343938lahoreಪಾಕಿಸ್ತಾನ, ಲಾಹೋರ್ ಗುಂಡಿನ ದಾಳಿಗೆ ಭಾರತ ಖಂಡನೆ/news/2009/03/03/india-condemns-attack-on-sri-lankan-cricket-team.htmlನವದೆಹಲಿ, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಲಂಕಾ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಭಾರತದ ಗೃಹ ಸಚಿವ ಪಿ ಚಿದಂಬರಂ ಇದೊಂದು ದುರದೃಷ್ಟಕರ ಎಂದು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘಟನೆಗೆ ಕಳವಳ ವ್ಯಕ್ತಪಡಿಸಿದ್ದು, ಆಟಗಾರರಿಗೆ ಸೂಕ್ತ ಭದ್ರತೆ ನೀಡುವಂತೆ ಪಾಕ್ ಸರ್ಕಾರವನ್ನು ಒತ್ತಾಯಿಸಿದೆ. ಇದೀಗ ತಾನೆ ಟಿವಿಯಲ್ಲಿ 34951http://kannada.oneindia.com/img/2009/03/03-chidambaram3.jpg343938lahore ಗುಂಡಿನ ದಾಳಿ ಭಾರತದ ಕೈವಾಡ, ಪಾಕ್ ಆರೋಪ /news/2009/03/03/pak-hints-at-indian-involvement-in-lahore-attack.htmlಲಾಹೋರ್, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಶ್ರೀಲಂಕಾ ತಂಡದ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಭಾರತದ ಕೈವಾಡವಿರುವುದನ್ನು ಅಲ್ಲಗೆಳೆಯಲು ಸಾಧ್ಯವಿಲ್ಲ ಎಂದು ಲಾಹೋರ್ ಆಯುಕ್ತ ಖುಸ್ರೋ ಪರ್ವೇಜ್ ಆರೋಪಿಸಿದ್ದಾರೆ. ಘಟನೆ ನಂತರ ಜಿಯೋ ಟಿವಿಗೆ ಸಂದರ್ಶನ ನೀಡಿದ ಅವರು, ಶ್ರೀಲಂಕಾ ತಂಡದ ಆಟಗಾರರಿಗೆ ಸಂಪೂರ್ಣ ಭದ್ರತೆ ಒದಗಿಸಲಾಗಿತ್ತು ಎಂದರು. ಶ್ರೀಲಂಕಾ ತಂಡದ 34970http://kannada.oneindia.com/img/2009/03/03-lahore-attack1.jpg343938lahoreನನಗೆ ಸಾಯಲು ಇಷ್ಟವಿಲ್ಲ, ಪಾಕ್ ಪೇದೆ ಅಬ್ಬಾಸ್/news/2009/03/04/lahore-terror-attack-horrified-constable-resigns.htmlಲಾಹೋರ್, ಮಾ. 4 : ನನಗೆ ನನ್ನ ಸಹದ್ಯೋಗಿಗಳ ಹಾಗೆ ಸಾಯಲು ಇಷ್ಟವಿಲ್ಲ. ಉಪಜೀವನಕ್ಕೆ ಬೇರೆ ಕೆಲಸ ಹುಡುಕಿಕೊಳ್ಳುವೆ. ಪೊಲೀಸ್ ಕೆಲಸದ ಸಹವಾಸವೇ ಸಾಕು. ಕೂಡಲೇ ರಾಜೀನಾಮೆ ನೀಡುವೆ. ಮಂಗಳವಾರ ಬೆಳಗ್ಗೆ ಭಯೋತ್ಪಾದಕರ ಗುಂಡಿನ ಬಲಿಯಾದ ಪೊಲೀಸ್ ಸಿಬ್ಬಂದಿಗಳ ಪರಿಸ್ಥಿತಿ ನೋಡಿದ ಪಾಕ್ ಪೇದೆ ಅಬ್ಬಾಸ್ ತೆಗೆದು ನೋವಿನ ಮಾತುಗಳಿವು. ಮಂಗಳವಾರ ಬೆಳಗ್ಗೆ ಶ್ರೀಲಂಕಾ ಕ್ರಿಕೆಟ್ ತಂಡದ 34972http://kannada.oneindia.com/img/2009/03/04-pak-constable2.jpg343938lahoreಪಾಕ್ ನಲ್ಲಿ ಕಟ್ಟೆಚ್ಚರ: ಅಮೆರಿಕಾ ದೂತವಾಸಕ್ಕೆ ಬೀಗ/news/2009/04/10/terror-alert-in-islamabad-us-embassy-closed.htmlಇಸ್ಲಾಮಾಬಾದ್, ಏ.10: ಉಗ್ರವಾದಿಗಳ ಬೆದರಿಕೆ ಹಿನ್ನೆಲೆಯಲ್ಲಿ ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್ ನಲ್ಲಿ 'ಹೈ ಅಲರ್ಟ್' ಘೋಷಿಸಲಾಗಿದೆ. ಆತ್ಮಹತ್ಯಾ ದಾಳಿ ಮಾಡುವುದಾಗಿ ಉಗ್ರರು ಪಾಕಿಸ್ತಾನಕ್ಕೆ ಧಮಕಿ ಹಾಕಿರುವ ಕಾರಣ ಈ ಮುಂಜಾಗ್ರತಾ ಕ್ರಮವನ್ನು ತೆಗೆದುಕೊಳ್ಳಲಾಯಿತು. ಭಯೋತ್ಪಾದಕರು ದಾಳಿ ಮಾಡುವುದಾಗಿ ಬೆದರಿಕೆ ಒಡ್ಡಿರುವ ಕಾರಣ ಇಸ್ಲಾಮಾಬಾದ್ ನಲ್ಲಿನ ಅಮೆರಿಕ ರಾಯಭಾರ ಕಾರ್ಯಾಲಯವನ್ನು ಇಂದು ಮುಚ್ಚಲಾಯಿತು. ಅಮೆರಿಕನ್ನ್ನರಿಗೆ ತುರ್ತುಸೇವೆಗಳನ್ನು ಹೊರತುಪಡಿಸಿ ಉಳಿದ 35868http://kannada.oneindia.com/img/2009/04/10-pakistan-6.jpg343938lahoreಪಾಕ್ ಐಎಸ್ಐ ಕಚೇರಿ ಸ್ಫೋಟ; 5 ಸಾವು /news/2009/05/27/bomb-blast-in-lahore-many-feared-dead.htmlಲಾಹೋರ್, ಮೇ. 27 : ಲಾಹೋರ್ ನಗರದ ಮಾಲ್ ರಸ್ತೆಯಲ್ಲಿರುವ ಐಎಸ್ಐ ಕಚೇರಿ ಬಳಿ ಪ್ರಬಲ ಬಾಂಬ್ ಸ್ಫೋಟಗೊಂಡ ಘಟನೆ ಬುಧವಾರ ಬೆಳಗ್ಗೆ ನಡೆದಿದೆ. ಅಲ್ಲದೇ ಬಾಂಬ್ ಸ್ಫೋಟದ ನಂತರ ಗುಂಡಿನ ದಾಳಿಯೂ ನಡೆದಿದೆ. ಘಟನೆಯಲ್ಲಿ 20 ಕಾರುಗಳು ಜಖಂಗೊಂಡಿವೆ. ಎರಡು ಅಂತಸ್ತಿನ ಮಹಡಿ ನಾಶವಾಗಿದೆ. 