536583kannada mediumಭಾಷಾ ಮಾಧ್ಯಮ : ಅರ್ಜಿ ತಳ್ಳಿ ಹಾಕಿದ ಹೈ ಕೋರ್ಟ್/news/2009/07/14/karnataka-high-court-adjourns-language-policy.htmlಬೆಂಗಳೂರು, ಜು .14: ಭಾಷಾ ಮಾಧ್ಯಮ ನೀತಿ ವಿವಾದ ಬಗೆಹರಿಸಲು ಕಾಲಾವಕಾಶ ಕೋರಿದ್ದ ರಾಜ್ಯ ಸರಕಾರದ ಅರ್ಜಿಯನ್ನು ಹೈಕೋರ್ಟ್ ತಳ್ಳಿ ಹಾಕಿ ಜುಲೈ 16ರ ಒಳಗೆ ಸರಕಾರದ ನಿಲುವನ್ನು ಲಿಖಿತ ರೂಪದಲ್ಲಿ ಸ್ಪಷ್ಟ ಪಡಿಸಬೇಕೆಂದು ಆದೇಶಿಸಿದೆ.ಇದರಿಂದ ಭಾಷಾ ನೀತಿಗೆ ಸ೦ಬಂಧಿಸಿದಂತೆ ಸುಪ್ರಿಂಕೋರ್ಟ್ ನಿಂದ ಪರಿಹಾರ ಪಡೆದುಕೊಳ್ಳುವ ರಾಜ್ಯ ಸರಕಾರದ ನಿರೀಕ್ಷೆಗೆ ತಣ್ಣೀರು ಎರಚಿದಂತಾಗಿದೆ. ನ್ಯಾಯಮೂರ್ತಿ ಎನ್ 37960http://kannada.oneindia.com/img/2009/07/14-sudhakararao1e.jpg536583kannada mediumಭಾಷಾ ಮಾಧ್ಯಮ ವಿವಾದ ಹೊಸ ತಿರುವು/news/2009/07/23/language-policy-writers-move-to-supreme-court.htmlಬೆಂಗಳೂರು, ಜು. 23 : ಸರಕಾರದ ವಿರುದ್ದ ಹೈಕೋರ್ಟ್ ನ್ಯಾಯಾಂಗ ನಿಂದನೆ ಪ್ರಕರಣದ ವಿಚಾರಣೆಯನ್ನು ಸುಪ್ರೀಂಕೋರ್ಟ್ ಆಗಸ್ಟ್ 27 ರಂದು ಕೈಗೆತ್ತಿಕೊಳ್ಳಲಿದ್ದು, ಈ ವಿವಾದಕ್ಕೆ ಸಂಬಂಧಿಸಿದಂತೆ ನಾಡಿನ ಖ್ಯಾತ ಸಾಹಿತಿಗಳು ಸುಪ್ರೀಂಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸುವುದರೊಂದಿಗೆ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ.ಹೈಕೋರ್ಟ್ ಆದೇಶಕ್ಕೆ ತಡೆಯಾಜ್ಞೆ ನೀಡಲು ನಿರಾಕರಿಸಿರುವ ಸುಪ್ರೀಂಕೋರ್ಟ್ ನಿಲುವಿನ ಬೆನ್ನಲ್ಲೇ ಸಾಹಿತಿಗಳು ಈ 38148http://kannada.oneindia.com/img/2009/07/23-chidananda-murthy1e.jpg536583kannada mediumಇದರ ಅರ್ಥ ಹೇಳಿ, ಬಹುಮಾನ ಗೆಲ್ಲಿ!