38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpg36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpg464990ct raviಕಾಗೋಡು ತಿಮ್ಮಪ್ಪ ವಿರುದ್ಧ ಕೆಂಡ ಕಾರಿದ ಸಿಟಿ ರವಿ /news/2009/04/07/ct-ravi-slams-kagodu-remarks.htmlಹಾಸನ, ಏ. 7 : ಹಿಂದುತ್ವದ ಬಗ್ಗೆ ಮಾತನಾಡುವವರ ಕೈ ಕಡಿಯಿರಿ ಎಂದು ಹೇಳುವವರು ಕೈ ಕಡಿಯಲು ಮುಂದಾದರೆ ಅವರ ತಿಥಿಯಾಗುತ್ತದೆ ಎಂದು ಬಿಜೆಪಿ ಶಾಸಕ ಸಿ ಟಿ ರವಿ ಎಚ್ಚರಿಕೆ ನೀಡಿದರು. ಹಿಂದುತ್ವದ ಬಗ್ಗೆ ಮಾತನಾಡುವವರ ಕೈ ಕಡಿಯಿರಿ ಎಂದು ಕಾಂಗ್ರೆಸ್ ಮುಖಂಡ ಕಾಗೋಡು ತಿಮ್ಮಪ್ಪ ನೀಡಿರುವ ಹೇಳಿಕೆಗೆ ಅತ್ಯಂತ ಖಂಡನೀಯ ಎಂದು ರವಿ ಆಕ್ರೋಶ 35772http://kannada.oneindia.com/img/2009/04/07-ct-ravi2.jpg464990ct raviಸಿಬಿಎಸ್ಸಿ ಶಾಲೆಗಳಿಗೆ ಮೂಗುದಾರ : ಕಾಗೇರಿ/news/2009/07/22/cbsc-icsc-schools-to-face-new-law-kageri.htmlಬೆಂಗಳೂರು, ಜು. 22 : ಪಾಲಕರನ್ನು ಶೋಷಣೆ ಮಾಡುತ್ತಿರುವ ಸಿಬಿಎಸ್ ಸಿ ಮತ್ತು ಐಸಿಎಸ್ ಸಿ ಶಾಲೆಗಳನ್ನು ನಿಯಂತ್ರಣದಲ್ಲಿಟ್ಟಿಕೊಳ್ಳಲು ಹೊಸ ಕಾಯ್ದೆಯನ್ನು ಜಾರಿಗೆ ತರಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ವಿಶ್ವೇಶ್ವರ ಹೆಗ್ಡೆ ಕಾಗೇರಿ ವಿಧಾನಸಭೆಯಲ್ಲಿಂದು ತಿಳಿಸಿದರು.ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯ ಡೆರಿಕ್ ಫುಲ್ಲಿನ್ ಫಾ ಅವರ ಪರವಾಗಿ ಶಾಸಕ ಸಿ ಟಿ ರವಿ ಕೇಳಿದ 38146http://kannada.oneindia.com/img/2009/07/22-vishveswara-hegde-kageri1.jpg464990ct raviರಾಜ್ಯಪಾಲರ ಹೇಳಿಕೆಗೆ ಸಚಿವರ ತೀವ್ರ ಆಕ್ಷೇಪ/news/2009/09/08/govt-decries-bharadwajs-statement-on-law-and-order.htmlಬೆಂಗಳೂರು, ಸೆ. 8 : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತಂತೆ ರಾಜ್ಯಪಾಲ ಎಚ್ ಆರ್ ಭಾರದ್ವಾಜ್ ನೀಡಿರುವ ಹೇಳಿಕೆ ಇದೀಗ ರಾಜಕೀಯ ವಲಯದಲ್ಲಿ ತೀವ್ರ ಕೋಲಾಹಲ ಎಬ್ಬಿಸಿದ್ದು, ರಾಜಭವನ ಮತ್ತು ಸರಕಾರಗಳ ನಡುವೆ ಸಂಘರ್ಷಕ್ಕೆ ಎಡೆ ಮಾಡಿದೆ. ರಾಜಭವನದ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ರಾಜ್ಯಪಾಲರೊಬ್ಬರು ಬಹಿರಂಗವಾಗಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿರುವುದು ರಾಜಕೀಯ ವಲಯದಲ್ಲಿ ಚರ್ಚೆ ಗ್ರಾಸವಾಗಿದೆ. 