194878ಸೂರ್ಯಗ್ರಹಣರಾಹು-ಕೇತು ಕಾಟ ಮತ್ತು ಗ್ರಹಣ ಚಕ್ರ/literature/articles/2008/0731-saros-cycle-solar-lunar-eclipse.htmlಆಗಸ್ಟ್ 1ರಂದು ಬರುವ ಸೂರ್ಯಗ್ರಹಣ ಮತ್ತು ಆಗಸ್ಟ್ 16ರಂದು ಸಂಭವಿಸುವ ಚಂದ್ರಗ್ರಹಣಗಳೆರಡೂ ಈ ಬಾರಿ ಕೆಲವರಿಗೆ ಭಾರೀ ಅನಾಹುತ ಮಾಡುತ್ತದೆ, ಕೆಲವರಿಗೆ ಸಖತ್ ಒಳ್ಳೆಯದು ಮಾಡುತ್ತದೆ ಎನ್ನುವ ವಾದಗಳನ್ನು ಬದಿಗಿಟ್ಟು ಗ್ರಹಣವೆಂದರೇನು, ಹೇಗೆ ಸಂಭವಿಸುತ್ತದೆ ಎಂಬ ಬಗ್ಗೆ ತಿಳಿದುಕೊಳ್ಳೋಣ ಬನ್ನಿ. ಹಂಸಾನಂದಿಯವರು ಪ್ರಾಯೋಗಿಕ ಉದಾಹರಣೆ ನೀಡುವುದರ ಮೂಲಕ ಸರಳವಾಗಿ ಅರ್ಥೈಸಿದ್ದಾರೆ. 'ಚಕ್ರವತ್ಪರಿವರ್ತಂತೇ ದು:ಖಾನಿ ಚ ಸುಖಾನಿ ಚ' 1582http://kannada.oneindia.com/img/2009/07/21-eclipse-solar-lunar1.jpg194878ಸೂರ್ಯಗ್ರಹಣಜ.26ರಂದು ವರ್ಷದ ಮೊದಲ ಸೂರ್ಯಗ್ರಹಣ/news/2009/01/24/solar-eclipse-on-jan-26.htmlಹೈದರಾಬಾದ್, ಜ.24: ಸೋಮವಾರ ಜನವರಿ 26ರಂದು ಸಂಭವಿಸಲಿರುವ ವರ್ಷದ ಮೊದಲ ಸೂರ್ಯ ಗ್ರಹಣ ವಿಶ್ವದಾದ್ಯಂತ ಗೋಚರಿಸಲಿದೆ. ಆಫ್ರಿಕಾದ ದಕ್ಷಿಣ ಭಾಗಗಳು,ಅಂಟಾರ್ಟಿಕಾ, ಆಗ್ನೇಯ ಏಷ್ಯಾ ಮತ್ತು ಆಸ್ಟ್ರೇಲಿಯಾದಲ್ಲಿ ಸೂರ್ಯಗ್ರಹಣ ಆರಂಭವಾಗಲಿದೆ.ಜ.26ರಂದು ಬೆಳಗ್ಗೆ 10.26 ಗಂಟೆಗೆ ಆರಂಭವಾಗುವ ಸೂರ್ಯಗ್ರಹಣ ಸಂಜೆ 4.30 ಅಂತ್ಯವಾಗುತ್ತದೆ. ಹಲವಾರು ಹಂತಗಳಲ್ಲಿ ಗ್ರಹಣ ಸಂಭವಿಸಲಿದೆ. ಶೇ.92.9ರಷ್ಟು ಗ್ರಹಣ ಉಂಟಾಗಲಿದ್ದು 7.51 ನಿಮಿಷಗಳಷ್ಟು ಕಾಲ ಮುಂದುವರಿಯುತ್ತದೆ. 34272http://kannada.oneindia.com/img/2009/01/24-solareclipse.jpg194878ಸೂರ್ಯಗ್ರಹಣಆಕಾಶದಲ್ಲಿ ಗೃಹ ತಾರೆಗಳ ಮೇಳ/nri/article/2009/0211-phenomena-in-space-vasanth-kulkarni.htmlಈ ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳಿಗೆ ಖಗೋಳ ವೀಕ್ಷಣೆಯಂತಹ ಉಪಯುಕ್ತ ಹವ್ಯಾಸಗಳನ್ನು ಹೇಳಿ ಕೊಡಲು ಅನೇಕ ಸಂಸ್ಥೆಗಳು, ಉಪಕರಣಗಳು ಇತ್ಯಾದಿಗಳ ಸೌಲಭ್ಯವಿದ್ದರೂ, ಮಕ್ಕಳಿಗೆ ಮತ್ತು ಪಾಲಕರಿಗೆ ಸಮಯದ ಆಭಾವವಿದೆ. ಅಲ್ಲದೇ ಸಧ್ಯದ ನಮ್ಮ ಪರೀಕ್ಷಾಕೇಂದ್ರಿತ ಶಿಕ್ಷಣವು ಇಂತಹ ಹವ್ಯಾಸಗಳಿಗೆ ಅಗತ್ಯವಾದ ಪ್ರೋತ್ಸಾಹ ನೀಡುವದಿಲ್ಲ. ಅದರಿಂದ ಮಕ್ಕಳ ಪಾಲಕರೇ ಇಂತಹ ವಿಷಯಗಳಲ್ಲಿ ಆಸಕ್ತಿ ತಳೆದು ಮಕ್ಕಳಿಗೆ ಕೂಡ ಆಸಕ್ತಿ ಹುಟ್ಟುವಂತೆ 34597http://kannada.oneindia.com/img/2009/02/11-solar-eclipse1.jpg194878ಸೂರ್ಯಗ್ರಹಣವಿಕಲಾಂಗರನ್ನು ಮಣ್ಣಲ್ಲಿ ಹೂತಿಡುವುದು ಸರಿ : ಇಸ್ಲಾಂ/news/2009/07/23/pit-treatment-for-disability-is-good-islam.htmlಗುಲ್ಬರ್ಗಾ, ಜು. 23 : ಬುಧವಾರ ಅತ್ತ ಆಗಸದಲ್ಲಿ ಸೂರ್ಯನಿಗೆ ಗ್ರಹಣ ಹಿಡಿಯುತ್ತಿದ್ದರೆ ಇತ್ತ ಭೂಮಿಯಲ್ಲಿ ಕೆಲವರು ತಮ್ಮ ಬುದ್ದಿಗೆ ಗ್ರಹಣ ಹಿಡಿಸಿಕೊಂಡು ಅಂಗವಿಕಲ ಮಕ್ಕಳನ್ನು ಮಣ್ಣಿನಲ್ಲಿ ಹೂತಿಟ್ಟು ಮೂಢನಂಬಿಕೆಯನ್ನು ಪ್ರದರ್ಶಿಸಿರುವುದನ್ನು ಗುಲ್ಬರ್ಗಾದ ಕಾಂಗ್ರೆಸ್ ಶಾಸಕ ಖಮರುಲ್ಲಾ ಇಸ್ಲಾಂ ಸಮರ್ಥಿಸಿಕೊಂಡಿದ್ದಾರೆ.ಈ ಹೇಳಿಕೆಗೆ ವಿಧಾನಸಭೆಯಲ್ಲಿ ಖಾರವಾಗಿ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಯಡಿಯೂರಪ್ಪ, ಇಂತಹ ಮೂಢನಂಬಿಕೆಗಳನ್ನು ಸಹಿಸುವುದಿಲ್ಲ. ಇಂಥ ಆಚರಣೆಗಳನ್ನು 38170http://kannada.oneindia.com/img/2009/07/23-yeddyurappa6e.jpg37035ಬೆಂಗಳೂರುಕಬ್ಬನ್ ಪಾರ್ಕಿನೊಳಗೆ ಪುರಂದರ ವೈಭವ/news/2008/12/24/cubbon-part-resonates-to-best-of-purandara.htmlಬೆಂಗಳೂರು, ಡಿ. 24 : ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿ ಪ್ರತಿ ಭಾನುವಾರ ಸಂಗೀತ ಕಾರ್ಯಕ್ರಮ ಜರುಗುವುದು ಅನೇಕರಿಗೆ ತಿಳಿದಿದೆ. ಅಂದಿನ, ಇಂದಿನ ಯಾರಾದರೊಬ್ಬರು ಕನ್ನಡ ಗೀತೆರಚನೆಕಾರರ, ಕವಿಗಳ, ಸಾಹಿತಿಗಳ ಕೃತಿಗಳನ್ನು ಆಧರಿಸಿ ಇಡೀ ಸಂಜೆಯನ್ನು ಸಂಗೀತದ ಗುಂಗಿನಲ್ಲಿ ನೆನೆ ಹಾಕುವ ಕಾರ್ಯಕ್ರಮ ಅದು.