37564crime beatಲಂಚ ತಿನ್ನುತ್ತಿದ್ದ ಬಿಜೆಪಿ ಶಾಸಕ ಬಲೆಗೆ/news/2009/01/29/lokayukta-nets-corrupt-mla-sampangi-red-handed.htmlಬೆಂಗಳೂರು, ಜ. 29: ನಗರದ ಶಾಸಕರ ಭವನದ ಮೇಲೆ ಗುರುವಾರ ಮಧ್ಯಾಹ್ನ ಹಠಾತ್ ದಾಳಿ ನಡೆಸಿದ ಲೋಕಾಯುಕ್ತರ ತಂಡ, ಭಾರಿ ಮಿಕವನ್ನು ಬಲೆಗೆ ಕೆಡವಿಕೊಂಡಿದೆ. ಲಂಚ ಸ್ವೀಕರಿಸುತ್ತಿದ್ದ ಕೆಜಿಎಫ್ ನ ಬಿಜೆಪಿ ಶಾಸಕ ವೈ. ಸಂಪಂಗಿ ಅವರನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.ಖಚಿತ ಮಾಹಿತಿ ಮೇರೆಗೆ ಇಂದು ಮಧ್ಯಾಹ್ನದ ವೇಳೆಗೆ ಶಾಸಕರ ಭವನದ ಕಚೇರಿ ಹೊಕ್ಕ ಲೋಕಾಯುಕ್ತರ 34355http://kannada.oneindia.com/img/2009/01/29-sampangi-y1e.jpg37564crime beatವಿಕೃತ ಕಾಮಿ ಉಮೇಶ್ ರೆಡ್ಡಿ ಗೆ ಮರಣದಂಡನೆ/news/2009/02/18/pyschopath-killer-umesh-reddy-gets-death-sentence.htmlಬೆಂಗಳೂರು ಫೆ 18: ನ್ಯಾಯಮೂರ್ತಿ ಎಸ್ ಆರ್ ಬನ್ನೂರಮಠ ಅವರ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ವಿಕೃತ ಕಾಮಿ ಉಮೇಶ್ ರೆಡ್ಡಿಗೆ ಗಲ್ಲುಶಿಕ್ಷೆಯನ್ನು ವಿಧಿಸಿ ತೀರ್ಪು ನೀಡಿದೆ. ಪೀಣ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಭುವನೇಶ್ವರಿ ನಗರದಲ್ಲಿ 1998 ರ ಫೆ.28ರಂದು ನಡೆದಿದ್ದ ಜಯಶ್ರೀ ಮರಡಿಸುಬ್ಬಯ್ಯ ಅವರ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ 34730http://kannada.oneindia.com/img/2009/02/18-umesh-reddy1.jpg37564crime beatಗಂಗೊಳ್ಳಿ ಚರ್ಚ್ ಮೇಲೆ ದುಷ್ಕರ್ಮಿಗಳ ದಾಳಿ/news/2009/03/02/st-bernadette-statue-damaged-in-gangolli-kunadapur.htmlಕುಂದಾಪುರ, ಮಾ. 