278660nr narayana murthyಯುವ ಉದ್ಯಮಿಗಳಲ್ಲಿ ಕನಸು ಬಿತ್ತಲಿರುವ ಎನ್ಆರ್ಎನ್/news/2009/04/18/nr-narayana-murthy-to-start-venture-capital-fund.htmlನವದೆಹಲಿ, ಏ. 18 : 28 ವರ್ಷಗಳ ಹಿಂದೆ ಕೇವಲ 10 ಸಾವಿರ ರು.ಗಳನ್ನು ತಮ್ಮ ಹೆಂಡತಿ ಸುಧಾ ಮೂರ್ತಿಯಿಂದಲೇ ಎರವಲು ಪಡೆದು ಇನ್ಫೋಸಿಸ್ ಸ್ಥಾಪಿಸಿ ಅದನ್ನು ಭಾರತದ ಎರಡನೇ ಅತೀ ದೊಡ್ಡ ಸಾಫ್ಟ್ ವೇರ್ ರಫ್ತು ಕಂಪನಿಯಾಗಿ ಪರಿವರ್ತಿಸಿದ ಎನ್ಆರ್ ನಾರಾಯಣ ಮೂರ್ತಿಯವರು ಯುವ ಉದ್ಯಮಿಗಳಲ್ಲಿ ಕನಸನ್ನು ಬಿತ್ತುವ ಕೈಂಕರ್ಯಕ್ಕೆ ಮುಂದಾಗಿದ್ದಾರೆ.ಹತ್ತು ಸಾವಿರದಿಂದ 1.8 ಬಿಲಿಯನ್ 36041http://kannada.oneindia.com/img/2009/04/18-narayanamurthy4.jpg278660nr narayana murthyಅಗಸ್ಟ್ ನಲ್ಲಿ ಇನ್ಫಿ ಮೂರ್ತಿ ಮಗಳ ಮದುವೆ ?/news/2009/07/22/blores-wedding-of-the-year-infy-murthy-daughter.htmlಬೆಂಗಳೂರು, ಜು. 22 : ಇನ್ಪೋಸಿಸ್ ಮುಖ್ಯಸ್ಥ ಎನ್ ಆರ್ ನಾರಾಯಣಮೂರ್ತಿ ಅವರ ಮಗಳು ಅಕ್ಷತಾ ಅವರ ಮದುವೆ ಮುಂದಿನ ತಿಂಗಳು ಆಗಸ್ಟ್ ನಡೆಯುವ ಸಾಧ್ಯತೆ ಇದೆ. 29ರ ಹರೆಯ ಅಕ್ಷತಾ ಅವರ ಸ್ನಾತಕೋತ್ತರ ಪದವಿಯ ಸಹಪಾಠಿ ಭಾರತೀಯ ಮೂಲಕ ಇಂಗ್ಲೆಂಡ್ ನಿವಾಸಿ ರಿಷಿ ಸುನಾಕ್ ಅವರೊಂದಿಗೆ ನೆರವೇರಲಿದೆ ಎಂದು ಮೂಲಗಳು ತಿಳಿಸಿವೆ. ನಾರಾಯಣಮೂರ್ತಿಯಂತೆ ಅವರ ಮಗಳು 38129http://kannada.oneindia.com/img/2009/07/22-akshata-narayana-murthy2.jpg278660nr narayana murthyಆ.29 ಕ್ಕೆ ಇನ್ಫಿ ಮೂರ್ತಿ ಮಗಳು ಮದುವೆ /news/2009/08/26/infy-murthys-daughter-all-set-to-tie-nuptial-knot.htmlಬೆಂಗಳೂರು, ಆ. 26 : ಇನ್ಫೋಸಿಸ್ ಮುಖ್ಯಸ್ಥ ಎನ್ ಆರ್ ನಾರಾಯಣಮೂರ್ತಿ ಅವರ ಮಗಳು ಅಕ್ಷತಾ ಇದೇ 29 ರಂದು ಸಪ್ತಪದಿ ತುಳಿಯಲಿದ್ದಾರೆ. ಸ್ಟ್ಯಾನ್ ಫೋರ್ಡ್ ಬಿಸಿನೆಸ್ ಸ್ಕೂಲ್ ನ ತನ್ನ ಸಹಪಾಠಿ ರಿಷಿ ಸುಮುಖ್ ಅವರನ್ನು ಅಕ್ಷತಾ ಕೈಹಿಡಿಯಲಿದ್ದಾರೆ. ಕ್ಯಾಲಿಫೋರ್ನಿಯಾದಲ್ಲಿರುವ ಕ್ಲಿನ್ ಟೆಕ್ ಸ್ಪೇಸ್ ಸಂಸ್ಥೆಯಲ್ಲಿ ಹೂಡಿಕೆ ಸಲಹೆಗಾರರಾಗಿರುವ 29ರ ಹರೆಯದ ಅಕ್ಷತಾ ಭಾರತೀಯ ಮೂಲಕ 38833http://kannada.oneindia.com/img/2009/08/26-akshata-narayana-murthy2.jpg278660nr narayana murthy20 ಲಕ್ಷ ಷೇರು ಮಾರಿದ ಇನ್ಫಿ ಸುಧಾಮೂರ್ತಿ/news/2009/11/06/sudha-murthy-sells-infy-shares-for-nrns-fund.htmlಬೆಂಗಳೂರು, ನ. 6 : ಸಾಫ್ಟ್‌ವೇರ್ ದಿಗ್ಗಜ ಇನ್ಫೋಸಿಸ್‌ನ ಸುಧಾಮೂರ್ತಿ, ಕಂಪನಿಯಲ್ಲಿರುವ ತಮ್ಮ 20 ಲಕ್ಷ ಷೇರುಗಳನ್ನು ಮಾರಾಟ ಮಾಡಿದ್ದಾರೆ. ಈ ಷೇರು ಮಾರಾಟದಿಂದ ಸಂಗ್ರಹವಾದ ಸುಮಾರು 9.2 ಕೋಟಿ ಡಾಲರ್ (ಅಂದಾಜು 430.37 ಕೋಟಿ ರುಪಾಯಿ) ಅನ್ನು ಉದ್ಯಮ ಉತ್ತೇಜನ ನಿಧಿಯಲ್ಲಿ ತೊಡಗಿಸುವ ಮೂಲಕ ಸುಧಾಮೂರ್ತಿ ಕೂಡ ಪತಿ ನಾರಾಯಣ ಮೂರ್ತಿ ಜತೆಗೆ ನೂತನ ಉದ್ಯಮದಲ್ಲಿ 40084http://kannada.oneindia.com/img/2009/11/06-sudha-murthy2.jpg267549ಎನ್ ಆರ್ ನಾರಾಯಣಮೂರ್ತಿಇನ್ಫಿ ಉದ್ಯೋಗಿಗಳಿಗೆ ಎನ್ ಜಿಒದಲ್ಲಿ ಆಫರ್/news/2009/03/25/infy-offers-ngo-stint-to-staff-at-half-pay.htmlನ್ಯೂಯಾರ್ಕ್, ಮಾ. 25 : ಆರ್ಥಿಕ ಬಿಕ್ಕಟ್ಟಿನಿಂದ ಸೇವಾ ಬೇಡಿಕೆ ಕುಸಿದಿರುವ ಹಿನ್ನೆಲೆಯಲ್ಲಿ ಇನ್ಫೋಸಿಸ್ ತನ್ನ ಹೊಸ ನೌಕರರಿಗೆ ಎನ್ ಜಿಒದಲ್ಲಿ ಕೆಲಸದ ಆಫರ್ ನೀಡಿದೆ. ಇದಕ್ಕಾಗಿ ಕಂಪನಿ ತಾನು ನಿಗದಿಪಡಿಸಿದ್ದ ವೇತನದ ಪೈಕಿ ಶೇ. 50ರಷ್ಟನ್ನು ನೀಡಲಿದೆ ಎಂದು ಕಂಪನಿ ಮುಖ್ಯಸ್ಥ ನಂದನ್ ನಿಲೇಕಣಿ ಹೇಳಿದ್ದಾರೆ. ಕಳೆದ ವರ್ಷವೇ ನಾವು ಹೊಸದಾಗಿ 18,000 ಉದ್ಯೋಗಿಗಳನ್ನು ನೇಮಕ 35492http://kannada.oneindia.com/img/2009/03/25-nilekani6.jpg267549ಎನ್ ಆರ್ ನಾರಾಯಣಮೂರ್ತಿಸಮಾಜಸೇವೆಗೆ ಮುಂದಾದ ನಾರಾಯಣಮೂರ್ತಿ /news/2009/04/20/murthys-pledge-wealth-for-social-welfare-projects.htmlಬೆಂಗಳೂರು, ಏ. 20 : ವಾರೆನ್ ಬಫೆಟ್ ಗೊತ್ತಲ್ಲ, ಜಗತ್ತಿನ ಎರಡನೇ ಕುಬೇರನಾದರೂ ಅತ್ಯಂತ ಸೀದಾ ಸಾದಾ ಜೀವನ ನಡೆಸುತ್ತಿರುವ ವಾರೆನ್ ಬಫೆಟ್ ಸಮಾಜ ಏಳ್ಗೆ ಅವರ ಕೊಡುಗೆ ಗಣನೀಯ. ಸಮಾಜಸೇವೆಯಲ್ಲಿ ತೊಡಗಿರುವ ಬಿಲ್ ಗೇಟ್ ಫೌಂಡೇಷನ್ ಸೇರಿದಂತೆ ಅನೇಕ ಸರ್ಕಾರೇತರ ಸಂಸ್ಥೆಗಳಿಗೆ ಅಪಾರ ಪ್ರಮಾಣದ ಹಣವನ್ನು ನೀಡಿದ್ದಾರೆ ಹಾಗೂ ನೀಡುತ್ತಿದ್ದಾರೆ. ಅದೇ ಹಾದಿಯಲ್ಲಿ ನಮ್ಮ ಹೆಮ್ಮೆಯ 36076http://kannada.oneindia.com/img/2009/04/20-sudha-narayana-murthy1.jpg267549ಎನ್ ಆರ್ ನಾರಾಯಣಮೂರ್ತಿನಿಲೇಕಣಿಯನ್ನು ಕ್ಯಾಂಪಸ್ಸಿನಿಂದ ಬೀಳ್ಕೊಟ್ಟ ಕ್ಷಣ./news/2009/07/10/infosians-bid-farewell-to-nandan-nilekani.htmlಬೆಂಗಳೂರು, ಜು. 10 : Parting is always painful: ಗುರುವಾರ ಸಂಜೆ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಇನ್ಫೋಸಿಸ್ ಸಭಾಂಗಣ ಮದುವಣಗಿತ್ತಿಯಂತೆ ಶೃಂಗಾರಗೊಂಡಿತ್ತು. ಕಂಪನಿ ಸಭಾಂಗಣದಲ್ಲಿ ಸುಮಾರು 2500 ಉದ್ಯೋಗಿಗಳು ತಮ್ಮ ನೆಚ್ಚಿನ ಮುಖ್ಯಸ್ಥ ಹಾಗೂ ಇನ್ಫೋಸಿಸ್ ಕಂಪನಿಯನ್ನು ಹೆಮ್ಮರವಾಗಿ ಬೆಳೆಸಿದ, ಸದ್ಯ ರಾಷ್ಟ್ರೀಯ ಗುರುತಿನ ಚೀಟಿ ಯೋಜನೆಯ ಮುಖ್ಯಸ್ಥರಾಗಿ ದೇಶ ಸೇವೆಗೆ ನಿಯುಕ್ತಿಗೊಂಡಿರುವ ನಂದನ್ ನಿಲೇಕಣಿ 37901http://kannada.oneindia.com/img/2009/07/10-nandan-nilekani1.jpg267549ಎನ್ ಆರ್ ನಾರಾಯಣಮೂರ್ತಿಇನ್ಫಿಪ್ರತಿಷ್ಠಾನಕ್ಕೆ ಅಮಾರ್ತ್ಯ ಸೇನ್ ನೇತೃತ್ವ/news/2009/07/16/amartya-sen-to-chair-infosys-foundation-jury.htmlಬೆಂಗಳೂರು, ಜು. 16 : ಇನ್ಫೋಸಿಸ್ ವಿಜ್ಞಾನ ಪ್ರತಿಷ್ಠಾನದ ಸಮಾಜ ವಿಜ್ಞಾನದ ತೀರ್ಪುಗಾರ ಮಂಡಳಿಯ ನೇತೃತ್ವವನ್ನು ನೊಬೆಲ್ ಪುರಷ್ಕೃತ ಅರ್ಥಶಾಸ್ತ್ರಜ್ಞ ಅಮಾರ್ತ್ಯ ಸೇನ್ ವಹಿಸಿಕೊಳ್ಳಲಿದ್ದಾರೆ. ವೈಜ್ಞಾನಿಕ ಕ್ಷೇತ್ರದ ವಿವಿಧ ಐದು ಮಜಲುಗಳಲ್ಲಿ ಪ್ರತಿಭಾವಂತರನ್ನು ಆಯ್ಕೆ ಮಾಡಿ ತಲಾ 50 ಲಕ್ಷ ರುಪಾಯಿ ಮೊತ್ತದ ಪ್ರಶಸ್ತಿ ನೀಡುವ ಸಂಬಂಧ ಇನ್ಫೋಸಿಸ್ ವಿಜ್ಞಾನ ಪ್ರತಿಷ್ಠಾನದ ಮೂಲಕ ತೀರ್ಪುದಾರರ ತಂಡವನ್ನು ರಚಿಸಿದೆ. 38018http://kannada.oneindia.com/img/2009/07/16-amartya-sen1.jpg267549ಎನ್ ಆರ್ ನಾರಾಯಣಮೂರ್ತಿಅಗಸ್ಟ್ ನಲ್ಲಿ ಇನ್ಫಿ ಮೂರ್ತಿ ಮಗಳ ಮದುವೆ ?