235069ಕೆಆರ್ಎಸ್ಬರದ ಛಾಯೆ : ಎಮರ್ಜೆನ್ಸಿ ಸಭೆ ಕರೆದ ಕೇಂದ್ರ/news/2009/06/24/draught-centre-calls-for-emergency-meeting.htmlನವದೆಹಲಿ, ಜೂ. 24 : ದೇಶದಾದ್ಯಂತ ಬರದ ಭೀಕರ ಛಾಯೆ ಮೂಡಿರುವ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ವಿದ್ಯುತ್, ಕೃಷಿ ಕಾರ್ಯದರ್ಶಿ, ನೀರಾವರಿ ಸಚಿವ ಮತ್ತು ಹವಾಮಾನ ಇಲಾಖೆಯ ತುರ್ತು ಸಭೆಯನ್ನು ಶ್ರಮ ಶಕ್ತಿ ಭವನದಲ್ಲಿ ಬುಧವಾರ ಕರೆದಿತ್ತು.ದೇಶದ ಬಹುತೇಕ ರಾಜ್ಯಗಳಲ್ಲಿ ಜೂನ್ ಮತ್ತು ಜುಲೈ ತಿಂಗಳಲ್ಲಿ ಸರಾಸರಿಗಿಂತ ಭಾರೀ ಕಡಿಮೆ ಪ್ರಮಾಣದಲ್ಲಿ ಮಳೆಯಾಗಿದೆ. ಸಾಲದೆಂಬಂತೆ ದಕ್ಷಿಣ ಮತ್ತು 37560http://kannada.oneindia.com/img/2009/06/24-draught1.jpg235069ಕೆಆರ್ಎಸ್ನರನಾರಿ ನೀರುಪುಢಾರಿ/literature/short-story/2009/0711-cauvery-dispute-and-politics-premashekhara.html* ಪ್ರೇಮಶೇಖರ, ನವದೆಹಲಿ ಬೆಟ್ಟದ ಹಾದಿಯಲ್ಲಿ ವಾರಗಟ್ಟಲೆ ನಡೆದು ಅವನು ಬಸವಳಿದಿದ್ದ. ಅಮ್ಮ ಕಟ್ಟಿಕೊಟ್ಟಿದ್ದ ಬುತ್ತಿ ಮುಗಿಯುತ್ತಾ ಬಂದಿತ್ತು. ನೀರು ಮುಗಿದು ಅದೆಷ್ಟೋ ಕಾಲವಾಗಿತ್ತು. ಕೆರೆಕುಂಟೆಗಳಿದ್ದೆಡೆ ನಿಂತು ಒಣರೊಟ್ಟಿ ತಿಂದು ನೀರು ಕುಡಿಯುತ್ತಿದ್ದ. ಬೆಟ್ಟವೇರತೊಡಗಿದಂತೆ ಕೆರೆಕುಂಟೆಗಳು ಕಾಣದಾದವು. ಅಲ್ಲಲ್ಲಿ ಒರತೆಗಳು ಕಂಡರೂ ದಾರಿ ಸಾಗಿದಂತೆ ಒಂದೊಂದಾಗಿ ಅವೂ ಮರೆಯಾಗಿಹೋದವು. ಸಿಕ್ಕಿದ ಗುಡಿಸಲುಗಳಲ್ಲಿ ನೀರು ಕೇಳಿದ. ಒಂದಿಬ್ಬರು ಕೊಟ್ಟರು. 37927http://kannada.oneindia.com/img/2009/07/11-premashekhara1.jpg235069ಕೆಆರ್ಎಸ್ಕೆಆರ್ಎಸ್ ಗೆ ಶೋಭಾ, ಸಿಎಂ ಬಾಗಿನ ಅರ್ಪಣೆ/news/2009/07/24/bsy-shobha-offer-bagina-to-krs-kabini-reservoirs.htmlಮೈಸೂರು, ಜು. 24 : ಕೃಷ್ಣರಾಜಸಾಗರ ಸಂಪೂರ್ಣ ಭರ್ತಿಯಾಗಿದ್ದು, ನಾಡಿನ ಜೀವನಾಡಿ ಕಾವೇರಿಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಇಂದು ಬಾಗಿನ ಅರ್ಪಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಬಸವರಾಜ ಬೊಮ್ಮಾಯಿ, ರಾಮಚಂದ್ರೇಗೌಡ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವೆ ಶೋಭಾ ಕರಂದ್ಲಾಜೆ, ಸಂಸದ ಬಿ ವೈ ರಾಘವೇಂದ್ರ ಉಪಸ್ಥಿತರಿದ್ದರು. ಗುರುವಾರ ರಾತ್ರಿ ವೇಳೆಗೆ ಜಲಾಶಯದ ನೀರಿನ ಮಟ್ಟ 38183http://kannada.oneindia.com/img/2009/07/24-bsy-kaveri-puje1.jpg235069ಕೆಆರ್ಎಸ್ತಮಿಳುನಾಡಿಗೆ ಕಾವೇರಿ ನೀರು : ಓಕೆ ಅಂದ ಸಿಎಂ/news/2009/07/24/no-problem-in-releasing-water-to-tamilnadu-bsy.htmlಮೈಸೂರು, ಜು. 24 : ರಾಜ್ಯದಲ್ಲಿ ಸಾಕಷ್ಟು ಮಳೆ ಆಗಿರುವುದರಿಂದ ಜೀವನಾಡಿ ಕಾವೇರಿ ನದಿ ತುಂಬಿ ಹರಿಯತೊಡಗಿದೆ. ಇದರಿಂದ ಹೆಚ್ಚಿನ ನೀರನ್ನು ತಮಿಳುನಾಡಿಗೆ ಬಿಡುವುದರಿಂದ ಯಾವುದೇ ಸಮಸ್ಯೆ ಉಂಟಾಗುವುದಿಲ್ಲ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದರು.ಕೆಆರ್ಎಸ್ ಗೆ ಬಾಗಿನ ಅರ್ಪಿಸಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಆರಂಭದಲ್ಲಿ ಮುಂಗಾರುಮಳೆ ಸ್ವಲ್ಪ ಕೋಪಿಸಿಕೊಂಡಂತೆ ಕಂಡರೂ ನಂತರದ ದಿನಗಳಲ್ಲಿ ಉತ್ತಮ 38195http://kannada.oneindia.com/img/2009/07/24-yediyurappa2.jpg235069ಕೆಆರ್ಎಸ್ತಮಿಳುನಾಡಿಗೆ ಹೆಚ್ಚುವರಿ ನೀರು : ಪ್ರತಿಭಟನೆ /news/2009/08/20/acharya-denies-release-of-additional-water-to-tn.htmlಮೈಸೂರು, ಆ. 20 : ರಾಜ್ಯದ ಜೀವನದಿ ಕಾವೇರಿ ನೀರನ್ನು ಕೆಆರ್ಎಸ್ ನಿಂದ ತಮಿಳುನಾಡಿಗೆ ಬಿಡುತ್ತಿರುವ ರಾಜ್ಯ ಸರಕಾರದ ಕ್ರಮ ಖಂಡಿಸಿ ಮೈಸೂರು, ಮಂಡ್ಯ, ಶ್ರೀರಂಗಪಟ್ಟಣ, ಮದ್ದೂರುಗಳಲ್ಲಿ ಪ್ರತಿಭಟನೆ ಕಾವು ತೀವ್ರಗೊಂಡಿದೆ. ಈ ನಡುವೆ ಮಂಡ್ಯ ರೈತರ ಆಕ್ರೋಶ ತಣಿಸಲು ಗೊರೂರು ಹೇಮಾವತಿ ಅಣೆಕಟ್ಟಿನಿಂದ ಕೆಆರ್ಎಸ್ ಗೆ ನೀರು ಹರಿಸುವ ಸಾಹಸಕ್ಕೆ ಸರಕಾರ ಕೈ ಹಾಕಿದೆ.