2 : ಇಲ್ಲಿಗೆ ಹತ್ತಿರದ ಗಂಗೊಳ್ಳಿಯ ರೋಮನ್ ಕೆಥೋಲಿಕ್ ಕ್ರೈಸ್ತ ಪ್ರಾರ್ಥನಾ ಕೇಂದ್ರದ ಮೇಲೆ ದುಷ್ಕರ್ಮಿಗಳು ಭಾನುವಾರ ನಸುಕಿನಲ್ಲಿ ದಾಳಿ ನಡೆಸಿ ಪ್ರತಿಮೆಯೊಂದನ್ನು ವಿರೂಪಗೊಳಿಸಿರುವ ಘಟನೆ ನಡೆದಿದೆ. ಕೊಸೆಸಾಂವ್ ಇಗರ್ಜಿಯ ಹೊರ ಅವರಣದಲ್ಲಿದ್ದ ಸಂತ ಬೆರ್ನಾದೆತ್ ರ ಪವಾಡ ವಿಗ್ರಹವನ್ನು ಕಿಡಿಗೇಡಿಗಳು ಧ್ವಂಸ ಮಾಡಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದೆ. ಶನಿವಾರ ಸಂಜೆ ವಿಗ್ರಹ ಸುಸ್ಥಿತಿಯಲ್ಲಿತ್ತು. 34930http://kannada.oneindia.com/img/2009/03/02-gangolli-church1.jpg37564crime beatಮೈಸೂರು, ವಿದ್ಯಾರ್ಥಿನಿಗೆ ಕಿರುಕುಳ ಆತ್ಮಹತ್ಯೆ ಯತ್ನ/news/2009/03/05/amrita-vidyalaya-girl-student-suicide-bid-protest.htmlಮೈಸೂರು, ಮಾ. 5 : ಕಾಲೇಜ್  ಆಡಳಿತಾಧಿಕಾರಿಯ ಕಿರುಕುಳ ತಾಳಲಾರದೇ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಗರದ ಬೋಗಾದಿ ಎರಡನೇ ಹಂತದಲ್ಲಿರುವ ಮಾತಾ ವಿದ್ಯಾಲಯದ ಹಾಸ್ಟೆಲ್ ನಲ್ಲಿ ಗುರುವಾರ ನಡೆದಿದೆ. ಅಡಳಿತಾಧಿಕಾರಿ ಕ್ರಮ ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆಗೆ ಮುಂದಾಗಿದ್ದರಿಂದ ಕೆಲ ಕಾಲ ಕಾಲೇಜು ಆವರಣದಲ್ಲಿ ಉದ್ವಿಗ್ನ ವಾತಾವರಣ ಉಂಟಾದ ಪ್ರಸಂಗ ನಡೆಯಿತು. ಆಡಳಿತಾಧಿಕಾರಿ ಕಿರುಕುಳ ತಾಳಲಾರದೆ ಆತ್ಮಹತ್ಯೆ 35018http://kannada.oneindia.com/img/2009/03/05-amrita-vidyalaya-mysore1.jpg37564crime beatಬಳ್ಳಾರಿಯಲ್ಲಿ ರು.8 ಕೋಟಿ ಅಕ್ರಮ ಹಣ ವಶ/news/2009/04/10/eight-crore-unaccounted-cash-seized-in-bellary.htmlಬಳ್ಳಾರಿ, ಏ.10: ಸೂಕ್ತ ದಾಖಲೆ ಇಲ್ಲದ ರು.8 ಕೋಟಿಯ ಭಾರಿ ಮೊತ್ತವನ್ನು ಬಳ್ಳಾರಿ ಹೊರವಲಯದ ಹಲ್ಕಂದಿ ಪೊಲೀಸ್ ಚೆಕ್ ಪೋಸ್ಟ್ ಬಳಿ ಗುರುವಾರ ಸಂಜೆ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆಕ್ಸಸ್ ಸಂಸ್ಥೆಗೆ ಸೇರಿದ ಎನ್ನಲಾದ ಹಣವನ್ನು