151153ಮುಂಬೈ ಭಯೋತ್ಪಾದನೆಕಸಬ್ ಪರ ವಕೀಲರಾಗಿ ಅಬ್ಬಾಸ್ ಕಜ್ಮಿ ನೇಮಕ/news/2009/04/16/mumbai-attack-abbas-kazmi-kasabs-new-lawyer.htmlಮುಂಬೈ, ಏ. 16 : ಮುಂಬೈ ಭಯೋತ್ಪಾದನೆಯಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್ ಪರ ಅಬ್ಬಾಸ್ ಕಜ್ಮಿ ಎಂಬ ವಕೀಲರನ್ನು ಮುಂಬೈ ವಿಶೇಷ ನ್ಯಾಯಾಲಯ ನೇಮಿಸಿದೆ. ಶುಕ್ರವಾರದಿಂದ ಕಸಬ್ ವಿಚಾರಣೆ ಆರಂಭವಾಗಲಿದೆ. ಕಸಬ್ ಪರ ವಕಾಲತ್ತು ನಡೆಸಲು ಮುಂದಾಗಿದ್ದ ವಕೀಲೆ ಅಂಜಲಿ ವಾಗ್ಮಾರೆ ಅವರನ್ನು ವೃತ್ತಿ ಧರ್ಮಕ್ಕೆ ಅಗೌರವ ಸೂಚಿಸಿದ ಹಿನ್ನೆಲೆಯಲ್ಲಿ ಮುಂಬೈ ವಿಶೇಷ 36002http://kannada.oneindia.com/img/2009/04/16-abbas-kazmi1.jpg151153ಮುಂಬೈ ಭಯೋತ್ಪಾದನೆಮುಂಬೈ ಭಯೋತ್ಪಾದನೆ : ಕಸಬ್ ವಿಚಾರಣೆ/news/2009/04/17/kasab-to-be-tried-for-166murders-trial-begins.htmlಮುಂಬೈ, ಏ. 17 : ಮುಂಬೈ ಭಯೋತ್ಪಾದನೆಯಲ್ಲಿ ಸಿಕ್ಕಿಬಿದ್ದಿರುವ ಪಾಕಿಸ್ತಾನ ಮೂಲದ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್ ಕುರಿತ ವಿಚಾರಣೆಯನ್ನು ಇಂದು ಮುಂಬೈ ನ ವಿಶೇಷ ನ್ಯಾಯಾಲಯ ನಡೆಸಲಿದೆ. ಕಸಬ್ ಪರ ವಾದ ಮಂಡಿಸಲು ನೇಮಕವಾಗಿದ್ದ ಅಂಜಲಿ ವಾಗ್ಮಾರೆ ಅವರು ವಜಾಗೊಂಡ ಹಿನ್ನೆಲೆಯಲ್ಲಿ ನೂತನವಾಗಿ ನೇಮಕಗೊಂಡಿರುವ ಅಬ್ಬಾಸ್ ಕಜ್ಮಿ ಕಸಬ್ ಪರ ವಾದ ಮಂಡಿಸಲಿದ್ದಾರೆ. ಅಂಜಲಿ 36017http://kannada.oneindia.com/img/2009/04/17-kasab2.jpg151153ಮುಂಬೈ ಭಯೋತ್ಪಾದನೆಕಸಬ್ ಬಾಲಾಪರಾಧಿ : ಅಬ್ಬಾಸ್ ಕಜ್ಮಿ/news/2009/04/17/kasabs-trial-should-be-held-in-a-juvenile-court.htmlಮುಂಬೈ, ಏ. 17 : ಮುಂಬೈ ಭಯೋತ್ಪಾದನೆ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಕಸಬ್ ನ ವಿಚಾರಣೆ ಇಂದು ಆರಂಭವಾಯಿತು. ಅರ್ಥರ್ ಜೈಲಿನಲ್ಲಿ ನ್ಯಾಯಾಲಯ ನಿರ್ಮಿಸಿ ಕಸಬ್ ವಿಚಾರಣೆಯನ್ನು ನ್ಯಾಯಾಲಯ ಕೈಗೆತ್ತಿಕೊಂಡಿತು. ಕಸಬ್ ಮೇಲೆ 166 ಮಂದಿಯನ್ನು ಕೊಂದಿರುವ ಗಂಭೀರ ಆರೋಪವಿದ್ದು, ಅವನ ಮೇಲೆ ಹಲವಾರು ಪ್ರಕರಣಗಳನ್ನು ದಾಖಲಿಸಲಾಗಿದೆ. ಮುಂಬೈ ಭಯೋತ್ಪಾದನೆಗೆ ಸಂಚು ರೂಪಿಸಿದವರ 10 ಮಂದಿ ಉಗ್ರರ 36037http://kannada.oneindia.com/img/2009/04/17-kasab2.jpg151153ಮುಂಬೈ ಭಯೋತ್ಪಾದನೆಉಗ್ರ ಕಸಬ್ ಗೆ 20 ವರ್ಷ : ವೈದ್ಯಕೀಯ ವರದಿ/news/2009/04/28/kasab-is-an-adult-doctors-tell-court.htmlಮುಂಬೈ, ಏ. 28 : ಮುಂಬೈ ಭಯೋತ್ಪಾದನೆಯಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್ 20 ವರ್ಷದ ಯುವಕ ಎಂದು ಜೆಜೆ ಆಸ್ಪತ್ರೆಯ ನುರಿತ ವೈದ್ಯರ ತಂಡ ಮುಂಬೈ ವಿಶೇಷ ನ್ಯಾಯಾಲಯಕ್ಕೆ ಸಮಗ್ರ ವರದಿ ನೀಡಿದೆ. ಈ ಹಿನ್ನೆಲೆಯಲ್ಲಿ ಕಸಬ್ 17 ವರ್ಷ ವಯಸ್ಸಾಗಿದ್ದು, ಆತನನ್ನು ಬಾಲಾಪರಾಧಿ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಬೇಕು ಎಂದು ಕಸಬ್ ಪರ 36270http://kannada.oneindia.com/img/2009/04/28-kasab2.jpg151153ಮುಂಬೈ ಭಯೋತ್ಪಾದನೆಕರ್ಕರೆ ಕೊಂದದ್ದು ನಾನೇ : ಕಸಬ್ ತಪ್ಪೊಪ್ಪಿಗೆ/news/2009/07/20/kasab-confesses-to-mumbai-terror-attack-2008.htmlಮುಂಬೈ, ಜು.20 : ಮುಂಬೈ ಭಯೋತ್ಪಾದನೆ ಆರೋಪಿ ಉಗ್ರ ಅಜ್ಮಲ್ ಕಸಬ್ ಇಂದು ವಿಶೇಷ ನ್ಯಾಯಾಲಯದಲ್ಲಿ ತಪ್ಪೊಪ್ಪಿಕೊಂಡಿದ್ದಾನೆ. ಎಟಿಎಸ್ ಮುಖ್ಯಸ್ಥ ಹೇಮಂತ್ ಕರ್ಕರೆ ಕೊಂದಿದ್ದು, ಕಾಮಾ ಆಸ್ಪತ್ರೆ ಮೇಲೆ ಧಾಳಿ ಸೇರಿದಂತೆ ಮುಂಬೈನಲ್ಲಿ ನಡೆದ ಭಯೋತ್ಪಾದನಾ ಕೃತ್ಯಗಳಿಗೆ ನೇರವಾಗಿ ಭಾಗಿ ಆಗಿದ್ದನ್ನು ಸ್ಪಷ್ಟಪಡಿಸಿದ್ದಾನೆ. ವಿಶೇಷ ನ್ಯಾಯಾಲಯದಲ್ಲಿ ಉಗ್ರ ಕಸಬ್ ತಪ್ಪೊಪ್ಪಿಗೆ ಹೇಳಿಕೆ ಅನಿರೀಕ್ಷಿತ ಎಂದು ಕಸಬ್ ಪರ 38093http://kannada.oneindia.com/img/2009/07/20-kasab2.jpg37670terroristsಸೋನಿಯಾ ಗಾಂಧಿ ಹೇಳಿಕೆಗೆ ಅಡ್ವಾಣಿ ತೀವ್ರ ವಿರೋಧ/news/2009/04/13/sonia-must-apologise-for-attacking-bjp-advani.htmlತಿರುವನಂತಪುರಂ, ಏ. 13 : ವಿದೇಶಿಯ ಭಯೋತ್ಪಾದಕರಿಗಿಂತ ದೇಶಿಯ ಭಯೋತ್ಪಾದಕರಿಂದ (ಬಿಜೆಪಿ, ಆರ್ಎಸ್ಎಸ್) ದೇಶದ ಸಮಗ್ರತೆ ಮತ್ತು ಏಕತೆಗೆ ಧಕ್ಕೆ ಇದೆ ಎಂದು ಚುನಾವಣೆ ಪ್ರಚಾರ ಸಭೆಯಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಮಾಡಿರುವ ಉಗ್ರ ಆರೋಪಕ್ಕೆ ಬಿಜೆಪಿ ಹಿರಿಯ ನಾಯಕ ಹಾಗೂ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಅಡ್ವಾಣಿ ಕೆಂಡಾಮಂಡಲರಾಗಿದ್ದಾರೆ. ಈ ಕೂಡಲೇ ಸೋನಿಯಾ ಗಾಂಧಿ 35901http://kannada.oneindia.com/img/2009/04/13-advani-lk2.jpg37670terroristsಎಲ್ ಟಿಟಿಇ ಪ್ರಭಾಕರನ್ ಉಗ್ರನಲ್ಲ, ಕರುಣಾನಿಧಿ/news/2009/04/20/prabhakaran-is-not-a-terrorist-asserts-karunanidhi.htmlನವದೆಹಲಿ, ಏ. 20 : ಎಲ್ ಟಿಟಿಇ ಮುಖ್ಯಸ್ಥ ವಿ ಪ್ರಭಾಕರನ್ ಭಯೋತ್ಪಾದಕನಲ್ಲ. ಶ್ರೀಲಂಕಾ ಸೇನೆ ನಡೆಸುತ್ತಿರುವ ಸೇನೆ ಕಾರ್ಯಾಚರಣೆಯಲ್ಲಿ ಆತ ಮೃತಪಟ್ಟರೆ ನಾನು ಅತ್ಯಂತ ದುಃಖಪಡುವೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಹೇಳಿದ್ದಾರೆ. ಪ್ರಭಾಕರನ್ ಭಯೋತ್ಪಾದಕನೆಂದು ನಾನು ಭಾವಿಸುವುದಿಲ್ಲ. ಆತ ಒಳ್ಳೆಯ ಮಿತ್ರನಾಗಿದ್ದಾನೆ. ಒಂದೊಮ್ಮೆ ಆತನ ಬೆಂಬಲಿಗರು ಕೃತ್ಯ ನಡೆಸಿದ್ದರೆ, ಅದು ಆತನ ತಪ್ಪಲ್ಲ 36063http://kannada.oneindia.com/img/2009/04/20-karunanidhi1e.jpg37670terroristsಪಾಕಿಸ್ತಾನದ ಜೊತೆಗೆ ಮಾತುಕತೆ ಇಲ್ಲ, ಕೃಷ್ಣ /news/2009/06/05/no-dialogue-till-pak-acts-against-terror-krishna.htmlನವದೆಹಲಿ, ಜೂ. 