಲ. ಹೆಮ್ಮಯ ಕಿರಾಣ ಘರಾಣಾದ ಗಂಗಜ್ಜಿ  ಸಂಗೀತದಲ್ಲಿ ದೇಶಕಂಡ ಅತ್ಯದ್ಭುತ 38101http://kannada.oneindia.com/img/2009/07/21-gangubai-hangal1.jpg539950hindustani musicಗಂಗಜ್ಜಿ ನಿಧನ, ಯಡಿಯೂರಪ್ಪ ಶೋಕ/news/2009/07/21/yeddyurappa-condolence-to-gangubai-demise.htmlಬೆಂಗಳೂರು, ಜು. 21 : ಗಾನಕೋಗಿಲೆ ಡಾ ಗಂಗೂಬಾಯಿ ಹಾನಗಲ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತೀವ್ರಶೋಕ ವ್ಯಕ್ತಪಡಿಸಿದ್ದಾರೆ. ದೇಶದ ಕಂಡ ಅಪ್ರತಿಮೆ ಸ್ವರಸಾಮ್ರಾಜ್ಞಿ ಗಂಗೂಬಾಯಿ ಹಾನಗಲ್ ಅವರನ್ನು ಕಳೆದುಕೊಂಡಿರುವ ಅವರ ಕುಟುಂಬಕ್ಕೆ ದೇವರು ದುಃಖ ಭರಿಸುವ ಶಕ್ತಿ ನೀಡಲಿ ಎಂದು ಎಂದರು. ಗಂಗೂಬಾಯಿ ಅವರ ಅಂತ್ಯಕ್ರಿಯೆನ್ನು ಸಕಲ ಸರಕಾರಿ ಮರ್ಯಾದೆಗಳೊಂದಿಗೆ ನೆರವೇರಿಸಲಾಗುವುದು. ಹುಬ್ಬಳ್ಳಿಯ 38107http://kannada.oneindia.com/img/2009/07/21-bsy-visits-gangubai2.jpg539950hindustani musicಬೆಅಂವಿ ನಿಲ್ದಾಣಕ್ಕೆ ಗಂಗಜ್ಜಿ ಹೆಸರಿಡಿ/response/2009/0721-demand-to-name-bia-after-gangubai-hanagal.htmlಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಅನರ್ಘ್ಯ ರತ್ನ ಪದ್ಮವಿಭೂಷಣ ಡಾ ಗಂಗೂಬಾಯಿ ಹಾನಗಲ್ ಅವರ ದೈವಾಧೀನರಾಗಿರುವುದು ನಾಡಿಗೆ ಭರಿಸಲಾರದ ನಷ್ಟ. ಗಂಗಜ್ಜಿಯಂತ ಶ್ರೇಷ್ಠ ಸಂಗೀತ ವಿದ್ವಾನ್ ಗಳು ಮತ್ತೊಮ್ಮೆ ಹುಟ್ಟಬರಲಿ ಎನ್ನುವುದು ಸಮಸ್ತ ಕನ್ನಡಿಗರ ಒಕ್ಕೂರಲಿನ ಕೂಗಾಗಿದೆ.ಗಂಗೂಬಾಯಿ ಅವರ ನಿಧಕ್ಕೆ ಸರಕಾರ ತೀವ್ರ ಶೋಕ ವ್ಯಕ್ತಪಡಿಸಿದೆ. ಜೊತೆಗೆ ಹುಬ್ಬಳ್ಳಿಯಲ್ಲಿ ನೂತನವಾಗಿ ಸ್ಥಾಪಿಸಲಾಗುವ ಸಂಗೀತ ವಿಶ್ವವಿದ್ಯಾಲಯಕ್ಕೆ ಗಂಗೂಬಾಯಿ ಅವರ ಹೆಸರಿಡುವ 38113http://kannada.oneindia.com/img/2009/07/21-gangubai-hangal1.jpg539950hindustani musicಪಂಚಭೂತಗಳಲ್ಲಿ ಲೀನವಾದ ಗಂಗಜ್ಜಿ/news/2009/07/22/state-mourns-as-mark-of-respect-to-gangubai.htmlಹುಬ್ಬಳ್ಳಿ, ಜು. 