38103ಮುಂಗಾರು ಮಳೆಗಂಗಮ್ಮನ ಜೀರಿಗೆ/literature/my-karnataka/2007/090707mango-maveric-tree.htmlನಿನ್ನೆ ರಾತ್ರಿಯ ಅಡುಗೆಗೆ ನಾನು ಮಾಡಿದ್ದ ಹುಣಸೇಹಣ್ಣಿನ ಗೊಜ್ಜು ಅದೆಷ್ಟು ಹುಳಿಯಾಗಿಬಿಟ್ಟಿತ್ತೆಂದರೆ ನನಗೆ ಅಮ್ಮ ನೆನಪಾಗುವಷ್ಟು ಹುಳಿಹುಳಿಯಾಗಿತ್ತು. ಹುಣಸೇಹಣ್ಣಿನ ಗೊಜ್ಜು ಹುಳಿಯಾಗುವುದಕ್ಕೂ ನಿನಗೆ ನಿನ್ನ ಅಮ್ಮ ನೆನಪಾಗುವುದಕ್ಕೂ ಯಾವ ಸೀಮೆ ಸಂಬಂಧವಯ್ಯಾ ಎಂದು ನೀವು ಮುಖ ಹಿಂಡಿ ಹುಬ್ಬೇರಿಸಿದಿರಲ್ಲವೇ? ಆ ಏರಿಸಿದ ಹುಬ್ಬನ್ನು ಹಾಗೇ ಹಿಡಿದು ಮುಂದೆ ಓದಿ: ಸುಶ್ರುತ ದೊಡ್ಡೇರಿ ನನ್ನ ಅಮ್ಮನಿಗೆ ಹುಳಿ ಅಂದ್ರೆ 7012http://kannada.oneindia.com/img/2009/07/21-mango-tree1.jpg38103ಮುಂಗಾರು ಮಳೆಡೆಡ್ಲಿ ಕಾಂಬಿನೇಶನ್ ಮತ್ತು ಇಡ್ಲಿ ಕಾಂಬಿನೇಶನ್../column/vichitranna/2007/140807deadly-combination-idly-combination.htmlಜಗತ್ತಿನ ಅತ್ಯಂತ ಒಳ್ಳೆ ಕಾಂಬಿನೇಶನ್ ;ಕಪ್ಪು ಮತ್ತು ಬಿಳುಪು! ಅತಿ ಕೆಟ್ಟ ಕಾಂಬಿನೇಶನ್ ಅಂದ್ರೂನೂ ಕಪ್ಪು ಮತ್ತು ಬಿಳುಪು ಎಂದೇ ಹೇಳಬೇಕಾಗುತ್ತದೆ.ಆ ಮಾತು ಬಿಡಿ, ಲೋಕೋಭಿನ್ನರುಚಿ ಎಂಬಂತೆ ಜಗತ್ತಲ್ಲಿ ಏನೇನೋ ಕಾಂಬಿನೇಶನ್ ಗಳಿವೆ. ಅವು ಒಂದೆರಡಲ್ಲ. * ಶ್ರೀವತ್ಸ ಜೋಶಿ ವ್ಹಾ! ಅದೊಂದು ಅದ್ಭುತವಾದ ಡೆಡ್ಲಿ ಕಾಂಬಿನೇಶನ್!" - ಎಂಬೋ ಉದ್ಗಾರವನ್ನು ನೀವು ವಿವಿಧ 11408http://kannada.oneindia.com/img/2009/10/13-deadly-combination2.jpg38103ಮುಂಗಾರು ಮಳೆಜಿಲೇಬಿ ; ಕಾಯ್ಕಿಣಿಯ ಹಿಂಗಾರು ಫಸಲು/literature/book/2008/1224-jayanth-kaikini-poem-collection-jilebi.htmlಬೆಂಗಳೂರು, ಡಿ. 