ಅಣೆಕಟ್ಟಿನಿಂದ ನದಿಗೆ 38737http://kannada.oneindia.com/img/2009/08/20-vs-acharya1e.jpg37312ಮೈಸೂರುಬರುತ್ತಿದೆ : ಜನಾನು'ರಾಗಿ' ಮುದ್ದೆ ಮಿಶಿನ್ನು/recipe/culture/2008/0701-ragi-ball-vending-machine.htmlಬರುತ್ತಿದೆ ರಾಗಿ ಮುದ್ದೆ ಮಾಡೊ ಟೇಬಲ್ ಚಾಪ್ ಮಿಶಿನ್..! ಹೌದು ಹೌದೂ, ಈ ಸುದ್ದಿ ಕೇಳಿದ ಹೆಂಗಸರು ಹೌದಾ ಹೌದಾ ಅಂತ ಸುಮ್ಮಸುಮ್ಮನೆ ಆಶ್ಚರ್ಯ ಪಡ್ತಾಯಿದ್ದಾರಂತೆ ರೀ. ಹೌದೇನ್ರೀ ಮುದ್ದೇ ಮಾಡಕ್ಕೂ ಮಿಶಿನ್ ಬಂದ್ ಬುಡ್ತಾ? ಏನ್ ಕಾಲ ಬಂತ್ರೀ ಅಂತ ಮೇಲ್ನೋಟಕ್ಕೆ ಡೂಪ್ಲಿಕೇಟ್ ಹುಬ್ಬು ಹಾರಿಸಿದರೂ ಒಳಗೊಳಗೆ ಕೆಲಸ ಕಮ್ಮಿ ಆಯ್ತಲ್ಲ ಅಂತ ಖುಷಿ ಬೀಳ್ತಾಯಿದ್ದಾರೇಂತಲೂ 1996http://kannada.oneindia.com/img/2009/07/28-raagimudde-machine1.jpg37312ಮೈಸೂರುಮೈಸೂರು: ತುರ್ತು ಅಗತ್ಯಕ್ಕೆ ತಕ್ಷಣ ಮಾಹಿತಿ/news/2009/01/04/yeddyurappa-helpline-crisis-management-mysore.htmlಮೈಸೂರು, ಜ. 4 : ಮೈಸೂರು ಜಿಲ್ಲೆಯಲ್ಲಿ ತುರ್ತು ನಿರ್ವಹಣೆಗಾಗಿ ನಿಯಂತ್ರಣ ಸಹಾಯವಾಣಿ ಕೊಠಡಿಯೊಂದನ್ನು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಇಂದು ಉದ್ಘಾಟಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು ಜಿಲ್ಲೆಯ ತುರ್ತು ಅಗತ್ಯಗಳ ಸಂದರ್ಭದಲ್ಲಿ ಎಲ್ಲ ಪ್ರದೇಶಗಳಿಂದ ತಕ್ಷಣ ಮಾಹಿತಿ ಈ ವ್ಯವಸ್ಥೆಯಿಂದ ಲಭ್ಯವಾಗಲಿದೆ. ಶೀಘ್ರಗತಿಯಿಂದ ನಿರ್ವಹಣೆ ಸಾಧ್ಯವಾಗುವುದು. ಈ ನಿರ್ವಹಣೆಯಲ್ಲಿ ಎಲ್ಲ ಇಲಾಖೆಗಳ ಸಹಯೋಗವಿದೆ. 33868http://kannada.oneindia.com/img/2009/01/04-helpline-mysore.jpg37312ಮೈಸೂರುರಾಕ್ ಪ್ರಿಯರೇ ಸ್ವರಾತ್ಮ ಅಲ್ಬಂ ಕೇಳಿ: ಮನೋಮೂರ್ತಿ/movies/music/2009/01/06-manomurthy-launches-swarathma-band-debut-album.htmlಬೆಂಗಳೂರು ಮೂಲದ ಸ್ವರಾತ್ಮ ರಾಕ್/ಫ್ಯೂಷನ್ ಬ್ಯಾಂಡ್ ತನ್ನ ಮೊತ್ತಮೊದಲ ಮ್ಯೂಸಿಕ್ ಅಲ್ಬಂ ಅನ್ನು ಹೊರತಂದಿದೆ. ಸೋಮವಾರ ನಗರದ ಪ್ಯಾಲೇಸ್ ಮೈದಾನದ ಬಳಿಯ ಒಪಾಸ್ ನಲ್ಲಿ ನಡೆದ ವರ್ಣರಂಜಿತ ಕಾರ್ಯಾಕ್ರಮದಲ್ಲಿ ಸ್ವರಾತ್ಮ ತಂಡದ ಅಲ್ಬಂ ಅನ್ನು ಅನಾವರಣಗೊಳಿದವರು ಮುಂಗಾರು ಮಳೆ ಖ್ಯಾತಿಯ ಸಂಗೀತ ನಿರ್ದೇಶಕ ಮನೋಮೂರ್ತಿ. ತಂಡಕ್ಕೆ ಶುಭ ಹಾರೈಸಲು ಮತ್ತೊಬ್ಬ ಜನಪ್ರಿಯ ಸಂಗೀತ ನಿರ್ದೇಶಕ ಗುರುಕಿರಣ್ ಆಗಮಿಸಿದ್ದರು.