36609hd devegowdaಯಡಿಯೂರಪ್ಪ ನಂ 1 ಸುಳ್ಳು ಹೇಳುವ ಸಿಎಂ, ದೇವೇಗೌಡ/news/2009/03/02/yeddurappa-big-liar-caste-reservation-hd-devegowda.htmlಬೆಳಗಾವಿ, ಮಾ. 2 : ಬಿ ಎಸ್ ಯಡಿಯೂರಪ್ಪ ಜಗತ್ತಿನಲ್ಲಿ ಅತ್ಯಂತ ಸುಳ್ಳು ಹೇಳುವ ಮುಖ್ಯಮಂತ್ರಿ. ಜಾತಿ ಹೆಸರಿನಲ್ಲಿ ಜನರನ್ನು ವಂಚಿಸುತ್ತಿದ್ದಾರೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಕಿಡಿಕಾರಿದರು. ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬೆಳಗಾವಿಗೆ ಭಾನುವಾರ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. 3 ಬಿ ಪ್ರವರ್ಗದಲ್ಲಿ ಎಲ್ಲ ಲಿಂಗಾಯಿತರೂ ಇದ್ದಾರೆ. ಉಪಜಾತಿಗಳೂ ಒಳಗೊಂಡಿವೆ. 34932http://kannada.oneindia.com/img/2009/03/02-devegowda3.jpg36609hd devegowdaಸಿಎಂ ಪುತ್ರ ಸ್ಪರ್ಧೆಗೆ ಕುಮಾರಸ್ವಾಮಿ ತೀವ್ರ ವಿರೋಧ/news/2009/03/06/bjp-party-has-no-ethics-hd-kumaraswamy-ls-polls.htmlಬೆಂಗಳೂರು, ಮಾ. 6 : ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸಿಎಂ ಪುತ್ರ ರಾಘವೇಂದ್ರ ಸ್ಪರ್ಧಿಸುವ ವಿಷಯ ಇದೀಗ ಪ್ರತಿಪಕ್ಷಗಳ ಮುಖಂಡರ ಟೀಕೆ, ಲೇವಡಿಯ ಅಸ್ತ್ರವಾಗಿ ಮಾರ್ಪಟಾಗಿದೆ. ರಾಘವೇಂದ್ರ ಸ್ಪರ್ಧೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಟು ಶಬ್ದಗಳಲ್ಲಿ ಟೀಕಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ, ಇದೀಗ ಬಿಜೆಪಿ ಕೂಡ 'ಅಪ್ಪ ಮಕ್ಕಳ ಪಕ್ಷ' ಎಂದು ಲೇವಡಿ 35038http://kannada.oneindia.com/img/2009/03/06-kumaraswami8.jpg36609hd devegowdaತೃತೀಯರಂಗ ಸಭೆಗೆನಾನು ಬರಲ್ಲ, ದೇವೇಗೌಡ /news/2009/03/10/hd-devegowda-not-to-attend-third-front-launch.htmlಬೆಂಗಳೂರು, ಮಾ. 