22 : ಮಂಗಳವಾರ ನಿಧನರಾದ ಗಾನಕೋಗಿಲೆ ಡಾ ಗಂಗೂಬಾಯಿ ಹಾನಗಲ್ ಅವರನ್ನು ಇಂದು ಸಕಲ ಸರಕಾರಿ ಮಾರ್ಯದೆ ಹಾಗೂ ಧಾರ್ಮಿಕ ವಿಧಿವಿಧಾನಗಳೊಂದಿಗೆ ನಗರದ ನೃಪತುಂಗ ಬೆಟ್ಟದಡಿ ಇರುವ ಗುರುಕುಲ ಟ್ರಸ್ಟ್ ನಲ್ಲಿ ಅಂತ್ಯಸಂಸ್ಕಾರವನ್ನು ನೆರವೇರಿಸಲಾಯಿತು. ಗಂಗೂಬಾಯಿ ಹಾನಗಲ್ ಅವರ ಮಗ ಬಾಬುರಾವ್ ಅವರ ಗಾನಗಂಗೆಯ ಚಿತೆಗೆ ಅಗ್ನಿಸ್ಪರ್ಶ ಮಾಡಿದರು. ಗಂಗಜ್ಜಿ ದುಖಃತಪ್ತ ಕುಟುಂಬ, ವಿಧಾನಸಭೆ 38134http://kannada.oneindia.com/img/2009/07/22-gangu-bai2e.jpg519257lifeline hospitalಚೇತರಿಸಿಕೊಂಡ ಗಾಯಕಿ ಗಂಗೂಬಾಯಿ/news/2009/06/15/gangubai-hospitalized-again-but-stable.htmlಹುಬ್ಬಳ್ಳಿ, ಜೂ. 15 : ಕಳೆದ ಒಂದು ವಾರದಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಖ್ಯಾತ ಹಿಂದೂಸ್ತಾನಿ ಗಾಯಕಿ ಗಂಗೂಬಾಯಿ ಹಾನಗಲ್ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ್ ನಿರಾಣಿ, ಸಂಸದ ಪ್ರಲ್ಹಾದ ಜೋಶಿ ಮತ್ತಿತರರು ಆಸ್ಪತ್ರೆಗೆ ತೆರಳಿ ಅವರ ಆರೋಗ್ಯ ವಿಚಾರಿಸಿದರು. ಗೋಕುಲ ರಸ್ತೆಯ ಲೈಪ್ ಲೈನ್ ಆಸ್ಪತ್ರೆಯ 37341http://kannada.oneindia.com/img/2009/06/15-gangubai-hangal1.jpg519257lifeline hospitalಗಂಗೂಬಾಯಿ ದರ್ಶನಕ್ಕೆ ಸಿಸಿಟಿವಿ ಕ್ಯಾಮರಾ/news/2009/06/16/singer-gangubais-condition-is-improving.htmlಹುಬ್ಬಳ್ಳಿ, ಜೂ. 16 : ಅನಾರೋಗ್ಯದಿಂದ ಸ್ಥಳೀಯ ಆಸ್ಪತ್ರೆಗೆ ದಾಖಲಾಗಿರುವ ಸ್ವರಸಾಮ್ರಾಜ್ಞಿ ಗಂಗೂಬಾಯಿ ಹಾನಗಲ್ ಅವರ ಚೇತರಿಸಿಕೊಳ್ಳುತ್ತಿದ್ದು, ಅವರ ದರ್ಶನಕ್ಕೆ ಗಣ್ಯರ ಹಾಗೂ ಅಭಿಮಾನಿಗಳು ದಂಡು ಹರಿದು ಬರುತ್ತಿದೆ.ಇಲ್ಲಿನ ಗೋಕುಲ್ ರಸ್ತೆಯಲ್ಲಿರುವ ಲೈಫ್ ಲೈನ್ ಆಸ್ಪತ್ರೆಯ ತೀವ್ರ ನಿಗಾಘಟಕದಲ್ಲಿ ಗಂಗೂಬಾಯಿಯವರನ್ನು ದಾಖಲಿಸಲಾಗಿದೆ. ರೋಗಿಗಳ ಹಿತದೃಷ್ಟಿ ಮತ್ತು ನೈರ್ಮಲ್ಯ ಕಾಪಾಡಲು ಐಸಿಯುನಲ್ಲಿ ವೈದ್ಯರ ಅನುಮತಿಯಿಲ್ಲದೇ ಯಾರೂ ಒಳಗೆ ಹೋಗುವಂತಿಲ್ಲ. 37365http://kannada.oneindia.com/img/2009/06/16-gangubai1.jpg519257lifeline hospitalಗಂಗೂಬಾಯಿಗೆ ಭಾರತರತ್ನ ನೀಡಿಲು ಸಿಎಂ ಒತ್ತಾಯ/news/2009/06/17/confer-bharat-ratna-to-gangubai-yeddyurappa.htmlಹುಬ್ಬಳ್ಳಿ, ಜೂ. 