ಜಿ4ಎಸ್ ಸೆಕ್ಯುರಿಟಿ ವಾಹನದಲ್ಲಿ ಬೆಂಗಳೂರಿನಿಂದ ಬಳ್ಳಾರಿಗೆ ತರಲಾಗುತ್ತಿತ್ತು. ಗುರುವಾರ ಸಂಜೆ 6 ಗಂಟೆಯ ಸಮಯದಲ್ಲಿ ಬಳ್ಳಾರಿ ಬಳಿ ಪೊಲೀಸರು ವಾಹನವನ್ನು ತಡೆದು 35866http://kannada.oneindia.com/img/2009/04/10-bellary-cash2.jpg212916ಲಂಡನ್ಮುದ್ದಾದ ಒಂದು ಹೆಸರಿನ ನಿತ್ಯ ಕಗ್ಗೊಲೆ/column/humor/2008/0917-how-they-spell-poornima-in-london.htmlಅಜ್ಜಿ ಇಟ್ಟ ಮುದ್ದಾದ ತನ್ನ ಹೆಸರು ನಿತ್ಯ ಕಗ್ಗೊಲೆ ಆಗುತ್ತಿರುವ ಕಥೆಗೆ ಹಾಸ್ಯದ ರವಿಕೆ ತೊಡಿಸಿದ ಹುಡುಗಿಯ ಹೆಸರು ನಿಮಗೆ ಗೊತ್ತಾ? ಅಣ್ಣತಮ್ಮಂದಿರೆ, ಅಕ್ಕತಂಗಿಯರೆ, ಲಂಡನ್ನಿನ ತರುಲತೆಗಳೆ ಒಮ್ಮೆಯಾದರೂ ನನ್ನನ್ನ ಬಾಯ್ತುಂಬ ಪೂರ್ಣಿ ಎಂದು ಕರೆಯುವಿರಾ ಎಂದು ಕನವರಿಸುತ್ತಿದ್ದಾರೆ. ಲಂಡನ್‌ಗೆ ಕೇಳಿಸುವ ಹಾಗೆ ನೀವೆಲ್ಲ ಪೂರ್ಣೀ..ಎಂದು ಇಲ್ಲಿಂದಲೇ ಜೋರಾಗಿ ಕೂಗಿ ಕರೆಯಿರಿ!! ಪೂರ್ಣಿಮಾ ಭಟ್ಟ ಸಣ್ಣಕೇರಿ, 788http://kannada.oneindia.com/img/2009/07/23-poornima-bhat1.jpg212916ಲಂಡನ್ಸಚಿನ್ ಮೇಣದ ಪ್ರತಿಮೆ ಅನಾವರಣ/news/2009/04/14/eloquent-wax-has-sachin-spellbound.htmlಮುಂಬೈ, ಏ. 14 : ಭಾರತೀಯ ಕ್ರಿಕೆಟ್‌ಗೆ ಅಮೋಘ ಸೇವೆ ಸಲ್ಲಿಸಿರುವ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್‌ಗೆ ಮತ್ತೊಂದು ವಿಶೇಷ ಗೌರವ ದಕ್ಕಿದೆ. ದೇಶದ ಪ್ರತಿಷ್ಠಿತ ಪ್ರಶಸ್ತಿಗಳನ್ನು ಪಡೆದಿರುವ ಸಚಿನ್‌ಗೆ ಏಪ್ರಿಲ್ 24ರಂದು ಲಂಡನ್‌ನ ಮೇಡಂ ಟುಸಾಡ್ಸ್ ಮೇಣದ ವಸ್ತು ಸಂಗ್ರಹಾಲಯ ತದ್ರೂಪು ಪ್ರತಿಕೃತಿ ನಿರ್ಮಿಸುವ ಮೂಲಕ ಹುಟ್ಟುಹಬ್ಬದ ಉಡುಗೊರೆ ನೀಡಲಿದೆ.ಲಂಡನ್‌ನ ಮೇಣದ ವಸ್ತುಸಂಗ್ರಹಾಲಯದಲ್ಲಿ ಮೇಣದ ಪ್ರತಿಕೃತಿ 35935http://kannada.oneindia.com/img/2009/04/14-sachin-sachin-statue.jpg212916ಲಂಡನ್ಇಪ್ಪತ್ಯೋಳಕ್ಕೇ ಮೂವತ್ತಾಯ್ತಂದ್ರೆ ಎಂಗೆ ಸಿವಾ?