10 : ಮಾ 11 ರಂದು ಒರಿಸ್ಸಾ ಮುಖ್ಯಮಂತ್ರಿ ನವೀನ ಪಟ್ನಾಯಕ್ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ಹಿನ್ನೆಲೆಯಲ್ಲಿ ಮಾ.12 ರಂದು ತುಮಕೂರಿನಲ್ಲಿ ನಡೆಯಲಿರುವ ತೃತೀಯ ರಂಗದ ಸಮಾವೇಶಕ್ಕೆ ಗೈರು ಹಾಜರಾಗಲಿದ್ದೇನೆ. ಬಿಜೆಡಿ ತೃತೀಯ ರಂಗದ ತೆಕ್ಕೆಗೆ ಬಿದ್ದಿರುವುದರಿಂದ ಕಾಂಗ್ರೆಸ್ ಮತ್ತು ಬಿಜೆಪಿಯೇತರ ರಂಗವಾಗಿರುವ ತೃತೀಯ ರಂಗಕ್ಕೆ ಮತ್ತಷ್ಟು ಮೆರಗು ಬಂದಂತಾಗಿದೆ ಎಂದು ಜೆಡಿಎಸ್ ವರಿಷ್ಠ 35126http://kannada.oneindia.com/img/2009/03/10-devegowda3.jpg36609hd devegowdaಬಿಜೆಪಿ ಕಿತ್ತೊಗೆಯಲು ತೃತೀಯ ರಂಗದ ಸಮಾವೇಶ/news/2009/03/12/throw-communal-forces-from-state-urges-devegowda.htmlದಾಬಸ್ ಪೇಟೆ, ಮಾ. 12 : ಕರ್ನಾಟಕದಲ್ಲಿ ಬೇರುಬಿಟ್ಟಿರುವ ಕೋಮುವಾದಿ ಬಿಜೆಪಿ ಪಕ್ಷವನ್ನು ರಾಜ್ಯದ ಅಧಿಕಾರ ಚುಕ್ಕಾಣಿಯಿಂದ ಕಿತ್ತೊಗೆಯಬೇಕು ಜೊತೆಗೆ ದೇಶದ ರಾಜಕೀಯ ಇತಿಹಾಸದಿಂದ ಶಾಶ್ವತವಾಗಿ ಬಿಜೆಪಿಯನ್ನು ಅಳಸಿ ಹಾಕಲು ತೃತೀಯ ರಂಗ ಹುಟ್ಟಿಕೊಂಡು ತನ್ನ ಪ್ರಥಮ ಮಹತ್ವದ ಸಮಾವೇಶವನ್ನು ರಾಜ್ಯದಲ್ಲಿ ಆಯೋಜಿಸಲಾಗಿದೆ ಎಂದು ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದರು. ನಿಮ್ಮಲ್ಲರ ಆಶೀರ್ವಾದ ನಮ್ಮ 35173http://kannada.oneindia.com/img/2009/03/12-hd-devegowda3.jpg36609hd devegowdaನನ್ನನ್ನು ಪಿಎಂ ಅಭ್ಯರ್ಥಿ ಎಂದು ಘೋಷಿಸಿ: ಮಾಯಾ/news/2009/03/13/mayawati-wants-to-be-third-fronts-pm-candidate.htmlನವದೆಹಲಿ, ಮಾ. 12 : ಭಾರಿ ಉತ್ಸಾಹದ ಅಲೆಯಲ್ಲಿ ತೇಲುತ್ತಿರುವ ತೃತೀಯ ರಂಗ ಮುಖಂಡರಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಮಾಯಾವತಿ ಸರಿಯಾದ ಗುದ್ದು ನೀಡಿದ್ದಾರೆ. ತೃತೀಯ ರಂಗದ ಪ್ರಧಾನಮಂತ್ರಿ ಅಭ್ಯರ್ಥಿ ಎಂದು ತಮ್ಮನ್ನು ಘೋಷಿಸಬೇಕು ಎಂದು ಪಟ್ಟುಹಿಡಿದಿರುವ ಅವರು, ಮಾರ್ಚ್ 15 ಅಂತಿಮ ಗಡುವು ನೀಡಿದ್ದಾರೆ ಎಂಬ ಸಂಗತಿ ಬೆಳಕಿಗೆ ಬಂದಿದೆ.ಗುರುವಾರವಷ್ಟೇ ತೃತೀಯ ರಂಗದ ಒಂಬತ್ತು ಮಂದಿ 35193http://kannada.oneindia.com/img/2009/03/13-mayawati1.jpg36612jdsಪ್ರವಾಹ ಪರಿಹಾರ:ದೇವೇಗೌಡ ಗಪ್ ಚುಪ್/news/2009/10/13/hd-devegowda-yet-to-visit-flood-hit-areas.htmlಬೆಂಗಳೂರು, ಅ. 13 : ಉತ್ತರ ಕರ್ನಾಟಕದಲ್ಲಿ ಸಂಭವಿಸಿರುವ ರಾಷ್ಟ್ರೀಯ ದುರಂತ ಮನ ಕಲಕುವಂತಿದೆ. ಲಕ್ಷಾಂತರ ಮಂದಿ ವಸತಿ ಹೀನರಾಗಿದ್ದಾರೆ. ಕೋಟ್ಯಂತರ ರುಪಾಯಿಗಳ ಸಂಪನ್ಮೂಲ ನಾಶವಾಗಿದೆ. ರೈತ ಬದುಕು ದುಸ್ತರವಾಗಿದೆ. ಮನೆ ಮಠ ಕಳೆದುಕೊಂಡ ಜನತೆ ಸರಕಾರ ನೀಡುವ ಸವಲತ್ತಿಗಾಗಿ ಕಣ್ಣಿಗೆ ಎಣ್ಣೆಬಿಟ್ಟುಕೊಂಡು ಕಾಯುತ್ತಿದ್ದಾರೆ. ಆದರೆ, ಕರ್ನಾಟಕದ ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡರು ಮಾತ್ರ ಮಹಾರಾಷ್ಟ್ರ 39671http://kannada.oneindia.com/img/2009/10/13-hd-devegowda11.jpg36612jdsಗಿರಿ ಗುಹೆ ದುರಸ್ತಿ ಸ್ಥಗಿತ; ಕಾವಲು ನೇಮಕಕ್ಕೆ ಆಗ್ರಹ/news/2009/10/14/jds-demand-for-security-to-bababudangiri-cave.htmlಚಿಕ್ಕಮಗಳೂರು, ಅ.13: ಇಲ್ಲಿನ ಇನಾಂ ದತ್ತಾತ್ರೇಯ ಬಾಬಾ ಬುಡನ್ ಗಿರಿ ದರ್ಗಾ ಗುಹೆಯ ಮೇಲ್ಛಾವಣಿ ದುರಸ್ತಿ ಕಾಮಗಾರಿಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಧಾರ್ಮಿಕ ದತ್ತ್ತಿ ಇಲಾಖೆಗೆ ವರದಿ ಸಲ್ಲಿಸಲು ಮುಂದಾಗಿದೆ. ದುರಸ್ತಿ ಕಾರ್ಯ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ಗುಹೆಯ ರಕ್ಷಣೆಗಿರುವ ಕಾವಲುಗಾರರಿಗಿಂತ ಹೆಚ್ಚುವರಿ ಪಡೆ ಅವಶ್ಯ ಎಂದು ಸ್ಥಳೀಯ ಜೆಡಿಎಸ್ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ.ಅಪೆಕ್ಸ್ ನ್ಯಾಯಾಲಯದ ಪಿಡಿ ದಿನಕರನ್ ನೇತೃತ್ವದ 39689http://kannada.oneindia.com/img/2009/10/14-dattapeetha.jpg36612jdsನೋಟು ಎಣಿಸಿಯೆಣಿಸಿ ಯಡ್ಡಿ ಸುಸ್ತು/news/2009/10/14/bsy-tired-after-counting-cash-hd-revanna.htmlಬೆಂಗಳೂರು ಅ 14 : ಮುಖ್ಯಮಂತ್ರಿಗಳು ಬೇಗ ಗುಣಮುಖರಾಗಿ ಜಿಂದಾಲ್ ಆಸ್ಪತ್ರೆಯಿಂದ ಬಿಡುಗಡೆಯಾಗಲಿ ಎಂದು ಹಾರೈಸುತ್ತೇನೆ. ಪಾದಯಾತ್ರೆಯಲ್ಲಿ ಸಿಎಂ 700 ಕೋಟಿ ರೂಪಾಯಿ ದೇಣಿಗೆ ಸಂಗ್ರಹಿಸಿದ್ದಾರೆ. ಇದೇನು ಸಾಮಾನ್ಯವೇ, ನೋಟುಗಳನ್ನು ಎಣಿಸಿ ಎಣಿಸಿ ಪಾಪ ಅವರಿಗೆ ಆಯಾಸವಾಗಿದೆ ಹೀಗಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್ ಡಿ ರೇವಣ್ಣ ಲೇವಡಿ ಮಾಡಿದ್ದಾರೆ.ದೇಶವೇ ತಲೆ 39694http://kannada.oneindia.com/img/2009/10/14-hd-revanna1.jpg36612jdsಕರೆದಾಗಲೆಲ್ಲ ಹಿಂಬಾಲಿಸಬೇಕೆ : ದತ್ತ ಆಕ್ರೋಶ/news/2009/10/19/jds-not-be-part-of-all-party-delegation-to-delhi.htmlಬೆಂಗಳೂರು, ಅ. 19 : ಹೆಚ್ಚಿನ ನೆರೆ ಪರಿಹಾರಕ್ಕಾಗಿ ಆಗ್ರಹಿಸಿ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ದೆಹಲಿಗೆ ಇಂದು ಹೋಗುತ್ತಿರುವ ಸರ್ವಪಕ್ಷಗಳ ನಿಯೋಗದಲ್ಲಿ ಭಾಗವಹಿಸದಿರಲು ಜೆಡಿಎಸ್ ನಿರ್ಧರಿಸಿದೆ.ಈ ವಿಷಯವನ್ನು ತಿಳಿಸಿರುವ ಜೆಡಿಎಸ್ ನಾಯಕ ವೈಎಸ್ ವಿ ದತ್ತ ಅವರು, ಪ್ರತಿಪಕ್ಷಗಳನ್ನು ಈ ನಿಟ್ಟಿನಲ್ಲಿ ವಿಶ್ವಾಸಕ್ಕೆ ತೆಗೆದುಕೊಳ್ಳದಿರುವ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡುತ್ತಿದ್ದ ಅವರು, ಕೇಂದ್ರಕ್ಕೆ ಸಲ್ಲಿಸುತ್ತಿರುವ 39747http://kannada.oneindia.com/img/2009/10/19-ysv-datta1.jpg36612jdsರಾಜಕೀಯವಾಗಿ ಮಾಜಿಯಾಗಲಾರೆ : ದೇವೇಗೌಡ/news/2009/10/23/i-am-still-active-politician-hd-devegowda.htmlಕಡೂರು, ಅ. 23 : ನನ್ನ ರಾಜಕೀಯ ಜೀವನದಲ್ಲಿ ಬಹಳಷ್ಟು ಏರುಪೇರುಗಳನ್ನು ಕಂಡಿದ್ದೇನೆ. ನಾನು ಪ್ರಧಾನಿಯಾಗಿ ಮಾಜಿಯಾಗಿದ್ದೇನೆ ಹೊರತು ರಾಜಕಾರಣದಿಂದಲ್ಲ. ಸಕ್ರಿಯ ರಾಜಕೀಯದಿಂದ ಮಾಜಿಯಾಗಲಾರೆ. ಪಕ್ಷದಲ್ಲಿದ್ದು ಪಕ್ಷದ ಕತ್ತು ಕುಯ್ಯೂವವರ ವಿರುದ್ದ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲು ಹಿಂದೇಟು ಹಾಕುವುದಿಲ್ಲ ಎಂದು ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಗುಡುಗಿದರು. ಕಡೂರಿನ ಪ್ರವಾಸಿ ಮಂದಿರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ 39819http://kannada.oneindia.com/img/2009/10/23-deve-gowda4e.jpg150439by electionಮತ್ತೆ ಹಳೆ ಪಕ್ಷದ ವಾಸನೆ ಹಿಡಿದು ಬಂದ ಸಿಂಧ್ಯಾ?/news/2009/05/25/i-am-yet-to-decide-on-joining-jds-pgr-sindhia.htmlಬೆಂಗಳೂರು, ಮೇ. 25: ಸುಮಾರು ಒಂದೂವರೆ ವರ್ಷದ ಕೆಳಗೆ ಗೌಡ್ರ ಪಕ್ಷದ ಸಹವಾಸ ಸಾಕು ಎಂದು ಆನೆ ಹೆಗಲೇರಿ ಸವಾರಿ ಹೊರಟಿದ್ದ ಮಾಜಿ ಸಚಿವ ಪಿಜಿಆರ್ ಸಿಂಧ್ಯಾ ಈಗ ಮತ್ತೆ ಜೆಡಿಎಸ್ ಕಡೆ ವಾಲುತ್ತಿದ್ದಾರೆಯೇ? ಹೌದು ಎನ್ನುತ್ತದೆ ಅವರ ಆಪ್ತವಲಯ. ಆದರೆ ಜೆಡಿಎಸ್ ಗೆ ಮರಳುವ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಖುದ್ಧು ಸಿಂಧ್ಯಾ ಸಾಹೇಬ್ರು ಹೇಳಿಕೆ 36873http://kannada.oneindia.com/img/2009/05/25-sindhya1e.jpg150439by electionವಿಧಾನಸಭೆಯ 5 ಸ್ಥಾನಗಳಿಗೆ ಉಪಚುನಾವಣೆ/news/2009/07/19/assembly-by-elections-bjp-jds-congress-battle.htmlಬೆಂಗಳೂರು, ಜು.19:ಭಾರತ ಚುನಾವಣಾ ಆಯೋಗವು ರಾಜ್ಯ ವಿಧಾನಸಭೆಯ 5 ಸ್ಥಾನಗಳಿಗೆ ಉಪಚುನಾವಣೆ ನಡೆಸಲು ವೇಳಾಪಟ್ಟಿ ನಿಗದಿಪಡಿಸಿದ್ದು, ಆಗಸ್ಟ್ 18ರಂದು ಮತದಾನ ನಡೆಯಲಿದೆ. ದೇವೇಗೌಡರ ಸೊಸೆ ಭವಾನಿ ರೇವಣ್ಣ, ಪಿಜಿಆರ್ ಸಿಂಧ್ಯಾ, ಎಂ ಶಿವಣ್ಣ, ಪ್ರಿಯಾಂಕ್ ಖರ್ಗೆ ಕಣಕ್ಕಿಳಿಯಳಿರುವ ಪ್ರಮುಖರಾಗಿದ್ದಾರೆ.ಗುಲ್ಬರ್ಗ ಜಿಲ್ಲೆಯ ಚಿತ್ತಾಪುರ (ಪ.ಜಾ. ಮೀಸಲು), ಬಿಬಿಎಂಪಿ ದಕ್ಷಿಣ ವಿಭಾಗದ ಗೋವಿಂದರಾಜನಗರ, ರಾಮನಗರ ಜಿಲ್ಲೆಯ ರಾಮನಗರ ಮತ್ತು 38073http://kannada.oneindia.com/img/2009/07/19-vidhanasoudha3.jpg150439by electionಭವಾನಿ ರೇವಣ್ಣ ಸ್ಪರ್ಧಿಸಲ್ಲ : ದೇವೇಗೌಡ/news/2009/07/23/bhavani-revanna-not-contest-ramnagara-by-election.htmlಬೆಂಗಳೂರು, ಜು. 