/news/2009/07/22/blores-wedding-of-the-year-infy-murthy-daughter.htmlಬೆಂಗಳೂರು, ಜು. 22 : ಇನ್ಪೋಸಿಸ್ ಮುಖ್ಯಸ್ಥ ಎನ್ ಆರ್ ನಾರಾಯಣಮೂರ್ತಿ ಅವರ ಮಗಳು ಅಕ್ಷತಾ ಅವರ ಮದುವೆ ಮುಂದಿನ ತಿಂಗಳು ಆಗಸ್ಟ್ ನಡೆಯುವ ಸಾಧ್ಯತೆ ಇದೆ. 29ರ ಹರೆಯ ಅಕ್ಷತಾ ಅವರ ಸ್ನಾತಕೋತ್ತರ ಪದವಿಯ ಸಹಪಾಠಿ ಭಾರತೀಯ ಮೂಲಕ ಇಂಗ್ಲೆಂಡ್ ನಿವಾಸಿ ರಿಷಿ ಸುನಾಕ್ ಅವರೊಂದಿಗೆ ನೆರವೇರಲಿದೆ ಎಂದು ಮೂಲಗಳು ತಿಳಿಸಿವೆ. ನಾರಾಯಣಮೂರ್ತಿಯಂತೆ ಅವರ ಮಗಳು 38129http://kannada.oneindia.com/img/2009/07/22-akshata-narayana-murthy2.jpg35082ಕಾಫಿ ಮಾಡುವ ವಿಧಾನದಲ್ಲೂ ಅದೆಷ್ಟು ಬಗೆ!/recipe/drinks/2008/0905-how-to-make-good-coffee.htmlಕಾಫಿ ತಯಾರಿಕೆಯಲ್ಲಿ ಹಲವು ವಿಧಾನಗಳಿವೆ, ಪದ್ಧತಿಗಳಿವೆ. ಬಟ್ಟೆಯಲ್ಲಿ ಕಾಫಿ ಸೋಸುವ ಸಾಂಪ್ರದಾಯಿಕ ವಿಧಾನ, ಪರ್ಕ್ಯೂಲೇಟರ್‌ ವಿಧಾನ, ಫಿಲ್ಟರ್‌ ವಿಧಾನ, ಕುದಿಸಿ ತಯಾರಿಸುವ ವಿಧಾನ ಇತ್ಯಾದಿ, ಇತ್ಯಾದಿ..ಈಗ ಒಂದೊಂದು ವಿಧಾನವನ್ನು ಪ್ರಯತ್ನಿಸೋಣ. ಬಟ್ಟೆಯಲ್ಲಿ ಕಾಫಿ ಸೋಸುವ ವಿಧಾನ : ಮೊದಲು ನೀರನ್ನು ಹಿಡಿ ಮೂತಿ ಇರುವ ಪಾತ್ರೆಯಲ್ಲಿ ಕುದಿಸಿ, ಕಾಫಿ ಸೋಸಲೆಂದೇ ಇರುವ ಶುಭ್ರಬಟ್ಟೆಯನ್ನು ಖಾಲಿ ಪಾತ್ರೆಯ ಮೇಲೆ 977http://kannada.oneindia.com/img/2009/10/29-filter-coffee1.jpg35082ಮಸಾಲಾ ಬಾದಾಮಿ ಇಡ್ಲಿ/recipe/breakfast/2007/1112-recipe-masala-badam-idli.htmlಅದೇ ಇಡ್ಲಿ ಅದೇ ಸಾಂಬಾರ್ ಬೇಡ. ಇಡ್ಲಿಯಲ್ಲೂ ಬಾಯಲ್ಲಿ ನೀರೂರಿಸುವ ಪಾಕ ಪ್ರಾವಿಣ್ಯವನ್ನು ಪ್ರದರ್ಶಿಸಬಹುದು. ಅದೇ ಮಸಾಲಾ ಬಾದಾಮಿ ಇಡ್ಲಿ. ಹಾಗಿದ್ದರೆ ಈ ಹೊಸ ಪಾಕವನ್ನೊಮ್ಮೆ ಪ್ರಯತ್ನಿಸಿ ನೋಡಿ. ಕುಸುಮಬಾಲೆ ಬೇಕಾಗುವ ಪದಾರ್ಥಗಳು : ಅಕ್ಕಿ : 200 ಗ್ರಾಂ ಕಡಲೆ ಬೇಳೆ : 100ಗ್ರಾಂ ಬಾದಾಮಿ ಹೋಳುಗಳು : 100ಗ್ರಾಂ ಹಸಿ ಮೆಣಸಿನ ಕಾಯಿ : 19453http://kannada.oneindia.com/img/2009/10/13-masala-badam-idli2.jpg35082ಆಟೋ ಬೆನ್ನುಡಿ ಸಾಹಿತ್ಯಕ್ಕೆ ಜಯವಾಗಲಿ/literature/articles/2008/1117-heart-warming-autorikshaw-slogans.htmlಆಟೋಗಳ ಹಿಂಬಾಗ ಅದೆಷ್ಟೋ ಕ್ರಿಯೇಟಿವ್ ಬರಹಗಳಿಗೆ, ಸಿನೇಮಾ ಜಾಹೀರಾತುಗಳಿಗೆ, ಗ್ರಾಹಕ ವಸ್ತುಗಳ ಜಾಹೀರಾತುಗಳಿಗೆ (ಎಫ್.