109562bbmpನೆರೆ: ಐಟಿ ಕಂಪನಿಗಳಿಂದ ಹಫ್ತಾ ವಸೂಲಿ/news/2009/10/21/flood-relief-corporate-fund-government-supari.htmlಬೆಂಗಳೂರು, ಅ. 21 : ಉತ್ತರ ಕರ್ನಾಟಕ ಪ್ರವಾಹ ಪೀಡಿತರ ನೆರವಿಗೆ ಸ್ವಪ್ರೇರಣೆಯಿಂದ ದೇಣಿಗೆ ಕೊಡುವುದು ಒಂದು ವಿಚಾರ, ಬಲವಂತದಿಂದ ಹಣ ಕೀಳುವುದು ಇನ್ನೊಂದು ಪ್ರಮಾದ. ಅಭಿಮಾನದಿಂದ, ಕಳಕಳಿಯಿಂದ ಜನತೆ ಮತ್ತು ನಾನಾ ಸಂಘ ಸಂಸ್ಥೆಗಳು ಹಣ ಸಂಗ್ರಹಿಸಿ ನಿಧಿ ತುಂಬುವ, ತುಂಬುತ್ತಿರುವ ವರದಿಗಳು ಹರಿದು ಬರುತ್ತಿವೆ. ಆದರೆ, ಐಟಿ ಮತ್ತು ಐಟಿಯೇತರ ಕಂಪನಿಗಳಿಂದ ವ್ಯವಸ್ಥಿತವಾಗಿ ಹಣ 39762http://kannada.oneindia.com/img/2009/10/21-yeddyurappa-new3.jpg109562bbmpಮೇಯರ್ ಇನ್ ಕೌನ್ಸಿಲ್ ಕಾಯಿದೆ ಜಾರಿ: ಸುರೇಶ್ /news/2009/10/22/govt-will-amend-council-of-mayor-act-soon-suresh.htmlಬೆಂಗಳೂರು, ಅ. 22 : ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳಲ್ಲಿ ಮೇಯರ್ ಇನ್ ಕೌನ್ಸಿಲ್ ಕಾಯಿದೆ ಜಾರಿಗೆ ತರುವ ಹಾಗೂ ಮೇಯರ್ ಗಳ ಅಧಿಕಾರವಧಿ ಹೆಚ್ಚಿಸುವ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಸುರೇಶಕುಮಾರ್ ಹೇಳಿದರು. ಕರ್ನಾಟಕ ಮೇಯರ್ಸ್ ಫೋರಂ ಪದಾಧಿಕಾರಿಗಳು ನೀಡಿದ 11 ಅಂಶಗಳ ಮನವಿಯನ್ನು ಸ್ವೀಕರಿಸಿದ ನಂತರ 39813http://kannada.oneindia.com/img/2009/10/22-suresh-kumar4.jpg109562bbmpತ್ಯಾಜ್ಯ ವಿಲೇವಾರಿಗೆ ಉಚಿತ ಸಹಾಯವಾಣಿ /news/2009/10/25/students-interact-with-meena-on-bbmp-development.htmlಬೆಂಗಳೂರು, ಅ. 25: ಪರಿಸರ ಮಾಲಿನ್ಯ, ಕುಂಠಿತವಾಗಿರುವ ರಸ್ತೆ ದುರಸ್ತಿ ಕಾಮಗಾರಿ, ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ, ಟ್ರಾಫಿಕ್ ಸಮಸ್ಯೆ ಹೀಗೆ ವಿವಿಧ ವಿಷಯಗಳನ್ನು ಕುರಿತ ಅನೇಕಾನೇಕ ಪ್ರಶ್ನೆಗಳ ಬಾಣವನ್ನು ಬಿಬಿಎಂಪಿ ಆಯುಕ್ತ ಭರತ್ ಲಾಲ್ ಮೀನಾ ಅವರು ಎದುರಿಸಬೇಕಾಯಿತು. ಮಹಾನಗರಪಾಲಿಕೆ ಸಹಭಾಗಿತ್ವದಲ್ಲಿ ಮಲ್ಲೇಶರಂನ ಮಹಾರಾಣಿ ಲಕ್ಷ್ಮೀ ಅಮ್ಮಣ್ಣಿ ಕಾಲೇಜು ಶನಿವಾರ ಆಯೋಜಿಸಿದ್ದ ಪರಿಸರ 39857http://kannada.oneindia.com/img/2009/10/25-bharatlal-meena1e.jpg109562bbmpಕೊತ್ತನೂರು ಗ್ರಾಮದಲ್ಲಿ 250 ಕೋಟಿ ಆಸ್ತಿ ವಶ/news/2009/10/29/bda-recovers-record-property-worth-250-cr.htmlಬೆಂಗಳೂರು, ಅ. 29 : ಆಸ್ತಿ ವಶಪಡಿಸಿಕೊಳ್ಳುವ ತನ್ನ ಅವಿರತ ಕಾರ್ಯಾಚರಣೆಯಲ್ಲಿ ಬಿಡಿಎ ತನ್ನ ಎಲ್ಲ ಹಳೆಯ ದಾಖಲೆಯನ್ನು ಮುರಿದಿದೆ. ಉತ್ತರಹಳ್ಳಿ ಹೋಬಳಿಯ ಕೊತ್ತನೂರು ಗ್ರಾಮದಲ್ಲಿ 250 ಕೋಟಿ ರುಪಾಯಿ ಬೆಲೆಯ ಆಸ್ತಿಯನ್ನು ವಶಪಡಿಸಿಕೊಂಡಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಕಳೆದ 2008ರ ಆಗಸ್ಟ್ ತಿಂಗಳ 21ರಂದು ಕಾಡುಗೊಂಡನಹಳ್ಳಿಯಲ್ಲಿ ವಶಪಡಿಸಿಕೊಂಡ 98 ಕೋಟಿ ರೂಪಾಯಿ ಮೌಲ್ಯದ ಆಸ್ತಿಯೇ 39921http://kannada.oneindia.com/img/2009/10/29-bda1.jpg109562bbmpರಾಜ್ ಪ್ರತಿಮೆ ಸ್ಥಳಾಂತರಕ್ಕೆ ಹೈಕೋರ್ಟ್ ಸೂಚನೆ/movies/raj/2009/29-hc-suggests-bbmp-to-shift-dr-rajkumar-idol.htmlಬೆಂಗಳೂರು ಪುರಭವನದ ಬಳಿ ಇರುವ ಕಿತ್ತೂರು ರಾಣಿ ಚೆನ್ನಮ್ಮ ಪ್ರತಿಮೆ ಬಳಿ ಸ್ಥಾಪಿಸಲು ಉದ್ದೇಶಿಸಿರುವ ಡಾ.ರಾಜ್ ಕುಮಾರ್ ಪ್ರತಿಮೆಯನ್ನು ಮತ್ತೊಂದೆಡೆಗೆ ಸ್ಥಳಾಂತರಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಉದ್ದೇಶಿಸಿದೆ. ಈ ವಿಷಯವನ್ನು ಕರ್ನಾಟಕ ಹೈಕೋರ್ಟ್ ಗೆ ಬೆಂಗಳೂರು ಮಹಾನಗರ ಪಾಲಿಕೆ ಬುಧವಾರ ತಿಳಿಸಿದೆ.ಈ ಹಿಂದೆ ಡಾ.ರಾಜ್ ಪ್ರತಿಮೆಯನ್ನು ಚೆನ್ನಮ್ಮ ಪ್ರತಿಮೆಯ ಎದುರುಗಡೆ ಸ್ಥಾಪಿಸಲು ಬಿಬಿಎಂಪಿ ಉದ್ದೇಶಿಸಿತ್ತು. ಹೀಗೆ 39925http://kannada.oneindia.com/img/2009/10/29-rajkumar2.jpg123651suicideರ‌್ಯಾಗಿಂಗ್, ಆಂಧ್ರ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ/news/2009/03/13/ragging-ap-engineering-student-attempts-suicide.htmlಹೈದರಾಬಾದ್, ಮಾ. 13 : ಹಿಮಾಚಲ ಪ್ರದೇಶದ ವೈದ್ಯಕೀಯ ವಿದ್ಯಾರ್ಥಿ ರ‌್ಯಾಗಿಂಗ್ ಬಲಿಯಾದ ಸುದ್ದಿ ಇನ್ನೂ ಹಸಿರಿರುವಾಗಲೇ ಆಂಧ್ರಪ್ರದೇಶದ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಹಿರಿಯ ವಿದ್ಯಾರ್ಥಿನಿಗಳ ಕಿರುಕುಳ ತಾಳಲಾರದೇ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ದಾರುಣ ಘಟನೆ ಗುರುವಾರ ಸಂಜೆ ಗುಂಟೂರು ಇಂಜಿನಿಯರಿಂಗ್ ಕಾಲೇಜಿನ ವಸತಿ ನಿಲಯದಲ್ಲಿ ನಡೆದಿದೆ.ಗುಂಟೂರಿನ ಬಾಪತ್ಲಾ ಪಟ್ಟಣದಲ್ಲಿರುವ ಸರ್ಕಾರಿ ಕೃಷಿ ಇಂಜಿನಿಯರಿಂಗ್ ಕಾಲೇಜ್ 35189http://kannada.oneindia.com/img/2009/03/13-ap-student-ragging1.jpg123651suicideಎರಡು ಜೋಡಿ ಯುವಪ್ರೇಮಿಗಳ ದುರಂತ ಅಂತ್ಯ/news/2009/05/03/young-lovers-meet-tragic-end.htmlಬೆಂಗಳೂರು, ಮೇ 3 : ಹೆತ್ತವರ ಅಣತಿಯನ್ನು ಮೀರಿ ಮದುವೆಯಾಗ ಬಯಸಿದ್ದ ಎರಡು ಯುವ ಜೋಡಿಗಳು ದುರಂತಮಯ ಅಂತ್ಯ ಕಂಡ ಹೃದಯವಿದ್ರಾವಕ ಘಟನೆ ಬೆಂಗಳೂರು ಮತ್ತು ಬಾರ್ಕೂರಿನಲ್ಲಿ ನಿನ್ನೆ ರಾತ್ರಿ ಜರುಗಿದೆ.ಎರಡೂ ಘಟನೆಗಳಲ್ಲಿ ಸಾಮ್ಯತೆಯೇನೆಂದರೆ ಎರಡೂ ಜೋಡಿಗಳು ರೈಲಿಗೆ ತಲೆಯೊಡ್ಡಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ. ಅದರಲ್ಲಿ ಒಂದು ಜೋಡಿ ಬಾರ್ಕೂರಿನಲ್ಲಿ ಸತ್ತಿದ್ದರೆ, ಇನ್ನೊಂದು ಜೋಡಿ ಬದುಕುಳಿದೂ ಸತ್ತಂತಾಗಿದ್ದಾರೆ. ದುರಾದೃಷ್ಟವೆಂದರೆ, 36364http://kannada.oneindia.com/img/2009/05/03-railway-track1.jpg123651suicideಮುಂಬೈ : ಸಾಧ್ವಿ ಪ್ರಗ್ಯಾಸಿಂಗ್ ಆತ್ಮಹತ್ಯೆ ಬೆದರಿಕೆ/news/2009/07/13/malegaon-blast-sadhvi-threatens-to-commit-suicide.htmlಮುಂಬೈ, ಜು. 13 : ಮಾಲೇಗಾಂವ್ ಸ್ಫೋಟಕ್ಕೆ ಸಂಬಂಧಿಸಿದಂತೆ ಬಂಧಿನಕ್ಕೊಳಗಾಗಿರುವ ಸಾಧ್ವಿ ಪ್ರಗ್ಯಾಸಿಂಗ್ ಠಾಕೂರ್ ಜೈಲು ಅಧಿಕಾರಿಗಳು ತಮಗೆ ನೀಡುತ್ತಿರುವ ಕಿರುಕುಳ ಸಹಿಸಿಕೊಳ್ಳಲಾರದೆ ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆಯನ್ನು ಹಾಕಿರುವ ಘಟನೆ ಬೆಳಕಿಗೆ ಬಂದಿದೆ. ಮುಂಬೈ ಎಟಿಎಸ್ ಪೊಲೀಸರು ನನಗೆ ಅನಗತ್ಯವಾಗಿ ಮಾನಸಿಕ ಹಿಂಸೆ ನೀಡುತ್ತಿದ್ದಾರೆ. ಇದನ್ನು ಸಹಿಸಿಕೊಳ್ಳುವ ಶಕ್ತಿ ನನಗಿಲ್ಲ. ತೀವ್ರ ನೊಂದಿರುವ ನಾನು ಆತ್ಮಹತ್ಯೆಯ ಕಠಿಣ 37947http://kannada.oneindia.com/img/2009/07/13-pragya1e.jpg123651suicideಅಭಿಮಾನದ ವಿಷಕ್ಕೆ ಆಂಧ್ರದಲ್ಲಿ ನೂರಾರು ಬಲಿ/news/2009/09/04/ysr-supporters-on-suicide-spree.htmlಹೈದರಾಬಾದ್, ಸೆ. 