/literature/my-karnataka/2009/1024-solve-the-problem-and-win-prize.htmlಕನ್ನಡ ಮಾಧ್ಯಮದಲ್ಲಿ ಓದೋ ಮಕ್ಕಳಿಗೆ ಅವರ ಕನ್ನಡ ಪುಸ್ತಕವೇ ಹೇಗೆ ಕಬ್ಬಿಣದ ಕಡಲೆಯಾಗಿದೆ. ಮಕ್ಕಳ ಆಡುನುಡಿಗೆ ಹತ್ತಿರವಾಗಿರುವ, ಅವರಿಗೆ ಸುಲಭಕ್ಕೆ ಅರ್ಥ ಆಗುವ, ಸುಲಭದಲ್ಲಿ ಉಲಿಯೋಕೆ ಆಗುವಂತ ಶಬ್ದಗಳೊಂದೂ, ಕನ್ನಡ ಮಾಧ್ಯಮದ ವಿಜ್ಞಾನ, ಗಣಿತದ ಪಠ್ಯ ಪುಸ್ತಕದಲ್ಲೇಕೆ ಇಲ್ಲ?* ಪಕ್ಕದ ಮನೆ ಹುಡುಗಾಕಳೆದ ವರ್ಷ ಕುಂದಾಪುರ ತಾಲೂಕಿನ ಶಂಕರನಾರಾಯಣದಲ್ಲಿರುವ ಅಜ್ಜಿ ಮನೆಗೆ 4 ದಿನ ರಜೆ ಅಂತಾ 39848http://kannada.oneindia.com/img/2009/10/24-child-crying1.jpg536583kannada mediumಕನ್ನಡ, ವಿಜ್ಞಾನದ ಡಬ್ಬಲ್ ಮರ್ಡರ್/literature/my-karnataka/2009/1026-god-save-kannada-medium-students.htmlನಮ್ಮ ಪ್ರೊಢಶಾಲೆಗಳಿಗೆ ಗೊತ್ತುಪಡಿಸಿರುವ ವಿಜ್ಞಾನ ಪಠ್ಯಗಳು ಇತ್ಲಕಡೆ ಕನ್ನಡವನ್ನೂ ಕಲಿಸುವುದಿಲ್ಲ ಅತ್ಲಕಡೆ ವಿಜ್ಞಾನವನ್ನೂ ಕಲಿಸುವುದಿಲ್ಲ. ಹಾಗಾಗಿ, ಕನ್ನಡ ಪ್ರೀತಿಯ ವಿಜ್ಞಾನ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ತಲೆ ಕೆಟ್ಟು ಉಪ್ಪಿಟ್ಟಾಗುತ್ತಿದೆ. ಶಿಕ್ಷಣ ಮಾಧ್ಯಮ ಕನ್ನಡವಾಗಿರಬೇಕು ಎಂದು ವಾದಿಸುವ ತಜ್ಞರು ಮತ್ತು ಪಠ್ಯ ಪುಸ್ತಕ ರಚಿಸುವ ಪಿತಾಮಹರು ಸ್ವಲ್ಪ ಈಕಡೆ ತಲೆಹಾಕಿ ಮಲಗಬೇಕಾಗಿಯೂ ವಿನಂತಿ- ಸಂಪಾದಕ.* ಶೇಷಗಿರಿ ಜೋಡಿದಾರ್, ಬೆಂಗಳೂರು"ಇದರ 39874http://kannada.oneindia.com/img/2009/10/26-maths-logo1.gif536583kannada mediumಕಲಿಕೆಗೆ ಸುಲಭವಾದ ಭಾಷೆಯನ್ನೇ ಬಳಸೋಣ/literature/my-karnataka/2009/1028-science-teaching-and-medium-of-instruction.htmlಯಾವುದು ಹೆಚ್ಚು ಪರಿಣಾಮಕಾರಿ, ಹೆಚ್ಚು ಸುಲಭ ಅದನ್ನೇ ಭಾಷೆಯನ್ನೇ ಬಳಸಬೇಕು. ಅದು ಕನ್ನಡ ಆಗಿದ್ದರೆ ಕನ್ನಡ, ಇಂಗ್ಲಿಷ್ ಆಗಿದ್ದರೆ ಇಂಗ್ಲಿಷ್, ಸಂಸ್ಕೃತ ಆಗಿದ್ದರೆ ಸಂಸ್ಕೃತ. ಈ ಹೇಳಿಕೆ ಮೂಲಕ ನಾನು ಸಂಸ್ಕೃತ ದ್ವೇಷಿಯೂ ಅಲ್ಲ, ಪ್ರತಿಯೊಂದು ಪೂರ್ತಿ ಕನ್ನಡೀಕರಣಗೊಳ್ಳಲಿ ಅನ್ನುವ ಹುಚ್ಚು ಆಸೆಯೂ ನನಗಿಲ್ಲ.