5 ಮಂದಿ ಮೃತಪಟ್ಟು, 150ಕ್ಕೂ ಜನರು ಗಾಯಗೊಂಡಿದ್ದಾರೆ ಎಂದು 36912http://kannada.oneindia.com/img/2009/05/27-pak-blast-200.jpg97595manmohan singhಬೆಂಗಳೂರಿಗೆ ಎನ್ಎಸ್ ಜಿ ಘಟಕ ಮಂಜೂರು?/news/2009/01/06/will-centre-set-up-nsg-unit-in-bengaluru.htmlನವದೆಹಲಿ, ಜ. 6 : ಸಾಫ್ಟವೇರ್ ತಂತ್ರಜ್ಞರ ತಾಣವಾಗಿರುವ ಬೆಂಗಳೂರಿಗೆ ರಾಷ್ಟ್ರೀಯ ತನಿಖಾ ಘಟಕ (ಎನ್ಎಸ್ ಜಿ) ಸ್ಥಾಪಿಸಬೇಕು ಎನ್ನುವುದು ಎಲ್ಲರ ಅನಿಸಿಕೆ ಹಾಗೂ ಒತ್ತಾಯವಾಗಿದೆ. ತಾಂತ್ರಿಕ, ವೈಜ್ಞಾನಿಕ ಹಾಗೂ ಶೈಕ್ಷಣಿಕವಾಗಿ ಮುಂದುವರಿದಿರುವ ಬೆಂಗಳೂರಿನ ರಕ್ಷಣೆಗೆ ಎನ್ಎಸ್ ಜಿ ಬೇಕೆಬೇಕು ಎಂದು ಕರ್ನಾಟಕ ಸರ್ಕಾರ ಹಾಗೂ ದೇಶದ ಪ್ರಮುಖ ಐಟಿ ಕಂಪನಿಗಳ ಮುಖ್ಯಸ್ಥರ ಒಕ್ಕೊರಲಿನ ಆಗ್ರಹವೂ ಕೇಂದ್ರ 33913http://kannada.oneindia.com/img/2009/01/06-cm-meets-pm1.jpg97595manmohan singhಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg97595manmohan singhಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg97595manmohan singhನಿಮ್ಮ ಸಲಹೆ ಬೇಕಿಲ್ಲ, ಮುಷರಫ್ ಗೆ ಮದಾನಿ ತಿರುಗೇಟು/news/2009/03/09/we-donot-need-musharraf-advice-says-madani.htmlನವದೆಹಲಿ, ಮಾ. 9 : ಭಾರತದಲ್ಲಿರುವ ಮುಸ್ಲಿಂ ತಮ್ಮ ಸಮಸ್ಯೆಗಳನ್ನು ತಾವೇ ಬಗೆಹರಿಸಿಕೊಳ್ಳುವಷ್ಟು ಶಕ್ತರಿದ್ದಾರೆ. ಇಲ್ಲಿನ ಮುಸ್ಲಿಂರನ್ನು ಒಡೆಯಲು ಪ್ರಯತ್ನಿಸಬೇಡಿ. ನಿಮ್ಮ ಪುಕ್ಕಟೆ ಸಲಹೆ ನಮಗೆ ಬೇಕಿಲ್ಲ ಎಂದು ರಾಜ್ಯ ಸಭಾ ಸದಸ್ಯ ಹಾಗೂ ಜಮಾತ್-ಇ-ಉಲೇಮಾ-ಇ-ಹಿಂದ್ ನ ಮುಖಂಡ ಮೆಹಮೂದ್ ಮದಾನಿ ಅವರು ಮುಷರಫ್ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ನವದೆಹಲಿಗೆ ಭೇಟಿ ನೀಡಿ ಸಂವಾದವೊಂದರಲ್ಲಿ ಪಾಲ್ಗೊಂಡಿದ್ದ ಪಾಕಿಸ್ತಾನದ 35098http://kannada.oneindia.com/img/2009/03/09-maulana-mahmood-madani1.jpg97595manmohan singhಮನಮೋಹನ್ ಸಿಂಗ್ ಮೇಲೆ ಭಾರಿ ಬೆಟ್ಟಿಂಗ್/news/2009/03/14/bookies-back-manmohan-for-another-term.htmlಮುಂಬೈ, ಮಾ.14: ಲೋಕಸಭೆ ಚುನಾವಣೆಗಳು ಬಂತೆಂದರೆ ಸಾಕು ದೇಶದೆಲ್ಲೆಡೆ ಹಬ್ಬದ ಸಂಭ್ರಮ ಸಡಗರ ನೆಲೆಸುತ್ತದೆ. ಚುನಾವಣೆಯಲ್ಲಿ ಕಪ್ಪುಹಣದ ಚಲಾವಣೆ, ಪ್ರಸ್ತುತ ಆರ್ಥಿಕ ಹಿಂಜರಿತದಲ್ಲಿ ಪ್ಲಸ್ ಪಾಯಿಂಟ್ ಆಗಲಿದೆ. ಇನ್ನು ಪ್ರಚಾರಕ್ಕಾಗಿ, ಬ್ಯಾನರ್, ಬಂಟಿಂಗ್ ಗಳಿಗೆ, ಪಕ್ಷದ ಕಾರ್ಯಕರ್ತರಿಗೆ, ವಾಹನಗಳ ಬಾಡಿಗೆ... ಹೀಗೆ ಪ್ರತಿ ಹಂತದಲ್ಲೂ ಝಣ ಝಣ ಎಂದು ಕುರುಡು ಕಾಂಚಾಣ ಕುಣಿಯಲಿದೆ. 35215http://kannada.oneindia.com/img/2009/03/14-manmohan.jpg343936ಲಾಹೋರ್ಪಾಕಿಸ್ತಾನ, ಲಾಹೋರ್ ಗುಂಡಿನ ದಾಳಿಗೆ ಭಾರತ ಖಂಡನೆ/news/2009/03/03/india-condemns-attack-on-sri-lankan-cricket-team.htmlನವದೆಹಲಿ, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಲಂಕಾ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಭಾರತದ ಗೃಹ ಸಚಿವ ಪಿ ಚಿದಂಬರಂ ಇದೊಂದು ದುರದೃಷ್ಟಕರ ಎಂದು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘಟನೆಗೆ ಕಳವಳ ವ್ಯಕ್ತಪಡಿಸಿದ್ದು, ಆಟಗಾರರಿಗೆ ಸೂಕ್ತ ಭದ್ರತೆ ನೀಡುವಂತೆ ಪಾಕ್ ಸರ್ಕಾರವನ್ನು ಒತ್ತಾಯಿಸಿದೆ. ಇದೀಗ ತಾನೆ ಟಿವಿಯಲ್ಲಿ 34951http://kannada.oneindia.com/img/2009/03/03-chidambaram3.jpg343936ಲಾಹೋರ್ ಗುಂಡಿನ ದಾಳಿ ಭಾರತದ ಕೈವಾಡ, ಪಾಕ್ ಆರೋಪ /news/2009/03/03/pak-hints-at-indian-involvement-in-lahore-attack.htmlಲಾಹೋರ್, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಶ್ರೀಲಂಕಾ ತಂಡದ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಭಾರತದ ಕೈವಾಡವಿರುವುದನ್ನು ಅಲ್ಲಗೆಳೆಯಲು ಸಾಧ್ಯವಿಲ್ಲ ಎಂದು ಲಾಹೋರ್ ಆಯುಕ್ತ ಖುಸ್ರೋ ಪರ್ವೇಜ್ ಆರೋಪಿಸಿದ್ದಾರೆ. ಘಟನೆ ನಂತರ ಜಿಯೋ ಟಿವಿಗೆ ಸಂದರ್ಶನ ನೀಡಿದ ಅವರು, ಶ್ರೀಲಂಕಾ ತಂಡದ ಆಟಗಾರರಿಗೆ ಸಂಪೂರ್ಣ ಭದ್ರತೆ ಒದಗಿಸಲಾಗಿತ್ತು ಎಂದರು. ಶ್ರೀಲಂಕಾ ತಂಡದ 34970http://kannada.oneindia.com/img/2009/03/03-lahore-attack1.jpg343936ಲಾಹೋರ್ಲಾಹೋರ್ ಆಪರೇಷನ್ ಟೆರರ್ ಅಂತ್ಯ/news/2009/03/30/lahore-siege-ends-police-clear-training-centre.htmlಲಾಹೋರ್ , ಮಾ. 30 : ಲಾಹೋರ್ ಉಗ್ರರದಾಳಿಯ ಮೇಲೆ ಸೈನಿಕರ ಕಾರ್ಯಾಚರಣೆ ಪೂರ್ಣಗೊಂಡಿದ್ದು, ಪಾಕ್ ಸೇನೆ ವಿಜಯೋತ್ಸವ ಆಚರಿಸುತ್ತಿದೆ. ನಾಲ್ವರು ಉಗ್ರರು ಹತರಾಗಿದ್ದು, ಉಳಿದ ಉಗ್ರರು ಶರಣಾಗಿದ್ದಾರೆ. ಒತ್ತೆಯಾಳಾಗಿದ್ದ ಪೊಲೀಸರನ್ನು ಬಂಧನದಿಂದ ಮುಕ್ತಗೊಳಿಸಲಾಗಿದೆ ಎಂದು ಪಾಕ್ ನ ಆಂತರಿಕ ಖಾತೆ ಸಚಿವ ರೆಹಮಾನ್ ಮಲ್ಲಿಕ್ ಹೇಳಿದ್ದಾರೆ.ಪಾಕಿಸ್ತಾನವನ್ನು ಅತಂತ್ರ ಸ್ಥಿತಿಗೆ ತರಲು ಲಷ್ಕರ್, ತಾಲಿಬಾನ್ ಸೇರಿದಂತೆ ಅನೇಕ 35601http://kannada.oneindia.com/img/2009/03/30-lahore-attack4.jpg343936ಲಾಹೋರ್ಪಾಕ್ ನಲ್ಲಿ ಕಟ್ಟೆಚ್ಚರ: ಅಮೆರಿಕಾ ದೂತವಾಸಕ್ಕೆ ಬೀಗ/news/2009/04/10/terror-alert-in-islamabad-us-embassy-closed.htmlಇಸ್ಲಾಮಾಬಾದ್, ಏ.10: ಉಗ್ರವಾದಿಗಳ ಬೆದರಿಕೆ ಹಿನ್ನೆಲೆಯಲ್ಲಿ ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್ ನಲ್ಲಿ 'ಹೈ ಅಲರ್ಟ್' ಘೋಷಿಸಲಾಗಿದೆ. ಆತ್ಮಹತ್ಯಾ ದಾಳಿ ಮಾಡುವುದಾಗಿ ಉಗ್ರರು ಪಾಕಿಸ್ತಾನಕ್ಕೆ ಧಮಕಿ ಹಾಕಿರುವ ಕಾರಣ ಈ ಮುಂಜಾಗ್ರತಾ ಕ್ರಮವನ್ನು ತೆಗೆದುಕೊಳ್ಳಲಾಯಿತು. ಭಯೋತ್ಪಾದಕರು ದಾಳಿ ಮಾಡುವುದಾಗಿ ಬೆದರಿಕೆ ಒಡ್ಡಿರುವ ಕಾರಣ ಇಸ್ಲಾಮಾಬಾದ್ ನಲ್ಲಿನ ಅಮೆರಿಕ ರಾಯಭಾರ ಕಾರ್ಯಾಲಯವನ್ನು ಇಂದು ಮುಚ್ಚಲಾಯಿತು. ಅಮೆರಿಕನ್ನ್ನರಿಗೆ ತುರ್ತುಸೇವೆಗಳನ್ನು ಹೊರತುಪಡಿಸಿ ಉಳಿದ 35868http://kannada.oneindia.com/img/2009/04/10-pakistan-6.jpg343936ಲಾಹೋರ್ಪಾಕ್ ಐಎಸ್ಐ ಕಚೇರಿ ಸ್ಫೋಟ; 5 ಸಾವು /news/2009/05/27/bomb-blast-in-lahore-many-feared-dead.htmlಲಾಹೋರ್, ಮೇ. 27 : ಲಾಹೋರ್ ನಗರದ ಮಾಲ್ ರಸ್ತೆಯಲ್ಲಿರುವ ಐಎಸ್ಐ ಕಚೇರಿ ಬಳಿ ಪ್ರಬಲ ಬಾಂಬ್ ಸ್ಫೋಟಗೊಂಡ ಘಟನೆ ಬುಧವಾರ ಬೆಳಗ್ಗೆ ನಡೆದಿದೆ. ಅಲ್ಲದೇ ಬಾಂಬ್ ಸ್ಫೋಟದ ನಂತರ ಗುಂಡಿನ ದಾಳಿಯೂ ನಡೆದಿದೆ. ಘಟನೆಯಲ್ಲಿ 20 ಕಾರುಗಳು ಜಖಂಗೊಂಡಿವೆ. ಎರಡು ಅಂತಸ್ತಿನ ಮಹಡಿ ನಾಶವಾಗಿದೆ. 5 ಮಂದಿ ಮೃತಪಟ್ಟು, 150ಕ್ಕೂ ಜನರು ಗಾಯಗೊಂಡಿದ್ದಾರೆ ಎಂದು 36912http://kannada.oneindia.com/img/2009/05/27-pak-blast-200.jpgnews"> ರಾ ಭಯೋತ್ಪಾದಕ ಸಂಘಟನೆ : ಪಾಕ್ | RAW | Pakistan | India | Lahore | Manmohan Singh | Yousef Raza Gilani| ರಾ ಭಯೋತ್ಪಾದಕ ಸಂಘಟನೆ : ಪಾಕ್ - Kannada Oneindia

ರಾ ಭಯೋತ್ಪಾದಕ ಸಂಘಟನೆ : ಪಾಕ್

ಇಸ್ಲಾಮಾಬಾದ್, ಜು. 22 : ಪಾಕಿಸ್ತಾನದಲ್ಲಿ ನಡೆದ ಶ್ರೀಲಂಕಾ ಕ್ರಿಕೆಟ್ ಆಟಗಾರರ ಮೇಲೆ ದಾಳಿ ಹಾಗೂ ಪೊಲೀಸ್ ಆಕಾಡೆಮಿಯ ಮೇಲೆ ನಡೆದ ವಿಧ್ವಂಸಕದ ಕೃತ್ಯದಲ್ಲಿ ಭಾರತದ ರಿಸರ್ಚ್ ಅಂಡ್ ಎನಲೀಸಸ್ ವಿಂಗ್ (RAW) ನ ಕೈವಾಡವಿರುವ ಬಗ್ಗೆ ಎಂದು ಪಾಕಿಸ್ತಾನಕ್ಕೆ ಮಹತ್ವದ ಮಾಹಿತಿಗಳು ಲಭ್ಯವಾಗಿವೆ ಎಂದು ಪಾಕಿಸ್ತಾನದ ಪ್ರಮುಖ ಇಂಗ್ಲಿಷ್ ದೈನಿಕ ದಿ ಡಾನ್ ವರದಿ ಮಾಡಿದೆ.