23 : ರಾಮನಗರ ಉಪಚುನಾವಣೆಯಲ್ಲಿ ತಮ್ಮ ಸೊಸೆ ಭವಾನಿ ರೇವಣ್ಣ ಅವರನ್ನು ಕಣಕ್ಕೆ ಇಳಿಸದಿರಲು ನಿರ್ಧರಿಸಲಾಗಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹೇಳಿದರು. ಈಗಾಗಲೇ ಪಕ್ಷ ಎದುರಿಸುತ್ತಿರುವ ಕುಟುಂಬ ರಾಜಕಾರಣ ಎಂಬ ಆರೋಪಕ್ಕೆ ಮತ್ತಷ್ಟು ಇಂಬು ನೀಡುವುದು ಬೇಡ. ಸ್ಥಳೀಯರನ್ನು ಅಖಾಡಕ್ಕೆ ಇಳಿಸೋಣ ಎಂಬ ಸಲಹೆಯನ್ನು ಗೌಡರು ಪಕ್ಷದ ಎರಡನೇ ಹಂತದ 38158http://kannada.oneindia.com/img/2009/07/23-hd-devegowda3.jpg150439by electionಸಚಿವರಾಗಿ ಸೋಮಣ್ಣ ಮುಂದುವರಿಕೆ!/news/2009/08/22/somanna-continues-as-housing-minister.htmlಬೆಂಗಳೂರು, ಆ.22: ಉಪಚುನಾವಣೆಯಲ್ಲಿ ವಸತಿ ಮತ್ತು ಮುಜರಾಯಿ ಸಚಿವ ವಿ.ಸೋಮಣ್ಣ ಸೋತಿರುವುದರಿಂದ ಅವರ ರಾಜೀನಾಮೆ ಪಡೆಯುವಿರಾ? ಎಂಬ ಪ್ರಶ್ನೆಗೆ ಮುಖಮಂತ್ರಿ ಬಿ.ಎಸ್ ಯಡಿಯೂರಪ್ಪ ಪಕ್ಷದ ಮುಖಂಡರ ಜತೆ ಸಮಾಲೋಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.ಹಾಗಾಗಿ ಗೋವಿಂದರಾಜ ನಗರ ಉಪಚುನಾವಣೆಯಲ್ಲಿ ಸೋತಿರುವ ವಸತಿ ಮತ್ತು ಮುಜರಾಯಿ ಸಚಿವ ವಿ.ಸೋಮಣ್ಣ ಅವರ ರಾಜೀನಾಮೆಯನ್ನು ತತ್‌ಕ್ಷಣಕ್ಕೆ ಪಡೆಯುವ ಸಾಧ್ಯತೆ 38778http://kannada.oneindia.com/img/2009/08/22-somanna-v2.jpgnews"> ಭವಾನಿ ರೇವಣ್ಣ ಸ್ಪರ್ಧಿಸಲ್ಲ : ದೇವೇಗೌಡ | By election | Ramanagara | Bhavani Revanna | JDS | Devegowda | Congress | Krishna Bhyregowda |ಭವಾನಿ ರೇವಣ್ಣ ಸ್ಪರ್ಧಿಸಲ್ಲ : ದೇವೇಗೌಡ - Kannada Oneindia

ಭವಾನಿ ರೇವಣ್ಣ ಸ್ಪರ್ಧಿಸಲ್ಲ : ದೇವೇಗೌಡ

HD Devegowda
ಬೆಂಗಳೂರು, ಜು. 23 : ರಾಮನಗರ ಉಪಚುನಾವಣೆಯಲ್ಲಿ ತಮ್ಮ ಸೊಸೆ ಭವಾನಿ ರೇವಣ್ಣ ಅವರನ್ನು ಕಣಕ್ಕೆ ಇಳಿಸದಿರಲು ನಿರ್ಧರಿಸಲಾಗಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹೇಳಿದರು.

ಈಗಾಗಲೇ ಪಕ್ಷ ಎದುರಿಸುತ್ತಿರುವ ಕುಟುಂಬ ರಾಜಕಾರಣ ಎಂಬ ಆರೋಪಕ್ಕೆ ಮತ್ತಷ್ಟು ಇಂಬು ನೀಡುವುದು ಬೇಡ. ಸ್ಥಳೀಯರನ್ನು ಅಖಾಡಕ್ಕೆ ಇಳಿಸೋಣ ಎಂಬ ಸಲಹೆಯನ್ನು ಗೌಡರು ಪಕ್ಷದ ಎರಡನೇ ಹಂತದ ನಾಯಕರಿಗೆ ನೀಡಿದ್ದಾರೆ. ಈ ಹಿಂದೆ ರಾಮನಗರ ಕ್ಷೇತ್ರದ ಉಪಚುನಾವಣೆಯಲ್ಲಿ ಚಿತ್ರನಟ ಅಂಬರೀಶ್ ಅವರನ್ನು ಪಕ್ಷ ಕಣಕ್ಕೆ ಇಳಿಸಿದಾಗ ಅವರು ಹೊರಗಿನವರು ಎಂಬ ಕಾರಣಕ್ಕೆ ಸ್ಥಳೀಯರಾದ ಸಿ ಎಂ ಲಿಂಗಪ್ಪ ಆಯ್ಕೆಯಾಗಿದ್ದರು. ಇದೀಗ ಲಿಂಗಪ್ಪ ಸೆಳೆದು ಅಭ್ಯರ್ಥಿಯಾಗಿಸಲು ಬಿಜೆಪಿ ಪ್ರಯತ್ನ ನಡೆಸಿದೆ. ಅದ್ದರಿಂದ ಈ ಹಂತದಗಲ್ಲಿ ಸ್ಥಳೀಯರನ್ನು ಸ್ಪರ್ಧೆಗೆ ಇಳಿಸುವುದು ಸೂಕ್ತ ಎಂದು ಹೇಳಿದರು.

ಪ್ರಿಯಾಂಕಾ ಖರ್ಗೆ ಟಿಕೆಟ್ ಕೊಡಿ : ಯುವ ಕಾಂಗ್ರೆಸ್

ಚಿತ್ತಾಪುರ ವಿಧಾನಸಭೆಗೆ ನಡೆಯುಲಿರುವ ಮರುಚುನಾವಣೆಯಲ್ಲಿ ಪ್ರಿಯಾಂಕ ಖರ್ಗೆ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಬೇಕು ಎಂದು ಪ್ರದೇಶ ಯುವ ಕಾಂಗ್ರೆಸ್ ಒತ್ತಾಯಿಸಿದೆ. ಇನ್ನೊಂದಡೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಂದ ಖಾಲಿಯಾಗಿರುವ ರಾಮನಗರ ವಿಧಾನಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಿಂದ ಮಾಜಿ ಶಾಸಕ ಸಿ ಎಂ ಲಿಂಗಪ್ಪ ಅವರನ್ನು ಕಣಕ್ಕಿಳಿಸುವಂತೆ ತೀವ್ರ ಒತ್ತಡ ಆರಂಭವಾಗಿದೆ.

ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಕೃಷ್ಣ ಭೈರೇಗೌಡ ಅವರು ಚಿತ್ತಾಪುರ ಕ್ಷೇತ್ರದಿಂದ ಪ್ರಿಯಾಂಕ ಅವರನ್ನು ಸರ್ವಸಮ್ಮತ ಅಭ್ಯರ್ಥಿಯಾಗಿ ಮಾಡಬೇಕು ಎಂದು ಕೆಪಿಸಿಸಿ ಮುಖಂಡರಿಗೆ ಮನವಿ ಮಾಡಿಕೊಂಡಿದ್ದಾರೆ. ಪ್ರಿಯಾಂಕಾ ಖರ್ಗೆ ಅವಕರು ಕೇಂದ್ರ ಸಚಿವ ಮಲ್ಲಿಕಾರ್ಜುನ ಖರ್ಗೆ ಅವರ ಮಗ ಎಂದು ಪರಿಗಣಿಸದೆ ಯುವ ಕಾರ್ಯಕರ್ತಎಂದು ಪರಿಗಣಿಸಬೇಕು ಎಂದು ಅವರು ಆಗ್ರಹಿಸಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+