297023by raghavendraಶಿವಮೊಗ್ಗ ಲೋಕಸಭೆ ಕ್ಷೇತ್ರಕ್ಕೆ ರಾಘವೇಂದ್ರ ಸ್ಪರ್ಧೆ /news/2009/02/27/yeddyurappa-son-b-y-raghavendra-tocontest-ls-poll.htmlಬೆಂಗಳೂರು. ಫೆ. 27 : ಕುಟುಂಬ ರಾಜಕಾರಣವನ್ನು ವಿರೋಧಿಸುತ್ತಲೇ ಬಂದಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮುಂದೊಂದು ದಿನ ತಮ್ಮ ನಿಲುವು ತೊಡರುಗಾಲು ಆಗುವುದು ಎಂದು ಉಹಿಸಿರಲಿಲ್ಲ. ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ತಮ್ಮಪುತ್ರ ರಾಘವೇಂದ್ರನನ್ನು ಕಣಕ್ಕಿಳಿಸುವ ಕುರಿತು ಒಲ್ಲದ ಮನಸ್ಸಿನಿಂದ ರಾಘು ಸ್ಪರ್ಧಿಸಲ್ಲ ಎಂದು ಹೇಳಿಕೆ ನೀಡಿದ್ದರು. ಆದರೆ, ಗೆಲ್ಲುವು ಕುದುರೆಯ ತಲಾಶೆಯಲ್ಲಿರುವ ಬಿಜೆಪಿ ವರಿಷ್ಠರಿಗೆ ಸಿಎಂ ಪುತ್ರ 34902http://kannada.oneindia.com/img/2009/02/27-raghavendra1.jpg297023by raghavendraಬಿಜೆಪಿಯಲ್ಲಿ ಸ್ವಜನ ಪಕ್ಷಪಾತ; ಭುಗಿಲೆದ್ದ ಅಸಮಾಧಾನ/news/2009/03/05/yeddyurappas-son-raghavendra-debut-ls-polls.htmlಬೆಂಗಳೂರು, ಮಾ.5:ಲೋಕಸಭೆ ಚುನಾವಣೆ ಟಿಕೆಟ್ ಹಂಚಿಕೆಯಲ್ಲಿ ಏಕಪಕ್ಷೀಯ ತೀರ್ಮಾನ, ಕುಟುಂಬ ರಾಜಕಾರಣಕ್ಕೆ ಆಸ್ಪದ ಹಾಗೂ ನಿಗಮ ಮಂಡಳಿ ಅಧ್ಯಕ್ಷರ ನೇಮಕದಲ್ಲಿ ಸ್ವಜನ ಪಕ್ಷಪಾತ, ನಿಷ್ಠಾವಂತ ಕಾರ್ಯಕರ್ತರ ಕಡೆಗಣನೆ ಇತ್ಯಾದಿ ಕಾರಣಕ್ಕೆ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದೆ.ಅಭ್ಯರ್ಥಿಗಳ ಆಯ್ಕೆಯಲ್ಲಿ ಪಕ್ಷದ ಹಿರಿಯ ಮುಖಂಡರ ಮಾತಿಗೆ ಮನ್ನಣೆ ನೀಡದೇ, ಮುಖ್ಯಮಂತ್ರಿ ಯಡಿಯೂರಪ್ಪ ಏಕಪಕ್ಷೀಯ ತೀರ್ಮಾನ ತೆಗೆದುಕೊಂಡಿರುವುದರಿಂದ ಪಕ್ಷದ ವಲಯದಲ್ಲಿ ಭಿನ್ನಮತ ಭುಗಿಲೆದ್ದಿದೆ. 34992http://kannada.oneindia.com/img/2009/03/05-raghavendra1.jpg297023by raghavendraಶಿವಮೊಗ್ಗ ಲೋಕಸಭೆ ಕ್ಷೇತ್ರದ ಪರಿಚಯ /news/2009/04/21/shivamogga-lok-sabha-segment-profile.htmlಬೆ೦ಗಳೂರು, ಏ. 21 : ಒ೦ದಲ್ಲೊಂದು ವಿಷಯಕ್ಕೆ ಶಿವಮೊಗ್ಗ ಸದಾ ಸುದ್ದಿಯಲ್ಲಿರುತ್ತದೆ. ಪರಸ್ಪರ ಪ್ರತಿಷ್ಠೆಗೆ ಬಿದ್ದು, ಮುಯ್ಯಿಗೆ ಮುಯ್ಯಿ ತೀರಿಸಿಕೊಳ್ಳುವ ಕನಸಿನೊ೦ದಿಗೆ ಮುಖ್ಯಮ೦ತ್ರಿ ಯಡಿಯೂರಪ್ಪ ಮತ್ತು ಮಾಜಿ ಮುಖ್ಯಮ೦ತ್ರಿ ಬ೦ಗಾರಪ್ಪ ಹೊರಟಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜಿದ್ದಿಗೆ ಬಿದ್ದು ಶಿಕಾರಿಪುರದಲ್ಲಿ ಮುಖ್ಯಮ೦ತ್ರಿ ಎದುರು ಹೀನಾಯ ಸೋಲು ಉ೦ಡಿದ್ದ ಬ೦ಗಾರಪ್ಪ ಈ ಬಾರಿ ಸಿಎ೦ ಪುತ್ರನಿಗೆ ಪೈಪೋಟಿ ನೀಡಲು 36106http://kannada.oneindia.com/img/2009/04/21-bangarappa2.jpg297023by raghavendra'ಎರಡನೇ ಹಂತದಲ್ಲಿ ಬಿಜೆಪಿಗೆ 8 ರಿಂದ 9 ಸ್ಥಾನಗಳು'/news/2009/04/30/bsy-confident-of-bjp-winning-min8-9seats.htmlಶಿವಮೊಗ್ಗ, ಏ.30: ಗುರುವಾರ ತಮ್ಮ ಮಗ ಬಿ.ವೈ.ರಾಘವೇಂದ್ರ ಅವರೊಂದಿಗೆ ಮತಚಲಾಯಿಸಿದ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಈ ಚುನಾವಣೆಯಲ್ಲಿ ಅತ್ಯಧಿಕ ಸ್ಥಾನಗಳೊಂದಿಗೆ ಬಿಜೆಪಿ ಗೆಲ್ಲಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, 11 ಲೋಕಸಭೆ ಕ್ಷೇತ್ರಗಳಲ್ಲಿ ಬಿಜೆಪಿ ಏನಿಲ್ಲ ಎಂದರೂ 8 ರಿಂದ 9 ಸ್ಥಾನಗಳಲ್ಲಿ ಅಧಿಪತ್ಯ ಸಾಧಿಸಲಿದೆ ಎಂದರು. ಶಿವಮೊಗ್ಗ ಕ್ಷೇತ್ರದಲ್ಲಿ ಬಂಗಾರಪ್ಪ ವಿರುದ್ಧ ಬಿ.ವೈ 36325http://kannada.oneindia.com/img/2009/04/30-yeddyurappa-raghavendra-voting1.jpg297023by raghavendraನಕ್ಸಲ್ ಪೀಡಿತ ಪ್ರದೇಶದಲ್ಲಿ ಮತದಾನ ತೃಪ್ತಿಕರ/news/2009/04/30/karnataka-witness-about-45-pc-voting-till-4pm.htmlಬೆಂಗಳೂರು, ಏ.30: ನಕ್ಸಲ್ ಪೀಡಿತ ಪ್ರದೇಶಗಳಾದ ದಕ್ಷಿಣ ಕನ್ನಡ, ಉಡುಪಿ -ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಕ್ಷೇತ್ರಗಳಲ್ಲಿ ಮತದಾನಕ್ಕೆ ಉತ್ತಮ ಪ್ರತಿಕ್ರಿಯೆ ದೊರಕಿದ್ದು, ಶೇ.50 ಕ್ಕೂ ಹೆಚ್ಚು ಜನ ತಮ್ಮ ಹಕ್ಕನ್ನು ಚಲಾಯಿಸಿರುವುದು ಉತ್ತಮ ಬೆಳವಣಿಗೆಯಾಗಿದೆ. ಉಳಿದಂತೆ ಬೆಳಗ್ಗೆ ಉತ್ತಮ ಆರಂಭದ ನಡುವೆ ಕೂಡ ಮಂಡ್ಯದಲ್ಲಿ ಶೇಕಡಾವಾರು ಪ್ರಮಾಣ ಕುಂಠಿತಗೊಂಡಿದೆ.ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರಕ್ಕೆ ಇದೇ ಮೊದಲ ಬಾರಿಗೆ 36332http://kannada.oneindia.com/img/2009/04/30-bangarappa-election1.jpg466792kh muniyappaಯುಪಿಎಗೆ ಸಂಪುಟ ವಿಸ್ತರಣೆ; ನಿರೀಕ್ಷೆಯಲ್ಲಿ ಖರ್ಗೆ/news/2009/05/25/mallikarjun-kharge-hopes-for-cabinet-berth.htmlನವದೆಹಲಿ, ಮೇ. 25: ಯುಪಿಎ ಸರ್ಕಾರದ ಸಚಿವ ಸಂಪುಟ ಮಂಗಳವಾರ ವಿಸ್ತರಣೆಗೊಳ್ಳುವ ನಿರೀಕ್ಷೆಯಿದೆ ಖಾತೆ ಹಂಚಿಕೆ ಹಾಗೂ ಸಂಪುಟ ವಿಸ್ತರಣೆ ಸಂಬಂಧ ಮಹತ್ವದ ಮಾತುಕತೆ ನಡೆಸಲು ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ, ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಭೇಟಿ ಮಾಡಲಿದ್ದಾರೆ.ಮೊದಲ ಕಂತಿನಲ್ಲಿ ಅವಕಾಶ ತಪ್ಪಿಸಿಕೊಂಡ ಕರ್ನಾಟಕದ ಹಿರಿಯ ರಾಜಕಾರಣಿ ಮಲ್ಲಿಕಾರ್ಜುನ ಖರ್ಗೆ ಹಾಗೂ ಕೆ ಎಚ್ ಮುನಿಯಪ್ಪ 36866http://kannada.oneindia.com/img/2009/05/25-kharge3e.jpg466792kh muniyappaರಾಜ್ಯಕ್ಕೆ ನಾಲ್ಕು ಕ್ಯಾಬಿನೆಟ್, ಒಂದು ರಾಜ್ಯ ಖಾತೆ/news/2009/05/28/kannadigas-get-four-cabinet-berth-in-mm-singh-govt.htmlಬೆಂಗಳೂರು, ಮೇ. 28 : ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ರಾಜ್ಯ ಕಾಂಗ್ರೆಸ್ ಪಕ್ಷ ಹೀನಾಯವಾಗಿ ಸೋತರೂ ಕೇಂದ್ರದಲ್ಲಿ ಅಧಿಕಾರ ಹಿಡಿದಿರುವ ಮನಮೋಹನ್ ಸಿಂಗ್ ನೇತೃತ್ವದ ನೂತನ ಸರಕಾರದ ಸಂಪುಟದಲ್ಲಿ ರಾಜ್ಯಕ್ಕೆ ಭಾರಿ ಬಂಪರ್ ಕೊಡುಗೆಯಂತೂ ಬಂದಿದೆ. ಜೈರಾಮ್ ರಮೇಶ್ ರಾಜ್ಯದವರೇ ಆಗಿದ್ದರಿಂದ ಅವರನ್ನೂ ಹಿಡಿದು ಕರ್ನಾಟಕಕ್ಕೆ ನಾಲ್ಕು ಕ್ಯಾಬಿನೆಟ್ ಒಂದು ರಾಜ್ಯ ಖಾತೆಯ ಸ್ಥಾನವನ್ನು ಸೋನಿಯಾ 36945http://kannada.oneindia.com/img/2009/05/28-kharge4.jpg466792kh muniyappaಇಂದು ಕೇಂದ್ರ ರೈಲ್ವೆ ಬಜೆಟ್ ಮಂಡನೆ/news/2009/07/03/railway-budget-2009-10-mamata-banerjee-on-jul-3.htmlನವದೆಹಲಿ, ಜು. 