4 : ಮುಖ್ಯಮಂತ್ರಿ ವೈ ಎಸ್ ರಾಜಶೇಖರರೆಡ್ಡಿ ಅವರ ಅಕಾಲಿಕ ಮರಣದಿಂದ ದಿಗ್ಭ್ರಾಂತರಾದ ಆಂಧ್ರಪ್ರದೇಶ ಜನತೆ ಹೃದಯಘಾತ, ಅತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಇತ್ತೀಚಿನ ವರದಿಗಳು ಬಂದಾಗ ಸಾವನ್ನಪ್ಪಿರುವವರ ವೈಎಸ್ಆರ್ ಅಭಿಮಾನಿಗಳ ಸಂಖ್ಯೆ ನಾನಾ ಮಾಧ್ಯಮಗಳ ಪ್ರಕಾರ 100 ಗಡಿ ದಾಟಿದೆ.ತೆಲುಗು ಚಿತ್ರರಂಗ ಹಾಗೂ ರಾಜಕಾರಣದಲ್ಲಿ ಅನಭಿಷಕ್ತ ದೊರೆಯಾಗಿ ಮೆರೆದಿದ್ದ ಎನ್ ಟಿ ರಾಮರಾವ್ ಅವರ ನಿಧನಕ್ಕಿಂತ 39011http://kannada.oneindia.com/img/2009/09/04-skull1.jpg97548kannadaರೋಗಿಗಳ ನೋವಿಳಿಸಿದ ನರಸಿಂಹಮೂರ್ತಿಗೆ ಥ್ಯಾಂಕ್ಸ್‌/mixed-bag/health/2007/150307narasimhamurthy_injection.htmlಆಸ್ಪತ್ರೆಯಲ್ಲಿ ವೈದ್ಯರ ಸೂಜಿ ನೋಡಿದರೆ, ಏನೋ ದಿಗಿಲು! ರಕ್ತ ಪರೀಕ್ಷೆ ಮತ್ತಿತರ ಕಾರಣಗಳಿಗಾಗಿ ಪದೇಪದೇ ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಇನ್ನೂ ಕಷ್ಟ! ಇಂತಹ ಕಷ್ಟಗಳಿಗೆ ಪೂರ್ಣ ವಿರಾಮ ಹಾಕಿದವರು; ನಮ್ಮವರು. ಬೆಂಗಳೂರು ಮೂಲದ ಡಾ. ನರಸಿಂಹಮೂರ್ತಿ ಅವರ ಹೊಸ ಸಂಶೋಧನೆ, ಅನೇಕ ರೋಗಿಗಳಿಗೆ ವರದಾನ! * ದಟ್ಸ್‌ ಕನ್ನಡ ನ್ಯೂಸ್‌ ಡೆಸ್ಕ್‌ ಕ್ಯಾನ್ಸರ್‌, ಏಡ್ಸ್‌ ಮೊದಲಾದ ಮಾರಕ ಕಾಯಿಲೆಗಳಿಂದ 6035http://kannada.oneindia.com/img/2009/08/04-narasimhamurthy2.jpg97548kannadaಸಾರಿನ ಪುಡಿ, ಮೆಣಸಿನ ಪುಡಿ, ಖಾರದಪುಡಿ/recipe/shelf/2006/311006chilli_powder.htmlಚಿಕ್ಕ ಚೊಕ್ಕ ಸುಖೀ ಸಂಸಾರಕ್ಕೆ ಒಂದು ತಿಂಗಳಿಗೆ ಬೇಕಾಗುವಷ್ಟು ಮೆಣಸಿನ ಪುಡಿ ತಯಾರಿಕೆ ವಿಧಾನ ಇಲ್ಲಿದೆ.ಉಪ್ಪು, ಹುಳಿ, ಖಾರ ಇಲ್ಲದ ಅಡಿಗೆ ಅಡಿಗೆಯೇ? ನಿತ್ಯ ನಮ್ಮ ನಿಮ್ಮ ಮನೆಗಳಲ್ಲಿ ಮಾಡುವ ಅಡಿಗೆಗೆ ಬೇಕೇ ಬೇಕು ಸಾರಿನ ಪುಡಿ. ಈ ಸಾರಿನ ಪುಡಿಗೆ ಕೆಲವರು ಮೆಣಸಿನ ಪುಡಿ ಎನ್ನುವುದೂ ಉಂಟು. ಇಬ್ಬರು ಹಿರಿಯರು, ಇಬ್ಬರು ಕಿರಿಯರ ಚಿಕ್ಕ ಚೊಕ್ಕ 6224http://kannada.oneindia.com/img/2009/07/14-redchillies1.jpg97548kannadaಸಂಜೆಯ ರಂಗಿಗೆ ಬಿಯರ್‌/ಬೌಲಿಂಗ್‌ ಜೊತೆಗೆ ಶಾಪಿಂಗ್‌/news/2002/05/03/bang_bowl.htmlಬೆಂಗಳೂರಿನ ಕವಲುಗಳು ಅಗಲಗೊಳ್ಳುತ್ತಿದ್ದರೆ ಸಂಜೆಯ ಅವಶ್ಯಕತೆಗಳೂ ಹೆಚ್ಚಾಗುತ್ತಿವೆ. ಈ ಸಂಜೆ ಎಲ್ಲಿಗೆ ಹೋಗುವುದು : ಬಿಡುವಿದೆ, ಕಿಸೆಯಲ್ಲಿ ಕಾಸೂ ಇದೆ. ಸಮಸ್ಯೆ ಅದಲ್ಲ - ನೆಮ್ಮದಿ ಹಾಗೂ ಖುಷಿ ಕೊಡುವ ಜಾಗೆಗಳ ಆಯ್ಕೆ ಯಾವತ್ತಿಗೂ ತಲೆ ನೋವಿನ ಸಮಸ್ಯೆಯೇ. ಇದರೊಂದಿಗೆ ಸಾರಿಗೆ ಕಿರಿಕಿರಿ ಬೇರೆ. ಇದರಿಂದಾಗಿ- ರಾಮ ರಾಮ ಸಾಕಪ್ಪಾ ಸಾಕು, ಎಲ್ಲಿಗೆ ಹೋಗುವುದೂ ಬೇಡ, ಮನೆಯೇ 22001http://kannada.oneindia.com/img/2009/06/22-beer-mug1.jpg97548kannadaಮುದ್ದಿನ ಮಗ/nri/short-story/2008/1226-pet-son-ranganath-ps-dubai.htmlತಂದೆ ಮಗನ ಮಧುರ ಸಂಬಂಧಗಳು ಸುಪ್ತವಾಗಿರುತ್ತವೆ. ಅದು ಈಚೆ ಬರಬೇಕಾದರೆ ಸನ್ನಿವೇಶಗಳ ಬೆಂಬಲ ಅಗತ್ಯ ಎಂದು ಸಾರಿಹೇಳುವ ಸಣ್ಣಕಥೆ.* ಪಿ.ಎಸ್. ರಂಗನಾಥ, ದುಬೈರಾತ್ರಿ ಒಂಬತ್ತರ ಸಮಯ, ಟಿವಿ ಯಲ್ಲಿ ಒಂದು ಧಾರವಾಹಿ ಆಗ ತಾನೆ ಶುರುವಾಗಿತ್ತು ಅದನ್ನು ನೋಡೊಣ ಎಂದು ನೆಟ್ಟಕಲ್ಲಪ್ಪನವರು ತಮ್ಮ ಕೆಲಸಗಳನ್ನು ಮುಗಿಸಿ ಟಿವಿ ಮುಂದೆ ಕುಳಿತಿದ್ದರು. ಸ್ವಲ್ಪ ಹೊತ್ತಾಗುವರಲ್ಲಿ ಮೊಬೈಲ್ ಫೋನ್ ರಿಂಗಾಯ್ತು. 33720http://kannada.oneindia.com/img/2008/12/26-ranganath-ps1e.jpg97548kannadaಕರ್ನಾಟಕದ ಹೆಮ್ಮೆಯ ಕಲಾವಿದ ಪಂಡಿತ/literature/people/2009/0107-tribute-to-gulbarga-born-artist-sm-pandit.htmlಬೆಂಗಳೂರು, ಜ 7 : ಗುಲ್ಬರ್ಗ ರಂಗಮಂದಿರಕ್ಕೆ ಸರ್ಕಾರವು ಖ್ಯಾತ ಕಲಾವಿದ ಡಾ. ಎಸ್. ಎಂ. ಪಂಡಿತ್ ಅವರ ಹೆಸರನ್ನಿಟ್ಟಿದೆ. ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದ ಡಾ. ಎಸ್.ಎಂ. ಪಂಡಿತ್ ಗುಲ್ಬರ್ಗದವರಾಗಿದ್ದು, ದೇಶ ವಿದೇಶಗಳಲ್ಲಿ ಮನ್ನಣೆ ಪಡೆದವರು. 1916ರಲ್ಲಿ ಗುಲ್ಬರ್ಗದಲ್ಲಿ ಜನಿಸಿದ ಡಾ. ಎಸ್.