135759hinduಜೋಕಾಲಿ ಆಡೋಣ ಬನ್ನಿರೋ ತಂಬಿಟ್ಟು ತಿನ್ನೋಣ ಬನ್ನಿರೋ/recipe/sweet/2007/180807tambittu.htmlಹಿಂದೂಗಳ ಹಬ್ಬಗಳ ಸ್ವಾರಸ್ಯವೇ ಅಂತಹುದು. ಹಬ್ಬ ನೆಪದಲ್ಲಿ ನಾನಾತರಹದ ಆಟ, ನೆಂಟರಿಷ್ಟರ ಒಡನಾಟ. ಶ್ರಾವಣದಲ್ಲಿ ಭೀಮನ ಅಮವಾಸ್ಯೆ ನಂತರ ಬರುವ ಮೊದಲ ಹಬ್ಬವೇ ನಾಗರಪಂಚಮಿ. ನಾಗರಪಂಚಮಿಯಂದು ಮಾಡೋಣ ಗಟ್ಟಿಮುಟ್ಟಾದ ಹಲ್ಲುಗಳಿಲ್ಲದಿದ್ದರೂ ಅಚ್ಚುಕಟ್ಟಾಗಿ ಮಾಡಿದ ರುಚಿಕಟ್ಟಾದ ತಂಬಿಟ್ಟು! ಪ್ರಸಾದ ನಾಯಿಕ ನಾವು ಚಿಕ್ಕವರಿದ್ದಾಗ ನಾಗರಪಂಚಮಿ ಹಬ್ಬ ಬಂದಿತೆಂದರೆ ಒಂದು ಬಗೆಯ ಸಂತಸ ಮತ್ತು ಒಂದು ಬಗೆಯ ದುಃಖ ಒಟ್ಟಿಗೇ 6110http://kannada.oneindia.com/img/2009/06/16-jokali1.jpg135759hinduಮತಾಂತರದ ಬಗ್ಗೆ ಬೊಬ್ಬೆ ಹಾಕುವುದ ನಿಲ್ಲಿಸಿ/response/2009/pseudo-rationalists-repent-on-sl-bhyrappa-ideology.htmlತಮ್ಮನ್ನು ವಿಚಾರವಂತರೆಂದು ಘೋಷಿಸಿಕೊಂಡಿರುವ ಕೆಲವು ಸಾಹಿತಿ ಸಂಶೋಧಕರ, ಮತಾಂತರವನ್ನು ಕಾನೂನು ಪ್ರಕಾರ ನಿಷೇಧಿಸಬೇಕೆಂದು ಕರೆಕೊಟ್ಟಿದ್ದಾರೆ. ಮತಾಂತರದಿಂದ ಭಾರತೀಯ ಸಂಸ್ಕೃತಿ ಹಾನಿಯಾಗುತ್ತಿದೆ ಎಂಬುದಾಗಿ ನಂಬಿರುವ ಇವರಿಗೆ ಸಂಸ್ಕೃತಿಯ ವೈಶಿಷ್ಯವೇನೆಂದು ಗೊತ್ತಿಲ್ಲವೇ ?ವಾಸ್ತವವಾಗಿ ಭಾರತೀಯ ಸಂಸ್ಕೃತಿಯ ಒಂದು ಭಾಗ ಹಿಂದೂ ಧರ್ಮವನ್ನು ಪರಿಗಣಿಸಬೇಕೇ ಹೊರತು, ಹಿಂದೂ ಧರ್ಮ ಮಾತ್ರವೇ ಭಾರತೀಯ ಸಂಸ್ಕೃತಿಯಲ್ಲ. ಭಾರತೀಯ ಎಂಬುದರಲ್ಲಿ ಬೌದ್ಧ, ಜೈನ, ವೀರಶೈವ, ಸಿಖ್, 33908http://kannada.oneindia.com/img/2009/01/06-k-marulasiddappa1.jpg135759hinduಹಿಂದು ಹೃದಯಕಮಲದ ವ್ಯಾಲಂಟೈನ್/festivals/valentines-day/2009/0213-what-does-valentines-day-mean-to-me.htmlಭಾರತದಲ್ಲಿ ನಾವಿಂದು ವಿಚಿತ್ರ ಕಾಲಘಟ್ಟದಲ್ಲಿ ಬಂದು ನಿಂತಿದ್ದೇವೆ. ನಮ್ಮ ಸಂಸ್ಕೃತಿಯನ್ನು ಕಾಪಾಡಿಕೊಂಡು ಕಾಲಕ್ಕೆ ತಕ್ಕಂತೆ ಬದಲಾವಣೆಗಳಿಗೆ ತೆರೆದುಕೊಳ್ಳಬೇಕಾದ ಪರಿಸ್ಥಿತಿ ಎದುರಾಗಿದೆ. ಪ್ರೇಮಿಗಳ ದಿನಾಚರಣೆ ಕರ್ನಾಟಕದಲ್ಲಿ ವಿಪರೀತ ಎನ್ನುವಂಥ ಸನ್ನಿವೇಶ ತೆರೆದಿಟ್ಟಿದೆ. ಇಂಥ ಸಂದರ್ಭದಲ್ಲಿ ಅಶ್ಲೀಲತೆಗೆ ಎಲ್ಲಿಯೂ ಎಡೆಗೊಡದೆ ಹಿಂದೂಗಳು ವ್ಯಾಲೇಟೈನ್ಸ್ ಡೇ ಆಚರಿಸಬಹುದು ಎನ್ನುತ್ತಾರೆ ಲೇಖಕರು.Dear Editor,I read Ravi Belagere's article with a lot 34632http://kannada.oneindia.com/img/2009/02/13-velentines-hindu1.jpg135759hinduಗೋಹತ್ಯೆ ನಿಷೇಧ : ಡಿವೈಎಫ್ಐ ವಿರೋಧ/news/2009/07/29/dyfi-opposes-cow-slaughter-ban.htmlಬೆ೦ಗಳೂರು, ಜು. 28 : ಉದ್ದೇಶಪೂರ್ವಕವಾಗಿ ಮುಸ್ಲಿ೦, ಕ್ರಿಸ್ಚಿಯನ್, ಮೂಲಭೂತವಾದ ಹಾಗೂ ದಲಿತರ ಪ್ರತ್ಯೇಕಿಕರಣದ ಮೂಲಕ ಸರಕಾರ ಸಮಾಜದಲ್ಲಿ ಅಶಾ೦ತಿ ಸೃಷ್ಟಿಗೆ ಆಸ್ಪದ ನೀಡುತ್ತಿದೆ.ಬಡ, ದಲಿತ, ಕ್ರಿಶ್ಚಿಯನ್ ಮತ್ತು ಅಲ್ಪಸ೦ಖ್ಯಾತರ ಆಹಾರದ ಮೇಲೆ ನಿಷೇಧ ಹೇರುವ೦ತ ಕೆಲಸ ಮಾಡುತ್ತಿದೆ. ಸ೦ಘ ಪರಿವಾರದ ಆದೇಶದ೦ತೆ ಸರಕಾರ ಗೋಹತ್ಯೆ ನಿಷೇಧ ಕ್ರಮಕ್ಕೆ ಮು೦ದಾಗಿದೆ ಇ೦ತಹ ಕ್ರಮವನ್ನು ಭಾರತ ಪ್ರಜಾಸತ್ತಾತ್ಮಕ ಯುವಜನ 38282http://kannada.oneindia.com/img/2009/07/29-cow-slaughter1.jpg135759hinduಲವ್ ಜಿಹಾದ್ ದಿಂದ ದೇಶಕ್ಕೆ ಗಂಡಾಂತರ/response/2009/1026-love-jihad-big-threat-to-india-pramod-mutalik.htmlಲವ್ ಜಿಹಾದ್ ತಂದೊಡ್ಡಿರುವ ಅಪಾಯ ಭಯಾನಕವಾಗಿದೆ. ಇದನ್ನು ಸಣ್ಣದಿರುವಾಗಲೇ ಕಿತ್ತೆಸೆದರೆ ಒಳಿತು, ಇಲ್ಲದಿದ್ದರೆ ದೇಶಕ್ಕೆ ಗಂಡಾಂತರ ಕಾದಿದೆ ಎನ್ನುವುದು ನನ್ನ ಸ್ಪಷ್ಟ ಅಭಿಮತ. ಅದಕ್ಕೆ ಜ್ವಲಂತ ಉದಾಹರಣೆ ಕಾಶ್ಮೀರ ರಾಜ್ಯದ್ದು. 300 ಪ್ರಮುಖ ಗುಡಿಗಳನ್ನು, 38 ಮಠಗಳನ್ನು, ಮಠಾಧೀಶರ ಸಮೇತ ನಾಶ ಮಾಡಲಾಯಿತು. 4 ಲಕ್ಷ ಹಿಂದೂಗಳನ್ನು ರಾಜ್ಯದಿಂದ ಹೊರಹಾಕಲಾಯಿತು. 1.5 ಲಕ್ಷ ಹಿಂದೂಗಳನ್ನು ಇಸ್ಲಾಮಿಗೆ 39873http://kannada.oneindia.com/img/2009/10/26-pramod-mutalik2.jpg123848ಹಿಂದೂಯುಗಾದಿಗೆ ಶುಭಾಶಯ ತಪ್ಪದೆ ತಿಳಿಸಿ/response/2009/0103-enough-of-new-year-greeting-craze.htmlಪ್ರಿಯ ಸಂಪಾದಕರೆ,ಈಗಷ್ಟೆ ನಾವು ಹೊಸ ವರ್ಷಾಚರಣೆಯ ಗುಂಗಿನಿಂದ ಹೊರಬರುತ್ತಿದ್ದೇವೆ. ಈ ಕ್ಷಣಕ್ಕೆ ಒಮ್ಮೆ ಯೋಚಿಸೋಣ. ಶ್ರೀ ರಾಮನವಮಿಗೆ, ಹನುಮಜಯಂತಿಗೆ, ಅಷ್ಟೇ ಯಾಕೆ ಸ್ವತಃ ಹಿಂದೂ ಸಂಪ್ರದಾಯದ ಹೊಸವರ್ಷವಾದ ಯುಗಾದಿಗೆ ಒಂದು ಶುಭಾಶಯ ಹೇಳಬೇಕೆನ್ನುವ ಪರಿಜ್ಞಾನ ಇಲ್ಲದ ನಾವು ಈ ಪಾಶ್ಚಾತ್ಯ ಸಂಸ್ಕೃತಿಯ ಹೊಸವರ್ಷಾಚರಣೆಯನ್ನು ಇಷ್ಟು ಸಂಭ್ರಮದಿಂದ ಆಚರಿಸುತ್ತಾ wish you happy new year - two 33846http://kannada.oneindia.com/img/2009/01/03-ugadi1e.jpg123848ಹಿಂದೂಮತಾಂತರದ ಬಗ್ಗೆ ಬೊಬ್ಬೆ ಹಾಕುವುದ ನಿಲ್ಲಿಸಿ/response/2009/pseudo-rationalists-repent-on-sl-bhyrappa-ideology.htmlತಮ್ಮನ್ನು ವಿಚಾರವಂತರೆಂದು ಘೋಷಿಸಿಕೊಂಡಿರುವ ಕೆಲವು ಸಾಹಿತಿ ಸಂಶೋಧಕರ, ಮತಾಂತರವನ್ನು ಕಾನೂನು ಪ್ರಕಾರ ನಿಷೇಧಿಸಬೇಕೆಂದು ಕರೆಕೊಟ್ಟಿದ್ದಾರೆ. ಮತಾಂತರದಿಂದ ಭಾರತೀಯ ಸಂಸ್ಕೃತಿ ಹಾನಿಯಾಗುತ್ತಿದೆ ಎಂಬುದಾಗಿ ನಂಬಿರುವ ಇವರಿಗೆ ಸಂಸ್ಕೃತಿಯ ವೈಶಿಷ್ಯವೇನೆಂದು ಗೊತ್ತಿಲ್ಲವೇ ?