39055http://kannada.oneindia.com/img/2009/09/08-hr-bharadwaj1.jpg464990ct raviನಾವು ಸರ್ವಜ್ಞರಲ್ಲ, ಭಟ್ಟಂಗಿತನ ಗೊತ್ತಿಲ್ಲ : ರವಿ/news/2009/10/01/suttur-meet-ct-ravi-slams-opposition-parties.htmlಬೆಂಗಳೂರು, ಅ. 1 : ಹುಟ್ಟುತ್ತಲೇ ಎಲ್ಲವನ್ನೂ ತಿಳಿದು ಬಂದಿದ್ದೇವೆ ಅಥವಾ ಸರ್ವಜ್ಞರು ಎನ್ನುವ ಅಹಂಕಾರ ನಮಗಿಲ್ಲ. ಅನುಭವಿಗಳಿಂದ ಪಾಠ ಕಲಿತು ರಾಜ್ಯಕ್ಕೆ ಒಳ್ಳೆದು ಮಾಡಬೇಕೆನ್ನುವ ಅಭಿಲಾಷೆ ನಮ್ಮದು. ಪ್ರತಿಪಕ್ಷಗಳ ಟೀಕೆಯ ಹಿಂದೆ ರಾಜಕೀಯ ದುರುದ್ದೇಶಗಳಿವೆ. ಬೌದ್ದಿಕ ದಿವಾಳಿತನದಿಂದ ನರಳುತ್ತಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರು ಹುಚ್ಚಾಸ್ಪತ್ರೆ ರೋಗಿಗಳಂತೆ ವರ್ತಿಸುತ್ತಿದ್ದಾರೆ ಎಂದು ಬಿಜೆಪಿ ವಕ್ತಾರ ಸಿ ಟಿ 39453http://kannada.oneindia.com/img/2009/10/01-ct-ravi1.jpg464990ct raviದತ್ತಪೀಠ ದುರಸ್ತಿಗೆ ಮಧ್ಯಂತರ ತಡೆ/news/2009/10/07/hc-halts-renovation-work-at-datta-peetha.htmlಬೆಂಗಳೂರು, ಅ. 7 : ಚಿಕ್ಕಮಗಳೂರಿನ ದತ್ತಪೀಠದ ದುರಸ್ತಿಗೆ ಹೈಕೋರ್ಟ್ ಮಧ್ಯಂತರ ತಡಯಾಜ್ಞೆ ನೀಡಿದೆ. ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ದಿನಕರನ್ ಮತ್ತು ಶಾಂತನಗೌಡರ್ ಅವರ ವಿಭಾಗಿಯ ಪೀಠ ಶುಕ್ರವಾರ ಈ ಆದೇಶ ನೀಡಿದೆ. ಚಂದ್ರದ್ರೋಣ ಬೆಟ್ಟದ ಸಾಲಿನಲ್ಲಿರುವ ದತ್ತ ಪೀಠ ಇತ್ತೀಚೆಗೆ ಕುಸಿದಿತ್ತು. ಕಾಮಗಾರಿ ನಡೆಯುತ್ತಿತ್ತು. ಇದಲ್ಲದೆ ದತ್ತ ಪೀಠಕ್ಕೆ ಭೇಟಿ 39550http://kannada.oneindia.com/img/2009/10/07-high-court1.jpgnews"> ಸಿಬಿಎಸ್ಸಿ ಶಾಲೆಗಳಿಗೆ ಮೂಗುದಾರ : ಕಾಗೇರಿ | Yeddyurappa | Vishweswara Hegde Kageri | CBSC | ICSC | CT Ravi | B Venkataramanappa|Yeddyurappa | Vishweswara Hegde Kageri | CBSC | ICSC | CT Ravi | B Venkataramanappa| ಸಿಬಿಎಸ್ಸಿ ಶಾಲೆಗಳಿಗೆ ಮೂಗುದಾರ : ಕಾಗೇರಿ - Kannada Oneindia

ಸಿಬಿಎಸ್ಸಿ ಶಾಲೆಗಳಿಗೆ ಮೂಗುದಾರ : ಕಾಗೇರಿ

Vishshewara Hegde Kageri
ಬೆಂಗಳೂರು, ಜು. 22 : ಪಾಲಕರನ್ನು ಶೋಷಣೆ ಮಾಡುತ್ತಿರುವ ಸಿಬಿಎಸ್ ಸಿ ಮತ್ತು ಐಸಿಎಸ್ ಸಿ ಶಾಲೆಗಳನ್ನು ನಿಯಂತ್ರಣದಲ್ಲಿಟ್ಟಿಕೊಳ್ಳಲು ಹೊಸ ಕಾಯ್ದೆಯನ್ನು ಜಾರಿಗೆ ತರಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ವಿಶ್ವೇಶ್ವರ ಹೆಗ್ಡೆ ಕಾಗೇರಿ ವಿಧಾನಸಭೆಯಲ್ಲಿಂದು ತಿಳಿಸಿದರು.

ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯ ಡೆರಿಕ್ ಫುಲ್ಲಿನ್ ಫಾ ಅವರ ಪರವಾಗಿ ಶಾಸಕ ಸಿ ಟಿ ರವಿ ಕೇಳಿದ ಪ್ರಶ್ನೆಗೆ ಸಚಿವರು ಉತ್ತರಿಸಿದರು. ಕೇಂದ್ರ ಸರಕಾರ ಹೊಸ ಕಾಯ್ದೆಯನ್ನು ಜಾರಿಗೆ ತರುತ್ತಿದೆ. ರಾಜ್ಯದಲ್ಲೂ ಹೊಸ ಕಾಯ್ದೆ ತರಲು ಉದ್ದೇಶಿಸಲಾಗಿದೆ. ರಾಜ್ಯ ಸರಕಾರದ ನಿಯಂತ್ರಣವಿಲ್ಲದಿರುವ ಕಾರಣ ಸಿಬಿಎಸ್ ಸಿ ಮತ್ತು ಐಸಿಎಸ್ ಸಿ ಶಾಲೆಗಳು ಮೂರು ಬಾರಿ ಶುಲ್ಕ ಹೆಚ್ಚಳ ಮಾಡಿವೆ. ಪಾಲಕರನ್ನು ಶೋಷಣೆ ಮಾಡುತ್ತಿವೆ ಎಂಬ ಆರೋಪವಿದೆ. ಇಂತಹ ಶಾಲೆಗಳ ಸುಲಿಗೆ ಮಾಡುತ್ತಿರುವ ಬಗ್ಗೆ ಸರಕಾರಕ್ಕೆ ಅನೇಕ ದೂರುಗಳು ಬಂದಿವೆ ಎಂದು ಹೆಗ್ಡೆ ವಿವರಿಸಿದರು.

ಬಡ್ಡಿ ಮನ್ನಾ ಪರಿಶೀಲನೆ : ಸಚಿವ ವೆಂಕಟರಮಣಪ್ಪ

ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯಿಂದ ನೀಡಿರುವ ಸಾಲದ ಬಡ್ಡಿ ಮನ್ನಾ ಮಾಡುವ ಬಗ್ಗೆ ಸರಕಾರ ಪರಿಶೀಲಿಸಿ ಕ್ರಮಕೈಗೊಳ್ಳಲಾಗುವುದು ಎಂದು ಸಣ್ಣ ಕೈಗಾರಿಕೆ ಮತ್ತು ರೇಷ್ಮೆ ಖಾತೆ ಸಚಿವ ವೆಂಕಟರಮಣಪ್ಪ ವಿಧಾನ ಪರಿಷತ್ ನಲ್ಲಿ ತಿಳಿಸಿದರು. ಕಳೆದ 10 ವರ್ಷಗಳಿಂದ ಫಲಾನುಭವಿಗಳಿಂದ ಸಾಲದ ಬಾಬ್ತು 3,742 ಲಕ್ಷ ರುಪಾಯಿ ಮತ್ತು ಬಡ್ಡಿ ಬಾಬ್ತು 30,047 ಲಕ್ಷ ರುಪಾಯಿ ವಸೂಲಿ ಮಾಡಲಾಗಿದೆ ಎಂದರು.