* ವಸಂತ ಶೆಟ್ಟಿ, ಬೆಂಗಳೂರುನಮಸ್ಕಾರ ಶಾಮ್,ಹಿರಿಯರಾದ ಶೇಷಗಿರಿ ಜೋಡಿದಾರ್ ಅವರ ಲೇಖನಕ್ಕೆ ನನ್ನ 39910http://kannada.oneindia.com/img/2009/10/28-vasanth-shetty1.jpg123704supreme courtವರುಣ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್/news/2009/03/25/allahabad-hc-dismisses-varuns-plea.htmlಅಲಹಾಬಾದ್, ಮಾ. 25 : ಮುಸ್ಲಿಂ ವಿರುದ್ಧ ಪ್ರಚೋದನಕಾರಿ ಭಾಷಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಎಫ್ ಐ ಆರ್ ನ್ನು ವಜಾಗೊಳಿಸಬೇಕೆಂದು ಬಿಜೆಪಿ ಯುವನಾಯಕ ವರುಣ್ ಗಾಂಧಿ ವಕೀಲರು ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಇದರಿಂದ ಬಿಜೆಪಿಗೆ ಭಾರಿ ಹಿನ್ನಡೆ ಉಂಟಾಗಿದೆ. ನ್ಯಾಯಮೂರ್ತಿ ಇಮ್ತಿಯಾಜ್ ಮುರ್ತಾಜಾ ಮತ್ತು ಎಸ್ ಸಿ ನಿಗಮ್ ಅವರನ್ನು ಒಳಗೊಂಡ 35500http://kannada.oneindia.com/img/2009/03/25-varun-gandhi1.jpg123704supreme courtವರುಣ್ ಗಾಂಧಿ ಪ್ರಕರಣ ಏ.16ಕ್ಕೆ ಮುಂದೂಡಿಕೆ/news/2009/04/13/sc-puts-off-varuns-plea-against-nsa-to-apr16.htmlನವದೆಹಲಿ, ಏ. 13 : ಪ್ರಚೋದನಕಾರಿ ಹೇಳಿಕೆ ಸಂಬಂಧಿಸಿದಂತೆ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಬಂಧಿತವಾಗಿರುವ ಪಿಲಿಭಿತ್ ಕ್ಷೇತ್ರದ ಬಿಜೆಪಿ ಹುರಿಯಾಳು ವರುಣ್ ಗಾಂಧಿ ಬಿಡುಗಡೆ ವಿಚಾರಣೆಯನ್ನು ಇಂದು ಸುಪ್ರಿಂಕೋರ್ಟ್ ಮುಂದೂಡಿದೆ. ವರುಣ್ ಗಾಂಧಿ ಪ್ರಕರಣದ ವಿಚಾರಣೆ ನಡೆಸಿದ ಸುಪ್ರಿಂಕೋರ್ಟ್ ನ ಮುಖ್ಯ ನ್ಯಾಯಾಮೂರ್ತಿ ಕೆ ಜಿ ಬಾಲಕೃಷ್ಣನ್ ಏಪ್ರಿಲ್ 16 ಪ್ರಕರಣದ ವಿಚಾರಣೆ ನಡೆಸುವುದಾಗಿ ತಿಳಿಸಿದರು. ಪಿಲಿಭಿತ್ 35911http://kannada.oneindia.com/img/2009/04/13-varun-gandhi2.jpg123704supreme