ಎಂ.ಸಿ.ಜಿ ಪ್ರಾಡಕ್ಸ್) ವೇದಿಕೆಯಾಗಿರುತ್ತದೆ. ಅಲ್ಲದೆ, ಆಟೋ ಚಾಲಕರ ಅಭಿರುಚಿಗೆ ಅನುಗುಣವಾಗಿ ಹಿಂಬರಹಗಳು ಪ್ರತಿನಿತ್ಯ ನಮ್ಮ ಗಮನ ಸೆಳೆಯುತ್ತಲೇ ಇರುತ್ತವೆ. ಇಂಥ ಎಷ್ಟೋ ಆಟೋ ಸಂದೇಶಗಳನ್ನು ನೀವು ನೋಡಿರಲಿಕ್ಕೆ ಸಾಕು. ನನ್ನ ಕಣ್ಣಿಗೆ ಬಿದ್ದ ಕೆಲವನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ.*ಸುಧೀಂದ್ರ ಎಸ್ ರಾವ್, ಬೆಂಗಳೂರು ಟಿ 32811http://kannada.oneindia.com/img/2009/08/01-sudheendra-deshpande1e.jpg35082ಯೋಗಿನಿ ಮಲ್ಲಿಕಾ ಹಾಗೂ ಯೇಸುಕ್ರಿಸ್ತನ ಕಥೆ/movies/bollywood/2008/12/04-mallika-sherawat-role-hollywood-film-on-christ.htmlಅಪ್ಪಟ ಬ್ರಹ್ಮಚಾರಿಣಿಯ ಪಾತ್ರವನ್ನು ಮಲ್ಲಿಕಾ ಮಾಡುತ್ತಿದ್ದಾರೆ ಎಂದರೆ ಊಹಿಸುವುದಕ್ಕೂ ಸಾಧ್ಯವಿಲ್ಲ ಬಿಡಿ. ಆದರೆ ಇದು ನಿಜ. ಅದರಲ್ಲೂ ಯೇಸುಕ್ರಿಸ್ತನ ಜೀವನ ಕುರಿತಾದ ಹಾಲಿವುಡ್ ಚಿತ್ರವೊಂದರಲ್ಲಿ ಮಲ್ಲಿಕಾ ಇಂಥದೊಂದು ಪಾತ್ರದಲ್ಲಿ ಕಾಣಿಸಲಿದ್ದಾರೆ. ದಿ ಆಕ್ವೇರಿಯನ್ ಗಾಸ್ಪೆಲ್ ಎಂಬ ಅಮೆರಿಕನ್ ಚಿತ್ರದಲ್ಲಿ ಸರಸ್ವತಿ ಎಂಬ ಯೋಗಿನಿಯ ಪಾತ್ರ ಬರುತ್ತದೆ. ಜೆಸೋವ(ಯೇಸು)ನ ಆಪ್ತ ಮಿತ್ರವಲಯದಲ್ಲಿ ಪ್ರಮುಖವಾದ ವ್ಯಕ್ತಿ ಸರಸ್ವತಿ. ಈ ಚಿತ್ರದಲ್ಲಿ 33188http://kannada.oneindia.com/img/2008/12/mallika-sherawat.jpg35082ಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpgnews"> ಅಗಸ್ಟ್ ನಲ್ಲಿ ಇನ್ಫಿ ಮೂರ್ತಿ ಮಗಳ ಮದುವೆ ? | Akshata | Infosys Technologies | N R Narayana Murthy | Rishi Sunak| ಅಗಸ್ಟ್ ನಲ್ಲಿ ಇನ್ಫಿ ಮೂರ್ತಿ ಮಗಳ ಮದುವೆ ? - Kannada Oneindia

ಅಗಸ್ಟ್ ನಲ್ಲಿ ಇನ್ಫಿ ಮೂರ್ತಿ ಮಗಳ ಮದುವೆ ?

