38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpg401208ಕುವೆಂಪುಮುಂಬೈ ಕನ್ನಡಿಗರಿಗಾಗಿ ಸಿ.ಅಶ್ವಥ್ ಗಾನ ಸುಧೆ/movies/music/2009/03/30-c-ashwath-in-mumbai-the-mega-musical-evening.htmlಸುಗಮ ಸಂಗೀತ ಗಾಯಕ ಸಿ.ಅಶ್ವಥ್ ಇದೇ ಮೊದಲ ಬಾರಿಗೆ ಮುಂಬೈ ಕನ್ನಡಿಗರಿಗಾಗಿ ರಸಸಂಜೆಯೊಂದನ್ನು ನಡೆಸಿಕೊಡಲಿದ್ದಾರೆ. ಮುಂಬೈ ಕರ್ನಾಟಕ ಸಂಘ ಏಪ್ರಿಲ್ 19ರಂದು ಸಂಜೆ 6 ಗಂಟೆಗೆ ಆಯೋಜಿಸಿರುವ ಬೃಹತ್ ಸಂಗೀತ ಸಂಜೆ ಕಾರ್ಯಕ್ರಮಕ್ಕಾಗಿ ಶಣ್ಮುಖಾನಂದ ಸಭಾಂಗಣ ಮುಂಬೈನಲ್ಲಿ ಸಿಂಗಾರವಾಗಿದೆ.'ಮುಂಬೈನಲ್ಲಿ ಸಿ.ಅಶ್ವಥ್' ಎಂಬ ಸಂಗೀತ ಸಂಜೆ ಕಾರ್ಯಕ್ರಮಕ್ಕೆ ಅಶ್ವಥ್ ಈಗಾಗಲೇ 54 ಸದಸ್ಯರ ತಂಡವನ್ನು 35587http://kannada.oneindia.com/img/2009/03/30-ashwath1.jpg401208ಕುವೆಂಪುತೇಜಸ್ವಿ ಕುರಿತು ರಾಜ್ಯ ಮಟ್ಟದ ವಿಚಾರ ಸಂಕಿರಣ/news/2009/04/08/seminar-on-kp-poornachandra-tejaswi-bes-college.htmlಬೆಂಗಳೂರು, ಏ. 8 : ಲೇಖಕ ಹಾಗೂ ಚಿಂತಕ ಕೆ ಪಿ ಪೂರ್ಣಚಂದ್ರ ತೇಜಸ್ವಿ ಕುರಿತಂತೆ ಸಾಹಿತ್ಯ ಸಂಸ್ಕೃತಿ ಚಿಂತನೆ ಸಂಸ್ಥೆ ವತಿಯಿಂದ ಜಯನಗರದ ಬಿಇಎಸ್ ಕಾಲೇಜಿನ ಸಭಾಂಗಣದಲ್ಲಿ ಏಪ್ರಿಲ್ 9 ರಂದು ರಾಜ್ಯ ಸಂಕಿರಣವನ್ನು ವಿಚಾರ ಸಂಕಿರಣವನ್ನು ಏರ್ಪಡಿಸಲಾಗಿದೆ. ಏಪ್ರಿಲ್ 9 ರಂದು ಬೆಳಗ್ಗೆ 10 ಗಂಟೆ ಖ್ಯಾತ ವಿಮರ್ಶಕ ಪ್ರೊ.ಜಿ ಎಸ್ ನಾಯಕ ಕಾರ್ಯಕ್ರಮ 35818http://kannada.oneindia.com/img/2009/04/08-tejasvi1.jpg401208ಕುವೆಂಪುಸಿ.ಅಶ್ವಥ್ ಗೆ ಸ್ವರ ಮಾಂತ್ರಿಕ ಬಿರುದು ಪ್ರದಾನ/movies/music/2009/04/21-swara-mantrika-award-to-singer-c-ashwath.htmlಕನ್ನಡ ಸುಗಮ ಸಂಗೀತ ಲೋಕದ ಮಾಂತ್ರಿಕ, ಖ್ಯಾತ ಸಂಗೀತ ನಿರ್ದೇಶಕ,ಗಾಯಕ ಸಿ. ಅಶ್ವಥ್, ಏಪ್ರಿಲ್ 19ರ ಸಂಜೆ ಮುಂಬಯಿಯ ತುಂಬಿ ತುಳುಕುತ್ತಿದ್ದ ಷಣ್ಮುಖಾನಂದ ಸಭಾಗೃಹದಲ್ಲಿ ತನ್ನ ತಂಡದ ಜೊತೆ ಸುಮಾರು ಮೂರು ಗಂಟೆಗಳ ಕಾಲ ಸುಗಮ ಸಂಗೀತದ ಹೊಳೆ ಹರಿಸಿ, ಮುಂಬಯಿ ಕನ್ನಡಿಗರಲ್ಲಿ ಅಪೂರ್ವ ನೆನಪುಗಳನ್ನು ಉಳಿಸಿ, ಎಂದೆಂದೂ ಅಚ್ಚಳಿಯದ ರಸದೌತಣದ ಅನುಭವ ನೀಡಿದರು.