194878ಸೂರ್ಯಗ್ರಹಣರಾಹು-ಕೇತು ಕಾಟ ಮತ್ತು ಗ್ರಹಣ ಚಕ್ರ/literature/articles/2008/0731-saros-cycle-solar-lunar-eclipse.htmlಆಗಸ್ಟ್ 1ರಂದು ಬರುವ ಸೂರ್ಯಗ್ರಹಣ ಮತ್ತು ಆಗಸ್ಟ್ 16ರಂದು ಸಂಭವಿಸುವ ಚಂದ್ರಗ್ರಹಣಗಳೆರಡೂ ಈ ಬಾರಿ ಕೆಲವರಿಗೆ ಭಾರೀ ಅನಾಹುತ ಮಾಡುತ್ತದೆ, ಕೆಲವರಿಗೆ ಸಖತ್ ಒಳ್ಳೆಯದು ಮಾಡುತ್ತದೆ ಎನ್ನುವ ವಾದಗಳನ್ನು ಬದಿಗಿಟ್ಟು ಗ್ರಹಣವೆಂದರೇನು, ಹೇಗೆ ಸಂಭವಿಸುತ್ತದೆ ಎಂಬ ಬಗ್ಗೆ ತಿಳಿದುಕೊಳ್ಳೋಣ ಬನ್ನಿ. ಹಂಸಾನಂದಿಯವರು ಪ್ರಾಯೋಗಿಕ ಉದಾಹರಣೆ ನೀಡುವುದರ ಮೂಲಕ ಸರಳವಾಗಿ ಅರ್ಥೈಸಿದ್ದಾರೆ. 'ಚಕ್ರವತ್ಪರಿವರ್ತಂತೇ ದು:ಖಾನಿ ಚ ಸುಖಾನಿ ಚ' 1582http://kannada.oneindia.com/img/2009/07/21-eclipse-solar-lunar1.jpg194878ಸೂರ್ಯಗ್ರಹಣಜ.26ರಂದು ವರ್ಷದ ಮೊದಲ ಸೂರ್ಯಗ್ರಹಣ/news/2009/01/24/solar-eclipse-on-jan-26.htmlಹೈದರಾಬಾದ್, ಜ.24: ಸೋಮವಾರ ಜನವರಿ 26ರಂದು ಸಂಭವಿಸಲಿರುವ ವರ್ಷದ ಮೊದಲ ಸೂರ್ಯ ಗ್ರಹಣ ವಿಶ್ವದಾದ್ಯಂತ ಗೋಚರಿಸಲಿದೆ. ಆಫ್ರಿಕಾದ ದಕ್ಷಿಣ ಭಾಗಗಳು,ಅಂಟಾರ್ಟಿಕಾ, ಆಗ್ನೇಯ ಏಷ್ಯಾ ಮತ್ತು ಆಸ್ಟ್ರೇಲಿಯಾದಲ್ಲಿ ಸೂರ್ಯಗ್ರಹಣ ಆರಂಭವಾಗಲಿದೆ.ಜ.26ರಂದು ಬೆಳಗ್ಗೆ 10.26 ಗಂಟೆಗೆ ಆರಂಭವಾಗುವ ಸೂರ್ಯಗ್ರಹಣ ಸಂಜೆ 4.30 ಅಂತ್ಯವಾಗುತ್ತದೆ. ಹಲವಾರು ಹಂತಗಳಲ್ಲಿ ಗ್ರಹಣ ಸಂಭವಿಸಲಿದೆ. ಶೇ.92.9ರಷ್ಟು ಗ್ರಹಣ ಉಂಟಾಗಲಿದ್ದು 7.51 ನಿಮಿಷಗಳಷ್ಟು ಕಾಲ ಮುಂದುವರಿಯುತ್ತದೆ. 34272http://kannada.oneindia.com/img/2009/01/24-solareclipse.jpg194878ಸೂರ್ಯಗ್ರಹಣಆಕಾಶದಲ್ಲಿ ಗೃಹ ತಾರೆಗಳ ಮೇಳ/nri/article/2009/0211-phenomena-in-space-vasanth-kulkarni.htmlಈ ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳಿಗೆ ಖಗೋಳ ವೀಕ್ಷಣೆಯಂತಹ ಉಪಯುಕ್ತ ಹವ್ಯಾಸಗಳನ್ನು ಹೇಳಿ ಕೊಡಲು ಅನೇಕ ಸಂಸ್ಥೆಗಳು, ಉಪಕರಣಗಳು ಇತ್ಯಾದಿಗಳ ಸೌಲಭ್ಯವಿದ್ದರೂ, ಮಕ್ಕಳಿಗೆ ಮತ್ತು ಪಾಲಕರಿಗೆ ಸಮಯದ ಆಭಾವವಿದೆ. ಅಲ್ಲದೇ ಸಧ್ಯದ ನಮ್ಮ ಪರೀಕ್ಷಾಕೇಂದ್ರಿತ ಶಿಕ್ಷಣವು ಇಂತಹ ಹವ್ಯಾಸಗಳಿಗೆ ಅಗತ್ಯವಾದ ಪ್ರೋತ್ಸಾಹ ನೀಡುವದಿಲ್ಲ. ಅದರಿಂದ ಮಕ್ಕಳ ಪಾಲಕರೇ ಇಂತಹ ವಿಷಯಗಳಲ್ಲಿ ಆಸಕ್ತಿ ತಳೆದು ಮಕ್ಕಳಿಗೆ ಕೂಡ ಆಸಕ್ತಿ ಹುಟ್ಟುವಂತೆ 34597http://kannada.oneindia.com/img/2009/02/11-solar-eclipse1.jpg194878ಸೂರ್ಯಗ್ರಹಣವಿಕಲಾಂಗರನ್ನು ಮಣ್ಣಲ್ಲಿ ಹೂತಿಡುವುದು ಸರಿ : ಇಸ್ಲಾಂ/news/2009/07/23/pit-treatment-for-disability-is-good-islam.htmlಗುಲ್ಬರ್ಗಾ, ಜು. 23 : ಬುಧವಾರ ಅತ್ತ ಆಗಸದಲ್ಲಿ ಸೂರ್ಯನಿಗೆ ಗ್ರಹಣ ಹಿಡಿಯುತ್ತಿದ್ದರೆ ಇತ್ತ ಭೂಮಿಯಲ್ಲಿ ಕೆಲವರು ತಮ್ಮ ಬುದ್ದಿಗೆ ಗ್ರಹಣ ಹಿಡಿಸಿಕೊಂಡು ಅಂಗವಿಕಲ ಮಕ್ಕಳನ್ನು ಮಣ್ಣಿನಲ್ಲಿ ಹೂತಿಟ್ಟು ಮೂಢನಂಬಿಕೆಯನ್ನು ಪ್ರದರ್ಶಿಸಿರುವುದನ್ನು ಗುಲ್ಬರ್ಗಾದ ಕಾಂಗ್ರೆಸ್ ಶಾಸಕ ಖಮರುಲ್ಲಾ ಇಸ್ಲಾಂ ಸಮರ್ಥಿಸಿಕೊಂಡಿದ್ದಾರೆ.ಈ ಹೇಳಿಕೆಗೆ ವಿಧಾನಸಭೆಯಲ್ಲಿ ಖಾರವಾಗಿ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಯಡಿಯೂರಪ್ಪ, ಇಂತಹ ಮೂಢನಂಬಿಕೆಗಳನ್ನು ಸಹಿಸುವುದಿಲ್ಲ. ಇಂಥ ಆಚರಣೆಗಳನ್ನು 38170http://kannada.oneindia.com/img/2009/07/23-yeddyurappa6e.jpg124417ಗುಲ್ಬರ್ಗಾಎಲ್ಲ ಜಿಲ್ಲೆಗಳಲ್ಲಿ ಉದ್ಯೋಗ ಮೇಳ : ಬಚ್ಚೇಗೌಡ/news/2009/01/04/ktaka-job-fair-udyog-mela-extended-all-districts.htmlಮೈಸೂರು, ಜ. 4: ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಮೇಳಗಳನ್ನು ವ್ಯವಸ್ಥೆ ಮಾಡಲಾಗುವುದು ಎಂದು ಕಾರ್ಮಿಕ ಸಚಿವ ಬಿ.