24 : ಒಂದು ಜನಾಂಗದ ಜೀವ ಹಿಂಡಿದ ಮಧುರ ಕವಿ ಜಯಂತ ಕಾಯ್ಕಿಣಿ. ಕಳೆದೆರಡು ಮೂರು ಎರಡು ದಶಕಗಳಿಂದ  ಕವನ, ಪ್ರಬಂಧ, ಕಥೆ ಕಾದಂಬರಿ, ನಾಟಕಗಳನ್ನು ಬರೆಯುತ್ತ ಹೊಸಗನ್ನಡ ಓದುಗರಲ್ಲಿ ಬೆರಗು ಹುಟ್ಟಿಸಿದ ಲೇಖಕ ಅವರು. ಸ್ವಭಾವದಿಂದ ಏಕಾಂತವನ್ನು ತುಂಬ ಪ್ರೀತಿಸುವ ಕವಿ ಕಾಯ್ಕಿಣಿ ಇತ್ತೀಚೆಗೆ ಲೋಕಾಂತವಾಗುತ್ತಿರುವ ಬಗೆ ನಿಮಗೆ ಗೊತ್ತು. ಕನ್ನಡ ಹಾಡು 33686http://kannada.oneindia.com/img/2008/12/24-jayanth-kaikini1e.jpg38103ಮುಂಗಾರು ಮಳೆಮಾಯವಾಗಿದೆ ಪ್ರೀತಂ ಗುಬ್ಬಿ ಮ್ಯಾಜಿಕ್ ಸ್ಪರ್ಶ/movies/review/2008/12/29-haage-summane-directed-by-preetham-gubbi.htmlಮುಂಗಾರು ಮಳೆಗೆ ಚಿತ್ರಕಥೆಗೆ ಮಾಂತ್ರಿಕ ಸ್ಪರ್ಶ ನೀಡಿದ್ದ ಪ್ರೀತಂ ಗುಬ್ಬಿ ನಿರ್ದೇಶಿಕ ಪ್ರಥಮ ಚಿತ್ರ 'ಹಾಗೆ ಸುಮ್ಮನೆ 'ಚಿತ್ರ ಕೆಲವರಿಗೆ ಇಷ್ಟವಾಗಿದ್ದರೆ, ವಿಪರೀತ ನಿರೀಕ್ಷೆ ಇಟ್ಟುಕೊಂಡು ಬಂದಿದ್ದ ಹಲವರಿಗೆ ಕಷ್ಟವಾಗುತ್ತಿದೆ. ಮುಂಗಾರು ಗುಂಗಿನಿಂದ ಪ್ರೀತಂ ಹೊರಬಂದಿಲ್ಲ. ತೀರಾ ಹೊಸತನ್ನು ನೀಡಲು ಹೋಗಿ ಮತ್ತೆ ಹಳತನ್ನೇ ಉಣಬಡಿಸಿದ್ದಾರೆ ಎನ್ನುವುದು ಸಿನಿ ಪಂಡಿತರ ಅಭಿಪ್ರಾಯ. ಎಂದಿನಂತೆ ಹೃದಯಕ್ಕೆ ಮುದ ನೀಡುವ 33757http://kannada.oneindia.com/img/2008/12/29-haage-summane1.jpg38103ಮುಂಗಾರು ಮಳೆಯುವ ನಿರ್ದೇಶಕರುಗಳಿಗೆ ಒಂದು ಪತ್ರವು.../column/manikanth/2009/0103-open-letter-to-young-directors-kannada-movie.htmlಹಳೆಯ ಕಥೆ, ಬಡಕಲು ಹೀರೋ, ಕಡಿಮೆ ಬಟ್ಟೆಯ ಇಪ್ಪತ್ತೈದು ಕೇಜಿಯ ಹೀರೋಯಿನ್, ಮಧ್ಯೆ ಮಧ್ಯೆ ಲಾಂಗು-ಮಚ್ಚುಗಳ ಖಣಖಣ, ನಮ್ಮ ವಜ್ರಮುನಿಯ ಕಿರುಬೆರಳಿಗೂ ಸಾಟಿಯಾಗದಂಥ ವಿಲನ್ನು... ಇಂಥವರೇ ತುಂಬಿಕೊಂಡಿರೋ ನಿಮ್ಮ ಸಿನಿಮಾ ನೋಡೋಕೆ-ಜನಕ್ಕೇನಾದ್ರೂ ಹುಚ್ಚು ಹಿಡಿದಿದೆಯೇನ್ರಿ? ಮುಂಗಾರು ಮಳೆ ಸುರಿಸಲು ಬಂದು ಅರ್ಧದಾರಿಯಲ್ಲೇ ಆವಿಯಾಗಿ ಹೋದ ಯುವ ನಿರ್ದೇಶಕರಿಗೆ ಎರಡು ಕಿವಿಮಾತುಗಳು. ಆದರೆ ಇನ್ನೊಂದು ಮಾತು, ಈ ಕಿವಿಯಿಂದ 33855http://kannada.oneindia.com/img/2009/01/03-preetam-gubbi1e.jpg210704ಮಲೆನಾಡುಮಲೆನಾಡಲ್ಲೂ ಗುಬ್ಬಿಗಳು ಮಟಾಮಾಯ!