ಈ ಕಾರ್ಯಕ್ರಮವನ್ನು ತಪ್ಪಿಲ್ಲದೆ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಹೆಸರು ಪ್ರಕೃತಿ. ಪ್ರಕೃತಿಯ ಹರಿಕಾರ ಎಂ.ಎಸ್. 33679http://kannada.oneindia.com/img/2008/12/24-purandara1.jpg37035ಬೆಂಗಳೂರುಹೊಸವರ್ಷ ಮಸ್ತ್ ಮಜಾ ಮಾಡಿ, ಆದರೆ ನಿಯಮ ಮರೀಬೇಡಿ /news/2008/12/31/guarded-celebration-in-bangalore-this-year.htmlಬೆಂಗಳೂರು, ಡಿ. 31 : ಹೊಸ ವರ್ಷದ ಸ್ವಾಗತ ಸಂಭ್ರಮ ನಡೆಯುವ ಮಹಾತ್ಮ ಗಾಂಧಿ ಹಾಗೂ ಬ್ರಿಗೇಡ್ ರಸ್ತೆ ಸೇರಿದಂತೆ ಕೆಲ ಭಾಗಗಳಲ್ಲಿ ಡಿಸೆಂಬರ್ 31 ರ ರಾತ್ರಿ 8 ರಿಂದ ಜನವರಿ 1ರ ಬೆಳಗಿನ ಜಾವದವರೆಗೆ ವಾಹನ ಸಂಚಾರ ಹಾಗೂ ಪಾರ್ಕಿಂಗ್ ನಿಷೇಧಿಸಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ಆದೇಶ ಹೊರಡಿಸಿದ್ದಾರೆ. ಎಂಜಿ 33792http://kannada.oneindia.com/img/2008/12/31-shankar-bidari2e.jpg37035ಬೆಂಗಳೂರುನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg37035ಬೆಂಗಳೂರುಬಿಗ್ 92.7 ಆರ್ ಜೆ ಹಂಟ್ ವಿಜೇತರಾಗಿ ರಕ್ಷಿತ್ /movies/headlines/2009/01/02-big-92-7-fm-radio-jockey-hunt-rakshith.htmlಬಿಗ್ 92.7ನ ಆರ್ ಜೆ ಅನ್ವೇಷಣಾ ಸ್ಪರ್ಧೆಯ ಫೈನಲ್ ವಿಜೇತರಾಗಿ ಬೆಂಗಳೂರಿನ ರಕ್ಷಿತ್ ಆಯ್ಕೆಯಾಗಿದ್ದಾರೆ. ಕಂಪ್ಯೂಟರ್ ವಿಜ್ಞಾನ ಪದವೀಧರರಾದ ರಕ್ಷಿತ್ ಬಿಗ್ 92.7 ಎಫ್ ಎಂನ ಬೆಂಗಳೂರು ಕೇಂದ್ರದಲ್ಲಿ ತರಬೇತಿ ಪಡೆದು ನಂತರ ಅವರು ಪೂರ್ಣಕಾಲಿಕ ಆರ್ ಜೆಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಹಲವು ಸುತ್ತಿನ ಆರ್ ಜೆ ಅನ್ವೇಷಣಾ ಸ್ಪರ್ಧೆ ನವೆಂಬರ್ 