3 : ಎರಡನೇ ಅವಧಿಗೆ ಅಧಿಕಾರದ ಚುಕ್ಕಾಣಿ ಹಿಡಿದಿರುವ ಯಪಿಎ ಸರಕಾರ ತನ್ನ ಚೊಚ್ಚಲ ರೈಲ್ವೆ ಬಜೆಟ್ ಮಂಡಿಸಲಿದೆ. ರೈಲ್ವೆ ಸಚಿವೆ ಮಮತಾ ಬ್ಯಾನರ್ಜಿ ಇಂದು ಬೆಳಗ್ಗೆ ಲೋಕಸಭೆಯಲ್ಲಿ ರೈಲ್ವೆ ಬಜೆಟ್ ನ್ನು ಮಂಡಿಸಲಿದ್ದಾರೆ. ರೈಲ್ವೆ ಖಾತೆ ರಾಜ್ಯ ಸಚಿವರಾಗಿರುವ ಕೆ ಮುನಿಯಪ್ಪ ಅವರ ಕೃಪೆಯಿಂದಾಗಿ ರಾಜ್ಯಕ್ಕೆ ಅಂಟಿರುವ ಶಾಪ ವಿಮೋಚನೆ ಆಗಲಿದೆಯೇ ಎನ್ನುವುದು 37743http://kannada.oneindia.com/img/2009/07/03-mamata-banerjee-200.jpg466792kh muniyappaಇಂಟರ್‌ಸಿಟಿ : ವೇಳಾಪಟ್ಟಿ ನಿಗದಿಗೆ ರಾಘವೇಂದ್ರ ಒತ್ತಾಯ/news/2009/07/23/fix-shimoga-inter-city-train-timings-raghavendra.htmlನವದೆಹಲಿ, ಜು. 23 : ಇದೇ ವರ್ಷದ ಆಗಸ್ಟ್ 14ರಿಂದ ಶಿವಮೊಗ್ಗ ಮತ್ತು ಬೆಂಗಳೂರು ನಡುವೆ ಇಂಟರ್ ಸಿಟಿ ರೈಲು ಓಡಿಸಲು ಒಪ್ಪಿಕೊಂಡಿರುವ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವರನ್ನು ಅಭಿನಂದಿಸಿರುವ ಸಂಸದ ಬಿ.ವೈ. ರಾಘವೇಂದ್ರ ಅವರು, ಬೆಳಿಗ್ಗೆ 6.30ಕ್ಕೆ ಶಿವಮೊಗ್ಗದಿಂದ ಹೊರಡುವಂತೆ ವೇಳಾಪಟ್ಟಿ ನಿಗದಿ ಮಾಡಬೇಕು ಎಂದು ಆಗ್ರಹಿಸಿದ್ದಾರೆ.ಈ ಕುರಿತು ಕೇಂದ್ರದ ರೈಲ್ವೆ ಖಾತೆಯ ರಾಜ್ಯ 38161http://kannada.oneindia.com/img/2009/07/23-raghavendra2.jpg466792kh muniyappaಕನ್ನಡದಲ್ಲಿ ರೈಲ್ವೆ ಪರೀಕ್ಷೆ : ಮುನಿಯಪ್ಪ/news/2009/11/19/rrb-exams-to-be-held-in-kannada-also-kh-muniyappa.htmlಬೆಂಗಳೂರು, ನ. 19 : ಕನ್ನಡಪರ ಸಂಘಟನೆಗಳ ಸತತ ಪ್ರಯತ್ನ ಹಾಗೂ ಕನ್ನಡಿಗರ ಬಹುದಿನದ ಕನಸನ್ನು ಕೇಂದ್ರ ಸರಕಾರ ಕೊನೆಗೂ ಈಡೇರಿಸಿದೆ. ಕಬ್ಬಿಣದ ಕಡಲೆಯಾಗಿದ್ದ ರೈಲ್ವೆ ಇಲಾಖೆಯ ನೇಮಕಾತಿ ಪರೀಕ್ಷೆಯನ್ನು ಇನ್ನು ಮುಂದೆ ಕನ್ನಡದಲ್ಲೇ ಬರೆಯಬಹುದಾಗಿದೆ. ಕನ್ನಡಪರ ಹೋರಾಟಗಾರರ ಫಲವನ್ನು ಬರೀ ಕನ್ನಡಿಗರಷ್ಟೆ ಅಲ್ಲ ಆಯಾ ಭಾಷೆಯ ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡೆದುಕೊಳ್ಳಲಿದ್ದಾರೆ.