36768bal thackerayಕಸಬ್ ನನ್ನು ನೇಣಿಗೇರಿಸಿ : ಬಾಳಾ ಠಾಕ್ರೆ/news/2009/04/17/hang-kasab-publicly-bal-thackeray.htmlಮುಂಬೈ, ಏ. 17 : ಮುಂಬೈ ಭಯೋತ್ಪಾದನೆಯಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್ ನಿಗೆ ಕಾನೂನು ನೆರವಿಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಅವರು, ಉಗ್ರನನ್ನು ಮುಂಬೈನ ಗೇಟ್ ವೇ ಆಫ್ ಇಂಡಿಯಾದ ಮುಂಭಾಗದಲ್ಲಿ ಸಾರ್ವಜನಿಕವಾಗಿ ನೇಣಿಗೇರಿಸಿ ಎಂದು ಶಿವಸೇನೆ ಮುಖ್ಯಸ್ಥ ಬಾಳಾ ಠಾಕ್ರೆ ಗುಡುಗಿದ್ದಾರೆ. ಕಸಬ್ ಪರ ವಿಚಾರಣೆ ನಡೆಸಿ ಪ್ರಯೋಜನವಿಲ್ಲ. ವಿಚಾರಣೆ 36031http://kannada.oneindia.com/img/2009/04/17-kasab2.jpg36768bal thackerayಕಸಬ್ ಪರ ವಕೀಲನ ಉಚ್ಚಾಚನೆಗೆ ಠಾಕ್ರೆ ಸಂತಸ/news/2009/05/06/thackeray-lauds-muslim-body-expelling-kasab-lawyer.htmlಮುಂಬೈ, ಮೇ. 6 : ಮುಂಬೈ ಭಯೋತ್ಪಾದನೆಯಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರಅಜ್ಮಲ್ ಅಮೀರ್ ಕಸಬ್ ಪರ ವಕಾಲತ್ತು ನಡೆಸುತ್ತಿರುವ ನ್ಯಾಯವಾದಿ ಅಬ್ಬಾಸ್ ಅಜ್ಮಿ ಅವರನ್ನು ಇಸ್ಲಾಂ ಜಿಮ್ಕಾನಾ ಮಂಡಳಿಯಿಂದ ಉಚ್ಚಾಟಿಸಿರುವ ಕ್ರಮವನ್ನು ಶಿವಸೇನೆ ಮುಖ್ಯಸ್ಥ ಬಾಳಾ ಠಾಕ್ರೆ ಸ್ವಾಗತಿಸಿದ್ದು, ಇಸ್ಲಾಂ ಮುಖಂಡರ ದೇಶಪ್ರೇಮವನ್ನು ಕೊಂಡಾಡಿದ್ದಾರೆ. ಶಿವಸೇನೆ ಪಕ್ಷದ ಮುಖವಾಣಿ 'ಸಾಮ್ನಾ'ದ ಸಂಪಾದಕೀಯದಲ್ಲಿ ವಿಶ್ಲೇಷಣೆ ಮಾಡಿರುವ ಠಾಕ್ರೆ, ದೇಶದ್ರೋಹ 36431http://kannada.oneindia.com/img/2009/05/06-bal-thackeray2.jpg36768bal thackerayಉಸಿರಾಟದ ತೊಂದರೆ; ಬಾಳಠಾಕ್ರೆ ಆಸ್ಪತ್ರೆಗೆ ದಾಖಲು/news/2009/06/19/bal-thackeray-admitted-to-hospital.htmlಮುಂಬೈ, ಜೂ.19: ಉಸಿರಾಟದ ತೊಂದರೆಯಿಂದ ಬಳಲುತ್ತಿರುವ ಶಿವಸೇನೆ ಮುಖ್ಯಸ್ಥ ಬಾಳಠಾಕ್ರೆ ಅವರನ್ನು ಚಿಕಿತ್ಸೆಗಾಗಿ ಗುರುವಾರ ಇಲ್ಲಿನ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಲದಿನಗಳಿಂದ ಬಾಳಠಾಕ್ರೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿತ್ತು. 84 ವರ್ಷದ ಠಾಕ್ರೆಯ ಆರೋಗ್ಯ ಸುಧಾರಿಸುತ್ತಿದ್ದು ಅವರು ನಿಧಾನಕ್ಕೆ ಚೇತರಿಸಿಕೊಳ್ಳುತ್ತಿದ್ದಾರೆ. ಬಾಂದ್ರಾದ ಅವರ ನಿವಾಸದಲ್ಲಿ ಗುರುವಾರ ರಾತ್ರಿ ರಕ್ತದ ಒತ್ತಡ ಕಾರಣ ಠಾಕ್ರೆ ಕುಸಿದು 37452http://kannada.oneindia.com/img/2009/06/19-bal-thakeray1.jpg36768bal thackerayಬುರ್ಕಾ ನಿಷೇಧ : ಸರ್ಕೋಜಿ ಬೆಂಬಲಿಸಿದ ಠಾಕ್ರೆ /news/2009/06/30/now-bal-thackeray-wants-burqa-banned.htmlಮುಂಬೈ, ಜೂ. 30 : ಅಧ್ಯಕ್ಷ ನಿಕೋಲಸ್ ಸರ್ಕೋಜಿ ಫ್ರಾನ್ಸ್ ನಲ್ಲಿ ಬುರ್ಕಾ ನಿಷೇಧ ಕುರಿತು ಚಿಂತನೆ ನಡೆಸಿದ ಬೆನ್ನಲ್ಲೇ ಶಿವಸೇನೆ ಮುಖ್ಯಸ್ಥ ಬಾಳಾ ಠಾಕ್ರೆ ಅವರ ಭಾರತದಲ್ಲಿ ಕೂಡಾ ಬುರ್ಕಾ ನಿಷೇಧಿಸಬೇಕು ಎಂದು ಅವರ ಸರಕಾರವನ್ನು ಒತ್ತಾಯಿಸಿದ್ದಾರೆ. ಶಿವಸೇನೆ ಪಕ್ಷದ ಮುಖವಾಣಿ ಸಾಮ್ನಾದ ಪತ್ರಿಕೆಯ ಈ ವಾರದ ಸಂಪಾಕೀಯದಲ್ಲಿ ಬುರ್ಕಾ ಕುರಿತು ಪ್ರಸ್ತಾಪಿಸಿರುವ ಠಾಕ್ರೆ, ನಿಕೋಲಸ್ 37670http://kannada.oneindia.com/img/2009/06/30-bal-thackeray2.jpg36768bal thackerayಉಸಿರಾಟದ ತೊಂದರೆ : ಠಾಕ್ರೆಗೆ ಆಂಜಿಯೋಗ್ರಾಫಿ/news/2009/07/07/bal-thackeray-undergoes-angiography.htmlಮುಂಬೈ, ಜು. 7 : ಉಸಿರಾಟದ ತೊಂದರೆಯಿಂದ ನಗರದ ಲೀಲಾವತಿ ಆಸ್ಪತ್ರೆಗೆ ದಾಖಲಾಗಿರುವ ಶಿವಸೇನೆ ನಾಯಕ ಬಾಳಾ ಠಾಕ್ರೆ ಅವರು ಇಂದು ಆಂಜಿಯೋಗ್ರಾಫಿ ಪರೀಕ್ಷೆಗೆ ಒಳಗಾಗಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. 