109348siddaramaiahನೆರೆ ತೆರಿಗೆಗೆ ಸಿದ್ಧರಾಮಯ್ಯ ತೀವ್ರ ವಿರೋಧ/news/2009/10/14/siddu-tells-bsy-to-drop-idea-of-levying-taxes.htmlಮೈಸೂರು, ಅ. 14 : ಉತ್ತರ ಕರ್ನಾಟಕದ ನೆರೆ ಸಂತ್ರಸ್ಥರಿಗೆ ಪುನರ್ವಸತಿ ಕಲ್ಪಿಸುವ ಸಲುವಾಗಿ ಹೊಸದಾಗಿ ಯಾವುದೇ ತೆರಿಗೆ ಹಾಕಬಾರದು ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸರಕಾರವನ್ನು ಒತ್ತಾಯಿಸಿದರು. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡುತ್ತಿದ್ದರು. ಹೊಸದಾಗಿ ಹೆಚ್ಚುವರಿ ತೆರಿಗೆ ಹಾಕಿದರೆ ಮತ್ತಷ್ಟು ಬೆಲೆ ಏರಿಕೆಯಾಗಿ ಹಣ ದುಬ್ಬರಕ್ಕೆ ಕಾರಣಲಾಗುತ್ತಿದೆ. ಈಗಾಗಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ಜನರು 39676http://kannada.oneindia.com/img/2009/10/14-siddaramaiah2.jpg109348siddaramaiahಮೈಸೂರಲ್ಲಿ ಕನಕ ಜಯಂತಿ ಆಚರಣೆ ವಿವರ/news/2009/11/04/saint-kanakadasa-jayanti-in-mysore.htmlಮೈಸೂರು, ನ. 4: ಮೈಸೂರು ಜಿಲ್ಲಾಡಳಿತವು ಸಂತ ಕನಕ ಜಯಂತ್ಯೋತ್ಸವ ಸಮಿತಿಯೊಂದಿಗೆ ನವೆಂಬರ್ 5ರಂದು ಸಂತ ಶ್ರೇಷ್ಠ ಕವಿ ಕನಕದಾಸರ ಜಯಂತಿಯನ್ನು ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿರುವ ಬಿ.ವಿ. ಕಾರಂತ ರಂಗಮಂಟಪದಲ್ಲಿ ಬೆಳಿಗ್ಗೆ 11 ಗಂಟೆಗೆ ಆಚರಿಸುತ್ತಿದೆ.ಕಾಗಿನೆಲೆ ಮಹಾಸಂಸ್ಥಾನದ ಕನಕಗುರು ಪೀಠದಶಿವಾನಂದಪುರಿ ಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ಜಿಲ್ಲಾ ಉಸ್ತುವಾರಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು 40040http://kannada.oneindia.com/img/2009/11/04-kanakadasa1.jpg109348siddaramaiahರೆಡ್ಡಿಗಳ ಗೆಲುವು, ಮತದಾರರನ ಸೋಲು:ಸಿದ್ದು/news/2009/11/17/siddu-slams-voters-for-electing-reddy-brothers.htmlಮೈಸೂರು, ನ.17: ದಿನನಿತ್ಯ ಕೋಟಿಗಟ್ಟಲೆ ಹಣ ಲೂಟಿಮಾಡುವ ಗಣಿ ಧಣಿಗಳನ್ನು ವಿಧಾನಸಭೆಗೆ ಆಯ್ಕೆ ಮಾಡುವ ಮೂಲಕ ಜನತೆ ತಪ್ಪು ಮಾಡಿದ್ದಾರೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕಸಿದ್ದರಾಮಯ್ಯ ವಿಷಾದಿಸಿದರು. ತಿ.ನರಸೀಪುರ ತಾಲೂಕಿನ ಮುಸುವಿಕೊಪ್ಪಲು ಗ್ರಾಮದಲ್ಲಿ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಬಾರ್ಡ್ ಯೋಜನೆಯಡಿ 15.84 ಲಕ್ಷ ರು. ವೆಚ್ಚದಲ್ಲಿ ಕೊಠಡಿಗಳ ಕಾಮಗಾರಿಗೆ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ಆಗಮಿಸಿದ್ದರು.ಸ್ವಾರ್ಥಕ್ಕಾಗಿ ರೆಡ್ಡಿಗಳು ಸೃಷ್ಟಿಸಿದ ಬಿಕ್ಕಟ್ಟಿನಿಂದ 40265http://kannada.oneindia.com/img/2009/11/17-siddaramaiah3.jpg109348siddaramaiahಓಎಂಸಿ ಗಣಿಗಾರಿಕೆಯನ್ನು ಸಿಬಿಐಗೆ ವಹಿಸಿ, ಸಿದ್ದು/news/2009/11/18/siddu-urges-govt-to-handover-omc-case-to-cbi.htmlಬೆಂಗಳೂರು, ನ. 18 : ಓಬಳಾಪುರಂ ಮೈನಿಂಗ್ ಕಂಪನಿಯ ಅಕ್ರಮಗಳಿಗೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಸರಕಾರ ಪ್ರಕರಣವನ್ನು ತನಿಖೆಗೆ ವಹಿಸಿದೆ ರಾಜ್ಯಕ್ಕೂ ಕೂಡಾ ಇದರಿಂದ ಭಾರಿ ಅನ್ಯಾಯವಾಗಿದೆ. ಆದ್ದರಿಂದ ಈ ಕೂಡಲೇ ಓಎಂಸಿ ಪ್ರಕರಣವನ್ನು ಸಿಬಿಐ ತನಿಖೆ ವಹಿಸಬೇಕು ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಸರಕಾರವನ್ನು ಆಗ್ರಹಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು 40287http://kannada.oneindia.com/img/2009/11/18-siddaramaiah2.jpg109348siddaramaiahಲಂಚ ಕೇಳಿದರೆ ಕಪಾಳಕ್ಕೆ ಹೊಡೆಯಿರಿ/news/2009/11/24/yeddyurappa-must-step-down-siddaramaiah.html(ನಂಜನಗೂಡು), ಮೈಸೂರು, ನ. 24 : ಬಡಜನರಿಗಾಗಿ ಜಾರಿಗೆ ತಂದಿರುವ ಸಂಧ್ಯಾ ಸುರಕ್ಷಾ, ವೃದ್ಧಾಪ್ಯ ವೇತನ, ರೈತರ ಕೆಲಸ ಕಾರ್ಯಗಳಿಗೆ ಲಂಚ ಕೇಳುವ ಅಧಿಕಾರಿಗಳಿಗೆ ಕಪಾಳಮೋಕ್ಷ ಮಾಡಿ ಎಂದು ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ ಸಲಹೆ ನೀಡಿದ್ದಾರೆ. ರಾಂಪುರ, ದೊಡ್ಡಹೊಮ್ಮತಗಡೂರು ಗ್ರಾಮದಲ್ಲಿ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ನಂತರ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ನಾನು ಮುಖ್ಯಮಂತ್ರಿಯಾಗಿದ್ದರೆ 40379http://kannada.oneindia.com/img/2009/11/24-siddaramaiah2.jpg37267congressಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg37267congressಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37267congressಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37267congressಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37267congressಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg111443mysoreಹದಿನೆಂಟೂ ಸಮಸ್ತರ ಅರಕಲಗೂಡು ದಸರಾ/festivals/dasara/2008/1007-arakalgud-dasara-communal-harmony.htmlಮೈಸೂರು ದಸರಾ ಜಗದ್ವಿಖ್ಯಾತ. ಅದೇ ರೀತಿ ಮಡಿಕೇರಿಯ ಮಿನಿದಸರಾ ಕೂಡ. ಅದು ಕೊಡಗಿನ ಹೆಮ್ಮೆ. ಹಾಗೆಯೇ ಹಾಸನ ಜಿಲ್ಲೆಯಲ್ಲೂ ದಸರಾ ಸಂಸ್ಕೃತಿ ಸಮೃದ್ಧ. ಕಳೆದ ಒಂದು ದಶಕದಿಂದ ಸದ್ದಿಲ್ಲದೇ ನಡೆದುಕೊಂಡು ಬರುತ್ತಿರುವ ಈ ನವರಾತ್ರಿ ಉತ್ಸವ ಅರಕಲಗೂಡಿನ ಹೆಮ್ಮೆ. 18 ಕೋಮಿನ ಜನರ ಸಹಭಾಗಿತ್ವದಲ್ಲಿ ನಡೆಯುವ ಅರಕಲಗೂಡು ದಸರಾ ರಾಜ್ಯದಲ್ಲೇ ವಿನೂತನ,ವಿಶಿಷ್ಠ ಮತ್ತು ಅನುಕರಣೀಯ. 442http://kannada.oneindia.com/img/2009/09/17-arakalgud-dasara1.jpg111443mysoreಬರುತ್ತಿದೆ : ಜನಾನು'ರಾಗಿ' ಮುದ್ದೆ ಮಿಶಿನ್ನು/recipe/culture/2008/0701-ragi-ball-vending-machine.htmlಬರುತ್ತಿದೆ ರಾಗಿ ಮುದ್ದೆ ಮಾಡೊ ಟೇಬಲ್ ಚಾಪ್ ಮಿಶಿನ್..! ಹೌದು ಹೌದೂ, ಈ ಸುದ್ದಿ ಕೇಳಿದ ಹೆಂಗಸರು ಹೌದಾ ಹೌದಾ ಅಂತ ಸುಮ್ಮಸುಮ್ಮನೆ ಆಶ್ಚರ್ಯ ಪಡ್ತಾಯಿದ್ದಾರಂತೆ ರೀ. ಹೌದೇನ್ರೀ ಮುದ್ದೇ ಮಾಡಕ್ಕೂ ಮಿಶಿನ್ ಬಂದ್ ಬುಡ್ತಾ? ಏನ್ ಕಾಲ ಬಂತ್ರೀ ಅಂತ ಮೇಲ್ನೋಟಕ್ಕೆ ಡೂಪ್ಲಿಕೇಟ್ ಹುಬ್ಬು ಹಾರಿಸಿದರೂ ಒಳಗೊಳಗೆ ಕೆಲಸ ಕಮ್ಮಿ ಆಯ್ತಲ್ಲ ಅಂತ ಖುಷಿ ಬೀಳ್ತಾಯಿದ್ದಾರೇಂತಲೂ 1996http://kannada.oneindia.com/img/2009/07/28-raagimudde-machine1.jpg111443mysoreನಾಡಿನ ತುಂಬ ನವರಾತ್ರಿ ಸಂಭ್ರಮ!/festivals/dasara/stories/2006/250906talaku.htmlಜೀವನದಲ್ಲಿ ನವತ್ವವನ್ನು ಉಂಟು ಮಾಡುವುದು ನವರಾತ್ರಿ... ಈ ಸಂದರ್ಭದಲ್ಲಿ ಎಲ್ಲೆಲ್ಲಿ ಏನೇನು ವಿಶೇಷ ಎಂಬ ಮಾಹಿತಿಯಾಂದಿಗೆ, ಹಬ್ಬದ ವಿವಿಧ ಮುಖಗಳು ಇಲ್ಲಿವೆ. ತಳಕು ಶ್ರೀನಿವಾಸ, ಮುಂಬಯಿನವರಾತ್ರಿ ಅಥವಾ ದಸರಾ(ದಶ ಹರ) ಎಂದರೆ ಒಂಬತ್ತು ರಾತ್ರಿ ಹತ್ತು ದಿನಗಳು ಎಂದರ್ಥ. ಜೀವನದಲ್ಲಿ ನವತ್ವವನ್ನು ಉಂಟು ಮಾಡುವುದು ನವರಾತ್ರಿ. ಇದೊಂದು ನಾಡಹಬ್ಬ, ದೇಶದ ಉತ್ಸವ. ಚೈತ್ರಮಾಸದಲ್ಲಿ ವಸಂತ ನವರಾತ್ರಿ ಎಂದು 6629http://kannada.oneindia.com/img/2009/09/17-bhuvaneshwari1.jpg111443mysoreಸಡಗರದ ದ್ಯೋತಕ ಈ ದಸರಾ/festivals/dasara/stories/2006/260906bhalle.htmlವಿಜಯದಶಮಿ ಬಂತೆಂದರೆ, ನಾಡಿಗೆ ನಾಡೇ ಸಂಭ್ರಮಿಸುತ್ತದೆ. ದಸರಾ ಮೆರವಣಿಗೆ, ಸರಸ್ವತಿ ಪೂಜೆ, ಆಯುಧಪೂಜೆ, ಬೊಂಬೆ ಹಬ್ಬ ಸೇರಿದಂತೆ ವಿವಿಧ ಆಚರಣೆಗಳು ನೀಡುವ ಖುಷಿಯನ್ನು ಮರೆಯುವುದಾದರೂ ಹೇಗೆ?ಶ್ರೀನಾಥ್‌ ಭಲ್ಲೆ, ರಿಚ್ಮಂಡ್‌ಕರ್ನಾಟಕ ರಾಜ್ಯದ ನಾಡಹಬ್ಬ ಈ ದಸರಾ. ಆಶ್ವಯುಜ ಮಾಸದ ಶುಕ್ಲಪಕ್ಷದ ಪಾಡ್ಯದಿಂದ ದಶಮಿಯವರೆಗೆ ಹತ್ತು ದಿನಗಳ ಕಾಲ ಮೈಸೂರು ಅರಮನೆಯೇ ಅಲ್ಲದೆ ಇಡೀ ನಗರ, ಜಗಜಗಿಸುವ ದೀಪಗಳಿಂದ ಅಲಂಕೃತವಾಗಿ 6633http://kannada.oneindia.com/img/2009/09/17-srinath-bhalle3.jpg111443mysoreವಿಶ್ವೇಶ್ವರಯ್ಯ: ಮೇರು ವಾಸ್ತುಶಿಲ್ಪಿ , ಶಿಸ್ತಿನ ಸಿಪಾಯಿ/literature/people/2003/150903sirmv.htmlಅದು ವಿಶ್ವೇಶ್ವರಯ್ಯನವರ ಆಪ್ತೇಷ್ಟರು, ಬಂಧುಗಳೆಲ್ಲ ಸೇರಿದ್ದ ಸಣ್ಣ ಸಂತೋಷ ಕೂಟ. ವಿಶ್ವೇಶ್ವರಯ್ಯ ಅವರಿಗೆ ದಿವಾನ್‌ ಪದವಿ ಸಿಕ್ಕಿತ್ತು. ಆ ಜವಾಬ್ದಾರಿಯನ್ನು ಒಪ್ಪಿಕೊಳ್ಳುವ ಮೊದಲು ತಮ್ಮ ಬಂಧು ಬಳಗವನ್ನೆಲ್ಲ ಕರೆದು ಸಣ್ಣ ಭೋಜನ ಕೂಟವೇರ್ಪಡಿಸಿದ್ದರು. ಆ ಕೂಟ ದಿವಾನರಾದ ಖುಷಿಯನ್ನು ಹಂಚಿಕೊಳ್ಳುವುದಕ್ಕಲ್ಲ ; ಕರ್ತವ್ಯದ ಜವಾಬ್ದಾರಿ ಭಾರವನ್ನು ಬಂಧುಗಳಿಗೆ ಮನದಟ್ಟು ಮಾಡಿಸುವುದಕ್ಕಾಗಿ. ದಿವಾನ ಪದವಿಯಲ್ಲಿರುವ ತಮ್ಮನ್ನು ಯಾವುದೇ ಶಿಫಾರಸುಗಳಿಗೆ 8959http://kannada.oneindia.com/img/2009/09/15-sirmv1.jpgnews"> ಶಿಡ್ಲಘಟ್ಟ ಮಾದರಿಯಲ್ಲಿ ಮೈಸೂರಲ್ಲಿ ಭೂಹಗರಣ | Siddaramaiah | Congress | Land Scam | KHB | Mysore | GT Devegowda | NS Krishnaiah Shetty| - Kannada Oneindia

ಶಿಡ್ಲಘಟ್ಟ ಮಾದರಿಯಲ್ಲಿ ಮೈಸೂರಲ್ಲಿ ಭೂಹಗರಣ

Siddaramaiah
ಮೈಸೂರು, ಜು. 22 : ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ದಲ್ಲಿ ಕರ್ನಾಟಕ ಗೃಹ ಮಂಡಳಿ ನಡೆಸಿರುವ ಭೂಹಗರಣದಂತೆ ಮಾದರಿಯಲ್ಲೇ ಮೈಸೂರಿನ ಸುತ್ತಮುತ್ತಲು ಕೋಟ್ಯಂತರ ರುಪಾಯಿಗಳ ಭಾರಿ ಭೂಹಗರಣ ನಡೆದಿರುವ ಸಾಧ್ಯತೆ ಇದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದರು.

ನಗರದಲ್ಲಿ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರು ಎಪಿಎಂಸಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕೆಎಚ್ ಬಿ ಚೇರಮನ್ ಮತ್ತು ಅಧಿಕಾರಿಗಳ ಮೂಲಕ ಕೋಟ್ಯಂತರ ರುಪಾಯಿ ಹಗರಣ ನಡೆದಿದೆ ಎಂದರು. ಯಳವಾಲ್ ಹೋಬಳಿಯಲ್ಲಿ ರೈತರಿಂದ 81 ಎಕರೆ ಜಮೀನನ್ನು ಬರೀ 10 ಲಕ್ಷ ರುಪಾಯಿಗಳಿಗೆ ಖರೀದಿಸಲಾಗಿದೆ. ನಂತರ ಅದೇ ಜಮೀನನ್ನು ಮಧ್ಯವರ್ತಿಗಳು ಗೃಹ ಮಂಡಳಿಗೆ ಎಕರೆವೊಂದಕ್ಕೆ 36 ರಿಂದ 50 ಲಕ್ಷ ರುಪಾಯಿಗಳಿಗೆ ಮಾರಾಟ ಮಾಡಿದ್ದಾರೆ. ಇದರಲ್ಲಿ ಮಂಡಳಿಯ ಅಧ್ಯಕ್ಷ ಮತ್ತು ಕೆಲ ಅಧಿಕಾರಿಗಳ ಭಾಗಿಯಾಗಿದ್ದಾರೆ ಎಂದು ಸಿದ್ದರಾಮಯ್ಯ ಆರೋಪಿಸಿದರು.

ಶಿಡ್ಲಘಟ್ಟದಲ್ಲಿ ಕೂಡಾ ಭಾರಿ ಭೂಅವ್ಯಹಾರ ನಡೆದಿದ್ದು, ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ಸಹೋದರ ಶ್ರೀನಿವಾಸ ಶೆಟ್ಟಿ ಅವರು ರೈತರಿಂದ ಕಡಿಮೆ ದರದಲ್ಲಿ ಭೂಮಿ ಪಡೆದು ಗೃಹ ಮಂಡಳಿಗೆ ಮಾರಾಟ ಮಾಡಿದ್ದಾರೆ. ಅದರಲ್ಲಿ ಸುಮಾರು 400 ಕೋಟಿ ರುಪಾಯಿಗಳು ಸರಕಾರಕ್ಕೆ ನಷ್ಟವಾಗಿದೆ ಎಂದು ಸಿದ್ದಾರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು. ಸರಕಾರಕ್ಕೆ ರೈತರ ಮೇಲೆ ಕಾಳಜಿ ಇದ್ದಿದ್ದರೆ, ನೇರವಾಗಿ ಅವರಿಂದಲೇ ಖರೀದಿಸಿ ಈ ಹಣವನ್ನು ಅವರಿಗೆ ನೀಡಬೇಕಿತ್ತು. ಅದನ್ನು ಬಿಟ್ಟು ಮಧ್ಯವರ್ತಿಗಳಿಗೆ ನೀಡಿದ್ದು ಏಕೆ ಎಂದು ಪ್ರಶ್ನಿಸಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+