ಮುಂಬಯಿಯ ಕರ್ನಾಟಕ ಸಂಘವು, 36115http://kannada.oneindia.com/img/2009/04/21-ashwath2.jpg401208ಕುವೆಂಪುಪ್ರಣತಿಯಿಂದ ಗಮಕ ಸುಧಾ ಧಾರೆ/literature/articles/2009/0716-pranathi-presents-gamaka-vachana-iiwc.html"ಶ್ರೀssss ವನಿತೆಯರಸನೆ..." ಎಂದು ಹೊಸಬಾಳೆ ಸೀತಾರಾಮರಾಯರು ತಮ್ಮ ಸಿರಿಕಂಠದಲ್ಲಿ ವಾಚನ ಶುರು ಮಾಡಿದರೆಂದರೆ, ಲಕ್ಷ್ಮಕ್ಕನೊಂದಿಗೆ ಗಟ್ಟಿದನಿಯಲ್ಲಿ ಮಧ್ಯಾಹ್ನದ ಅಡುಗೆಯ ಬಗ್ಗೆ ಮಾತಾಡುತ್ತಿದ್ದ ಗಂಗಕ್ಕ, ಸುಬ್ಬಣ್ಣನ ಬಳಿ ಅಡಿಕೆ ಧಾರಣೆ ವಿಷಯ ಕೇಳುತ್ತಿದ್ದ ರವಿಯಣ್ಣ, ಚಡ್ಡಿ ಎಳೆದ ಅಂತ ರಾಘುವನ್ನು ಹೊಡೆಯಲು ಹೋಗುತ್ತಿದ್ದ ಶಶಾಂಕ ಇತ್ಯಾದಿಯೆಲ್ಲರನ್ನೂ ಒಳಗೊಂಡ ಸಭೆ, ತಕ್ಷಣ ಸ್ತಬ್ಧವಾಗುತ್ತಿತ್ತು. ಶ್ರುತಿಪೆಟ್ಟಿಗೆಯ ಗುಂಯ್‌ಗುಡುವಿಕೆಗೆ ದನಿ ಹೊಂದಿಸಿಕೊಳ್ಳುತ್ತ ಸೀತಾರಾಮರಾಯರು 38019http://kannada.oneindia.com/img/2009/07/16-ram-lakshman-seeta2.jpg401208ಕುವೆಂಪುನಾಡಗೀತೆ ಮಾದರಿಯಲ್ಲಿ ಉಳುವಾ ಯೋಗಿಗೀತೆ /news/2009/07/23/govt-adopts-kuvempus-farmer-song-as-nadageete.htmlಬೆಂಗಳೂರು, ಜು. 23 : ರಾಷ್ಟ್ರಕವಿ ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ(ಕುವೆಂಪು) ರಚಿಸಿದ 'ನೇಗಿಲ ಹಿಡಿದ ಹೊಲದೊಳು ಹಾಡುತ ಉಳುವಾ ಯೋಗಿಯ ನೋಡಲ್ಲಿ' ಎಂಬ ಗೀತೆಯನ್ನು ಶೀಘ್ರದಲ್ಲಿ ಸರಕಾರ ಅಧಿಕೃತವಾಗಿ ನಾಡಗೀತೆಯಾಗಿ ಮಾನ್ಯತೆ ಮಾಡುವುದಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು. ಅಗಸ್ಟ್ 15 ರಿಂದ ಉಳುವಾ ಯೋಗಿಯ ಗೀತೆಯನ್ನು ಸರಕಾರ ಅಧಿಕೃತವಾಗಿ ನಾಡಗೀತೆ ರೂಪದಲ್ಲಿ ಜಾರಿಗೆ ತರಲಿದ್ದು, 38155http://kannada.oneindia.com/img/2009/07/23-farmer3.jpg156128ವಿಧಾನಸೌಧಅವರ ಪರ್ಸನಲ್ ವಿಷಯ ನಮಗ್ಯಾಕೆ/column/bhat/2009/0115-kumaraswamy-radhika-platonic-love-rekindled.html'ಇದು ಸರೀನಾ? ಒಬ್ಬರವೈಯಕ್ತಿಕ ವಿಷಯಗಳನ್ನು ಪತ್ರಿಕೆಯಲ್ಲಿ ಬರೆಯುವುದು ಎಷ್ಟು ಸರಿ? ಪರ್ಸನಲ್ ವಿಷಯಗಳನ್ನು ಸಾರ್ವಜನಿಕವಾಗಿ ಚರ್ಚಿಸುವುದು ಸಮಂಜಸವಾ? ಇದನ್ನೇ ಟ್ಯಾಬ್ಲಾಯಿಡ್ ಪತ್ರಿಕೆಯೊಂದು 'ಅನಿತಕ್ಕ ಮಧುಗಿರಿಗೆ, ಕುಮಾರಣ್ಣ ಮಧುಚಂದ್ರಕ್ಕೆ' ಎಂದು ಲೇವಡಿ ಮಾಡಿತು. ಪರ್ಸನಲ್ ವಿಷಯವನ್ನು ಈ ಪರಿ ಬಹಿರಂಗಗೊಳಿಸುವುದು ಖಂಡಿತ ಖಂಡನೀಯ' *ವಿಶ್ವೇಶ್ವರ ಭಟ್ಜನರು ಹೀಗೆ ಹೇಳುವುದನ್ನು ಮೇಲಿಂದ ಮೇಲೆ ಕೇಳುತ್ತಿರುತ್ತೇವೆ . "ಅದು ಅವರ ಪರ್ಸನಲ್ 34076http://kannada.oneindia.com/img/2009/01/15-hdk-radhika1.jpg156128ವಿಧಾನಸೌಧಬೆಳಗಾವಿಲಿ ಸುವರ್ಣ ಸೌಧ ತಲೆಯೆತ್ತಲಿದೆ!!!/news/2009/01/22/ktaka-to-build-second-state-secretariat-in-belgaum.htmlಬೆಳಗಾವಿ, ಜ.22: ವಿಧಾನಸಭಾ ಅಧಿವೇಶನ ನಡೆಸಲು ಬೆಳಗಾವಿಯಲ್ಲಿ ಶಾಶ್ವತವಾದ ವಿಧಾನಸೌಧ ಮಾದರಿಯಲ್ಲಿ ಸುಸಜ್ಜಿತ ಸುವರ್ಣ ಸೌಧ ಕಟ್ಟಡ ನಿರ್ಮಿಸುವ ನಿರ್ಧಾರವನ್ನು ಸರ್ಕಾರಗಳು ತೆಗೆದುಕೊಂಡು ಎರಡೂವರೆ ವರ್ಷಗಳು ಕಳೆದ ನಂತರ,ನಿರ್ಮಾಣ ಕಾರ್ಯಕ್ಕೆ ಚಾಲನೆ ಸಿಕ್ಕಿದೆ.ಮಹಾರಾಷ್ಟ್ರದ ಮುಂಬಯಿ ಹಾಗೂ ನಾಗಪುರದಲ್ಲಿ ಅಧಿವೇಶನ ನಡೆಯುವಂತೆ ಕರ್ನಾಟಕದಲ್ಲೂ ಬೆಂಗಳೂರು ಹಾಗೂ ಬೆಳಗಾವಿಯಲ್ಲಿ ವಿಧಾನಸಭಾ ಅಧಿವೇಶನ ಜರುಗಲಿದೆ.ಕರ್ನಾಟಕ ಸುವರ್ಣ ಮಹೋತ್ಸವದ ಅಂಗವಾಗಿ ಅಂದಿನ 34215http://kannada.oneindia.com/img/2009/01/22-suvarna-soudha-belgaum.jpg156128ವಿಧಾನಸೌಧವಿದ್ಯಾರ್ಥಿಗಳಿಗೆ ಮುಮಂ ಚಂದ್ರು ಕನ್ನಡ ಪಾಠ/news/2009/07/19/colleges-come-under-kda-mm-chandru-scanner.htmlಬೆಂಗಳೂರು, ಜು.19:ಕನ್ನಡ ನಾಡು, ನುಡಿ, ಸಂಸ್ಕೃತಿ ಬಗ್ಗೆ ಕಾಲೇಜು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲು 2009 ರ ಜುಲೈ 22 ರಿಂದ 30 ರವರೆಗೆ ಕನ್ನಡ ಜಾಗೃತಿ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಅವರು ತಿಳಿಸಿದರು.