ಎನ್. ಬಚ್ಚೇಗೌಡ ಹೇಳಿದರು. ಮೈಸೂರಿನ ಚಾಮುಂಡಿ ವಿಹಾರ ಒಳ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿರುವ ಎರಡು ದಿನಗಳ ಕೌಶಲ್ಯ ಅಭಿವೃದ್ಧಿ ಮತ್ತು ಬೃಹತ್ ಉದ್ಯೋಗ ಮೇಳ ಉದ್ಘಾಟಿಸಿ ಅವರು ಮಾತನಾಡಿದರು. ಕೌಶಲ್ಯ ಆಯೋಗ, ಉದ್ಯೋಗ ಮತ್ತು 33861http://kannada.oneindia.com/img/2009/01/04-udyog-mela-mysore.jpg124417ಗುಲ್ಬರ್ಗಾಗುಲ್ಬರ್ಗಾದ ಬುದ್ಧ ವಿಹಾರ ಲೋಕಾರ್ಪಣೆ/news/2009/01/07/president-patil-inaugurates-buddha-vihar-gulbarga.htmlಗುಲ್ಬರ್ಗಾ, ಜ. 7 : ಗುಲ್ಬರ್ಗಾದ ಐತಿಹಾಸಿಕ ಬುದ್ಧ ವಿಹಾರವನ್ನು ರಾಷ್ಟ್ರಪತಿ ಪ್ರತಿಭಾ ದೇವಿಸಿಂಗ್ ಪಾಟೀಲ್ ಇಂದು ವಿದ್ಯಕ್ತ್ ವಾಗಿ ವಿದ್ಯುನ್ಮಾನ ಗುಂಡಿ ಒತ್ತುವ ಮೂಲಕ ಲೋಕಾರ್ಪಣೆ ಮಾಡಿದರು. ಸರಿ ಸುಮಾರು 75 ಎಕರೆ ಪ್ರದೇಶದಲ್ಲಿ 32,450 ಚದರ ಅಡಿ ವ್ಯಾಪ್ತಿಯಲ್ಲಿ ತೆಲೆ ಎತ್ತಿರುವ ಬುದ್ಧ ವಿಹಾರ ದೇಶ, ವಿದೇಶಿಗರ ಕಣ್ಮನ ಸೆಳೆಯುತ್ತಿದೆ. ಮಂದಿರ ನಿರ್ಮಾಣದಲ್ಲಿ ಅಜಂತಾ, 33935http://kannada.oneindia.com/img/2009/01/07-buddha-vihar-gulbarga.jpg124417ಗುಲ್ಬರ್ಗಾಕರ್ನಾಟಕದ ಹೆಮ್ಮೆಯ ಕಲಾವಿದ ಪಂಡಿತ/literature/people/2009/0107-tribute-to-gulbarga-born-artist-sm-pandit.htmlಬೆಂಗಳೂರು, ಜ 7 : ಗುಲ್ಬರ್ಗ ರಂಗಮಂದಿರಕ್ಕೆ ಸರ್ಕಾರವು ಖ್ಯಾತ ಕಲಾವಿದ ಡಾ. ಎಸ್. ಎಂ. ಪಂಡಿತ್ ಅವರ ಹೆಸರನ್ನಿಟ್ಟಿದೆ. ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದ ಡಾ. ಎಸ್.ಎಂ. ಪಂಡಿತ್ ಗುಲ್ಬರ್ಗದವರಾಗಿದ್ದು, ದೇಶ ವಿದೇಶಗಳಲ್ಲಿ ಮನ್ನಣೆ ಪಡೆದವರು. 1916ರಲ್ಲಿ ಗುಲ್ಬರ್ಗದಲ್ಲಿ ಜನಿಸಿದ ಡಾ. ಎಸ್.