10ರಂದು ಆರಂಭವಾಗಿತ್ತು. ಒಟ್ಟು 200ಕ್ಕೂ ಹೆಚ್ಚು 33823http://kannada.oneindia.com/img/2009/01/02-big-fm-radio1.jpg37035ಬೆಂಗಳೂರುನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg123848ಹಿಂದೂಯುಗಾದಿಗೆ ಶುಭಾಶಯ ತಪ್ಪದೆ ತಿಳಿಸಿ/response/2009/0103-enough-of-new-year-greeting-craze.htmlಪ್ರಿಯ ಸಂಪಾದಕರೆ,ಈಗಷ್ಟೆ ನಾವು ಹೊಸ ವರ್ಷಾಚರಣೆಯ ಗುಂಗಿನಿಂದ ಹೊರಬರುತ್ತಿದ್ದೇವೆ. ಈ ಕ್ಷಣಕ್ಕೆ ಒಮ್ಮೆ ಯೋಚಿಸೋಣ. ಶ್ರೀ ರಾಮನವಮಿಗೆ, ಹನುಮಜಯಂತಿಗೆ, ಅಷ್ಟೇ ಯಾಕೆ ಸ್ವತಃ ಹಿಂದೂ ಸಂಪ್ರದಾಯದ ಹೊಸವರ್ಷವಾದ ಯುಗಾದಿಗೆ ಒಂದು ಶುಭಾಶಯ ಹೇಳಬೇಕೆನ್ನುವ ಪರಿಜ್ಞಾನ ಇಲ್ಲದ ನಾವು ಈ ಪಾಶ್ಚಾತ್ಯ ಸಂಸ್ಕೃತಿಯ ಹೊಸವರ್ಷಾಚರಣೆಯನ್ನು ಇಷ್ಟು ಸಂಭ್ರಮದಿಂದ ಆಚರಿಸುತ್ತಾ wish you happy new year - two 33846http://kannada.oneindia.com/img/2009/01/03-ugadi1e.jpg123848ಹಿಂದೂಮತಾಂತರದ ಬಗ್ಗೆ ಬೊಬ್ಬೆ ಹಾಕುವುದ ನಿಲ್ಲಿಸಿ/response/2009/pseudo-rationalists-repent-on-sl-bhyrappa-ideology.htmlತಮ್ಮನ್ನು ವಿಚಾರವಂತರೆಂದು ಘೋಷಿಸಿಕೊಂಡಿರುವ ಕೆಲವು ಸಾಹಿತಿ ಸಂಶೋಧಕರ, ಮತಾಂತರವನ್ನು ಕಾನೂನು ಪ್ರಕಾರ ನಿಷೇಧಿಸಬೇಕೆಂದು ಕರೆಕೊಟ್ಟಿದ್ದಾರೆ. ಮತಾಂತರದಿಂದ ಭಾರತೀಯ ಸಂಸ್ಕೃತಿ ಹಾನಿಯಾಗುತ್ತಿದೆ ಎಂಬುದಾಗಿ ನಂಬಿರುವ ಇವರಿಗೆ ಸಂಸ್ಕೃತಿಯ ವೈಶಿಷ್ಯವೇನೆಂದು ಗೊತ್ತಿಲ್ಲವೇ ?ವಾಸ್ತವವಾಗಿ ಭಾರತೀಯ ಸಂಸ್ಕೃತಿಯ ಒಂದು ಭಾಗ ಹಿಂದೂ ಧರ್ಮವನ್ನು ಪರಿಗಣಿಸಬೇಕೇ ಹೊರತು, ಹಿಂದೂ ಧರ್ಮ ಮಾತ್ರವೇ ಭಾರತೀಯ ಸಂಸ್ಕೃತಿಯಲ್ಲ. ಭಾರತೀಯ ಎಂಬುದರಲ್ಲಿ ಬೌದ್ಧ, ಜೈನ, ವೀರಶೈವ, ಸಿಖ್, 33908http://kannada.oneindia.com/img/2009/01/06-k-marulasiddappa1.jpg123848ಹಿಂದೂಬನದ ಹುಣ್ಣಿಮೆ ಆಚರಣೆಗೆ ಸಕಲ ಸಿದ್ಧತೆ/festivals/general/2009/0109-banada-hunnime-goddess-banashanakri-utsav.htmlಜನವರಿ 10 ರಿಂದ 17ವರೆಗೆ 'ಬನಶಂಕರಿ ಅಮ್ಮನ ದೇವಸ್ಥಾನ' ಗಳಲ್ಲಿ ವಿಶೇಷ ಪೂಜೆ. ಬಾದಾಮಿಯ ಬನಶಂಕರಿ ಜೊತೆಗೆ,ಬೆಂಗಳೂರಿನ ಕನಕಪುರ ರಸ್ತೆಯಲ್ಲಿರುವ ಬನಶಂಕರಿ ದೇವಿ ಮತ್ತು ಮಲ್ಲೇಶ್ವರಂ ಶ್ರೀ ಮಹಾಗಣಪತಿ ದೇವಸ್ಥಾನ ಆವರಣದಲ್ಲಿರುವ ಬನಶಂಕರಿ ದೇವಿಯ ಉತ್ಸವ ವಿಶೇಷವಾಗಿ ನಡೆಯುತ್ತದೆ.ಶುದ್ಧ ಹುಣ್ಣಿಮೆಯಂದು ಬನಶಂಕರಿ ಅಮ್ಮನನ್ನು ಪೂಜಿಸಿದರೆ ಸಕಲ ಕಾರ್ಯಗಳು ಈಡೇರುವುದು ಎಂಬುದು ನಂಬಿಕೆ. ಪ್ರತಿ ಮಂಗಳವಾರ, ಶುಕ್ರವಾರ ಮತ್ತು 33973http://kannada.oneindia.com/img/2009/01/09-banashankari1.jpg123848ಹಿಂದೂಗುರು ಪೂರ್ಣಿಮಾ: ಆಚಾರ್ಯ ದೇವೋಭವ/festivals/general/2009/0707-salute-to-teacher-guru-poornima-full-moon-day.htmlಆಷಾಢ ಶುದ್ದ ಪೂರ್ಣಿಮೆಯ ದಿನವಾದ ಇಂದು ಸಮಸ್ತ ಪ್ರಪಂಚಕ್ಕೆ ಪರಮೋಚ್ಚ ಸಂದೇಶ ನೀಡಿದ ವ್ಯಾಸ ಮಹರ್ಷಿಗಳನ್ನು ಸ್ಮರಿಸುವ ದಿನ. ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ಗುರುವಿಗೆ ಪ್ರಥಮ ಸ್ಥಾನವಿದೆ. ಗುರುಗಳು ಜನರಲ್ಲಿ ಆವರಿಸಿರುವ ಅಜ್ಞಾನ, ಅಂಧಕಾರವನ್ನು ಹೋಗಲಾಡಿಸಿ ಜ್ಞಾನದ ಬೆಳಕನ್ನು ನೀಡುತ್ತಾರೆ. ನವಗ್ರಹಗಳ ಪೈಕಿ ಗುರು ಬೃಹಸ್ಪತಿಯೇ ದೊಡ್ಡ ಗ್ರಹವಾಗಿದೆ. ಗುರುವಿಗೆ ನಮಃ. ಗುರುವಿನಷ್ಟು ಹಿರಿಯದಾದುದು ಬೇರಾವುದೂ ಇಲ್ಲ. 37818http://kannada.oneindia.com/img/2009/07/07-saint-vyasa2.jpg123848ಹಿಂದೂಗೋಹತ್ಯೆ ನಿಷೇಧ : ಡಿವೈಎಫ್ಐ ವಿರೋಧ/news/2009/07/29/dyfi-opposes-cow-slaughter-ban.htmlಬೆ೦ಗಳೂರು, ಜು. 28 : ಉದ್ದೇಶಪೂರ್ವಕವಾಗಿ ಮುಸ್ಲಿ೦, ಕ್ರಿಸ್ಚಿಯನ್, ಮೂಲಭೂತವಾದ ಹಾಗೂ ದಲಿತರ ಪ್ರತ್ಯೇಕಿಕರಣದ ಮೂಲಕ ಸರಕಾರ ಸಮಾಜದಲ್ಲಿ ಅಶಾ೦ತಿ ಸೃಷ್ಟಿಗೆ ಆಸ್ಪದ ನೀಡುತ್ತಿದೆ.