ವಿಧಾನಸೌಧದ ತಮ್ಮ ಕಚೇರಿಯಲ್ಲಿ ಶನಿವಾರ ಪತ್ರಕರ್ತರನ್ನುದ್ದೇಶಿಸಿ ಮಾತನಾಡಿದ ಅವರು ಜುಲೈ 22 ರಂದು ನಗರದ 38072http://kannada.oneindia.com/img/2009/07/19-mukhyamantri-chandru1e.jpg156128ವಿಧಾನಸೌಧನಾಡಗೀತೆ ಮಾದರಿಯಲ್ಲಿ ಉಳುವಾ ಯೋಗಿಗೀತೆ /news/2009/07/23/govt-adopts-kuvempus-farmer-song-as-nadageete.htmlಬೆಂಗಳೂರು, ಜು. 23 : ರಾಷ್ಟ್ರಕವಿ ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ(ಕುವೆಂಪು) ರಚಿಸಿದ 'ನೇಗಿಲ ಹಿಡಿದ ಹೊಲದೊಳು ಹಾಡುತ ಉಳುವಾ ಯೋಗಿಯ ನೋಡಲ್ಲಿ' ಎಂಬ ಗೀತೆಯನ್ನು ಶೀಘ್ರದಲ್ಲಿ ಸರಕಾರ ಅಧಿಕೃತವಾಗಿ ನಾಡಗೀತೆಯಾಗಿ ಮಾನ್ಯತೆ ಮಾಡುವುದಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು. ಅಗಸ್ಟ್ 15 ರಿಂದ ಉಳುವಾ ಯೋಗಿಯ ಗೀತೆಯನ್ನು ಸರಕಾರ ಅಧಿಕೃತವಾಗಿ ನಾಡಗೀತೆ ರೂಪದಲ್ಲಿ ಜಾರಿಗೆ ತರಲಿದ್ದು, 38155http://kannada.oneindia.com/img/2009/07/23-farmer3.jpg156128ವಿಧಾನಸೌಧವರ್ಗಾವಣೆ : ಶಿಕ್ಷಣ ಸಚಿವರ ಶ್ಲಾಘನೀಯ ಯೋಜನೆ/cj/mathur-raghu/2009/0909-education-dept-illegal-transfers-limbavali.htmlಉನ್ನತ ಶಿಕ್ಷಣ ಸಚಿವರಾದಂತಹ ಅರವಿಂದ ಲಿಂಬಾವಳಿಯವರು ಶಿಕ್ಷಕರ ವರ್ಗಾವಣೆಯ ವಿಷಯದಲ್ಲಿ ತೆಗೆದುಕೊಂಡಿರುವ ಯೋಜನೆಯ ನಿರ್ಧಾರದ ಬಗ್ಗೆ ಮೊನ್ನೆ ಭೇಟಿಯಾದ ಹಿರಿಯರೊಬ್ಬರು ತಿಳಿಸಿದಾಗ ಆಶ್ಚರ್ಯ ಹಾಗೂ ಸಂತೋಷ ಎರಡೂ ಒಟ್ಟಿಗೆ ಅಟ್ಟಿಸಿಕೊಂಡು ಬಂದವು.ಮಾನ್ಯ ಸಚಿವರು ಶಿಕ್ಷಕರ ವರ್ಗಾವಣೆಯಲ್ಲಿ ನಡೆಯುವ ಅಕ್ರಮ, ಅವ್ಯವಹಾರಗಳನ್ನು ತಡೆಯುವ ನಿಟ್ಟಿನಲ್ಲಿ ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಅವಶ್ಯವಿರುವ ಶಿಕ್ಷಕರನ್ನು ಸಂದರ್ಶನ ಮಾಡಿ, ಅವರು ಇಚ್ಚಿಸಿದ ಸ್ಥಳಗಳಲ್ಲಿ 39086http://kannada.oneindia.com/img/2009/09/09-mathur-raghu2.jpgnews"> ನಾಡಗೀತೆ ಮಾದರಿಯಲ್ಲಿ ಉಳುವಾ ಯೋಗಿಗೀತೆ | Yeddyurappa | Kuvempu | Anthem | Assembly | Bengaluru | Farmers| ನಾಡಗೀತೆ ಮಾದರಿಯಲ್ಲಿ ಉಳುವಾ ಯೋಗಿಗೀತೆ - Kannada Oneindia

ನಾಡಗೀತೆ ಮಾದರಿಯಲ್ಲಿ ಉಳುವಾ ಯೋಗಿಗೀತೆ

ಬೆಂಗಳೂರು,

ಜು.
23
:
ರಾಷ್ಟ್ರಕವಿ
ಕುಪ್ಪಳ್ಳಿ
ವೆಂಕಟಪ್ಪ
ಪುಟ್ಟಪ್ಪ(ಕುವೆಂಪು)
ರಚಿಸಿದ
'ನೇಗಿಲ
ಹಿಡಿದ
ಹೊಲದೊಳು
ಹಾಡುತ
ಉಳುವಾ
ಯೋಗಿಯ
ನೋಡಲ್ಲಿ'
ಎಂಬ
ಗೀತೆಯನ್ನು
ಶೀಘ್ರದಲ್ಲಿ
ಸರಕಾರ
ಅಧಿಕೃತವಾಗಿ
ನಾಡಗೀತೆಯಾಗಿ
ಮಾನ್ಯತೆ
ಮಾಡುವುದಾಗಿ
ಮುಖ್ಯಮಂತ್ರಿ
ಬಿ
ಎಸ್
ಯಡಿಯೂರಪ್ಪ
ಹೇಳಿದರು.

id="toptextpromo">

ಅಗಸ್ಟ್

15
ರಿಂದ
ಉಳುವಾ
ಯೋಗಿಯ
ಗೀತೆಯನ್ನು
ಸರಕಾರ
ಅಧಿಕೃತವಾಗಿ
ನಾಡಗೀತೆ
ರೂಪದಲ್ಲಿ
ಜಾರಿಗೆ
ತರಲಿದ್ದು,
ಸ್ವಾತಂತ್ರ್ಯ
ದಿನಾಚರಣೆ
ಸೇರಿದಂತೆ
ಮುಂದಿನ
ದಿನಗಳಲ್ಲಿ
ಸರಕಾರದ
ನೇತೃತ್ವದಲ್ಲಿ
ನಡೆಯುವ
ಕಾರ್ಯಕ್ರಮಗಳಲ್ಲಿ
ರೈತರ
ಗೀತೆ
ಹಾಡಲಾಗುವುದು
ಎಂದರು.
ಇದೇ
ಅಗಸ್ಟ್
15
ರಂದು
ನಡೆಯುವ
ಸ್ವಾತಂತ್ರ್ಯದಿನಾಚರಣೆ
ಅಂಗವಾಗಿ
ವಿಧಾನಸೌಧದ
ಮುಂಭಾಗದಲ್ಲಿ
ಏರ್ಪಡಿಸಲಾಗುವ
ಕಾರ್ಯಕ್ರಮದಲ್ಲಿ
ನಾಡಿನ
ಸುಮಾರು
15
ಸಾವಿರ
ಗಾಯಕ-ಗಾಯಕಿಯರು
ಹಾಡನ್ನು
ಹಾಡಲಿದ್ದು,
ಮೂಲಕ
ಕುವೆಂಪು
ರಚಿತ
ಉಳುವಾ
ಯೋಗಿ
ನೋಡಲ್ಲಿ
ಹಾಡನ್ನು
ಅಧಿಕೃತ
ಮಾಡಲಾಗುವುದು
ಎಂದು
ಯಡಿಯೂರಪ್ಪ
ವಿವರಿಸಿದರು.

id='are-slot-1'
class='oiad
oi-axt
oiadv'>
id='top-searched-articles'>

(ದಟ್ಸ್

ಕನ್ನಡ
ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+