17 : ಗಾನವಿದುಷಿ ಡಾ ಗಂಗೂಬಾಯಿ ಹಾನಗಲ್ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡುವುದರಿಂದ ಪ್ರಶಸ್ತಿಯ ಗೌರವವೂ ಹೆಚ್ಚುತ್ತದೆ. ಇದಕ್ಕಾಗಿ ರಾಜ್ಯ ಸರಕಾರದಿಂದ ಕೇಂದ್ರ ಸರಕಾರಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು. ಇಲ್ಲಿನ ಗೋಕುಲ ರಸ್ತೆಯ ಲೈಫ್ ಲೈನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಂಗೂಬಾಯಿಯವರನ್ನು ಮಂಗಳವಾರ ಭೇಟಿಯಾದ ನಂತರ 37394http://kannada.oneindia.com/img/2009/06/17-bsy-visits-gangubai2.jpg519257lifeline hospitalಗಂಗಜ್ಜಿ ನಿಧನ, ಯಡಿಯೂರಪ್ಪ ಶೋಕ/news/2009/07/21/yeddyurappa-condolence-to-gangubai-demise.htmlಬೆಂಗಳೂರು, ಜು. 21 : ಗಾನಕೋಗಿಲೆ ಡಾ ಗಂಗೂಬಾಯಿ ಹಾನಗಲ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತೀವ್ರಶೋಕ ವ್ಯಕ್ತಪಡಿಸಿದ್ದಾರೆ. ದೇಶದ ಕಂಡ ಅಪ್ರತಿಮೆ ಸ್ವರಸಾಮ್ರಾಜ್ಞಿ ಗಂಗೂಬಾಯಿ ಹಾನಗಲ್ ಅವರನ್ನು ಕಳೆದುಕೊಂಡಿರುವ ಅವರ ಕುಟುಂಬಕ್ಕೆ ದೇವರು ದುಃಖ ಭರಿಸುವ ಶಕ್ತಿ ನೀಡಲಿ ಎಂದು ಎಂದರು. ಗಂಗೂಬಾಯಿ ಅವರ ಅಂತ್ಯಕ್ರಿಯೆನ್ನು ಸಕಲ ಸರಕಾರಿ ಮರ್ಯಾದೆಗಳೊಂದಿಗೆ ನೆರವೇರಿಸಲಾಗುವುದು. ಹುಬ್ಬಳ್ಳಿಯ 38107http://kannada.oneindia.com/img/2009/07/21-bsy-visits-gangubai2.jpgnews"> ಗಂಗಜ್ಜಿ ನಿಧನ, ಯಡಿಯೂರಪ್ಪ ಶೋಕ | Gangubai Hangal | Yeddyurappa | Condolence Message | Hindustani vocalist | ಗಂಗಜ್ಜಿ ನಿಧನ, ಯಡಿಯೂರಪ್ಪ ಶೋಕ - Kannada Oneindia

ಗಂಗಜ್ಜಿ ನಿಧನ, ಯಡಿಯೂರಪ್ಪ ಶೋಕ

File foto: BSY with Gangubai
ಬೆಂಗಳೂರು, ಜು. 21 : ಗಾನಕೋಗಿಲೆ ಡಾ ಗಂಗೂಬಾಯಿ ಹಾನಗಲ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತೀವ್ರಶೋಕ ವ್ಯಕ್ತಪಡಿಸಿದ್ದಾರೆ. ದೇಶದ ಕಂಡ ಅಪ್ರತಿಮೆ ಸ್ವರಸಾಮ್ರಾಜ್ಞಿ ಗಂಗೂಬಾಯಿ ಹಾನಗಲ್ ಅವರನ್ನು ಕಳೆದುಕೊಂಡಿರುವ ಅವರ ಕುಟುಂಬಕ್ಕೆ ದೇವರು ದುಃಖ ಭರಿಸುವ ಶಕ್ತಿ ನೀಡಲಿ ಎಂದು ಎಂದರು.

