27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg388467v somannaವಿ ಸೋಮಣ್ಣ ಬಿಜೆಪಿಗೆ ಅಧಿಕೃತ ಸೇರ್ಪಡೆ/news/2009/04/08/congress-mla-somanna-joins-bjp.htmlಬೆಂಗಳೂರು, ಏ. 8 : ಬೆಂಗಳೂರಿನ ಗೋವಿಂದರಾಜ ನಗರ ಶಾಸಕ ವಿ ಸೋಮಣ್ಣ ಇಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸಮ್ಮುಖದಲ್ಲಿ ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಂಡರು. ಕಳೆದ ಅನೇಕ ತಿಂಗಳಿನಿಂದ ಇದ್ದ ಉಹಾಪೋಹಗಳಿಗೆ ಸೋಮಣ್ಣ ತೆರೆ ಎಳೆದರು. ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಅನ್ಯ ಪಕ್ಷಗಳ ಮುಖಂಡರಿಗೆ ಗಾಳಿ ಹಾಕಿ ಸೆಳೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಕಾಂಗ್ರೆಸ್ ಹಾಗೂ ಜೆಡಿಎಸ್ 35808http://kannada.oneindia.com/img/2009/04/08-somanna-v1.jpg388467v somannaಪಕ್ಷೇತರ ಸಚಿವರ ಕೈಬಿಡಲ್ಲ : ಯಡಿಯೂರಪ್ಪ/news/2009/05/07/no-cabinet-reshuffle-after-results-yeddyurappa.htmlಬೆಂಗಳೂರು, ಮೇ. 7 : ಲೋಕಸಭೆ ಚುನಾವಣೆ ನಂತರ ಪಕ್ಷೇತರ ಸಚಿವರನ್ನು ಸಂಪುಟದಿಂದ ಕೈಬಿಡುವ ಮಾತೇ ಇಲ್ಲ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು. ಫಲಿತಾಂಶದ ನಂತರ ಸಂಪುಟ ಪುನರ್ ರಚನೆ ಮಾಡುವುದನ್ನು ಸ್ಪಷ್ಟವಾಗಿ ತಳ್ಳಿ ಹಾಕಿದ ಅವರು, ಈ ಬಗ್ಗೆ ಯಾವುದೇ ಚಿಂತನೆ ನಡೆಸಿಲ್ಲ ಎಂದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ಸರಕಾರಕ್ಕೆ ಅಗತ್ಯ ಬೆಂಬಲ 36452http://kannada.oneindia.com/img/2009/05/07-yeddurappa12e.jpg388467v somannaವಲಸೆಹಕ್ಕಿ ವಿ. ಸೋಮಣ್ಣಗೆ ಮಂತ್ರಿಗಿರಿ ಖಚಿತ!/news/2009/06/15/rss-meet-yeddyurappa-discusses-cabinet-reshuffle.htmlಬೆಂಗಳೂರು, ಜೂ. 15 : ಜೂನ್ 17 ಅಥವಾ 18ರಂದು ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆಯಿದ್ದು, ವಲಸೆಹಕ್ಕಿ ಗೋವಿಂದರಾಜ ನಗರದ ಮಾಜಿ ಶಾಸಕ ವಿ ಸೋಮಣ್ಣ ಅವರು ಸಚಿವರಾಗುವುದು ಹೆಚ್ಚುಕಡಿಮೆ ಖಚಿತವಾಗಿದೆ.ರಾಜ್ಯದಲ್ಲಿ ನಡೆದಿರುವ ಇತ್ತೀಚಿನ ವಿದ್ಯಮಾನಗಳು ಸೇರಿದಂತೆ ಸಂಪುಟ ವಿಸ್ತರಣೆಯ ಬಗ್ಗೆ ಆರ್ಎಸ್ಎಸ್ ಜೊತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸಮಾಲೋಚನೆ ನಡೆಸಿದ ಬಳಿಕ ಈ ತೀರ್ಮಾನಕ್ಕೆ 37358http://kannada.oneindia.com/img/2009/06/15-somanna-v2.jpg388467v somannaದೇವರ ಮಂತ್ರಿ ಕೃಷ್ಣಯ್ಯ ಶೆಟ್ಟಿ ಮುಕ್ತ/news/2009/06/17/krishnaiah-shetty-to-quit-ministry-today.htmlಬೆಂಗಳೂರು, ಜೂ. 