5 : ಮುಂಬೈದಾಳಿಯ ಪ್ರಮುಖ ಆರೋಪಿ ಸಯೀದ್‌ ಹಫೀಜ್ ನನ್ನು ಬಿಡುಗಡೆ ಮಾಡಿರುವುದು ಉಪಖಂಡದಲ್ಲಿ ಉದ್ವಿಗ್ನತೆ ಹೆಚ್ಚಾಗುವಂತೆ ಮಾಡಿದೆ. ಭಾರತದ ವಿರುದ್ದ ನಡೆಯುತ್ತಿರುವ ಭಯೋತ್ಪಾದನಾ ದಾಳಿಗಳ ವಿರುದ್ಧ ಪಾಕಿಸ್ತಾನವು ವಿಶ್ವಾಸಾರ್ಹ ಕ್ರಮ ಕೈಗೊ೦ಡ ನಂತರ ಇಸ್ಲಾಮಾಬಾದ್ ಜತೆಗೆ ಮಾತುಕತೆಗೆ ನವದೆಹಲಿ ಸಿದ್ದ ಎಂದು ವಿದೇಶಾಂಗ ಸಚಿವ ಎಸ್ ಎಂ ಕೃಷ್ಣ ಹೇಳಿದ್ದಾರೆ. ಮಾತುಕತೆ ಪ್ರಕ್ರಿಯೆಯನ್ನು 37142http://kannada.oneindia.com/img/2009/06/05-sm-krishna1.jpg37670terroristsಕರ್ಕರೆ ಕೊಂದದ್ದು ನಾನೇ : ಕಸಬ್ ತಪ್ಪೊಪ್ಪಿಗೆ/news/2009/07/20/kasab-confesses-to-mumbai-terror-attack-2008.htmlಮುಂಬೈ, ಜು.20 : ಮುಂಬೈ ಭಯೋತ್ಪಾದನೆ ಆರೋಪಿ ಉಗ್ರ ಅಜ್ಮಲ್ ಕಸಬ್ ಇಂದು ವಿಶೇಷ ನ್ಯಾಯಾಲಯದಲ್ಲಿ ತಪ್ಪೊಪ್ಪಿಕೊಂಡಿದ್ದಾನೆ. ಎಟಿಎಸ್ ಮುಖ್ಯಸ್ಥ ಹೇಮಂತ್ ಕರ್ಕರೆ ಕೊಂದಿದ್ದು, ಕಾಮಾ ಆಸ್ಪತ್ರೆ ಮೇಲೆ ಧಾಳಿ ಸೇರಿದಂತೆ ಮುಂಬೈನಲ್ಲಿ ನಡೆದ ಭಯೋತ್ಪಾದನಾ ಕೃತ್ಯಗಳಿಗೆ ನೇರವಾಗಿ ಭಾಗಿ ಆಗಿದ್ದನ್ನು ಸ್ಪಷ್ಟಪಡಿಸಿದ್ದಾನೆ. ವಿಶೇಷ ನ್ಯಾಯಾಲಯದಲ್ಲಿ ಉಗ್ರ ಕಸಬ್ ತಪ್ಪೊಪ್ಪಿಗೆ ಹೇಳಿಕೆ ಅನಿರೀಕ್ಷಿತ ಎಂದು ಕಸಬ್ ಪರ 38093http://kannada.oneindia.com/img/2009/07/20-kasab2.jpg37670terroristsಮುಂಬೈ ದಾಳಿ : ಕಸಬ್ ನಿಂದ ಮತ್ತಷ್ಟು ಮಾಹಿತಿ /news/2009/07/21/kasab-gives-more-details-on-mumbai-terror-attacks.htmlಮುಂಬೈ, ಜು.21 : ಮುಂಬೈ ಭಯೋತ್ಪಾದನೆಯಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಕಸಬ್ ಸೋಮವಾರ ವಿಶೇಷ ನ್ಯಾಯಾಲಯದಲ್ಲಿ ತಪ್ಪೊಪ್ಪಿಕೊಂಡಿರುವ ಬೆನ್ನಲ್ಲೇ ಮತ್ತಷ್ಟು ಮಹತ್ವದ ಸಂಗತಿಗಳನ್ನು ನ್ಯಾಯಾಲಯಕ್ಕೆ ತಿಳಿಸಿದ್ದಾನೆ. ಜನರ ಮೇಲೆ ಮನಬಂದಂತೆ ಗುಂಡಿನ ದಾಳಿ ನಡೆಸುವುದು. ಜನರನ್ನು ಒತ್ತೆಯಾಳಾಗಿರಿಸಿಕೊಳ್ಳುವುದು ಮತ್ತು ಜನರ ರಕ್ಷಣೆ ಬರುವ ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸುವ ಸೂಚನೆಯನ್ನು ನೀಡಲಾಗಿತ್ತು ಎಂದು ಕಸಬ್ 38120http://kannada.oneindia.com/img/2009/07/21-kasab2.jpg35071mumbaiನಾಡಿನ ತುಂಬ ನವರಾತ್ರಿ ಸಂಭ್ರಮ!