/response/2008/1201-sparrow-vanishing-in-malenadu-too.htmlಹರಿಹರೇಶ್ವರರಿಗೆ ನಮಸ್ಕಾರಗಳು. ಈ ವಾರದ ಹೊಂಬೆಳಕು ಗುಬ್ಬಚ್ಚಿಯ ಮೇಲೆ ಹರಿದಿದೆ. ಗುಬ್ಬಚ್ಚಿಯ ಬಗ್ಗೆ ಹಲವು ಗೊತ್ತಿಲ್ಲದ ವಿಚಾರಗಳು ತಿಳಿದವು. ಸಾರ್! ಇಂದಿಗೂ ಮಲೆನಾಡಿನಲ್ಲಿ "ಅಂಗಿಯ ಗುಂಡಿ ಹಾಕಿಕೋ ಅನ್ನಲು, ಅಂಗಿಯ ಗುಬ್ಬಿ ಹಾಕಿಕೋ!" ಅನ್ನುತ್ತಾರೆ. ಪಕ್ಷಿ ವಿಜ್ಞಾನಿ ದಿವಂಗತ ಸಲೀಮ್ ಆಲಿಯವರ ಪಕ್ಷಿಗಳ ಬಗೆಗಿನ ಆಸಕ್ತಿ ಅವರು ನಾಲ್ಕು ವರ್ಷದ ಮಗು ಆಗಿದ್ದಾಗ ಗುಬ್ಬಚ್ಚಿಯಿಂದಲೇ ಪ್ರಚೋದಿಸಲ್ಪಟ್ಟಿತಂತೆ. ನಾನು 19066http://kannada.oneindia.com/img/2009/11/03-sparrow1.jpg210704ಮಲೆನಾಡುಹಲಸಿನ ಹಣ್ಣಿನ ಸುಪ್ರಸಿದ್ದ ಅಡ್ಯೆ /recipe/breakfast/2009/0130-jack-fruit-and-rice-breakfast-genious.htmlಮಲೆನಾಡು ಮತ್ತು ಕರಾವಳಿ ಕಡೆಯ ಹೆಣ್ಣುಮಕ್ಕಳು, ಅದರಲ್ಲೂ 50 ದಾಟಿದವರು ರುಚಿರುಚಿಯಾದ, ವಿಶಿಷ್ಟವಾದ ಅಡುಗೆಗಳನ್ನು ಮಾಡುವುದರಲ್ಲಿ ಎತ್ತಿದ ಕೈ. ಅವರು ಮಾತನಾಡುವುದು ಕಡಿಮೆ. ಕೆಲಸ ಜಾಸ್ತಿ. ಇಂಥ ಮಹಿಳೆಯರ ಕೈರುಚಿ ಸವಿಯದ ಕನ್ನಡಿಗರೇ ನಿರ್ಭಾಗ್ಯರು ಎನ್ನಬಹುದು. ಮಲೆನಾಡಿನ ಅಡಿಕೆ ಮರದ ಕೆಳಗೆ, ಬಾಳೆಗಿಡದ ಪಕ್ಕದಲ್ಲಿ ಸಣ್ಣಗೆ ಹೊಗೆಯಾಡುವ ಅಡುಗೆಮನೆಗಳಲ್ಲಿ ತಯಾರಾಗುವ ಸಾಲುಸಾಲು ಪದಾರ್ಥಗಳ ಹೆಸರು ಕೇಳಿದರೇನೇ 34376http://kannada.oneindia.com/img/2009/01/30-jackfruit2.jpg210704ಮಲೆನಾಡುಮಲೆನಾಡ ಮದುವೆಯೆಂದರೆ.. ಸುಮ್ನೆನಾ?/column/shreenidhi/2009/0217-marriage-rituals-in-malenadu-karnataka.htmlನಗರಗಳಲ್ಲಿ ಮದುವೆಗಳೆಂದರೆ ಧಾರ್ಮಿಕ ಕಾರ್ಯಗಳಿಂದ ಹಿಡಿದು ಪ್ರತಿಯೊಂದನ್ನು ಕಾಂಟ್ರಾಕ್ಟ್ ಕೊಟ್ಟು ಕೈಬೀಸಿ ಮದುವೆ ಮಂಟಪಕ್ಕೆ ನಡೆದು ಬರುವಷ್ಟರ ಮಟ್ಟಕ್ಕೆ ಯಾಂತ್ರಿಕವಾಗಿವೆ. ಎಲ್ಲ ಮದುವೆಗಳೂ ಹೀಗೇ ಇಲ್ಲದಿದ್ದರೂ ಕಷ್ಟ ತಪ್ಪಿದರೆ ಸಾಕಪ್ಪ ಅನ್ನುವಂತಾಗಿವೆ. ಆದರೆ, ಮಲೆನಾಡುಗಳಲ್ಲಿ ಮದುವೆಗಳೆಂದೆ ಹೀಗಲ್ಲ. ಅಲ್ಲಿಯ ಸಂಭ್ರಮಕ್ಕೆ ಎಲ್ಲೆಯೇ ಇಲ್ಲ. ಊರಿನ ಪ್ರತಿಯೊಬ್ಬರೂ ಬಂಧುಗಳೇ. ಇಷ್ಟೊಂದು ಜನರನ್ನ ಹೇಗಪ್ಪ ಸಂಭಾಳಿಸುವುದು ಅಂದುಕೊಂಡರೂ ಮದುವೆ ಮುಗಿಸಿ 34711http://kannada.oneindia.com/img/2009/02/17-woman-havyaka1.jpg210704ಮಲೆನಾಡುಆಲೆಮನೆಯತ್ತ ಹೋಗೋಣ ಬನ್ನಿ/column/shreenidhi/2009/0224-alemane-in-malenadu.htmlಸಂಕ್ರಾಂತಿ ಹಬ್ಬ ಮುಗಿಯುತ್ತಿದ್ದಂತೆ ಕರ್ನಾಟಕದ ಹಳ್ಳಿಗಳಲ್ಲಿ, ಅದರಲ್ಲಿಯೂ ಮಲೆನಾಡ ಹಳ್ಳಿಗಳಲ್ಲಿ ಆಲೆಮನೆಗಳು ಜೀವ ಪಡೆಯಲು ಶುರುಮಾಡುತ್ತವೆ. ಮುಸ್ಸಂಜೆ ಹೊತ್ತಲ್ಲಿ ಮಂಡಕ್ಕಿ, ಮಿರ್ಚಿ ಮೆಲ್ಲುತ್ತ ಗಿಂಡಿಗಟ್ಟಲೆ ತಾಜಾತಾಜಾ ಕಬ್ಬಿನಹಾಲನ್ನು ಗಂಟಲಿಗಿಳಿಸುತ್ತಿದ್ದರೆ... ಅದರ ಆನಂತ, ರಸಾಸ್ವಾದವನ್ನು ಪದಗಳಲ್ಲಿ ವರ್ಣಿಸುವುದು ಅಸಾಧ್ಯ. ಸಾಧ್ಯವಾದರೆ ಹಳ್ಳಿಗಳಲ್ಲಿ ಸಿಗುವ ಆಲೆಮನೆಗೆ ಭೇಟಿ ನೀಡಿ ಕಬ್ಬಿನರಸ ಹೀರಿರಿ.* ಶ್ರೀನಿಧಿ ಡಿಎಸ್ಮತ್ತೆ ಮಲೆನಾಡಿನ ಸುದ್ದಿ ಬರೀತಿದೀನಿ ಅಂತ 34838http://kannada.oneindia.com/img/2009/02/24-alemane1.jpg210704ಮಲೆನಾಡುಮಣ್ಣನ್ನು ಮರೆತವರು ಮರಳಿ ಮಣ್ಣಿಗೆ/literature/my-karnataka/2009/0312-recession-malenadu-software-enggs-come-back.htmlಶಿವರಾಮ ಕಾರಂತರ 'ಮರಳಿ ಮಣ್ಣಿಗೆ' ಕೃತಿಯ ಬಗ್ಗೆ ಮಾತನಾಡುತ್ತಿಲ್ಲ. ಮಣ್ಣನ್ನೆ ಮರೆತು ಹೊದ ನಮ್ಮ ಜಿಲ್ಲೆಯ ಪ್ರತಿಭಾವಂತರು ಮರಳಿ ಮಣ್ಣಿಗೆ ಮರಳುತ್ತಿರುವವ ಬಗ್ಗೆ ಒಂದಿಷ್ಟು ಮಾತು. ಆರ್ಥಿಕ ಬಿಕ್ಕಟ್ಟು ಜಾಸ್ತಿ ದುಃಖವನ್ನು ತಂದಿದ್ದರೆ, ಒಂದು ಹಿಡಿ ಮಣ್ಣಿನಷ್ಟು ಸಂತೋಷವನ್ನೂ ಮರಳಿ ನೀಡಿದೆ. ಡಾಲರ್ ಕನಸನ್ನು ಬೆನ್ನತ್ತಿ ಋಣವನ್ನು ಮರೆತಿದ್ದ ಯುವಕ ಯುವತಿಯರಿಗೆ ಆರ್ಥಿಕ ಸಂಕಷ್ಟ ತಕ್ಕ ಪಾಠ 35172http://kannada.oneindia.com/img/2009/03/12-vinayak-patagar1.jpg37035ಬೆಂಗಳೂರುಕಬ್ಬನ್ ಪಾರ್ಕಿನೊಳಗೆ ಪುರಂದರ ವೈಭವ/news/2008/12/24/cubbon-part-resonates-to-best-of-purandara.htmlಬೆಂಗಳೂರು, ಡಿ. 