ಸ್ವರಾತ್ಮ 33919http://kannada.oneindia.com/img/2009/01/06-swarathma-mano-murthy1.jpg37312ಮೈಸೂರುಸತ್ಯಂ ರಾಜುಗಿಂತ ಖೇಣಿ ದೊಡ್ಡ ವಂಚಕ :ಗೌಡ್ರು /news/2009/01/09/kheni-is-big-fraud-than-satyam-raju-devegowda.htmlಬೆಂಗಳೂರು, ಜ. 9 : ಭಾರತೀಯ ಎನ್ರಾನ್ ಎಂದೇ ಕುಖ್ಯಾತಿ ಗಳಿಸಿರುವ ಸತ್ಯ ಕಂಪನಿಯ ಅವ್ಯವಹಾರದ ಕುರಿತು ದೇಶದಲ್ಲಿ ಭಾರಿ ಚರ್ಚೆ ನಡೆಯತೊಡಗಿದೆ. ಈ ಹಗರಣಕ್ಕೆ ಮಾಜಿ ಪ್ರಧಾನಮಂತ್ರಿ ದೇವೇಗೌಡರು ನೀಡುವ ಉತ್ತರ ಎಲ್ಲರೂ ಹುಬ್ಬೇರಿಸುವಂತಿದೆ. ಸತ್ಯಂ ಕಂಪನಿಯ ಚೇರಮನ್ ರಾಮಲಿಂಗರಾಜು ಕೇವಲ ಏಳು ಸಾವಿರ ಕೋಟಿ ರುಪಾಯಿ ಅವ್ಯವಹಾರ ನಡೆಸಿದ್ದಾರೆ. ಆದರೆ, ನೈಸ್ ಕಂಪನಿಯ ಅಶೋಕ್ 33994http://kannada.oneindia.com/img/2009/01/09-devegowda6e.jpg37312ಮೈಸೂರುಕಾಪನಹಳ್ಳಿ ಗವಿಮಠ ಸಂಭ್ರಮದ ಜಾತ್ರೆ/news/2009/02/11/gavimath-communal-harmony-kodihallli-pontiff.htmlಕೆ.ಆರ್.ಪೇಟೆ, ಫೆ. 11 : ತಾಲೂಕಿನ ಇತಿಹಾಸ ಪ್ರಸಿದ್ಧ ಕಾಪನಹಳ್ಳಿಯ ಗವಿಮಠದ ಸ್ವತಂತ್ರ ಸಿದ್ಧಲಿಂಗೇಶ್ವರರ ರಥೋತ್ಸವವು ಸಡಗರ-ಸಂಭ್ರಮಗಳಿಂದ ನಡೆಯಿತು. ಮುಖ್ಯಮಂತ್ರಿಗಳ ವಿಶೇಷಾಧಿಕಾರಿ ಸಿಂಧಘಟ್ಟ ಅರವಿಂದ್ ಸಿದ್ದಲಿಂಗೇಶ್ವರರ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸುವ ಮೂಲಕ ರಥೋತ್ಸವಕ್ಕೆ ಚಾಲನೆ ನೀಡಿದರು.ರಥೋತ್ಸವ ನಂತರ ನಡೆದ ಭಾವೈಕ್ಯ ಧರ್ಮ ಸಮ್ಮೇಳನದಲ್ಲಿ ಮಾತನಾಡಿದ ಕೋಡಿಮಠದ ಶ್ರೀಗಳು ನಾಡಿನಲ್ಲಿ ನಡೆಯುತ್ತಿರುವ ರಥೋತ್ಸವಗಳು ಮುಂತಾದ ಧಾರ್ಮಿಕ ಕಾರ್ಯಕ್ರಮಗಳಲ್ಲಿ 34586http://kannada.oneindia.com/img/2009/02/11-kapanahalli-gavimata.jpg38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpgnews"> ಕೆಆರ್ಎಸ್ ಗೆ ಶೋಭಾ, ಸಿಎಂ ಬಾಗಿನ ಅರ್ಪಣೆ | KRS | Kabini reservoirs | Mysore | Yeddyurappa | Shobha| Basavaraj Bommai | Cauvery| ಶೋಭಾ ಸಮೇತ ಸಿಎಂ ಬಾಗಿನ ಅರ್ಪಣೆ - Kannada Oneindia