/column/humor/2009/0416-birthday-bash-poornima-bhat-london.htmlಈಗೊಂದು ವಾರದ ಹಿಂದೆ ನಮ್ಮಾಫೀಸಿನಲ್ಲಿ ನಡೆದ ಘಟನೆ ಇದು. ಅದೇ ತಾನೇ ಆಫೀಸ್ ಒಳ ಹೊಕ್ಕು ಎಲ್ಲರೊಂದಿಗೆ 'ಗುಡ್ ಮಾರ್ನಿಂಗ್" ವಿನಿಮಯದಲ್ಲಿದ್ದೆ. ಹಿಂದಿನಿಂದ ಬಂದು ನಿಂತ ಎಲಿಯಟ್ - ನನ್ನ ಮ್ಯಾನೇಜರ್ - ಕ್ಯಾನ್ ವಿ ಹ್ಯಾವ್ ಅ ಕ್ವಿಕ್ ಚ್ಯಾಟ್ ಪೂನಿ" ಅಂತ ಕಿವಿಯಲ್ಲಿ ಉಸುರಿದ. 'ಕೆಲಸ ಹೋಗುತ್ತಿದೆ ಎಂಬ ಶಾಕಿಂಗ್ ನ್ಯೂಸ್ ಕೊಡ್ತಾ ಇಲ್ಲ 35996http://kannada.oneindia.com/img/2009/04/16-poornima-bhat2.jpg212916ಲಂಡನ್ವೆಸ್ಟ್ ಇಂಡೀಸ್ ವಿರುದ್ಧ ಭಾರತಕ್ಕೆ ಸೂಪರ್ ಸೋಲು /news/2009/06/13/bravo-blast-rocks-indian-boat.htmlಲಾರ್ಡ್ಸ್, ಜೂ .3: ಸೂಪರ್ 8 ನ ತನ್ನ ಮೊದಲ ಪಂದ್ಯದಲ್ಲಿ ಭಾರತ, ವೆಸ್ಟ್ ಇಂಡೀಸ್ ವಿರುದ್ಧ ಶುಕ್ರವಾರ ನಡೆದ ಪಂದ್ಯದಲ್ಲಿ ಏಳು ವಿಕೆಟ್ ಗಳ ಹೀನಾಯ ಸೋಲು ಅನುಭವಿಸಿದೆ. ಇದರಿಂದ ಇನ್ನುಳಿದಿರುವ ಎರಡು ಪಂದ್ಯಗಳನ್ನು ಗೆಲ್ಲಲೇ ಬೇಕಾದ ಅನಿವಾರ್ಯತೆಯಲ್ಲಿದೆ.ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಧೋನಿ ಪಡೆ ನಿರೀಕ್ಷೆ ಮಟ್ಟದಲ್ಲಿ ಫಾರ್ಮ್ ಪ್ರದರ್ಶಿಸಲಿಲ್ಲ. 29 ರನ್ ಆಗುವಷ್ಟರಲ್ಲೇ 37314http://kannada.oneindia.com/img/2009/06/13-dwayne-bravo1.jpg212916ಲಂಡನ್ಲಂಡನ್ ನಲ್ಲಿ ವಟು ರಾಹುಲ್ ಗಾಂಧಿ ಹುಟ್ಟುಹಬ್ಬ /news/2009/06/19/rahul-gandhi-celebrates-birthday-in-london.htmlನವದೆಹಲಿ, ಜೂ.19: ಕಾಂಗ್ರೆಸ್ ನ ಯುವ ನಾಯಕ ರಾಹುಲ್ ಗಾಂಧಿ ತಮ್ಮ 39ನೇ ಹುಟ್ಟುಹಬ್ಬವನ್ನು ಲಂಡನ್ ನಲ್ಲಿ ಆಚರಿಸಿಕೊಳ್ಳಲು ನಿರ್ಧರಿಸಿದ್ದಾರೆ. ತಮ್ಮ ಹುಟ್ಟುಹಬ್ಬದ ಸಂಭ್ರಮವನ್ನು ಸವಿಯಲು ರಾಹುಲ್ ಈಗಾಗಲೇ ಲಂಡನ್ ಗೆ ಪ್ರಯಾಣ ಬೆಳೆಸಿದ್ದಾರೆ. ಕೇಂಬ್ರಿಡ್ಜ್ ದಿನಗಳಲ್ಲಿನ ಗೆಳೆಯರು ಹಾಗೂ ಕುಟುಂಬದ ಹಳೆಯ ಗೆಳೆಯರಿಗೆ ಮಾತ್ರ ಹುಟ್ಟುಹಬ್ಬಕ್ಕೆ ಆಹ್ವಾನ ನೀಡಲಾಗಿದೆ. ಖಾಸಗಿ ಔತಣ ಕೂಟವನ್ನು ರಾಹುಲ್ ಲಂಡನ್ 37451http://kannada.oneindia.com/img/2009/06/19-rahul-gandhi3.jpg151569londonಮುದ್ದಾದ ಒಂದು ಹೆಸರಿನ ನಿತ್ಯ ಕಗ್ಗೊಲೆ/column/humor/2008/0917-how-they-spell-poornima-in-london.htmlಅಜ್ಜಿ ಇಟ್ಟ ಮುದ್ದಾದ ತನ್ನ ಹೆಸರು ನಿತ್ಯ ಕಗ್ಗೊಲೆ ಆಗುತ್ತಿರುವ ಕಥೆಗೆ ಹಾಸ್ಯದ ರವಿಕೆ ತೊಡಿಸಿದ ಹುಡುಗಿಯ ಹೆಸರು ನಿಮಗೆ ಗೊತ್ತಾ? ಅಣ್ಣತಮ್ಮಂದಿರೆ, ಅಕ್ಕತಂಗಿಯರೆ, ಲಂಡನ್ನಿನ ತರುಲತೆಗಳೆ ಒಮ್ಮೆಯಾದರೂ ನನ್ನನ್ನ ಬಾಯ್ತುಂಬ ಪೂರ್ಣಿ ಎಂದು ಕರೆಯುವಿರಾ ಎಂದು ಕನವರಿಸುತ್ತಿದ್ದಾರೆ. ಲಂಡನ್‌ಗೆ ಕೇಳಿಸುವ ಹಾಗೆ ನೀವೆಲ್ಲ ಪೂರ್ಣೀ..ಎಂದು ಇಲ್ಲಿಂದಲೇ ಜೋರಾಗಿ ಕೂಗಿ ಕರೆಯಿರಿ!! ಪೂರ್ಣಿಮಾ ಭಟ್ಟ ಸಣ್ಣಕೇರಿ, 788http://kannada.oneindia.com/img/2009/07/23-poornima-bhat1.jpg151569londonಫ್ರೆಂಚರನ್ನು ಬೆಚ್ಚಗಾಗಿಸಿದ ಲಂಡನ್ ಕನ್ನಡಿಗರ ಯಕ್ಷಗಾನ/nri/article/2009/0109-yakshagana-france-parade.htmlಕಳೆದ ವರ್ಷ ಜನವರಿ 1ರಂದು ಲಂಡನ್ನಿನ ರಾಜಬೀದಿಗಳಲ್ಲಿ ಕನ್ನಡ ಸಂಸ್ಕೃತಿಯ ಪ್ರತೀಕವಾಗಿರುವ ಯಕ್ಷಗಾನವನ್ನು ಪ್ರದರ್ಶಿಸಿ ಆಂಗ್ಲರ ಮೈಮನ ಬೆಚ್ಚಗಾಗಿಸಿದ್ದ ಇಂಗ್ಲೆಂಡಿನಲ್ಲಿ ನೆಲೆಸಿರುವ ಕನ್ನಡಿಗರು (www.yakshaland.com ಸದಸ್ಯರು) ಡಿಸೆಂಬರ್ 31ರಂದು ಫ್ರಾನ್ಸಿಗೆ ಪಯಣಿಸಿ ಫ್ರೆಂಚರಿಗೆ ಯಕ್ಷಗಾನದ ಸವಿರುಚಿಯನ್ನು ಉಣಬಡಿಸಿದರು.