24 : ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿ ಪ್ರತಿ ಭಾನುವಾರ ಸಂಗೀತ ಕಾರ್ಯಕ್ರಮ ಜರುಗುವುದು ಅನೇಕರಿಗೆ ತಿಳಿದಿದೆ. ಅಂದಿನ, ಇಂದಿನ ಯಾರಾದರೊಬ್ಬರು ಕನ್ನಡ ಗೀತೆರಚನೆಕಾರರ, ಕವಿಗಳ, ಸಾಹಿತಿಗಳ ಕೃತಿಗಳನ್ನು ಆಧರಿಸಿ ಇಡೀ ಸಂಜೆಯನ್ನು ಸಂಗೀತದ ಗುಂಗಿನಲ್ಲಿ ನೆನೆ ಹಾಕುವ ಕಾರ್ಯಕ್ರಮ ಅದು.ಈ ಕಾರ್ಯಕ್ರಮವನ್ನು ತಪ್ಪಿಲ್ಲದೆ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಹೆಸರು ಪ್ರಕೃತಿ. ಪ್ರಕೃತಿಯ ಹರಿಕಾರ ಎಂ.ಎಸ್. 33679http://kannada.oneindia.com/img/2008/12/24-purandara1.jpg37035ಬೆಂಗಳೂರುಹೊಸವರ್ಷ ಮಸ್ತ್ ಮಜಾ ಮಾಡಿ, ಆದರೆ ನಿಯಮ ಮರೀಬೇಡಿ /news/2008/12/31/guarded-celebration-in-bangalore-this-year.htmlಬೆಂಗಳೂರು, ಡಿ. 31 : ಹೊಸ ವರ್ಷದ ಸ್ವಾಗತ ಸಂಭ್ರಮ ನಡೆಯುವ ಮಹಾತ್ಮ ಗಾಂಧಿ ಹಾಗೂ ಬ್ರಿಗೇಡ್ ರಸ್ತೆ ಸೇರಿದಂತೆ ಕೆಲ ಭಾಗಗಳಲ್ಲಿ ಡಿಸೆಂಬರ್ 31 ರ ರಾತ್ರಿ 8 ರಿಂದ ಜನವರಿ 1ರ ಬೆಳಗಿನ ಜಾವದವರೆಗೆ ವಾಹನ ಸಂಚಾರ ಹಾಗೂ ಪಾರ್ಕಿಂಗ್ ನಿಷೇಧಿಸಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ಆದೇಶ ಹೊರಡಿಸಿದ್ದಾರೆ. ಎಂಜಿ 33792http://kannada.oneindia.com/img/2008/12/31-shankar-bidari2e.jpg37035ಬೆಂಗಳೂರುನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg37035ಬೆಂಗಳೂರುಬಿಗ್ 92.7 ಆರ್ ಜೆ ಹಂಟ್ ವಿಜೇತರಾಗಿ ರಕ್ಷಿತ್ /movies/headlines/2009/01/02-big-92-7-fm-radio-jockey-hunt-rakshith.htmlಬಿಗ್ 92.7ನ ಆರ್ ಜೆ ಅನ್ವೇಷಣಾ ಸ್ಪರ್ಧೆಯ ಫೈನಲ್ ವಿಜೇತರಾಗಿ ಬೆಂಗಳೂರಿನ ರಕ್ಷಿತ್ ಆಯ್ಕೆಯಾಗಿದ್ದಾರೆ. ಕಂಪ್ಯೂಟರ್ ವಿಜ್ಞಾನ ಪದವೀಧರರಾದ ರಕ್ಷಿತ್ ಬಿಗ್ 92.7 ಎಫ್ ಎಂನ ಬೆಂಗಳೂರು ಕೇಂದ್ರದಲ್ಲಿ ತರಬೇತಿ ಪಡೆದು ನಂತರ ಅವರು