ಇನ್ನೂ ಮುಂದೆ ರೈಲ್ವೆ ಇಲಾಖೆಯಲ್ಲಿ 40310http://kannada.oneindia.com/img/2009/11/19-karave-hindi-protest1.jpg487496mamata banerjeeಕಾಂಗ್ರೆಸ್ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ /news/2009/05/06/choose-trinamool-or-left-mamata-warns-congress.htmlಕೋಲ್ಕತ್ತಾ, ಮೇ.6: ಚುನಾವಣಾ ಫಲಿತಾಂಶದ ನಂತರ ಎಡಪಕ್ಷಗಳು ಕಾಂಗ್ರೆಸ್ ನೇತೃತ್ವದ ಸರಕಾರಕ್ಕೆ ಬೆಂಬಲ ನೀಡುವ ಬಗ್ಗೆ ಕಾಂಗ್ರೆಸ್ ಪಕ್ಷದ ಯುವಮುಖಂಡ ರಾಹುಲ್ ಗಾಂಧಿ ಮಾತನಾಡಿರುವ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ ಸಿಡಿಮಿಡಿಗೊಂಡಿದ್ದಾರೆ. ಕಾಂಗ್ರೆಸ್ ಪಕ್ಷ ಶೀಘ್ರ ಆಯ್ಕೆ ಮಾಡಿಕೊಳ್ಳಲಿ, ಎಡಪಕ್ಷಗಳು ಬೇಕೋ ಅಥವಾ ತೃಣಮೂಲ ಕಾಂಗ್ರೆಸ್ ಪಕ್ಷ ಬೇಕೋ ಎಂದು ಅವರು ತಾಕೀತು ಮಾಡಿದ್ದಾರೆ. 36434http://kannada.oneindia.com/img/2009/05/06-mamata-banerjee1.jpg487496mamata banerjeeಮಮತಾ ಬ್ಯಾನರ್ಜಿ ಮುಖ್ಯಮಂತ್ರಿ ಆಗ್ಬೇಕು : ಪ್ರಣಬ್/news/2009/05/20/mamata-can-be-next-cm-of-west-bengal-pranab.htmlನವದೆಹಲಿ, ಮೇ. 20 : ಲೋಕಸಭೆ ಚುನಾವಣೆಯಲ್ಲಿ ಪಶ್ಚಿಮ ಬಂಗಾಲದ ಕೆಂಪು ಕೋಟೆಯನ್ನು ಬೇಧಿಸಿ ಹೆಚ್ಚು ಸಂಸದರನ್ನು ಆಯ್ಕೆ ಮಾಡುವಲ್ಲಿ ಯಶಸ್ವಿಯಾಗಿರುವ ಮಮತಾ ಬ್ಯಾನರ್ಜಿ ಅವರು ಪಶ್ಚಿಮ ಬಂಗಾಲದ ಮುಂದಿನ ಆಗಲಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಪ್ರಣಬ್ ಮುಖರ್ಜಿ ಭವಿಷ್ಯ ನುಡಿದಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಕಳೆದ ಮೂರು ದಶಕಗಳಿಂದ ಎಡಪಕ್ಷಗಳ ದುರಾಡಳಿತದಿಂದ ನರಳುತ್ತಿರುವ 36775http://kannada.oneindia.com/img/2009/05/20-mamata-banerjee.jpg487496mamata banerjeeರಾಷ್ಟ್ರಪತಿಗಳ ಭೇಟಿ ರದ್ದುಗೊಳಿಸಿದ ಮನಮೋಹನ್ /news/2009/05/21/allies-want-more-berths-pm-prez-meet-cancelled.htmlನವದೆಹಲಿ, ಮೇ. 