36690pakistanಪಾಕ್ ನಲ್ಲಿ ಶಾರುಖ್ ರ ರಬ್ ನೆ ಬನಾ ದಿ ಜೋಡಿ/movies/bollywood/2008/12/05-rab-ne-bana-di-jodi-releases-in-pakistan.htmlಪಾಕಿಸ್ತಾನ ಬಾಲಿವುಡ್ ಚಿತ್ರಗಳ ಪ್ರಮುಖ ಮಾರುಕಟ್ಟೆ ಎಂಬುದರಲ್ಲಿ ಎರಡು ಮಾತಿಲ್ಲ.ಮುಂಬಯಿ ಉಗ್ರರ ದಾಳಿಯಲ್ಲಿ ಪಾಕ್ ಭಯೋತ್ಪಾದಕರ ಕೈವಾಡ ಇರುವುದು ಜಗಜ್ಜಾಹೀರಾಗಿದೆ. ಇಂಥಹ ಪರಿಸ್ಥಿತಿಯಲ್ಲಿ ಬಾಲಿವುಡ್ ಬಾದಶಾ ಎಂದೇ ಕರೆಸಿಕೊಳ್ಳುವ ಶಾರುಕ್ ಖಾನ್ ರ 'ರಬ್ ನೆ ಬನಾ ದಿ ಜೋಡಿ' ಭಾರತ ಮತ್ತು ಪಾಕಿಸ್ತಾನದಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ. 33224http://kannada.oneindia.com/img/2008/12/rab-ne-banadi-jodi1.jpg36690pakistanಮುಂಬೈ ದಾಳಿ : ಬೃಹತ್ ಆರೋಪಪಟ್ಟಿ ಸಲ್ಲಿಕೆ/news/2009/02/25/chargesheet-filed-against-mumbai-attackers.htmlಮುಂಬೈ, ಫೆ. 25 : ಸೆಪ್ಟೆಂಬರ್ 26ರ ಮುಂಬೈ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ದಾಳಿ ನಡೆಸಿದ ಅಜ್ಮಲ್ ಕಸಬ್ ಮತ್ತು ಇತರ ಉಗ್ರರ ವಿರುದ್ಧ 5 ಸಾವಿರ ಪುಟಗಳ ಬೃಹತ್ ಆರೋಪಪಟ್ಟಿಯನ್ನು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಎಮ್‌ಜೆ ಮಿರ್ಜಾಗೆ ಮುಂಬೈ ಪೊಲೀಸರು ಸಲ್ಲಿಸಿದ್ದಾರೆ.ವಿವರವಾದ ಆರೋಪಪಟ್ಟಿಯ ಜೊತೆಗೆ ಅಮೆರಿಕದ ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ (ಎಫ್‌ಬಿಐ) ನಡೆಸಿದ ವಿಧಿವಿಜ್ಞಾನ ಪರೀಕ್ಷೆಯ 34867http://kannada.oneindia.com/img/2009/02/25-kasab2.jpg36690pakistanಪಾಕಿಸ್ತಾನ, ಲಾಹೋರ್ ಗುಂಡಿನ ದಾಳಿಗೆ ಭಾರತ ಖಂಡನೆ/news/2009/03/03/india-condemns-attack-on-sri-lankan-cricket-team.htmlನವದೆಹಲಿ, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಲಂಕಾ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಭಾರತದ ಗೃಹ ಸಚಿವ ಪಿ ಚಿದಂಬರಂ ಇದೊಂದು ದುರದೃಷ್ಟಕರ ಎಂದು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘಟನೆಗೆ ಕಳವಳ ವ್ಯಕ್ತಪಡಿಸಿದ್ದು, ಆಟಗಾರರಿಗೆ ಸೂಕ್ತ ಭದ್ರತೆ ನೀಡುವಂತೆ ಪಾಕ್ ಸರ್ಕಾರವನ್ನು ಒತ್ತಾಯಿಸಿದೆ. ಇದೀಗ ತಾನೆ ಟಿವಿಯಲ್ಲಿ 34951http://kannada.oneindia.com/img/2009/03/03-chidambaram3.jpg36690pakistan ಗುಂಡಿನ ದಾಳಿ ಭಾರತದ ಕೈವಾಡ, ಪಾಕ್ ಆರೋಪ /news/2009/03/03/pak-hints-at-indian-involvement-in-lahore-attack.htmlಲಾಹೋರ್, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಶ್ರೀಲಂಕಾ ತಂಡದ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಭಾರತದ ಕೈವಾಡವಿರುವುದನ್ನು ಅಲ್ಲಗೆಳೆಯಲು ಸಾಧ್ಯವಿಲ್ಲ ಎಂದು ಲಾಹೋರ್ ಆಯುಕ್ತ ಖುಸ್ರೋ ಪರ್ವೇಜ್ ಆರೋಪಿಸಿದ್ದಾರೆ. ಘಟನೆ ನಂತರ ಜಿಯೋ ಟಿವಿಗೆ ಸಂದರ್ಶನ ನೀಡಿದ ಅವರು, ಶ್ರೀಲಂಕಾ ತಂಡದ ಆಟಗಾರರಿಗೆ ಸಂಪೂರ್ಣ ಭದ್ರತೆ ಒದಗಿಸಲಾಗಿತ್ತು ಎಂದರು. ಶ್ರೀಲಂಕಾ ತಂಡದ 34970http://kannada.oneindia.com/img/2009/03/03-lahore-attack1.jpg36690pakistanನನಗೆ ಸಾಯಲು ಇಷ್ಟವಿಲ್ಲ, ಪಾಕ್ ಪೇದೆ ಅಬ್ಬಾಸ್/news/2009/03/04/lahore-terror-attack-horrified-constable-resigns.htmlಲಾಹೋರ್, ಮಾ. 4 : ನನಗೆ ನನ್ನ ಸಹದ್ಯೋಗಿಗಳ ಹಾಗೆ ಸಾಯಲು ಇಷ್ಟವಿಲ್ಲ. ಉಪಜೀವನಕ್ಕೆ ಬೇರೆ ಕೆಲಸ ಹುಡುಕಿಕೊಳ್ಳುವೆ. ಪೊಲೀಸ್ ಕೆಲಸದ ಸಹವಾಸವೇ ಸಾಕು. ಕೂಡಲೇ ರಾಜೀನಾಮೆ ನೀಡುವೆ. ಮಂಗಳವಾರ ಬೆಳಗ್ಗೆ ಭಯೋತ್ಪಾದಕರ ಗುಂಡಿನ ಬಲಿಯಾದ ಪೊಲೀಸ್ ಸಿಬ್ಬಂದಿಗಳ ಪರಿಸ್ಥಿತಿ ನೋಡಿದ ಪಾಕ್ ಪೇದೆ ಅಬ್ಬಾಸ್ ತೆಗೆದು ನೋವಿನ ಮಾತುಗಳಿವು. ಮಂಗಳವಾರ ಬೆಳಗ್ಗೆ ಶ್ರೀಲಂಕಾ ಕ್ರಿಕೆಟ್ ತಂಡದ 34972http://kannada.oneindia.com/img/2009/03/04-pak-constable2.jpg36695ಪಾಕಿಸ್ತಾನಪಾಕ್ ನಲ್ಲಿ ಶಾರುಖ್ ರ ರಬ್ ನೆ ಬನಾ ದಿ ಜೋಡಿ/movies/bollywood/2008/12/05-rab-ne-bana-di-jodi-releases-in-pakistan.htmlಪಾಕಿಸ್ತಾನ ಬಾಲಿವುಡ್ ಚಿತ್ರಗಳ ಪ್ರಮುಖ ಮಾರುಕಟ್ಟೆ ಎಂಬುದರಲ್ಲಿ ಎರಡು ಮಾತಿಲ್ಲ.