ವಾಸ್ತವವಾಗಿ ಭಾರತೀಯ ಸಂಸ್ಕೃತಿಯ ಒಂದು ಭಾಗ ಹಿಂದೂ ಧರ್ಮವನ್ನು ಪರಿಗಣಿಸಬೇಕೇ ಹೊರತು, ಹಿಂದೂ ಧರ್ಮ ಮಾತ್ರವೇ ಭಾರತೀಯ ಸಂಸ್ಕೃತಿಯಲ್ಲ. ಭಾರತೀಯ ಎಂಬುದರಲ್ಲಿ ಬೌದ್ಧ, ಜೈನ, ವೀರಶೈವ, ಸಿಖ್, 33908http://kannada.oneindia.com/img/2009/01/06-k-marulasiddappa1.jpg123848ಹಿಂದೂಬನದ ಹುಣ್ಣಿಮೆ ಆಚರಣೆಗೆ ಸಕಲ ಸಿದ್ಧತೆ/festivals/general/2009/0109-banada-hunnime-goddess-banashanakri-utsav.htmlಜನವರಿ 10 ರಿಂದ 17ವರೆಗೆ 'ಬನಶಂಕರಿ ಅಮ್ಮನ ದೇವಸ್ಥಾನ' ಗಳಲ್ಲಿ ವಿಶೇಷ ಪೂಜೆ. ಬಾದಾಮಿಯ ಬನಶಂಕರಿ ಜೊತೆಗೆ,ಬೆಂಗಳೂರಿನ ಕನಕಪುರ ರಸ್ತೆಯಲ್ಲಿರುವ ಬನಶಂಕರಿ ದೇವಿ ಮತ್ತು ಮಲ್ಲೇಶ್ವರಂ ಶ್ರೀ ಮಹಾಗಣಪತಿ ದೇವಸ್ಥಾನ ಆವರಣದಲ್ಲಿರುವ ಬನಶಂಕರಿ ದೇವಿಯ ಉತ್ಸವ ವಿಶೇಷವಾಗಿ ನಡೆಯುತ್ತದೆ.ಶುದ್ಧ ಹುಣ್ಣಿಮೆಯಂದು ಬನಶಂಕರಿ ಅಮ್ಮನನ್ನು ಪೂಜಿಸಿದರೆ ಸಕಲ ಕಾರ್ಯಗಳು ಈಡೇರುವುದು ಎಂಬುದು ನಂಬಿಕೆ. ಪ್ರತಿ ಮಂಗಳವಾರ, ಶುಕ್ರವಾರ ಮತ್ತು 33973http://kannada.oneindia.com/img/2009/01/09-banashankari1.jpg123848ಹಿಂದೂಗುರು ಪೂರ್ಣಿಮಾ: ಆಚಾರ್ಯ ದೇವೋಭವ/festivals/general/2009/0707-salute-to-teacher-guru-poornima-full-moon-day.htmlಆಷಾಢ ಶುದ್ದ ಪೂರ್ಣಿಮೆಯ ದಿನವಾದ ಇಂದು ಸಮಸ್ತ ಪ್ರಪಂಚಕ್ಕೆ ಪರಮೋಚ್ಚ ಸಂದೇಶ ನೀಡಿದ ವ್ಯಾಸ ಮಹರ್ಷಿಗಳನ್ನು ಸ್ಮರಿಸುವ ದಿನ. ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ಗುರುವಿಗೆ ಪ್ರಥಮ ಸ್ಥಾನವಿದೆ. ಗುರುಗಳು ಜನರಲ್ಲಿ ಆವರಿಸಿರುವ ಅಜ್ಞಾನ, ಅಂಧಕಾರವನ್ನು ಹೋಗಲಾಡಿಸಿ ಜ್ಞಾನದ ಬೆಳಕನ್ನು ನೀಡುತ್ತಾರೆ. ನವಗ್ರಹಗಳ ಪೈಕಿ ಗುರು ಬೃಹಸ್ಪತಿಯೇ ದೊಡ್ಡ ಗ್ರಹವಾಗಿದೆ. ಗುರುವಿಗೆ ನಮಃ. ಗುರುವಿನಷ್ಟು ಹಿರಿಯದಾದುದು ಬೇರಾವುದೂ ಇಲ್ಲ. 37818http://kannada.oneindia.com/img/2009/07/07-saint-vyasa2.jpg123848ಹಿಂದೂಗೋಹತ್ಯೆ ನಿಷೇಧ : ಡಿವೈಎಫ್ಐ ವಿರೋಧ/news/2009/07/29/dyfi-opposes-cow-slaughter-ban.htmlಬೆ೦ಗಳೂರು, ಜು. 