ಎಂ. ಪಂಡಿತ್ ತಮ್ಮ ಹತ್ತನೇ ವಯಸ್ಸಿನಲ್ಲೇ ಕುಂಚವನ್ನು ಕೈಲಿ ಹಿಡಿದವರು. ಮದ್ರಾಸ್ ಸ್ಕೂಲ್ 33948http://kannada.oneindia.com/img/2009/01/07-sm-pandit-rangamandir.jpg124417ಗುಲ್ಬರ್ಗಾಗುಲ್ಬರ್ಗಾ ಜನ ನನ್ನ ಕೈಬಿಡುವುದಿಲ್ಲ, ಖರ್ಗೆ/news/2009/04/01/mallikarjun-kharge-confident-of-winning-ls-poll.htmlಗುಲ್ಬರ್ಗಾ, ಏ. 1 : ಸೋಲಿಲ್ಲದ ಸರದಾರ, ಒಂಬತ್ತು ಬಾರಿ ವಿಧಾನಸೌಧಕ್ಕೆ ಪ್ರವೇಶಿಸಿದ ರಾಜ್ಯದ ಏಕೈಕ ಮುಖಂಡ, ಪ್ರತಿಪಕ್ಷದ ನಾಯಕ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಪ್ರಥಮ ಬಾರಿಗೆ ಗುಲ್ಬರ್ಗಾ ಲೋಕಸಭೆ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಒಲ್ಲದ ಮನಸ್ಸಿನಿಂದ ಅಖಾಡಕ್ಕಿಳಿದಿದ್ದಾರೆ. ಹೈಕಮಾಂಡ್ ಆದೇಶದ ಮೇರೆಗೆ ಕಣಕ್ಕಿಳಿದಿರುವ ಅವರು, ಲೋಕಸಭೆ ಚುನಾವಣೆಯಲ್ಲಿ ಜಯಭೇರಿ ಸಾಧಿಸುವ ವಿಶ್ವಾಸವನ್ನು 35637http://kannada.oneindia.com/img/2009/04/01-kharge2.jpg124417ಗುಲ್ಬರ್ಗಾನನಗೂ ಸಿಎಂ ಆಗುವ ಆಸೆಯಿದೆ, ಖರ್ಗೆ/news/2009/04/07/i-am-senior-leader-also-cm-post-aspirant-kharge.htmlಗುಲ್ಬರ್ಗ, ಏ. 7 : ನಿಮಗಿರುವಂತೆ ನನಗೂ ಆಸೆಯಿದೆ, ನಿಮಗಿಂತ 10 ವರ್ಷ ಹಿರಿಯ ನಾನು, ನೀವು ಆರು ಸಲ ಚುನಾವಣೆ ಗೆದ್ದಿದ್ದರೆ ನಾನು 10 ಸಲ ಗೆದ್ದಿದ್ದೇನೆ. ನಾನು ಮುಖ್ಯಮಂತ್ರಿ ಆಗೋಕೆ ಇಷ್ಟ ಪಟ್ರೆ ಏನ್ರೀ ತಪ್ಪು. ಮಾತು ಹಿಡಿತದಲ್ಲಿರಲಿ ಹೀಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ತಿರುಗೇಟು ನೀಡಿದವರು ಪ್ರತಿಪಕ್ಷದ ನಾಯಕ ಹಾಗೂ ಗುಲ್ಬರ್ಗ 35781http://kannada.oneindia.com/img/2009/04/07-kharge2.jpg39178gulbargaರಾಜ್ಯಕ್ಕೆ ಮತ್ತಷ್ಟು ಪಾಸ್ಪೋರ್ಟ್ ಕಚೇರಿಗಳು/news/2009/10/29/karnataka-gets-more-passport-facilitation-centres.htmlಬೆಂಗಳೂರು,ಅ.29: ನಗರದಲ್ಲಿ ಮತ್ತೊಂದು ಪಾಸ್ ಪೋರ್ಟ್ ವಿತರಣಾ ಕಚೇರಿ ತೆರೆಯಲು ಭಾರತ ವಿದೇಶಾಂಗ ಖಾತೆ ಸಚಿವಾಲಯ ನಿರ್ಧರಿಸಿದೆ. ಈ ಕಚೇರಿ 2009ರ ಡಿಸೆಂಬರ್ 15 ರಿಂದ ಕಾರ್ಯಾರಂಭ ಮಾಡಲಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಎಂ ಕೃಷ್ಣ ಬುಧವಾರ ನಗರದಲ್ಲಿ ಪ್ರಕಟಿಸಿದರು.ದೇಶಾದ್ಯಂತ 167 ನಗರಗಳಲ್ಲಿ ಪಾಸ್ ಪೋರ್ಟ್ ಸೇವಾ ಕೇಂದ್ರಗಳನ್ನು ತೆರೆಯಲು ಸಚಿವಾಲಯ ತೀರ್ಮಾನಿಸಿದ್ದು 39939http://kannada.oneindia.com/img/2009/10/29-sm-krishna1.jpg39178gulbargaಮದ್ವಿ ಯಾಕ್ ಮಾಡ್ಕೊತಾರ? ಅದೂ ಗುಲ್ಬರ್ಗಾದಾಗ!/travel/karnataka/best-of-karnataka/2009/1104-trip-to-pot-boiler-weather-gulbarga.htmlಮದವಿ ಯಾಕ್ ಆಗ್ತಾರ? ಆಗೋದ ಖರೆ ಆದ್ರ ಗುಲ್ಬರ್ಗಾದಾಗ ಯಾಕ್ ಆಗ್ತಾರ? ಮುಂದಿನ ದಪ ಮದ್ವಿಗೆ ಪತ್ರಿಕೆ ಕಳಿಸೋ ಮುಂಚೆ ಎಸಿ ರೂಮ್ ಬುಕ್ ಮಾಡಿ ಕರೀರಲಾ.. ಎಂದು ಬೇಡಿಕೊಳ್ಳುವ ಒಂದು ಬೆವರಿಳಿಸುವ ಪ್ರವಾಸ ಕಥನ.* ಮಹೇಶ್ ದೇಶಪಾಂಡೆ, ಬೆಂಗಳೂರು"ಮಳೆ ಬಂತು ರಪಾ ರಪಾ, ಗಿಡಗಳು ತೊಯ್ದು ತಪಾ ತಪಾ, ಅಂಗಳವೆಲ್ಲಾ ನೀರಾಯ್ತು, ಹೂವಿನ ತೋಟಕ್ಕೆ ಖುಷಿಯಾಯ್ತು" 40039http://kannada.oneindia.com/img/2009/11/04-mahesh-deshpande1.jpg39178gulbargaರೊಕ್ಕ ಬ್ಯಾಡ್ರೋಯಪ್ಪ, ಸೂರು ಕಟ್ಟಿಸಿಕೊಡ್ರಿ!/literature/my-karnataka/2009/1105-flood-tinthini-village-gulbarga-part4.htmlಮಧ್ಯವರ್ತಿಗಳ ತಡೆ:ಮಧ್ಯವರ್ತಿಗಳನ್ನು ತಡೆಯುವುದರಿಂದ ನಾವು ನಮ್ಮ ಕಾರ್ಯಗಳನ್ನು ನೇರವಾಗಿ ಸಂತ್ರಸ್ತರಿಗೆ ತಲುಪಿಸಬಹುದು. ಇದಕ್ಕೆ ಕೆಳಗಿನ ಅಂಶಗಳನ್ನು ಗಮನದಲ್ಲಿಡಬೇಕು,1. ಸ್ಥಳೀಯವಾಗಿ ಕೆಲಸ ಮಾಡುವ, ಸಂತ್ರಸ್ತರಿಗೆ ನಿಜಾವಾಗಿ ನೆರವಾಗುತ್ತಿರುವ ಸ್ವಯಂ-ಸೇವಕರು/ಸಂಘಗಳನ್ನೂ ಗುರುತಿಸುವುದು.2. ಹಣವನ್ನು ಮೂರನೇ ವ್ಯಕ್ತಿಗಳಿಗೆ ಕೊಡುವುದನ್ನು ನಿಲ್ಲಿಸಿ ನೆರವಾಗಿ ಅವರಿಗೆ ತಲುಪುವಂತೆ ನೋಡಿಕೊಳ್ಳುವುದು.3. ಆ ತಾಲೂಕಿನ ಬ್ಯಾಂಕ್ ನಲ್ಲಿ ಖಾತೆ ತೆರೆದು ಅದರ ಮುಖಾಂತರ ವ್ಯವಹಾರ ನಡೆಸುವುದು.4. ತಾಲೂಕಿಗೆ 40059http://kannada.oneindia.com/img/2009/11/05-tinthini-village4.jpg39178gulbargaರೊಕ್ಕ ಬ್ಯಾಡ್ರೋಯಪ್ಪ, ಸೂರು ಕಟ್ಟಿಸಿಕೊಡ್ರಿ!/literature/my-karnataka/2009/1105-flood-tinthini-village-gulbarga-part3.htmlಸಂತ್ರಸ್ತರಿಗೆ ಬೇಕಿರುವುದು:ಇವರಿಗೆ ನಮ್ಮ ಹಣದ ಅವಶ್ಯಕತೆಗಿಂತಲೂ, ಬದುಕಲು ಶಾಶ್ವತವಾಗಿ ಆಸರೆ ಬೇಕಾಗಿದೆ. ಈಗಾಗಲೇ ಬಟ್ಟೆ, ಹಾಸು ಹೊದಿಕೆಗಳು, ಪಾತ್ರೆಗಳು ಬಂದಿದ್ದರೂ ಅವರ ಮುಂದಿನ ಜೀವನ ನಡೆಸಲು,1. ಶಾಶ್ವತವಾದ ಮನೆ.2. ಬೇಸಾಯ ಮಾಡಲು ಹಸುಗಳು. ಹಾಗು,3. ತಮ್ಮ ಜಮಿನುಗಳಿಗೆ ಪಂಪ್ ಸೆಟ್ ಸೌಲಭ್ಯ ಬೇಕಾಗಿದೆ.ಅಲ್ಲಿನ ಸ್ವಯಂಸೇವಾ ತಂಡದಿಂದ ದೊರಕಬಹುದಾದ ಸಹಾಯಗಳು:ಕಳೆದ ಬಾರಿಯ ರಾಜ್ಯೋತ್ಸವದ ಪ್ರಯುಕ್ತ ನಾವು ವನವಾಸಿ ಕಲ್ಯಾಣ 40060http://kannada.oneindia.com/img/2009/11/05-tinthini-village3.jpg39178gulbargaರೊಕ್ಕ ಬ್ಯಾಡ್ರೋಯಪ್ಪ, ಸೂರು ಕಟ್ಟಿಸಿಕೊಡ್ರಿ!/literature/my-karnataka/2009/1105-flood-tinthini-village-gulbarga-part2.htmlಪ್ರವಾಹದ ಪರಿಣಾಮ ಮತ್ತು ಇಲ್ಲಿಯವರೆಗಿನ ಪರಿಹಾರ ಕಾರ್ಯಗಳು :ಉತ್ತರ ಕರ್ನಾಟಕ ಅಷ್ಟೇನೂ ಅಭಿವೃದ್ಧಿ ಕಾಣದ, ವ್ಯವಸಾಯವನ್ನು ಅವಲಂಬಿಸಿ ಬದುಕುವ ಜನರ ಪ್ರದೇಶ. ನಾವು ಭೇಟಿ ಕೊಟ್ಟ ಗ್ರಾಮದಲ್ಲಿನವರು ಮೂಲತಃ ವ್ಯವಸಾಯ ಹಾಗು ದಿನಗೂಲಿಯಿಂದ ತಮ್ಮ ಜೀವನ ಸಾಗಿಸುತ್ತಾರೆ. ಇವರ ಮನೆಗಳು ಸುಮಾರು 1 ಚದರದಷ್ಟಿದ್ದು, ಒಂದು ದಿನಕ್ಕೆ 80 ರೂ. ಆದಾಯ ಉಳ್ಳವರು. ಆ ದಿನದ ದುಡಿಮೆ 40061http://kannada.oneindia.com/img/2009/11/05-tinthini-village2.jpgnews"> ವಿಕಲಾಂಗರನ್ನು ಮಣ್ಣಲ್ಲಿ ಹೂತಿಡುವುದು ಸರಿ : ಇಸ್ಲಾಂ | Khamarullah Islam | Solar Eclipse | Gulbarga | Disability | Pit Treatment | Yeddyurappa| ವಿಕಲಾಂಗರನ್ನು ಮಣ್ಣಲ್ಲಿ ಹೂತಿಡುವುದು ಸರಿ : ಇಸ್ಲಾಂ - Kannada Oneindia

ವಿಕಲಾಂಗರನ್ನು ಮಣ್ಣಲ್ಲಿ ಹೂತಿಡುವುದು ಸರಿ : ಇಸ್ಲಾಂ

Yeddyurappa
ಗುಲ್ಬರ್ಗಾ, ಜು. 23 : ಬುಧವಾರ ಅತ್ತ ಆಗಸದಲ್ಲಿ ಸೂರ್ಯನಿಗೆ ಗ್ರಹಣ ಹಿಡಿಯುತ್ತಿದ್ದರೆ ಇತ್ತ ಭೂಮಿಯಲ್ಲಿ ಕೆಲವರು ತಮ್ಮ ಬುದ್ದಿಗೆ ಗ್ರಹಣ ಹಿಡಿಸಿಕೊಂಡು ಅಂಗವಿಕಲ ಮಕ್ಕಳನ್ನು ಮಣ್ಣಿನಲ್ಲಿ ಹೂತಿಟ್ಟು ಮೂಢನಂಬಿಕೆಯನ್ನು ಪ್ರದರ್ಶಿಸಿರುವುದನ್ನು ಗುಲ್ಬರ್ಗಾದ ಕಾಂಗ್ರೆಸ್ ಶಾಸಕ ಖಮರುಲ್ಲಾ ಇಸ್ಲಾಂ ಸಮರ್ಥಿಸಿಕೊಂಡಿದ್ದಾರೆ.

ಈ ಹೇಳಿಕೆಗೆ ವಿಧಾನಸಭೆಯಲ್ಲಿ ಖಾರವಾಗಿ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಯಡಿಯೂರಪ್ಪ, ಇಂತಹ ಮೂಢನಂಬಿಕೆಗಳನ್ನು ಸಹಿಸುವುದಿಲ್ಲ. ಇಂಥ ಆಚರಣೆಗಳನ್ನು ನಿಷೇಧಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

ಸೂರ್ಯಗ್ರಹಣದ ಸಮಯದಲ್ಲಿ ಅಂಗವಿಕಲ ಮಕ್ಕಳನ್ನು ಮಣ್ಣಲ್ಲಿ ಹೂತಿಟ್ಟರೆ ಗುಣಮುಖರಾಗುತ್ತಾರೆ ಎಂಬ ಮೂಢನಂಬಿಕೆ ಕಳೆದ ಅನೇಕ ವರ್ಷಗಳಿಂದ ನಡೆಸಿಕೊಂಡು ಬರಲಾಗುತ್ತಿದೆ. ಈ ಚಿಕಿತ್ಸೆಗೆ ಒಳಗಾಗಿರುವ ಅನೇಕ ಅಂಗವಿಕಲರು ಗುಣಮುಖರಾಗಿದ್ದಾರೆ. ಇದರಲ್ಲಿ ತಪ್ಪೇನೂ ಕಾಣುತ್ತಿಲ್ಲ. ಇದನ್ನು ಮೂಢನಂಬಿಕೆ ಅಂತ ಹೇಗೆ ಹೇಳಲಾಗುತ್ತೆ ಎನ್ನುವುದು ಶಾಸಕ ಖಮರುಲ್ಲಾ ಇಸ್ಲಾಂ ಅವರ ವಾದವಾಗಿದೆ.

ಬುಧವಾರ ಬೆಳಗ್ಗೆ ಸೂರ್ಯಗ್ರಹಣದ ಸಮಯದಲ್ಲಿ ಮಣ್ಣಲ್ಲಿ ಅಂಗವಿಕಲರನ್ನು ಹೂತಿಡುವ ಕಾರ್ಯಕ್ರಮ ಇರುವ ಹಿನ್ನೆಲೆಯಲ್ಲಿ ನಾನೇ ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿ ಸೂಕ್ತ ಭದ್ರತೆ ಒದಗಿಸುವಂತೆ ಸೂಚಿಸಿದೆ. ಆದರೆ, ಸರಕಾರ ಇದರ ಬಗ್ಗೆ ಯಾವ ಕ್ರಮಕೈಗೊಳ್ಳಲಿದೆ ಎನ್ನುವುದು ಅವರಿಗೆ ಬಿಟ್ಟ ವಿಚಾರ. ಒಂದು ಮಾತಂತೂ ಸತ್ಯ. ಸೂರ್ಯಗ್ರಹಣದ ಸಮಯದಲ್ಲಿ ಮಣ್ಣಲ್ಲಿ ಅಂಗವಿಕಲರ ವಿಕಲಾಂಗ ಭಾಗವನ್ನು ಹೂತರೆ ಗುಣಮುಖರಾಗುವುದು ಗ್ಯಾರಂಟಿ. ನಮ್ಮಲ್ಲಿ ಇಂತಹ ಅನೇಕ ಉದಾಹರಣೆಗಳು ಸಿಗುತ್ತವೆ. ಜೊತೆಗೆ ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ಇದರ ನಂಬಿಕೆ ಹೆಚ್ಚಾಗಿದ್ದು, ಅಲ್ಲಿನ ಸಾವಿರಾರು ಜನರು ಬುಧವಾರ ಈ ಚಿಕಿತ್ಸೆಗೆ ಅನೇಕ ಅಂಗವಿಕಲರನ್ನು ಒಳಪಡಿಸಿದ್ದರು ಎಂದು ಇಸ್ಲಾಂ ತಿಳಿಸಿದರು.

ಆದರೆ, ಬೀದರ್ ಸಂಸದ ಧರಂಸಿಂಗ್ ಮಾತ್ರ ಹಾವು ಸಾಯಬಾರದು, ಕೋಲು ಮುರಿಯಬಾರದು ಎಂಬರ್ಥದಲ್ಲಿ ಈ ಘಟನೆಯ ಬಗ್ಗೆ ಪ್ರತಿಕ್ರಿಯೆ ನೀಡಿದರು. ಇದು ಮೂಢನಂಬಿಕೆ ಅನ್ನುವುದರಲ್ಲಿ ಎರಡು ಮಾತಿಲ್ಲ. ಆದರೆ, ಗ್ರಹಣದ ಸಮಯದಲ್ಲಿ ಅಂಗವಿಕಲರನ್ನು ಮಣ್ಣಲ್ಲಿ ಹೂತಿಟ್ಟರೆ ಗುಣಮುಖರಾಗಿರುವ ಪ್ರಕರಣಗಳು ಕಣ್ಮುಂದಿವೆ. ಅದ್ದರಿಂದ ಇದರ ಬಗ್ಗೆ ಹೆಚ್ಚಿನ ಮಾತನಾಡಿಲು ಇಷ್ಟಪಡುವುದಿಲ್ಲ ಎಂದು ಅವರು ಜಾರಿಕೊಂಡರು.

ಬುಧವಾರ ಮಕ್ಕಳು ಸೇರಿದಂತೆ ನೂರಾರು ಮಂದಿ ಅಂಗವಿಕಲರನ್ನು ಮಣ್ಣಲ್ಲಿ ಹೂತಿಡಲಾಗಿತ್ತು. ಮುಸ್ಲಿಂಮರೇ ಹೆಚ್ಚಾಗಿ ವಾಸಿಸುವ ಮೋಮಿನಪುರಾದ ಖಾರಬೌಡಿ ಮೈದಾನ, ನಯಾ ಮೊಹಲ್ಲ, ಬಿಲಾಬಾದ್, ಜವಾಹರ್ ಹಿಂದ್ ಶಾಲೆಗಳ ಮೈದಾನದಲ್ಲಿ ಅಂಗವಿಕಲರ ಕುತ್ತಿಗೆಯಿಂದ ಕಾಲು ಮಟ್ಟದವರೆಗೆ ಮಣ್ಣಲ್ಲಿ ಹೂತಿಡಲಾಗಿತ್ತು. ದೊಡ್ಡವರ ಹುಚ್ಚಾಟಕ್ಕೆ ಅಂಗವಿಕಲ ಮಕ್ಕಳು ಜೀವಭಯದಿಂದ ಕಿರುಚಾಡುತ್ತಿದ್ದರೂ ಅಲ್ಲಿ ಕೇಳುವವರಿರಲಿಲ್ಲ. ಇಂಥ ಢಂಬಾಚಾರಕ್ಕೆ ಧಿಕ್ಕಾರವಿರಲಿ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+