ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಗಸ್ಟ್ ನಲ್ಲಿ ಇನ್ಫಿ ಮೂರ್ತಿ ಮಗಳ ಮದುವೆ ?

By Staff
|
Google Oneindia Kannada News

Akshata Narayana Murthy
ಬೆಂಗಳೂರು, ಜು. 22 : ಇನ್ಪೋಸಿಸ್ ಮುಖ್ಯಸ್ಥ ಎನ್ ಆರ್ ನಾರಾಯಣಮೂರ್ತಿ ಅವರ ಮಗಳು ಅಕ್ಷತಾ ಅವರ ಮದುವೆ ಮುಂದಿನ ತಿಂಗಳು ಆಗಸ್ಟ್ ನಡೆಯುವ ಸಾಧ್ಯತೆ ಇದೆ. 29ರ ಹರೆಯ ಅಕ್ಷತಾ ಅವರ ಸ್ನಾತಕೋತ್ತರ ಪದವಿಯ ಸಹಪಾಠಿ ಭಾರತೀಯ ಮೂಲಕ ಇಂಗ್ಲೆಂಡ್ ನಿವಾಸಿ ರಿಷಿ ಸುನಾಕ್ ಅವರೊಂದಿಗೆ ನೆರವೇರಲಿದೆ ಎಂದು ಮೂಲಗಳು ತಿಳಿಸಿವೆ.

ನಾರಾಯಣಮೂರ್ತಿಯಂತೆ ಅವರ ಮಗಳು ಕೂಡಾ ಪ್ರತಿಭಾವಂತೆಯಾಗಿದ್ದು, ಸದ್ಯ ಅವರು ಯೋರೋಪ್ ಮೂಲದ ಸ್ಯಾನ್ ಫ್ರಾನ್ಸಿಕೋದಲ್ಲಿ ಕಚೇರಿ ಹೊಂದಿರುವ ಕಂಪನಿಯೊಂದರ ಮಾರುಕಟ್ಟೆ ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದಾರೆ. ಆಕ್ಸ್ ಪರ್ಡ್ ಪದವೀಧರ ಆಗಿರುವ ರಿಷಿ ಸುನಾಕ್ ಅವರು ಇಂಗ್ಲೆಂಡ್ ನಲ್ಲಿ ಸಾಮಾಜಿಕ ಕಾರ್ಯದಲ್ಲಿ ತೊಡಗಿದ್ದು, ಕೆಲ ದತ್ತಿ ಸಂಸ್ಥೆಗಳನ್ನು ನಡೆಸುತ್ತಿದ್ದಾರೆ. ಅಕ್ಷತಾ ಅವರು ಚಿಕ್ಕವಯಸ್ಸಿನಲ್ಲಿಯೇ ಅಮೆರಿಕದಲ್ಲಿ ನೆಲೆಸಿದ್ದು, ಅವರ ಬಹುತೇಕ ವಿದ್ಯಾಭ್ಯಾಸ ಅಮೆರಿಕದಲ್ಲಿಯೇ ಮುಗಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X