/festivals/dasara/stories/2006/250906talaku.htmlಜೀವನದಲ್ಲಿ ನವತ್ವವನ್ನು ಉಂಟು ಮಾಡುವುದು ನವರಾತ್ರಿ... ಈ ಸಂದರ್ಭದಲ್ಲಿ ಎಲ್ಲೆಲ್ಲಿ ಏನೇನು ವಿಶೇಷ ಎಂಬ ಮಾಹಿತಿಯಾಂದಿಗೆ, ಹಬ್ಬದ ವಿವಿಧ ಮುಖಗಳು ಇಲ್ಲಿವೆ. ತಳಕು ಶ್ರೀನಿವಾಸ, ಮುಂಬಯಿನವರಾತ್ರಿ ಅಥವಾ ದಸರಾ(ದಶ ಹರ) ಎಂದರೆ ಒಂಬತ್ತು ರಾತ್ರಿ ಹತ್ತು ದಿನಗಳು ಎಂದರ್ಥ. ಜೀವನದಲ್ಲಿ ನವತ್ವವನ್ನು ಉಂಟು ಮಾಡುವುದು ನವರಾತ್ರಿ. ಇದೊಂದು ನಾಡಹಬ್ಬ, ದೇಶದ ಉತ್ಸವ. ಚೈತ್ರಮಾಸದಲ್ಲಿ ವಸಂತ ನವರಾತ್ರಿ ಎಂದು 6629http://kannada.oneindia.com/img/2009/09/17-bhuvaneshwari1.jpg35071mumbaiಘಜಿನಿ ನೋಡಿ ಎಂದ ಕಿಂಗ್ ಖಾನ್ ಶಾರೂಕ್/movies/bollywood/2008/12/22-shahrukh-urges-people-to-watch-ghajini-movie.htmlಬಾಲಿವುಡ್ ನಲ್ಲಿರುವ ತ್ರಿವಳಿ ಖಾನ್ ಗಳು ಎದ್ದರೂ ಸುದ್ದಿ, ಬಿದ್ದರೂ ಸುದ್ದಿ. ಮಿಸ್ಟರ್ ಪರ್ಫೆಕ್ಷನಿಸ್ಟ್ ಅಮೀರ್ ಖಾನ್, ಕಿಂಗ್ ಖಾನ್ ಶಾರೂಕ್ ಖಾನ್ ಹಾಗೂ ಬ್ಯಾಡ್ ಬಾಯ್ ಎಂದೇ ಖ್ಯಾತರಾಗಿರುವ ಸಲ್ಮಾನ್ ಖಾನ್ ಎಷ್ಟೇ ಖ್ಯಾತಿ ಹೊಂದಿ ಉತ್ತುಂಗದಲ್ಲಿದ್ದರೂ ಕೂಡಾ ಅಸೂಯೆ ಎನ್ನುವುದು ಮನುಷ್ಯನ ರಕ್ತದಲ್ಲಿರುವ ಹುಟ್ಟು ಗುಣ. ಆ ಮೂರು ಖಾನ್ ಗಳು ಅದಕ್ಕೆ ಹೊರತಲ್ಲ. 33628http://kannada.oneindia.com/img/2008/12/amir-ghajini1.jpg35071mumbaiಮುಂಬೈನ ಶಾರುಖ್ ಬಂಗಲೆ ಮೇಲೆ ದಾಳಿ/movies/bollywood/2009/02/13-shah-rukhs-house-in-mumbai-attacked.htmlಶಾರುಖ್ ಖಾನ್ ಅವರ ಮುಂಬೈನ ಬಾಂದ್ರಾ ಬಂಗಲೆ ಮೇಲೆ ಶುಕ್ರವಾರ ಮುಂಜಾನೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಮೋಟಾರ್ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಸೀಮೆ ಎಣ್ಣೆ ತುಂಬಿದ ಬಾಟಲಿಗಳನ್ನು ಶಾರುಖ್ ಬಂಗಲೆ ಕಡೆಗೆ ಎಸೆದು ಪರಾರಿಯಾಗಿದ್ದಾರೆ. ಘಟನೆ ಶುಕ್ರವಾರ ಮುಂಜಾನೆ 2.30 ಗಂಟೆಗೆ ನಡೆದಿದೆ.ಘಟನೆಯಿಂದ ಗಾಬರಿಯಾದ ಶಾರುಖ್ ಖಾನ್ ಮನೆಯವರು ಪೊಲೀಸರಿಗೆ ಸುದ್ದಿ ಮುಟ್ಟಿಸಿದರು. ಕೂಡಲೆ 34626http://kannada.oneindia.com/img/2009/02/13-sharukh-khan2.jpg35071mumbaiಸ್ಲಂಡಾಗ್ ಮೋಡಿಗೆ ಮರುಳಾದ ಅಮೆರಿಕ ಅಧ್ಯಕ್ಷ/news/2009/02/24/obama-wants-to-see-slumdog-millionaire-white-house.htmlವಾಷಿಂಗ್ ಟನ್, ಫೆ. 24 : ಚಲನಚಿತ್ರ ರಂಗದ ಜಾಗತಿಕ ಮಟ್ಟದ ಶ್ರೇಷ್ಠ ಪ್ರಶಸ್ತಿ ಎನಿಸಿರುವ ಆಸ್ಕರ್ ಪ್ರಶಸ್ತಿಯ ಎಂಟು ವಿವಿಧ ವಿಭಾಗಗಳಲ್ಲಿ ಪ್ರಶಸ್ತಿ ಪಡೆದು ಜಗತ್ತಿನ ಸಂಗೀತ ಹಾಗೂ ಚಿತ್ರ ಪ್ರೇಮಿಗಳ ಮನ ಗೆದ್ದಿರುವ  ಸ್ಲಂಡಾಗ್ ಮಿಲೇನಿಯರ್ ಚಿತ್ರವನ್ನು ಅಮೆರಿಕ ಅಧ್ಯಕ್ಷ ನೋಡುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ ಎಂದು ವೈಟ್ ಹೌಸ್ ಮೂಲಗಳು ತಿಳಿಸಿವೆ. ಮುಂಬೈ ಸ್ಲಂನಲ್ಲಿ 34837http://kannada.oneindia.com/img/2009/02/24-obama1.jpg35071mumbaiಮಾರ್ಚ್ 23 ರಂದು ನ್ಯಾನೋ ಕಾರು ಮಾರುಕಟ್ಟೆಗೆ/news/2009/02/26/tata-motors-to-launch-nano-car-on-march23.htmlನವದೆಹಲಿ, ಫೆ. 26 : ಅತ್ಯಂತ ಅಗ್ಗದ ಬೆಲೆಯ ಕಾರು ಎಂಬ ಅಗ್ಗಳಿಕೆ ಪಡೆದಿರುವ ಟಾಟಾ ಮೋಟಾರ್ ಕಂಪನಿಯ 'ನ್ಯಾನೋ' ಕಾರು ಮಾರ್ಚ್ 23 ರಂದು ಅಧಿಕೃತವಾಗಿ ಮಾರುಕಟ್ಟೆ ಪ್ರವೇಶಿಸಲಿದೆ. ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಏಪ್ರಿಲ್ ತಿಂಗಳಲ್ಲಿ ಬುಕ್ಕಿಂಗ್ ಆರಂಭಿಸಲಾಗುವುದು ಟಾಟಾ ಕಂಪನಿಯ ಮೂಲಗಳು ತಿಳಿಸಿವೆ. ದೇಶದ ಪ್ರತಿಷ್ಠಿತ ಬ್ಯಾಂಕುಗಳಲ್ಲಿ ಒಂದಾದ ಸ್ಟೇಟ್ ಬ್ಯಾಂಕ್ 34884http://kannada.oneindia.com/img/2009/02/26-tata-nano-car1.jpgnews"> ಕಸಬ್ ಪ್ರಕರಣ ಕೈಬಿಟ್ಟ ಅಬ್ಬಾಸ್ ಕಜ್ಮಿ | Ajmal Amir Kasab | Mumbai | Mumbai terror attack 2008 | Ujjwal Nikham | Abbas Kazmi | ಕಸಬ್ ಪ್ರಕರಣ ಕೈಬಿಟ್ಟ ಅಬ್ಬಾಸ್ ಕಜ್ಮಿ - Kannada Oneindia

ಕಸಬ್ ಪ್ರಕರಣ ಕೈಬಿಟ್ಟ ಅಬ್ಬಾಸ್ ಕಜ್ಮಿ

Abbas Kazmi
ಮುಂಬೈ, ಜು. 23 : ಮುಂಬೈ ಭಯೋತ್ಪಾದನೆಗೆ ಸಂಬಂಧಿಸಿದಂತೆ ನಡೆದಿರುವ ವಿಚಾರಣೆ ದಿನದಿಂದ ದಿನ ಹೊಸಹೊಸ ತಿರುವುಗಳನ್ನು ಪಡೆದುಕೊಳ್ಳತೊಡಗಿದೆ. ಉಗ್ರ ಕಸಬ್ ನ್ಯಾಯಾಲಯದೆದುರು ತಪ್ಪೊಪ್ಪಿಕೊಂಡಿರುವ ಕ್ರಮದಿಂದ ಬೇಸತ್ತಿರುವ ಆತನ ಪರ ವಕೀಲ ಅಬ್ಬಾಸ್ ಕಜ್ಮಿ ಪ್ರಕರಣವನ್ನು ಕೈಬಿಡಲು ಮುಂದಾಗಿದ್ದಾರೆ.

ಅಜ್ಮಲ್ ಅಮೀರ್ ಕಸಬ್ ನನ್ನ ಮೇಲಿನ ವಿಶ್ವಾಸವನ್ನು ಕಳೆದುಕೊಂಡಿದ್ದಾರೆ. ಇಷ್ಟಾದ ನಂತರ ಮುಂದಿನ ದಿನಗಳಲ್ಲಿ ಆತನ ಪರವಾಗಿ ವಿಚಾರಣೆ ನಡೆಸುವುದರಲ್ಲಿ ಯಾವುದೇ ಪ್ರಯೋಜನವಿಲ್ಲ. ಆದ್ದರಿಂದ ಕಸಬ್ ಪರ ವಿಚಾರಣೆಯನ್ನು ಕೈಬಿಡಲು ನಿರ್ಧರಿಸಿದ್ದೇನೆ ಎಂದು ಅಬ್ಬಾಸ್ ಕಜ್ಮಿ ತಿಳಿಸಿದ್ದಾರೆ. ಆದರೆ, ಇದನ್ನು ತೀವ್ರವಾಗಿ ವಿರೋಧಿಸಿರುವ ಸರಕಾರಿ ವಕೀಲ ಉಜ್ವಲ್ ನಿಕ್ಕಂ, ಕಸಬ್ ಪರ ವಕೀಲ ಅಬ್ಬಾಸ್ ಕಜ್ಮಿ ಅವರ ಮತ್ತೊಂದು ನಾಟಕ ಶುರು ಮಾಡಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನನ್ನ ಮೇಲೆ ಯಾರ ಒತ್ತಡವೂ ಇಲ್ಲ. ಮಾಡಿದ ತಪ್ಪಿಗಾಗಿ ನಾನೇ ಸ್ವಯಂ ಪ್ರೇರಣೆಯಿಂದ ತಪ್ಪೊಪ್ಪಿಕೊಂಡಿದ್ದೇನೆ. ನ್ಯಾಯಾಲಯ ನೇಣಿಗೇರಿಸುವಂತೆ ಆದೇಶ ನೀಡಿದರೆ, ಅದಕ್ಕೂ ನಾನು ಸಿದ್ಧ ಎಂದು ಮುಂಬೈ ಭಯೋತ್ಪಾದನೆಯಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್ ನ್ಯಾಯಾಲಯದಲ್ಲಿ ಹೇಳಿಕೆ ನೀಡಿದ್ದ.