ಪೂರ್ಣಕಾಲಿಕ ಆರ್ ಜೆಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಹಲವು ಸುತ್ತಿನ ಆರ್ ಜೆ ಅನ್ವೇಷಣಾ ಸ್ಪರ್ಧೆ ನವೆಂಬರ್ 10ರಂದು ಆರಂಭವಾಗಿತ್ತು. ಒಟ್ಟು 200ಕ್ಕೂ ಹೆಚ್ಚು 33823http://kannada.oneindia.com/img/2009/01/02-big-fm-radio1.jpg37035ಬೆಂಗಳೂರುನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpgnews"> ಕರಾವಳಿಯಲ್ಲಿ ತಗ್ಗಿದ ಮಳೆಯ ಅಬ್ಬರ | Monsoon Rain | Coastel Area | Ghats Section | Malenadu | Bengaluru| ಕರಾವಳಿಯಲ್ಲಿ ತಗ್ಗಿದ ಮಳೆಯ ಅಬ್ಬರ - Kannada Oneindia

ಕರಾವಳಿಯಲ್ಲಿ ತಗ್ಗಿದ ಮಳೆಯ ಅಬ್ಬರ

ಬೆಂಗಳೂರು, ಜು, 22 : ಕಳೆದ ವಾರದಿಂದ ಕರಾವಳಿ ಮತ್ತು ಮಲೆನಾಡು ಪ್ರದೇಶದಲ್ಲಿ ಸುರಿಯುತ್ತಿರುವ ಮಳೆಯ ಅಬ್ಬರ ಕೊಂಚ ಕಡಿಮೆ ಆಗಿರುವ ವರದಿಯಾಗಿದೆ. ಭಾಗಮಂಡಲ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ವರುಣ ಆರ್ಭಟ ಭಾರಿ ಪ್ರಮಾಣದಲ್ಲಿ ಕಡಿಮೆಯಾಗಿದೆ.

ಯಲ್ಲಾಪುರ-8, ಕೊಲ್ಲೂರು-7, ಕಾರ್ಕಳ, ಆಗುಂಬೆ-6, ಸಿದ್ದಾಪುರ, ಬನವಾಸಿ-5, ಮಣಿ, ಧರ್ಮಸ್ಥಳ ಸೋಮವಾರಪೇಟೆ-4, ಸಿದ್ದಾಪುರ, ಹಂಚದಕಟ್ಟೆ, ಶೃಂಗೇರಿ, ಕೊಟ್ಟಿಗೆಹಾರ-3, ಮೂಲ್ಕಿ, ಪಣಂಬೂರು, ಬಜ್ಪೆ, ಕೋಟಾ, ಗೇರುಸೊಪ್ಪ, ಹಳಿಯಾಳ, ಸಾಂಬ್ರಾ, ಭಟ್ಕಳ, ಅಳಂದ, ಸೇಡಂ, ಮಡಿಕೇರಿ, ಭಾಗಮಂಡಲ, ನಾಪೋಕ್ಲು, ಎನ್ ಆರ್ ಪುರ-2, ಕುಂದಾಪುರ, ಕಾರವಾರ, ಧಾರವಾಡ, ಹಾನಗಲ್, ಹಿರೇಕೆರೂರು, ಬೀದರ್, ಬಸವಕಲ್ಯಾಣ, ಬಾಳೆಹೊನ್ನೂರಿನಲ್ಲಿ 1 ಸೆಂ ಮೀ ಮಳೆಯಾಗಿದೆ.

ಶುಕ್ರವಾರ ಬೆಳಗಿನವರೆಗೂ ಅಲ್ಲಲ್ಲಿ ಮಳೆ ಬೀಳುವ ಸಾಧ್ಯತೆಯಿದ್ದು, ತಂಪಾದ ವಾತಾವರಣ ಇರಲಿದೆ. ಕರಾವಳಿ ಮತ್ತು ಘಾಟ್ ಪ್ರದೇಶದಲ್ಲಿ ಮುಂದಿನ 48 ಗಂಟೆಗಲಲ್ಲಿ ಭಾರಿ ಮಳೆ ಬೀಳುವ ಸಂಭವವಿದೆ. ಬೆಂಗಳೂರಿನಲ್ಲಿ ಮೂಡಕವಿದ ವಾತಾವರಣ ಇದ್ದು, ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+