ಮುಂಬಯಿ ಉಗ್ರರ ದಾಳಿಯಲ್ಲಿ ಪಾಕ್ ಭಯೋತ್ಪಾದಕರ ಕೈವಾಡ ಇರುವುದು ಜಗಜ್ಜಾಹೀರಾಗಿದೆ. ಇಂಥಹ ಪರಿಸ್ಥಿತಿಯಲ್ಲಿ ಬಾಲಿವುಡ್ ಬಾದಶಾ ಎಂದೇ ಕರೆಸಿಕೊಳ್ಳುವ ಶಾರುಕ್ ಖಾನ್ ರ 'ರಬ್ ನೆ ಬನಾ ದಿ ಜೋಡಿ' ಭಾರತ ಮತ್ತು ಪಾಕಿಸ್ತಾನದಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ. 33224http://kannada.oneindia.com/img/2008/12/rab-ne-banadi-jodi1.jpg36695ಪಾಕಿಸ್ತಾನಮುಂಬೈ ದಾಳಿ : ಬೃಹತ್ ಆರೋಪಪಟ್ಟಿ ಸಲ್ಲಿಕೆ/news/2009/02/25/chargesheet-filed-against-mumbai-attackers.htmlಮುಂಬೈ, ಫೆ. 25 : ಸೆಪ್ಟೆಂಬರ್ 26ರ ಮುಂಬೈ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ದಾಳಿ ನಡೆಸಿದ ಅಜ್ಮಲ್ ಕಸಬ್ ಮತ್ತು ಇತರ ಉಗ್ರರ ವಿರುದ್ಧ 5 ಸಾವಿರ ಪುಟಗಳ ಬೃಹತ್ ಆರೋಪಪಟ್ಟಿಯನ್ನು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಎಮ್‌ಜೆ ಮಿರ್ಜಾಗೆ ಮುಂಬೈ ಪೊಲೀಸರು ಸಲ್ಲಿಸಿದ್ದಾರೆ.ವಿವರವಾದ ಆರೋಪಪಟ್ಟಿಯ ಜೊತೆಗೆ ಅಮೆರಿಕದ ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ (ಎಫ್‌ಬಿಐ) ನಡೆಸಿದ ವಿಧಿವಿಜ್ಞಾನ ಪರೀಕ್ಷೆಯ 34867http://kannada.oneindia.com/img/2009/02/25-kasab2.jpg36695ಪಾಕಿಸ್ತಾನಪಾಕಿಸ್ತಾನ, ಲಾಹೋರ್ ಗುಂಡಿನ ದಾಳಿಗೆ ಭಾರತ ಖಂಡನೆ/news/2009/03/03/india-condemns-attack-on-sri-lankan-cricket-team.htmlನವದೆಹಲಿ, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಲಂಕಾ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಭಾರತದ ಗೃಹ ಸಚಿವ ಪಿ ಚಿದಂಬರಂ ಇದೊಂದು ದುರದೃಷ್ಟಕರ ಎಂದು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘಟನೆಗೆ ಕಳವಳ ವ್ಯಕ್ತಪಡಿಸಿದ್ದು, ಆಟಗಾರರಿಗೆ ಸೂಕ್ತ ಭದ್ರತೆ ನೀಡುವಂತೆ ಪಾಕ್ ಸರ್ಕಾರವನ್ನು ಒತ್ತಾಯಿಸಿದೆ. ಇದೀಗ ತಾನೆ ಟಿವಿಯಲ್ಲಿ 34951http://kannada.oneindia.com/img/2009/03/03-chidambaram3.jpg36695ಪಾಕಿಸ್ತಾನ ಗುಂಡಿನ ದಾಳಿ ಭಾರತದ ಕೈವಾಡ, ಪಾಕ್ ಆರೋಪ /news/2009/03/03/pak-hints-at-indian-involvement-in-lahore-attack.htmlಲಾಹೋರ್, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಶ್ರೀಲಂಕಾ ತಂಡದ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಭಾರತದ ಕೈವಾಡವಿರುವುದನ್ನು ಅಲ್ಲಗೆಳೆಯಲು ಸಾಧ್ಯವಿಲ್ಲ ಎಂದು ಲಾಹೋರ್ ಆಯುಕ್ತ ಖುಸ್ರೋ ಪರ್ವೇಜ್ ಆರೋಪಿಸಿದ್ದಾರೆ. ಘಟನೆ ನಂತರ ಜಿಯೋ ಟಿವಿಗೆ ಸಂದರ್ಶನ ನೀಡಿದ ಅವರು, ಶ್ರೀಲಂಕಾ ತಂಡದ ಆಟಗಾರರಿಗೆ ಸಂಪೂರ್ಣ ಭದ್ರತೆ ಒದಗಿಸಲಾಗಿತ್ತು ಎಂದರು. ಶ್ರೀಲಂಕಾ ತಂಡದ 34970http://kannada.oneindia.com/img/2009/03/03-lahore-attack1.jpg36695ಪಾಕಿಸ್ತಾನಪಾಕ್ ಆಟಗಾರರು, ಕಲಾವಿದರಿಗೆ ಬಹಿಷ್ಕಾರ/news/2009/03/05/mutalik-strongly-condemns-terror-attack-on-sl-team.htmlಗುಲ್ಬರ್ಗಾ, ಮಾ. 5 : ಪಾಕಿಸ್ತಾನ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವ ಹಿನ್ನೆಲೆಯಲ್ಲಿ ಪಾಕ್ ಕಲಾವಿದರು ಹಾಗೂ ಆಟಗಾರರನ್ನು ಬಹಿಷ್ಕರಿಸುವುದಾಗಿ ಶ್ರೀರಾಮಸೇನೆ ಮುಖಂಡ ಪ್ರಮೋದ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ. ಕಲಾವಿದರು ಹಾಗೂ ಆಟಗಾರರ ಭಾರತ ಪ್ರವೇಶ ನಿರ್ಬಂಧಿಸಬೇಕು ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು. ಒಂದು ವೇಳೆ ಪಾಕ್ ಕಲಾವಿದರು ಹಾಗೂ ಆಟಗಾರರು ತಮ್ಮ ಎಚ್ಚರಿಕೆ ಮೀರಿ ಭಾರತವನ್ನು ಪ್ರವೇಶಿಸಿದರೆ 34994http://kannada.oneindia.com/img/2009/03/05-pramod-mutalik2.jpg401052ಅಮೆರಿಕ ಬಾನುಲಿಅಮೇರಿಕದ ಬಾನುಲಿಯಲ್ಲಿ "ದುಡ್ಡೇ ದೊಡ್ಡಪ್ಪ"/nri/engagements/2009/0330-money-economy-kannada-program-us-fm-channel.htmlಇಂದಿನ ಆರ್ಥಿಕ ಮುಗ್ಗಟ್ಟು ನಿಮ್ಮನ್ನು ಯಾವ ರೀತಿ ತಟ್ಟಿದೆ? ವಿರೋಧಿ ನಾಮ ಸಂವತ್ಸರವು ನಿಮ್ಮ ಪಾಲಿಗೆ ಸಿಹಿ ತರುವುದೊ ಅಥವ ಕಹಿಯೆ ಹೆಚ್ಚಾಗಿ ತರುವುದೊ? ಈ ವಿಷಯಗಳ ಬಗ್ಗೆ ನಿಮ್ಮ ಅನಿಸಿಕೆಗಳನ್ನು ವಿಶ್ವಕನ್ನಡಿಗರೊಂದಿಗೆ ಹಂಚಿಕೊಂಡು ಚರ್ಚೆ ಮಾಡಲು ಇದೊಂದು ಸದಾವಕಾಶ. ಮಧ್ಯೆ ಮಧ್ಯೆ ಹಣ-ದುಡ್ಡು ಈ ವಿಷಯಗಳ ಬಗೆಗಿನ ಕನ್ನಡ ಚಿತ್ರಗೀತೆಗಳನ್ನು ಪ್ರಸಾರ ಮಾಡಲಾಗುವುದು. ನೇರಪ್ರಸಾರದ 35582http://kannada.oneindia.com/img/2009/03/30-madhukant2.jpg401052ಅಮೆರಿಕ ಬಾನುಲಿಮೇ 3ರಂದು ಅಮೆರಿಕ ಎಫ್ಎಂನಲ್ಲಿ ಕನ್ನಡದ ಕಲರವ/nri/engagements/2009/0501-kannada-program-on-america-fm-channel.htmlಕನ್ನಡದ ಕಂಪನ್ನು ಹೊರನಾಡುಗಳಲ್ಲಿ ಹರಡಲು ಕೈ ಹಚ್ಚಿರುವ ವಿಶ್ವ ಕನ್ನಡಿಗರೆಲ್ಲರು ಒಂದೆಡೆ ಸೇರಿ ಸಂವಾದ ಮಾಡುತ್ತ ಇತರ ಕನ್ನಡಿಗರಲ್ಲಿ ಸುಪ್ತವಾಗಿರುವ ಪ್ರತಿಭೆಗಳನ್ನು ಅಭಿವ್ಯಕ್ತಗೊಳಿಸಲು ಉತ್ತೇಜಿಸುವ ಉದ್ದೇಶದಿಂದ ಅಮೇರಿಕದಲ್ಲಿ ಮೊದಲ ಬಾರಿಗೆ ಈ ಒಂದು ರೇಡಿಯೊ ಕಾರ್ಯಕ್ರಮ ಹಮ್ಮಿಕೊಂಡಿದೆ. ಇಂಟರ್ನೆಟ್ ಮೂಲಕ ಈ ಕಾರ್ಯಕ್ರಮವನ್ನು ಪ್ರಪಂಚದ ಯಾವುದೇ ಮೂಲೆಯಿಂದಲೂ ಕೇಳಬಹುದು.ಕನ್ನಡ ಸಾಹಿತ್ಯ, ಕಲೆ ಮತ್ತು ಇತರ ಕೆಲಸಗಳಲ್ಲಿ ನಿರತರಾಗಿರುವವರೊಂದಿಗೆ 36340http://kannada.oneindia.com/img/2009/05/01-madhukant2.jpg401052ಅಮೆರಿಕ ಬಾನುಲಿಅಮೆರಿಕ ಬಾನುಲಿಯಲ್ಲಿ ವೀಣಾ ಶಾಂತೇಶ್ವರ ಸಂದರ್ಶನ/nri/engagements/2009/0608-veena-shanteshwar-interview-stanford-fm.htmlಆಧುನಿಕ ಕನ್ನಡ ಮಹಿಳಾ ಸಾಹಿತ್ಯದ ಶತಮಾನೋತ್ಸವ ಸಂಭ್ರಮದ ಈ ಹೊತ್ತಿನಲ್ಲಿ ನಾಡಿನ ಹಿರಿಯ ಲೇಖಕಿ ಡಾ. ವೀಣಾ ಶಾಂತೇಶ್ವರ ಅವರೊಂದಿಗೆ ಸ್ಟಾನ್‌ಫರ್ಡ್ ಬಾನುಲಿ ಕೇಂದ್ರದಲ್ಲಿ ಜೂನ್ 11ರಂದು ಗುರುವಾರ ಸಂದರ್ಶನ ಪ್ರಸಾರವಾಗಲಿದೆ. ರೇಡಿಯೋ ಜಾಕಿ ಆಗಿರುವ ಮಧು ಕೃಷ್ಣಮೂರ್ತಿ ಅವರು ನಡೆಸಿಕೊಡುವ ಈ ಕಾರ್ಯಕ್ರಮಗಳು ವಿಶ್ವದಾದ್ಯಂತ ಶ್ರೋತೃಗಳು ಸಂದರ್ಶನವನ್ನು ಆಲಿಸಬಹುದು. ಇಂದಿಗೆ 100 ವರ್ಷಗಳ ಹಿಂದೆ (1909) 37198http://kannada.oneindia.com/img/2009/06/08-veena-shanteshwar1.jpg401052ಅಮೆರಿಕ ಬಾನುಲಿಲಾಡೆನ್ ನಾಲ್ಕನೇ ಮಗನ ಹತ್ಯೆ ?/news/2009/07/23/osama-bin-ladens-son-killed-us-radio-station.htmlವಾಷಿಂಗ್ ಟನ್, ಜು. 23 : ಜಾಗತಿಕ ಮಟ್ಟದ ಭಯೋತ್ಪಾದಕ ಒಸಮಾ ಬಿನ್ ಲಾಡೆನ್ ನ ನಾಲ್ಕನೇ ಮಗನನ್ನು ಪಾಕಿಸ್ತಾನದಲ್ಲಿ ಅಮೆರಿಕದ ಸೇನಾಪಡೆ ನಡೆಸಿದ ಡ್ರೋನ್ ಕಾರ್ಯಾಚರಣೆಯಲ್ಲಿ ಕೊಂದು ಹಾಕಿದೆ ಎಂದು ಅಮೆರಿಕದ ಬಾನುಲಿಯಲ್ಲಿ ವರದಿ ಬಿತ್ತರಿಸತೊಡಗಿದೆ. ಅಮೆರಿಕದ ಗುಪ್ತಚರ ಇಲಾಖೆಯ ಅಧಿಕಾರಿಗಳು ರಾಷ್ಟ್ರೀಯ ರೇಡಿಯೋ ಇಲಾಖೆ ಸುಳಿವು ನೀಡಿದ್ದಾರೆ ಎಂದು ತಿಳಿದು ಬಂದಿದೆ. ಇದೇ ವರ್ಷದ 38151http://kannada.oneindia.com/img/2009/07/23-laden2e.jpgnews"> ಲಾಡೆನ್ ನಾಲ್ಕನೇ ಮಗನ ಹತ್ಯೆ ? | Al-Qaeda | Osama bin Laden | Pakistan | US missile | US National Public Radio| ಲಾಡೆನ್ ನಾಲ್ಕನೇ ಮಗನ ಹತ್ಯೆ ? - Kannada Oneindia

ಲಾಡೆನ್ ನಾಲ್ಕನೇ ಮಗನ ಹತ್ಯೆ ?

ವಾಷಿಂಗ್

ಟನ್,
ಜು.
23
:
ಜಾಗತಿಕ
ಮಟ್ಟದ
ಭಯೋತ್ಪಾದಕ
ಒಸಮಾ
ಬಿನ್
ಲಾಡೆನ್
ನಾಲ್ಕನೇ
ಮಗನನ್ನು
ಪಾಕಿಸ್ತಾನದಲ್ಲಿ
ಅಮೆರಿಕದ
ಸೇನಾಪಡೆ
ನಡೆಸಿದ
ಡ್ರೋನ್
ಕಾರ್ಯಾಚರಣೆಯಲ್ಲಿ
ಕೊಂದು
ಹಾಕಿದೆ
ಎಂದು
ಅಮೆರಿಕದ
ಬಾನುಲಿಯಲ್ಲಿ
ವರದಿ
ಬಿತ್ತರಿಸತೊಡಗಿದೆ.
ಅಮೆರಿಕದ
ಗುಪ್ತಚರ
ಇಲಾಖೆಯ
ಅಧಿಕಾರಿಗಳು
ರಾಷ್ಟ್ರೀಯ
ರೇಡಿಯೋ
ಇಲಾಖೆ
ಸುಳಿವು
ನೀಡಿದ್ದಾರೆ
ಎಂದು
ತಿಳಿದು
ಬಂದಿದೆ.

id="toptextpromo">

ಇದೇ

ವರ್ಷದ
ಆರಂಭದಲ್ಲಿ
ಲಾಡೆನ್
ಮೂರನೇ
ಮಗ
ಸಾದ್
ಬಿನ್
ಲಾಡೆನ್
ನನ್ನು
ಅಮೆರಿಕ
ಸೇನೆ
ಹತ್ಯೆಗೈದಿತ್ತು.
ಅಮೆರಿಕದ
ಗುಪ್ತಚರ
ಇಲಾಖೆ
ಕೂಡಾ
ಲಾಡೆನ್
ಮಗನ
ಹತ್ಯೆ
ಮಾಡಿರುವುದಾಗಿ
ಹೇಳಿಕೊಂಡಿದೆ.
ಲಾಡೆನ್
ನಾಲ್ಕು
ಮಕ್ಕಳು
ಅಲ್
ಖೈದಾ
ಸಂಘಟನೆಯ
ಪ್ರಮುಖ
ಸದಸ್ಯರಾಗಿದ್ದಾರೆ.

id='are-slot-1'
class='oiad
oi-axt
oiadv'>
id='top-searched-articles'>

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+