ಬಡ, ದಲಿತ, ಕ್ರಿಶ್ಚಿಯನ್ ಮತ್ತು ಅಲ್ಪಸ೦ಖ್ಯಾತರ ಆಹಾರದ ಮೇಲೆ ನಿಷೇಧ ಹೇರುವ೦ತ ಕೆಲಸ ಮಾಡುತ್ತಿದೆ. ಸ೦ಘ ಪರಿವಾರದ ಆದೇಶದ೦ತೆ ಸರಕಾರ ಗೋಹತ್ಯೆ ನಿಷೇಧ ಕ್ರಮಕ್ಕೆ ಮು೦ದಾಗಿದೆ ಇ೦ತಹ ಕ್ರಮವನ್ನು ಭಾರತ ಪ್ರಜಾಸತ್ತಾತ್ಮಕ ಯುವಜನ 38282http://kannada.oneindia.com/img/2009/07/29-cow-slaughter1.jpgnews"> ಆಕಾಶ ನೋಡುವುದಕ್ಕೆ ನೂಕುನುಗ್ಗಲು | Solar eclipse|celestial drama|dimond ring|Videos| ಆಕಾಶ ನೋಡುವುದಕ್ಕೆ ನೂಕುನುಗ್ಗಲು - Kannada Oneindia

ಆಕಾಶ ನೋಡುವುದಕ್ಕೆ ನೂಕುನುಗ್ಗಲು

ಮನುಷ್ಯ ಜನ್ಮವನ್ನು ನಿಬ್ಬೆರಗಾಗಿಸುವ ಬಹುನಿರೀಕ್ಷಿತ ಆಕಾಶದ ಕೌತುಕ, ಪೂರ್ಣ ಸೂರ್ಯಗ್ರಹಣದ ನಾಟಕಕ್ಕೆ ಇದೀಗ ತೆರೆಬಿತ್ತು. ಸೂರ್ಯನಿಗೆ ಹಿಡಿದಿದ್ದ ಗ್ರಹಣ ಬಿಟ್ಟಿತು. ಇಂದು ಬೆಳಗ್ಗೆ ಸೂರ್ಯೋದಯ ಮತ್ತು ಸೂರ್ಯಾಸ್ತಮಾನ ಏಕಕಾಲದಲ್ಲಿ ಘಟಿಸಿ ಕೋಟ್ಯಂತರ ಭಾರತೀಯರನ್ನು ಪುಳಕಗೊಳಿಸಿತು. ಇಂದು ಬೆಳ್ಳಂಬೆಳಗ್ಗೆಯೇ ಕತ್ತಲಾಯಿತು.

ಸೌರವ್ಯೂಹದ ಈ ಚಕಿತಗೊಳಿಸುವ ನಾಟಕದಲ್ಲಿ ಚಂದ್ರ ನಾಯಕನಾಗಿ ಮಿಂಚಿದ. ಭೂಮಿ ಮತ್ತು ಸೂರ್ಯನ ನಡುವೆ ನುಸುಳಿ ಬಂದ ಚಂದ್ರಮ ಈ ಶತಮಾನದ ಆಕಾಶ ಸಂಭ್ರಮಕ್ಕೆ ಸೂತ್ರಧಾರನಾಗಿ ಮೆರೆದ!ಬನ್ನಿ, ನಭೋಮಂಡಲದಲ್ಲಿ ಮೂರು ಗ್ರಹಗಳ ಸಂಚಾರ ದಟ್ಟಣೆಯಿಂದ ಉಂಟಾದ ವಜ್ರದುಂಗುರವನ್ನು ಕಣ್ತುಂಬ ತುಂಬಿಕೊಳ್ಳೋಣ.

ಶತಮಾನದ ಅದ್ಭುತ ಗ್ರಹಣದ ವಿಡಿಯೋಗಳು:

ಸಂಪೂರ್ಣ ಸೂರ್ಯ ಗ್ರಹಣ, ವಾರಣಾಸಿ

ಚೀನಾದಲ್ಲಿ ಕಂಡ ಗ್ರಹಣದ ಅದ್ಭುತ ನೋಟ

ಸೂರ್ಯಗ್ರಹಣದ ಅಪೂರ್ವ ದೃಶ್ಯ

ಜನಜಂಗುಳಿಗೆ ಸೂರ್ಯನ ನೋಡಲು ನೂಕುನುಗ್ಗಲು

ಅತ್ಯಂತ ದೀರ್ಘ ಅವಧಿಯ (39 ಸೆಕೆಂಡು) ಸೂರ್ಯಗ್ರಹಣ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+