ತಾಪಮಾನ 3 ಡಿಗ್ರಿ ಇದ್ದರೂ ಚಳಿಯನ್ನು ಲೆಕ್ಕಿಸದೆ ಲಂಡನ್ನಿನಿಂದ ನಾಲ್ಕು ಗಂಟೆ ಪ್ರಯಾಣ ಮಾಡಿ, ಇಂಗ್ಲಿಷ್ ಕಾಲುವೆಯನ್ನು ಹಡಗಿನಲ್ಲಿ ದಾಟಿ 33993http://kannada.oneindia.com/img/2009/01/09-yakshaland2.jpg151569londonಸಚಿನ್ ಮೇಣದ ಪ್ರತಿಮೆ ಅನಾವರಣ/news/2009/04/14/eloquent-wax-has-sachin-spellbound.htmlಮುಂಬೈ, ಏ. 14 : ಭಾರತೀಯ ಕ್ರಿಕೆಟ್‌ಗೆ ಅಮೋಘ ಸೇವೆ ಸಲ್ಲಿಸಿರುವ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್‌ಗೆ ಮತ್ತೊಂದು ವಿಶೇಷ ಗೌರವ ದಕ್ಕಿದೆ. ದೇಶದ ಪ್ರತಿಷ್ಠಿತ ಪ್ರಶಸ್ತಿಗಳನ್ನು ಪಡೆದಿರುವ ಸಚಿನ್‌ಗೆ ಏಪ್ರಿಲ್ 24ರಂದು ಲಂಡನ್‌ನ ಮೇಡಂ ಟುಸಾಡ್ಸ್ ಮೇಣದ ವಸ್ತು ಸಂಗ್ರಹಾಲಯ ತದ್ರೂಪು ಪ್ರತಿಕೃತಿ ನಿರ್ಮಿಸುವ ಮೂಲಕ ಹುಟ್ಟುಹಬ್ಬದ ಉಡುಗೊರೆ ನೀಡಲಿದೆ.ಲಂಡನ್‌ನ ಮೇಣದ ವಸ್ತುಸಂಗ್ರಹಾಲಯದಲ್ಲಿ ಮೇಣದ ಪ್ರತಿಕೃತಿ 35935http://kannada.oneindia.com/img/2009/04/14-sachin-sachin-statue.jpg151569londonಇಪ್ಪತ್ಯೋಳಕ್ಕೇ ಮೂವತ್ತಾಯ್ತಂದ್ರೆ ಎಂಗೆ ಸಿವಾ?/column/humor/2009/0416-birthday-bash-poornima-bhat-london.htmlಈಗೊಂದು ವಾರದ ಹಿಂದೆ ನಮ್ಮಾಫೀಸಿನಲ್ಲಿ ನಡೆದ ಘಟನೆ ಇದು. ಅದೇ ತಾನೇ ಆಫೀಸ್ ಒಳ ಹೊಕ್ಕು ಎಲ್ಲರೊಂದಿಗೆ 'ಗುಡ್ ಮಾರ್ನಿಂಗ್" ವಿನಿಮಯದಲ್ಲಿದ್ದೆ. ಹಿಂದಿನಿಂದ ಬಂದು ನಿಂತ ಎಲಿಯಟ್ - ನನ್ನ ಮ್ಯಾನೇಜರ್ - ಕ್ಯಾನ್ ವಿ ಹ್ಯಾವ್ ಅ ಕ್ವಿಕ್ ಚ್ಯಾಟ್ ಪೂನಿ" ಅಂತ ಕಿವಿಯಲ್ಲಿ ಉಸುರಿದ. 'ಕೆಲಸ ಹೋಗುತ್ತಿದೆ ಎಂಬ ಶಾಕಿಂಗ್ ನ್ಯೂಸ್ ಕೊಡ್ತಾ ಇಲ್ಲ 35996http://kannada.oneindia.com/img/2009/04/16-poornima-bhat2.jpg151569londonಅಪ್ರತಿಮ ಸಹಜ ಸುಂದರಿಯಾಗಿ ಕೇಟ್ ವಿನ್ಸ್ ಲೆಟ್/movies/hollywood/2009/04/22-kate-winslet-superb-in-ultimate-natural-beauty.htmlಆಸ್ಕರ್ ಪ್ರಶಸ್ತಿ ವಿಜೇತ ಬ್ರಿಟನ್ ನಟಿ, ಟೈಟಾನಿಕ್ ಚೆಲುವೆ ಕೇಟ್ ವಿನ್ಸ್ ಲೆಟ್ ನೆನಪಿರಬೇಕಲ್ಲ. ಆಕೆ ಈಗ 'ಅಪ್ರತಿಮ ಸಹಜ ಸುಂದರಿ' ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ. ಹಾಲಿವುಡ್ ನ ಮತ್ತೊಬ್ಬ ಸುಂದರಿ ಹೇಪ್ ಬರ್ನ್ ಅವರನ್ನು ಕೇಟ್ ವಿನ್ಸ್ ಲೆಟ್ ಹಿಂದಿಕ್ಕಿರುವುದು ವಿಶೇಷ.''