17 : ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ದೇವರ ಮಂತ್ರಿಯೆಂದೇ ಖ್ಯಾತಿ ಹೊಂದಿದ್ದ ಮುಜರಾಯಿ ಖಾತೆ ಸಚಿವ ಮಾಲೂರು ಶಾಸಕ ಎನ್ ಎಸ್ ಕೃಷ್ಣಯ್ಯ ಶೆಟ್ಟಿ ಇಂದು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಶೆಟ್ಟಿ ಅವರನ್ನು ಸಂಪುಟ ಕೈಬಿಡುತ್ತಿರುವ ಹಿನ್ನೆಲೆಯಲ್ಲಿ ಮಾಲೂರಿನಲ್ಲಿ ಅವರ ಬೆಂಬಲಿಗರು ಪ್ರತಿಭಟನೆ ಆರಂಭಿಸಿದ್ದಾರೆ. ಮುಖ್ಯಮಂತ್ರಿಗಳ ಮನೆ ಮುಂದೆ 37391http://kannada.oneindia.com/img/2009/06/17-krishnaiah-shetty2e.jpg388467v somannaಕೊನೆಗೂ ಮಂತ್ರಿಯಾದ ವೀರಣ್ಣ ಸೋಮಣ್ಣ/news/2009/06/18/v-sommana-took-oath-in-rajbhavan-as-minister.htmlಬೆಂಗಳೂರು, ಜೂ. 18 : ಕೊನೆಗೂ ಬೆಂಗಳೂರಿನ ಗೋವಿಂದರಾಜ ನಗರ ಕ್ಷೇತ್ರದ ಮಾಜಿ ಶಾಸಕ ವೀರಣ್ಣ ಸೋಮಣ್ಣ ಅವರು ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರದಲ್ಲಿ ಸಂಪುಟ ದರ್ಜೆಯ ಸಚಿವರಾಗಿ ಇಂದು ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದಲ್ಲಿ ಏರ್ಪಡಿಸಲಾಗಿದ್ದ ಭವ್ಯ ಸಮಾರಂಭದಲ್ಲಿ ವಿ ಸೋಮಣ್ಣ ಅವರು ನಡೆದಾಡುವ ದೇವರೆಂದು ಪೂಜಿಸಲ್ಪಡುವ ತುಮಕೂರಿನ ಸಿದ್ದಗಂಗಾ ಮಠಾಧೀಶ ಶ್ರೀ ಶಿವಕುಮಾರ 37419http://kannada.oneindia.com/img/2009/06/18-somanna-v2.jpg108752lk advaniಸಿಎಂ ಜತೆ ಅಡ್ವಾಣಿ ಭೇಟಿ ಮಾಡಿದ ಸೋಮಣ್ಣ /news/2009/01/06/congress-mla-v-somanna-meets-advani-with-cm.htmlಬೆಂಗಳೂರು, ಜ. 6 : ಮುಂದಿನ ದಿನಗಳಲ್ಲಿ ಆಪರೇಷನ್ ಕಮಲ ನಡೆಸುವುದಿಲ್ಲ, ಇನ್ನೇನಿದ್ದರೂ ಅಭಿವೃದ್ಧಿ, ಅಭಿವೃದ್ಧಿ ಹಾಗೂ ಅಭಿವೃದ್ಧಿ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಕಳೆದ ಉಪಚುನಾವಣೆ ಫಲಿತಾಂಶದ ನಂತರ ಹೇಳಿಕೆ ನೀಡಿದ್ದರು. ಆದರೆ ಮಂಗಳವಾರ ನವದೆಹಲಿಯಲ್ಲಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ಪಾಲ್ಗೊಳ್ಳಲು ತೆರಳಿದ ಯಡಿಯೂರಪ್ಪ ಜೊತೆಗೆ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ 33914http://kannada.oneindia.com/img/2009/01/06-somanna-advani-bsy.jpg108752lk advaniಮಂಗಳೂರು ಪಬ್ ದಾಳಿ ಖಂಡನೀಯ:ಅಡ್ವಾಣಿ /news/2009/02/28/mangaluru-pub-attack-unpardonable-advani.htmlಬೆಂಗಳೂರು, ಫೆ. 