courtವರುಣ್ ಮೇಲೇಕೆ ಎನ್ಎಸ್ಎ ಕಾಯ್ದೆ, ಸುಪ್ರಿಂಕೋರ್ಟ್/news/2009/04/14/varun-not-a-criminal-why-drastic-measure-like-nsa.htmlನವದೆಹಲಿ, ಏ. 14 : ವರುಣ್ ಗಾಂಧಿ ಅಪರಾಧಿಯೇ ? ರಾಷ್ಟ್ರೀಯ ಭದ್ರತಾ ಕಾಯ್ದೆಯಂತಹ ಗಂಭೀರ ಕಾಯ್ದೆಯನ್ನು ವರುಣ್ ವಿರುದ್ಧ ದಾಖಲಿಸುವ ಅಗತ್ಯವಿತ್ತೆ ಎಂದು ಸುಪ್ರಿಂಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಈ ಬಗ್ಗೆ ಉತ್ತರ ಪ್ರದೇಶ ಇನ್ನೊಂದು ಬಾರಿ ಮರುಚಿಂತನೆ ನಡೆಸುವುದು ಅಗತ್ಯ ಎಂದು ನ್ಯಾಯಾಲಯ ಸಲಹೆ ನೀಡಿದೆ. ಈ ಮೂಲಕ ವರುಣ್ ಗಾಂಧಿ ಅವರ ಬಿಡುಗಡೆಗೆ 35945http://kannada.oneindia.com/img/2009/04/14-varun-gandhi2.jpg123704supreme courtಮುಚ್ಚಳಿಕೆ ಬರೆದುಕೊಟ್ಟ ವರುಣ್ ಗಾಂಧಿ/news/2009/04/15/varun-has-promised-he-will-follow-code-of-conduct.htmlಇಟಾ, ಏ. 15 : ಮುಂದಿನ ದಿನಗಳಲ್ಲಿ ಪ್ರಚೋದನಕಾರಿ ಹೇಳಿಕೆ ನೀಡುವುದಿಲ್ಲ ಎಂದು ಇಟಾ ನಗರದ ಜಿಲ್ಲಾ ನ್ಯಾಯಮೂರ್ತಿ ಗೌರವ್ ದಯಾಳ್ ಅವರಿಗೆ ಬಿಜೆಪಿ ಪಕ್ಷದ ಪಿಲಿಭಿತ್ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ವರುಣ್ ಗಾಂಧಿ ಮುಚ್ಚಳಿಕೆ ಬರೆದುಕೊಟ್ಟಿದ್ದಾರೆ. ಏಪ್ರಿಲ್ 16 ರಂದು ವರುಣ್ ಗಾಂಧಿ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಯಲಿದೆ. ಮುಂದಿನ ಚುನಾವಣೆ ಪ್ರಚಾರ 35956http://kannada.oneindia.com/img/2009/04/15-varun-gandhi2.jpg123704supreme courtಪೆರೋಲ್ ಮೇಲೆ ವರುಣ್ ಗಾಂಧಿ ಬಿಡುಗಡೆ/news/2009/04/16/varun-gandhi-gets-parole.htmlನವದೆಹಲಿ, ಏ. 16 : ಪ್ರಚೋದನಕಾರಿ ಹೇಳಿಕೆಗೆ ಸಂಬಂಧಿಸಿದಂತೆ ಜೈಲು ಪಾಲಾಗಿದ್ದ ಪಿಲಿಭಿತ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಕೊನೆಗೂ ಬಿಡುಗಡೆಯ ಭಾಗ್ಯ ದೊರೆತಿದೆ. ಎರಡು ವಾರಗಳ ಅವಧಿಗೆ ಪೆರೋಲ್ ಮೇಲೆ ವರುಣ್ ಗಾಂಧಿ ಬಿಡುಗಡೆ ಮಾಡಲು ಸುಪ್ರಿಂಕೋರ್ಟ್ ಸಮ್ಮತಿಸಿದ್ದು, ಎರಡು ವಾರಗಳ ನಂತರ ಜಾಮೀನು ಕುರಿತು ವಿಚಾರಣೆ ನಡೆಸಲಾಗುವುದು ಎಂದು ತಿಳಿಸಿದೆ. ವರುಣ್ 35988http://kannada.oneindia.com/img/2009/04/16-varun-gandhi1.jpg97548kannadaರೋಗಿಗಳ ನೋವಿಳಿಸಿದ ನರಸಿಂಹಮೂರ್ತಿಗೆ ಥ್ಯಾಂಕ್ಸ್‌/mixed-bag/health/2007/150307narasimhamurthy_injection.htmlಆಸ್ಪತ್ರೆಯಲ್ಲಿ ವೈದ್ಯರ ಸೂಜಿ ನೋಡಿದರೆ, ಏನೋ ದಿಗಿಲು! ರಕ್ತ ಪರೀಕ್ಷೆ ಮತ್ತಿತರ ಕಾರಣಗಳಿಗಾಗಿ ಪದೇಪದೇ ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಇನ್ನೂ ಕಷ್ಟ! ಇಂತಹ ಕಷ್ಟಗಳಿಗೆ ಪೂರ್ಣ ವಿರಾಮ ಹಾಕಿದವರು; ನಮ್ಮವರು. ಬೆಂಗಳೂರು ಮೂಲದ ಡಾ. ನರಸಿಂಹಮೂರ್ತಿ ಅವರ ಹೊಸ ಸಂಶೋಧನೆ, ಅನೇಕ ರೋಗಿಗಳಿಗೆ ವರದಾನ! * ದಟ್ಸ್‌ ಕನ್ನಡ ನ್ಯೂಸ್‌ ಡೆಸ್ಕ್‌ ಕ್ಯಾನ್ಸರ್‌, ಏಡ್ಸ್‌ ಮೊದಲಾದ ಮಾರಕ ಕಾಯಿಲೆಗಳಿಂದ 6035http://kannada.oneindia.com/img/2009/08/04-narasimhamurthy2.jpg97548kannadaಸಾರಿನ ಪುಡಿ, ಮೆಣಸಿನ ಪುಡಿ, ಖಾರದಪುಡಿ/recipe/shelf/2006/311006chilli_powder.htmlಚಿಕ್ಕ ಚೊಕ್ಕ ಸುಖೀ ಸಂಸಾರಕ್ಕೆ ಒಂದು ತಿಂಗಳಿಗೆ ಬೇಕಾಗುವಷ್ಟು ಮೆಣಸಿನ ಪುಡಿ ತಯಾರಿಕೆ ವಿಧಾನ ಇಲ್ಲಿದೆ.ಉಪ್ಪು, ಹುಳಿ, ಖಾರ ಇಲ್ಲದ ಅಡಿಗೆ ಅಡಿಗೆಯೇ? ನಿತ್ಯ ನಮ್ಮ ನಿಮ್ಮ ಮನೆಗಳಲ್ಲಿ ಮಾಡುವ ಅಡಿಗೆಗೆ ಬೇಕೇ ಬೇಕು ಸಾರಿನ ಪುಡಿ. ಈ ಸಾರಿನ ಪುಡಿಗೆ ಕೆಲವರು ಮೆಣಸಿನ ಪುಡಿ ಎನ್ನುವುದೂ ಉಂಟು. ಇಬ್ಬರು ಹಿರಿಯರು, ಇಬ್ಬರು ಕಿರಿಯರ ಚಿಕ್ಕ ಚೊಕ್ಕ 6224http://kannada.oneindia.com/img/2009/07/14-redchillies1.jpg97548kannadaಸಂಜೆಯ ರಂಗಿಗೆ ಬಿಯರ್‌/ಬೌಲಿಂಗ್‌ ಜೊತೆಗೆ ಶಾಪಿಂಗ್‌/news/2002/05/03/bang_bowl.htmlಬೆಂಗಳೂರಿನ ಕವಲುಗಳು ಅಗಲಗೊಳ್ಳುತ್ತಿದ್ದರೆ ಸಂಜೆಯ ಅವಶ್ಯಕತೆಗಳೂ ಹೆಚ್ಚಾಗುತ್ತಿವೆ. ಈ ಸಂಜೆ ಎಲ್ಲಿಗೆ ಹೋಗುವುದು : ಬಿಡುವಿದೆ, ಕಿಸೆಯಲ್ಲಿ ಕಾಸೂ ಇದೆ. ಸಮಸ್ಯೆ ಅದಲ್ಲ - ನೆಮ್ಮದಿ ಹಾಗೂ ಖುಷಿ ಕೊಡುವ ಜಾಗೆಗಳ ಆಯ್ಕೆ ಯಾವತ್ತಿಗೂ ತಲೆ ನೋವಿನ ಸಮಸ್ಯೆಯೇ. ಇದರೊಂದಿಗೆ ಸಾರಿಗೆ ಕಿರಿಕಿರಿ ಬೇರೆ. ಇದರಿಂದಾಗಿ- ರಾಮ ರಾಮ ಸಾಕಪ್ಪಾ ಸಾಕು, ಎಲ್ಲಿಗೆ ಹೋಗುವುದೂ ಬೇಡ, ಮನೆಯೇ 22001http://kannada.oneindia.com/img/2009/06/22-beer-mug1.jpg97548kannadaಮುದ್ದಿನ ಮಗ/nri/short-story/2008/1226-pet-son-ranganath-ps-dubai.htmlತಂದೆ ಮಗನ ಮಧುರ ಸಂಬಂಧಗಳು ಸುಪ್ತವಾಗಿರುತ್ತವೆ. ಅದು ಈಚೆ ಬರಬೇಕಾದರೆ ಸನ್ನಿವೇಶಗಳ ಬೆಂಬಲ ಅಗತ್ಯ ಎಂದು ಸಾರಿಹೇಳುವ ಸಣ್ಣಕಥೆ.* ಪಿ.ಎಸ್. ರಂಗನಾಥ, ದುಬೈರಾತ್ರಿ ಒಂಬತ್ತರ ಸಮಯ, ಟಿವಿ ಯಲ್ಲಿ ಒಂದು ಧಾರವಾಹಿ ಆಗ ತಾನೆ ಶುರುವಾಗಿತ್ತು ಅದನ್ನು ನೋಡೊಣ ಎಂದು ನೆಟ್ಟಕಲ್ಲಪ್ಪನವರು ತಮ್ಮ ಕೆಲಸಗಳನ್ನು ಮುಗಿಸಿ ಟಿವಿ ಮುಂದೆ ಕುಳಿತಿದ್ದರು. ಸ್ವಲ್ಪ ಹೊತ್ತಾಗುವರಲ್ಲಿ ಮೊಬೈಲ್ ಫೋನ್ ರಿಂಗಾಯ್ತು. 33720http://kannada.oneindia.com/img/2008/12/26-ranganath-ps1e.jpg97548kannadaಕರ್ನಾಟಕದ ಹೆಮ್ಮೆಯ ಕಲಾವಿದ ಪಂಡಿತ/literature/people/2009/0107-tribute-to-gulbarga-born-artist-sm-pandit.htmlಬೆಂಗಳೂರು, ಜ 7 : ಗುಲ್ಬರ್ಗ ರಂಗಮಂದಿರಕ್ಕೆ ಸರ್ಕಾರವು ಖ್ಯಾತ ಕಲಾವಿದ ಡಾ. ಎಸ್. ಎಂ. ಪಂಡಿತ್ ಅವರ ಹೆಸರನ್ನಿಟ್ಟಿದೆ. ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದ ಡಾ. ಎಸ್.ಎಂ. ಪಂಡಿತ್ ಗುಲ್ಬರ್ಗದವರಾಗಿದ್ದು, ದೇಶ ವಿದೇಶಗಳಲ್ಲಿ ಮನ್ನಣೆ ಪಡೆದವರು. 