ಗಂಗೂಬಾಯಿ ಅವರ ಅಂತ್ಯಕ್ರಿಯೆನ್ನು ಸಕಲ ಸರಕಾರಿ ಮರ್ಯಾದೆಗಳೊಂದಿಗೆ ನೆರವೇರಿಸಲಾಗುವುದು. ಹುಬ್ಬಳ್ಳಿಯ ಕೇಶ್ವಾಪುರದಲ್ಲಿರುವ ಮುಕ್ತಿಧಾಮವನ್ನು ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಕೇಂದ್ರವನ್ನಾಗಿ ಸರಕಾರ ರೂಪಿಸಲಿದೆ ಎಂದರು. ಗಂಗೂಬಾಯಿ ಹಾನಗಲ್ ಅವರ ಪುತ್ಥಳಿಯನ್ನು ನಗರದ ಪ್ರಮುಖ ಸ್ಥಳದಲ್ಲಿ ಸ್ಥಾಪಿಸಲಾಗುವುದು ಎಂದು ಹೇಳಿದರು. ಇಂದು ಮಧ್ಯಾಹ್ನ 12 ಗಂಟೆಯಿಂದ ಸಂಜೆ 5 ಗಂಟೆವರೆಗೆ ಅವರ ಸ್ವಗೃಹ ಗಂಗಾಲಹರಿಯಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗುವುದು. ಬುಧವಾರ ಬೆಳಗ್ಗೆ ಗಂಗಜ್ಜಿಯ ಅಂತ್ಯಕ್ರಿಯೆಯನ್ನು ಮುಕ್ತಿಧಾಮದಲ್ಲಿ ನೆರವೇರಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

ಅಜ್ಜಿಯ ಜೀವನಾಧಾರಿತ 'ನನ್ನ ಬದುಕಿನ ಹಾಡು' ಪುಸ್ತಕ ಇಂದು ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಆದರೆ, ವಿಧಿಯ ಲೆಕ್ಕಾಚಾರನೇ ಬೇರೆಯಾಗಿತ್ತು ಎಂದು ಗಂಗೂಬಾಯಿ ಹಾನಗಲ್ ಅವರ ಮೊಮ್ಮಗ ಮನೋಜ್ ಹಾನಗಲ್ ಅವರ ದುಃಖದಿಂದ ಹೇಳಿದರು.

ಗಂಗೂಬಾಯಿ ಹಾನಗಲ್ ಮಹಾನ್ ಮಾನವತಾವದಿ ವ್ಯಕ್ತಿತ್ವ ಧೀಮಂತೆ. ನಾನು ಅನೇಕ ಸಂಗೀತ ಕಲಾವಿದರನ್ನು ನೋಡಿರುವೆ. ಆದರೆ, ಗಂಗಮ್ಮನಂತಹ ಮುಗ್ಧ ಮನಸ್ಸನ್ನು ಬೇರೆ ಯಾರಲ್ಲಿಯೂ ಕಾಣಲಿಲ್ಲ. ಆದರೆ ಒಂದು ಬೇಸರದ ಸಂಗತಿ ಎಂದರೆ, ಗಂಗೂಬಾಯಿಗೆ ಭಾರತತ್ನ ಸಿಗಬೇಕಿತ್ತು. ಆದರೆ, ಕೇಂದ್ರ ಸರಕಾರ ಅದಕ್ಕೆ ಮನಸ್ಸು ಮಾಡದಿರುವುದು ವಿಪರ್ಯಾಸ ಎಂದು ಹಿರಿಯ ಪತ್ರಕರ್ತ ಪಾಟೀಲ್ ಪುಟ್ಟಪ್ಪ ನೋವಿನಿಂದ ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+