ಖಾದಿ ಉತ್ಪನ್ನಗಳ ಮಾರಾಟವನ್ನು ಪ್ರೋತ್ಸಾಹಿಸಲು ರಾಜ್ಯದ ವಿವಿಧ ಭಾಗಗಳಲ್ಲಿ ಖಾದಿ ಉತ್ಪನ್ನಗಳ ಪ್ರದರ್ಶನ ನಡೆಸಿ ಉತ್ತೇಜನ ನೀಡಲಾಗುತ್ತಿದೆ. ಕೈಗಾರಿಕಾ ವಿಕಾಸ ಯೋಜನೆಯಡಿ 650 ಕಸಬುದಾರರಿಗೆ ಉದ್ಯೋಗವಕಾಶ ಕಲ್ಪಿಸಲಾಗಿದೆ. ಗ್ರಾಮೀಣ ಉದ್ಯೋಗ ಸೃಷ್ಟಿ ಯೋಜನೆಯಡಿ 4,943 ಘಟಕಗಳಿಗೆ 5487 ಕೋಟಿ ರುಪಾಯಿಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ವೆಂಕಟರಮಣಪ್ಪ ಹೇಳಿದರು.

ಮಳೆ ಹಾನಿ ಪ್ರದೇಶಕ್ಕೆ ಹೆಚ್ಚುವರಿ ಹಣ

ಶಿವಮೊಗ್ಗ ಜಿಲ್ಲೆ ಸೇರಿ 11 ಜಿಲ್ಲೆಗಳಲ್ಲಿ ಸುರಿದ ಭಾರಿ ಮಳೆಯಿಂದ ಉಂಟಾಗಿರುವ ಹಾನಿಗೆ ಪರಿಹಾರ ಕ್ರಮಗಳನ್ನು ಕೈಗೊಳ್ಳಲು ಹೆಚ್ಚುವರಿ ಹಣ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿಧಾನಸಭೆಯಲ್ಲಿ ಶೂನ್ಯ ವೇಳೆಯಲ್ಲಿ ಪ್ರಸ್ತಾಪಿಸಿದ ವಿಷಯಕ್ಕೆ ಸಂಬಂಧಿಸಿದಂತೆ ಮಾತನಾಡಿದರು.

ಅತಿವೃಷ್ಟಿಗೆ ಸಂಬಂಧಿಸಿದಂತೆ ಮಲತಾಯಿ ಧೋರಣೆ ಅಥವಾ ನಿರ್ಲಕ್ಷ್ಯ ವಹಿಸಲು ಸಾಧ್ಯವಿಲ್ಲ. ಅಗತ್ಯಕ್ಕೆ ಅನುಗುಣವಾಗಿ ಸಹಾಯ ನೀಡುವುದಾಗಿ ಅವರು ಭರವಸೆ ನೀಡಿದರು. ಹಾಸನ ಜಿಲ್ಲೆಯಲ್ಲೂ ಭಾರಿ ಮಳೆ ಬಿದ್ದ ಪರಿಣಾಮ ಸಾಕಷ್ಟು ಹಾನಿ ಉಂಟಾಗಿದೆ. ಪರಿಹಾರಕ್ಕಾಗಿ 4 ಕೋಟಿ ರುಪಾಯಿಗಳನ್ನು ಈಗಾಗಲೇ ಒದಗಿಸಲಾಗಿದೆ ಎಂದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+