83 ರ ಹರೆಯದ ಠಾಕ್ರೆ ಕಳೆದ ಕೆಲ ತಿಂಗಳುಗಳಿಂದ ಉಸಿರಾಟದ ತೊಂದರೆಯಿಂದ ಬಳುತ್ತಿದ್ದಾರೆ. ಇದೇ ತೊಂದರೆಯಿಂದ ಅವರು ಕಳೆದ ವಾರದ ಹಿಂದೆಯಷ್ಟೇ ಆಸ್ಪತ್ರೆಗೆ 37825http://kannada.oneindia.com/img/2009/07/07-bala-thackeray1e.jpg36690pakistanಪಾಕ್ ನಲ್ಲಿ ಶಾರುಖ್ ರ ರಬ್ ನೆ ಬನಾ ದಿ ಜೋಡಿ/movies/bollywood/2008/12/05-rab-ne-bana-di-jodi-releases-in-pakistan.htmlಪಾಕಿಸ್ತಾನ ಬಾಲಿವುಡ್ ಚಿತ್ರಗಳ ಪ್ರಮುಖ ಮಾರುಕಟ್ಟೆ ಎಂಬುದರಲ್ಲಿ ಎರಡು ಮಾತಿಲ್ಲ.ಮುಂಬಯಿ ಉಗ್ರರ ದಾಳಿಯಲ್ಲಿ ಪಾಕ್ ಭಯೋತ್ಪಾದಕರ ಕೈವಾಡ ಇರುವುದು ಜಗಜ್ಜಾಹೀರಾಗಿದೆ. ಇಂಥಹ ಪರಿಸ್ಥಿತಿಯಲ್ಲಿ ಬಾಲಿವುಡ್ ಬಾದಶಾ ಎಂದೇ ಕರೆಸಿಕೊಳ್ಳುವ ಶಾರುಕ್ ಖಾನ್ ರ 'ರಬ್ ನೆ ಬನಾ ದಿ ಜೋಡಿ' ಭಾರತ ಮತ್ತು ಪಾಕಿಸ್ತಾನದಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ. 33224http://kannada.oneindia.com/img/2008/12/rab-ne-banadi-jodi1.jpg36690pakistanಮುಂಬೈ ದಾಳಿ : ಬೃಹತ್ ಆರೋಪಪಟ್ಟಿ ಸಲ್ಲಿಕೆ/news/2009/02/25/chargesheet-filed-against-mumbai-attackers.htmlಮುಂಬೈ, ಫೆ. 25 : ಸೆಪ್ಟೆಂಬರ್ 26ರ ಮುಂಬೈ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ದಾಳಿ ನಡೆಸಿದ ಅಜ್ಮಲ್ ಕಸಬ್ ಮತ್ತು ಇತರ ಉಗ್ರರ ವಿರುದ್ಧ 5 ಸಾವಿರ ಪುಟಗಳ ಬೃಹತ್ ಆರೋಪಪಟ್ಟಿಯನ್ನು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಎಮ್‌ಜೆ ಮಿರ್ಜಾಗೆ ಮುಂಬೈ ಪೊಲೀಸರು ಸಲ್ಲಿಸಿದ್ದಾರೆ.ವಿವರವಾದ ಆರೋಪಪಟ್ಟಿಯ ಜೊತೆಗೆ ಅಮೆರಿಕದ ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ (ಎಫ್‌ಬಿಐ) ನಡೆಸಿದ ವಿಧಿವಿಜ್ಞಾನ ಪರೀಕ್ಷೆಯ 34867http://kannada.oneindia.com/img/2009/02/25-kasab2.jpg36690pakistanಪಾಕಿಸ್ತಾನ, ಲಾಹೋರ್ ಗುಂಡಿನ ದಾಳಿಗೆ ಭಾರತ ಖಂಡನೆ/news/2009/03/03/india-condemns-attack-on-sri-lankan-cricket-team.htmlನವದೆಹಲಿ, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಲಂಕಾ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಭಾರತದ ಗೃಹ ಸಚಿವ ಪಿ ಚಿದಂಬರಂ ಇದೊಂದು ದುರದೃಷ್ಟಕರ ಎಂದು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘಟನೆಗೆ ಕಳವಳ ವ್ಯಕ್ತಪಡಿಸಿದ್ದು, ಆಟಗಾರರಿಗೆ ಸೂಕ್ತ ಭದ್ರತೆ ನೀಡುವಂತೆ ಪಾಕ್ ಸರ್ಕಾರವನ್ನು ಒತ್ತಾಯಿಸಿದೆ. ಇದೀಗ ತಾನೆ ಟಿವಿಯಲ್ಲಿ 34951http://kannada.oneindia.com/img/2009/03/03-chidambaram3.jpg36690pakistan ಗುಂಡಿನ ದಾಳಿ ಭಾರತದ ಕೈವಾಡ, ಪಾಕ್ ಆರೋಪ /news/2009/03/03/pak-hints-at-indian-involvement-in-lahore-attack.htmlಲಾಹೋರ್, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಶ್ರೀಲಂಕಾ ತಂಡದ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಭಾರತದ ಕೈವಾಡವಿರುವುದನ್ನು ಅಲ್ಲಗೆಳೆಯಲು ಸಾಧ್ಯವಿಲ್ಲ ಎಂದು ಲಾಹೋರ್ ಆಯುಕ್ತ ಖುಸ್ರೋ ಪರ್ವೇಜ್ ಆರೋಪಿಸಿದ್ದಾರೆ. ಘಟನೆ ನಂತರ ಜಿಯೋ ಟಿವಿಗೆ ಸಂದರ್ಶನ ನೀಡಿದ ಅವರು, ಶ್ರೀಲಂಕಾ ತಂಡದ ಆಟಗಾರರಿಗೆ ಸಂಪೂರ್ಣ ಭದ್ರತೆ ಒದಗಿಸಲಾಗಿತ್ತು ಎಂದರು. ಶ್ರೀಲಂಕಾ ತಂಡದ 34970http://kannada.oneindia.com/img/2009/03/03-lahore-attack1.jpg36690pakistanನನಗೆ ಸಾಯಲು ಇಷ್ಟವಿಲ್ಲ, ಪಾಕ್ ಪೇದೆ ಅಬ್ಬಾಸ್/news/2009/03/04/lahore-terror-attack-horrified-constable-resigns.htmlಲಾಹೋರ್, ಮಾ. 4 : ನನಗೆ ನನ್ನ ಸಹದ್ಯೋಗಿಗಳ ಹಾಗೆ ಸಾಯಲು ಇಷ್ಟವಿಲ್ಲ. ಉಪಜೀವನಕ್ಕೆ ಬೇರೆ ಕೆಲಸ ಹುಡುಕಿಕೊಳ್ಳುವೆ. ಪೊಲೀಸ್ ಕೆಲಸದ ಸಹವಾಸವೇ ಸಾಕು. ಕೂಡಲೇ ರಾಜೀನಾಮೆ ನೀಡುವೆ. ಮಂಗಳವಾರ ಬೆಳಗ್ಗೆ ಭಯೋತ್ಪಾದಕರ ಗುಂಡಿನ ಬಲಿಯಾದ ಪೊಲೀಸ್ ಸಿಬ್ಬಂದಿಗಳ ಪರಿಸ್ಥಿತಿ ನೋಡಿದ ಪಾಕ್ ಪೇದೆ ಅಬ್ಬಾಸ್ ತೆಗೆದು ನೋವಿನ ಮಾತುಗಳಿವು. ಮಂಗಳವಾರ ಬೆಳಗ್ಗೆ ಶ್ರೀಲಂಕಾ ಕ್ರಿಕೆಟ್ ತಂಡದ 34972http://kannada.oneindia.com/img/2009/03/04-pak-constable2.jpg27819mumbai terror attack 2008ಉಗ್ರ ಹಫೀಜ್ ವಿರುದ್ಧದ ಪ್ರಕರಣಗಳ ವಜಾ!