ಬೆಂಗಳೂರು,

ಜು.
22
:
ಇನ್ಪೋಸಿಸ್
ಮುಖ್ಯಸ್ಥ
ಎನ್
ಆರ್
ನಾರಾಯಣಮೂರ್ತಿ
ಅವರ
ಮಗಳು
ಅಕ್ಷತಾ
ಅವರ
ಮದುವೆ
ಮುಂದಿನ
ತಿಂಗಳು
ಆಗಸ್ಟ್
ನಡೆಯುವ
ಸಾಧ್ಯತೆ
ಇದೆ.
29ರ
ಹರೆಯ
ಅಕ್ಷತಾ
ಅವರ
ಸ್ನಾತಕೋತ್ತರ
ಪದವಿಯ
ಸಹಪಾಠಿ
ಭಾರತೀಯ
ಮೂಲಕ
ಇಂಗ್ಲೆಂಡ್
ನಿವಾಸಿ
ರಿಷಿ
ಸುನಾಕ್
ಅವರೊಂದಿಗೆ
ನೆರವೇರಲಿದೆ
ಎಂದು
ಮೂಲಗಳು
ತಿಳಿಸಿವೆ.

id="toptextpromo">

ನಾರಾಯಣಮೂರ್ತಿಯಂತೆ

ಅವರ
ಮಗಳು
ಕೂಡಾ
ಪ್ರತಿಭಾವಂತೆಯಾಗಿದ್ದು,
ಸದ್ಯ
ಅವರು
ಯೋರೋಪ್
ಮೂಲದ
ಸ್ಯಾನ್
ಫ್ರಾನ್ಸಿಕೋದಲ್ಲಿ
ಕಚೇರಿ
ಹೊಂದಿರುವ
ಕಂಪನಿಯೊಂದರ
ಮಾರುಕಟ್ಟೆ
ನಿರ್ದೇಶಕರಾಗಿ
ಕೆಲಸ
ಮಾಡುತ್ತಿದ್ದಾರೆ.
ಆಕ್ಸ್
ಪರ್ಡ್
ಪದವೀಧರ
ಆಗಿರುವ
ರಿಷಿ
ಸುನಾಕ್
ಅವರು
ಇಂಗ್ಲೆಂಡ್
ನಲ್ಲಿ
ಸಾಮಾಜಿಕ
ಕಾರ್ಯದಲ್ಲಿ
ತೊಡಗಿದ್ದು,
ಕೆಲ
ದತ್ತಿ
ಸಂಸ್ಥೆಗಳನ್ನು
ನಡೆಸುತ್ತಿದ್ದಾರೆ.
ಅಕ್ಷತಾ
ಅವರು
ಚಿಕ್ಕವಯಸ್ಸಿನಲ್ಲಿಯೇ
ಅಮೆರಿಕದಲ್ಲಿ
ನೆಲೆಸಿದ್ದು,
ಅವರ
ಬಹುತೇಕ
ವಿದ್ಯಾಭ್ಯಾಸ
ಅಮೆರಿಕದಲ್ಲಿಯೇ
ಮುಗಿಸಿದ್ದಾರೆ.

id='are-slot-1'
class='oiad
oi-axt
oiadv'>
id='top-searched-articles'>

(ದಟ್ಸ್

ಕನ್ನಡ
ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+