21 : ಸರಕಾರ ರಚನೆ ಕುರಿತಂತೆ ನಿಯೋಜಿತ ಪ್ರಧಾನಿ ಮನಮೋಹನ್ ಸಿಂಗ್ ಅವರು ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರ ಭೇಟಿ ಮಾಡಿ ನಡೆಸಬೇಕಿದ್ದ ಚರ್ಚೆಯನ್ನು ರದ್ದುಗೊಳಿಸಿದ್ದಾರೆ. ಸಂಪುಟ ರಚನೆಗೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್ ಮತ್ತು ಡಿಎಂಕೆ ಪಕ್ಷಗಳು ಸಂಪುಟದಲ್ಲಿ ಹೆಚ್ಚು ಸಚಿವ ಸ್ಥಾನಗಳು ಬೇಕು ಎಂದು ಪಟ್ಟುಹಿಡಿದಿದ್ದಾರೆ. ಅಂಗ ಪಕ್ಷಗಳಿಗೆ ಸ್ಥಾನ ಹಂಚಿಕೆ ವಿಷಯ 36799http://kannada.oneindia.com/img/2009/05/21-m-m-singh1.jpg487496mamata banerjeeಸಂಪುಟದರ್ಜೆ ಸಚಿವರೊಂದಿಗೆ ಪ್ರಮಾಣ ವಚನ/news/2009/05/22/only-cabinet-ministers-to-be-sworn-along-with-pm.htmlನವದೆಹಲಿ, ಮೇ. 22 : ಶುಕ್ರವಾರ ಸಂಜೆ ಮನಮೋಹನ್ ಸಿಂಗ್ ಅವರು ಎರಡನೇ ಅವಧಿಗೆ ನೂತನ ಪ್ರಧಾನಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಇವರೊಂದಿಗೆ ಕ್ಯಾಬಿನೆಟ್ ದರ್ಜೆಯ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮುಖ್ಯವಾಗಿ ಪಿ ಚಿದಂಬರಂ, ಪ್ರಣಬ್ ಮುಖರ್ಜಿ, ಎ ಕೆ ಎಂಟನಿ, ಕಮಲನಾಥ್, ಕಪಿಲ್ ಸಿಬಲ್ ಹಾಗೂ ಎಸ್ ಎಂ ಕೃಷ್ಣ, 36823http://kannada.oneindia.com/img/2009/05/22-manmohan-singh3.jpg487496mamata banerjeeವಿದ್ಯಾರ್ಥಿ, ಕಾರ್ಮಿಕರಿಗೆ ರಿಯಾಯ್ತಿ ಪಾಸು /news/2009/05/24/mamata-bonanza-for-students-labours.htmlನವದೆಹಲಿ, ಮೇ. 24 : ಸಿಂಗೂರ್ ನಲ್ಲಿ ರೈತ ಪರ ಹೋರಾಟ ನಡೆಸಿದ್ದ ಮಮತಾ ಬ್ಯಾನರ್ಜಿ ಕೇಂದ್ರ ರೇಲ್ವೆ ಸಚಿವರಾಗಿ ಅಧಿಕಾರ ವಹಿಸಿಕೊಂಡ ಕೆಲವೆ ಗಂಟೆಗಳಲ್ಲಿ ಬಡ ಪ್ರಯಾಣಿಕರಿಗೆ ಶುಭ ಸಮಾಚಾರ ನೀಡಿದ್ದಾರೆ. ರೈಲಲ್ಲಿ ಪ್ರಯಾಣಿಸುವ ಬಡ ವಿದ್ಯಾರ್ಥಿಗಳಿಗೆ ಕೇವಲ 50 ರುಪಾಯಿಗಳಿಗೆ ಮಾಸಿಕ ಪಾಸು ಮತ್ತು ಅಸಂಘಟಿತ ಕಾರ್ಮಿಕರಿಗೆ 20 ರುಪಾಯಿಗಳಿಗೆ ಮಾಸಿಕ ಪಾಸು ಒದಗಿಸಲು 36855http://kannada.oneindia.com/img/2009/05/24-mamata-banerjee.jpgnews"> ಇಂಟರ್‌ಸಿಟಿ : ವೇಳಾಪಟ್ಟಿ ನಿಗದಿಗೆ ರಾಘವೇಂದ್ರ ಒತ್ತಾಯ | BY Raghavendra | Inter City Rail | KH Muniyappa | Mamata Banerjee | Shivamogga | Bengaluru| ಇಂಟರ್‌ಸಿಟಿ : ವೇಳಾಪಟ್ಟಿ ನಿಗದಿಗೆ ರಾಘವೇಂದ್ರ ಒತ್ತಾಯ - Kannada Oneindia

ಇಂಟರ್‌ಸಿಟಿ : ವೇಳಾಪಟ್ಟಿ ನಿಗದಿಗೆ ರಾಘವೇಂದ್ರ ಒತ್ತಾಯ

B Y Raghavendra
ನವದೆಹಲಿ, ಜು. 23 : ಇದೇ ವರ್ಷದ ಆಗಸ್ಟ್ 14ರಿಂದ ಶಿವಮೊಗ್ಗ ಮತ್ತು ಬೆಂಗಳೂರು ನಡುವೆ ಇಂಟರ್ ಸಿಟಿ ರೈಲು ಓಡಿಸಲು ಒಪ್ಪಿಕೊಂಡಿರುವ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವರನ್ನು ಅಭಿನಂದಿಸಿರುವ ಸಂಸದ ಬಿ.ವೈ. ರಾಘವೇಂದ್ರ ಅವರು, ಬೆಳಿಗ್ಗೆ 6.30ಕ್ಕೆ ಶಿವಮೊಗ್ಗದಿಂದ ಹೊರಡುವಂತೆ ವೇಳಾಪಟ್ಟಿ ನಿಗದಿ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಈ ಕುರಿತು ಕೇಂದ್ರದ ರೈಲ್ವೆ ಖಾತೆಯ ರಾಜ್ಯ ಸಚಿವ ಕೆ.ಎಚ್. ಮುನಿಯಪ್ಪ ಅವರಿಗೆ ಪತ್ರ ಬರೆದಿರುವ ಸಂಸದರು, ವೇಳಾಪಟ್ಟಿಯನ್ನು ಶಿವಮೊಗ್ಗದಿಂದ ಬೆಳಿಗ್ಗೆ 6.30ಕ್ಕೆ ಇಂಟರ್‌ಸಿಟಿ ರೈಲು ಹೊರಟು ಬೆಳಿಗ್ಗೆ 11ಕ್ಕೆ ಬೆಂಗಳೂರು ತಲುಪಬೇಕು. ನಂತರ ಸಂಜೆ 4.30 ಅಥವಾ 5 ಘಂಟೆಗೆ ಬೆಂಗಳೂರಿನಿಂದ ಹೊರಟು ರಾತ್ರಿ 9 ಅಥವಾ 9.30ಕ್ಕೆ ಶಿವಮೊಗ್ಗ ತಲುಪಬೇಕು ಎಂದು ಕೋರಿದ್ದಾರೆ. ಈ ಸಂಬಂಧ ಸೂಕ್ತ ನಿರ್ದೇಶನಗಳನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ಹೊರಡಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಈ ಬಾರಿಯ ರೈಲ್ವೆ ಬಜೆಟ್‌ನಲ್ಲಿ ರೈಲ್ವೆ ಸಚಿವೆ ಮಮತಾ ಬ್ಯಾನರ್ಜಿ ಅವರು ಶಿವಮೊಗ್ಗ- ಬೆಂಗಳೂರು ಇಂಟರ್ ಸಿಟಿ ರೈಲನ್ನು ಹೊಸದಾಗಿ ಮಂಜೂರು ಮಾಡಿದ್ದು, ಈ ಭಾಗದ ಬಹುದಿನಗಳ ಬೇಡಿಕೆ ಈಡೇರಿದಂತಾಗಿದೆ. ಇದೀಗ ಕೇವಲ ನಾಲ್ಕೂವರೆ ತಾಸುಗಳಲ್ಲಿ ಶಿವಮೊಗ್ಗದಿಂದ ರಾಜಧಾನಿ ತಲುಪಬಹುದು ಮತ್ತು ಅಷ್ಟೇ ಸಮಯದಲ್ಲಿ ರಾಜಧಾನಿಯಿಂದ ಶಿವಮೊಗ್ಗ ತಲುಪಬಹುದಾಗಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+