ಕೆಆರ್ಎಸ್ ಗೆ ಶೋಭಾ, ಸಿಎಂ ಬಾಗಿನ ಅರ್ಪಣೆ

ಮೈಸೂರು,

ಜು.
24
:
ಕೃಷ್ಣರಾಜಸಾಗರ
ಸಂಪೂರ್ಣ
ಭರ್ತಿಯಾಗಿದ್ದು,
ನಾಡಿನ
ಜೀವನಾಡಿ
ಕಾವೇರಿಗೆ
ಮುಖ್ಯಮಂತ್ರಿ
ಬಿ
ಎಸ್
ಯಡಿಯೂರಪ್ಪ
ಅವರು
ಇಂದು
ಬಾಗಿನ
ಅರ್ಪಿಸಿದರು.
ಸಂದರ್ಭದಲ್ಲಿ
ಸಚಿವರಾದ
ಬಸವರಾಜ
ಬೊಮ್ಮಾಯಿ,
ರಾಮಚಂದ್ರೇಗೌಡ,
ಮೈಸೂರು
ಜಿಲ್ಲಾ
ಉಸ್ತುವಾರಿ
ಸಚಿವೆ
ಶೋಭಾ
ಕರಂದ್ಲಾಜೆ,
ಸಂಸದ
ಬಿ
ವೈ
ರಾಘವೇಂದ್ರ
ಉಪಸ್ಥಿತರಿದ್ದರು.

id="toptextpromo">

ಗುರುವಾರ

ರಾತ್ರಿ
ವೇಳೆಗೆ
ಜಲಾಶಯದ
ನೀರಿನ
ಮಟ್ಟ
ಗರಿಷ್ಠ
124.80
ಅಡಿ
ತಲುಪಿದೆ.
ಜಲಾಶಯಕ್ಕೆ
20,765
ಕ್ಯೂಸೆಕ್ಸ್
ನೀರು
ಹರಿದು
ಬರುತ್ತಿದ್ದರೆ,
18,911
ಕ್ಯೂಸೆಕ್ಸ್
ನೀರನ್ನು
ಹೊರಬಿಡಲಾಗುತ್ತಿದೆ.
ನಾಡದೇವತೆ
ಚಾಮುಂಡೇಶ್ವರಿಗೆ
ಪೂಜೆ
ಸಲ್ಲಿಸಿ,ಕೆಎಸ್ಆರ್
ಗೆ
ತೆರಳಿ
ಬಾಗಿನ
ಆರ್ಪಿಸಿದರು.
ನಂತರ
ಕಬಿನಿ
ಜಲಾಶಯಕ್ಕೂ
ಬಾಗಿನ
ಆರ್ಪಿಸಿದರು.

id='are-slot-1'
class='oiad
oi-axt
oiadv'>
id='top-searched-articles'>

(ದಟ್ಸ್

ಕನ್ನಡ
ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+