28 : ಹಿಂದೂ ಧರ್ಮ ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯವನ್ನು ಸಹಿಸುವುದಿಲ್ಲ. ಮಂಗಳೂರಿನಲ್ಲಿ ಪಬ್ ಸಂಸ್ಕೃತಿ ಹೆಸರಿನಲ್ಲಿ ಮಹಿಳೆಯರ ಮೇಲೆ ನಡೆದ ದಾಳಿ ಅತ್ಯಂತ ಖಂಡನೀಯ ಎಂದು ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಬೆಂಗಳೂರು ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದ ಭಯೋತ್ಪಾದನಾ ವಿರೋಧಿ ಅಭಿಯಾನದ ಸಮಾರೋಪ 34921http://kannada.oneindia.com/img/2009/02/28-advani-lk2.jpg108752lk advaniರಾಜನಾಥ್ ವಿರುದ್ಧ ಜೈಟ್ಲಿ ಮುನಿಸು, ಸಭೆಗೆ ಗೈರು/news/2009/03/13/arun-jaitley-skips-bjp-election-meeting.htmlನವದೆಹಲಿ, ಮಾ. 13 : ಚುನಾವಣೆ ಸಮೀಪಿಸುತ್ತಿರುವ ಈ ಗಳಿಗೆಯಲ್ಲಿ ಶಿಸ್ತಿನ ಪಕ್ಷ ಎಂದು ಹೆಗ್ಗಳಿಕೆ ಹೊಂದಿರುವ ಭಾರತೀಯ ಜನತಾ ಪಕ್ಷದಲ್ಲಿ ಆಂತರಿಕ ವೈಮನಸ್ಸು ಸ್ಫೋಟಗೊಂಡಿದೆ. ಬಿಜೆಪಿ ಪಕ್ಷದ ಕೇಂದ್ರ ಚುನಾವಣೆ ಸಮಿತಿ ಇಂದು ಕರೆದಿದ್ದ ಮಹತ್ವದ ಸಭೆಗೆ ಹಿರಿಯ ನಾಯಕ ಅರುಣ್ ಜೈಟ್ಲಿ ಗೈರಾಗಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ದೆಹಲಿ, ಆಂಧ್ರಪ್ರದೇಶ 35198http://kannada.oneindia.com/img/2009/03/13-arun-jaitley2.jpg108752lk advaniಯಡಿಯೂರಪ್ಪ ನಮ್ಮ ಕ್ಯಾಪ್ಟನ್, ಅನಂತಕುಮಾರ್/news/2009/03/17/ananth-kumar-buries-the-hatchet-sings-cm-praise.htmlಬೆಂಗಳೂರು, ಮಾ. 17 : ಲೋಕಸಭೆ ಟಿಕೆಟ್ ಹಂಚಿಕೆಯಲ್ಲಿ ಅಸಮಾಧಾನಗೊಂಡು ಭಿನ್ನಾರಾಗ ಹಾಡಿದ್ದ ಸಂಸದ ಅನಂತಕುಮಾರ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಪರಸ್ಪರ ಹೊಗಳಿಕೆಗೆ ಇಳಿದಿದ್ದು, ರಾಜ್ಯ ಬಿಜೆಪಿಯಲ್ಲಿ ನಾವಿಬ್ಬರೂ ಹಕ್ಕ ಬುಕ್ಕರು ಎಂಬುದನ್ನು ಸಾಬೀತುಪಡಿಸಿದರು. ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಭೆಯಲ್ಲಿ ಮಾತನಾಡಿದ ಅನಂತಕುಮಾರ್, ತಮ್ಮ ಭಾಷಣದುದ್ದಕ್ಕೂ ಮುಖ್ಯಮಂತ್ರಿ ಹಾಗೂ ರಾಜ್ಯ ಸರ್ಕಾರದ ಸಾಧನೆಗಳನ್ನು ಹೊಗಳಿದರು. ಯಡಿಯೂರಪ್ಪ 35271http://kannada.oneindia.com/img/2009/03/17-ananthkumar2.jpg108752lk advaniಹೆಣ್ಣುಮಕ್ಕಳು'ಲಕ್ಷಾಧಿಪತಿ'ಆಗ್ಬೇಕು : ಆಡ್ವಾಣಿ/news/2009/03/18/advani-vows-to-make-every-girl-a-lakhpati.htmlನವದೆಹಲಿ, ಮಾ. 18 : ಮಹಿಳಾ ಮತದಾರರನ್ನು ಸೆಳೆಯಲು ಬಿಜೆಪಿಯ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಆಡ್ವಾಣಿ ಹೊಸ ಆಶ್ವಾಸನೆ ನೀಡಿದ್ದು, ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ದೇಶದ ಪ್ರತೀ ಹುಡುಗಿಗೆ 18 ವರ್ಷ ತುಂಬುವ ವೇಳೆ ಒಂದು ಲಕ್ಷ ನೀಡುವುದಾಗಿ ಭರವಸೆ ನೀಡಿದ್ದಾರೆ. ದೇಶದಲ್ಲಿ ಸುಮಾರು 714 ಮಿಲಿಯನ್ ಮತದಾರರಲ್ಲಿ 340 ಮಿಲಿಯನ್ ಮಹಿಳಾ ಮತದಾರರಿದ್ದಾರೆ.