ಎಂ. ಪಂಡಿತ್ ತಮ್ಮ ಹತ್ತನೇ ವಯಸ್ಸಿನಲ್ಲೇ ಕುಂಚವನ್ನು ಕೈಲಿ ಹಿಡಿದವರು. ಮದ್ರಾಸ್ ಸ್ಕೂಲ್ 33948http://kannada.oneindia.com/img/2009/01/07-sm-pandit-rangamandir.jpgnews"> ಬಿಬಿಎಂಪಿ ಸಹಾಯಕ ಆಯುಕ್ತ ಆತ್ಮಹತ್ಯೆ | BBMP| Assistant Commissioner Lakshamana| Lokayukta| Suicide|Crime beat| ಬಿಬಿಎಂಪಿ ಸಹಾಯಕ ಆಯುಕ್ತ ಆತ್ಮಹತ್ಯೆ - Kannada Oneindia

ಬಿಬಿಎಂಪಿ ಸಹಾಯಕ ಆಯುಕ್ತ ಆತ್ಮಹತ್ಯೆ

ಬೆಂಗಳೂರು, ಜು. 23 : ಲೋಕಾಯುಕ್ತ ದಾಳಿಗೊಳಗಾಗಿ ತೀವ್ರ ಮನನೊಂದಿದ್ದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣಾ ವಿಭಾಗದ ಸಹಾಯಕ ಆಯುಕ್ತ ಲಕ್ಷ್ಮಣ ಎಂಬುವವರು ತಮ್ಮ ಕಚೇರಿ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಅತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಗುರುವಾರ ಬೆಳಗ್ಗೆ ಬೆಳಕಿಗೆ ಬಂದಿದೆ.

ಕಳೆದ ಕೆಲ ತಿಂಗಳುಗಳ ಹಿಂದೆ ಭ್ರಷ್ಟಾಚಾರದ ಮೂಲಕ ಲಕ್ಷ್ಮಣ ಅವರು ಅಪಾರ ಸಂಪತ್ತು ಹೊಂದಿದ್ದಾರೆ ಎಂಬ ಆರೋಪದ ಮೇರೆಗೆ ಅವರ ಮನೆ ಮತ್ತು ನಿವಾಸದ ಮೇಲೆ ಲೋಕಾಯುಕ್ತ ದಾಳಿ ನಡೆದಿತ್ತು. ಲೋಕಾಯುಕ್ತ ದಾಳಿಯ ನಂತರ ಲಕ್ಷ್ಮಣ ಅವರನ್ನು ಎರಡು ತಿಂಗಳ ಕಾಲ ಅಮಾನತು ಮಾಡಲಾಗಿತ್ತು. ಬಿಬಿಎಂಪಿ ಚುನಾವಣೆಗಳು ಹತ್ತಿರಕ್ಕೆ ಬರುತ್ತಿರುವ ಹಿನ್ನೆಲೆಯಲ್ಲಿ ಮತ್ತೆ ಅವರನ್ನು ಕೆಲಸಕ್ಕೆ ತೆಗದುಕೊಳ್ಳಲಾಗಿತ್ತು.

ಆದರೆ, ಲೋಕಾಯುಕ್ತ ದಾಳಿಯ ನಂತರ ಕಚೇರಿಯ ಸಿಬ್ಬಂದಿ ಹಾಗೂ ಸಮಾಜ ತನ್ನನ್ನು ಕೆಟ್ಟ ದೃಷ್ಟಿಯಿಂದ ನೋಡುತ್ತಿದ್ದರು. ಇದರಿಂದ ತೀವ್ರ ಮನನೊಂದ ನಾನು ಸಾವಿಗೆ ಶರಣಾಗುತ್ತಿದ್ದೇನೆ ಎಂದು ಪತ್ರ ಬರೆದಿಟ್ಟು ಕಚೇರಿಯ ಕೊಠಡಿಯ ಸಿಲೀಂಗ್ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನನ್ನ ಕಣ್ಣುಗಳನ್ನು ಅಂಧರಿಗೆ ದಾನ ಮಾಡಿ ಎಂದ ಸಹ ಪತ್ರದಲ್ಲಿ ಬರೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಸಂಬಂಧಿಸಿದಂತೆ ಹಲಸೂರುಗೇಟ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ಆರಂಭಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+