/news/2009/10/12/pak-court-dismisses-case-against-hafiz-saeed.htmlಲಾಹೋರ್, ಅ. 12 : ಕಳೆದ ವರ್ಷ ನಡೆದ ಮುಂಬೈ ಭಯೋತ್ಪಾದನೆಯ ಪ್ರಮುಖ ರೂವಾರಿ ಜಮಾತೆ ಉದ್ ದವಾ ಎಂಬ ಉಗ್ರ ಸಂಘಟನೆಯ ಮುಖ್ಯಸ್ಥ ಹಫೀಜ್ ಮೊಹ್ಮದ್ ಸಯೀದ್ ವಿರುದ್ಧ ಸಾಕ್ಷ್ಯಾಧಾರಗಳ ಕೊರತೆಯಿಂದ ಅತನ ಮೇಲಿದ್ದ ಕ್ರಿಮಿನಲ್ ಪ್ರಕರಣಗಳನ್ನು ಲಾಹೋರ್ ಹೈಕೋರ್ಟ್ ವಜಾಗೊಳಿಸಿದೆ. ಪಾಕಿಸ್ತಾನದ ಭಯೋತ್ಪಾದನಾ ನಿಗ್ರಹ ಕಾನೂನಿನಡಿಯಲ್ಲಿ ಈತನಿಗೆ ಶಿಕ್ಷೆ ನೀಡುವುದು ಸಾಧ್ಯವಿಲ್ಲ ಎಂದು ನ್ಯಾಯಾಲಯ 39647http://kannada.oneindia.com/img/2009/10/12-hafeez1e.jpg27819mumbai terror attack 2008ಹೆಡ್ಲೇ ವಿರುದ್ಧ ಎನ್ಐಎ ದಾಖಲು, ಚಿದು/news/2009/11/12/india-registers-case-against-let-suspect-headley.htmlನವದೆಹಲಿ, ನ. 12 : ಭಾರತದಲ್ಲಿ ಭಯೋತ್ಪಾದನಾ ಕೃತ್ಯ ಎಸಗಲು ಸಂಚು ರೂಪಿಸಿದ್ದ ಪಾಕಿಸ್ತಾನ ಮೂಲದ ಅಮೆರಿಕ ಪ್ರಜೆ ಡೆವಿಡ್ ಕೋಲಮನ್ ಹೆಡ್ಲೇ ವಿರುದ್ಧ ನ್ಯಾಷನಲ್ ಇನ್ ವೆಸ್ಟಿಗೇಟಿವ್ ಏಜನ್ಸಿ (ಎನ್ಐಎ) ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವ ಪಿ ಚಿದಂಬರಂ ಹೇಳಿದರು. ಮಾದ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಲಷ್ಕರ್ ಇ ತೊಯ್ಬಾ ಸಂಘಟನೆಯೊಂದಿಗೆ ಸಂಬಂಧ 40192http://kannada.oneindia.com/img/2009/11/12-p-chidambaram2.jpg27819mumbai terror attack 2008ಉಗ್ರ ಕಸಬ್ ನನ್ನು ಗಲ್ಲಿಗೇರಿಸಿ : ಕವಿತಾ/news/2009/11/23/kavita-karkare-urges-sonia-to-hang-ajmal-kasab.htmlನವದೆಹಲಿ, ನ. 23 : ಕಳೆದ ವರ್ಷ ನಡೆದ ಮುಂಬೈ ಭಯೋತ್ಪಾದನೆಯಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಪಾಕಿಸ್ತಾನದ ಅಜ್ಮಲ್ ಅಮೀರ್ ಕಸಬ್ ನನ್ನು ಗಲ್ಲಿಗೇರಿಸುವಂತೆ ಮುಂಬೈ ಭಯೋತ್ಪಾದನೆ ನಿಗ್ರಹ ಪಡೆಯ ಮುಖ್ಯಸ್ಥರಾಗಿದ್ದ ಹೇಮಂತ್ ಕರ್ಕರೆ ಅವರ ಪತ್ನಿ ಕವಿತಾ ಕರ್ಕರೆ ಅವರು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಒತ್ತಾಯಿಸಿದ್ದಾರೆ. ನವೆಂಬರ್ 26ಕ್ಕೆ ಮುಂಬೈ ಭಯೋತ್ಪಾದನೆಗೆ ಒಂದು 40372http://kannada.oneindia.com/img/2009/11/23-kavita-karkare2.jpg27819mumbai terror attack 2008ಭಾರತದಲ್ಲಿ ಪಾಕಿಸ್ತಾನದ ಬಿಳಿ ಆನೆ/news/2009/11/26/cost-of-keeping-kasab-alive-rs-31-crore-counting.htmlಮುಂಬೈ, ನ. 26 : ನವೆಂಬರ್ 26, 2008 ಭಾರತದ ಇತಿಹಾಸದ ಕರಾಳ ದಿನ. ಪಾಕಿಸ್ತಾನ ಮೂಲದ ಉಗ್ರರು ಮುಂಬೈ ಬಂದಿಳಿದ ನಡೆಸಿದ ಭಯೋತ್ಪಾದನಾ ಕೃತ್ಯಕ್ಕೆ 180ಕ್ಕೂ ಹೆಚ್ಚೂ ಮಂದಿ ಸಾವನ್ನಪ್ಪಿದರು. ಈ ಕೃತ್ಯದಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್ ಮುಂಬೈನ ಅರ್ಥರ್ ರಸ್ತೆಯಲ್ಲಿರುವ ಜೈಲಿನಲ್ಲಿ ಆರೋಗ್ಯದಿಂದ ಬೇಕು, ಬೇಡವಾಗಿದ್ದನ್ನು ತಿಂದುಂಡು ದಷ್ಟಪುಷ್ಟವಾಗಿದ್ದಾನೆ. ಈ 40424http://kannada.oneindia.com/img/2009/11/26-kasab2.jpg27819mumbai terror attack 2008ಕಸಬ್ ನನ್ನು ನೇಣಿಗೇರಿಸಲು ಒತ್ತಾಯ/news/2009/11/26/prayer-prevails-over-anger-on-26-11-anniversary.htmlಮುಂಬೈ, ನ. 26 : ಕಳೆದ ವರ್ಷ ಮುಂಬೈನಲ್ಲಿ ನಡೆದ 26/11 ದಾಳಿಗೆ ಇಂದಿಗೆ ಒಂದು ವರ್ಷ. ಈ ದಾಳಿಯಲ್ಲಿ 160 ಮಂದಿ ಅಮಾಯಕರು ಪ್ರಾಣ ಕಳೆದುಕೊಂಡಿದ್ದರು. ಒಂದನೇ ವರ್ಷದ ವರ್ಷಾಚರಣೆ ಹಿನ್ನೆಲೆಯಲ್ಲಿ ಉಗ್ರರ ದಾಳಿಗೆ ಒಳಗಾಗಿದ್ದ ತಾಜ್ ಹೋಟೆಲ್, ಟ್ರೈಡೆಂಟ್ ಹೋಟೆಲ್ ಮತ್ತು ಗೇಟ್ ವೇ ಇಂಡಿಯಾದ ಮುಂಭಾಗದಲ್ಲಿ ಸಾವಿರಾರು ಮಂದಿ ವೀರ ಯೋಧರ ಆತ್ಮಕ್ಕೆ 40429http://kannada.oneindia.com/img/2009/11/26-mumbai-lamp1.jpgnews"> ಕಸಬ್ ನನ್ನು ಗೇಟ್ ವೇ ಮುಂದೆ ನೇಣಿಗೇರಿಸಿ : ಠಾಕ್ರೆ | Ajmal Amir Kasab | Shiv Sena | Bal Thackeray | Pakistan | Mumbai terror attack 2008 | Mumbai |ಕಸಬ್ ನನ್ನು ಗೇಟ್ ವೇ ಮುಂದೆ ನೇಣಿಗೇರಿಸಿ : ಠಾಕ್ರೆ - Kannada Oneindia

ಕಸಬ್ ನನ್ನು ಗೇಟ್ ವೇ ಮುಂದೆ ನೇಣಿಗೇರಿಸಿ : ಠಾಕ್ರೆ

Kasab
ಮುಂಬೈ, ಜು. 23 : ಮುಂಬೈ ಭಯೋತ್ಪಾದನೆಗೆ ಸಂಬಂಧಿಸಿದಂತೆ ನ್ಯಾಯಾಲಯದ ಎದುರು ತಪ್ಪೊಪ್ಪಿಕೊಂಡಿರುವ ಉಗ್ರ ಅಜ್ಮಲ್ ಅಮೀರ್ ಕಸಬ್ ನನ್ನು ಸಾರ್ವಜನಿಕ ಸ್ಥಳದಲ್ಲಿ ನೇಣಿಗೇರಿಸಬೇಕು ಎಂದು ಶಿವಸೇನೆ ಮುಖಂಡ ಬಾಳಾ ಠಾಕ್ರೆ ಒತ್ತಾಯಿಸಿದ್ದಾರೆ. ಮುಂಬೈ ಭಯೋತ್ಪಾದನೆಯಲ್ಲಿ ವೀರಮರಣವನ್ನಪ್ಪಿದ ಹೇಮಂತ್ ಕರ್ಕರೆ ಪತ್ನಿ ಕವಿತಾ ಕರ್ಕರೆ ಕೂಡಾ ಉಗ್ರ ಕಸಬ್ ಗೆ ಬಹಿರಂಗ ಸ್ಥಳದಲ್ಲಿ ನೇಣಿಗೇರಿಸಬೇಕು ಎಂದು ಆಗ್ರಹಿಸಿದ್ದರು.

ಶಿವಸೇನೆಯ ಮುಖವಾಣಿ ಸಾಮ್ನಾದ ಸಂಪಾದಕೀಯ ಲೇಖನದಲ್ಲಿ ಕಸಬ್ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಆತನ ವಿಚಾರಣೆ ನಡೆಸುವುದನ್ನು ಕೈಬಿಟ್ಟು ಕೂಡಲೇ ಅವನಿಗೆ ಶಿಕ್ಷೆ ನೀಡಬೇಕು ಎಂದು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಸಂಸತ್ ದಾಳಿಗೆ ಸಂಬಂಧಿಸಿದಂತೆ ಸುಪ್ರಿಂಕೋರ್ಟ್ ನಿಂದ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಅಫ್ಜಲ್ ಗುರುನನ್ನು ಹವಾನಿಯಂತ್ರಿತ ಜೈಲಿನಲ್ಲಿ ಇರಿಸಲಾಗಿದೆ.

ಕಸಬ್ ಕೂಡಾ ಆತನ ಪಟ್ಟಿಗೆ ಸೇರಬಹುದು ಎಂಬ ಆತಂಕ ವ್ಯಕ್ತಪಡಿಸಿರುವ ಠಾಕ್ರೆ, ಮುಸ್ಲಿಮರ ಮತಗಳನ್ನು ಪಡೆಯುವ ಏಕೈಕ ಉದ್ದೇಶದಿಂದ ಸರಕಾರ ಉಗ್ರರನ್ನು ರಕ್ಷಿಸುತ್ತಿರುವುದು ಅತ್ಯಂತ ಖಂಡನೀಯ. ನಗರದ ಗೇಟ್ ವೇ ಆಫ್ ಇಂಡಿಯಾದ ಬಳಿ ಕಸಬ್ ನನ್ನು ನೇಣಿಗೇರಿಸಬೇಕು. ಇದರೊಂದಿಗೆ ಮುಂಬೈ ದಾಳಿಯಲ್ಲಿ ಮಡಿದ ವೀರಯೋಧರ ಆತ್ಮಕ್ಕೆ ಶಾಂತಿ ದೊರೆಕಿಸಿಕೊಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+