ತಿಳಿಗೆಂಪು ಬಣ್ಣದ ಈಕೆ ಯಾವುದೇ ಮೇಕಪ್ ಇಲ್ಲದ್ದರೂ ಮೋಹಕವಾಗಿ ಕಾಣಿಸುತ್ತಾರೆ'' ಎಂದು ಆಯ್ಕೆ ಸಮಿತಿ 36132http://kannada.oneindia.com/img/2009/04/22-kate-winslet2.jpgnews"> ಅಮೆರಿಕ : ಟ್ರಕ್ ಕೊಂಡರೆ ಎಕೆ 47 ಫ್ರೀ | AK 47 | Kansas | Crime | North Carolina | ಅಮೆರಿಕ : ಟ್ರಕ್ ಕೊಂಡರೆ ಎಕೆ 47 ಫ್ರೀ - Kannada Oneindia

ಅಮೆರಿಕ : ಟ್ರಕ್ ಕೊಂಡರೆ ಎಕೆ 47 ಫ್ರೀ

ಕಾನ್ ಕಾಸ್ , ಜು. 21 : ಬಟ್ಟೆ ಅಂಗಡಿಗಳಲ್ಲಿ ಒಂದು ಪ್ಯಾಂಟ್ ಅಥವಾ ಒಂದು ಶರ್ಟ್ ಕೊಂಡುಕೊಂಡರೆ ಇನ್ನೊಂದು ಪ್ಯಾಂಟ್ ಅಥವಾ ಶರ್ಟ್ ಉಚಿತವಾಗಿ ದೊರೆಯುವ ವ್ಯಾಪಾರವನ್ನು ನಾವು ಕಂಡಿದ್ದೇವು. ಆದರೆ, ಅಮೆರಿಕದಲ್ಲಿ ಲಾರಿ ಸಗಟು ಮಾರಾಟ ಅಂಗಡಿಯಲ್ಲಿ ಟ್ರಕ್ ವೊಂದನ್ನು ಕೊಂಡುಕೊಂಡರೆ ಉಚಿತವಾಗಿ ಎಕೆ 47 ರೈಫಲ್ ಉಚಿತವಾಗಿ ನೀಡುವ ವ್ಯಾಪಾರ ಕಾನ್ ಸಾಸ್ ನಗರದಲ್ಲಿ ಭರ್ಜರಿಯಾಗಿ ನಡೆದಿದೆ.

ಮ್ಯಾಕ್ಸ್ ಮೋಟಾರ್ಸ್ ಕಂಪನಿಯ ಮಾಲೀಕ ಮಾರ್ಕ್ ಮುಲ್ಲರ್ ಅವರು ಲಾರಿ ಮಾರಾಟಕ್ಕೆ ಈ ವಿನೂತನ ಮಾರಾಟ ಆರಂಭಿಸಿದ್ದು, ಜನರಿಂದ ಭಾರಿ ಪ್ರತಿಕ್ರಿಯೆ ದೊರೆತಿದೆ. ಗಾಡ್, ಗನ್, ಗಟ್ಸ್ ಅಂಡ್ ಅಮೆರಿಕನ್ ಪಿಕ್ ಆಪ್ ಟ್ರಕ್ ಎಂಬ ಟ್ರಿಕ್ ಮೂಲಕ ಟ್ರಕ್ ಗಳ ಮಾರಾಟ ನಾಗಾಲೋಟದಲ್ಲಿ ನಡೆದಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಮುಲ್ಲರ್, ಟ್ರಕ್ ಮಾರಾಟದಲ್ಲಿ ಗಣನೀಯ ಹೆಚ್ಚಳ ಕಂಡಿದ್ದೇನೆ. ಜನರು ರಕ್ಷಣೆ ಸಲುವಾಗಿ ಟ್ರಕ್ ಗಳ ಜೊತೆಗೆ ಎಕೆ 47 ರೈಫಲ್ ಗಳನ್ನು ಕೊಂಡುಕೊಳ್ಳತೊಡಗಿದ್ದಾರೆ ಎಂದು ಹರ್ಷದಿಂದ ಹೇಳುತ್ತಾರೆ.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+