ಪಾಕಿಸ್ತಾನದಲ್ಲಿ ಭಾರತದ ರಾ ಸಂಸ್ಥೆ ಭಯೋತ್ಪಾದನೆ ಚಟುವಟಿಕೆಗಳಲ್ಲಿ ನಿರತವಾಗಿದೆ. ಭಯೋತ್ಪಾದಕರಿಗೆ ಹಣಕಾಸು ಸೇರಿದಂತೆ ಎಲ್ಲ ರೀತಿಯಿಂದಲೂ ರಾ ಸಂಸ್ಥೆ ಸಹಾಯ ಮಾಡುತ್ತಿದೆ. ಅಲ್ಲದೇ ಅಪಘಾನಿಸ್ತಾನದ ಕಂದಹಾರ್ ಮತ್ತು ಬಲೋಚಿಗಳಲ್ಲಿ ಭಯೋತ್ಪಾದಕರಿಗೆ ತರಬೇತಿ ನೀಡುವುದಲ್ಲದೇ, ಪಾಕಿಸ್ತಾನದಲ್ಲಿ ವಿಧ್ವಂಸಕ ಕೃತ್ಯಗಳನ್ನು ನಡೆಸಲು ಕುಮ್ಮಕ್ಕು ನೀಡುತ್ತದೆ. ನ್ಯಾಮ್ ಸಮಿತಿಯಲ್ಲಿ ಪಾಲ್ಗೊಳ್ಳಲು ತೆರಳಿದ್ದ ಭಾರತ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರನ್ನು ಭೇಟಿ ಮಾಡಿರುವ ಪಾಕಿಸ್ತಾನದ ಪ್ರಧಾನಮಂತ್ರಿ ಯೂಸೆಫ್ ರಾಜಾ ಗಿಲಾನಿ ಅವರು ವಿಧ್ವಂಸಕ ಕೃತ್ಯಕ್ಕೆ ಸಂಬಂಧಿಸಿದ ಎಲ್ಲ ಸಾಕ್ಷ್ಯಾಧಾರಗಳನ್ನು ನೀಡಿದ್ದಾರೆ ಎಂದು ಡಾನ್ ವರದಿ ಮಾಡಿದೆ. ಆದರೆ, ಈ ಮಹತ್ವದ ವಿಷಯವನ್ನು ಗುಪ್ತವಾಗಿ ಇಡಲಾಗಿತ್ತು ಎಂದು ಅದು ವರದಿ ಮಾಡಿದೆ.

ಭಾರತ ರಾ ಪಾಕಿಸ್ತಾನದಲ್ಲಿ ನಡೆಸುತ್ತಿರುವ ಕೃತ್ಯದ ಪ್ರಮುಖ ಸಾಕ್ಷ್ಯಾಧಾರಗಳನ್ನು ಅಮೆರಿಕ ಹಾಗೂ ಅಪಘಾನಿಸ್ತಾನಕ್ಕೆ ನೀಡಲಾಗಿದ್ದು. ಪಾಕಿಸ್ತಾನದ ಮೇಲೆ ನಡೆಯುತ್ತಿರುವ ಭಯೋತ್ಪಾದನೆ ಕೃತ್ಯಗಳಿಗೆ ಕಡಿವಾಣ ಹಾಕಬೇಕು ಎಂದು ಗಿಲಾನಿ ಮನವಿ ಮಾಡಿಕೊಂಡಿದ್ದಾರೆ ಎಂದು ದಿ ಡಾನ್ ವರದಿ ಮಾಡಿದೆ. ರಾ ಭಯೋತ್ಪಾದನೆಗೆ ಸಂಬಂಧಿಸಿದಂತೆ ಪಾಕಿಸ್ತಾನದಿಂದ ಸಾಕ್ಷ್ಯಾದಾರಗಳನ್ನು ಪಡೆದುಕೊಂಡಿರುವ ಪ್ರಧಾನಿ ಮನಮೋಹನ್ ಸಿಂಗ್, ಸಹಮತ ವ್ಯಕ್ತಪಡಿಸಿದ್ದು, ಈ ಕುರಿತು ತನಿಖೆ ನಡೆಸುವ ಭರವಸೆ ನೀಡಿದ್ದಾರೆ ಎಂದು ಪತ್ರಿಕೆ ಹೇಳಿದೆ.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+