1916ರಲ್ಲಿ ಗುಲ್ಬರ್ಗದಲ್ಲಿ ಜನಿಸಿದ ಡಾ. ಎಸ್.ಎಂ. ಪಂಡಿತ್ ತಮ್ಮ ಹತ್ತನೇ ವಯಸ್ಸಿನಲ್ಲೇ ಕುಂಚವನ್ನು ಕೈಲಿ ಹಿಡಿದವರು. ಮದ್ರಾಸ್ ಸ್ಕೂಲ್ 33948http://kannada.oneindia.com/img/2009/01/07-sm-pandit-rangamandir.jpgnews"> ಭಾಷಾ ಮಾಧ್ಯಮ ವಿವಾದ ಹೊಸ ತಿರುವು | Kannada Medium | Literacy Personalites | Supreme Court | Language Policy| ಭಾಷಾ ಮಾಧ್ಯಮ ವಿವಾದ ಹೊಸ ತಿರುವು - Kannada Oneindia

ಭಾಷಾ ಮಾಧ್ಯಮ ವಿವಾದ ಹೊಸ ತಿರುವು

Chidananda murthy
ಬೆಂಗಳೂರು, ಜು. 23 : ಸರಕಾರದ ವಿರುದ್ದ ಹೈಕೋರ್ಟ್ ನ್ಯಾಯಾಂಗ ನಿಂದನೆ ಪ್ರಕರಣದ ವಿಚಾರಣೆಯನ್ನು ಸುಪ್ರೀಂಕೋರ್ಟ್ ಆಗಸ್ಟ್ 27 ರಂದು ಕೈಗೆತ್ತಿಕೊಳ್ಳಲಿದ್ದು, ಈ ವಿವಾದಕ್ಕೆ ಸಂಬಂಧಿಸಿದಂತೆ ನಾಡಿನ ಖ್ಯಾತ ಸಾಹಿತಿಗಳು ಸುಪ್ರೀಂಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸುವುದರೊಂದಿಗೆ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ.

ಹೈಕೋರ್ಟ್ ಆದೇಶಕ್ಕೆ ತಡೆಯಾಜ್ಞೆ ನೀಡಲು ನಿರಾಕರಿಸಿರುವ ಸುಪ್ರೀಂಕೋರ್ಟ್ ನಿಲುವಿನ ಬೆನ್ನಲ್ಲೇ ಸಾಹಿತಿಗಳು ಈ ಅರ್ಜಿ ಸಲ್ಲಿಸಿದ್ದಾರೆ. ಖ್ಯಾತ ಸಾಹಿತಿಗಳಾದ ಚಿದಾನಂದಮೂರ್ತಿ, ಯು ಆರ್ ಅನಂತಮೂರ್ತಿ, ನಿಸಾರ್ ಅಹಮದ್, ಎಲ್ ಎಸ್ ಶೇಷಗಿರಿರಾವ್, ಚಂಪಾ, ನಲ್ಲೂರು ಪ್ರಸಾದ್ ಸೇರಿದಂತೆ 15 ಸಾಹಿತಿಗಳು ಒಟ್ಟಾಗಿ ಅರ್ಜಿ ಸಲ್ಲಿಸಿದ್ದಾರೆ.

ಪ್ರಾಥಮಿಕ ಶಾಲಾ ಹಂತದಲ್ಲಿ ಕನ್ನಡ ಕಡ್ಡಾಯ ಮಾಧ್ಯಮ ಎಂದಿರುವ ಸರಕಾರದ ಕ್ರಮ ಸರಿಯಾಗಿದೆ. ರಾಜ್ಯದ ಜನರಿಗೆ ಕನ್ನಡ ಭಾಷೆಯೊಂದಿಗೆ ಭಾವನಾತ್ಮಕ ಸಂಬಂಧವಿದೆ. ಎಲ್ಲಾ ಸರಕಾರಿ ಶಾಲೆಗಳಲ್ಲಿ ಕನ್ನಡ ಮಾಧ್ಯಮವಿರುವುದರಿಂದ ಎಲ್ಲರಿಗೂ ಮಾತೃ ಶಿಕ್ಷಣ ದೊರಕಬೇಕು ಎಂದು ಸಾಹಿತಿಗಳು ಅರ್ಜಿಯಲ್ಲಿ ಪ್ರತಿಪಾದಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+