28 : ಉದ್ದೇಶಪೂರ್ವಕವಾಗಿ ಮುಸ್ಲಿ೦, ಕ್ರಿಸ್ಚಿಯನ್, ಮೂಲಭೂತವಾದ ಹಾಗೂ ದಲಿತರ ಪ್ರತ್ಯೇಕಿಕರಣದ ಮೂಲಕ ಸರಕಾರ ಸಮಾಜದಲ್ಲಿ ಅಶಾ೦ತಿ ಸೃಷ್ಟಿಗೆ ಆಸ್ಪದ ನೀಡುತ್ತಿದೆ.ಬಡ, ದಲಿತ, ಕ್ರಿಶ್ಚಿಯನ್ ಮತ್ತು ಅಲ್ಪಸ೦ಖ್ಯಾತರ ಆಹಾರದ ಮೇಲೆ ನಿಷೇಧ ಹೇರುವ೦ತ ಕೆಲಸ ಮಾಡುತ್ತಿದೆ. ಸ೦ಘ ಪರಿವಾರದ ಆದೇಶದ೦ತೆ ಸರಕಾರ ಗೋಹತ್ಯೆ ನಿಷೇಧ ಕ್ರಮಕ್ಕೆ ಮು೦ದಾಗಿದೆ ಇ೦ತಹ ಕ್ರಮವನ್ನು ಭಾರತ ಪ್ರಜಾಸತ್ತಾತ್ಮಕ ಯುವಜನ 38282http://kannada.oneindia.com/img/2009/07/29-cow-slaughter1.jpg194878ಸೂರ್ಯಗ್ರಹಣರಾಹು-ಕೇತು ಕಾಟ ಮತ್ತು ಗ್ರಹಣ ಚಕ್ರ/literature/articles/2008/0731-saros-cycle-solar-lunar-eclipse.htmlಆಗಸ್ಟ್ 1ರಂದು ಬರುವ ಸೂರ್ಯಗ್ರಹಣ ಮತ್ತು ಆಗಸ್ಟ್ 16ರಂದು ಸಂಭವಿಸುವ ಚಂದ್ರಗ್ರಹಣಗಳೆರಡೂ ಈ ಬಾರಿ ಕೆಲವರಿಗೆ ಭಾರೀ ಅನಾಹುತ ಮಾಡುತ್ತದೆ, ಕೆಲವರಿಗೆ ಸಖತ್ ಒಳ್ಳೆಯದು ಮಾಡುತ್ತದೆ ಎನ್ನುವ ವಾದಗಳನ್ನು ಬದಿಗಿಟ್ಟು ಗ್ರಹಣವೆಂದರೇನು, ಹೇಗೆ ಸಂಭವಿಸುತ್ತದೆ ಎಂಬ ಬಗ್ಗೆ ತಿಳಿದುಕೊಳ್ಳೋಣ ಬನ್ನಿ. ಹಂಸಾನಂದಿಯವರು ಪ್ರಾಯೋಗಿಕ ಉದಾಹರಣೆ ನೀಡುವುದರ ಮೂಲಕ ಸರಳವಾಗಿ ಅರ್ಥೈಸಿದ್ದಾರೆ. 'ಚಕ್ರವತ್ಪರಿವರ್ತಂತೇ ದು:ಖಾನಿ ಚ ಸುಖಾನಿ ಚ' 1582http://kannada.oneindia.com/img/2009/07/21-eclipse-solar-lunar1.jpg194878ಸೂರ್ಯಗ್ರಹಣಜ.26ರಂದು ವರ್ಷದ ಮೊದಲ ಸೂರ್ಯಗ್ರಹಣ/news/2009/01/24/solar-eclipse-on-jan-26.htmlಹೈದರಾಬಾದ್, ಜ.24: ಸೋಮವಾರ ಜನವರಿ 26ರಂದು ಸಂಭವಿಸಲಿರುವ ವರ್ಷದ ಮೊದಲ ಸೂರ್ಯ ಗ್ರಹಣ ವಿಶ್ವದಾದ್ಯಂತ ಗೋಚರಿಸಲಿದೆ. ಆಫ್ರಿಕಾದ ದಕ್ಷಿಣ ಭಾಗಗಳು,ಅಂಟಾರ್ಟಿಕಾ, ಆಗ್ನೇಯ ಏಷ್ಯಾ ಮತ್ತು ಆಸ್ಟ್ರೇಲಿಯಾದಲ್ಲಿ ಸೂರ್ಯಗ್ರಹಣ ಆರಂಭವಾಗಲಿದೆ.ಜ.26ರಂದು ಬೆಳಗ್ಗೆ 10.26 ಗಂಟೆಗೆ ಆರಂಭವಾಗುವ ಸೂರ್ಯಗ್ರಹಣ ಸಂಜೆ 4.30 ಅಂತ್ಯವಾಗುತ್ತದೆ. ಹಲವಾರು ಹಂತಗಳಲ್ಲಿ ಗ್ರಹಣ ಸಂಭವಿಸಲಿದೆ. ಶೇ.92.9ರಷ್ಟು ಗ್ರಹಣ ಉಂಟಾಗಲಿದ್ದು 7.51 ನಿಮಿಷಗಳಷ್ಟು ಕಾಲ ಮುಂದುವರಿಯುತ್ತದೆ. 34272http://kannada.oneindia.com/img/2009/01/24-solareclipse.jpg194878ಸೂರ್ಯಗ್ರಹಣಆಕಾಶದಲ್ಲಿ ಗೃಹ ತಾರೆಗಳ ಮೇಳ/nri/article/2009/0211-phenomena-in-space-vasanth-kulkarni.htmlಈ ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳಿಗೆ ಖಗೋಳ ವೀಕ್ಷಣೆಯಂತಹ ಉಪಯುಕ್ತ ಹವ್ಯಾಸಗಳನ್ನು ಹೇಳಿ ಕೊಡಲು ಅನೇಕ ಸಂಸ್ಥೆಗಳು, ಉಪಕರಣಗಳು ಇತ್ಯಾದಿಗಳ ಸೌಲಭ್ಯವಿದ್ದರೂ, ಮಕ್ಕಳಿಗೆ ಮತ್ತು ಪಾಲಕರಿಗೆ ಸಮಯದ ಆಭಾವವಿದೆ. ಅಲ್ಲದೇ ಸಧ್ಯದ ನಮ್ಮ ಪರೀಕ್ಷಾಕೇಂದ್ರಿತ ಶಿಕ್ಷಣವು ಇಂತಹ ಹವ್ಯಾಸಗಳಿಗೆ ಅಗತ್ಯವಾದ ಪ್ರೋತ್ಸಾಹ ನೀಡುವದಿಲ್ಲ. ಅದರಿಂದ ಮಕ್ಕಳ ಪಾಲಕರೇ ಇಂತಹ ವಿಷಯಗಳಲ್ಲಿ ಆಸಕ್ತಿ ತಳೆದು ಮಕ್ಕಳಿಗೆ ಕೂಡ ಆಸಕ್ತಿ ಹುಟ್ಟುವಂತೆ 34597http://kannada.oneindia.com/img/2009/02/11-solar-eclipse1.jpg194878ಸೂರ್ಯಗ್ರಹಣವಿಕಲಾಂಗರನ್ನು ಮಣ್ಣಲ್ಲಿ ಹೂತಿಡುವುದು ಸರಿ : ಇಸ್ಲಾಂ/news/2009/07/23/pit-treatment-for-disability-is-good-islam.htmlಗುಲ್ಬರ್ಗಾ, ಜು. 