ಈ ಹೇಳಿಕೆಯನ್ನು ಸ್ಪಷ್ಟವಾಗಿ ತಳ್ಳಿಹಾಕಿದ್ದ ಕಸಬ್ ಪರ ವಕೀಲ ಅಬ್ಬಾಸ್ ಕಜ್ಮಿ, ಕಸಬ್ ನಿಗೆ ಮಾನಸಿಕ ಹಿಂಸೆ ನೀಡಲಾಗಿದೆ. ಪೊಲೀಸರು ಆತನಿಗೆ ಚಿತ್ರಹಿಂಸೆ ನೀಡಿದ್ದಲ್ಲದೇ ನ್ಯಾಯಾಲಯದಲ್ಲಿ ಸುಳ್ಳು ಹೇಳಿಕೆ ನೀಡುವಂತೆ ಒತ್ತಡ ಹೇರಲಾಗಿದೆ. ಈ ಹಿನ್ನೆಲೆಯಲ್ಲಿ ಕಸಬ್ ಹೇಳಿಕೆಯನ್ನು ತಪ್ಪೊಪ್ಪಿಗೆಯಂತೆ ಪರಿಗಣಿಸಬಾರದು ಎಂದು ಕಜ್ಮಿ ನ್ಯಾಯಾಲಯಕ್ಕೆ ಮನವಿ ಮಾಡಿಕೊಂಡಿದ್ದರು.

ಎಟಿಎಸ್ ಮುಖ್ಯಸ್ಥ ಹೇಮಂತ್ ಕರ್ಕರೆ ಕೊಂದಿದ್ದು, ಕಾಮಾ ಆಸ್ಪತ್ರೆ ಮೇಲೆ ಧಾಳಿ ಸೇರಿದಂತೆ ಮುಂಬೈನಲ್ಲಿ ನಡೆದ ಭಯೋತ್ಪಾದನಾ ಕೃತ್ಯಗಳಿಗೆ ನೇರವಾಗಿ ಭಾಗಿ ಆಗಿದ್ದನ್ನು ಸೋಮವಾರ ಕಸಬ್ ಸ್ಪಷ್ಟಪಡಿಸಿದ್ದ. ಕಸಬ್ ಹೇಳಿಕೆ ಪ್ರತಿಕ್ರಿಯಿಸಿರುವ ಪಬ್ಲಿಕ್ ಪ್ರಾಸಿಕ್ಯೂಟರ್ ಉಜ್ವಲ್ ನಿಕ್ಕಂ, ಕಸಬ್ ಹೇಳಿಕೆಗೆ ಸಂಬಂಧಿಸಿದಂತೆ ಆತನ ವಕೀಲರು ಪೊಲೀಸರ ಒತ್ತಡಕ್ಕೆ ಮಣಿದು ಕಸಬ್ ಹೇಳಿಕೆ ನೀಡಿದ್ದಾನೆ ಎಂದು ಮಾಡಿದ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಹೇಳಿದ್ದಾರೆ.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+