ದೇಶದ 35307http://kannada.oneindia.com/img/2009/03/18-advanilk2.jpgnews"> ಉಪಚುನಾವಣೆ : ಯೋಗೀಶ್ವರ, ಸೋಮಣ್ಣಗೆ ಟಿಕೆಟ್ | BJP | Byelection | V Somanna | CP Yogeshwar | LK Advani | Yeddyurappa| ಉಪಚುನಾವಣೆ : ಯೋಗೀಶ್ವರ, ಸೋಮಣ್ಣಗೆ ಟಿಕೆಟ್ - Kannada Oneindia

ಉಪಚುನಾವಣೆ : ಯೋಗೀಶ್ವರ, ಸೋಮಣ್ಣಗೆ ಟಿಕೆಟ್

HD Kumaraswamy
ಬೆಂಗಳೂರು, ಜು. 24 : ಮುಂದಿನ ತಿಂಗಳು 18 ರಂದು ನಡೆಯಲಿರುವ ವಿಧಾನಸಭೆ ಉಪಚುನಾವಣೆಗೆ ಸಂಬಂಧಿಸಿದಂತೆ ಇಂದು ನವದೆಹಲಿಯಲ್ಲಿ ಬಿಜೆಪಿ ಸಭೆಯಲ್ಲಿ ರಾಜ್ಯದ ನಾಲ್ಕು ಕ್ಷೇತ್ರಗಳ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ. ಜುಲೈ 27 ರಂದು ರಾಮನಗರ ಕ್ಷೇತ್ರದ ಅಭ್ಯರ್ಥಿ ಪ್ರಕಟಿಸಲಾಗುವುದು ಎಂದು ಮೂಲಗಳು ತಿಳಿಸಿವೆ. ಬಿಜೆಪಿ ಸಭೆಯಲ್ಲಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ, ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಮತ್ತು ಅರುಣ್ ಜೈಟ್ಲಿ ಭಾಗವಹಿಸಿದ್ದರು.

ಚನ್ನಪಟ್ಟಣ - ಸಿ ಪಿ ಯೋಗೀಶ್ವರ
ಗೋವಿಂದರಾಜ ನಗರ - ವಿ ಸೋಮಣ್ಣ
ಕೊಳ್ಳೇಗಾಲ - ಜೆ ಎನ್ ನಂಜುಂಡಸ್ವಾಮಿ
ಚಿತ್ತಾಪುರ - ವಾಲ್ಮೀಕಿ ನಾಯಕ್

ಕಾಂಗ್ರೆಸ್ ಜೊತೆಗೆ ಮೈತ್ರಿ ಇಲ್ಲ : ಕುಮಾರಸ್ವಾಮಿ

ಆಗಸ್ಟ್ ತಿಂಗಳಲ್ಲಿ ನಡೆಯಲಿರುವ ಉಪಚುನಾವಣೆಗಳಲ್ಲಿ ಜೆಡಿಎಸ್ ಪಕ್ಷದ ಯಾವ ಪಕ್ಷದೊಂದಿಗೂ ಮೈತ್ರಿ ಮಾಡಿಕೊಳ್ಳದೇ, ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಕೊಳ್ಳೇಗಾಲದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಸ್ವತಂತ್ರವಾಗಿ ಸ್ಪರ್ಧಿಸುವಷ್ಟು ಸಾಮರ್ಥ್ಯವಿದೆ. ನಮಗೆ ಯಾರ ಮೈತ್ರಿಯೂ ಅಗತ್ಯವಿಲ್ಲ. ಜುಲೈ 27 ರಂದು ಪಕ್ಷದ ಅಭ್ಯರ್ಥಿಗಳ ಅಧಿಕೃತ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು ಎಂದು ಹೇಳಿದ್ದಾರೆ.

ಆದರೆ, ಅತ್ತ ನವದೆಹಲಿಯಲ್ಲಿ ಕಾಂಗ್ರೆಸ್ ಸಭೆ ಆರಂಭವಾಗಿದ್ದು, ಉಪಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುವ ಕುರಿತು ಚರ್ಚೆ ಆರಂಭವಾಗಿದೆ. ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಜೆಡಿಎಸ್ ಜೊತೆಗೆ ಮೈತ್ರಿ ಮಾಡಿಕೊಳ್ಳುವುದನ್ನು ತೀವ್ರವಾಗಿ ವಿರೋಧಿಸುತ್ತಿರುವ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಈ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+