23 : ಬುಧವಾರ ಅತ್ತ ಆಗಸದಲ್ಲಿ ಸೂರ್ಯನಿಗೆ ಗ್ರಹಣ ಹಿಡಿಯುತ್ತಿದ್ದರೆ ಇತ್ತ ಭೂಮಿಯಲ್ಲಿ ಕೆಲವರು ತಮ್ಮ ಬುದ್ದಿಗೆ ಗ್ರಹಣ ಹಿಡಿಸಿಕೊಂಡು ಅಂಗವಿಕಲ ಮಕ್ಕಳನ್ನು ಮಣ್ಣಿನಲ್ಲಿ ಹೂತಿಟ್ಟು ಮೂಢನಂಬಿಕೆಯನ್ನು ಪ್ರದರ್ಶಿಸಿರುವುದನ್ನು ಗುಲ್ಬರ್ಗಾದ ಕಾಂಗ್ರೆಸ್ ಶಾಸಕ ಖಮರುಲ್ಲಾ ಇಸ್ಲಾಂ ಸಮರ್ಥಿಸಿಕೊಂಡಿದ್ದಾರೆ.ಈ ಹೇಳಿಕೆಗೆ ವಿಧಾನಸಭೆಯಲ್ಲಿ ಖಾರವಾಗಿ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಯಡಿಯೂರಪ್ಪ, ಇಂತಹ ಮೂಢನಂಬಿಕೆಗಳನ್ನು ಸಹಿಸುವುದಿಲ್ಲ. ಇಂಥ ಆಚರಣೆಗಳನ್ನು 38170http://kannada.oneindia.com/img/2009/07/23-yeddyurappa6e.jpgnews"> ವಾರಣಾಸಿ:ಗಂಗಾಸ್ನಾನ ಕಾಲ್ತುಳಿತಕ್ಕೆ 2 ಬಲಿ | Varanasi | Solar Eclipse | Ganga river banks | Gangasnan| ವಾರಣಾಸಿ:ಗಂಗಾಸ್ನಾನ ಕಾಲ್ತುಳಿತಕ್ಕೆ 2 ಬಲಿ - Kannada Oneindia

ವಾರಣಾಸಿ:ಗಂಗಾಸ್ನಾನ ಕಾಲ್ತುಳಿತಕ್ಕೆ 2 ಬಲಿ

ವಾರಣಾಸಿ, ಜು. 22 : ಸಂಪೂರ್ಣ ಸೂರ್ಯಗ್ರಹಣದ ಬಳಿಕ ಪವಿತ್ರ ಗಂಗಾಸ್ನಾನಕ್ಕಾಗಿ ಇಲ್ಲಿನ ಅಶ್ವಮೇದ್ ಘಾಟ್ ನಲ್ಲಿ ಸಂಭವಿಸಿದ ಕಾಲ್ತುಳಿತಕ್ಕೆ ಇಬ್ಬರು ಬಲಿಯಾಗಿ ಇತರ 15 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.

ಸೂರ್ಯಗ್ರಹಣ ವೀಕ್ಷಿಸಲು ಇಲ್ಲಿ ಸುಮಾರು 60 ರಿಂದ 70 ಸಾವಿರ ಮಂದಿ ಜಮಾಯಿಸಿದ್ದರು. ಗ್ರಹಣ ವೀಕ್ಷಣೆ ಬಳಿಕ ಗಂಗಾನದಿ ಸ್ನಾನಕ್ಕಾಗಿ ಸಾವಿರಾರು ಮಂದಿ ಒಟ್ಟಾಗಿ ಧಾವಿಸಿದಾಗ ಜನಜಂಗುಳಿಯಲ್ಲಿ ಕಾಲ್ತುಳಿತಕ್ಕೆ ಸಿಲುಕಿ ಓರ್ವ ಮಹಿಳೆಯೂ ಸೇರಿದಂತೆ ಇಬ್ಬರು ಮೃತಪಟ್ಟು ಇತರ 15 ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ ಎಂದು ಡಿಐಜಿ ಪಿ.ಸಿ. ಮೀನಾ ಹೇಳಿದ್ದಾರೆ.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+